ರಾಷ್ಟ್ರೀಯ

ಕಾಶ್ಮೀರ ಎಂದೆದಿಗೂ ಭಾರತದ ಅವಿಭಾಜ್ಯ ಅಂಗ-ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ

ತಸ್‍ಗಾಂ(ಮಹಾರಾಷ್ಟ್ರ), ಏ.17-ಕಾಶ್ಮೀರ ಎಂದೆಂದಿಗೂ ಭಾರತದ ಅವಿಭಾಜ್ಯ ಅಂಗ ಇದನ್ನು ಬೇರ್ಪಡಿಸಲು ಅಥವಾ ಇಬ್ಭಾಗ ಮಾಡಲು ಯಾರಿಗೂ ಸಾಧ್ಯವಿಲ್ಲವೆಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ. ಭಾರತದಲ್ಲಿ [more]

ರಾಷ್ಟ್ರೀಯ

ನಾಲ್ಕು ರಾಜ್ಯಗಳಲ್ಲಿ ಮಿಂಚು ಸಹಿತ ಭಾರಿ ಮಳೆ ಮತ್ತು ಬಿರುಗಾಳಿ-ಕನಿಷ್ಟ 47 ಜನರು ಸಾವು ಆನೇಕರಿಗೆ ಗಯ

ಅಹಮದಾಬಾದ್, ಏ.17-ಗುಜರಾತ್, ರಾಜಸ್ತಾನ, ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶ ರಾಜ್ಯಗಳಲ್ಲಿ ಭಾರೀ ಮಳೆ ಮತ್ತು ಬಿರುಗಾಳಿಗೆ ಕನಿಷ್ಠ 47 ಮಂದಿ ಮೃತಪಟ್ಟು, ಅನೇಕರು ಗಾಯಗೊಂಡಿದ್ದಾರೆ. ವರುಣಾಘಾತದಲ್ಲಿ ಕೆಲವರು ಕಣ್ಮರೆಯಾಗಿರುವುದರಿಂದ [more]

ಬೀದರ್

ಕೈ ಅಭ್ಯರ್ಥಿ ಈಶ್ವರ ಖಂಡ್ರೆ ಪರ ಸಿಂಗ್ & ಸಿಂಧೆ ಪ್ರಚಾರ ಜೋರು

ಬೀದರ್: ಬೀದರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಈಶ್ವರ ಖಂಡ್ರೆ ಪರವಾಗಿ ಔರಾದ್ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಎಂಎಲ್ಸಿ ವಿಜಯಸಿಂಗ್ ಹಾಗೂ ಮುಖಂಡ ಭೀಮಸೇನರಾವ ಸಿಂಧೆ ನೇತೃತ್ವದಲ್ಲಿ [more]

ರಾಷ್ಟ್ರೀಯ

ಬಿಗಿ ಭದ್ರತೆ ನಡುವೆ ನಾಳೆ ನಡೆಯಲಿರುವ 2ನೇ ಹಂತದ ಮತದಾನ

ನವದೆಹಲಿ,ಏ.17- ಹೈವೋಲ್ಟೇಜ್ ಹದಿನೇಳನೆ ಲೋಕಸಭಾ ಚುನಾವಣೆಯ 2ನೇ ಹಂತದ ಮತದಾನ ನಾಳೆ ಭಾರೀ ಬಿಗಿ ಭದ್ರತೆ ನಡುವೆ ನಡೆಯಲಿದೆ. ಕರ್ನಾಟಕ ಸೇರಿದಂತೆ 13 ರಾಜ್ಯಗಳು ಮತ್ತು ಒಂದು [more]

ಅಂತರರಾಷ್ಟ್ರೀಯ

ಇಂಡೋನೇಷ್ಯಾದಲ್ಲಿ ವಿಶ್ವದ ಅತಿದೊಡ್ಡ ಏಕದಿನ ಚುನಾವಣೆ-ಬಿರುಸಿನಿಂದ ನಡೆದ ಮತದಾನ

ಜಕಾರ್ತ, ಏ.17-ಇಂಡೋನೇಷ್ಯಾದಲ್ಲಿ ವಿಶ್ವದ ಅತಿದೊಡ್ಡ ಏಕದಿನ ಚುನಾವಣೆಗೆ ಇಂದು ಬಿರುಸಿನ ಮತದಾನವಾಗಿದೆ. ಮುಸ್ಲಿಂ ಪ್ರಾಬಲ್ಯವಿರುವ ದೇಶದಲ್ಲಿ ರಾಷ್ಟ್ರಾಧ್ಯಕ್ಷ ಹುದ್ದೆಗಾಗಿ ಹಾಲಿ ಅಧ್ಯಕ್ಷ ಜೊಕೊ ವಿಡೊಡೊ ಮತ್ತು ಮಾಜಿ [more]

ಬೀದರ್

ಈಶ್ವರ ಖಂಡ್ರೆ ಪರ ಯುವ ಮುಖಂಡ ವಿಜಯಕುಮಾರ ಕೌಡ್ಯಾಳ ಮಿಂಚಿನ ಪ್ರಚಾರ

ಬೀದರ್: ಬೀದರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಈಶ್ವರ ಖಂಡ್ರೆ ಪರವಾಗಿ ಯುವ ಮುಖಂಡ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಔರಾದ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿಜಯಕುಮಾರ ಕೌಡ್ಯಾಳ [more]

ಬೀದರ್

ಭಾಲ್ಕಿ ತಾಲೂಕಿನಲ್ಲಿ ನಾಳೆ ಖಂಡ್ರೆ ಪ್ರಚಾರ

ಬೀದರ್: ಬೀದರ್ ಲೋಕಸಭಾ ಕ್ಷೇತ್ರದ ಮೈತ್ರಿ ಪಕ್ಷದ ಅಭ್ಯರ್ಥಿ ಈಶ್ವರ ಖಂಡ್ರೆ ಗುರುವಾರ ಭಾಲ್ಕಿ ತಾಲೂಕಿನ ಆರು ಹೋಬಳಿಗಳಲ್ಲಿ ಪ್ರಚಾರ ನಡೆಸಿ, ಮತಯಾಚನೆ ಮಾಡಲಿದ್ದಾರೆ. ಬೆಳಗ್ಗೆ 9 [more]

ರಾಷ್ಟ್ರೀಯ

ಏ.18ರಂದು 2ನೆ ಹಂತದ ಮತದಾನ; ಬಹಿರಂಗ ಪ್ರಚಾರಕ್ಕೆ ತೆರೆ

ನವದೆಹಲಿ, ಏ.16-ಕದನಕೌತುಕ ಕೆರಳಿಸಿರುವ 17ನೆ ಲೋಕಸಭಾ ಚುನಾವಣೆಯ 2ನೆ ಹಂತದ ಮತದಾನ ಏ.18ರಂದು ನಡೆಯಲಿದ್ದು, ಭಾರೀ ಸ್ಪರ್ಧೆ-ಪ್ರತಿಸ್ಪರ್ಧೆಗೆ ಅಖಾಡ ಸಜ್ಜಾಗಿದೆ. ಕರ್ನಾಟಕ ಸೇರಿದಂತೆ 13 ರಾಜ್ಯಗಳು ಮತ್ತು [more]

ಅಂತರರಾಷ್ಟ್ರೀಯ

ಪ್ಯಾರಿಸ್​ನ ಐತಿಹಾಸಿಕ ಕಟ್ಟಡ ನೊಟ್ರೆ ಡೇಮ್ ಕ್ಯಾಥೆಡ್ರಲ್​ ಕಟ್ಟಡದಲ್ಲಿ ಅಗ್ನಿ ಅವಘಡ

ಪ್ಯಾರಿಸ್​: ಪ್ಯಾರಿಸ್​ನ ಐತಿಹಾಸಿಕ ಕಟ್ಟಡ ನೊಟ್ರೆ ಡೇಮ್ ಕ್ಯಾಥೆಡ್ರಲ್​ ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಪರಿಣಾಮ ಕಟ್ಟಡದ ಕೆಲ ಪ್ರಮುಖ ಭಾಗಗಳು​ ಕುಸಿದು ಬಿದ್ದಿವೆ. ಘಟನೆ [more]

ರಾಜ್ಯ

ಜನರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲ-ಮಾಜಿ ಸಿ.ಎಂ.ಸಿದ್ದರಾಮಯ್ಯ

ಮೈಸೂರು, ಏ.16-ಕೇಂದ್ರದ ಬಿಜೆಪಿ ಸರ್ಕಾರ ಸಾಮಾನ್ಯ ಜನರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ದೂರಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಮಾಧ್ಯಮ [more]

ರಾಜ್ಯ

ಪುತ್ರ ನಿಖಿಲ್ ಪರ ಮತ ಯಾಚನೆ ಮಾಡಿದ ಸಿ.ಎಂ.ಕುಮಾರಸ್ವಾಮಿ

ಮಂಡ್ಯ, ಏ.16-ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಹಾಗೂ ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿ ಪರವಾಗಿ ಇಂದು ಕೊನೆ ಹಂತದ ಪ್ರಚಾರ [more]

ರಾಜ್ಯ

ಕರ್ನಾಟಕ ಭೂಪಟದಲ್ಲಿ ಮಂಡ್ಯ ಜಿಲ್ಲೆಗೆ ವಿಶಿಷ್ಟ ಸ್ಥಾನವಿದೆ

ಮಂಡ್ಯ, ಏ.16-ಮಂಡ್ಯ ಜಿಲ್ಲೆಯು ಕರ್ನಾಟಕದ ಕಬ್ಬಿನ ಕಣಜ, ಭತ್ತದ ಖಜಾನೆ. ಮಂಡ್ಯ ಅಂದ ಕೂಡಲೇ ನೆನಪಾಗುವುದು ಕಾವೇರಿ ನದಿ. ಕರ್ನಾಟಕದ ಜೀವನದಿಗಳಲ್ಲಿ ಒಂದಾದ ಕಾವೇರಿ ನೀರನ್ನು ಸಂಗ್ರಹಿಸುವ [more]

ಹಳೆ ಮೈಸೂರು

ದೋಸ್ತಿ ವರ್ಸಸ್ ಬಿಜೆಪಿ ಹೋಗಿ ದೋಸ್ತಿ ವರ್ಸಸ್ ದೋಸ್ತಿಯಾಗಿದೆ-ಬಿಜೆಪಿ ಅಭ್ಯರ್ಥಿ ವಿ.ಶ್ರೀನಿವಾಸ್ ಪ್ರಸಾದ್

ಮೈಸೂರು, ಏ.16- ಮಂಡ್ಯ ಮತ್ತು ಹಾಸನದಲ್ಲಿ ದೋಸ್ತಿಗಳ ನಡುವೆ ಹೊಂದಾಣಿಕೆ ಹಾಗೂ ಸಮನ್ವಯತೆ ಇಲ್ಲ. ಇದು ನಮಗೆ ಅನುಕೂಲವಾಗಿದೆ ಎಂದು ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ [more]

ರಾಜ್ಯ

ನಿಖಿಲ್ ಸೋಲಿಸಲು ಹಲವರು ಕುತಂತ್ರ ಮಾಡುತ್ತಿದ್ದಾರೆ-ಸಿ.ಎಂ.ಕುಮಾರಸ್ವಾಮಿ

ಮಂಡ್ಯ, ಏ.16- ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಯನ್ನು ಸೋಲಿಸಿ ತಮ್ಮನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಬಹುದೆಂದು ಕೆಲವರು ಕನಸು ಕಾಣುತ್ತಿದ್ದಾರೆ ಎಂದು ಮುಖ್ಯಮಂತ್ರಿ [more]

ರಾಜ್ಯ

ಎಲ್ಲಾ ಸಮುದಾಯದವರಿಗೂ ಬಿಜೆಪಿ ಆದ್ಯತೆ ನೀಡಿದೆ-ಮಾಜಿ ಸಿ.ಎಂ.ಯಡಿಯೂರಪ್ಪ

ಚಿತ್ರದುರ್ಗ, ಏ.16- ಬಿಜೆಪಿ ಎಲ್ಲ ಸಮುದಾಯದವರಿಗೂ ಆದ್ಯತೆ ನೀಡಿದೆ. ಆದರೆ, ಕಾಂಗ್ರೆಸ್ ಪಕ್ಷ ಲೋಕಸಭಾ ಚುನಾವಣೆ ಗೆಲ್ಲಲು ಕೀಳುಮಟ್ಟದ ರಾಜಕಾರಣ ಮಾಡುತ್ತಿದೆ ಎಂದು ಮಾಜಿಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ [more]

ರಾಜ್ಯ

ಮಹಾಘಟಬಂಧನದಲ್ಲಿ ಯಾರು ಪ್ರಧಾನಿಯಾಗಬೇಕು ಎಂಬ ಗೊಂದಲವಿದೆ-ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ

ಹೊನ್ನಾಳಿ, ಏ.16- ಮಹಾಘಟಬಂಧನದಲ್ಲಿ ಯಾರು ಪ್ರಧಾನಿಯಾಗಬೇಕು ಎಂಬುದು ಗೊಂದಲವಾಗಿದೆ. ದಿನಗೊಬ್ಬರು ಪ್ರಧಾನಿಯಾಗುತ್ತಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಲೇವಡಿ ಮಾಡಿದರು. ದಾವಣಗೆರೆ ಜಿಲ್ಲೆ ಹೊನ್ನಾಳಿಯಲ್ಲಿ [more]

ಧಾರವಾಡ

ರಾಜಕೀಯ ಲಾಭಕ್ಕಾಗಿ ಲಿಂಗಾಯಿತ-ವೀರಶೈವ ಧರ್ಮ ವಿಭಜನೆ-ಸಂಸದ ಪ್ರಹ್ಲಾದ ಜೋಶಿ

ಹುಬ್ಬಳ್ಳಿ, ಏ.16- ಲಿಂಗಾಯತ ವೀರಶೈವ ಧರ್ಮ ವಿಭಜನೆ ರಾಜಕೀಯ ಲಾಭಕ್ಕಾಗಿ ಎನ್ನುವುದು ಬಹಿರಂಗವಾಗಿದೆ ಎಂದು ಸಂಸದ ಪ್ರಹ್ಲಾದ ಜೋಶಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರಿಗೆ ಒಳಿತು [more]

ಹಳೆ ಮೈಸೂರು

ನ್ಯಾಯಸಮ್ಮತ ಮತ್ತು ಶಾಂತಿಯುತ ಮತದಾನಕ್ಕೆ ಅಗತ್ಯ ಕ್ರಮ-ಚುನಾವಣಾಧಿಕಾರಿ ಡಾ.ಜಾಫರ್

ಮಂಡ್ಯ, ಏ.16- ಈ ಬಾರಿಯ ಲೋಕಸಭೆ ಚುನಾಣೆಗೆ ಜಿಲ್ಲಾಡಳಿತ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ನ್ಯಾಯಸಮ್ಮತ ಹಾಗೂ ಶಾಂತಿಯುತ ಮತದಾನಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ [more]

ಬೀದರ್

ಖೂಬಾ ಪರ ಪ್ರದಿಪ್ ವಾತಡೆ ಬಿರುಸಿನ ಪ್ರಚಾರ

ಬೀದರ್: ಬೀದರ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ ಪರವಾಗಿ ಬಸವಕಲ್ಯಾಣದಲ್ಲಿ ಬಿಜೆಪಿ ಯುವ ಮುಖಂಡ ಪ್ರದೀಪ ವಾತಡೆ ಮನೆ ಮನೆಗೆ ಮಿಂಚಿನ ಪ್ರಚರಾ ಮಾಡಿದರು. [more]

ಬೆಂಗಳೂರು

ರಾಜ್ಯ ಕಳೆದ 8 ವರ್ಷಗಳಿಂದ ನಕ್ಸಲ್ ಚಟುವಟಿಕೆಯಿಂದ ಮುಕ್ತ-ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ಎನ್.ರಾಜು

ಬೆಂಗಳೂರು, ಏ.16- ರಾಜ್ಯ ಕಳೆದ 8 ವರ್ಷಗಳಿಂದ ನಕ್ಸಲ್ ಚಟುವಟಿಕೆಗಳಿಂದ ಮುಕ್ತವಾಗಿದೆ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ ನೀಲಮಣಿ ಎನ್.ರಾಜು ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ [more]

ಬೆಂಗಳೂರು

ಏ.19ರಂದು ರಾಹುಲ್ ಗಾಂಧಿ ಕರ್ನಾಟಕದಲ್ಲಿ ಪ್ರಚಾರ

ಬೆಂಗಳೂರು,ಏ.16-ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಮೂರನೇ ಬಾರಿ ಕರ್ನಾಟಕಕ್ಕೆ ಏ.19 ರಂದು ಭೇಟಿ ನೀಡುತ್ತಿದ್ದು, ಮೂರು ಲೋಕಸಭಾ ಕ್ಷೇತ್ರಗಳಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಈಗಾಗಲೇ ಕಲಬುರಗಿ, ಕೋಲಾರ, ಚಿತ್ರದುರ್ಗ [more]

ಬೆಂಗಳೂರು

ನಾಳೆ ಸಿ.ಎಂ.ಕುಮಾರಸ್ವಾಮಿ ಶಿವಮೊಗ್ಗ ಕ್ಷೇತ್ರದಲ್ಲಿ ಪ್ರಚಾರ

ಬೆಂಗಳೂರು, ಏ.16-ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ನಾಳೆಯಿಂದ ಎರಡನೇ ಹಂತದಲ್ಲಿ ಮತದಾನ ನಡೆಯುವ ಲೋಕಸಭಾ ಕ್ಷೇತ್ರಗಳಲ್ಲಿ ಚುನಾವಣಾ ಪ್ರಚಾರ ಕೈಗೊಳ್ಳಲಿದ್ದಾರೆ. ಮೊದಲ ಹಂತದಲ್ಲಿ ಚುನಾವಣೆ ನಡೆಯುವ ಲೋಕಸಭಾ ಕ್ಷೇತ್ರಗಳಲ್ಲಿ [more]

No Picture
ಬೆಂಗಳೂರು

ಎನ್‍ಡಿಎ ಸರಕಾರ ಕಪ್ಪು ಚುಕ್ಕೆಯಿಲ್ಲದ ಆಡಳಿತ ನೀಡಿದೆ-ಓವರ್ ಸೀಸ್ ಇಂಡಿಯಾ ಸಂಘಟನೆಯ ಮುಖ್ಯಸ್ಥ ರವಿಶಂಕರ್

ಬೆಂಗಳೂರು, ಏ.16- ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರಕಾರ ಐದು ವರ್ಷಗಳ ಆಡಳಿತದಲ್ಲಿ ದೇಶದ ಅರ್ಥಿಕತೆ ಸಬಲವಾಗಿದೆ ಎಂದು ಓವರ್ ಸೀಸ್ ಇಂಡಿಯಾ ಸಂಘಟನೆಯ ಮುಖ್ಯಸ್ಥ ರವಿಶಂಕರ್ [more]

ಬೆಂಗಳೂರು

ರಾಜ್ಯದ ಮೊದಲ ಹಂತದ ಬಹಿರಂಗ ಪ್ರಚಾರಕ್ಕೆ ಇಂದು ತೆರೆ

ಬೆಂಗಳೂರು, ಏ.16- ರಾಜ್ಯದ ಮೊದಲ ಹಂತದ 14 ಲೋಕಸಭಾ ಕ್ಷೇತ್ರಗಳಿಗೆ ಗುರುವಾರ ಮತದಾನ ನಡೆಯಲಿದ್ದು, ಇಂದು ಸಂಜೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಕಳೆದ ಒಂದು ತಿಂಗಳಿನಿಂದ [more]

ಬೆಂಗಳೂರು

ಚುನಾವಣಾ ಕಾರ್ಯಕ್ಕೆ ಕೆಎಸ್‍ಆರ್‍ಟಿಸಿ ಮತ್ತು ಬಿಎಂಟಿಸಿ ಬಸ್‍ಗಳು

ಬೆಂಗಳೂರು, ಏ.16- ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ 18ರಂದು ಮೊದಲ ಹಂತದ ಮತದಾನ ನಡೆಯುವ ಹಿನ್ನೆಲೆಯಲ್ಲಿ ಕೆಎಸ್‍ಆರ್‍ಟಿಸಿ ಮತ್ತು ಬಿಎಂಟಿಸಿಯ 5014 ಬಸ್‍ಗಳನ್ನು ಚುನಾವಣಾ ಕಾರ್ಯಕ್ಕಾಗಿ [more]