ರಾಷ್ಟ್ರೀಯ

ಕೋಲ್ಕತದಲ್ಲಿ ಮುಂದುವರೆದ ಉದ್ವಿಗ್ನ ಪರಿಸ್ಥಿತಿ

ಕೋಲ್ಕತ/ನವದೆಹಲಿ, ಮೇ. 15- ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರೋಡ್ ಶೋ ವೇಳೆ ನಿನ್ನೆ ಕಲ್ಲು ತೂರಾಟ, ಸಾರ್ವಜನಿಕ ಆಸ್ತಿ-ಪಾಸ್ತಿಗೆ ಬೆಂಕಿ ಬಿಜೆಪಿ-ಟಿಎಂಸಿ [more]

ರಾಷ್ಟ್ರೀಯ

ಅಸ್ಸಾಂನಲ್ಲಿ ಭಾರೀ ಬಿರುಗಾಳಿ ಮಳೆಗೆ 23 ಮಂದಿ ಸಾವು

ಗುವಾಹತಿ, ಮೇ 15-ಈಶಾನ್ಯ ರಾಜ್ಯ ಅಸ್ಸಾಂನಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಬಿರುಗಾಳಿ ಮತ್ತು ಗುಡುಗು-ಮಿಂಚು ಆರ್ಭಟದಿಂದ ಕನಿಷ್ಠ 23 ಮಂದಿ ಮೃತಪಟ್ಟಿದ್ದಾರೆ. ರಾಜ್ಯದ 18 ಜಿಲ್ಲೆಗಳಲ್ಲಿ [more]

ರಾಷ್ಟ್ರೀಯ

ರಾಜ್ಯದ ಸಿಇಒಗಳ ಜತೆ ಸಭೆ ನಡೆಸಿದ ಕೇಂದ್ರ ಚುನಾವಣಾ ಆಯೋಗ

ನವದೆಹಲಿ, ಮೇ 15-ಹದಿನೇಳನೆ ಲೋಕಸಭೆಗೆ 543 ಸಂಸದರನ್ನು ಆಯ್ಕೆ ಮಾಡಲು ನಡೆಯುತ್ತಿರುವ ಮಹಾ ಚುನಾವಣೆಯ ಏಳನೇ ಮತ್ತು ಅಂತಿಮ ಹಂತದ ಮತದಾನ ಮೇ 19ರಂದು ಭಾನುವಾರ ನಡೆಯಲಿದೆ. [more]

ಅಂತರರಾಷ್ಟ್ರೀಯ

ಐಎಸ್‍ಐಎಸ್ ಭಯೋತ್ಪಾದನೆ ಸಂಘಟನೆಯ ದಕ್ಷಿಣ ಏಷ್ಯಾಶಾಖೆಗೆ ವಿಶ್ವಸಂಸ್ಥೆಯಿಂದ ನಿರ್ಬಂಧ

ವಿಶ್ವಸಂಸ್ಥೆ, ಮೇ. 15- ಅತ್ಯಂತ ಕ್ರೂರ ಕೃತ್ಯಗಳ ಮೂಲಕ ವಿಶ್ವದಲ್ಲಿ ಆತಂಕ ಸೃಷ್ಟಿಸಿರುವ ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್ ಅಂಡ್ ಸಿರಿಯಾ (ಐಎಸ್‍ಐಎಸ್ ಅಥವಾ ಐಸಿಸ್) ಭಯೋತ್ಪಾದನೆ [more]

ರಾಷ್ಟ್ರೀಯ

ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಮಾಯಾವತಿ

ಲಕ್ನೋ, ಮೇ 15- ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀಕ್ಷ್ಣ ವಾಗ್ದಾಳಿ ಮುಂದುವರೆಸಿರುವ ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಮೋದಿ ಗುಜರಾತ್ ಸಿಎಂ ಆಗಿದ್ದು, ಆ [more]

ರಾಷ್ಟ್ರೀಯ

ರಾಹುಲ್ ಗಾಂಧಿಯವರು ಉತ್ತಮ ನಾಯಕ-ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು

ನವದೆಹಲಿ, ಮೇ 15-ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಒಬ್ಬ ಉತ್ತಮ ನಾಯಕ. ದೇಶದ ಬಗ್ಗೆ ಅತೀವ ಕಾಳಜಿ ಹೊಂದಿದ್ದಾರೆ. ಬಿಜೆಪಿಯೇತರ ಪಕ್ಷಗಳು ಕಾಂಗ್ರೆಸ್‍ನನ್ನು ಹೊರಗಿಡುವಂತಹ ತಪ್ಪನ್ನು [more]

ಮತ್ತಷ್ಟು

ಮೂರು ಟ್ರಕ್‍ಗಳು ಮತ್ತು ಎಸ್ಕವೇಟರ್ ಸುಟ್ಟುಹಾಕಿದ ನಕ್ಸಲರು

ದಂತೇವಾಡ, ಮೇ 15-ಛತ್ತೀಸ್‍ಗಢದ ನಕ್ಸಲ್ ಉಪಟಳ ಪೀಡಿತ ಪ್ರದೇಶಗಳಲ್ಲಿ ಮಾವೋವಾದಿಗಳ ನಿಗ್ರಹಕ್ಕೆ ವಿಶೇಷ ಕಾರ್ಯ ಪಡೆಯ ಕಾರ್ಯಾಚರಣೆ ತೀವ್ರಗೊಂಡಿದ್ದರೆ, ಇನ್ನೊಂದೆಡೆ ಬಂಡುಕೋರರ ಅಟ್ಟಹಾಸವೂ ಮುಂದುವರೆದಿದೆ. ದಂತೇವಾಡ ಜಿಲ್ಲೆಯ [more]

ಬೆಂಗಳೂರು

ಬಿಬಿಎಂಪಿ ಉಪಚುನಾವಣೆ-ಬಿಜೆಪಿ ಅಭ್ಯರ್ಥಿಗಳ ಫೈನಲ್

ಬೆಂಗಳೂರು,ಮೇ 15- ಇದೇ 29ರಂದು ನಡೆಯಲಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಎರಡು ವಾರ್ಡ್‍ಗಳ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳು ಫೈನಲ್ ಆಗಿದ್ದಾರೆ. ಉಪಮೇಯರ್ ರಮೀಳಾ ಉಮಾಶಂಕರ್ ನಿಧನದಿಂದ [more]

ಬೆಂಗಳೂರು

16 ಮಂದಿ ಶಾಖಾಧಿಕಾರಿಗಳ ವರ್ಗಾವಣೆ

ಬೆಂಗಳೂರು, ಮೇ 15-ರಾಜ್ಯ ಸರ್ಕಾರದ ಸಚಿವಾಲಯ 16 ಮಂದಿ ಶಾಖಾಧಿಕಾರಿಗಳನ್ನು ಆಡಳಿತಾತ್ಮಕ ಹಿತದೃಷ್ಟಿಯಿಂದ ವರ್ಗಾವಣೆ ಮಾಡಲಾಗಿದೆ. ಶಾಖಾಧಿಕಾರಿಗಳಾದ ಚಂದ್ರಕಲಾ.ಎಸ್.ಎನ್., ಸುಶೀಲ.ಕೆ ಅವರನ್ನು ಮೂಲ ಸೌಲಭ್ಯ ಅಭಿವೃದ್ಧಿ ಇಲಾಖೆಗೆ, [more]

ಅಂತರರಾಷ್ಟ್ರೀಯ

ಹಗುರ ವಿಮಾನದಲ್ಲಿ 18 ದೇಶಗಳ ಪರ್ಯಟನೆ-ಹೆಗ್ಗಳಿಕೆಗೆ ಪಾತ್ರರಾದ ಮಹಿಳಾ ಪೈಲಟ್

ಇಕಾಲ್ಯೂಟ್ (ಕೆನಡಾ), ಮೇ 15-ಭಾರತದ ಸಾಹಸಿ ಆರೋಹಿ ಪಂಡಿತ್ ಅತ್ಯಂತ ಹಗುರ ವಿಮಾನದಲ್ಲಿ 18 ದೇಶಗಳಲ್ಲಿ ಪರ್ಯಟನೆ ಮಾಡಿದ ಭಾರತದ ಪ್ರಥಮ ಮಹಿಳಾ ಪೈಲೆಟ್ ಎಂಬ ಹೆಗ್ಗಳಿಕೆಗೆ [more]

ಬೆಂಗಳೂರು

ಶಾಸಕ ರಮೇಶ್ ಜಾರಕಿಹೊಳಿ ಭೇಟಿ ಮಾಡಿದ ಶಾಸಕ ಮಹೇಶ ಕುಮಟಳ್ಳಿ

ಬೆಂಗಳೂರು, ಮೇ 15-ರಾಜಕೀಯ ಬೆಳವಣಿಗೆಯಲ್ಲಿ ಕಾಂಗ್ರೆಸ್ ಬಂಡಾಯ ಶಾಸಕ ರಮೇಶ್ ಜಾರಕಿ ಹೊಳಿ ಅವರನ್ನು ಮತ್ತೊಬ್ಬ ಅತೃಪ್ತ ಶಾಸಕ ಮಹೇಶ ಕುಮಟಳ್ಳಿ ಭೇಟಿ ಮಾಡಿರುವುದು ಕುತೂಹಲ ಕೆರಳಿಸಿದೆ. [more]

ಬೆಂಗಳೂರು

ಸಿಎಂ, ಡಿಸಿಎಂ ಮತ್ತು ಸಚಿವರು ನಡೆಸುವ ಬರ ಪರಿಹಾರ ಸಭೆ-ಚುನಾಯಿತ ಪ್ರತಿನಿಧಿಗಳು ಭಾಗವಹಿಸಬಾರದು

ಬೆಂಗಳೂರು, ಮೇ 15-ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮತ್ತು ಸಚಿವರು ನಡೆಸುವ ಬರ ಪರಿಹಾರ ಪರಾಮರ್ಶನಾ ಸಭೆಯಲ್ಲಿ ಚುನಾಯಿತ ಪ್ರತಿನಿಧಿಗಳು ಭಾಗವಹಿಸಬಾರದು ಎಂದು ಚುನಾವಣಾ ಆಯೋಗ [more]

ಬೆಂಗಳೂರು

ಶ್ರೀ ಪಟಾಲಮ್ಮದೇವಿಯವರ ಮಹೋತ್ಸವಕ್ಕೆ ಚಾಲನೆ ನೀಡಿದ ಸಿಎಂ ಕುಮಾರಸ್ವಾಮಿ

ಬೆಂಗಳೂರು,ಮೇ 15- ಶ್ರೀ ಪಟಾಲಮ್ಮ ದೇವಸ್ಥಾನ ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿದ್ದ ಶ್ರೀ ಪಟಾಲಮ್ಮದೇವಿಯವರ ಮಹೋತ್ಸವಕ್ಕೆ ಇಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಚಾಲನೆ ನೀಡಿದರು. ಜಯನಗರದ 3ನೇ ಬ್ಲಾಕ್‍ನ ಆನೆ [more]

ಬೆಂಗಳೂರು

ಎಸ್‍ಎಸ್‍ಎಲ್‍ಸಿ ಫಲಿತಾಂಶದಲ್ಲಿ ಪಾಲಿಕೆ ಶಾಲೆಗಳಿಗೆ ಹಿನ್ನಡೆ-ಹೊರ ಗುತ್ತಿಗೆ ಶಿಕ್ಷಕರನ್ನು ತೆಗೆದುಹಾಕಲಾಗುವುದು

ಬೆಂಗಳೂರು, ಮೇ 15- ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಕಡಿಮೆ ಫಲಿತಾಂಶ ಬಂದಿರುವ ಬಿಬಿಎಂಪಿ ಶಾಲೆಗಳ ಹೊರ ಗುತ್ತಿಗೆ ಶಿಕ್ಷಕರನ್ನು ತೆಗೆದು ಹಾಕಲಾಗುವುದು. ಖಾಯಂ ಶಿಕ್ಷಕರಿಗೆ ಮುಂಬಡ್ತಿಯನ್ನು ತಡೆ ಹಿಡಿಯಲಾಗುವುದು [more]

ಬೆಂಗಳೂರು

ಕುಡಿಯುವ ನೀರಿನ ಘಟಕಗಳ ನಿರ್ಮಾಣ ಯೋಜನೆಯಲ್ಲಿ ಗೋಲ್‍ಮಾಲ್-ಬಿಜೆಪಿ ಮುಖಂಡ ಎನ್.ಆರ್.ರಮೇಶ್

ಬೆಂಗಳೂರು, ಮೇ 15-ಕೊಳವೆ ಬಾವಿ, ಶುದ್ಧ ಕುಡಿಯುವ ನೀರಿನ ಘಟಕಗಳ ನಿರ್ಮಾಣ ಯೋಜನೆಯಲ್ಲಿ ಭಾರೀ ಗೋಲ್‍ಮಾಲ್ ನಡೆದಿದೆ ಎಂದು ಆರೋಪಿಸಿರುವ ಬಿಜೆಪಿ ಮುಖಂಡ ಎನ್.ಆರ್.ರಮೇಶ್ ಸುಮಾರು 400 [more]

ಬೆಂಗಳೂರು

ಬರಪರಿಸ್ಥಿತಿ ನಿರ್ವಹಣೆಯಲ್ಲಿ ಲೋಪವಾಗದಂತೆ ಜಿಲ್ಲಾಧಿಕಾರಿಗಳು ಕಾರ್ಯ ನಿರ್ವಹಿಸಬೇಕು-ಸಿಎಂ ಕುಮಾರಸ್ವಾಮಿ

ಬೆಂಗಳೂರು, ಮೇ 15- ಕುಡಿಯುವ ನೀರು ಪೂರೈಕೆ, ಜಾನುವಾರುಗಳ ಮೇವು, ಜನರಿಗೆ ಉದ್ಯೋಗ ನೀಡುವುದೂ ಸೇರಿದಂತೆ ಬರಪರಿಸ್ಥಿತಿ ನಿರ್ವಹಣೆಯಲ್ಲಿ ಲೋಪವಾಗದಂತೆ ಆಯಾ ಜಿಲ್ಲಾಡಳಿತ ಕಾರ್ಯ ನಿರ್ವಹಿಸಬೇಕೆಂದು ಮುಖ್ಯಮಂತ್ರಿ [more]

ರಾಷ್ಟ್ರೀಯ

ಮೂವರು ಮಹಿಳೆಯರಿಗೆ ಮೃತ್ಯುವಾದ ಬೆಳಗಿನ ವಾಯುವಿಹಾರ

ಪುಣೆ, ಮೇ 15-ಬೆಳಗಿನ ವಾಯುವಿಹಾರ ಮೂವರು ಮಹಿಳೆಯರಿಗೆ ಮೃತ್ಯುವಾಗಿ ಪರಿಣಮಿಸಿದೆ. ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿ ಈ ಘಟನೆ ಸಂಭವಿಸಿದ್ದು, ಯಾವುದೋ ವಾಹನ ಡಿಕ್ಕಿ ಹೊಡೆದ ಪರಿಣಾಮ ಮೂವರು [more]

ಬೆಂಗಳೂರು

ಯಡಿಯೂರಪ್ಪನವರಿಗೆ ಬಸವಣ್ಣ ತತ್ವಗಳ ಬಗ್ಗೆ ಅರಿವಿಲ್ಲ-ದಿನೇಶ್ ಗುಂಡುರಾವ್

ಬೆಂಗಳೂರು, ಮೇ 15-ಆರ್‍ಎಸ್‍ಎಸ್‍ನಂತಹ ಕೋಮುವಾದಿಗಳ ಜೊತೆಗೆ ಗುರುತಿಸಿಕೊಂಡಿರುವಂತಹ ಬಿ.ಎಸ್.ಯಡಿಯೂರಪ್ಪ ಅವರಿಗೆ ಬಸವಣ್ಣ ತತ್ವಗಳ ಬಗ್ಗೆ ಅರಿವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಲಿಂಗಾಯತರು [more]

ಬೆಂಗಳೂರು

ಜಗದೀಶ್ ಶೆಟ್ಟರ್ ಟೈಂ ಬಾಂಬ್ ಎಕ್ಸ್ಫರ್ಟ್-ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಮೇ 15-ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಟೈಂ ಬಾಂಬ್ ಎಕ್ಸ್ಪರ್ಟ್ ಆಗಿದ್ದು, ತಮ್ಮ ಅಸ್ತಿತ್ವ ತೋರಿಸಿಕೊಳ್ಳಲು ಆಗಾಗ್ಗೆ ಜೋಕುಗಳನ್ನು ಮಾಡುತ್ತಿರುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ [more]

ಬೆಂಗಳೂರು

ಜಿಲ್ಲಾಧಿಕಾರಿಗಳು ಮತ್ತು ಜಿ.ಪಂ. ಸಿಇಒಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದ ಸಿಎಂ

ಬೆಂಗಳೂರು, ಮೇ 15-ಕುಡಿಯುವ ನೀರು ಸೇರಿದಂತೆ ಬರ ಪರಿಸ್ಥಿತಿ ಕುರಿತಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಇಂದು ವಿಡಿಯೋ ಕಾನ್ಫರೆನ್ಸ್ ನಡೆಸಿದರು. ರಾಜ್ಯದಲ್ಲಿ ಕುಡಿಯುವ [more]

ಬೆಂಗಳೂರು

ಮಳೆ ಕೊರತೆ ಹಿನ್ನಲೆ ರಾಜ್ಯದಲ್ಲಿ ಮೋಡ ಬಿತ್ತನೆ-ಸಚಿವ ಕೃಷ್ಣಭೈರೇಗೌಡ

ಬೆಂಗಳೂರು, ಮೇ 15-ಮುಂಗಾರು ಮಳೆ ಕೊರತೆ ಮುನ್ಸೂಚನೆ ಇರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮೋಡ ಬಿತ್ತನೆ(ಮಳೆ ಪ್ರಮಾಣ ಹೆಚ್ಚಿಸಲು) ಮಾಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ [more]

ರಾಷ್ಟ್ರೀಯ

ನಮಗೆ ರಾಷ್ಟ್ರೀಯ ಭದ್ರತೆ ಮುಖ್ಯ ವಿಷಯವಾಗಿದೆ-ಪ್ರಧಾನಿ ಮೋದಿ

ಪಾಲಿಗಂಜ್(ಬಿಹಾರ), ಮೇ 15-ಪ್ರಬಲ ಕಾರ್ಯತಂತ್ರ ಮತ್ತು ಅತ್ಯುಗ್ರ ಕ್ರಮಗಳಿಂದ ಮಾತ್ರ ಭಯೋತ್ಪಾದನೆಯನ್ನು ನಿರ್ಮೂಲನೆ ಮಾಡಲು ಸಾಧ್ಯ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ಮೇ 19ರಂದು ನಡೆಯುವ [more]

ರಾಷ್ಟ್ರೀಯ

ಹಿಂಸಾಚಾರಕ್ಕೆ ಟಿಎಂಸಿ ಕಾರಣ-ಅಮಿತ್ ಶಾ

ನವದೆಹಲಿ, ಮೇ 15-ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಹಿಂಸಾಚಾರಕ್ಕೆ ಆ ರಾಜ್ಯದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್(ಟಿಎಂಸಿ) ಕಾರಣ ಎಂದು ಆರೋಪಿಸಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಈ [more]

ರಾಷ್ಟ್ರೀಯ

ಜೂ.6ರಂದು ಕೇರಳಕ್ಕೆ ಆಗಮಿಸಲಿರುವ ಮುಂಗಾರು

ನವದೆಹಲಿ, ಮೇ 15- ಈ ಬಾರಿಯ ಮುಂಗಾರು ವಾಡಿಕೆಗಿಂತ 5 ದಿನ ತಡವಾಗಿ ಅಂದರೆ ಜೂ.6ರಂದು ಕೇರಳ ಕರಾವಳಿಯನ್ನು ಪ್ರವೇಶಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಟಿ) [more]

ರಾಷ್ಟ್ರೀಯ

ಅರ್ಜಿಯನ್ನು ಮಾನ್ಯ ಮಾಡಲು ನಿರಾಕರಿಸಿದ ಹೈಕೋರ್ಟ್

ನವದೆಹಲಿ, ಮೇ 15- ಮಹಾತ್ಮ ಗಾಂಧೀಜಿ ಅವರನ್ನು ಹತ್ಯೆ ಮಾಡಿದ ನಾಥೂರಾಮ್ ಗೂಡ್ಸೆ ಸ್ವತಂತ್ರ ಭಾರತದ ಪ್ರಥಮ ಹಿಂದೂ ಭಯೋತ್ಪಾದಕ ಎಂಬ ವಿವಾದಾತ್ಮಕ ಹೇಳಿಕೆ ನೀಡಿರುವ ನಟ [more]