ಮತ ಎಣಿಕೆಗೆ ದಿನಗಣನೆ ಆರಂಭ-ಹೆಚ್ಚಾದ ಅಭ್ಯರ್ಥಿಗಳ ಎದೆ ಬಡಿತ
ಬೆಂಗಳೂರು, ಮೇ 16-ಲೋಕಸಭೆ ಚುನಾವಣೆ ಫಲಿತಾಂಶಕ್ಕೆ ಇನ್ನೊಂದು ವಾರ ಬಾಕಿ ಉಳಿದಿದ್ದು, ಸೋಲು-ಗೆಲುವಿನ ಲೆಕ್ಕಾಚಾರ ಒಂದೆಡೆ ನಡೆಯುತ್ತಿದ್ದರೆ, ಮತ್ತೊಂದೆಡೆ ಚುನಾವಣಾ ಅಧಿಕಾರಿಗಳು ಮತ ಎಣಿಕೆಗೆ ಬೇಕಾದ ಸಿದ್ಧತೆಯಲ್ಲಿ [more]
ಬೆಂಗಳೂರು, ಮೇ 16-ಲೋಕಸಭೆ ಚುನಾವಣೆ ಫಲಿತಾಂಶಕ್ಕೆ ಇನ್ನೊಂದು ವಾರ ಬಾಕಿ ಉಳಿದಿದ್ದು, ಸೋಲು-ಗೆಲುವಿನ ಲೆಕ್ಕಾಚಾರ ಒಂದೆಡೆ ನಡೆಯುತ್ತಿದ್ದರೆ, ಮತ್ತೊಂದೆಡೆ ಚುನಾವಣಾ ಅಧಿಕಾರಿಗಳು ಮತ ಎಣಿಕೆಗೆ ಬೇಕಾದ ಸಿದ್ಧತೆಯಲ್ಲಿ [more]
ಬೆಂಗಳೂರು,ಮೇ 16- ಸಮ್ಮಿಶ್ರ ಸರ್ಕಾರದ ಅಳಿವು-ಉಳಿವಿನ ಪ್ರಶ್ನೆ ಎಂದೇ ಬಿಂಬಿತವಾಗಿರುವ ಕುಂದಗೋಳ-ಚಿಂಚೋಳಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ ನಾಳೆ ತೆರೆ ಬೀಳಲಿದೆ. ಕೊನೆ ಕ್ಷಣದಲ್ಲಿ ಮತದಾರರನ್ನು [more]
ಬೆಂಗಳೂರು, ಮೇ 16-ಸಿದ್ದರಾಮಯ್ಯ ಅವರೇ ಮುಂದಿನ ಮುಖ್ಯಮಂತ್ರಿಯಾಗಬೇಕೆಂದು ಹೇಳಿಕೆ ನೀಡುವ ಮೂಲಕ ಜೆಡಿಎಸ್ ನಾಯಕರಿಗೆ ಇರಿಸು-ಮುರಿಸು ಉಂಟು ಮಾಡುತ್ತಿದ್ದ ಬೆಂಬಲಿಗರಿಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಮಲ್ಲಿಕಾರ್ಜುನ ಖರ್ಗೆ ಅವರನ್ನು [more]
ಬೆಂಗಳೂರು, ಮೇ 16-ಸಮ್ಮಿಶ್ರ ಸರ್ಕಾರದಲ್ಲಿ ಎಲ್ಲವೂ ಸರಿ ಹೋಗಿದೆ ಎನ್ನುವಷ್ಟರಲ್ಲೇ ಮುಖ್ಯಮಂತ್ರಿ ಹುದ್ದೆ ಕುರಿತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟರ್‍ನಲ್ಲಿ ಸಿಡಿಸಿರುವ ಬಾಂಬ್ ಭಾರೀ ಸದ್ದು ಮಾಡಿದೆ. [more]
ಬೆಂಗಳೂರು, ಮೇ 16-ಒಂದೆಡೆ ಲೋಕಸಭೆ ಮಹಾಸಮರ, ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡುವೆ ಸ್ಥಳೀಯ ಸಂಸ್ಥೆಗಳಿಗೆ ನಡೆಯಲಿರುವ ಮಿನಿ ಸಮರಕ್ಕೆ ಗ್ರಾಮೀಣ ಭಾಗದಲ್ಲಿ ನಿರಾಸಕ್ತಿ ಕಂಡುಬಂದಿದೆ. [more]
ಬೆಂಗಳೂರು, ಮೇ 16-ಗಾಂಧಿನಗರ, ಆರ್.ಆರ್.ನಗರ ಮತ್ತು ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರಗಳಲ್ಲಿ ನಡೆದಿದೆ ಎನ್ನಲಾದ 1500 ಕೋಟಿ ರೂ. ಹಗರಣದಲ್ಲಿ ಭಾಗಿಯಾದ ತಪ್ಪಿತಸ್ಥರ ವಿರುದ್ಧ ಕೂಡಲೇ ಸರ್ಕಾರ ಕ್ರಮಕೈಗೊಳ್ಳಬೇಕೆಂದು [more]
ಬೆಂಗಳೂರು, ಮೇ 16-ಎಸ್‍ಸಿ-ಎಸ್‍ಟಿ ನೌಕರರ ಬಡ್ತಿ ಮೀಸಲಾತಿ ಕಾಯ್ದೆ 2017 ಸುಪ್ರೀಂ ನೀಡಿರುವ ಸಿಂಧುತ್ವವನ್ನು ರಾಜ್ಯ ಸರ್ಕಾರ ಈ ಕೂಡಲೇ ಅನುಷ್ಠಾನಕ್ಕೆ ತರುವಂತಹ ಕಾರ್ಯಕ್ಕೆ ಸನ್ನದ್ಧವಾಗಬೇಕು.ಇಲ್ಲದಿದ್ದಲ್ಲಿ ರಾಜ್ಯ [more]
ಬೆಂಗಳೂರು, ಮೇ 16-ಕೆಲಸ ಮಾಡಲಾಗದಿದ್ದರೆ ಕೈಗೆ ಬಳೆ ತೊಟ್ಟಿಕೊಳ್ಳಿ ಎಂದು ಹೇಳುವ ಮೂಲಕ ಸಂಸದೆ ಶೋಭಾಕರಂದ್ಲಾಜೆ ಮಹಿಳಾ ಸಮುದಾಯವನ್ನು ಅಪಮಾನಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟರ್‍ನಲ್ಲಿ [more]
ಬೆಂಗಳೂರು, ಮೇ 16- ರಾಜ್ಯದ ಮಿನಿ ಮಹಾಸಮರವೆಂದೇ ಪರಿಗಣಿಸಿರುವ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ನಾಮಪತ್ರ ಸಲ್ಲಿಕೆ ಅವಧಿ ಇಂದು ಮುಕ್ತಾಯಗೊಂಡಿದೆ. ಲೋಕಸಭೆ ಹಾಗೂ ವಿಧಾನಸಭೆ ಉಪಚುನಾವಣೆಯಲ್ಲಿ [more]
ಭೋಪಾಲ್: ನಾಥೂರಾಮ್ ಗೋಡ್ಸೆ ದೇಶಭಕ್ತರು. ಅವರು ದೇಶಭಕ್ತರಾಗಿಯೇ ಜನರ ಮನದಲ್ಲಿ ಇರುತ್ತಾರೆ ಎಂದು ಮಧ್ಯಪ್ರದೇಶದ ಭೋಪಾಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಜ್ಞಾಸಿಂಗ್ ಹೇಳಿಕೆ ನೀಡಿದ್ದಾರೆ. [more]
ಬೆಂಗಳೂರು: ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಅವರಿಗೆ ಸಾಧ್ಯವಾಗದಿದ್ದರೇ ಕೈಗೆ ಬಳೆ ತೊಟ್ಟುಕೊಳ್ಳುವುದೇ ವಾಸಿ ಎಂದು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದ ಸಂಸದೆ ಶೋಭಾ ಕರಂದ್ಲಾಜೆಗೆ ಖಡಕ್ ಆಗಿ ಪ್ರತಿಕ್ರಿಯೆ [more]
ನವದೆಹಲಿ: ಸುಧಾರಣಾವಾದಿ ಚಿಂತಕ, ಲೇಖಕ ಈಶ್ವರಚಂದ್ರ ಬಂಡೋಪಾಧ್ಯಾಯ ವಿದ್ಯಾಸಾಗರ ಅವರ ಪ್ರತಿಮೆ ಧ್ವಂಸಗೊಂಡ ಸ್ಥಳದಲ್ಲೇ ನಾವು ವಿದ್ಯಾಸಾಗರರ ದೊಡ್ಡ ಪ್ರತಿಮೆಯನ್ನು ಸ್ಥಾಪಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಭರವಸೆ [more]
ಮಧುರೈ: ನಾಥೂರಾಂ ಗೋಡ್ಸೆ ಮೊದಲ ಹಿಂದು ಭಯೋತ್ಪಾದಕ ಎಂದು ಹೇಳಿಕೆ ನೀಡಿದ್ದ ನಟ ಹಾಗೂ ರಾಜಕಾರಣಿ ಕಮಲ್ ಹಾಸನ್ ಮೇಲೆ ಚಪ್ಪಲಿ ಎಸೆದ ಘಟನೆ ನಡೆದಿದೆ. ತಮಿಳುನಾಡಿನ [more]
ನವ ದೆಹಲಿ: ಲೋಕಸಭೆ ಚುನಾವಣೆ ಫಲಿತಾಂಶ ಮೇ.23 ರಂದು ಹೊರಬೀಳಲಿದ್ದು ಈ ಫಲಿತಾಂಶಕ್ಕಾಗಿ ಇಡೀ ರಾಷ್ಟ್ರವೇ ಕಾದು ಕುಳಿತಿದೆ. ಆದರೆ, ಅದೇ ದಿನ ದೆಹಲಿಯಲ್ಲಿ ಯುಪಿಎ ಮೈತ್ರಿಕೂಟ ಸೇರಿದಂತೆ ಎಲ್ಲಾ [more]
ಕಲಬುರಗಿ: ಮುಖ್ಯಮಂತ್ರಿ ಸ್ಥಾನದಲ್ಲಿ ಹೆಚ್ ಡಿ ಕುಮಾರಸ್ವಾಮಿ ಇದ್ದಾರೆ. ಹಾಗಾಗಿ ಸಧ್ಯಕ್ಕೆ ಸಿಎಂ ಸ್ಥಾನದ ಬಗ್ಗೆ ಚರ್ಚಿಸುವ ಗತ್ಯವಿಲ್ಲ ಎಂದು ಡಿಸಿಎಂ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ [more]
ನವದೆಹಲಿ: ಈಶ್ವರ ಚಂದ್ರ ವಿದ್ಯಾಸಾಗರ್ ಪ್ರತಿಮೆಯನ್ನು ತೃಣಮೂಲ ಕಾಂಗ್ರೆಸ್ ನಾಯಕರು ಧ್ವಂಸಗೊಳಿಸಿದ್ದು, ನಾವು ಆ ಸ್ಥಳದಲ್ಲಿ ಬೃಹತ್ ಪ್ರತಿಮೆ ನಿರ್ಮಾಣ ಮಾಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ [more]
ವಿಶ್ವಕಪ್ ಮಹಾಸಂಗ್ರಾಮಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಇವೆ. ಈಗಾಗಲೇ ಎಲ್ಲಾ ತಂಡಗಳು ಭರ್ಜರಿ ತಯಾರಿ ನಡೆಸುತ್ತಿದೆ. ಐಪಿಎಲ್ನಲ್ಲಿ ಬ್ಯುಸಿಯಾಗಿದ್ದ ಟೀಮ್ ಇಂಡಿಯಾ ಈಗ ವಿಶ್ವವನ್ನ ಆಳೋಕೆ [more]
ಇಡೀ ಜಗತ್ತೆ ಕಾತರದಿಂದ ಕಾಯುತ್ತಿರುವ ವಿಶ್ವಕಪ್ ಮಹಾ ಸಮರಕ್ಕೆ ಕೌಂಟ್ ಡೌನ್ ಶರುವಾಗಿದೆ. ಮಹಾ ವಿಶ್ವ ಯುದ್ದಕ್ಕೆ ಇನ್ನು ಕೇವಲ 13 ದಿನಗಳು ಬಾಕಿ ಉಳಿದಿದ್ದು ವರ್ಲ್ಡ್ಕಪ್ [more]
ಆಂಗ್ಲರ ನಾಡಲ್ಲಿ ನಡೆಯುವ ವಿಶ್ವಕಪ್ನ್ನ ಇಡೀ ಕ್ರಿಕೆಟ್ ದುನಿಯಾವೇ ಎದುರು ನೋಡ್ತಿದೆ. ಇತ್ತ ಕೊಹ್ಲಿ ಸೈನ್ಯ ಕೂಡ ಇನ್ನಿಲ್ಲದ ತಯಾರಿ ನಡೆಸ್ತಿದೆ. ಹೀಗಿರುವಾಗ ಟೀಂಇಂಡಿಯಾ ಕ್ಯಾಪ್ಟನ್ ವಿರಾಟ್ [more]
ಚಿಟಗುಪ್ಪ: ಇಲ್ಲಿಯ ಪುರಸಭೆ 12ನೇ ವಾಡ್೯ ರಿಂದ ಕಾಂಗ್ರಸ್ ಅಭ್ಯರ್ಥಿಯಾಗಿ ಶಿರಿಲ್ ರೂಪ್ ಕುಮಾರ ಗುರುವಾರ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ತಮ್ಮ ನೂರಾರು ಬೆಂಬಲಿಗರೊಂದಿಗೆ ಆಗಮಿಸಿದ ಶಿರಿಲರೂಪ್ [more]
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ದಲ್ಲಿ ಗುರುವಾರ ಬೆಳಗ್ಗೆ ಭದ್ರತಾ ಪಡೆ ಮತ್ತು ಭಯೋತ್ಪಾದಕರ ನಡುವೆ ನಡೆದ ಗುಂಡಿನ ದಾಳಿಯಲ್ಲಿ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದ್ದು, ಓರ್ವ [more]
ಹುಬ್ಬಳ್ಳಿ: ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ ಶಕ್ತಿ ಇದ್ದರೆ ತಮ್ಮ ಶಾಸಕರನ್ನ ಹಿಡಿದಿಟ್ಟಿಕೊಳ್ಳಲಿ. ನೀವು ಬಲಹೀನರು, ನಿಮ್ಮ ಶಾಸಕರು ಎಲ್ಲಿದ್ದಾರೆ? ಅವರಿಗೆ ಸಮಾಧಾನಪಡಿಸುವ ಕೆಲಸ ನಿಮ್ಮದು. ಕೆಲಸ ಮಾಡಲು ಸಾಧ್ಯವಾಗದಿದ್ದರೆ [more]
ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಇಂದು ಬೆಳಗ್ಗೆ ಟ್ವೀಟ್ ಮಾಡಿದ್ದು, ಈ ಹಿಂದೆ ಸಿಎಂ ಕುಮಾರಸ್ವಾಮಿ ಅವರ ಹೇಳಿಕೆ ಸರಿಯಾಗಿದೆ ಎಂದು ಒಪ್ಪಿಕೊಂಡಿದ್ದಾರೆ. ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದು ಸರಿಯಾಗಿದೆ. ಮಲ್ಲಿಕಾರ್ಜುನ [more]
ಭುವನೇಶ್ವರ್: ಫನಿ ಚಂಡಮಾರುತದಿಂದ ರಾಜ್ಯಕ್ಕೆ ಸುಮಾರು 12 ಸಾವಿರ ಕೋಟಿ ರೂ. ನಷ್ಟವಾಗಿದೆ. 64 ಜನ ಮೃತಪಟ್ಟಿದ್ದಾರೆ, ಸುಮಾರು 5 ಲಕ್ಷಕ್ಕೂ ಹೆಚ್ಚು ಜನ ಮನೆ ಮಠ ಕಳೆದುಕೊಂಡು [more]
ಚೆನ್ನೈ, ಮೇ 15- ಬಾಲ್ಯ ವಿವಾಹವೊಂದನ್ನು ತಡೆದಿದ್ದ ವ್ಯಕ್ತಿಯನ್ನು ಆತನ ಪತ್ನಿ ಮತ್ತು ಕುಟುಂಬ ಸದಸ್ಯರ ಎದುರೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಚೆನ್ನೈನಲ್ಲಿ ನೆಡೆದಿದೆ. ಈ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ