ದುಷ್ಕರ್ಮಿಗಳಿಂದ ಯುವಕನ ಕೊಲೆ
ಕಲಬುರಗಿ,ಏ.25- ಮೂವರನ್ನು ಅಪಹರಿಸಿದ್ದ ದುಷ್ಕರ್ಮಿಗಳು ಯುವಕನೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆಗೈದು ಮತ್ತಿಬ್ಬರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ತಡರಾತ್ರಿ ನಗರದ ಹೊರವಲಯದ ಹಾಗರಗಾ ರಸ್ತೆ [more]
ಕಲಬುರಗಿ,ಏ.25- ಮೂವರನ್ನು ಅಪಹರಿಸಿದ್ದ ದುಷ್ಕರ್ಮಿಗಳು ಯುವಕನೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆಗೈದು ಮತ್ತಿಬ್ಬರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ತಡರಾತ್ರಿ ನಗರದ ಹೊರವಲಯದ ಹಾಗರಗಾ ರಸ್ತೆ [more]
ತುಮಕೂರು,ಏ.25- ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಫೇಸ್‍ಬುಕ್‍ನಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದ ಡಿಸಿಎಂ ಪರಮೇಶ್ವರ್ ಅವರ ಬೆಂಬಲಿಗನ ಮೇಲೆ ಜಾರಕಿಹೊಳಿ ಬೆಂಬಲಿಗರು ಹಲ್ಲೆ ಮಾಡಿದ್ದಾರೆ. ರಮೇಶ್ [more]
ರಾಯಚೂರು, ಏ.25- ಎಂಜಿನಿಯರಿಂಗ್ ವಿದ್ಯಾರ್ಥಿನಿ ನಿಗೂಢ ಸಾವಿನ ಪ್ರಕರಣ ಶೀಘ್ರ ತನಿಖೆ ಮಾಡಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ರಾಯಚೂರಿನಲ್ಲಿ ಇಂದು ವಿವಿಧ ಸಂಘಟನೆಗಳಿಂದ ಬೃಹತ್ [more]
ವಾರಣಾಸಿ: ಉತ್ತರಪ್ರದೇಶದ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ, ಮತ್ತೊಮ್ಮೆ ಆಯ್ಕೆ ಬಯಸಿರುವ ಪ್ರಧಾನಿ ನರೇಂದ್ರ ಮೋದಿ ವಿಶ್ವನಾಥನ ಸನ್ನಿಧಾನದಲ್ಲಿ ಬೃಹತ್ ರೋಡ್ ಶೋ ನಡೆಸಿದ್ದಾರೆ. ಪ್ರಧಾನಿ ಮೋದಿ [more]
ಬೆಂಗಳೂರು, ಏ.25- ಕಚ್ಚಾವಸ್ತುಗಳನ್ನು ಶೇಖರಿಸಿಡಲಾಗಿದ್ದ ಗೋದಾಮಿನಲ್ಲಿ ಅಗ್ನಿ ಆಕಸ್ಮಿಕ ಉಂಟಾಗಿ ಲಕ್ಷಾಂತರ ರೂ ಮೌಲ್ಯದ ವಸ್ತುಗಳು ಬೆಂಕಿಗಾಹುತಿ ಆಗಿದೆ. ಲಗ್ಗೆರೆಯ ಎಮ್‍ಇಐ ಲೇಔಟ್‍ನಲ್ಲಿ ವೆಂಕಟರಾಮ್ ಎಂಬುವರಿಗೆ ಸೇರಿದ [more]
ಬೆಂಗಳೂರು, ಏ.25-ನಗರದಲ್ಲಿ ಸರಗಳ್ಳರ ಹಾವಳಿ ಮುಂದುವರಿದಿದ್ದು, ನಿನ್ನೆ ಸಂಜೆ ಪ್ರತ್ಯೇಕ ಪ್ರಕರಣಗಳಲ್ಲಿ ನಾಲ್ವರು ಮಹಿಳೆಯರ ಸರಗಳನ್ನು ಎಗರಿಸಿದ್ದಾರೆ. ಚಾಮರಾಜಪೇಟೆ: ದೇನಾ ಬ್ಯಾಂಕ್ ಸಮೀಪದ 35ನೆ ಕ್ರಾಸ್, 5ನೆ [more]
ಬೆಂಗಳೂರು, ಏ.25- ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕೆಲವೆಡೆ ಮೆಟ್ರೋ ಪಿಲ್ಲರ್‍ಗಳಲ್ಲಿ ಬಿರುಕು ಬಿಟ್ಟಿರುವ ಕುರಿತು ಮೇಯರ್ ಗಂಗಾಂಬಿಕೆ ಗರಂ ಆಗಿದ್ದು, ತಕ್ಷಣ ಕ್ರಮ ಕೈಗೊಳ್ಳುವಂತೆ [more]
ಬೆಂಗಳೂರು, ಏ.25-ಲಂಡನ್‍ನ ಬಸವ ಅಂತಾರಾಷ್ಟ್ರೀಯ ಪ್ರತಿಷ್ಠಾನವು ಬೆಂಗಳೂರು ನಗರ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಸಹಯೋಗದಲ್ಲಿ ಡಾ.ಎಂ.ಎಂ.ಕಲಬುರ್ಗಿ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಏ.27ರಂದು ಸಂಜೆ 6 [more]
ಬೆಂಗಳೂರು, ಏ.25- ಪ್ರಸಕ್ತ ವರ್ಷದ ಎಸ್‍ಎಸ್‍ಎಲ್‍ಸಿ ಪರೀಕ್ಷೆಯ ಫಲಿತಾಂಶವನ್ನು ಇದೇ 30ರಿಂದ ಮೇ 2ರ ಒಳಗೆ ಪ್ರಕಟಿಸಲು ಶಿಕ್ಷಣ ಇಲಾಖೆ ಸಿದ್ಧತೆ ನಡೆಸಿದೆ. ಮಂಗಳವಾರವಷ್ಟೇ ಎಸ್‍ಎಸ್‍ಎಲ್‍ಸಿ ಪರೀಕ್ಷೆಯ [more]
ಬೆಂಗಳೂರು, ಏ.25- ಗುಲ್ಬರ್ಗಾ ಜಿಲ್ಲೆ ಚಿಂಚೋಳಿ ಕ್ಷೇತ್ರ ಹಾಗೂ ಕುಂದಗೋಳ ಕ್ಷೇತ್ರಗಳಿಗೆ ಮೇ 19ರಂದು ನಡೆಯಲಿರುವ ಉಪಚುನಾವಣೆ ಕುರಿತು ಬಿಜೆಪಿ ಕೇಂದ್ರ ಕಚೇರಿಯಲ್ಲಿಂದು ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕಾರ್ಯಕಾರಿ [more]
ಬೆಂಗಳೂರು,ಏ.25-ನಾವು ಮರಳಿ ತಾಯ್ನಾಡಿಗೆ ಬರುತ್ತೇವೆ ಎಂಬ ನಂಬಿಕೆಯನ್ನು ಕಳೆದುಕೊಂಡಿದ್ದೆವು. ತಂದೆತಾಯಿಗಳ ಆಶೀರ್ವಾದ, ದೇವರ ಕೃಪೆಯಿಂದ ಮತ್ತೆ ಸ್ವದೇಶಕ್ಕೆ ಮರಳಿರುವುದು ಹೋದ ಜೀವ ಬಂದಂತಾಗಿದೆ. ಇದು ಶ್ರೀಲಂಕಾದ ರಾಜಧಾನಿ [more]
ಬೆಂಗಳೂರು,ಏ.25- ವಿಕಲಚೇತನರಿಗೆ ನೀಡಲಾಗುವ ಅಂಗವಿಕಲ ಪ್ರಮಾಣಪತ್ರಗಳಲ್ಲಿ ಅಂಗವಿಕಲತೆಯ ಸ್ವರೂಪ, ಪ್ರಮಾಣ, ಶಾಶ್ವತ ಅಥವಾ ಗುಣಮುಖವಾಗುವ ಅಂಗವಿಕಲತೆಯೇ ಎಂಬುದನ್ನು ಸ್ಪಷ್ಟವಾಗಿ ನಮೂದಿಸಿ ಪ್ರಮಾಣ ಪತ್ರ ನೀಡುವಂತೆ ರಾಜ್ಯ ಸರ್ಕಾರ [more]
ಬೆಂಗಳೂರು,ಏ.25-ಕಾಂಗ್ರೆಸ್‍ನ ಬಂಡುಕೋರ ಶಾಸಕ ರಮೇಶ್ ಜಾರಕಿಹೊಳಿ ತಮ್ಮೊಂದಿಗೆ ಇನ್ನಷ್ಟು ಶಾಸಕರನ್ನು ಗುಂಪು ಸೇರಿಸಿಕೊಂಡು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಪ್ರಯತ್ನಿಸುತ್ತಿದ್ದು, ಸರ್ಕಾರ ಅಸ್ಥಿರಗೊಳಿಸಲು ಹರಸಾಹಸ ನಡೆಸುತ್ತಿದ್ದಾರೆ. ನಿನ್ನೆ [more]
ಬೆಂಗಳೂರು,ಏ.25- ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ವಿಚಾರಣೆಗಳನ್ನು ಪರಿಣಾಮಕಾರಿಯಾಗಿ ಹಾಗೂ ತ್ವರಿತವಾಗಿ ಇತ್ಯರ್ಥಪಡಿಸಲು ಸೂಚಿಸಲಾಗಿದೆ. ಇಲಾಖೆ ವಿಚಾರಣೆಗಳನ್ನು ಇತ್ಯರ್ಥಪಡಿಸಲು ವಿಳಂಬವಾಗುವುದನ್ನು ತಪ್ಪಿಸಲು, ಲೋಪದೋಷಗಳನ್ನು ನಿವಾರಿಸಲು ಸಂಬಂಧಪಟ್ಟ ಪ್ರಾಧಿಕಾರಿಗಳಿಗೆ [more]
ಬೆಂಗಳೂರು,ಏ.25-ಹುದ್ದೆಯ ನಿರೀಕ್ಷೆಯಲ್ಲಿದ್ದ ಮೂರು ಮಂದಿ ಐಎಎಸ್ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಹುದ್ದೆ ನೀಡಿ ಆದೇಶ ಹೊರಡಿಸಿದೆ. ಕರ್ನಾಟಕ ರಾಜ್ಯ ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ [more]
ಬೆಂಗಳೂರು,ಏ.25- ಶ್ರೀಲಂಕಾದಲ್ಲಿ ನಡೆದ ಭಯೋತ್ಪಾದಕರ ಬಾಂಬ್ ದಾಳಿ ಚಿತ್ರಣವನ್ನು ನೆನೆಸಿಕೊಂಡರೆ ಮೈ ಜುಮ್ಮೆನ್ನುತ್ತದೆ! ಬಾಂಬ್ ಸ್ಫೋಟದ ನಂತರ ತುಂಬ ಕೆಟ್ಟ ಪರಿಸ್ಥಿತಿ ಕಂಡುಬರುತ್ತಿದೆ ಎಂದು ನೆಲಮಂಗಲದ ಶಾಸಕ [more]
ಬೆಂಗಳೂರು,ಏ.25-ಮಾಜಿ ಸಚಿವ ರಮೇಶ್ ಜಾರಕಿಹೊಳಿ ಕಾಂಗ್ರೆಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗುತ್ತಿದ್ದಂತೆ ತಳಮಳಗೊಂಡಿರುವ ದೋಸ್ತಿ ಪಕ್ಷದ ನಾಯಕರು ಮುಂದೆ ಎದುರಾಗಲಿರುವ ಬಿಕ್ಕಟ್ಟು ಪರಿಹರಿಸುವ ಬಗ್ಗೆ ಇಂದು [more]
ಬೆಂಗಳೂರು, ಏ.25-ನಗರಕ್ಕೆ ಬಂದ ಕಾಂಗ್ರೆಸ್‍ನ ಬಂಡಾಯ ಶಾಸಕ ರಮೇಶ್ ಜಾರಕಿಹೊಳಿ ಇದ್ದಕ್ಕಿದ್ದಂತೆ ಅಜ್ಞಾತ ಸ್ಥಳಕ್ಕೆ ತೆರಳಿದ್ದು, ಕಾಂಗ್ರೆಸ್‍ನ ಅತೃಪ್ತ ಶಾಸಕರನ್ನು ಸಂಪರ್ಕಿಸುವ ಪ್ರಯತ್ನವನ್ನು ಮುಂದುವರೆಸಿದ್ದಾರೆ. ಕುಮಾರಕೃಪ ಅತಿಥಿಗೃಹದ [more]
ಬೆಂಗಳೂರು, ಏ.25- ಮಾಜಿ ಸಚಿವ ಹಾಗೂ ಶಾಸಕ ರಮೇಶ್‍ಜಾರಕಿ ಹೊಳಿ ರಾಜೀನಾಮೆ ನೀಡುವುದನ್ನೇ ನೆಚ್ಚಿಕೊಳ್ಳದೆ ಕಾಂಗ್ರೆಸ್ ಅತೃಪ್ತ ಶಾಸಕರ ನಡೆಯ ಮೇಲೆ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸುವ ಆಪರೇಷನ್ [more]
ಬೆಂಗಳೂರು, ಏ.25- ಉಮೇಶ್ ಜಾಧವ್ ಅವರ ರಾಜೀನಾಮೆ ಹಾಗೂ ಸಚಿವರಾಗಿದ್ದ ಸಿ.ಎಸ್.ಶಿವಳ್ಳಿ ಅವರ ಅಕಾಲಿಕ ನಿಧನದಿಂದ ತೆರವಾಗಿರುವ ಚಿಂಚೋಳಿ ಮತ್ತು ಕುಂದಗೋಳ ವಿಧಾನಸಭೆ ಕ್ಷೇತ್ರಗಳಿಗೆ ನಡೆಯುವ ಉಪ [more]
ಬೆಂಗಳೂರು, ಏ.25-ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ ಅವರು, ಬಿಜೆಪಿ ನಾಯಕರು ಮತ್ತು ಯಡಿಯೂರಪ್ಪನವರು ಬಹಳಷ್ಟು ಬಾರಿ ಸಮ್ಮಿಶ್ರ ಸರ್ಕಾರ ಪತನಕ್ಕೆ ಗಡುವು ನೀಡಿದ್ದರು. ಈ [more]
ಬೆಂಗಳೂರು, ಏ.25- ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಕರ್ನಾಟಕದಲ್ಲಿರುವ ಕುಮಾರಸ್ವಾಮಿ ನೇತೃತ್ವದ ಸರ್ಕಾರವನ್ನು ಪದಚ್ಯುತಗೊಳಿಸಲು ಪಣ ತೊಟ್ಟಿರುವ ಬಿಜೆಪಿ ಹೈಕಮಾಂಡ್ ರಾಜ್ಯದ ಫ್ರಂಟ್ ಲೈನ್ ನಾಯಕರನ್ನು ಸೈಡ್ ಲೈನ್‍ಗೆ [more]
ನವದೆಹಲಿ: ಲೋಕಸಭಾ ಚುನಾವಣೆ ಮುಕ್ತ ಮತ್ತು ನ್ಯಾಯ ಸಮ್ಮತವಾಗಿ ನಡೆಯಬೇಕೆಂಬ ಉದ್ದೇಸ್ಗದಿಂದ ಪ್ರಧಾನಿ ಮೋದಿ ಜೀವನಾಧಾರಿತ ಚಿತ್ರಕ್ಕೆ ತಡೆ ನೀಡಲಾಗಿದೆ ಎಂದು ಕೇಂದ್ರ ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ. [more]
ನವದೆಹಲಿ: ಸುಪ್ರೀಂ ಮುಖ್ಯನ್ಯಾಯಮೂರ್ತಿ ರಂಜನ್ ಗೊಗೋಯ್ ವಿರುದ್ಧದ ಲೈಂಗಿಕ ಕಿರುಕುಳ ಆರೋಪ ಕುರಿತು ನಿವೃತ್ತ ನ್ಯಾಯಮೂರ್ತಿ ಎ.ಕೆ ಪಟ್ನಾಯಕ್ ನೇತೃತ್ವದ ಸಮಿತಿ ತನಿಖೆ ನಡೆಸಲಿದೆ. ಸುಪ್ರೀಂ ಕೋರ್ಟ್ [more]
ಕೊಲಂಬೋ: ಶ್ರೀಲಂಕಾದ ಕೊಲಂಬೊದಲ್ಲಿ ಮತ್ತೊಂದು ಬಾಂಬ್ ಸ್ಫೋಟ ನಡೆದಿದೆ. ಈಸ್ಟರ್ ದಿನ ನಡೆದ ಸರಣಿ ಬಾಂಬ್ ಸ್ಫೋಟದಲ್ಲಿ 359 ಮಂದಿ ಸಾವನ್ನಪ್ಪಿದ ಕರಾಲ ಘಟನೆ ಬೆನ್ನಲ್ಲೇ ಶ್ರೀಲಂಕಾದಲ್ಲಿ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ