ಬೆಂಗಳೂರು

ಕೇಂದ್ರದಲ್ಲಿ ಬಿಜೆಪಿಯೇತರ ಸರ್ಕಾರ ರಚನೆ-ಮಾಜಿ ಪ್ರಧಾನಿ ದೇವೇಗೌಡ ಮತ್ತು ಆಂದ್ರ ಸಿಎಂ ಚಂದ್ರಬಾಬು ನಾಯ್ಡು ಸಮಾಲೋಚನೆ

ಬೆಂಗಳೂರು, ಮೇ 22- ಕೇಂದ್ರದಲ್ಲಿ ಬಿಜೆಪಿಯೇತರ ಸರ್ಕಾರ ರಚನೆ ಮಾಡುವ ಉದ್ದೇಶ ಈಡೇರಲು ಪ್ರಾದೇಶಿಕ ಪಕ್ಷಗಳು ಒಟ್ಟಾಗಿರಬೇಕೆಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹಾಗೂ ಆಂಧ್ರ ಪ್ರದೇಶದ ಮುಖ್ಯಮಂತ್ರಿ [more]

ರಾಷ್ಟ್ರೀಯ

ಇಸ್ತೋದಿಂದ ಮತ್ತೊಂದು ಮಹತ್ವದ ಮೈಲಿಗಲ್ಲು

ಶ್ರೀಹರಿಕೋಟ (ಆಂದ್ರಪ್ರದೇಶ), ಮೇ 22-ಹಲವು ಸಾಧನೆ ಮತ್ತು ವಿಕ್ರಮಗಳಿಗೆ ಸಾಕ್ಷಿಯಾಗಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ-ಇಸ್ರೋ ಇಂದು ಮತ್ತೊಂದು ಮಹತ್ವದ ಮೈಲಿಗಲ್ಲು ಸ್ಥಾಪಿಸಿದೆ. ಪಾಕಿಸ್ತಾನ ಮತ್ತು ಬಾಂಗ್ಲಾದೇಶ [more]

ಬೆಂಗಳೂರು

ಸರ್ಕಾರಿ ನೌಕರರಿಗೆ ವಾರ್ಷಿಕ ವೇತನ ಬಡ್ತಿ-ಜನವರಿ ಅಥವಾ ಜುಲೈನಿಂದ ಮಂಜೂರು ಮಾಡಲು ಆದೇಶ

ಬೆಂಗಳೂರು, ಮೇ 22- ರಾಜ್ಯ ಸರ್ಕಾರಿ ನೌಕರರಿಗೆ ವಾರ್ಷಿಕ ವೇತನ ಬಡ್ತಿಯನ್ನು ವಿವಿಧ ದಿನಾಂಕಗಳ ಬದಲಾಗಿ ಜನವರಿ ಅಥವಾ ಜುಲೈನಿಂದ ಮಂಜೂರು ಮಾಡಲು ಆದೇಶಿಸಲಾಗಿದೆ. ವಿವಿಧ ದಿನಾಂಕಗಳಂದು [more]

ರಾಷ್ಟ್ರೀಯ

ಅಂಡಮಾನ್ ಮತ್ತು ನಿಕೋಬಾರ್‍ನಲ್ಲಿ ಲಘು ಭೂಕಂಪ

ನವದೆಹಲಿ, ಮೇ 22-ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಇಂದು ಮುಂಜಾನೆ ಸಾದಾರಣ ತೀವ್ರತೆಯ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 5.8ರ್ಟು ತೀವ್ರತೆಯ ಭೂಕಂಪದಿಂದ ಸಾವು-ನೋವು ಹಾಗೂ ಆಸ್ತಿಪಾಸ್ತಿ [more]

ಬೆಂಗಳೂರು

ಮಂಜುನಾಥ ಸನ್ನಿಧಿಗೆ ಕುಡಿಯುವ ನೀರು ಪೂರೈಕೆ-ವೀರೇಂದ್ರ ಹೆಗಡೆಯವರಿಂದ ಮೇಯರ್ ಧನ್ಯವಾದ ಪತ್ರ

ಬೆಂಗಳೂರು, ಮೇ. 22- ಮಂಜುನಾಥ ಸನ್ನಿಧಿಗೆ ಕುಡಿಯುವ ನೀರು ಪೂರೈಕೆ ಮಾಡಿರುವುದಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗಡೆಯವರು ಬಿಬಿಎಂಪಿ ಮೇಯರ್‍ಗೆ ಪತ್ರ ಬರೆದು ಧನ್ಯವಾದ ಅರ್ಪಿಸಿದ್ದಾರೆ. ನಿನ್ನೆಯಷ್ಟೆ [more]

ಬೆಂಗಳೂರು

ನಾಳೆ ಪ್ರಕಟವಾಗಲಿರುವ 17ನೇ ಲೋಕಸಭಾ ಚುನಾವಣೆ ಫಲಿತಾಂಶ

ನವದೆಹಲಿ,ಮೇ 22- ಶತಕೋಟಿ ಭಾರತೀಯರು ಚಾತಕಪಕ್ಷಿಯಂತೆ ಎದುರು ನೋಡುತ್ತಿರುವ 17ನೇ ಲೋಕಸಭಾ ಚುನಾವಣೆಯ ಫಲಿತಾಂಶ ನಾಳೆ ಪ್ರಕಟವಾಗಲಿದ್ದು, ಮುಂದಿನ 5 ವರ್ಷಕ್ಕೆ ದೇಶವನ್ನು ಮುನ್ನೆಡೆಸುವವರು ಯಾರು ಎಂಬ [more]

ರಾಷ್ಟ್ರೀಯ

ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಇಬ್ಬರು ಉಗ್ರರ ಹತ್ಯೆ

ಗೋಪಾಲಪುರ, ಮೇ 22- ಕಾಶ್ಮೀರ ಕಣಿವೆಯಲ್ಲಿ ಉಗ್ರರ ನಿಗ್ರಹ ಕಾರ್ಯಾಚರಣೆಯನ್ನು ಮತ್ತಷ್ಟು ಬಿರುಸುಗೊಳಿಸಿರುವ ಭಾರತೀಯ ಭದ್ರತಾ ಪಡೆಗೆ ಭಯೋತ್ಪಾದಕರು ಹತರಾಗುತ್ತಲೇ ಇದ್ದಾರೆ. ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ [more]

ಬೆಂಗಳೂರು

ನಾಳೆ ಲೋಕಸಭೆ ಚುನಾವಣಾ ಫಲಿತಾಂಶ ಪ್ರಕಟ-ಸಮ್ಮಿಶ್ರ ಸರ್ಕಾರದ ಅಳಿವು ಉಳಿವಿನ ನಿರ್ಧಾರ

ಬೆಂಗಳೂರು,ಮೇ 22- ನಾಳೆ ಪ್ರಕಟಗೊಳ್ಳಲಿರುವ ಲೋಕಸಭೆ ಚುನಾವಣಾ ಫಲಿತಾಂಶ ಸಮ್ಮಿಶ್ರ ಸರ್ಕಾರದ ಅಳಿವು-ಉಳಿವಿನ ಭವಿಷ್ಯವನ್ನು ನಿರ್ಧರಿಸಲಿದೆ. ಮತಗಟ್ಟೆ ಸಮೀಕ್ಷೆ ಪ್ರಕಾರ ಫಲಿತಾಂಶದಲ್ಲಿ ಬಿಜೆಪಿ ನಿರೀಕ್ಷೆಗೂ ಮೀರಿದ ಸ್ಥಾನ [more]

ಬೆಂಗಳೂರು

ಕಾಂಗ್ರೇಸ್ ಮುಖಂಡರಿಗೆ ಮುಜುಗರ ತಂದ ಶಾಸಕ ಸುಧಾಕರ್ ಹೇಳಿಕೆ

ಬೆಂಗಳೂರು, ಮೇ22-ಮಾಜಿ ಸಚಿವ ರೋಷನ್‍ಬೇಗ್ ಸಮ್ಮಿಶ್ರ ಸರ್ಕಾರದ ನಾಯಕತ್ವದ ವಿರುದ್ಧ ಬಹಿರಂಗ ವಿರೋಧ ವ್ಯಕ್ತಪಡಿಸಿ ಪಕ್ಷಕ್ಕೆ ಮುಜುಗರ ಉಂಟು ಮಾಡಿದ ಬೆನ್ನಲ್ಲೇ ಶಾಸಕ ಡಾ.ಕೆ.ಸುಧಾಕರ್ ಇವಿಎಂಗಳನ್ನು ಸಮರ್ಥಿಸಿಕೊಳ್ಳುವ [more]

ಬೆಂಗಳೂರು

ಬೆಂಗಳೂರು ಡೈರಿ ಅಧ್ಯಕ್ಷರ ಆಯ್ಕೆಯಲ್ಲಿ ರಾಜಕಾರಣ-ಕೆರಳಿದ ಕಾಂಗ್ರೇಸ್ ಶಾಸಕರು

ಬೆಂಗಳೂರು,ಮೇ22- ಬೆಂಗಳೂರು ಡೈರಿ ಅಧ್ಯಕ್ಷರ ಆಯ್ಕೆಯ ಹಿನ್ನೆಲೆಯಲ್ಲಿ ನಡೆದಿರುವ ರಾಜಕಾರಣ ಕಾಂಗ್ರೆಸ್ ಶಾಸಕರನ್ನು ಕೆರಳಿಸಿದೆ. ಒಟ್ಟು 13 ನಿರ್ದೇಶಕರ ಸಂಖ್ಯಾಬಲ ಹೊಂದಿದ್ದ ಬೆಂಗಳೂರು ನಗರ, ಗ್ರಾಮಾಂತರ, ರಾಮನಗರ [more]

ಬೆಂಗಳೂರು

ಹಾಲು ಒಕ್ಕೂಟದ ಅಧ್ಯಕ್ಷ ಸ್ಥಾನಕ್ಕೆ ರಾಜ್‍ಕುಮಾರ್ ನಾಮಪತ್ರ ಸಲ್ಲಿಸಲಿದ್ದಾರೆ-ಸಂಸದ ಡಿ.ಕೆ.ಸುರೇಶ್

ಬೆಂಗಳೂರು,ಮೇ22- ಬೆಂಗಳೂರು ಹಾಲು ಒಕ್ಕೂಟದ ಅಧ್ಯಕ್ಷ ಸ್ಥಾನಕ್ಕೆ ಕನಕಪುರದ ರಾಜ್‍ಕುಮಾರ್ ಅವರು ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಸಂಸದ ಡಿ.ಕೆ.ಸುರೇಶ್ ತಿಳಿಸಿದ್ದಾರೆ. ನಗರದ ಖಾಸಗಿ ಹೋಟೆಲ್‍ನಲ್ಲಿ ಕಾಂಗ್ರೆಸ್ ನಾಯಕರ [more]

ರಾಷ್ಟ್ರೀಯ

ಇವಿಎಂಗಳ ಮೇಲೆ ದೂಷಣೆ ಮಾಡುವುದು ಸರಿಯಲ್ಲ-ಕೇಂದ್ರ ಸಚಿವ ರವಿಶಂಕರ್ ಪ್ರಸಾದ್

ನವದೆಹಲಿ, ಮೇ 22- ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರುವುದು ಖಚಿತ ಎಂದು ಪುನರುಚ್ಚರಿಸಿರುವ ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್, ವಿದ್ಯುನ್ಮಾನ ಮತಯಂತ್ರಗಳ [more]

ಬೆಂಗಳೂರು

ಬಿಜೆಪಿ ಪಾಳಯದಲ್ಲಿ ಹುಮ್ಮಸ್ಸು-ಗೆಲುವಿನ ಸಂಭ್ರಮವನ್ನು ಆಚರಿಸಲು ತಯಾರಿ

ಬೆಂಗಳೂರು, ಮೇ 22- ಮಹಾ ಚುನಾವಣೆಯ ಫಲಿತಾಂಶ ನಾಳೆ ಪ್ರಕಟಗೊಳ್ಳುತ್ತಿರುವ ನಡುವೆಯೇ ಬಿಜೆಪಿ ಪಾಳಯದಲ್ಲಿ ಹುಮ್ಮಸ್ಸು ಇಮ್ಮಡಿಗೊಂಡಿದ್ದು, ಮತ್ತೊಮ್ಮೆ ಮೋದಿ ಪ್ರಧಾನಿಯಾಗುತ್ತಾರೆ ಎಂದು ಅಚಲ ವಿಶ್ವಾಸ ಹೊಂದಿ [more]

ಬೆಂಗಳೂರು

ಚುನಾವಣಾ ಫಲಿತಾಂಶ ನಂತರ ಸಿಎಂ ಕುಮಾರಸ್ವಾಮಿ ರಾಜೀನಾಮೆ-ಕೇಂದ್ರ ಸಚಿವ ಸದಾನಂದಗೌಡ

ಬೆಂಗಳೂರು, ಮೇ22- ನಾಳೆ ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟಗೊಂಡ ನಂತರ ಮುಖ್ಯಮಂತ್ರಿ ಕುಮಾರಸ್ವಾಮಿ ರಾಜೀನಾಮೆ ಕೊಟ್ಟು ಮನೆಗೆ ಹೋಗಲಿದ್ದಾರೆ ಎಂದು ಕೇಂದ್ರ ಸಚಿವ ಹಾಗೂ ಬೆಂಗಳೂರು ಉತ್ತರ [more]

ಬೆಂಗಳೂರು

ರಾಜಕಾಲುವೆಯ ಮೇಲೆ ಕಾರಿಡಾರ್ ಯೋಜನೆ ನಿರ್ಮಾಣ ಮಾಡುವ ಪ್ರಸ್ತಾವನೆಯಿಲ್ಲ

ಬೆಂಗಳೂರು, ಮೇ 22- ಉದ್ದೇಶಿತ ಎಲಿವೇಟೆಡ್ ಕಾರಿಡಾರ್ ಯೋಜನೆಯನ್ನು ಬಿಟಿಎಸ್ ರಸ್ತೆಯ ರಾಜಾಕಾಲುವೆಯ ಮೇಲೆ ನಿರ್ಮಾಣ ಮಾಡುವ ಪ್ರಸ್ತಾವನೆ ಇಲ್ಲ ಎಂದು ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ [more]

ರಾಜ್ಯ

ಕಾಂಗ್ರೆಸ್ ವಿರುದ್ಧ ರೋಷನ್ ಬೇಗ್ ಮತ್ತೆ ಕಿಡಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ರಾಜ್ಯ ಉಸ್ತುವಾರಿ ವೇಣುಗೋಪಾಲ್ ವಿರುದ್ಧ ಹೇಳಿಕೆ ಕೊಟ್ಟು ಕೈ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದ ಶಾಸಕ ರೋಷನ್ [more]

ರಾಜ್ಯ

ಮೇಲುಕೋಟೆಯಲ್ಲಿ ಮೇಲುಗೈ ಸಾಧಿಸಿದರಷ್ಟೆ ನಿಖಿಲ್​ಗೆ ಒಲಿಯಲಿದೆ ಮಂಡ್ಯ; ಹೊಸ ಸಮೀಕ್ಷೆಯಲ್ಲಿ ಏನಿದೆ?

ಮಂಡ್ಯ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ಹೆಚ್ಚು ಕುತೂಹಲ ಮೂಡಿಸಿದ ಕ್ಷೇತ್ರ ಎಂದರೆ ಮಂಡ್ಯ ಲೋಕಸಭೆ. ಜೆಡಿಎಸ್ ಅಭ್ಯರ್ಥಿ ನಿಖಿಲ್ [more]

ರಾಷ್ಟ್ರೀಯ

ಇಸ್ರೊ ಮುಡಿಗೆ ಮತ್ತೊಂದು ಯಶಸ್ಸಿನ ಗರಿ; ಭೂ ಪರಿವೀಕ್ಷಣೆ ಉಪಗ್ರಹ ರಿಸ್ಯಾಟ್​ -2ಬಿ ಉಡಾವಣೆ ಯಶಸ್ವಿ

ಶ್ರೀಹರಿಕೋಟಾ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಗೆ (ಇಸ್ರೊ) ಹೊಸ ಮುಕುಟ ಸೇರ್ಪಡೆಯಾಗಿದೆ. ಬುಧವಾರ ಮುಂಜಾನೆ ಭೂ ಪರಿವೀಕ್ಷಣೆ ಉಪಗ್ರಹ ರಿಸ್ಯಾಟ್​-2ಬಿಅನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ. ಬುಧವಾರ ಬೆಳಗ್ಗೆ 5.30ಕ್ಕೆ [more]

ರಾಜ್ಯ

ಚುನಾವಣಾ ಫಲಿತಾಂಶದ ನಂತರ ಮಹಾಘಟಬಂಧನ್​ ಪ್ರಧಾನಿ ಅಭ್ಯರ್ಥಿ ಘೋಷಣೆ; ಹೆಚ್​ಡಿ ದೇವೇಗೌಡ ಸ್ಟಷ್ಟನೆ

ಬೆಂಗಳೂರು ; ಲೋಕಸಭಾ ಚುನಾವಣೆ ಫಲಿತಾಂಶದ ನಂತರ ಮಹಾಘಟಬಂಧನ್​ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರು? ಎಂಬುದನ್ನು ಘೋಷಿಸಲಾಗುತ್ತದೆ ಎಂದು ಮಾಜಿ ಪ್ರಧಾನಿ ಹೆಚ್​.ಡಿ. ದೇವೇಗೌಡ ತಿಳಿಸಿದ್ದಾರೆ. ಕೇಂದ್ರದಲ್ಲಿ ಬಿಜೆಪಿ [more]

ಬೀದರ್

ಜೇವರ್ಗಿ ಪಟ್ಟಣದಲ್ಲಿ ಗಾಳಿ ಮಳೆ ರಭಸ

ಕಲಬುರ್ಗಿ :ಜಿಲ್ಲೆಯ ಜೇವರ್ಗಿ ಪಟ್ಟಣದಲ್ಲಿ ನಡೆದ ಘಟನೆ ರಸ್ತೆಯ ಪಕ್ಕದ ಅಂಗಡಿಯಲ್ಲಿ ಮಾರಾಟ ಮಾಡಲು ಇಟ್ಟಿದ್ದ ಸಿಂಟೆಕ್ಸ ಒಂದು ಗಾಳಿ ಮತ್ತು ಮಳೆಯ ರಭಸಕ್ಕೆ ರಸ್ತೆಯ ಮೇಲೆ ಹೋಗುವ [more]

ರಾಜ್ಯ

ರೋಷನ್ ಬೇಗ್ ಹೇಳಿಕೆ ಸರಿಯಾಗಿದೆ ಎಂದ ಸಿಎಂ ಇಬ್ರಾಹಿಂ

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಮುಸ್ಲಿಮ್​ ಸಮುದಾಯಕ್ಕೆ ಅನ್ಯಾಯವಾಗಿದೆ. ಕೋಮುವಾದಿ ಪಕ್ಷ ದೂರವಿಡಲು ಗೆಲ್ಲುವ ಅಭ್ಯರ್ಥಿಗೆ ಟಿಕೆಟ್ ನೀಡಿ ಎಂದು ನಾವೇ ಹೇಳಿದ್ದೆವು ಎಂದು ಕೇಂದ್ರ ಮಾಜಿ ಸಚಿವ [more]

ರಾಜ್ಯ

ಸಿದ್ದರಾಮಯ್ಯ ಹಾಗೂ ದಿನೇಶ್ ಗುಂಡೂರಾವ್ ಇಬ್ಬರೂ ರಾಜೀನಾಮೆ ನೀಡಬೇಕು ಎಂದ ರೋಷನ್ ಬೇಗ್

ಬೆಂಗಳೂರು: ಮತದಾನೋತ್ತರ ಸಮೀಕ್ಷೆ ನೋಡಿ ಬೇಜಾರಾಗಿದೆ. ಕೆಪಿಸಿಸಿ ಅಧ್ಯಕ್ಷ, ಸಮನ್ವಯ ಸಮಿತಿ ಅಧ್ಯಕ್ಷ ರಾಜೀನಾಮೆ ನೀಡಬೇಕು. ಸಿದ್ದರಾಮಯ್ಯ ಮತ್ತು ದಿನೇಶ್ ಗುಂಡೂರಾವ್ ಅವರೇ ಈ ಸ್ಥಿತಿಗೆ ಕಾರಣ [more]

ರಾಜ್ಯ

ಸಮೀಕ್ಷೆ ನಿಜವಾದರೆ ಇವಿಎಂ ನಲ್ಲಿ ಗಡಿಬಿಡಿಯಾಗಿದೆ ಎಂದರ್ಥ: ಖರ್ಗೆ

ಕಲಬುರಗಿ: ಲೋಕಸಭಾ ಚುನಾವಣೆಯ ಮತದಾನೋತ್ತರ ಸಮೀಕ್ಷೆ ಕುರಿತು ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಅವರವರ ಮಾಹಿತಿ ಪ್ರಕಾರ ಅವರು ಎಕ್ಸಿಟ್ ಪೋಲ್ ಕೊಟ್ಟಿದ್ದಾರೆ. [more]

ರಾಷ್ಟ್ರೀಯ

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಪುಣ್ಯಸ್ಮರಣೆ: ಗಾಂಧಿ ಕುಟುಂಬದವರಿಂದ ಗೌರವ ನಮನ

ನವದೆಹಲಿ: ಮಾಜಿ ಪ್ರಧಾನಿ ರಾಜೀವ್​ ಗಾಂಧಿಯವರ 28ನೇ ಪುಣ್ಯಸ್ಮರಣೆ ಹಿನ್ನಲೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್​ ಗಾಂಧಿ, ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ, ರಾಬರ್ಟ್​ ವಾದ್ರಾ, ಮಾಜಿ ರಾಷ್ಟ್ರಪತಿ ಪ್ರಣಬ್​ [more]

ರಾಷ್ಟ್ರೀಯ

ಮೊದಲ ಸರ್ಜಿಕಲ್ ದಾಳಿ ನಡೆದದ್ದೇ ಸೆಪ್ಟೆಂಬರ್ 2016ರಲ್ಲಿ: ಲೆಫ್ಟಿನೆಂಟ್ ಜನರಲ್ ರಣಬೀರ್ ಸಿಂಗ್ ಸ್ಪಷ್ಟನೆ

ನವದೆಹಲಿ: ಯುಪಿಎ ಅವಧಿಯಲ್ಲಿಯೂ ಸರ್ಜಿಕಲ್ ದಾಳಿ ನಡೆದಿತ್ತು ಎಂಬ ಕಾಂಗ್ರೆಸ್ ನಾಯಕರ ಹೇಳಿಕೆಗೆ ಈಗ ಸ್ಪಷ್ಟನೆ ನೀಡಿರುವ ಸೇನೆ ಸೆಪ್ಟಂಬರ್ 2016ರಲ್ಲಿ ಮೊದಲ ಬಾರಿಗೆ ಸರ್ಜಿಕಲ್ ಸ್ಟ್ರೈಕ್ [more]