ರಾಜ್ಯ

ಜನಾದೇಶಕ್ಕೆ ತಲೆಬಾಗುವೆ ಎಂದ ಕಾಂಗ್ರೆಸ್ ನಾಯಕ ಉಗ್ರಪ್ಪ

ಬಳ್ಳಾರಿ: ಜನರ ನಾಡಿಮಿಡಿತ ಅರ್ಥ ಮಾಡಿಕೊಳ್ಳುವಲ್ಲಿ ನಾವು ವಿಫಲರಾಗಿದ್ದೇವೆ. ಜನಾದೇಶಕ್ಕೆ ತಲೆಬಾಗುವೆ ಎಂದು ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಉಗ್ರಪ್ಪ ಹೇಳಿದ್ದಾರೆ. ಜನಾದೇಶಕ್ಕೆ ತಲೆಬಾಗುತ್ತೇನೆ. ನನ್ನ ವಿರುದ್ಧ ಬಂದ ಫಲಿತಾಂಶ [more]

ರಾಜ್ಯ

ಅತಿ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸುತ್ತೇನೆ: ಶೋಭಾ ಕರಂದ್ಲಾಜೆ

ಉಡುಪಿ: ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಕಳೆದ ಬಾರಿಗಿಂತಲೂ ಹೆಚ್ಚಿನ ಅಂತರದಲ್ಲಿ ಗೆಲ್ಲುತ್ತೇನೆ ಎಂದು ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ. ಲೋಕಸಭಾ ಚುನಾವಣಾ ಫಲಿತಾಂಶ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ [more]

ರಾಜ್ಯ

ಹಾಸನದಲ್ಲಿ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಗೆಲುವು

ಹಾಸನ: ಹಾಸನ ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಗೆಲುವು ಸಾಧಿಸಿದ್ದಾರೆ. ಈ ಮೂಲಕ ತಾತನ ಕ್ಷೇತ್ರದಲ್ಲಿ ಮೊಮ್ಮಗನ ಅಧಿಪತ್ಯ ಆರಂಭವಾದಂತಾಗಿದೆ. ಜೆಡಿಎಸ್ ಭದ್ರ ಕೋಟೆ [more]

ರಾಷ್ಟ್ರೀಯ

ವಾರಾಣಾಸಿಯಲ್ಲಿ ಪ್ರಧಾನಿ ಮೋದಿ; ಗಾಂಧೀನಗರದಲ್ಲಿ ಅಮಿತ್ ಶಾಗೆ ಭರ್ಜರಿ ಗೆಲುವು; ಅಧಿಕೃತ ಘೋಷಣೆ ಮಾತ್ರ ಬಾಕಿ

ನವದೆಹಲಿ:ಲೋಕಸಭಾ ಚುನಾವಣೆ ಮತಎಣಿಕೆ ಕಾರ್ಯ ಕೊನೇ ಘಟ್ಟ ತಲುಪಿದ್ದು, ಈಗಾಗಲೇ ವಾರಣಾಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಗಾಂಧೀನಗರದಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಭರ್ಜರಿ ಗೆಲುವು [more]

ರಾಜ್ಯ

ಆರಂಭಿಕ ಸುತ್ತುಗಳಲ್ಲಿ ಮಂಡ್ಯದ ಮೂವರು ಸುಮಲತಾರಿಗೆ 1,210 ಮತ

ಮಂಡ್ಯ: ಲೋಕಸಭಾ ಚುನಾವಣೆಯ ಮತ ಏಣಿಕೆ ಪ್ರಕ್ರಿಯೆ ಬಿರುಸಿನಿಂದ ನಡೆಯುತ್ತಿದೆ. ಈ ನಡುವೆ ಭಾರೀ ಸದ್ದು ಮಾಡುತ್ತಿರುವ ಮಂಡ್ಯ ಕ್ಷೇತ್ರದಲ್ಲಿ ನಿಖಿಲ್ ಕುಮಾರಸ್ವಾಮಿ ಹಾಗೂ ಸುಮಲತಾ ಅಂಬರೀಶ್ ಅವರನ್ನು [more]

ರಾಷ್ಟ್ರೀಯ

ಎನ್‌ಡಿಎಗೆ ಭಾರೀ ಮುನ್ನಡೆ: ಷೇರು ಮಾರುಕಟ್ಟೆಯಲ್ಲಿ ದಾಖಲೆ ಏರಿಕೆ!

ಮುಂಬೈ: ಲೋಕಸಭೆ ಚುನಾವಣೆಗೆ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದ್ದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಮುನ್ನಡೆ ಸಾಧಿಸಿದ್ದು ಈ ಹಿನ್ನೆಲೆಯಲ್ಲಿ ಷೇರು ಮಾರುಕಟ್ಟೆಯಲ್ಲಿ ಸೂಚ್ಯಂಕ ಏರಿಕೆ [more]

ರಾಜ್ಯ

ಬೆಂಗಳೂರು ದಕ್ಷಿಣ; ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯಗೆ ಭಾರೀ ಮುನ್ನಡೆ

ಬೆಂಗಳೂರು: ಬಿಜೆಪಿ ಭದ್ರಕೋಟೆ ಎಂದೇ ಕರೆಯಲಾಗುವ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರವನ್ನು ದಿವಂಗತ ಅನಂತಕುಮಾರ್ 1996ರಿಂದ 2014ರ ವರೆಗೆ 6 ಭಾರಿ ಪ್ರತಿನಿಧಿಸಿದ್ದರು. ಆದರೆ, ಅವರ ಅಕಾಲಿಕ ಮರಣದ [more]

ಗುಲ್ಬರ್ಗ

‘ಲೋಕ’ ಫಲಿತಾಂಶ ಬರುತ್ತಿದ್ದಂತೇ ಕರ್ನಾಟಕದಲ್ಲಿ ಸರ್ಕಾರ ಉರುಳಲಿದೆ: ಉಮೇಶ್ ಜಾಧವ್ ಭವಿಷ್ಯ

ಕಲಬುರಗಿ: 2019ರ ಲೋಕಸಭಾ ಚುನಾವಣಾ ಫಲಿತಾಂಶ ಹೊರಬರುತ್ತಿದ್ದಂತೆ ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಸರ್ಕಾರ ಪಥನವಾಗಲಿದೆ ಎಂದು ಬಿಜೆಪಿ ನಾಯಕ ಡಾ. ಉಮೇಶ್ ಜಾಧವ್ ಭವಿಷ್ಯ ನುಡಿದಿದ್ದಾರೆ. ಕಲಬುರಗಿ ಲೋಕಸಭಾ ಕ್ಷೇತ್ರದ [more]

ರಾಷ್ಟ್ರೀಯ

ಅಮೇಥಿಯಲ್ಲಿ ರಾಹುಲ್ ಗಾಂಧಿಗೆ ಭಾರೀ ಹಿನ್ನಡೆ

ನವದೆಹಲಿ: ಇಂದು ಲೋಕಸಮರದ ಮಹಾತೀರ್ಪಿನ ಹಿನ್ನೆಲೆ ಮತ ಏಣಿಕೆ ಪ್ರಕ್ರಿಯೆ ಆರಂಭವಾಗಿದ್ದು, ಪ್ರಧಾನಿ ಅಭ್ಯರ್ಥಿಯಾಗಿರುವ ಕೆಪಿಸಿಸಿ ಅಧ್ಯಕ್ಷ ರಾಹುಲ್ ಗಾಂಧಿಗೆ ಅಮೇಥಿಯಲ್ಲಿ ಭಾರಿ ಹಿನ್ನಡೆಯಾಗಿದೆ. ರಾಹುಲ್ ಗಾಂಧಿಯವರು ಅಮೆಥಿ [more]

ರಾಷ್ಟ್ರೀಯ

ಲೋಕಸಭೆ ಚುನಾವಣೆ ಮತ ಎಣಿಕೆ: ಎನ್ ಡಿಎ 272, ಯುಪಿಎ 117, ಇತರರು 112 ಕ್ಷೇತ್ರಗಳಲ್ಲಿ ಮುನ್ನಡೆ

ನವದೆಹಲಿ: 17ನೇ ಲೋಕಸಭೆಗೆ ಏಳು ಹಂತಗಳಲ್ಲಿ ನಡೆದ ಚುನಾವಣೆಯ ಮತ ಎಣಿಕೆ ಬೆಳಗ್ಗೆ 8 ಗಂಟೆಗೆ ಆರಂಭವಾಗಿದ್ದು, ಬಿಜೆಪಿ ನೇತೃತ್ವದ ಎನ್ ಡಿಎ 272, ಯುಪಿಎ 117, ಇತರರು [more]

ರಾಜ್ಯ

ಹಿಂದು ಧರ್ಮಕ್ಕೆ ವಿಶ್ವ ಮಟ್ಟದಲ್ಲಿ ಗೌರವ ದೊರಕಿಸಿಕೊಡುವಲ್ಲಿ ಆರ್‍ಎಸ್‍ಎಸ್ ಪಾತ್ರ ಹಿರಿದು: ನಾ .ತಿಪ್ಪೇಸ್ವಾಮಿ

ಹಾಸನ: ಹಿಂದು ಧರ್ಮಕ್ಕೆ ವಿಶ್ವ ಮಟ್ಟದಲ್ಲಿ ಗೌರವ ದೊರಕಿಸಿಕೊಡುವಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪಾತ್ರ ಪ್ರಮುಖವಾದುದು ಎಂದು ಆರ್‍ಎಸ್‍ಎಸ್ ದಕ್ಷಿಣ ಮಧ್ಯ ಕ್ಷೇತ್ರೀಯ ಕಾರ್ಯವಾಹ ನಾ [more]

ರಾಜ್ಯ

ಜೂನ್. 1 ಮತ್ತು 2ರಂದು ಹಲಸು ಮತ್ತು ಮಾವು ಮೇಳ

ಬೆಂಗಳೂರು, ಮೇ 22- ಭಾರತೀಯ ತೋಟಗಾರಿಕೆ ಸಂಶೋಧನೆ ಸಂಸ್ಥೆ ವತಿಯಿಂದ ಇದೇ 28 ಮತ್ತು 29ರಂದು ಐಸಿಎಆರ್-ಐಐಎಚ್‍ಆರ್‍ನಲ್ಲಿ ಹಾಗೂ ಜೂನ್ 1 ಮತ್ತು 2ರಂದು ಚಿತ್ರಕಲಾ ಪರಿಷತ್‍ನಲ್ಲಿ [more]

ರಾಷ್ಟ್ರೀಯ

ಮತ ಎಣಿಕೆ ಕಾರ್ಯಕ್ಕಾಗಿ ಚುನಾವಣಾ ಆಯೋಗದಿಂದ ಸಿದ್ಧತೆ

ನವದೆಹಲಿ, ಮೇ. 22-ಹೈವೋಲ್ಟೆಜ್ ಲೋಕಸಭಾ ಚುನಾವಣೆಯ ನಾಳಿನ ಫಲಿತಾಂಶದ ಮೇಲೆ ಎಲ್ಲರ ಕಣ್ಣು ನೆಟ್ಟಿರುವಾಗಲೇ ಕೇಂದ್ರ ಚುನಾವಣಾ ಆಯೋಗ ಮತ ಎಣಿಕೆ ಕಾರ್ಯಕ್ಕಾಗಿ ಅಂತಿಮ ಹಂತದ ಸಿದ್ಧತೆಯಲ್ಲಿ [more]

ಅಂತರರಾಷ್ಟ್ರೀಯ

ಪಾಕಿಸ್ತಾನಕ್ಕೆ ಜೆಎಫ್-17 ಯುದ್ಧ ವಿಮಾನ ಪೂರೈಸಿದ ಚೀನಾ

ಬೀಜಿಂಗ್/ಇಸ್ಲಾಮಾಬಾದ್, ಮೇ 22- ಪಾಕಿಸ್ತಾನ ವಾಯು ಪಡೆ(ಪಿಎಎಫ್)ಗೆ ಚೀನಾ ಬಹು ಪಾತ್ರ ನಿರ್ವಹಿಸುವ ಜೆಎಫ್-17 ಯುದ್ದ ವಿಮಾನದ ಮೊದಲ ಫೈಟರ್‍ಜೆಟ್‍ನನ್ನು ಪೂರೈಸಿದೆ. ಇದರಿಂದ ಪಾಕ್ ಸೇನಾ ಸಾಮಥ್ರ್ಯ [more]

ರಾಷ್ಟ್ರೀಯ

ರಾಹುಲ್ ಗಾಂಧಿಯಿಂದ ಪ್ರಧಾನಿ ಮೋದಿ ಹತ್ಯೆಯ ದಲ್ಲಾಳಿ ಆರೋಪ-ರಾಹುಲ್‍ಗೆ ಹೊಸ ಕಂಟಕ ಎದುರಾಗುವ ಸಾಧ್ಯತೆ

ನವದೆಹಲಿ, ಮೇ 22-ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಖೂನ್ ಕಿ ದಲಾಲಿ (ಹತ್ಯೆಯ ದಲ್ಲಾಳಿ)ಎಂದು ನಿಂದಿಸಿದರೆನ್ನಲಾದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಹೊಸ ಕಾನೂನು ಕಂಟಕ [more]

ರಾಷ್ಟ್ರೀಯ

ಮತ ಎಣಿಕೆ ಹಿನ್ನಲೇ- ಕೋಲ್ಕತ್ತಾ ಸೇರಿದಂತೆ ಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿ ಭದ್ರತೆ

ಕೋಲ್ಕತ, ಮೇ. 22-ಲೋಕಸಭಾ ಚುನಾವಣೆಯ ಎಲ್ಲ 7 ಹಂತಗಳಲ್ಲೂ ವ್ಯಾಪಕ ಗಲಭೆ ಮತ್ತು ಹಿಂಸಾಚಾರಕ್ಕೆ ಸಾಕ್ಷಿಯಾದ ಪಶ್ಚಿಮ ಬಂಗಾಳದಲ್ಲಿ ನಾಳೆ ನಡೆಯಲಿರುವ ಮತ ಎಣಿಕೆ ಸಂದರ್ಭದಲ್ಲೂ ಘರ್ಷಣೆಗಳು [more]

ರಾಷ್ಟ್ರೀಯ

ಇವಿಎಂಳನ್ನು ತಿರುಚಬಹುದೆಂಬ ಹಿನ್ನಲೆ-ಮತ ಏಣಿಕೆ ಕೇಂದ್ರಗಳ ಮುಂದೆ ವಿಪಕ್ಷಗಳ ಕಾರ್ಯಕರ್ತರ ಕಾವಲು

ನವದೆಹಲಿ,ಮೇ 22- ವಿದ್ಯುನ್ಮಾನ ಮತಯಂತ್ರಗಳನ್ನು ತಿರುಚಬಹುದೆಂಬ ಭೀತಿ ಹಿನ್ನೆಲೆಯಲ್ಲಿ ದೇಶದ ವಿವಿಧೆಡೆ ವಿರೋಧ ಪಕ್ಷಗಳ ಅಭ್ಯರ್ಥಿಗಳು ಹಾಗೂ ಕಾರ್ಯಕರ್ತರು ನಿನ್ನೆ ರಾತ್ರಿಯಿಂದಲೇ ಮತಎಣಿಕೆ ಕೇಂದ್ರದ ಬಳಿ ಚಾಪೆ [more]

ರಾಷ್ಟ್ರೀಯ

ಆಂದ್ರಪ್ರದೇಶದಲ್ಲಿ ಬಾಂಬ್ ಸ್ಪೋಟಿಸಲು ಉಗ್ರರ ಸಂಚು-ರಾಜ್ಯಾದ್ಯಂತ ಕಟ್ಟೆಚ್ಚರ

ಹೈದರಾಬಾದ್,ಮೇ 22-ಶ್ರೀಲಂಕಾದಲ್ಲಿ ಈಸ್ಟರ್ ಸಂಡೆ ದಿನದಂದು ನಡೆದ ಭಯಾನಕ ವಿಧ್ವಂಸಕ ಕೃತ್ಯದ ಮಾದರಿಯಲ್ಲೇ ಆಂಧ್ರಪ್ರದೇಶದಲ್ಲಿ ಬಾಂಬ್‍ಸ್ಪೋಟಿಸಲು ಉಗ್ರ ಸಂಚು ರೂಪಿಸಿದ್ದಾರೆ ಎಂಬ ಆಘಾತಕಾರಿ ಮಾಹಿತಿ ಹಿನ್ನೆಲೆಯಲ್ಲಿ, ರಾಜ್ಯಾದ್ಯಂತ [more]

ರಾಷ್ಟ್ರೀಯ

ವಿಪಕ್ಷಗಳ ಬೇಡಿಕೆಯನ್ನು ತಿರಸ್ಕರಿಸಿದ ಕೇಂದ್ರ ಚುನಾವಣಾ ಆಯೋಗ

ನವದೆಹಲಿ, ಮೇ 22-ಮೊದಲು ವಿವಿಪ್ಯಾಟ್‍ಗಳ ಮತ ಎಣಿಕೆ ನಡೆಸಿ ತಾಳೆ ಮಾಡಿ ನಂತರ ಇವಿಎಂಗಳ ಮತ ಎಣಿಕೆ ನಡೆಸಬೇಕೆಂಬ ಪ್ರತಿಪಕ್ಷಗಳ ಬೇಡಿಕೆಯನ್ನು ಕೇಂದ್ರ ಚುನಾವಣಾ ಆಯೋಗ ಸಾರಸಗಟಾಗಿ [more]

ಅಂತರರಾಷ್ಟ್ರೀಯ

ಕಿರ್ಜಿಸ್ತಾನ್ ಅಧ್ಯಕ್ಷರನ್ನು ಭೇಟಿ ಮಾಡಿದ ಸಚಿವೆ ಸುಷ್ಮಾ ಸ್ವಾಜ್

ಬಿಷ್‍ಕೆಕ್, ಮೇ 22-ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಇಂದು ಕಿರ್ಜಿಸ್ತಾನ್ ಅಧ್ಯಕ್ಷ ಸೂರೋನ್‍ಬೇ ಜೀನ್‍ಬೆಕೋವ್ ಅವರನ್ನು ಭೇಟಿ ಮಾಡಿ ದ್ವಿಪಕ್ಷೀಯ ಸಂಬಂಧ ವರ್ಧನೆ ಕುರಿತು ಸಮಾಲೋಚನೆ [more]

ಕ್ರೀಡೆ

ವಿಶ್ವಕಪ್ ಇತಿಹಾಸದಲ್ಲಿ ಸ್ಪಿನ್ ಬೌಲರ್‍ಗಿಂತ ವೇಗದ ಬೌಲರ್‍ಗಳೇ ಪರಿಣಾಮಕಾರಿ

ನವದೆಹಲಿ, ಮೇ 22- ವಿಶ್ವಕಪ್‍ಗೆ ದಿನಗಣನೆ ಆರಂಭವಾಗುತ್ತಿದ್ದಂತೆ ಘಟಾನುಘಟಿ ಬ್ಯಾಟ್ಸ್‍ಮನ್‍ಗಳ ರನ್ ದಾಹಕ್ಕೆ ಕಡಿವಾಣ ಹಾಕಲು ಬೌಲರ್‍ಗಳು ಹೊಸ ಬೌಲಿಂಗ್ ಅಸ್ತ್ರಕ್ಕೆ ಸಜ್ಜಾಗಿದ್ದಾರೆ. ಈ ಬಾರಿಯ ವಿಶ್ವಕಪ್ [more]

ಬೆಂಗಳೂರು

ನಗರದಲ್ಲಿ ಮತ ಎಣಿಕೆ ನಡೆಯುವ ಕೇಂದ್ರಗಳಲ್ಲಿ ಬಿಗಿ ಭದ್ರತೆ

ಬೆಂಗಳೂರು, ಮೇ 22-ಬೆಂಗಳೂರಿನ ಮೂರು ಲೋಕಸಭಾ ಕ್ಷೇತ್ರಗಳ ಮತ ಎಣಿಕೆ ಕಾರ್ಯ ನಡೆಯುವ ಕೇಂದ್ರಗಳಲ್ಲಿ ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ಬಿಗಿ ಭದ್ರತೆ ಒದಗಿಸಲಾಗಿದೆ ಎಂದು ಚುನಾವಣಾಧಿಕಾರಿಯೂ ಆಗಿರುವ [more]

ಬೆಂಗಳೂರು

ಕಾಂಗ್ರೇಸ್ ಶಾಸಕರಿಂದ ಪದೇ ಪದೇ ಬಹಿರಂಗ ಹೇಳಿಕೆ-ಬ್ರೇಕ್ ಹಾಕುವುದಾಗಿ ಭರವಸೆ ನೀಡಿದ ಹೈಕಮಾಂಡ್

ಬೆಂಗಳೂರು, ಮೇ 22-ಕಾಂಗ್ರೆಸ್ ಶಾಸಕರು ಪದೇ ಪದೇ ಬಹಿರಂಗ ಹೇಳಿಕೆಗಳನ್ನು ನೀಡಿ ಸಮ್ಮಿಶ್ರ ಸರ್ಕಾರದಲ್ಲಿ ಗೊಂದಲ ಉಂಟು ಮಾಡುತ್ತಿರುವುದಕ್ಕೆ ಬ್ರೇಕ್ ಹಾಕುವುದಾಗಿ ಕಾಂಗ್ರೆಸ್ ಹೈಕಮಾಂಡ್ ಭರವಸೆ ನೀಡಿದೆ. [more]

ಬೆಂಗಳೂರು

ಲೋಕಸಭೆ ಚುನಾವಣೆ ಫಲಿತಾಂಶಕ್ಕೆ ಕ್ಷಣಗಣನೆ

ಬೆಂಗಳೂರು, ಮೇ 22- ಲೋಕಸಭೆ ಚುನಾವಣೆ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದ್ದು, ರಾಜಕೀಯ ಪಕ್ಷಗಳ ನಾಯಕರು ಹಾಗೂ ಅಭ್ಯರ್ಥಿಗಳ ಎದೆ ಬಡಿತ ಹೆಚ್ಚಾಗಿದ್ದರೆ, ಕಾರ್ಯಕರ್ತರು, ಅಭಿಮಾನಿಗಳಲ್ಲಿ ಸೋಲು-ಗೆಲುವಿನ ಲೆಕ್ಕಾಚಾರ [more]

ಬೆಂಗಳೂರು

ಮೈತ್ರಿ ಸರ್ಕಾರಕ್ಕೆ ಒಂದು ವರ್ಷ ತುಂಬಿದ್ದರೂ ಕಾಣದ ಸಂಭ್ರಮ

ಬೆಂಗಳೂರು, ಮೇ 22- ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರಕ್ಕೆ ಒಂದು ವರ್ಷ ತುಂಬಿದ್ದರೂ ಸಂಭ್ರಮ ಕಾಣುತ್ತಿಲ್ಲ. ಉಭಯ ಪಕ್ಷಗಳಲ್ಲಿ ಚಿಂತೆಯೇ ಕಾಡುತ್ತಿದೆ. ಒಂದೆಡೆ ಲೋಕಸಭಾ ಚುನಾವಣಾ ಫಲಿತಾಂಶದ ಚಿಂತೆಯಾದರೆ, [more]