ವಾರಾಣಾಸಿಯಲ್ಲಿ ಪ್ರಿಯಾಂಕಾ vs ಮೋದಿ?; ರಹಸ್ಯ ಕಾಯ್ದುಕೊಂಡ ಕಾಂಗ್ರೆಸ್
ಲಖನೌ: ಲೋಕಸಭಾ ಚುನಾವಣೆಗೆ ಉತ್ತರ ಪ್ರದೇಶದಿಂದ ಸ್ಪರ್ಧಿಸುವ 9 ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್ ಈಗಾಗಲೇ ಶನಿವಾರ ಬಿಡುಗಡೆ ಮಾಡಿದೆ. ಆದರೆ, ಗಾಂಧಿ ಕುಟುಂಬದ ಕುಡಿ ಪ್ರಿಯಾಂಕಾ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ [more]
ಲಖನೌ: ಲೋಕಸಭಾ ಚುನಾವಣೆಗೆ ಉತ್ತರ ಪ್ರದೇಶದಿಂದ ಸ್ಪರ್ಧಿಸುವ 9 ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್ ಈಗಾಗಲೇ ಶನಿವಾರ ಬಿಡುಗಡೆ ಮಾಡಿದೆ. ಆದರೆ, ಗಾಂಧಿ ಕುಟುಂಬದ ಕುಡಿ ಪ್ರಿಯಾಂಕಾ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ [more]
ಬೆಂಗಳೂರು: ಮಂಡ್ಯದ ಲೋಕಸಭಾ ಚುನಾವಣಾ ಕಣ ರಂಗೇರುತ್ತಿದೆ. ಇಲ್ಲಿನ ಚುನಾವಣಾ ಕಣದಲ್ಲಿ ಹಲವು ಮಂದಿಯಿದ್ದರೂ ಜಿದ್ದಾಜಿದ್ದಿ ಸ್ಪರ್ಧೆ ಮಾತ್ರ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಮತ್ತು ಬಿಜೆಪಿ ಬೆಂಬಲಿ ಅಭ್ಯರ್ಥಿ ಸುಮಲತಾರ ನಡುವೆ ಎಂಬುದು [more]
ಬೆಂಗಳೂರು: ನಿಖಿಲ್ ಪರವಾಗಿ ದೇವೇಗೌಡರ ಕುಟುಂಬ ಹಾಗೂ ಸಚಿವರು ಪ್ರಚಾರ ಮಾಡ್ತಿದ್ದಾರೆ. ಸಮಲತಾ ಪರವಾಗಿ ದರ್ಶನ್ ,ಯಶ್ ಹಾಗೂ ಸಾಮಾನ್ಯ ಕಾರ್ಯಕರ್ತರು , ಸಾಮಾನ್ಯ ಜನ ಪ್ರಚಾರ ಮಾಡ್ತಿದ್ದಾರೆ ಎಂದು [more]
2ನೇ ಪಂದ್ಯದಲ್ಲಿ ಸನ್ ರೈಸರ್ಸ್ ಹೈದ್ರಾಬಾದ್- ಡೆಲ್ಲಿಕ್ಯಾಪಿಟಲ್ಸ್ ತಂಡಗಳು ಕಾದಾಟ ನಡೆಸಲಿವೆ.ಹೈದ್ರಾಬಾದ್ನ ಉಪ್ಪಾಳ್ ಅಂಗಳದಲ್ಲಿ ಉಭಯ ತಂಡಗಳು ಹೋರಾಡಲಿವೆ. ಕಳೆದೆರಡು ಪಂದ್ಯಗಳಲ್ಲಿ ಸೋತಿರುವ ಹೈದ್ರಾಬಾದ್ ಪ್ಲೇ ಆಫ್ [more]
ಇಂದು ಕ್ರಿಕೆಟ್ ಅಭಿಮಾನಿಗಳಿಗೆ ಡಬಲ್ ಧಮಾಕ. ಬಿಲಿಯನ್ ಡಾಲರ್ ಟೂರ್ನಿ ಐಪಿಎಲ್ನಲ್ಲಿ ಇಂದು ಎರಡು ಪಂದ್ಯಗಳು ನಡೆಯಲಿವೆ. ಹಾಗಾದ್ರೆ ಬನ್ನಿ ಯಾವೆಲ್ಲ ತಂಡಗಳು ಗೆಲುವಿಗಾಗಿ ಹೋರಾಡಲಿವೆ ಅನ್ನೋದನ್ನ [more]
12ನೇ ಆವೃತ್ತಿ ಐಪಿಎಲ್ ಟೂರ್ನಿಯಲ್ಲಿ ಸತತ 6 ಪಂದ್ಯ ಸೋತಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 7ನೇ ಪಂದ್ಯದಲ್ಲಿ ಗೆಲವಿನ ಸಿಹಿ ಕಂಡಿದೆ. ನಾಯಕ ವಿರಾಟ್ ಕೊಹ್ಲಿ [more]
ಬೆಂಗಳೂರು: ಬೆಂಗಳೂರಿನ ಕನಕಪುರ ರಸ್ತೆಯಲ್ಲಿ ನೂತನ ಶಿಕ್ಷಣ ಸಂಸ್ಥೆ ಅರಿಹಂತ್ ಗ್ರೂಪ್ ಆಫ್ ಇನ್ ಸ್ಟಿಟ್ಯೂಷನ್ ಉದ್ಘಾಟನೆಯಾಗಿದೆ. ಶಿಕ್ಷಣದಲ್ಲಿ ಹೊಸ ಆವಿಷ್ಕಾರದೊಂದಿಗೆ ಗುಣಮಟ್ಟದ ಶಿಕ್ಷಣವನ್ನು ನೀಡುವುದು ಸಂಸ್ಥೆಯ [more]
ಬೀದರ್. ಅಪಘಾತದಲ್ಲಿ ಗಾಯಗೊಂಡು ರಸ್ತೆ ಮೇಲೆ ಬಿದ್ದಿರುವ ವ್ಯಕ್ತಿಗೆ ಆಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ಕೊಡಿಸಿ ಡಾ.ಗೀತಾ ಖಂಡ್ರೆ ಮಾನವೀಯತೆ ಮೆರೆದಿದ್ದಾರೆ. ಬೀದರ್ ನಗರದ ಕಿರಣ ಎಂಬಾದ ಗಾಯಳುಗೆ [more]
ಬೆಂಗಳೂರು: ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ರಾಜ್ಯ ಬಿಜೆಪಿ ನಾಯಕತ್ವ ಬದಲಾವಣೆಯಾಗುವ ಸಂಭವವಿದ್ದು, ತೆರವಾಗಲಿರುವ ಸ್ಥಾನಕ್ಕೆ ಆಕಾಂಕ್ಷಿಗಳು ಈಗಾಗಲೇ ತೆರೆ ಮರೆಯಲ್ಲಿ ಲಾಬಿ ಆರಂಭಿಸಿದ್ದಾರೆ. ಮೇ 23ರ [more]
ಬೀದರ್: ಭವ್ಯ ಭಾರತ ನಿರ್ಮಾಣಕ್ಕೆ ಅಡಿಪಾಯ ಹಾಕಿz್ದÉೀ ಕಾಂಗ್ರೆಸ್. ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಈಗ ಸಿಗುತ್ತಿರುವ ಸೌಲಭ್ಯಗಳಿಗೆ ಹಿಂದಿನ ಕಾಂಗ್ರೆಸ್ ಆಡಳಿತವೇ ಕಾರಣ. ಕಳೆದ ಚುನಾವಣೆಯಲ್ಲಿ ಸುಳ್ಳು [more]
ಬೆಂಗಳೂರು, ಮಾ.13-ಲಿಂಗಾಯತ ಪ್ರತ್ಯೇಕ ಧರ್ಮ ಸ್ಥಾನಮಾನ ಕುರಿತಂತೆ ಡಿ.ಕೆ.ಶಿವಕುಮಾರ್ ಅವರ ಹೇಳಿಕೆಗೆ ಸಚಿವ ಎಂ.ಬಿ.ಪಾಟೀಲ್ ಆಕ್ಷೇಪ ವ್ಯಕ್ತಪಡಿಸಿರುವ ಬೆನ್ನಲ್ಲೇ, ಜೆಡಿಎಸ್‍ನ ನಾಯಕರಾದ ಬಸವರಾಜ್ ಹೊರಟ್ಟಿ ಕೂಡ ಅಸಮಾಧಾನ [more]
ಬೆಂಗಳೂರು, ಏ.13- ದೇಶದ ಆರ್ಥಿಕ ವ್ಯವಸ್ಥೆ ಬುಡಮೇಲು ಮಾಡುವ ಸುಮಾರು 3 ಲಕ್ಷ ಕೋಟಿ ನಕಲಿ ನೋಟುಗಳು ದೇಶದೊಳಗೆ ಬಂದಿವೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ [more]
ಬೆಂಗಳೂರು, ಏ.13-ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಪಕ್ಷದ ಅಭ್ಯರ್ಥಿಗಳಿಗೆ ಬೆಂಬಲ ನೀಡಲು ಕರ್ನಾಟಕ ರಾಜ್ಯ ಸವಿತಾ ಸಮಾಜ ತೀರ್ಮಾನಿಸಿದೆ. ಸುದ್ದಿಗೋಷ್ಠಿಯಲ್ಲಿ ಸಮಾಜದ ರಾಜ್ಯಾಧ್ಯಕ್ಷ ಯು.ಕೃಷ್ಣಮೂರ್ತಿ ಮಾತನಾಡಿ ನಮ್ಮ ಸಮಾಜ [more]
ಬೆಂಗಳೂರು, ಏ.13-ಚುನಾವಣೆ ಸಂದರ್ಭದಲ್ಲಿ ಮಾಧ್ಯಮಗಳು ಸಾಮಾಜಿಕ ಸಮಸ್ಯೆಗಳ ಬಗ್ಗೆ ಅರಿವು ಮೂಡಿಸುವಂತಹ ಕೆಲಸ ಮಾಡಬೇಕೆಂದು ನ್ಯಾಯಮೂರ್ತಿ ನಾಗಮೋಹನ್‍ದಾಸ್ ತಿಳಿಸಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ ಚುನಾವಣೆ [more]
ಬೆಂಗಳೂರು, ಏ.13-ಅನಿವಾಸಿ ಭಾರತೀಯರು ತಮ್ಮ ಬಿಡುವಿನ ಸಮಯದಲ್ಲಿ ಮೋದಿ ಪರ ಪ್ರಚಾರ ಮಾಡಲು ಮುಂದಾಗಿದ್ದಾರೆ ಎಂದು ಎನ್.ಆರ್.ಐ ಫ್ರೆಂಡ್ಸ್ ಆಫ್ ಮೋದಿ ಸಂಘಟನೆಯ ಚಂದ್ರಕಾಂತ ಯತ್ನಟ್ಟಿ ತಿಳಿಸಿದರು. [more]
ಬೆಂಗಳೂರು, ಏ.13-ನಾಡಿನೆಲ್ಲೆಡೆ ಇಂದು ಶ್ರೀರಾಮನವಮಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ಇಂದು ಬೆಳಗಿನಿಂದಲೇ ಶ್ರೀರಾಮ ಹಾಗೂ ಆಂಜನೇಯ ದೇವಾಲಯಗಳಲ್ಲಿ ವಿಶೇಷ ಹೂವಿನ ಅಲಂಕಾರ ಮಾಡಲಾಗಿದ್ದು, ವಿವಿಧ ಪೂಜಾ ಕೈಂಕರ್ಯಗಳು [more]
ಬೆಂಗಳೂರು, ಏ.13-ಮೂರು ಲೋಕಸಭಾ ಕ್ಷೇತ್ರಗಳನ್ನು ಒಳಗೊಂಡಿರುವ ಬಿಬಿಎಂಪಿ ವ್ಯಾಪ್ತಿಯ ಎಲ್ಲ ಮತದಾರರಿಗೂ ನಾಳೆಯೊಳಗೆ ವೋಟರ್‍ಸ್ಲಿಪ್ ವಿತರಣೆ ಪೂರ್ಣಗೊಳಿಸಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿ ಮಂಜುನಾಥ್ ಪ್ರಸಾದ್ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿಂದು [more]
ಬೆಂಗಳೂರು, ಏ.13-ಕೇಂದ್ರದಲ್ಲಿ ಈ ಹಿಂದೆ ಆಡಳಿತ ನಡೆಸಿದ್ದ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿತ್ತು. ಆದರೆ ಪ್ರಧಾನಿ ನರೇಂದ್ರಮೋದಿ ನೇತೃತ್ವದ ಬಿಜೆಪಿ ಸರ್ಕಾರ ಕಳೆದ ಐದು [more]
ಬೆಂಗಳೂರು, ಏ.13- ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ರಾಜ್ಯ ಬಿಜೆಪಿ ನಾಯಕತ್ವ ಬದಲಾವಣೆಯಾಗುವ ಸಂಭವವಿದ್ದು, ತೆರವಾಗಲಿರುವ ಸ್ಥಾನಕ್ಕೆ ಆಕಾಂಕ್ಷಿಗಳು ಈಗಾಗಲೇ ತೆರೆ ಮರೆಯಲ್ಲಿ ಲಾಬಿ ಆರಂಭಿಸಿದ್ದಾರೆ. ಮೇ [more]
ಬೆಂಗಳೂರು, ಏ.13- ಈ ಬಾರಿಯ ಲೋಕಸಭೆ ಚುನಾವಣಾ ಫಲಿತಾಂಶ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರ ರಾಜಕೀಯ ಭವಿಷ್ಯವನ್ನು ತೀರ್ಮಾನಿಸಲಿದೆ. ಪ್ರತಿಷ್ಠಿತ ಮಂಡ್ಯ ಮತ್ತು [more]
ಬೆಂಗಳೂರು, ಏ.13- ಬಾಹ್ಯಾಕಾಶ ಕೇಂದ್ರದ ನಿರ್ದೇಶಕರಾಗಿದ್ದ, ಪ್ರಸ್ತುತ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆಯ ಅಧ್ಯಕ್ಷರಾಗಿದ್ದ ವಿಜ್ಞಾನಿ ಡಾ. ಎಸ್‍ಕೆ ಶಿವಕುಮಾರ್ ಇಂದು (ಏ.13) ವಿಧಿವಶರಾಗಿದ್ದಾರೆ. ಮೈಸೂರು [more]
ಬೆಂಗಳೂರು, ಏ.13- ರಾಜಕೀಯವಾಗಿ ನನ್ನ ನಿಲುವು ಸ್ಪಷ್ಟವಾಗಿದೆ. ರಾಜಕಾರಣದಲ್ಲಿ ಧರ್ಮವಿರಬೇಕೇ ಹೊರತು ಧರ್ಮದಲ್ಲಿ ರಾಜಕಾರಣ ಇರಬಾರದು. ನನ್ನ ಹೇಳಿಕೆಗೆ ಯಾರು ಏನು ಬೇಕಾದರೂ ಟೀಕೆ ಮಾಡಲಿ ಅದಕ್ಕೆ [more]
ಬೆಂಗಳೂರು,ಏ.13-ಏಪ್ರಿಲ್ 18ರಂದು ಮತದಾನ ನಡೆಯುವ ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಬಿರುಸಿನ ಚುನಾವಣಾ ಪ್ರಚಾರ ನಡೆಯುತ್ತಿದ್ದು, ಏ.16ರಂದು ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ರಾಜ್ಯದಲ್ಲಿ ಈ ಎರಡು [more]
ಬೀದರ, ಏ. 13ಃ ಬೀದರ ದಕ್ಷಿಣ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಬಕ್ಕಚೌಡಿ ಗ್ರಾಮದಲ್ಲಿ ಏಪ್ರೀಲ್ 13 ರಂದು ಕಮಠಾಣ ಮತ್ತು ಆಣದೂರ ಗ್ರಾಮಗಳ ಬಿಜೆಪಿ ಬೂತ್ ಮಟ್ಟದ [more]
ಮಂಗಳೂರು: ಕಾಂಗ್ರೆಸ್- ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಅವರದ್ದು ವಂಶೋದಯ, ನಮ್ಮದು ಅಂತ್ಯೋದಯ, ನಮ್ಮ ಅಂತ್ಯೋದಯದಿಂದ ಪಾರದರ್ಶಕ ಆಡಳಿತ. ಅವರ ವಂಶೋದ್ಧಾರದಿಂದ ಕುಟುಂಬದವರಿಗೆ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ