ಬೆಂಗಳೂರು

ವಿಧಾನಪರಿಷತ್‍ಗೆ ಆಯ್ಕೆ ಮಾಡುವ ಹಿನ್ನಲೆ-ನಾನು ರಾಣಿಬೆನ್ನೂರಿನಿಂದ ಸ್ಪರ್ಧಿಸುವುದಿಲ್ಲ- ಮಾಜಿ ಸಚಿವ ಆರ್.ಶಂಕರ್

ಬೆಂಗಳೂರು,ನ.15- ನನ್ನನ್ನು ವಿಧಾನಪರಿಷತ್‍ಗೆ ಆಯ್ಕೆ ಮಾಡಿ ಮಂತ್ರಿ ಸ್ಥಾನ ಕೊಡಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತೀರ್ಮಾನಿಸಿರುವುದರಿಂದ ನಾನು ರಾಣಿಬೆನ್ನೂರಿನಿಂದ ಸ್ಪರ್ಧಿಸುವುದಿಲ್ಲ ಎಂದು ಮಾಜಿ ಸಚಿವ ಆರ್.ಶಂಕರ್ ಹೇಳಿದ್ದಾರೆ. ಈ [more]

ಬೆಂಗಳೂರು

ಅನರ್ಹ ಪಕ್ಷೇತರ ಶಾಸಕ ಆರ್.ಶಂಕರ್ ಗೆ ಬಿಜೆಪಿ ಟಿಕೆಟ್ ನೀಡದಿರಲು ತೀರ್ಮಾನ

ಬೆಂಗಳೂರು, ನ.15-ಪಕ್ಷೇತರ ಅನರ್ಹ ಶಾಸಕ ಆರ್ ಶಂಕರ್‍ಗೆ ಬಿಜೆಪಿ ಟಿಕೆಟ್ ನೀಡಲು ನಿರಾಕರಿಸಿದ ಬೆನ್ನಲ್ಲೇ ರಾಣೆಬೆನ್ನೂರಿನ ಟಿಕೆಟ್‍ಗಾಗಿ ಹಲವು ಬಿಜೆಪಿ ಮುಖಂಡರ ನಡುವೆ ಪೈಪೋಟಿ ನಡೆದಿದೆ. ಮಾಜಿ [more]

ಪಂಚಾಂಗ

ನಿತ್ಯ ಪಂಚಾಂಗ 16-11-2019

ಸೂರ್ಯೋದಯ: ಬೆಳಿಗ್ಗೆ 6:18am ಸೂರ್ಯಾಸ್ತ :  ಸಂಜೆ 5:50 pm ಮಾಸ: ಕಾರ್ತೀಕ ಪಕ್ಷ:  ಕೃಷ್ಣಪಕ್ಷ ತಿಥಿ:  ಚತುರ್ಥೀ ರಾಶಿ: ಮಿಥುನಾ ನಕ್ಷತ್ರ: ಆರುಧ್ರ ಯೋಗ: ಸಿಧ್ಧ ಕರ್ಣ: [more]

ಪಂಚಾಂಗ

ನಿತ್ಯ ಪಂಚಾಂಗ 15-11-2019

ಸೂರ್ಯೋದಯ: ಬೆಳಿಗ್ಗೆ 6:18am ಸೂರ್ಯಾಸ್ತ :  ಸಂಜೆ 5:50 pm ಮಾಸ: ಕಾರ್ತೀಕ ಪಕ್ಷ:  ಕೃಷ್ಣಪಕ್ಷ ತಿಥಿ:  ತೃತೀಯಾ ರಾಶಿ: ವೃಷಭ ನಕ್ಷತ್ರ: ಮೃಗಶಿರ ಯೋಗ: ಶಿವ ಕರ್ಣ: [more]

ಬೆಂಗಳೂರು

ಜನ ಕಳಂಕಿತರನ್ನು ಚುನಾವಣೆಯಲ್ಲಿ ಗೆಲ್ಲಿಸುವುದಿಲ್ಲ-ವಿಪಕ್ಷದ ನಾಯಕ ಸಿದ್ದರಾಮಯ್ಯ

ಬೆಂಗಳೂರು, ನ.14-ಅನರ್ಹ ಶಾಸಕರು ಅನರ್ಹತೆ ಎಂಬ ಕಳಂಕ ಹೊತ್ತುಕೊಂಡೇ ಉಪಚುನಾವಣೆ ಎದುರಿಸಬೇಕಿದೆ. ಇಂತಹವರನ್ನು ಜನ ಚುನಾವಣೆಯಲ್ಲಿ ಸೋಲಿಸುತ್ತಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ಕೆಪಿಸಿಸಿ [more]

ಬೆಂಗಳೂರು

ಇಂದು ಸಂಜೆಯೊಳಗೆ 15 ವಿಧಾನಸಭಾ ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ

ಬೆಂಗಳೂರು,ನ.14- ಬಿಜೆಪಿಗೆ ಅಧಿಕೃತವಾಗಿ ಮಾಜಿ ಶಾಸಕರು ಸೇರ್ಪಡೆಯಾಗಿರುವುದರಿಂದ ಇಂದು ಸಂಜೆಯೊಳಗೆ 15 ವಿಧಾನಸಭಾ ಕ್ಷೇತ್ರಗಳಿಗೆ ಕೇಂದ್ರ ಚುನಾವಣಾ ಸಮಿತಿ ಟಿಕೆಟ್ ಘೋಷಣೆ ಮಾಡಲಿದೆ. ಬಹುತೇಕ ಕಾಂಗ್ರೆಸ್-ಜೆಡಿಎಸ್‍ನಿಂದ ಬಂದಿರುವ [more]

ಬೆಂಗಳೂರು

ಬಿಜೆಪಿಗೆ ಆರಂಭದಲ್ಲೇ ವಿಘ್ನ-5ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಭಿನ್ನಮತ

ಬೆಂಗಳೂರು,ನ.14- ನಿರ್ಣಾಯಕವಾಗಿರುವ ಉಪಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆದ್ದು ಅಧಿಕಾರ ಉಳಿಸಿಕೊಳ್ಳುವ ಹುಮ್ಮಸ್ಸಿನಲ್ಲಿರುವ ಬಿಜೆಪಿಗೆ ಭಿನ್ನಮತೀಯರು ತೊಡರುಗಾಲಾಗಿ ಪರಿಣಮಿಸಿರುವುದು ನುಂಗಲಾರದ ತುತ್ತಾಗಿದೆ. ಸುಮಾರು 5ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಭಿನ್ನಮತ [more]

ಬೆಂಗಳೂರು

ಮೈತ್ರಿ ಸರ್ಕಾರವನ್ನು ಅಸ್ಥಿರಗೊಳಿಸಿದವರು ಸೋಲಬೇಕು- ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು, ನ.14- ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಪತನಗೊಳ್ಳಲು ಕಾರಣರಾದವರು ವಿಧಾನಸಭೆ ಉಪ ಚುನಾವಣೆಯಲ್ಲಿ ಸೋಲಬೇಕು. ಅದಕ್ಕಾಗಿ ಕಾರ್ಯತಂತ್ರವನ್ನು ರೂಪಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ [more]

ಮನರಂಜನೆ

ಡಾ.ಅಂಬರೀಶ್ರವರ ಒಂದನೇ ಪುಣ್ಯತಿಥಿ ಹಿನ್ನಲೆ- ಅವರ ಸ್ಮಾರಕಕ್ಕೆ ಪೂಜೆ ಸಲ್ಲಿಕೆ

ಬೆಂಗಳೂರು,ನ.14-ಡಾ.ಅಂಬರೀಶ್ ಅವರ ಒಂದನೇ ಪುಣ್ಯತಿಥಿ ಅಂಗವಾಗಿ ಇಂದು ನಗರದ ಕಂಠೀರವ ಸ್ಟುಡಿಯೋದಲ್ಲಿ ಅವರ ಸ್ಮಾರಕದಲ್ಲಿ ಪೂಜೆ ಸಲ್ಲಿಸಲಾಯಿತು. ಸುಮಲತಾ ಅಂಬರೀಶ್, ಅಭಿಷೇಕ್ ಅಂಬರೀಶ್, ದರ್ಶನ್, ರಾಕ್‍ಲೈನ್ ವೆಂಕಟೇಶ್ [more]

ಬೆಂಗಳೂರು

ಇಸ್ರೋನಿಂದ ಮುಂದಿನ ವರ್ಷ ನವೆಂಬರ್‍ನಲ್ಲಿ ಚಂದ್ರಯಾನ-3ಗೆ ಮಹತ್ವದ ಸಿದ್ದತೆ

ಬೆಂಗಳೂರು,ನ.14-ಮಹತ್ವಾಕಾಂಕ್ಷಿ ಚಂದ್ರಯಾನ -2 ಅಭಿಯಾನ ಕಟ್ಟಕಡೆಯ ಕ್ಷಣದಲ್ಲಿ ವಿಫಲಗೊಂಡಿದ್ದರೂ ದೃತಿಗೆಡದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ಮುಂದಿನ ವರ್ಷ ನವೆಂಬರ್‍ನಲ್ಲಿ ಚಂದ್ರಯಾನ-3ಗೆ ಮಹತ್ವದ ಸಿದ್ದತೆ ನಡೆಸುತ್ತಿದೆ. ಈ [more]

ಬೆಂಗಳೂರು

ವಿಧಾನಸಭೆ ಉಪಚುನಾವಣೆ-10 ಕ್ಷೇತ್ರಗಳಿಗೆ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿಯ ಬಿಡುಗಡೆ

ಬೆಂಗಳೂರು,ನ.14-ರಾಜ್ಯ ವಿಧಾನಸಭೆ ಉಪಚುನಾವಣೆ ಹಾಗೂ ವಿಧಾನಪರಿಷತ್ ಕ್ಷೇತ್ರಗಳ ಚುನಾವಣೆಗೆ -ಜೆಡಿಎಸ್ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. 15 ವಿಧಾನಸಭಾ ಕ್ಷೇತ್ರಗಳ ಪೈಕಿ 10 ಕ್ಷೇತ್ರಗಳಿಗೆ ಹಾಗೂ ವಿಧಾನಪರಿಷತ್‍ನ [more]

ಬೆಂಗಳೂರು

ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಫಲಿತಾಂಶ-ವಿಪಕ್ಷ ಕಾಂಗ್ರೆಸ್ ಮೇಲುಗೈ

ಬೆಂಗಳೂರು,ನ14-ರಾಜ್ಯದ ಎರಡು ಮಹಾನಗರ ಪಾಲಿಕೆ, ಆರು ನಗರಸಭೆ, ಮೂರು ಪುರಸಭೆ, ಮೂರು ಪಟ್ಟಣ ಪಂಚಾಯ್ತಿ ಸೇರಿದಂತೆ 16 ನಗರ ಸ್ಥಳೀಯ ಸಂಸ್ಥೆಗಳ 409 ವಾರ್ಡ್‍ಗಳಿಗೆ ನಡೆದ ಚುನಾವಣೆಯ [more]

ಬೆಂಗಳೂರು

ರೋಷನ್ ಬೇಗ್‍ಗೆ ಬಿಜೆಪಿಯಿಂದ ಬಿಗ್ ಶಾಕ್

ಬೆಂಗಳೂರು, ನ.14- ಕಾಂಗ್ರೆಸ್ ಪಕ್ಷದಲ್ಲಿ ತಮ್ಮನ್ನು ಗಡೆಗಣಿಸಲಾಗುತ್ತಿದೆ ಎಂದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಶಿವಾಜಿನಗರ ಕ್ಷೇತ್ರದ ಆರ್.ರೋಷನ್ ಬೇಗ್ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳದೆ ಬಿಜೆಪಿ ತ್ರಿಶಂಕು [more]

ಬೆಂಗಳೂರು

ಉಪ ಚುನಾವಣೆಯಲ್ಲಿ ಗೆಲ್ಲಿಸಿ ಸಚಿವರನ್ನಾಗಿ ಮಾಡುವುದು ನನ್ನ ಜವಾಬ್ದಾರಿ- ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಬೆಂಗಳೂರು, ನ.14- ಚುನಾವಣೆಗೂ ಮುನ್ನ ಕೊಟ್ಟ ಭರವಸೆಯಂತೆ ಉಪ ಚುನಾವಣೆಯಲ್ಲಿ ಗೆಲ್ಲಿಸಿ ಸಚಿವರನ್ನಾಗಿ ಮಾಡುವುದು ನನ್ನ ಜವಾಬ್ದಾರಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಿಜೆಪಿಗೆ ನೂತನವಾಗಿ ಸೇರ್ಪಡೆಯಾದ ಮಾಜಿ [more]

ಬೆಂಗಳೂರು

ಇದು ಪಕ್ಷಾಂತರವಲ್ಲ-ಇದೊಂದು ರಾಜಕೀಯ ದೃವೀಕರಣ- ಮಾಜಿ ಸಚಿವ ಎಚ್.ವಿಶ್ವನಾಥ್

ಬೆಂಗಳೂರು, ನ.14- ನಾವು ಅಧಿಕಾರಕ್ಕಾಗಿ ಶಾಸಕ ಸ್ಥಾನವನ್ನು ತ್ಯಾಗ ಮಾಡಲಿಲ್ಲ. ರಾಕ್ಷಸಿ ರಾಜಕಾರಣವನ್ನು ಕೊನೆಗಾಣಿಸಬೇಕು ಎಂಬ ಉದ್ದೇಶದಿಂದ ರಾಜೀನಾಮೆ ನೀಡಿದೆವು ಎಂದು ಮಾಜಿ ಸಚಿವ ಎಚ್.ವಿಶ್ವನಾಥ್ ಸ್ಪಷ್ಟಪಡಿಸಿದರು. [more]

ಬೆಂಗಳೂರು

ರೋಷನ್‍ಬೇಗ್ ನಡೆಸಿದ ಕಸರತ್ತು ವಿಫಲ-ತ್ರಿಶಂಕು ಸ್ಥಿತಿಗೆ ತಳ್ಳಿದ ಬಿಜೆಪಿ

ಬೆಂಗಳೂರು, ನ.14- ಕಾಂಗ್ರೆಸ್ ಪಕ್ಷದಲ್ಲಿ ತಮ್ಮನ್ನು ಗಡೆಗಣಿಸಲಾಗುತ್ತಿದೆ ಎಂದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಶಿವಾಜಿನಗರ ಕ್ಷೇತ್ರದ ಆರ್.ರೋಷನ್ ಬೇಗ್ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳದೆ ಬಿಜೆಪಿ ತ್ರಿಶಂಕು [more]

ರಾಜ್ಯ

ಬಿಜೆಪಿಗೆ 15 ಅನರ್ಹ ಶಾಸಕರು ಅಧಿಕೃತ ಸೇರ್ಪಡೆ  

ಬೆಂಗಳೂರು: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ 15 ಶಾಸಕರು ಗುರುವಾರ ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಸಿಎಮ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಬಿಜೆಪಿ ರಾಜ್ಯಾದ್ಯಕ್ಷ [more]

ರಾಜ್ಯ

‘ಅನರ್ಹ’ರ ಕೈಯಲ್ಲಿ ಕಮಲ, ಎದೆಯಲ್ಲಿ ತಳಮಳ! ಗೆಲುವಿನ ಭರವಸೆ ತುಂಬಿದ ಕಟೀಲ್

ಬೆಂಗಳೂರು: ಕೇಸರಿ ಶಾಲು ಹೊದ್ದು, ಕಮಲ ಬಾವುಟ ಹಿಡಿದ ಅನರ್ಹ ಶಾಸಕರಿಗೆ ಬಿಜೆಪಿ ಆತ್ಮೀಯವಾಗಿ ಬರಮಾಡಿಕೊಂಡಿದೆ. ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಜಗನ್ನಾಥ ಭವನದ ಬಿಜೆಪಿ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಸಿಎಂ [more]

ರಾಷ್ಟ್ರೀಯ

ರಫೇಲ್ ಯುದ್ಧ ವಿಮಾನ ಖರೀದಿಗೆ ಗ್ರೀನ್ ಸಿಗ್ನಲ್: ರಾಹುಲ್ ಗಾಂಧಿಗೆ ‘ಸುಪ್ರೀಂ’ ತರಾಟೆ!

ನವದೆಹಲಿ: ರಫೇಲ್ ಯುದ್ಧ ವಿಮಾನ ಖರೀದಿಗೆ ಗ್ರೀನ್ ಸಿಗ್ನಲ್ ಕೊಟ್ಟಿರುವ ಸುಪ್ರೀಂ ಕೋರ್ಟ್ ಇದೇ ವೇಳೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯನ್ನು ತರಾಟೆಗೆ ತೆಗೆದುಕೊಂಡಿದೆ. ರಫೇಲ್ ಡೀಲ್ ಕುರಿತಂತೆ [more]

ರಾಜ್ಯ

16 ಅನರ್ಹ ಶಾಸಕರು ಬಿಜೆಪಿ ಸೇರ್ಪಡೆ: ಪಕ್ಷಕ್ಕೆ ಬರಮಾಡಿಕೊಂಡ ಸಿಎಂ ಯಡಿಯೂರಪ್ಪ 

ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನಗೊಳ್ಳಲು ಕಾರಣವಾಗಿದ್ದ 17 ಮಂದಿ ಅನರ್ಹ ಶಾಸಕರಲ್ಲಿ 16 ಮಂದಿ ಗುರುವಾರ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸಮ್ಮುಖದಲ್ಲಿ  ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ನಡೆದ [more]

ರಾಜ್ಯ

ಸ್ವಾಭಿಮಾನಿ ಹೆಸರಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಶರತ್ ಬಚ್ಚೇಗೌಡ ನಾಮಪತ್ರ

ಬೆಂಗಳೂರು : ಇಂದು ಪಕ್ಷಕ್ಕೆ ಸೇರ್ಪಡೆಯಾದ ಅನರ್ಹ ಶಾಸಕ ಎಂಟಿಬಿ ನಾಗಾರಾಜ್​ಗೆ ಬಿಜೆಪಿ ಟಿಕೆಟ್​ ನೀಡಲು ತೀರ್ಮಾನಿಸಿರುವ ಹಿನ್ನೆಲೆ ಬಿಜೆಪಿ ಬಂಡಾಯ ಅಭ್ಯರ್ಥಿ ಶರತ್​ ಬಚ್ಚೇಗೌಡ ಪಕ್ಷೇತರರಾಗಿ [more]

ರಾಷ್ಟ್ರೀಯ

ರಫೇಲ್​ ಪ್ರಕರಣದ ತನಿಖೆ ಇಲ್ಲ; ಕೇಂದ್ರಕ್ಕೆ ನಿರಾಳ, ಮರುಪರಿಶೀಲನಾ ಅರ್ಜಿ ತಿರಸ್ಕರಿಸಿದ ಸುಪ್ರೀಂ

ನವದೆಹಲಿ: ರಫೇಲ್ ಪ್ರಕರಣದಲ್ಲಿ ಸರ್ಕಾರಕ್ಕೆ ನೀಡಿರುವ ಕ್ಲೀನ್ ಚಿಟ್ ಪ್ರಶ್ನಿಸಿ ಸಲ್ಲಿಕೆಯಾಗಿರುವ ಮರುಪರಿಶೀಲನಾ ಅರ್ಜಿಯನ್ನು ಸುಪ್ರೀಂಕೋರ್ಟ್​ ತಿರಸ್ಕಕರಿಸಿದೆ. ಈ ಮೂಲಕ ಕೇಂದ್ರ ಸರ್ಕಾರಕ್ಕೆ ಬಿಗ್​ ರಿಲೀಫ್​ ನೀಡಿದೆ. “ಈ [more]

ರಾಷ್ಟ್ರೀಯ

ಶಬರಿಮಲೆ ಪ್ರಕರಣ ವಿಸ್ತೃತ ಪೀಠಕ್ಕೆ ವರ್ಗಾಯಿಸಿದ ಸಾಂವಿಧಾನಿಕ ಪೀಠ

ನವದೆಹಲಿ: ಶಬರಿಮಲೆಗೆ ಮಹಿಳೆಯರ ಪ್ರವೇಶ ಪ್ರಕರಣದ ವಿಚಾರಣೆ 7 ಮಂದಿ ನ್ಯಾಯಾಧೀಶರ ವಿಸ್ತೃತ ಪೀಠಕ್ಕೆ ವರ್ಗಾವಣೆಯಾಗಿದೆ. ಮುಖ್ಯ ನ್ಯಾ. ರಂಜನ್ ಗೊಗೋಯ್ ನೇತೃತ್ವದ ಸಾಂವಿಧಾನಿಕ ಪೀಠದ ಮೂವರು ನ್ಯಾಯಾಧೀಶರು ಈ [more]

ಪಂಚಾಂಗ

ನಿತ್ಯ ಪಂಚಾಂಗ 14-11-2019

ಸೂರ್ಯೋದಯ: ಬೆಳಿಗ್ಗೆ 6:17am ಸೂರ್ಯಾಸ್ತ :  ಸಂಜೆ 5:50 pm ಮಾಸ: ಕಾರ್ತೀಕ ಪಕ್ಷ:  ಕೃಷ್ಣಪಕ್ಷ ತಿಥಿ:  ದ್ವಿತೀಯಾ ರಾಶಿ: ವೃಷಭ ನಕ್ಷತ್ರ: ರೋಹಿಣಿ ಯೋಗ: ಪರಿಘ ಕರ್ಣ: [more]

ಬೆಂಗಳೂರು

ಸುಪ್ರೀಂಕೋರ್ಟ್ ತೀರ್ಪನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸುವ ಅಗತ್ಯವಿಲ್ಲ-ವಿಪಕ್ಷ ನಾಯಕ ಸಿದ್ದರಾಮಯ್ಯ

ಬೆಂಗಳೂರು, ನ.13- ಶಾಸಕರ ಅನರ್ಹತೆ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ನೀಡಿರುವ ತೀರ್ಪನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ಅನರ್ಹ ಶಾಸಕರನ್ನು [more]