ರಾಷ್ಟ್ರೀಯ

ಫೋನಿ ಚಂಡಮಾರುತ ಹಾನಿಗೊಳಗಾದ ಒಡಿಶಾದಲ್ಲಿ ಪ್ರಧಾನಿ ಮೋದಿ ವೈಮಾನಿಕ ಸಮೀಕ್ಷೆ; ಪರಿಹಾರ ಮೊತ್ತ ಹೆಚ್ಚಳ

ಭುವನೇಶ್ವರ: ಪ್ರಧಾನಿ ಮೋದಿ ಒಡಿಶಾದಲ್ಲಿ ಫೊನಿ ಚಂಡಮಾರುತದಿಂದ ಹೆಚ್ಚಿನ ಪ್ರಮಾಣದಲ್ಲಿ ಹಾನಿಗೊಳಗಾಗಿರುವ ಪ್ರದೇಶಗಳ ವೈಮಾನಿ ಸಮೀಕ್ಷೆ ನಡೆಸಿದರು. ಒಡಿಶಾ ಕರಾವಳಿಗೆ ಅಪ್ಪಳಿಸಿದ್ದ ಫೊನಿ ಚಂಡಮಾರುತ 175 ಕಿ.ಮೀ. [more]

ರಾಜ್ಯ

ಭೀಕರ ಬರ, ಹನಿ ನೀರಿಗೂ ಹಾಹಾಕಾರ; ಕುಡಿಯುವ ನೀರಿಗಾಗಿ ಪ್ರಾಣವನ್ನೇ ಪಣಕ್ಕಿಡುತ್ತಿರುವ ಬೀದರ್ ಜನ; ಬೆಚ್ಚಿ ಬೀಳಿಸುವಂತಿದೆ ದೃಶ್ಯಗಳು

ಬೀದರ್: ಊರಿಗೆ ಇರುವುದು ಅದೊಂದೆ ನೀರಿನ ಬಾವಿ. ಬಾವಿಯ ಸುತ್ತ ನೂರಾರು ಬಿಂದಿಗೆ ಹಗ್ಗಗಳ ಜೊತೆ ನೀರಿಗಾಗಿ ಪರಿತಪಿಸುತ್ತಿರುವ ಜನ. ದಿನವಿಡೀ ಕಾದರೂ ಒಂದು ಬಿಂದಿಗೆ ನೀರು ಸಿಕ್ಕರೆ [more]

ರಾಷ್ಟ್ರೀಯ

ಫನಿ ಚಂಡಮಾರುತದಿಂದ ಹಾನಿಗೊಳಗಾದ ಓಡಿಶಾದಲ್ಲಿ ಪ್ರಧಾನಿ ಮೋದಿ ವೈಮಾನಿಕ ಸಮೀಕ್ಷೆ; ಸಿಎಂ ಪಟ್ನಾಯಕ್ ಕೆಲಸಕ್ಕೆ ಮೆಚ್ಚುಗೆ

ಭುವನೇಶ್ವರ/ನವದೆಹಲಿ: ಓಡಿಶಾದಲ್ಲಿ 30 ಜನರನ್ನು ಬಲಿ ಪಡೆದ ಫನಿ ಚಂಡಮಾರುತ ಅಬ್ಬರದಿಂದ ಹಾನಿಗೊಳಗಾದ ಸ್ಥಳಗಳಲ್ಲಿ ಇಂದು ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿ ವೈಮಾನಿಕ ಸಮೀಕ್ಷೆ ನಡೆಸಿದರು. ಇವರೊಂದಿಗೆ ಓಡಿಶಾ [more]

ರಾಜ್ಯ

ಗೃಹ ಸಚಿವರ ರಾಜಕೀಯ ದ್ವೇಷದ ಕ್ರಮ ಖಂಡಿಸಿ ಬಿಜೆಪಿ ಪ್ರತಿಭಟನೆ

ರಾಜ್ಯ ಗೃಹ ಸಚಿವರ ರಾಜಕೀಯ ದ್ವೇಷದ ಕ್ರಮ ಖಂಡಿಸಿ ಬಿಜೆಪಿ ವತಿಯಿಂದ ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಇಂದು ಮಾಜೀ ಉಪಮುಖ್ಯಮಂತ್ರಿ ಶ್ರೀ ಆರ್.ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ [more]

ರಾಷ್ಟ್ರೀಯ

5ನೇ ಹಂತದ ಮತದಾನ: ಗ್ರಾಮದ ಜನರನ್ನು ಮೆರವಣಿಗೆಯಲ್ಲಿ ತಂದು ಮತದಾನ ಮಾಡಿದ ರಾಜ್ಯಸಭಾ ಸದಸ್ಯ

ನವದೆಹಲಿ: ಲೋಕಸಭಾ ಚುನಾವಣೆಯ 5 ನೇ ಹಂತದ ಮತದಾನ ಬರದಿಂದ ಸಾಗಿದ್ದು, ಉತ್ತರ ಪ್ರದೇಶ ಪ್ರಮುಖ ಕ್ಷೇತ್ರಗಳು ಸೇರಿದಂತೆ 7 ರಾಜ್ಯಗಳ 51 ಲೋಕಸಭಾ ಕ್ಷೇತ್ರಗಳಿಗೆ ಮತದಾನ [more]

ಕ್ರೀಡೆ

ತೆಂಡೂಲ್ಕರ್ ಬ್ಯಾಟ್ ಬಳಸಿ ಶತಕ ಬಾರಿಸಿದ್ದ ಅಫ್ರಿದಿ

ಇತ್ತೀಚೆಗಷ್ಟೇ ಬಿಡುಗಡೆಯಾದ ತಮ್ಮ ಜೀವನ ಚರಿತ್ರೆ ‘ಗೇಮ್ ಚೇಂಜರ್’ನಲ್ಲಿ ತಮ್ಮ ಅನುಭವದ ಬಗ್ಗೆ ಹೇಳಿಕೊಂಡಿರುವ ಪಾಕಿಸ್ತಾನದ ಮಾಜಿ ಆಲ್ರೌಂಡರ್ ಶಾಹಿದ್ ಅಫ್ರಿದಿ, ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ 37 [more]

ರಾಷ್ಟ್ರೀಯ

ಬಿಜೆಪಿ ನಾಯಕರು ’ಮೈ ಚೌಕಿದಾರ್’ ಅಲ್ಲ ‘ಮೈ ಪಾಗಲ್’ ಎಂದು ಘೋಷಿಸಿಕೊಳ್ಳುವುದು ಉತ್ತಮ ಎಂದ ಸಿದ್ದರಾಮಯ್ಯ

ಬೆಂಗಳೂರು: ಬಿಜೆಪಿ ನಾಯಕರು ತಮ್ಮನ್ನು ‘ಮೈ ಚೌಕಿದಾರ್’ ಅಲ್ಲ ‘ಮೈ ಪಾಗಲ್’ ಎಂದು ಘೋಷಿಸಿಕೊಳ್ಳುವುದು ಒಳ್ಳೆಯದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಮಾಜಿ ಪ್ರಧಾನಿ ರಾಜೀವ್‌ [more]

ಕ್ರೀಡೆ

ಕನ್ನಡದಲ್ಲಿ ಅಭಿಮಾನಿಗಳಿಗೆ ಟ್ವೀಟ್ ಮಾಡಿದ ಕ್ಯಾಪ್ಟನ್ ಕೊಹ್ಲಿ

2019ರ ಐಪಿಎಲ್ ಟೂರ್ನಿಯ ಹೋರಾಟ ಅಂತ್ಯಗೊಳಿಸಿರುವ ಆರ್ಸಿಬಿ, ತನ್ನ ಅಭಿಮಾನಿಗಳಿಗೆ ಧನ್ಯವಾದ ಹೇಳಿದೆ. ಕಳೆದ ಶನಿವಾರ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಭರ್ಜರಿ ಗೆಲುವು [more]

ರಾಷ್ಟ್ರೀಯ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿ ಮೇಲೆ ಟಿಎಂಸಿ ಕಾರ್ಯಕರ್ತರಿಂದ ಹಲ್ಲೆ

ಕೋಲ್ಕತ: ಪಶ್ಚಿಮ ಬಂಗಾಳದಲ್ಲಿ 5ನೇ ಹಂತದ ಮತದಾನದ ವೇಳೆ ಕೆಲವೆಡೆ ಬಿಜೆಪಿ ಮತ್ತು ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘರ್ಷಣೆಗಳು ನಡೆದಿವೆ. ಬಾರಕ್‌ಪುರದ ಬಿಜೆಪಿ ಅಭ್ಯರ್ಥಿ ಅರ್ಜುನ್ [more]

ರಾಷ್ಟ್ರೀಯ

ಲೋಕಸಭಾ ಚುನಾವಣೆ 2019; 5ನೇ ಹಂತದ ಮತದಾನ, 9.30ರ ಹೊತ್ತಿಗೆ ಶೇ.12.11 ಮತದಾನ

ನವದೆಹಲಿ: ಹಾಲಿ ಲೋಕಸಭಾ ಚುನಾವಣೆ ನಿಮಿತ್ತ ಇಂದು ನಡೆಯುತ್ತಿರುವ 5ನೇ ಹಂತದ ಮತದಾನ ಪ್ರಕ್ರಿಯೆ ಚಾಲನೆಯಲ್ಲಿದ್ದು, ಬೆಳಗ್ಗೆ 9.30ರ ಹೊತ್ತಿಗೆ ಶೇ.12.11 ಮತದಾನವಾಗಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ [more]

ರಾಜ್ಯ

ಶಾಸಕರ ನಂಬರ್ ಏರಿಸಿಕೊಳ್ಳಲು ಬಿಜೆಪಿ ಮಾಸ್ಟರ್ ಪ್ಲಾನ್!

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತ್ತೆ ನಂಬರ್ ಗೇಮ್ ಆರಂಭವಾಗಿದ್ದು ಶಾಸಕರ ನಂಬರ್ ಏರಿಸಿಕೊಳ್ಳಲು ಬಿಜೆಪಿ ಮಾಸ್ಟರ್ ಪ್ಲಾನ್ ಮಾಡುತ್ತಿದೆ. ಲೋಕ ಫಲಿತಾಂಶದ ಬಳಿಕ ಹೆಚ್‍ಡಿಕೆ ಸರ್ಕಾರ ಪತನಕ್ಕೆ ಬಿಜೆಪಿ [more]

ರಾಷ್ಟ್ರೀಯ

ಅಮೇಥಿ, ರಾಯಬರೇಲಿ ಸೇರಿ 14 ಕ್ಷೇತ್ರಗಳಲ್ಲಿ ಮತದಾನ; ಲಖನೌನಲ್ಲಿ ಮತ ಚಲಾಯಿಸಿದ ಮಾಯಾವತಿ, ರಾಜನಾಥ್ ಸಿಂಗ್

ನವದೆಹಲಿ: ಲೋಕಸಭಾ ಚುನಾವಣೆಗೆ 5ನೇ ಹಂತದ ಮತದಾನ ಇಂದು ನಡೆಯುತ್ತಿದ್ದು, ಒಟ್ಟು 7 ರಾಜ್ಯಗಳ 51 ಕ್ಷೇತ್ರದಲ್ಲಿ ಮತದಾರರು ಹಕ್ಕು ಚಲಾಯಿಸುತ್ತಿದ್ದಾರೆ. ಉತ್ತರಪ್ರದೇಶದಲ್ಲಿ 14 ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳ [more]

ಅಂತರರಾಷ್ಟ್ರೀಯ

ರಷ್ಯಾದಲ್ಲಿ ವಿಮಾನ ದುರಂತ; ಇಬ್ಬರು ಮಕ್ಕಳು ಸೇರಿದಂತೆ 41 ಜನ ಸಾವು

ಮಾಸ್ಕೋ: ಪ್ರಯಾಣಿಕರ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡುವಾಗ ಉಂಟಾದ ಅಗ್ನಿ ಅವಘಡದಲ್ಲಿ ಇಬ್ಬರು ಮಕ್ಕಳು ಸೇರಿದಂತೆ 41 ಜನ ಸಾವನ್ನಪ್ಪಿರು ಘಟನೆ ರಷ್ಯಾದ ಮಾಸ್ಕೋ ನಗರದಲ್ಲಿ ಭಾನುವಾರ ನಡೆದಿದೆ. [more]

ರಾಷ್ಟ್ರೀಯ

ಚಂಡಮಾರುತ ಹಾನಿ ಕುರಿತು ಚರ್ಚಿಸಲು ಪ್ರಧಾನಿ ಕರೆ ಸ್ವೀಕರಿಸದ ಸಿಎಂ ಮಮತಾ ಬ್ಯಾನರ್ಜಿ

ನವದೆಹಲಿ: ಫೋನಿ ಚಂಡಮಾರುತ ಒಡಿಶಾದ ಬಳಿಕ ಪಶ್ಚಿಮ ಬಂಗಾಳದಲ್ಲೂ ಭಾರೀ ಅನಾಹುತ ಸೃಷ್ಟಿಸಿದ್ದು ಚಂಡಮಾರುತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ. ಈ ನಡುವೆ ಚಂಡಮಾರುತದ ಹಾನಿ ಕುರಿತು [more]

ರಾಷ್ಟ್ರೀಯ

ಕರ್ತವ್ಯಕ್ಕೆ ಮರಳಿದ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್

ಶ್ರೀನಗರ: ಪಾಕಿಸ್ತಾನ ಎಫ್ 16 ಯುದ್ಧ ವಿಮಾನವನ್ನು ಹೊಡೆದುರುಳಿಸಿ ಭಾರತದ ಶೌರ್ಯವನ್ನು ವಿಶ್ವಕ್ಕೇ ಪರಿಚಯಿಸಿದ್ದ ಭಾರತೀಯ ವಾಯುಸೇನೆ ಪೈಲಟ್ ಅಭಿನಂದನ್ ವರ್ಧಮಾನ್ ಮತ್ತೆ ಕರ್ತವ್ಯಕ್ಕೆ ಹಾಜರಾಗಿದ್ದು, ಅಭಿನಂದನ್ [more]

ಚಿಕ್ಕಬಳ್ಳಾಪುರ

ಮಕ್ಕಳ ಪ್ರೇಮ ಪ್ರಕರಣಗಳಿಂದ ನೊಂದ ಪೋಷಕರ ಆತ್ಮಹತ್ಯೆ

ಚಿಕ್ಕಬಳ್ಳಾಪುರ, ಮೇ 5-ಪ್ರೀತಿಗಾಗಿ ಪ್ರೇಮಿಗಳ ಆತ್ಮಹತ್ಯೆ ಹೆಚ್ಚು ಸುದ್ದಿಯಾಗುತ್ತಿತ್ತು, ಆದರೆ ಕಳೆದೆರಡು ದಿನಗಳಿಂದ ಪ್ರೇಮ ಪ್ರಕರಣಗಳಿಗೆ ಪೋಷಕರು ಬಲಿಯಾಗುತ್ತಿರುವುದು ಕೇಳಿ ಬರುತ್ತಿದೆ. ನಿನ್ನೆಯಿಂದೀಚೆಗೆ ಒಟ್ಟು ಮೂರು ಮಂದಿ [more]

ಹಳೆ ಮೈಸೂರು

ಬೀದಿ ನಾಯಿಗಳ ದಾಳಿ, ಗಾಯಗೊಂಡ ಇಬ್ಬರು

ಮಂಡ್ಯ,ಮೇ 5- ಬೀದಿ ನಾಯಿಗಳ ಗುಂಪೊಂದು ದಾಳಿ ನಡೆಸಿದ್ದು ಇಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ. ನಗರದ 5ನೇ ವಾರ್ಡ್, ಮುಸ್ಲಿಂ ಬ್ಲಾಕ್‍ನ ನಿವಾಸಿ ನಜಿಜಾನಾಜ್ (9) ನಿನ್ನೆ [more]

ಧಾರವಾಡ

ಬಿಜೆಪಿಯ ನಾಯಕರಿಂದ ನಡೆದ ಮಹತ್ವದ ಸಭೆ

ಹುಬ್ಬಳ್ಳಿ,ಮೇ 5- ರಾಜ್ಯ ಸರ್ಕಾರದ ಅಳಿವು ಉಳಿವು ಪ್ರಶ್ನೆ ಎಂದೇ ವ್ಯಾಖ್ಯಾನ ಮಾಡುತ್ತಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಮತ್ತು ಬಿಜೆಪಿ ಪಕ್ಷಗಳಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿರುವ ಕುಂದಗೋಳ [more]

ಧಾರವಾಡ

ಗ್ರಹ ಸಚಿವರಿಂದ ಅಧಿಕಾರ ದುರುಪಯೋಗ : ಯಡಿಯೂರಪ್ಪ

ಹುಬ್ಬಳ್ಳಿ, ಮೇ 5- ರಾಜ್ಯದಲ್ಲಿ ಗೃಹ ಸಚಿವರ ಒತ್ತಡದಿಂದ ಬಿಜೆಪಿ ಕಾರ್ಯಕರ್ತರನ್ನು ಬಂಧಿಸಿ ಕಿರುಕುಳ ನೀಡಲಾಗುತ್ತಿದೆ. ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳಲ್ಲಿ ನಾಳೆ ಪ್ರತಿಭಟನೆ ಮಾಡುತ್ತೇವೆ ಎಂದು ಬಿಜೆಪಿ [more]

ಹೈದರಾಬಾದ್ ಕರ್ನಾಟಕ

ನನ್ನ ಹೇಳಿಕೆಗೆ ನಾನು ಈಗಲೂ ಬದ್ಧ-ಸಚಿವ ಪ್ರಿಯಾಂಕ ಖರ್ಗೆ

ಚಿಂಚೋಳಿ,ಮೇ 5- ಡಾ.ಉಮೇಶ್ ಜಾಧವ್ ಅವರು ಹಣಕ್ಕೆ ಮಾರಾಟವಾಗಿದ್ದಾರೆ ಎಂದು ನಾನು ನೀಡಿರುವ ಹೇಳಿಕೆಗೆ ಈಗಲೂ ಬದ್ಧನಾಗಿದ್ದೇನೆ. ನನ್ನ ಮೇಲೆ ಅವರು ಬೇಕಾದರೆ ಮಾನನಷ್ಟ ಮೊಕದ್ದಮೆ ಹಾಕಿಕೊಳ್ಳಲಿ [more]

ಹೈದರಾಬಾದ್ ಕರ್ನಾಟಕ

ಬೈಕ್‍ಗೆ ಟ್ರ್ಯಾಕ್ಟರ್ ಡಿಕ್ಕಿ-ಘಟನೆಯಲ್ಲಿ ತಾಯಿ ಮಗನ ಸಾವು

ಬಳ್ಳಾರಿ,ಮೇ 5- ಬೈಕ್‍ಗೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ತಾಯಿ ಮತ್ತು ಮಗ ಧಾರುಣವಾಗಿ ಮೃತಪಟ್ಟಿರುವ ಘಟನೆಯ ಇಂದು ಬೆಳಗ್ಗೆ ಕೂಡ್ಲಿಗಿ ತಾಲೂಕಿನ ಮೀನಕೆರೆ ಬಳಿ ನಡೆದಿದೆ. [more]

ಧಾರವಾಡ

ಕುಂದಗೋಳ ಉಪಚುನಾವಣೆಯಲ್ಲಿ ನಾವು ಗೆಲ್ಲುತ್ತೇವೆ-ಯಡಿಯೂರಪ್ಪ

ಹುಬ್ಬಳ್ಳಿ,ಮೇ 5- ಕುಂದಗೋಳ ಉಪ ಚುನಾವಣೆಯಲ್ಲಿ ಬಹಳ ಅಂತರದಿಂದ ಗೆಲುವು ಸಾಧಿಸುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ [more]

ಹೈದರಾಬಾದ್ ಕರ್ನಾಟಕ

ಪ್ರಚಾರಕ್ಕೆ ಆಗಮಿಸದ ನಾಯಕರು ಕಾಂಗ್ರೇಸ್ ಅಭ್ಯರ್ಥಿಯ ಕಂಗಾಲು

ಚಿಂಚೋಳಿ,ಮೇ 5- ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಪರ ಯಾವ ನಾಯಕರು ಪ್ರಚಾರಕ್ಕೆ ಆಗಮಿಸದೇ ಇರುವುದರಿಂದ ಅಭ್ಯರ್ಥಿ ಸುಭಾಷ್ ರಾಥೋಡ್ ಕಂಗಾಲಾಗಿದ್ದಾರೆ. ಚಿಂಚೋಳಿ ಮತ ಕ್ಷೇತ್ರಕ್ಕೆ ಕೆಪಿಸಿಸಿ ಅಧ್ಯಕ್ಷ [more]

ಧಾರವಾಡ

ಎರಡೂ ಸ್ಥಾನಗಳನ್ನು ನಿಭಾಯಿಸುವುದು ಕಷ್ಟ-ಮಾಜಿ ಸಿ.ಎಂ.ಯಡಿಯೂರಪ್ಪ

ಹುಬ್ಬಳ್ಳಿ,ಮೇ 5- ರಾಜ್ಯಾಧ್ಯಕ್ಷ ಹಾಗೂ ವಿರೋಧ ಪಕ್ಷ ನಾಯಕನ ಜವಾಬ್ದಾರಿ ನಿಭಾಯಿಸುವುದು ಕಷ್ಟ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಇಂದಿಲ್ಲಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, [more]

ಬೆಂಗಳೂರು

ಉಪಚುನಾವಣೆ ಪ್ರಚಾರದಲ್ಲಿ ಇನ್ನೂ ಪಾಲ್ಗೊಳ್ಳದ ಜೆಡಿಎಸ್ ನಾಯಕರು

ಬೆಂಗಳೂರು, ಮೇ 5- ಚಿಂಚೋಳಿ ಹಾಗೂ ಕುಂದಗೋಳ ಉಪಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮುಂದುವರಿದಿದ್ದರೂ ಜೆಡಿಎಸ್ ನಾಯಕರು ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳುವ ಬಗ್ಗೆ ಇದುವರೆಗೂ ಸ್ಪಷ್ಟತೆ ಇಲ್ಲ. ಕಳೆದ [more]