ರಾಷ್ಟ್ರೀಯ

ಪ್ರಧಾನಿ ಮೋದಿ ಜೀವನಾಧಾರಿತ ಚಿತ್ರ ಬಿಡುಗಡೆಗೆ ತಡೆಕೋರಿ ಹೈಕೋರ್ಟ್ ನಲ್ಲಿ ಅರ್ಜಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಜೀವನಾಧರಿತ ಚಿತ್ರ ಪಿಎಂ ನರೇಂದ್ರ ಮೋದಿ ಬಿಡುಗಡೆಗೆ ತಡೆ ಕೋರಿ ರಾಜ್ಯ ಹೈಕೋರ್ಟ್​ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಾಗಿದೆ. ವಕೀಲ [more]

ರಾಷ್ಟ್ರೀಯ

ಜೈಶ್ ಎ ಉಗ್ರ ಫೈಯಾಜ್​ ಅಹ್ಮದ್​ ಲೋನ್​ ಬಂಧನ

ಶ್ರೀನಗರ: ಜೈಶ್​ ಎ ಮೊಹಮ್ಮದ್​ ಭಯೋತ್ಪಾದನೆ ಸಂಘಟನೆಯ ಉಗ್ರ ಫೈಯಾಜ್​ ಅಹ್ಮದ್​ ಲೋನ್​ನನ್ನು ಶ್ರೀನಗರದಲ್ಲಿ ಬಂಧಿಸಲಾಗಿದೆ. ದೆಹಲಿ ಪೊಲೀಸ್​ನ ವಿಶೇಷ ಘಟಕದ ಸಿಬ್ಬಂದಿ ಫಯಾಜ್ ನನ್ನು ಬಂಧಿಸಿದೆ. [more]

ಅಂತರರಾಷ್ಟ್ರೀಯ

ನೇಪಾಳದಲ್ಲಿ ಭಾರೀ ಚಂಡಮಾರುತ: 25 ಸಾವು, 400ಕ್ಕೂ ಹೆಚ್ಚು ಮಂದಿಗೆ ಗಾಯ

ಕಠ್ಮಂಡು: ಭಾನುವಾರ ಸಂಜೆ ಭಾರಿ ಚಂಡಮಾರುತ ಸೃಷ್ಟಿಯಾಗಿದ್ದ ಪರಿಣಾಮ ನೇಪಾಳದಲ್ಲಿ ಸುರಿದ ಗುಡುಗು ಸಹಿತ ಭಾರೀ ಮಳೆಯಿಂದಾಗಿ .ಕನಿಷ್ಠ 25 ಮಂದಿ ಮೃತಪಟ್ಟಿದ್ದಾರೆ ಮತ್ತು 400 ಮಂದಿ [more]

ರಾಜ್ಯ

ಇಂದಿನಿಂದ ಸಕ್ಕರೆ ನಾಡಿನಲ್ಲಿ ಸುಮಲತಾ ಪರ ಚಾಲೆಂಜಿಂಗ್ ಸ್ಟಾರ್ ​ ಪ್ರಚಾರ; ಮೊದಲ ದಿನವೇ 28 ಹಳ್ಳಿಗಳಿಗೆ ದರ್ಶನ್​ ಭೇಟಿ

ಮಂಡ್ಯ :  ತೀವ್ರ ಕುತೂಹಲ ಮೂಡಿಸಿರುವ ಮಂಡ್ಯ ಲೋಕಸಭಾ ಚುನಾವಣೆ ಅಖಾಡ ಇಂದಿನಿಂದ ಮತ್ತಷ್ಟು ರಂಗೇರಲಿದೆ. ಮೈತ್ರಿ ಅಭ್ಯರ್ಥಿ ನಿಖಿಲ್​ ಕುಮಾರಸ್ವಾಮಿ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿರುವ [more]

ರಾಷ್ಟ್ರೀಯ

ಜಮ್ಮು-ಕಾಶ್ಮೀರ: ಪುಲ್ವಾಮದಲ್ಲಿ ನಾಲ್ವರು ಉಗ್ರರನ್ನು ಹೊಡೆದುರುಳಿಸಿದ ಸೇನೆ

ಶ್ರೀನಗರ: ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ರಾತ್ರಿಯಿಂದ ನಡೆಯುತ್ತಿರುವ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆ ನಾಲ್ವರು ಉಗ್ರರನ್ನು ಹೊಡೆದುರುಳಿಸಿದೆ. ಈ ಉಗ್ರರು ಲಷ್ಕರ್-ಇ-ತೊಯ್ಬಾಗೆ ಸೇರಿದವರು ಎಂದು ಹೇಳಲಾಗುತ್ತಿದೆ. ಪುಲ್ವಾಮ ಪ್ರದೇಶದಲ್ಲಿ ಉಗ್ರರು [more]

ರಾಜ್ಯ

ವಾಹನ ಕಳ್ಳರಿಗೆ ಬ್ರೇಕ್: ಇಂದಿನಿಂದ ಬರಲಿದೆ ಹೈ-ಸೆಕ್ಯೂರಿಟಿ ನಂಬರ್ ಪ್ಲೇಟ್!

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ವಾಹನ ಕಳ್ಳರ ಸಂಖ್ಯೆ ಹೆಚ್ಚಾಗಿದ್ದು, ತುಂಬಾ ಆಸೆ ಪಟ್ಟು ತೆಗೆದುಕೊಂಡ ಕಾರು, ಬೈಕ್‍ಗಳು ಖದೀಮರ ಪಾಲಾಗುತ್ತಿವೆ. ಹೀಗಾಗಿ ಈ ವಾಹನ ಕಳ್ಳರಿಗೆ ಕಡಿವಾಣ ಹಾಕಲು, [more]

ರಾಷ್ಟ್ರೀಯ

ಇಸ್ರೋದ ಮುಕುಟಕ್ಕೆ ಮತ್ತೊಂದು ಗರಿ; ಏಕಕಾಲದಲ್ಲಿ 28 ಉಪಗ್ರಹ ಉಡಾವಣೆ

ನವದೆಹಲಿ: ಎಮಿಸ್ಯಾಟ್ ಉಪಗ್ರಹ ಸೇರಿದಂತೆ 28 ನ್ಯಾನೋ ಉಪಗ್ರಹಗಳನ್ನು ಇಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ಶ್ರೀಹರಿಕೋಟಾದಿಂದ ಉಡಾವಣೆ ಮಾಡಲಾಗಿದೆ. ಪಿಎಲ್‍ಎಲ್‍ವಿ-ಸಿ45 ಇಂದು ಬೆಳಗ್ಗೆ 9:30ಕ್ಕೆ ಯಶಸ್ವಿಯಾಗಿ ಉಡಾವಣೆಗೊಂಡಿತು. [more]

ರಾಜ್ಯ

ಕಳೆದ ಐದು ವರ್ಷಗಳಲ್ಲಿ ಕೇವಲ 15 ಉದ್ಯಮಿಗಳ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ಕೆಲಸ ಮಾಡಿದೆ : ರಾಹುಲ್ ಗಾಂಧಿ

ಬೆಂಗಳೂರು: ಕಳೆದ ಐದು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಬಡವರು, ಸಣ್ಣ ವ್ಯಾಪಾರಿಗಳಿಗೆ ಮತ್ತು ರೈತರಿಗಾಗಿ ಯಾವ ಯೋಜನೆಯನ್ನು ನೀಡಲಿಲ್ಲ. ಕೇವಲ 15 ಉದ್ಯಮಿಗಳ ಅಭಿವೃದ್ಧಿಗಾಗಿ [more]

ರಾಜ್ಯ

ರಾಹುಲ್ ಗಾಂಧಿ ಅಮೇಥಿ ಹಾಗೂ ವಯನಾಡ್ ಎರಡೂ ಕ್ಷೇತ್ರಗಳಲ್ಲಿ ಸೋಲಲಿದ್ದಾರೆ: ಸಂಸದ ಪ್ರಹ್ಲಾದ್ ಜೋಷಿ

ಹುಬ್ಬಳ್ಳಿ: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಈ ಬಾರಿ ಅಮೇಥಿ ಹಾಗೂ ವಯನಾಡ್ ಎರಡೂ ಕ್ಷೇತ್ರಗಳಲ್ಲಿ ಸೋಲನುಭವಿಸಲಿದ್ದಾರೆ ಎಂದು ಸಂಸದ ಪ್ರಹ್ಲಾದ್ ಜೋಷಿ ಭವಿಷ್ಯ ನುಡಿದಿದ್ದಾರೆ. ರಾಹುಲ್ [more]

ರಾಜ್ಯ

ಲೋಕಸಭಾ ಚುನಾವಣಾ ಬಳಿಕ ಮೈತ್ರಿ ಸರ್ಕಾರ ಪತನ

ಹುಬ್ಬಳ್ಳಿ: ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನವಾಗಲಿದೆ. ಮೈತ್ರಿ ಸರ್ಕಾರದ ನಾಯಕರ ಮಧ್ಯೆ ಪರಸ್ಪರ ಅಪನಂಬಿಕೆಯಿದೆ. ಅವರವರೇ ಕಚ್ಚಾಡಿಕೊಂಡು ಸರ್ಕಾರವನ್ನು ಉರುಳಿಸುತ್ತಾರೆ ಎಂದು ಬಿಜೆಪಿ [more]

ರಾಷ್ಟ್ರೀಯ

ಮೈ ಭೀ ಚೌಕಿದಾರ್​ ಅಭಿಯಾನಕ್ಕೆ ಪ್ರಧಾನಿ ಚಾಲನೆ

ನವದೆಹಲಿ: ಮೈ ಭೀ ಚೌಕಿದಾರ್​ ಅಭಿಯಾನ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು. ದೆಹಲಿಯ ತಾಲ್ ಕಟೋರಾ ಮೈದಾನದಲ್ಲಿ ಮೈ ಭಿ ಚೌಕಿದಾರ್ ಅಭಿಯಾನಕ್ಕೆ ಚಾಲನೆ [more]

ರಾಷ್ಟ್ರೀಯ

ಮಿಗ್ 27 ವಿಮಾನ ಪತನ: ಪೈಲಟ್ ಪಾರು

ಜೋಧಪುರ: ರಾಜಸ್ಥಾನದ ಜೋಧಪುರ ಬಳಿ ಮತ್ತೊಂದು ಮಿಗ್ 27 ಯುದ್ಧ ವಿಮಾನ ಪತನವಾಗಿದೆ. ಅದೃಷ್ಟವಶಾತ್ ಪೈಲಟ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಇಂದು ಬೆಳಗ್ಗೆ ಎಂದಿನಂತೆ ಗಸ್ತು [more]

ಬೆಂಗಳೂರು

ಮತದಾರರ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿದ ಮುಖ್ಯ ಚುನಾವಣಾಧಿಕಾರಿಗಳು

ಬೆಂಗಳೂರು, ಮಾ.31-ರಾಜ್ಯ ತೋಟಗಾರಿಕೆ ಇಲಾಖೆ ಸಹಯೋಗದೊಂದಿಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯೋಜಿಸಿದ್ದ ರೇಖೆಗಳಲ್ಲಿ ಚುನಾವಣೆ-2019 ಪ್ರದರ್ಶನ ಹಾಗೂ ಮತದಾರರ ಜಾಗೃತಿ ಅಭಿಯಾನಕ್ಕೆ ರಾಜ್ಯ ಮುಖ್ಯ [more]

ಬೆಂಗಳೂರು

ಮಂಡ್ಯ ಚುನಾವಣಾಧಿಕಾರಿ ಮುಖ್ಯಮಂತ್ರಿಗಳ ಕೈಗೊಂಬೆಯಾಗಿರುವ ಹಿನ್ನಲೆ-ವರ್ಗಾವಣೆಗೆ ಒತ್ತಾಯಿಸಿ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿದ ಬಿಜೆಪಿ

ಬೆಂಗಳೂರು, ಮಾ.31- ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸುವಲ್ಲಿ ಸಂಪೂರ್ಣವಾಗಿ ವಿಫಲರಾಗಿ ಮುಖ್ಯಮಂತ್ರಿಗಳ ಮಧ್ಯವರ್ತಿಯಂತೆ ವರ್ತಿಸಿರುವ ಮಂಡ್ಯ ಚುನಾವಣಾಧಿಕಾರಿ ಮಂಜುಶ್ರೀ ಅವರನ್ನು ತಕ್ಷಣವೇ ವರ್ಗಾವಣೆಗೊಳಿಸಿ ಬೇರೊಬ್ಬರನ್ನು ನಿಯೋಜನೆ [more]

ಬೆಂಗಳೂರು

ರಾಜ್ಯದ ಮೊದಲ ಹಂತದ ಚುನಾವಣೆ-14 ಕ್ಷೇತ್ರಗಳಲ್ಲಿ 241 ಅಭ್ಯರ್ಥಿಗಳು ಸ್ಪರ್ಧೆ

ಬೆಂಗಳೂರು, ಮಾ.31- ಏ. 18ರಂದು ಮತದಾನ ನಡೆಯುವ ರಾಜ್ಯದ ಮೊದಲಹಂತದ 14ಲೋಕಸಭಾ ಕ್ಷೇತ್ರಗಳಲ್ಲಿ ಒಟ್ಟು 241ಅಭ್ಯರ್ಥಿಗಳು ಸ್ಪರ್ಧಿಸಿದ್ದು ಹಾಸನ ಲೋಕಸಭಾ ಕ್ಷೇತ್ರದಲ್ಲಿ ಅತಿಕಡಿಮೆ 6ಮಂದಿ ಹಾಗೂ ಬೆಂಗಳೂರು [more]

ಬೆಂಗಳೂರು

ಚುನಾವಣಾ ಸಂಬಂಧ ಗೊಂದಲ, ಆಕ್ಷೇಪ-ಚುನಾವಣಾ ಆಯೋಗಕ್ಕೆ ದೂರು ನೀಡಬಹುದು-ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್

ಬೆಂಗಳೂರು, ಮಾ.31- ಚುನಾವಣೆಗೆ ಸಂಬಂಧಿಸಿದಂತೆ ಏನೇ ಗೊಂದಲಗಳು ಆಕ್ಷೇಪಗಳಿದ್ದರೂ ಚುನಾವಣಾ ಆಯೋಗಕ್ಕೆ ದೂರು ನೀಡಬಹುದಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಭೇಟಿ [more]

ಬೆಂಗಳೂರು

ಬಿರು ಬಿಸಿಲಿನ ನಡುವೆ ಕಾವೇರುತ್ತಿರುವ ಪ್ರಚಾರದ ಅಬ್ಬರ

ಬೆಂಗಳೂರು, ಮಾ.31- ಲೋಕ ಸಮರಕ್ಕೆ ರಾಜ್ಯದ ಚುನಾವಣಾ ಕಣ ರಂಗೇರುತ್ತಿದ್ದು, ಬಿರು ಬಿಸಿಲಿನ ನಡುವೆ ಪ್ರಚಾರದ ಅಬ್ಬರವೂ ಕಾವೇರುತ್ತಿದೆ. ಮೊದಲ ಹಂತದ ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ, [more]

ಬೆಂಗಳೂರು

ಮೈತ್ರಿ ಪಕ್ಷಗಳಿಗೆ ತಲೆ ನೋವಾಗಿರುವ ಐದು ಕ್ಷೇತ್ರಗಳು

ಬೆಂಗಳೂರು, ಮಾ.31- ಲೋಕಸಭೆ ಚುನಾವಣೆಯಲ್ಲಿ ದೋಸ್ತಿ ಮಾಡಿಕೊಂಡಿರುವ ಕಾಂಗ್ರೆಸ್-ಜೆಡಿಎಸ್‍ಗೆ ಕೋಲಾರ, ಮಂಡ್ಯ, ಮೈಸೂರು, ಹಾಸನ ಹಾಗೂ ತುಮಕೂರು ಕ್ಷೇತ್ರಗಳು ತಲೆ ನೋವಾಗಿ ಪರಿಗಣಿಸಿವೆ. ಹೈವೋಲ್ಟೇಜ್ ಕ್ಷೇತ್ರವೆಂದು ಪರಿಗಣಿಸಿರುವ [more]

ಬೆಂಗಳೂರು

ನಟ ಪ್ರಕಾಶ್‍ರಾಜ್ ದೇಶದ ನಾಲ್ಕು ಕಡೆ ಮತದಾರರ ಪಟ್ಟಿಯಲ್ಲಿ ಹೆಸರು-ಈ ಹಿನ್ನಲೆ ಅವರ ನಾಮಪತ್ರವನ್ನು ತಿರಸ್ಕರಿಸಬೇಕು

ಬೆಂಗಳೂರು, ಮಾ.31- ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಹಾಗೂ ಹಿರಿಯ ನಟ ಪ್ರಕಾಶರಾಜ್ ಅವರು ದೇಶದ್ಯಾಂತ ಮೂರು ಕಡೆ ಮತದಾರ ಪಟ್ಟಿಯಲ್ಲಿ ಹೆಸರು ಹೊಂದಿರುವುದರಿಂದ ಅವರ [more]

ಬೆಂಗಳೂರು

ರೈಲಿಗೆ ಸಿಕ್ಕಿ ಇಬ್ಬರು ಅಪರಿಚಿತ ವ್ಯಕ್ತಿಗಳ ಸಾವು

ಬೆಂಗಳೂರು, ಮಾ.31- ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಅಪರಿಚಿತ ವ್ಯಕ್ತಿಗಳು ರೈಲಿಗೆ ಸಿಕ್ಕಿ ಮೃತಪಟ್ಟಿರುವ ಘಟನೆ ಯಶವಂತಪು ರೈಲ್ವೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಲ್ಲಸಂದ್ರ-ಗುಬ್ಬಿ ರೈಲ್ವೆ [more]

ಬೆಂಗಳೂರು

ಅನ್ಯ ವ್ಯಕ್ತಿಗಳ ಮತದಾನದ ಗುರುತಿನ ಚೀಟಿ ಇಟ್ಟುಕೊಂಡರೇ ಗಂಭೀರ ಪರಿಣಾಮ-ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್

ಬೆಂಗಳೂರು, ಮಾ.31-ಅನ್ಯ ವ್ಯಕ್ತಿಗಳ ಮತದಾನದ ಗುರುತಿನ ಚೀಟಿ ಇಟ್ಟುಕೊಂಡರೇ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಮುಖ್ಯ ಚುನಾವಣಾಧಿಕಾರಿ ಸಂಜೀವ್‍ಕುಮಾರ್ ಇಂದಿಲ್ಲಿ ಎಚ್ಚರಿಸಿದರು. ಬಿಬಿಎಂಪಿ ಅಧಿಕಾರಿ ಮತ್ತು ನೌಕರರ [more]

ಬೆಂಗಳೂರು

ಜೆಡಿಎಸ್-ಕಾಂಗ್ರೇಸ್ ಮೈತ್ರಿಯ ಎಫೆಕ್ಟ್ ನಿಂದಾಗಿ ಬಿಜೆಪಿಗೆ ದೊಡ್ಡ ಹೊಡೆತ

ಬೆಂಗಳೂರು,ಮಾ.31-ಇದೇ ಮೊದಲ ಬಾರಿಗೆ ಕಾಂಗ್ರೆಸ್ ಮತ್ತು ಜೆಡಿಎಸ್ ಸಾರ್ವತ್ರಿಕ ಚುನಾವಣೆಯಲ್ಲಿ ಮೈತ್ರಿಯೊಂದಿಗೆ ಕದನಕ್ಕೆ ಇಳಿದಿವೆ. ಮೈತ್ರಿಯ ಎಫೆಕ್ಟ್‍ನಿಂದಾಗಿ ಬಿಜೆಪಿಗೆ ದೊಡ್ಡ ಹೊಡೆತ ಎಂಬುದು ಕಳೆದ 3 ಲೋಕಸಭಾ [more]

ರಾಷ್ಟ್ರೀಯ

ವಯನಾಡ್ ನಿಂದ್ ರಾಹುಲ್ ಸ್ಪರ್ಧೆ ಬಿಜೆಪಿ ವಿರುದ್ಧವಲ್ಲ; ಎಡಪಕ್ಷಗಳ ವಿರುದ್ಧವಾಗಿದೆ: ಸಿಎಂ ಪಿಣರಾಯಿ ವಿಜಯನ್

ತಿರುವನಂತಪುರಂ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ವಯಾನಾಡ್ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವುದು ಬಿಜೆಪಿ ವಿರುದ್ಧದ ಹೋರಾಟವಲ್ಲ ಬದಲಿಗೆ ಎಡಪಕ್ಷಗಳಿಗೆ ಸವಾಲು ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ [more]

ರಾಷ್ಟ್ರೀಯ

ತೆಲಂಗಾಣದ ನಿಜಾಮಾಬಾದ್ ಚುನಾವಣೆಯಲ್ಲಿ ಇವಿಎಂ ಬದಲು ಬ್ಯಾಲೆಟ್ ಪೇಪರ್ ಬಳಕೆ

ಹೈದರಾಬಾದ್: ಲೋಕಸಭಾ ಚುನಾವಣೆಯಲ್ಲಿ ಇಡೀ ದೇಶಾದ್ಯಂತ ಇವಿಎಂ ಬಳಕೆಗೆ ಸಜ್ಜಾಗಿದ್ದರೆ ತೆಲಂಗಾಣದ ನಿಜಾಮಾಬಾದ್‍ನಲ್ಲಿ ಮಾತ್ರ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ನಲ್ಲಿ ಸ್ಪರ್ಧೆ ನಡೆಸಲು ಚುನಾವಣಾ ಆಯೋಗ [more]