ಬೆಂಗಳೂರು

ಎಲ್ಲರಿಗೂ ಬಿಜೆಪಿ ಟಿಕೆಟ್ ನೀಡುವುದು ಪಕ್ಕಾ

ಬೆಂಗಳೂರು,ನ.13- ಡಿಸೆಂಬರ್ 5ರಂದು ನಡೆಯುವ ಉಪಚುನಾವಣೆಗೆ ಅನರ್ಹ ಶಾಸಕರು ಸ್ಫರ್ಧಿ ಸಬಹುದೆಂದು ತೀರ್ಪು ನೀಡಿರುವ ಹಿನ್ನೆಲೆಯಲ್ಲಿ ಎಲ್ಲರಿಗೂ ಬಿಜೆಪಿ ಟಿಕೆಟ್ ನೀಡುವುದು ಪಕ್ಕಾ ಆಗಿದೆ. ಈ ಸಂಬಂಧ [more]

ಬೆಂಗಳೂರು

ಅನರ್ಹ ಶಾಸಕರು ನಾಳೆ ಅಥವಾ ಶುಕ್ರವಾರ ಬಿಜೆಪಿಗೆ ವಿದ್ಯುಕ್ತವಾಗಿ ಸೇರ್ಪಡೆ

ಬೆಂಗಳೂರು, ನ.13-ಕಾಂಗ್ರೆಸ್-ಜೆಡಿಎಸ್‍ನಿಂದ ರಾಜೀನಾಮೆ ನೀಡಿ ಅನರ್ಹಗೊಂಡಿದ್ದ ಶಾಸಕರು ನಾಳೆ ಅಥವಾ ಶುಕ್ರವಾರ ಬಿಜೆಪಿಗೆ ವಿದ್ಯುಕ್ತವಾಗಿ ಸೇರ್ಪಡೆಯಾಗಲಿದ್ದಾರೆ. ಈಗಾಗಲೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷ ಜೆ.ಪಿ.ನಡ್ಡ [more]

ಬೆಂಗಳೂರು

ಸುಪ್ರೀಂಕೋರ್ಟ್ ತೀರ್ಪಿನ ಹಿನ್ನೆಲೆ- ಅನರ್ಹ ಶಾಸಕರು ಚುನಾವಣೆಯಲ್ಲಿ ಸ್ಪರ್ಧೆ

ಬೆಂಗಳೂರು, ನ.13-ಅನರ್ಹ ಶಾಸಕರು ಚುನಾವಣೆಯಲ್ಲಿ ಸ್ಪರ್ಧಿಸಬಹುದು ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿರುವುದರಿಂದ ಈಗಾಗಲೇ ಘೋಷಣೆಯಾಗಿರುವ ಹದಿನೈದು ಕ್ಷೇತ್ರಗಳ ಉಪಚುನಾವಣೆಗಳು ಅಬಾಧಿತವಾಗಿ ಮುಂದುವರೆಯಲಿವೆ. ಸುಪ್ರೀಂಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಚುನಾವಣೆ [more]

ಬೆಂಗಳೂರು

ನಮಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಿರುವುದು ಸಂತೋಷವಾಗಿದೆ-ಅನರ್ಹ ಶಾಸಕ ಎಚ್.ವಿಶ್ವನಾಥ್

ನವದೆಹಲಿ, ನ.13-ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ದಿನವೇ ನಾವು ಉಪಚುನಾವಣೆಯನ್ನು ಎದುರಿಸಲು ನಿರ್ಧಾರ ಮಾಡಿದ್ದೆವು. ಸುಪ್ರೀಂಕೋರ್ಟ್ ಸ್ಪೀಕರ್ ಆದೇಶವನ್ನು ಬದಿಗೆ ಸರಿಸಿ ನಮಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ [more]

ಬೆಂಗಳೂರು

ಸುಪ್ರೀಂಕೋರ್ಟ್ ತೀರ್ಪನ್ನು ಗೌರವಿಸುತ್ತೇನೆ- ಮಾಜಿ ಸ್ಪೀಕರ್ ಕೆ.ಆರ್.ರಮೇಶ್‍ಕುಮಾರ್

ಕೋಲಾರ, ನ.13-ಹದಿನೇಳು ಮಂದಿ ಅನರ್ಹ ಶಾಸಕರ ವಿಷಯದಲ್ಲಿ ಸುಪ್ರೀಂಕೋರ್ಟ್ ಕೊಟ್ಟಿರುವ ತೀರ್ಪನ್ನು ಗೌರವಿಸುತ್ತೇನೆ. ನನ್ನ ತೀರ್ಪನ್ನು ಎತ್ತಿ ಹಿಡಿದಿರುವುದು ಖುಷಿ ತಂದಿದೆ ಎಂದು ಮಾಜಿ ಸ್ಪೀಕರ್ ಕೆ.ಆರ್.ರಮೇಶ್‍ಕುಮಾರ್ [more]

ರಾಷ್ಟ್ರೀಯ

ಇನ್ನೂ ಸಹಜ ಸ್ಥಿತಿಗೆ ಬರದ ಕಣಿವೆ ಪ್ರಾಂತ್ಯ

ಶ್ರೀನಗರ, ನ.13- ಕಾಶ್ಮೀರ ಪ್ರಾಂತ್ಯಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಭಾರತೀಯ ಸಂವಿಧಾನದ 370 ಮತ್ತು 35ಎ ವಿಧಿಗಳನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿ 100 ದಿನಗಳಾದರೂ ಕಣಿವೆ ಸಹಜ [more]

ಅಂತರರಾಷ್ಟ್ರೀಯ

ಗಡಿಭಾಗದಲ್ಲಿ ಪದೇ ಪದೇ ತಗಾದೆ ತೆಗೆಯುತ್ತಿರುವ ಚೀನಾ

ಬೀಜಿಂಗ್/ನವದೆಹಲಿ, ನ.13- ಇಂಡೋ-ಚೀನಾ ಗಡಿಭಾಗದಲ್ಲಿ ಪದೇ ಪದೇ ತಗಾದೆ ತೆಗೆಯುತ್ತಿರುವ ಚೀನಾ ಈಗ ವಾಸ್ತವ ನಿಯಂತ್ರಣ ರೇಖೆ (ಎಲ್‍ಎಸಿ) ಉದ್ದಕ್ಕೂ 3,488 ಕಿ.ಮೀ. ಪ್ರದೇಶದಲ್ಲಿ ಕೈಗೊಂಡಿರುವ ನಿರ್ಮಾಣ [more]

ರಾಷ್ಟ್ರೀಯ

ಕೇರಳದ ಶಬರಿಮಲೆ ಅಯ್ಯಪ್ಪಸ್ವಾಮಿ ಪ್ರಕರಣ-ನಾಳೆ ಸರ್ವೋನ್ನತ ನ್ಯಾಯಾಲಯದಿಂದ ಮಹತ್ವದ ಆದೇಶ

ನವದೆಹಲಿ, ನ.13- ವಿಶ್ವವಿಖ್ಯಾತ ಶಬರಿಮಲೆಯ ಶ್ರೀ ಸ್ವಾಮಿ ಅಯ್ಯಪ್ಪ ದೇಗುಲಕ್ಕೆ ಎಲ್ಲ ವಯೋಮಾನದ ಮಹಿಳೆಯರು ಪ್ರವೇಶಿಸಬಹುದು ಎಂದು ಸುಪ್ರೀಂಕೋರ್ಟ್ ನೀಡಿದ್ದ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳ [more]

ರಾಷ್ಟ್ರೀಯ

ಕಂದಕಕ್ಕೆ ಉರುಳಿಬಿದ್ದ ಬಸ್-ದುರಂತದಲ್ಲಿ 16 ಮಂದಿ ಸಾವು

ಜಮ್ಮು, ನ.13- ಕಿಕ್ಕಿರಿದು ತುಂಬಿದ್ದ ಮಿನಿ ಬಸ್ ಕಡಿದಾದ ರಸ್ತೆ ತಿರುವಿನಲ್ಲಿ ಉರುಳಿ ಆಳವಾದ ಕಣಿವೆಗೆ ಬಿದ್ದ ಪರಿಣಾಮ 16 ಮಂದಿ ಮೃತಪಟ್ಟಿರುವ ಘಟನೆ ಇಂದು ಮುಂಜಾನೆ [more]

ರಾಜ್ಯ

ಬಿಜೆಪಿಯಿಂದ ನನ್ನ ಸ್ಪರ್ಧೆ, ಬೇರೆಯವರದ್ದು ಗೊತ್ತಿಲ್ಲ: ರಮೇಶ್ ಜಾರಕಿಹೊಳಿ

ನವದೆಹಲಿ: ನಾನು ಮಾತ್ರ ಬಿಜೆಪಿಯಿಂದ ಸ್ಪರ್ಧೆ ಮಾಡುತ್ತೇನೆ. ಬೇರೆಯವರ ವಿಚಾರ ನನಗೆ ಗೊತ್ತಿಲ್ಲ. ನಾನು ರಾಜೀನಾಮೆ ನೀಡಿರುವ ಶಾಸಕರ ಗುಂಪಿನ ನಾಯಕನೂ ಅಲ್ಲ ಎಂದು ಅನರ್ಹ ಶಾಸಕ ರಮೇಶ್ [more]

ರಾಜ್ಯ

ಬಿಜೆಪಿಗೆ ನೈತಿಕತೆಯಿದ್ದರೆ ಅನರ್ಹರಿಗೆ ಟಿಕೆಟ್‌ ನೀಡಬಾರದು: ಕಾಂಗ್ರೆಸ್‌

ಬೆಂಗಳೂರು: ಅನರ್ಹತೆ ಎನ್ನುವುದೇ ಒಂದು ಕಳಂಕ. ಅಂದಿನ ಸ್ಪೀಕರ್‌ ರಮೇಶ್‌ ಕುಮಾರ್‌ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ 17 ಮಂದಿ ತಪ್ಪಿತಸ್ಥರು ಎಂದು ಹೇಳಿ ಅನರ್ಹಗೊಳಿಸಿದ್ದರು. ಈಗ [more]

ಮತ್ತಷ್ಟು

ಶಾಸಕರ ಅನರ್ಹತೆ ಕುರಿತು ‘ಸುಪ್ರೀಂ’ ತೀರ್ಪು ಬಗ್ಗೆ ಮಾಜಿ ಸ್ಪೀಕರ್ ಹೇಳಿದ್ದೇನು?

ಬೆಂಗಳೂರು: 17 ಅನರ್ಹ ಶಾಸಕರ ಅರ್ಜಿ ಸಂಬಂಧ ಸುಪ್ರೀಂ ಕೋರ್ಟ್ ಇಂದು ಮಹತ್ವದ ತೀರ್ಪು ನೀಡಿದ್ದು ಈ ಬಗ್ಗೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ. ಮಾಧ್ಯಮದ ಜೊತೆ [more]

ರಾಜ್ಯ

ಶಾಸಕ ಸ್ಥಾನವೂ ಇಲ್ಲ, ಉಪಚುನಾವಣೆಯೂ ಇಲ್ಲ; ತ್ರಿಶಂಕು ಸ್ಥಿತಿಯಲ್ಲಿ ಮುನಿರತ್ನ, ಪ್ರತಾಪ್‌ಗೌಡ ಪಾಟೀಲ್‌

ಬೆಂಗಳೂರು: ಅನರ್ಹ ಶಾಸಕರ ಹಣೆ ಬರಹ ಸುಪ್ರೀಂ ಕೋರ್ಟ್‌ನಲ್ಲಿ ತೀರ್ಮಾನವಾಗಿದೆ. 17 ಜನ ಶಾಸಕರನ್ನು ಅನರ್ಹಗೊಳಿಸಿರುವ ಸ್ಪೀಕರ್‌ ತೀರ್ಮಾನವನ್ನು ಸುಪ್ರೀಂ ಕೋರ್ಟ್‌ ಎತ್ತಿ ಹಿಡಿದಿದೆ. ಆದರೆ ಹಾಲಿ [more]

ರಾಜ್ಯ

ಡಿ.ಕೆ.ಶಿವಕುಮಾರ್ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿ ವಜಾ

ನವದೆಹಲಿ, ನ.12- ಅಕ್ರಮ ಆಸ್ತಿ ಗಳಿಕೆ ಮತ್ತು ಹಣ ವರ್ಗಾವಣೆ ಪ್ರಕರಣಗಳಿಗೆ ಸಂಬಂಧಪಟ್ಟಂತೆ ಆದಾಯ ತೆರಿಗೆ ಇಲಾಖೆ ದಾಖಲಿಸಿಕೊಂಡಿರುವ ಕೇಸ್‍ಗಳನ್ನು ವಜಾಗೊಳಿಸುವಂತೆ ಕೋರಿ ಕಾಂಗ್ರೆಸ್ ಪ್ರಭಾವಿ ನಾಯಕ [more]

ಅಂತರರಾಷ್ಟ್ರೀಯ

ಎರಡು ರೈಲುಗಳ ನಡುವೆ ಮುಖಾಮುಖಿ ಡಿಕ್ಕಿ- ಕನಿಷ್ಠ 18 ಮಂದಿ ಸಾವು

ಢಾಕಾ, ನ.12-ಎರಡು ರೈಲುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಕನಿಷ್ಠ 18 ಮಂದಿ ಮೃತಪಟ್ಟು, ಇತರ 50ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಬಾಂಗ್ಲಾದೇಶದ ಬ್ರಹ್ಮನ್ ಬರಿಯಾ ಜಿಲ್ಲೆಯಲ್ಲಿ [more]

ರಾಜ್ಯ

ಅನರ್ಹರು ಉಪಚುನಾವಣೆಯಲ್ಲಿ ಸ್ಪರ್ಧಿಸಲು ಗ್ರೀನ್ ಸಿಗ್ನಲ್

ನವದೆಹಲಿ: ಅನರ್ಹ ಶಾಸಕರಿಗೆ ಮುಂಬರುವ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಸುಪ್ರೀಮ್  ಕೋರ್ಟ್ ಅವಕಾಶ ನೀಡಿದೆ. ಕಳೆದ ಕೆಲವು ದಿನಗಳ ಹಿಂದೆಯಷ್ಟೆ ತೀರ್ಪು ಕಾಯ್ದಿರಿಸಿದ್ದ ಘನ ನ್ಯಾಯಾಲಯ ಬುಧವಾರ [more]

ಕ್ರೈಮ್

ಗೃಹಿಣಿಯೊಬ್ಬರಿಗೆ ಗ್ರೀಕ್ ಗಾಡ್‍ಖ್ಯಾತಿಯ ಹೃತಿಕ್ ಮೇಲೆ ಮೋಹ- ಕುಪಿತಗೊಂಡ ಪತಿ ಆಕೆಯನ್ನು ಕೊಂದು ತಾನು ನೇಣಿಗೆ ಶರಣು

ನ್ಯೂಯಾರ್ಕ್, ನ.12- ಬಾಲಿವುಡ್‍ನ ಅತ್ಯಂತ ಸ್ಫುರದ್ರೂಪಿ ಸಿಕ್ಸ್ ಪ್ಯಾಕ್ ಸ್ಟಾರ್ ನಟ ಹೃತಿಕ್ ರೋಷನ್‍ಗೆ ವಿದೇಶಗಳಲ್ಲೂ ಅಪಾರ ಸಂಖ್ಯೆಯ ಅಭಿಮಾನಿಗಳಿದ್ದಾರೆ. ಅಮೆರಿಕದಲ್ಲಿ ನೆಲೆಸಿರುವ ಗೃಹಿಣಿಯೊಬ್ಬರಿಗೆ ಗ್ರೀಕ್ ಗಾಡ್‍ಖ್ಯಾತಿಯ [more]

ರಾಷ್ಟ್ರೀಯ

ರಾಜೀವ್ ಗಾಂಧಿ ಹತ್ಯೆ ಪ್ರಕರಣ-ಪೆರರಿವಳನ್ ಜೈಲಿನಿಂದ ಪೆರೋಲ್ ಮೇಲೆ ಬಿಡುಗಡೆ

ವೆಲ್ಲೂರು,ನ.12- ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಅಪರಾಧಿಯಾಗಿ ವೆಲ್ಲೂರಿನ ಕೇಂದ್ರ ಜೈಲಿನಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಪೆರರಿವಳನ್‍ನನ್ನು ಇಂದು ಜೈಲಿನಿಂದ ಪೆರೋಲ್ ಮೇಲೆ ಬಿಡುಗಡೆ ಮಾಡಲಾಗಿದೆ. ತಂದೆಯ [more]

ರಾಷ್ಟ್ರೀಯ

ಮ್ಯಾನ್ಮಾರ್‌ನಿಂದ ಭಾರತಕ್ಕೆ ಚಿನ್ನವನ್ನು ಕಳ್ಳಸಾಗಣೆ ಮಾಡುತ್ತಿದ್ದ ಕಳ್ಳರು ಸಿಕ್ಕಿದ್ದು ಹೀಗೆ!

ಸಿಲಿಗುರಿ: ಪಶ್ಚಿಮ ಬಂಗಾಳದ ಸಿಲಿಗುರಿಯಲ್ಲಿ ಲಕ್ಷಾಂತರ ವಿದೇಶಿ ಕರೆನ್ಸಿ ನೋಟುಗಳನ್ನು ಪಡೆದ ನಂತರ, ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನದ ಬಿಸ್ಕತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಸೋಮವಾರ (ನವೆಂಬರ್ 11) ರಾತ್ರಿ, ಸಿಲಿಗುರಿ [more]

ರಾಜ್ಯ

ಸ್ಪೀಕರ್‌ ಆದೇಶ ಎತ್ತಿಹಿಡಿದ ಸುಪ್ರೀಂ ಕೋರ್ಟ್‌; ಅನರ್ಹರಿಗೆ ಉಪ ಚುನಾವಣೆಯಲ್ಲಿ ಸ್ಪರ್ಧಿಸುವ ಅವಕಾಶ

ಹೊಸದಿಲ್ಲಿ: 17 ಶಾಸಕರ ಅನರ್ಹತೆ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಮೂರ್ತಿ ಎನ್‌ ವಿ ರಮಣ ನೇತೃತ್ವದ ತ್ರಿಸದಸ್ಯ ಪೀಠ ಅಂದಿನ ಸ್ಪೀಕರ್‌ ರಮೇಶ್‌ ಕುಮಾರ್‌ ಅವರ ಆದೇಶವನ್ನು ಎತ್ತಿ ಹಿಡಿದಿದೆ. [more]

ಪಂಚಾಂಗ

ನಿತ್ಯ ಪಂಚಾಂಗ 13-11-2019

ಸೂರ್ಯೋದಯ: ಬೆಳಿಗ್ಗೆ 6:17am ಸೂರ್ಯಾಸ್ತ :  ಸಂಜೆ 5:50 pm ಮಾಸ: ಕಾರ್ತೀಕ ಪಕ್ಷ:  ಕೃಷ್ಣಪಕ್ಷ ತಿಥಿ:  ಪ್ರತಿಪತ್ ರಾಶಿ: ವೃಷಭ ನಕ್ಷತ್ರ: ಕೃತಿಕೆ ಯೋಗ: ವರಿಘ ಕರ್ಣ: [more]

ಬೆಂಗಳೂರು

ಲಖನ್ ಜಾರಕಿ ಹೊಳಿಗೆ ಟಿಕೆಟ್ ನೀಡದೆ ಇದ್ದರೆ-ಮೂರು ವಿಧಾನಸಭಾ ಕ್ಷೇತ್ರಗಳ ಫಲಿತಾಂಶದಲ್ಲೂ ವ್ಯತ್ಯಯ-ಸತೀಶ್ ಜಾರಕಿಹೊಳಿ

ಬೆಂಗಳೂರು, ನ.12-ಗೋಕಾಕ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ತಮ್ಮ ಸಹೋದರ ಲಖನ್ ಜಾರಕಿಹೊಳಿಗೆ ಟಿಕೆಟ್ ನೀಡದೆ ಇದ್ದರೆ ಜಿಲ್ಲೆಯಲ್ಲಿನ ಮೂರು ವಿಧಾನಸಭಾ ಕ್ಷೇತ್ರಗಳ ಫಲಿತಾಂಶದಲ್ಲೂ ವ್ಯತ್ಯಯವಾಗಲಿದೆ ಎಂಬ ಎಚ್ಚರಿಕೆಯನ್ನು [more]

ಬೆಂಗಳೂರು

ಕಾಂಗ್ರೆಸ್‍ನ ನಾಯಕ ಕೆ.ಜೆ.ಜಾರ್ಜ್ ರವರಿಗೆ ಇಡಿ ಕಂಟಕ

ಬೆಂಗಳೂರು, ನ.12-ಡಿ.ಕೆ.ಶಿವಕುಮಾರ್ ಅವರ ಬಳಿಕ ಈಗ ಕಾಂಗ್ರೆಸ್‍ನ ಪ್ರಮುಖ ನಾಯಕ ಕೆ.ಜೆ.ಜಾರ್ಜ್ ಅವರಿಗೆ ಇಡಿ ಕಂಟಕ ಕಾಡಲಾರಂಭಿಸಿದೆ. ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಧ್ಯಕ್ಷ ರವಿಕೃಷ್ಣಾರೆಡ್ಡಿ ಅವರು [more]

ಬೆಂಗಳೂರು

ಅಪೊಲೋ ಆಸ್ಪತ್ರೆಗೆ ದಾಖಲಾದ ಡಿ.ಕೆ.ಶಿವಕುಮಾರ್

ಬೆಂಗಳೂರು, ನ.12-ರಕ್ತದೊತ್ತಡ, ಎದೆನೋವಿನಿಂದ ಬಳಲುತ್ತಿದ್ದ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ನಿನ್ನೆ ರಾತ್ರಿ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಾರಿ ನಿರ್ದೇಶನಾಲಯದ ವಿಚಾರಣೆ ಹಾಗೂ ಬಂಧನದ ನಂತರ [more]

ಬೆಂಗಳೂರು

ಜಿ.ಟಿ.ದೇವೆಗೌಡ ಬಿಜೆಪಿಗೆ ಸೇರ್ಪಡೆಯಾಗಲು ವೇದಿಕೆ ಸಜ್ಜು

ಬೆಂಗಳೂರು,ನ.12- ಜೆಡಿಎಸ್‍ನಿಂದ ಬಹುತೇಕ ದೂರ ಸರಿದಿರುವ ಮೈಸೂರು ಭಾಗದ ಪ್ರಭಾವಿ ಒಕ್ಕಲಿಗ ನಾಯಕ, ಮಾಜಿ ಸಚಿವ ಹಾಗೂ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೆಗೌಡ ಬಿಜೆಪಿಗೆ ಸೇರ್ಪಡೆಯಾಗಲು ವೇದಿಕೆ [more]