ಬೆಂಗಳೂರು

ಬಿಜೆಪಿಯ ದಲಿತ ವಿರೋಧಿ ನೀತಿ ಖಂಡಿಸಿ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ-ಮಾಜಿ ಸಚಿವ ಬಾಬುರಾವ್ ಚವ್ಹಾಣ್

ಬೆಂಗಳೂರು, ಮಾ.26- ಭಾರತೀಯ ಜನತಾ ಪಾರ್ಟಿಯ ದಲಿತ ವಿರೋಧಿ ಧೋರಣೆಯನ್ನು ಖಂಡಿಸಿ ರಾಜ್ಯ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ಮಾಜಿ ಸಚಿವ ಬಾಬುರಾವ್ ಚವ್ಹಾಣ್ ತಿಳಿಸಿದರು. [more]

ಬೆಂಗಳೂರು

ಸಾಮಾಜಿಕ ಕಾರ್ಯಕರ್ತೆ ಫ್ರೀದಾ ಪಿಂಟೋಗೆ ಜಾಗತಿಕ ತಾಪಮಾನ ಹೋರಾಟದ ನಾಯಕತ್ವ

ಬೆಂಗಳೂರು,ಮಾ.26- ಜಾಗತಿಕ ತಾಪಮಾನ ಕುರಿತ ಹೋರಾಟದ ನಾಯಕತ್ವವನ್ನು ನಟಿ ಹಾಗೂ ಸಾಮಾಜಿಕ ಕಾರ್ಯಕರ್ತೆ ಫ್ರೀದಾ ಪಿಂಟೋ ವಹಿಸಿದ್ದು, ವೈಲ್ಡ್ ಈಡೆನ್ಸ್ ಸೌಥ್ ಏಷ್ಯಾ ಪ್ರಾಜೆಕ್ಟ್‍ನ ರಾಯಭಾರಿಯಾಗಿ ಹೊರಹೊಮ್ಮಿದ್ದಾರೆ. [more]

ಬೆಂಗಳೂರು

ಆರಂಭವಾದ ನಾಮಪತ್ರ ಸಲ್ಲಿಸಿರುವ ಬಂಡಾಯ ಅಭ್ಯರ್ಥಿಗಳ ಮನವೊಲಿಸುವ ಕಸರತ್ತು

ಬೆಂಗಳೂರು, ಮಾ.26- ಲೋಕಸಭೆಯ ಮಹಾಸಮರದ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆ ಅವಧಿ ಇಂದಿಗೆ ಮುಕ್ತಾಯಗೊಳ್ಳುತ್ತಿದ್ದು, ನಾಮಪತ್ರ ಸಲ್ಲಿಸಿರುವ ಬಂಡಾಯ ಅಭ್ಯರ್ಥಿಗಳ ಮನವೊಲಿಸುವ ಕಸರತ್ತು ಆರಂಭವಾಗಿದೆ. ಕಾಂಗ್ರೆಸ್-ಜೆಡಿಎಸ್ ಮಿತ್ರಪಕ್ಷಗಳಿಗೆ [more]

ಬೆಂಗಳೂರು

ಉಮೇಶ್ ಜಾಧವ್ ರಾಜೀನಾಮೆ ಪ್ರಕರಣ-ಆಪರೇಷನ್ ಕಮಲಕ್ಕೆ ಸಿಕ್ಕ ಉತ್ತೇಜನ

ಬೆಂಗಳೂರು, ಮಾ.26- ಉಮೇಶ್ ಜಾಧವ್ ಅವರ ರಾಜೀನಾಮೆ ಪ್ರಕರಣದ ನಂತರ ಆಪರೇಷನ್ ಕಮಲಕ್ಕೆ ಮತ್ತಷ್ಟು ಉತ್ತೇಜನ ಸಿಕ್ಕಿದ್ದು, ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ತೆರೆಮರೆಯಲ್ಲಿ ಚುರುಕು ಪಡೆದುಕೊಂಡಿದೆ. [more]

ಬೆಂಗಳೂರು

ಸ್ಟಾರ್ ಪ್ರಚಾರಕರ ಪಟ್ಟಯನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಕಾಂಗ್ರೇಸ್

ಬೆಂಗಳೂರು, ಮಾ.26- ಮೊದಲ ಮತ್ತು ಎರಡನೇ ಹಂತದ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಿದೆ. ಮಹಾರಾಷ್ಟ್ರ ಲೋಕಸಭೆ ಚುನಾವಣೆಗೆ ನಡೆಯುವ [more]

ಬೆಂಗಳೂರು

ಎರಡೂ ಪಕ್ಷಗಳ ಹಿರಿಯರ ಆಶೀರ್ವಾದ ಪಡೆದ ಜೆಡಿಎಸ್-ಕಾಂಗ್ರೇಸ್ ಅಭ್ಯರ್ಥಿಗಳು

ಬೆಂಗಳೂರು, ಮಾ.26-ಲೋಕಸಭೆ ಚುನಾವಣೆಯಲ್ಲಿ ಮೈತ್ರಿಯೊಂದಿಗೆ ಕಣಕ್ಕಿಳಿದಿರುವ ಜೆಡಿಎಸ್-ಕಾಂಗ್ರೆಸ್‍ನ ಅಭ್ಯರ್ಥಿಗಳು ಪರಸ್ಪರ ಎರಡೂ ಪಕ್ಷಗಳ ಹಿರಿಯ ನಾಯಕರನ್ನು ಭೇಟಿ ಮಾಡಿ ಆಶೀರ್ವಾದ ಪಡೆಯುತ್ತಿದ್ದಾರೆ. ರಾಜ್ಯದಲ್ಲಿ ಮೈತ್ರಿ ಸರ್ಕಾರ ರಚನೆಗೂ [more]

ಬೆಂಗಳೂರು

ಕಾಂಗ್ರೇಸ್ ಕೊಟ್ಟ ಮಾತಿನಂತೆ ನಡೆದುಕೊಂಡಿದೆ-ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್

ಬೆಂಗಳೂರು, ಮಾ.26-.ಕೆಪಿಸಿಸಿ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್ ಅವರು, ಈ ಮೊದಲು ಕಾಂಗ್ರೆಸ್ ಕೊಟ್ಟ ಮಾತಿನಂತೆ ನಡೆದುಕೊಂಡಿದೆ. ಅರಣ್ಯ ಹಕ್ಕು ಕಾಯ್ದೆ, ಆರ್‍ಟಿಇ, [more]

ಬೆಂಗಳೂರು

ತೇಜಸ್ವಿನಿ ಅನಂತಕುಮಾರ್ ಅವರಿಗೆ ಕೊನೆ ಘಳಿಗೆಯಲ್ಲಿ ತಪ್ಪಿದ ಟಿಕೆಟ್-ದೆಹಲಿಯಲ್ಲಿ ಏನಾಯಿತೋ ನಮಗೂ ಸರಿಯಾಗಿ ಗೊತ್ತಿಲ್ಲ-ಯಡಿಯೂರಪ್ಪ

ಬೆಂಗಳೂರು,ಮಾ.26- ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರಕ್ಕೆ ಕೇಂದ್ರ ಸಚಿವ ದಿವಂಗತ ಅನಂತಕುಮಾರ್ ಅವರ ಪತ್ನಿ ತೇಜಸ್ವಿನಿ ಅನಂತಕುಮಾರ್ ಅವರ ಹೆಸರನ್ನು ಕೇಂದ್ರ ಚುನಾವಣಾ ಸಮಿತಿಗೆ ಶಿಫಾರಸು ಮಾಡಲಾಗಿತ್ತು. [more]

ಬೆಂಗಳೂರು

ಇಂದು ಮೊದಲ ಹಂತದ ನಾಮಪತ್ರ ಸಲ್ಲಿಕೆಗೆ ತೆರೆಬಿದ್ದ ಪ್ರಕ್ರಿಯೆ

ಬೆಂಗಳೂರು,ಮಾ.26- ರಾಜ್ಯದ ಮೊದಲ ಹಂತದ 14 ಲೋಕಸಭಾ ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಗೆ ಇಂದು ತೆರೆಬಿದ್ದಿದ್ದು, ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಿನ್ನೆಯವರೆಗೆ ಮೊದಲ ಹಂತದಲ್ಲಿ ಒಟ್ಟು [more]

ಬೆಂಗಳೂರು

58 ಮಂದಿ ದ್ವಿಚಕ್ರ ವಾಹನ ಕಳ್ಳರನ್ನು ಬಂಧಿಸಿದ ಪೊಲೀಸರು

ಬೆಂಗಳೂರು, ಮಾ.26-ಪಶ್ಚಿಮ ವಿಭಾಗ ಠಾಣಾ ವ್ಯಾಪ್ತಿಗಳಲ್ಲಿ ಹೆಚ್ಚಾಗಿ ದ್ವಿಚಕ್ರ ವಾಹನ ಕಳವು ಪ್ರಕರಣ ವರದಿಯಾಗುತ್ತಿತ್ತು. ಇವುಗಳನ್ನು ತಡೆಗಟ್ಟಲು ಹಾಗೂ ಪತ್ತೆಮಾಡಲು ನಗರ ಪೊಲೀಸ್ ಆಯುಕ್ತರು ಮತ್ತು ಅಪರ [more]

ರಾಷ್ಟ್ರೀಯ

ವದಂತಿಗಳಿಗೆ ತೆರೆ ಎಳೆದ ಬಾಲಿವುಡ್ ನಟ ಸಂಜಯ್ ದತ್

ಮುಂಬೈ: ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಾರೆ ಎಂಬ ವದಂತಿಗಳಿಗೆ ತೆರೆ ಎಳೆದ ಬಾಲಿವುಡ್ ನಟ ಸಂಜಯ್ ದತ್, ತಾವು ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸಂಜಯ್ ದತ್ ಅವರು [more]

ಅಂತರರಾಷ್ಟ್ರೀಯ

ಮತಾಂತರದ ಕುರಿತು ಅಪ್ರಾಪ್ತ ಬಾಲಕಿಯರು ಸ್ವಯಂ ನಿರ್ಧಾರ ಕೈಗೊಳ್ಳಲಾರರು ಎಂಬುದು ನವ ಪಾಕಿಸ್ತಾನಕ್ಕೆ ಗೊತ್ತಿದ್ದಂತಿಲ್ಲ: ಸುಷ್ಮಾ ಸ್ವಾರಾಜ್

ನವದೆಹಲಿ: ಸಿಂಧ್ ಪ್ರಾಂತ್ಯದಿಂದ ಅಪಹರಣಕ್ಕೀಡಾಗಿ, ಬಲವಂತವಾಗಿ ಮತಾಂತರ ಮಾಡಿರುವ ಇಬ್ಬರು ಬಾಲಕೀಯರನ್ನು ಮರಳಿ ಕುಟುಂಬಕ್ಕೆ ಒಪ್ಪಿಸುವಂತೆ ವಿದೇಶಾಂಗ ಸಚಿವೆ ಸುಷ್ಮಾ ಸ್ಚರಾಜ್ ಒತ್ತಾಯಿಸಿದ್ದಾರೆ. ಈ ಕುರಿತು ಟ್ವೀಟ್ [more]

ರಾಷ್ಟ್ರೀಯ

ವೈಮಾನಿಕ ದಾಳಿ ಬಳಿಕ ಬಿಜೆಪಿ ನಾಯಕರು ರಾಮ ಮಂದಿರವನ್ನು ಮರೆತುಬಿಟ್ಟರೇ: ಫಾರೂಕ್ ಅಬ್ದುಲ್ಲಾ ಪ್ರೆಶ್ನೆ

ವಿಜಯವಾಡ: ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿರುವ ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ನಾಯಕ ಫಾರೂಕ್ ಅಬ್ದುಲ್ಲಾ, ಪಾಕಿಸ್ತಾನದ ಬಾಲಾಕೋಟ್ ಮೇಲೆ ವೈಮಾನಿಕ [more]

ರಾಷ್ಟ್ರೀಯ

ನಟಿ, ಮಾಜಿ ಸಂಸದೆ ಜಯಪ್ರದಾ ಬಿಜೆಪಿಗೆ ಸೇರ್ಪಡೆ

ನವದೆಹಲಿ: ನಟಿ, ಮಾಜಿ ಸಂಸದೆ ಜಯಪ್ರದಾ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಲೋಕಸಭೆ ಚುನಾವಣೆಗೆ ಉತ್ತರ ಪ್ರದೇಶದ ರಾಮ್‍ಪುರ ಕ್ಷೇತ್ರದಿಂದ ಆಜಂ ಖಾನ್ ವಿರುದ್ಧ ಸ್ಪರ್ಧಿಸುವ ಸಾಧ್ಯತೆಯಿದೆ. ನವದೆಹಲಿಯ [more]

ರಾಷ್ಟ್ರೀಯ

ಮುರಳಿ ಮನೋಹರ ಜೋಷಿ, ಎಲ್.ಕೆ.ಅಡ್ವಾಣಿಯವರಿಗೆ ಚುನಾವಣೆಯಲ್ಲಿ ಸ್ಪರ್ಧಿಸಬಾರದೆಂದು ಸೂಚಿಸಿದ ಬಿಜೆಪಿ

ನವದೆಹಲಿ: ಬಿಜೆಪಿ ಹಿರಿಯ ನಾಯಕ, ಸಂಸದ ಮುರಳಿ ಮನೋಹರ ಜೋಷಿ, ಹಾಗೂ ಮಾಜಿ ಉಪ ಪ್ರಧಾನಿ, ಬಿಜೆಪಿ ಭೀಷ್ಮ ಎಲ್.ಕೆ.ಅಡ್ವಾಣಿ ಸೇರಿದಂತೆ ಪಕ್ಷದ ಕೆಲ ಹಿರೀಯ ನಾಯಕರಿಗೆ [more]

ರಾಷ್ಟ್ರೀಯ

ಟಿ.ಟಿ.ವಿ ದಿನಕರನ್​ ಬಣಕ್ಕೆ ಪ್ರೆಷರ್​ ಕುಕ್ಕರ್​ ಚಿಹ್ನೆ ಸ್ವಾಮತ್ವ ನಿರಾಕರಿಸಿದ ಸುಪ್ರೀಂ

ನವದೆಹಲಿ: ಪಕ್ಷಕ್ಕೆ ಪ್ರೆಷರ್​ ಕುಕ್ಕರ್​ ಚಿಹ್ನೆಯನ್ನು ಕಾಯಂಗೊಳಿಸುವಂತೆ ಚುನಾವಣಾ ಆಯೋಗಕ್ಕೆ ಸೂಚಿಸುವಂತೆ ಕೋರಿ ಎಐಎಡಿಎಂಕೆಯ ಟಿ.ಟಿ.ವಿ. ದಿನಕರನ್​ ಬಣ ಸಲ್ಲಿಸಿದ್ದ ಮನವಿ ಅರ್ಜಿಯನ್ನು ತಿರಸ್ಕರಿಸಿರುವ ಸುಪ್ರೀಂ ಕೋರ್ಟ್, [more]

ರಾಜ್ಯ

ಉಡುಪಿಯಲ್ಲಿ ಶ್ರೀಕೃಷ್ಣನ ದರ್ಶನ ಪಡೆದ ರಕ್ಷಣಾ ಸಚಿವೆ

ಉಡುಪಿ: ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್​ ಉಡುಪಿಗೆ ಆಗಮಿಸಿದ್ದು, ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ತೆರಳಿ ಶ್ರೀ ಕೃಷ್ಣನ ದರ್ಶನ ಪಡೆದರು. ಸಾಮಾನ್ಯ ಭಕ್ತರಂತೆ ಸರತಿ ಸಾಲಿನಲ್ಲಿ [more]

ರಾಜ್ಯ

ಬಿಜೆಪಿ ಸೇರಿದ ಜಯಪ್ರದಾ, ರಾಂಪುರದಿಂದ ಸ್ಪರ್ಧೆ ಸಾಧ್ಯತೆ

ನವದೆಹಲಿ: ಮಾಜಿ ಸಂಸದೆ ಹಾಗೂ ಹಿರಿಯ ನಟಿ ಜಯಪ್ರದಾ ಮಂಗಳವಾರದಂದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಜಯಪ್ರದಾ 2004 ಹಾಗೂ 2009 ರಲ್ಲಿ  ರಾಂಪುರ ಲೋಕಸಭಾ ಕ್ಷೇತ್ರದಿಂದ ಸಮಾಜವಾದಿ ಪಕ್ಷದಿಂದ [more]

ರಾಜ್ಯ

ಯಾರೀತ ತೇಜಸ್ವಿ ಸೂರ್ಯ? ನಮಗೆ ಗೊತ್ತಿಲ್ಲ ಎಂದ ಬಿಜೆಪಿ ಕಾರ್ಯಕರ್ತರು!

ಬೆಂಗಳೂರು: ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಟಿಕೆಟ್​ ಕೊನೇ ಕ್ಷಣದಲ್ಲಿ ತೇಜಸ್ವಿನಿ ಅನಂತ್​ಕುಮಾರ್​ ಅವರ ಕೈ ತಪ್ಪಿ, ಶಾಸಕ ರವಿಸುಬ್ರಹ್ಮಣ್ಯ ಅಣ್ಣನ ಮಗ ತೇಜಸ್ವಿ ಸೂರ್ಯನಿಗೆ ನೀಡಲಾಗಿದೆ. ಹೀಗಾಗಿ [more]

ರಾಜ್ಯ

ಸಿದ್ದರಾಮಯ್ಯ ಆಶೀರ್ವಾದ ಪಡೆದ ಪ್ರಜ್ವಲ್​ ರೇವಣ್ಣ; ಮಾಜಿ ಸಿಎಂ ಹೇಳಿದ ಪಾಠವೇನು?

ಮೈಸೂರು: ಹಾಸನ ಲೋಕಸಭಾ ಕ್ಷೇತ್ರದಿಂದ ಕಣಕ್ಕೆ ಇಳಿದಿರುವ ಪ್ರಜ್ವಲ್​ ರೇವಣ್ಣ ಅವರು ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾರೆ. ಬಿಜೆಪಿ ಅಭ್ಯರ್ಥಿಯಾಗಿ ಎ. ಮಂಜು ವಿರುದ್ಧ ಗೆಲ್ಲಲೇ ಬೇಕು ಎನ್ನುವ [more]

ರಾಜ್ಯ

ಟಿಕೆಟ್ ತಪ್ಪಿದ್ದಕ್ಕೆ ತೇಜಸ್ವಿನಿ ಅನಂತ್ ಕುಮಾರ್ ಕೊಟ್ಟ ಉತ್ತರವೇನು?

ಬೆಂಗಳೂರು: ನಮ್ಮ ಪಕ್ಷದ ಸಿದ್ಧಾಂತದ ಮೇಲೆ ನಾವು ನಿಂತಿದ್ದೇವೆ. ದೇಶ ಮೊದಲು, ಪಕ್ಷ ನಂತರ ಹಾಗೂ ನಮ್ಮ ಸ್ವಂತ ಹಿತಾಶಕ್ತಿಗಳು ಕೊನೆಯಲ್ಲಿ ಎಂದು ನಾನು ಮೊದಲಿನಿಂದಲೂ ನಮ್ಮ ಕಾರ್ಯಕರ್ತರ [more]

ರಾಷ್ಟ್ರೀಯ

ದೇಶಾದ್ಯಂತ 150 ಚುನಾವಣಾ ಪ್ರಚಾರಸಭೆಯಲ್ಲಿ ಪ್ರಧಾನಿ ಮೋದಿ ಭಾಗಿ

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಎನ್ ಡಿ ಎ ನೇತೃತ್ವದ ಸರ್ಕಾರ ಅಧಿಕಾರದ ಗದ್ದುಗೆಯೇರಬೇಕೆಂಬಬ ಪಣತೊಟ್ಟಿರುವ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಅಮಿತ್​ ಷಾ [more]

ರಾಜ್ಯ

ಸ್ವತಂತ್ರ ಸ್ಪರ್ಧೆಯಿಲ್ಲ; ಪಕ್ಷದ ನಿರ್ಧಾರಕ್ಕೆ ಬದ್ಧ; ಮೋದಿ ಮತ್ತೆ ಪ್ರಧಾನಿಯಾಗಬೇಕೆಂಬುದೇ ನಮ್ಮ ಉದ್ದೇಶ: ತೇಜಸ್ವಿನಿ ಅನಂತಕುಮಾರ್

ಬೆಂಗಳೂರು: ಸ್ವತಂತ್ರ ಸ್ಪರ್ಧೆ ಮಾಡುವ ಯೋಚನೆಯಿಲ್ಲ, ಪಕ್ಷದ ವರಿಷ್ಠರು ತೆಗೆದುಕೊಂಡ ನಿರ್ಧಾರಕ್ಕೆ ತಾವು ಬದ್ಧರಾಗಿದ್ದು, ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗಬೇಕೆಂಬುದು ನಮ್ಮ ಉದ್ದೇಶ. ಈ ದಿಸೆಯಲ್ಲಿ ನಾವೆಲ್ಲರು ಪಕ್ಷದ [more]

ರಾಷ್ಟ್ರೀಯ

ಉತ್ತರ ಪ್ರದೇಶದಲ್ಲಿ 40 ತಾರಾ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ

ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದ ಉದ್ದಗಲಕ್ಕೂ ಪಕ್ಷದ ಪರ ಪ್ರಚಾರ ಮಾಡಲು ಭಾರತೀಯ ಜನತಾ ಪಕ್ಷ (ಬಿಜೆಪಿ) ತಾರಾ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದೆ. ಈ [more]

ರಾಜ್ಯ

ಬೆಂಗಳೂರು ಉತ್ತರದಲ್ಲಿ ಸದಾನಂದ ಗೌಡರ ವಿರುದ್ಧ ಕೃಷ್ಣ ಬೈರೇಗೌಡ

ಬೆಂಗಳೂರು: ಕಾಂಗ್ರೆಸ್​-ಜೆಡಿಎಸ್​ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡ ನಂತರ ಇತ್ತೀಚೆಗಷ್ಟೇ ಎರಡೂ ಪಕ್ಷಗಳು ಲೋಕಸಭೆ ಸೀಟುಗಳನ್ನು ಹಂಚಿಕೆ ಮಾಡಿಕೊಂಡವು. ಕಾಂಗ್ರೆಸ್​ಗೆ 20 ಕ್ಷೇತ್ರ ಮತ್ತು ಜೆಡಿಎಸ್​ಗೆ 8 ಕ್ಷೇತ್ರಗಳು [more]