ನೀತಿ ಸಂಹಿತೆ ಉಲ್ಲಂಘನೆ: ಎರಡು ಪ್ರಕರಣದಲ್ಲಿ ಪ್ರಧಾನಿ ಮೋದಿಗೆ ಕ್ಲೀನ್ ಚಿಟ್
ನವದೆಹಲಿ: ಹಾಲಿ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿ ವಿರುದ್ಧ ದಾಖಲಾಗಿದ್ದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದಂತೆ ದಾಖಲಾಗಿದ್ದ ಪ್ರಕರಣಗಳ ಪೈಕಿ ಮತ್ತೆ 2 ಪ್ರಕರಣಗಳಲ್ಲಿ ಪ್ರಧಾನಿ ಮೋದಿ [more]
ನವದೆಹಲಿ: ಹಾಲಿ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿ ವಿರುದ್ಧ ದಾಖಲಾಗಿದ್ದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದಂತೆ ದಾಖಲಾಗಿದ್ದ ಪ್ರಕರಣಗಳ ಪೈಕಿ ಮತ್ತೆ 2 ಪ್ರಕರಣಗಳಲ್ಲಿ ಪ್ರಧಾನಿ ಮೋದಿ [more]
ಬೆಂಗಳೂರು: ಏಳು ಹಂತಗಳ ಲೋಕಸಭೆ ಚುನಾವಣೆಯ 5ನೇ ಹಂತದಲ್ಲಿ ಶೇ. 62.87ರಷ್ಟು ಮತದಾನವಾಗಿದೆ. ಏಳು ರಾಜ್ಯಗಳ ಒಟ್ಟು 51 ಲೋಕಸಭಾ ಕ್ಷೇತ್ರಗಳಿಗೆ ನಡೆದ ಚುನಾವಣೆ ಬಹುತೇಕ ಶಾಂತಿಯುತವಾಗಿತ್ತು. ಜಮ್ಮು-ಕಾಶ್ಮೀರದಲ್ಲಿ [more]
ನವದೆಹಲಿ: ಲೋಕಸಭಾ ಚುನಾವಣೆ ಫಲಿತಾಂಶಕ್ಕೆ ಮುನ್ನವೇ ತೃತೀಯ ರಂಗ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ತೆಲಂಗಾಣ ಸಿಎಂ ಕೆ.ಚಂದ್ರಶೇಖರ ರಾವ್ ತೃತೀಯ ರಂಗ ರಚನೆಗೆ ಮುಂದಾಗಿದ್ದು, ಕೇಂದ್ರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಯೇತರ [more]
ಕೊಲಂಬೋ : ಶ್ರೀಲಂಕಾ ಬಾಂಬ್ ದಾಳಿಗೆ ಕಾರಣವಾಗಿದ್ದ ನ್ಯಾಷನಲ್ ತೊವ್ಹೀದ್ ಜಮಾತ್ (ಎನ್ಟಿಜಿ) ಉಗ್ರ ಸಂಘಟನೆ ಬಳಿಯಿಂದ ಅಪಾರ ಪ್ರಮಾಣದ ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇಸ್ಲಾಮಿಕ್ [more]
12ನೇ ಆವೃತ್ತಿಯ ಐಪಿಎಲ್ ಟೂರ್ನಿಯ ಲೀಗ್ ಹಂತದ ಪಂದ್ಯಗಳು ಮುಕ್ತಾಯವಾಗಿದೆ. ಪ್ಲೇ ಆಫ್ಗೆ ಮುಂಬೈ ಇಂಡಿಯನ್ಸ್, ಚೆನ್ನೈ ಸೂಪರ್ ಕಿಂಗ್ಸ್, ಡೆಲ್ಲಿ ಕ್ಯಾಪಿಲ್ಸ್, ಸನ್ ರೈಸರ್ಸ್ ಹೈದ್ರಬಾದ್ [more]
ಒಂದು ಎಡವಟ್ಟು ಪಂದ್ಯದ ಫಲಿತಾಂಶವನ್ನೇ ಬದಲಿಸುತ್ತೆ. ಆ ಒಂದು ಎಡವಟ್ಟು ಟೂರ್ನಿಯಲ್ಲಿ ಒಂದು ತಂಡದ ಕನಸನ್ನೇ ಭಗ್ನಗೊಳಿಸುತ್ತೆ ಅನ್ನೋದಕ್ಕೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಬೆಸ್ಟ್ ಎಕ್ಸಾಪಲ್. ಯೆಸ್.. [more]
ಮಿಲಿಯನ್ ಡಾಲರ್ ಟೂರ್ನಿ ಐಪಿಎಲ್ನಲ್ಲಿ ಲೀಗ್ ಹಂತ ಮುಕ್ತಾಯವಾಗಿದೆ. ಈ ಬಾರಿಯ ಐಪಿಎಲ್ ಟೂರ್ನಿ ಹಲವಾರು ಅಚ್ಚರಿಗಳನ್ನ ಕೊಟ್ಟಿದೆ. ಅದರಲ್ಲೂ ಪಂದ್ಯವನ್ನ ಪವರ್ಪ್ಲೇ ಬ್ಯಾಟ್ಸ್ಮನ್ಗಳ ಪಾಲಿಗೆ ವಿಲನ್ [more]
ಬೆಂಗಳೂರು,ಮೇ6-ಲೋಕಸಭೆ ಚುನಾವಣೆ ಫಲಿತಾಂಶದಲ್ಲಿ ಎರಡಂಕಿಯನ್ನೂ ದಾಟಲು ವಿಫಲವಾಗುವ ಸಮ್ಮಿಶ್ರ ಸರ್ಕಾರ ಮುಂದಿನ ದಿನಗಳಲ್ಲಿ ದೋಸ್ತಿಗಳು ಪುಡಿಪುಡಿಯಾಗಲಿವೆ ಎಂದು ಬಿಜೆಪಿ ಮುಖಂಡ ಆರ್.ಅಶೋಕ್ ಭವಿಷ್ಯ ನುಡಿದರು. ಯಾವುದೇ ಕಾರಣಕ್ಕೂ [more]
ಬೆಂಗಳೂರು,ಮೇ6- ಇಬ್ಬರು ಬಿಬಿಎಂಪಿ ಸದಸ್ಯರ ಅಕಾಲಿಕ ನಿಧನದಿಂದ ತೆರವಾಗಿರುವ ಎರಡು ವಾರ್ಡ್‍ಗಳಿಗೆ ಮೇ29ರಂದು ನಡೆಯಲಿರುವ ಉಪಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಯನ್ನೇ ಕಣಕ್ಕಿಳಿಸಲು ಕಾಂಗ್ರೆಸ್ ಮತ್ತು ಜೆಡಿಎಸ್ ತೀರ್ಮಾನಿಸಿವೆ. ಸಣ್ಣ [more]
ಬೆಂಗಳೂರು,ಮೇ6- ರಾಜ್ಯ ಸರ್ಕಾರ ಸಹಕಾರಿ ಬ್ಯಾಂಕ್‍ಗಳು ಹಾಗೂ ವಾಣಿಜ್ಯ ಬ್ಯಾಂಕ್‍ಗಳನ್ನು ಒಳಗೊಂಡಂತೆ 15.5 ಲಕ್ಷ ರೈತರ ಬೆಳೆ ಸಾಲವನ್ನು ಮನ್ನಾ ಮಾಡಲು 7,417 ಕೋಟಿ ರೂ. ಬಿಡುಗಡೆ [more]
ಬೆಂಗಳೂರು,ಮೇ6- ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಕರ್ನಾಟಕದ ಆರ್‍ಎಸ್‍ಎಸ್ ಕಟ್ಟಾಳು ಬಿ.ಎಲ್. ಸಂತೋಷ್ ಉನ್ನತ ಸ್ಥಾನಕ್ಕೆ ಏರಲಿದ್ದಾರೆ ಎಂಬ [more]
ಬೆಂಗಳೂರು,ಮೇ6- ಮೇ 23ರಂದು ಪ್ರಕಟಗೊಳ್ಳಲಿರುವ ಲೋಕಸಭೆ ಚುನಾವಣಾ ಫಲಿತಾಂಶದಿಂದ ರಾಜ್ಯ ರಾಜಕಾರಣದಲ್ಲಿ ಭಾರೀ ಬದಲಾವಣೆಯಾಗಲಿದೆ ಎಂಬ ನಿರೀಕ್ಷೆ ಬಿಜೆಪಿಯಲ್ಲಿದೆ. ಆದರೆ ಸರ್ಕಾರವನ್ನು ಉಳಿಸಿಕೊಳ್ಳಲು ಈಗಾಗಲೇ ಕಾಂಗ್ರೆಸ್-ಜೆಡಿಎಸ್ ಮುಖಂಡರು [more]
ಬೆಂಗಳೂರು, ಮೇ 6- ಕ್ಯಾನ್ಸರ್ ಕುರಿತು ಜಾಗೃತಿ ಮೂಡಿಸುವುದು ಹಾಗೂ ಬದುಕಿನ ಬಗ್ಗೆ ಭರವಸೆ ಮೂಡಿಸುವ ಉದ್ದೇಶದ ಬಹು ನಿರೀಕ್ಷಿತ ಬಂಗಾಳಿ ಚಲನಚಿತ್ರ ಕೊಂತೊದ ವಿಶೇಷ ಪ್ರದರ್ಶನವನ್ನು [more]
ಬೆಂಗಳೂರು, ಮೇ 6-ಹಂಪಿ ಎಕ್ಸ್‍ಪ್ರೆಸ್ ರೈಲು ವಿಳಂಬದಿಂದಾಗಿ ಪರೀಕ್ಷೆ ವಂಚಿತರಾದ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸುವಂತೆ ರಾಜ್ಯಸರ್ಕಾರ ಮನವಿ ಮಾಡಿದ್ದು, ಕೇಂದ್ರ ಮಾನವ ಸಂಪನ್ಮೂಲ [more]
ಬೆಂಗಳೂರು, ಮೇ 6- ಪ್ರಸಕ್ತ ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾಗುವವರೆಗೂ ತಟಸ್ಥವಾಗಿರಲು ಪಕ್ಷದ ಮುಖಂಡರಿಗೆ ಜೆಡಿಎಸ್ ವರಿಷ್ಠರು ಸೂಚನೆ ನೀಡಿದ್ದಾರೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಯಾವುದೇ ರಾಜಕೀಯ [more]
ಬೆಂಗಳೂರು, ಮೇ 6- ಕರ್ನಾಟಕ ಮಾಹಿತಿ ಆಯೋಗದ ಮುಖ್ಯ ಮಾಹಿತಿ ಆಯುಕ್ತರಾಗಿ ರಾಜ್ಯ ಸರ್ಕಾರದ ಕಾನೂನು ಇಲಾಖೆಯ ನಿವೃತ್ತ ಪ್ರಧಾನಕಾರ್ಯದರ್ಶಿ ಎನ್.ಸಿ.ಶ್ರೀನಿವಾಸ್ ಅವರು ಇಂದು ಪ್ರಮಾಣವಚನ ಸ್ವೀಕರಿಸಿದರು. [more]
ಬೆಂಗಳೂರು, ಮೇ 6- ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ರಾಷ್ಟ್ರೀಯ ಅಧ್ಯಕ್ಷರ ಬದಲಾಗಿ ಜಿಲ್ಲಾ ಮಟ್ಟದ ಅಧ್ಯಕ್ಷರು ಜೆಡಿಎಸ್‍ನ ಅಭ್ಯರ್ಥಿಗಳಿಗೆ ನೀಡುವ ಬಿ ಫಾರಂಗಳಿಗೆ ಸಹಿ ಮಾಡಲು [more]
ಬೆಂಗಳೂರು, ಮೇ 6-ಬಿಬಿಎಂಪಿ ಬಜೆಟ್ ಅನುಮೋದನೆಗೆ ಮೇಯರ್ ಗಂಗಾಂಬಿಕೆ ಕಸರತ್ತು ನಡೆಸುತ್ತಿದ್ದು, ಇಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಪಾಲಿಕೆ ಬಜೆಟ್ ಅನುದಾನ ಹೆಚ್ಚಳಕ್ಕೆ ಮನವಿ [more]
ಬೆಂಗಳೂರು, ಮೇ 6-ನಗರದ ವಾಯುಮಾಲಿನ್ಯ ನಿಯಂತ್ರಿಸಲು ಹಡ್ಸನ್ ವೃತ್ತದಲ್ಲಿ ಸ್ಥಾಪಿಸಲಾಗಿರುವ ಏರ್ ಏರ್‍ಪ್ಯೂರಿಫೈಯರ್ ಯಂತ್ರದಲ್ಲಿ ಕಳೆದ ಒಂದು ತಿಂಗಳಿನಲ್ಲಿ ಒಂದು ಕ್ಯೂಬಿಕ್ ಸೆಂಟಿಮೀಟರ್ ಧೂಳಿನ ಕಣ ಸಂಗ್ರಹವಾಗಿದ್ದು, [more]
ಬೆಂಗಳೂರು, ಮೇ 6-ಕಾಂಗ್ರೆಸ್ ವಿರುದ್ಧ ಮುನಿಸಿಕೊಂಡಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಜೊತೆ ಸಂಸದ ಬಿ.ವಿ.ನಾಯಕ್ ಮತ್ತು ಅವರ ಆಪ್ತ ಎನ್.ಪಿ.ಬಿರಾದಾರ್ ನಡೆಸಿದ ಸಂಧಾನ ಸಕಾರಾತ್ಮಕ ಫಲ [more]
ನವದೆಹಲಿ: ಕೇಂದ್ರದಲ್ಲಿ ಸರ್ಕಾರ ರಚಿಸಲು ಬಿಜೆಪಿಗೆ ಮೈತ್ರಿ ಪಕ್ಷಗಳ ಅಗತ್ಯವಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಹೇಳಿದ್ದಾರೆ. 543 ಸ್ಥಾನಗಳ ಪೈಕಿ ಬಿಜೆಪಿಗೆ [more]
ಕಲಬುರಗಿ: ಕಾಂಗ್ರೆಸ್ ಪಕ್ಷ ಅವರಿಗೆ ಮಾತೃ ಸಮಾನ. ಅಂತ ಮಾತೆಗೆ ಮೋಸ ಮಾಡಿ ಜಾಧವ್ ದುಡ್ಡಿಗಾಗಿ ಬಿಜೆಪಿಗೆ ಮಾರಾಟವಾಗಿರುವುದು ನಾಚಿಗೆಗೇಡು ಎಂದು ಡಿಸಿಎಂ ಡಾ.ಜಿಪರಮೇಶ್ವರ್ ಕಿಡಿಕಾರಿದ್ದಾರೆ. ಕಲಬುರಗಿಯಲ್ಲಿ [more]
ತಮ್ಲುಕ್: ಫೋನಿ ಚಂಡಮಾರುತದ ವಿಚಾರದಲ್ಲೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೀಳು ಮಟ್ಟದ ರಾಜಕೀಯ ಮಾಡುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಕಿಡಿಕಾರಿದ್ದಾರೆ. ಚುನಾವಣಾ [more]
ನವದೆಹಲಿ: ಅಮೇಠಿಯ ಮತಗಟ್ಟೆಯೊಂದರಲ್ಲಿ ಮತಗಟ್ಟೆ ಅಧಿಕಾರಿಗಳೇ ಬಲವಂತದಿಂದ ಕಾಂಗ್ರೆಸ್ ಗೆ ಮತ ಹಾಕುವಂತೆ ಮತಹಾಕಿಸುತ್ತಿದ್ದಾರೆ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಆರೋಪಿಸಿದ್ದಾರೆ. ಬಿಜೆಪಿಗೆ ಮತ ಹಾಕಲು [more]
ನವದೆಹಲಿ: ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ನೀಡಿರುವ ಹೇಳಿಕೆಗೆ ಕಿಡಿಕಾರಿರುವ ಕಾಂಗ್ರೆಸ್ ನಾಯಕರು ಈಗ ಮೋದಿಯವರು ಚುನಾವಣೆ ನೀತಿ ಸಂಹಿತೆ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ