ಕ್ರೀಡೆ

ಈ ಬಾರಿ ಐಪಿಎಲ್ಗೆ ಆರ್ಸಿಬಿ ಹಾಕಿದೆ ರಾಯಲ್ ಚಾಲೆಂಜ್: ಐಪಿಎಲ್ ಗೆಲ್ಲಲು ಪಂಚತಂತ್ರ ಅನುಸರಿಸಲಿದೆ ಕೊಹ್ಲಿ ಪಡೆ

ಐಪಿಎಲ್ 12ನೇ ಆವೃತ್ತಿಗೆ ಕೇವಲ ಎರಡು ದಿನಗಳಷ್ಟೇ ಬಾಕಿ ಇದ್ದು, ಮೊದಲ ಪಂದ್ಯ ಗೆಲ್ಲಲು ರಾಯಲ್ ಚಾಲೆಂಜರ್ಸ್ ಬೆಂಗಳೂರು ಭರ್ಜರಿ ತಾಲೀಮು ನಡೆಸುತ್ತಿದೆ. ತವರು ಅಂಗಳ ಚಿನ್ನಸ್ವಾಮಿಯಲ್ಲಿ [more]

ಕ್ರೀಡೆ

ಐಪಿಎಲ್ನಲ್ಲಿ ದಾಖಲೆಗಳನ್ನ ಬರೆಯಲಿದ್ದಾರೆ ಮಾಹಿ: ನಾಲ್ಕು ಪ್ರಮುಖ ದಾಖಲೆಗಳನ್ನ ಬರೆಯಲಿದ್ದಾರೆ ಧೋನಿ

ಮಹೇಂದ್ರ ಸಿಂಗ್ ಧೋನಿ ಐಪಿಎಲ್ ಇತಿಹಾಸದಲ್ಲೇ ಮೋಸ್ಟ್ ಸಕ್ಸಸ್ಫುಲ್ ಕ್ಯಾಪ್ಟನ್. ಅಲ್ಲದೆ ತನ್ನದೇ ಆದ ನಾಯಕತ್ವ ಗುಣಗಳಿಂದ ಐಪಿಎಲ್ನಲ್ಲಿ ಟ್ರೇಡ್ ಮಾರ್ಕ್ ಆಗಿ ಗುರುತಿಸಿಕೊಂಡಿದ್ದಾರೆ. ಹೀಗಾಗಿಯೇ ಐಪಿಎಲ್ನಲ್ಲಿ [more]

ರಾಜ್ಯ

ಬಿಜೆಪಿ ಮೊದಲ ಪಟ್ಟಿಯಲ್ಲಿ ಈ ಏಳು ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಯಾಕೆ ಬಿಡುಗಡೆ ಮಾಡಿಲ್ಲ ಗೊತ್ತೇ?

ಬೆಂಗಳೂರು: ಕೇಂದ್ರ ಸಚಿವ ಜಗತ್​ ಪ್ರಕಾಶ್​ ನಡ್ಡಾ ಮುಂಬರುವ ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು ರಾಜ್ಯದ 21 ಕ್ಷೇತ್ರಗಳಿಗೆ ಟಿಕೆಟ್​ ಘೋಷಿಸಿದೆ. ಆದರೆ [more]

ರಾಜ್ಯ

ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಟ್ಟಿ ಸಿದ್ಧ; ಯಾವ ಕ್ಷೇತ್ರದಿಂದ ಯಾರ್ಯಾರು ಸ್ಪರ್ಧೆ?

ಬೆಂಗಳೂರು: ಲೋಕಸಭಾ ಚುನಾವಣೆಗೆ ಕಾಂಗ್ರೆಸ್​ ಅಭ್ಯರ್ಥಿಗಳ ಪಟ್ಟಿ ಬಹುತೇಕ ಅಂತಿಮಗೊಂಡಿದೆ. ದೆಹಲಿಯಲ್ಲಿರುವ ಕೆ.ಸಿ. ವೇಣುಗೋಪಾಲ್ ನಿವಾಸದಲ್ಲಿ ತಡರಾತ್ರಿವರೆಗೂ ನಡೆದ ಸಭೆಯಲ್ಲಿ ಅಳೆದು ತೂಗಿ ಕೈ ನಾಯಕರು ತೀರ್ಮಾನ ತೆಗೆದುಕೊಂಡಿದ್ದಾರೆ. [more]

ರಾಜ್ಯ

ಭಿನ್ನಮತಕ್ಕೆ ಸೊಪ್ಪುಹಾಕದ ನಾಯಕರು; ವಿರೋಧದ ನಡುವೆಯೂ ಸಚಿವ ಹೆಗ್ಡೆ, ಪ್ರತಾಪ್ ಸಿಂಹ, ಕರಂದ್ಲಾಜೆಗೆ ಟಿಕೆಟ್

ನವದೆಹಲಿ: ಶಾಸಕರು ಹಾಗೂ ಸ್ಥಳೀಯ ಕಾರ್ಯಕರ್ತರ ತೀವ್ರ ವಿರೋಧದ ನಡುವೆಯೂ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ, ಸಂಸದರಾದ ಶೋಭಾ ಕರದ್ಲಾಂಜೆ, ಪ್ರತಾಪ್ ಸಿಂಹ, ಇತ್ತೀಚೆಗೆ ಪಕ್ಷಕ್ಕೆ [more]

ರಾಜ್ಯ

ಲೋಕಸಭಾ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ; ವಾರಣಸಿಯಿಂದ ಪ್ರಧಾನಿ ಮೋದಿ ಸ್ಪರ್ಧೆ

ನವದೆಹಲಿ: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ 182 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಮಾಡಿದೆ. ಬಿಜೆಪಿ ಸಭೆ ಬಳಿಕ ಕೇಂದ್ರ ಸಚಿವ ಜೆಪಿ ನಡ್ಡಾ ಪಟ್ಟಿ ಬಿಡುಗಡೆ ಮಾಡಿದ್ದಾರೆ. [more]

ರಾಜ್ಯ

ತುಮಕೂರಿನಿಂದಲೇ ಹೆಚ್ ಡಿ ದೇವೇಗೌಡ ಸ್ಪರ್ಧೆ: ಸಚಿವ ಶ್ರೀನಿವಾಸ್

ತುಮಕೂರು: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಅವರು ತುಮಕೂರು ಲೋಕಸಭಾ ಕ್ಷೇತ್ರದಿಂದಲೇ ಸ್ಪರ್ಧಿಸುತ್ತಾರೆ ಎಂದು ಸಚಿವ ಶ್ರೀನಿವಾಸ್​ ಹೇಳಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಅವರು, [more]

ಅಂತರರಾಷ್ಟ್ರೀಯ

ಭಾರತದ ಮೇಲೆ ಇನ್ನೊಂದು ಉಗ್ರರ ದಾಳಿ ನಡೆಸಿದಲ್ಲಿ ಪಾಕಿಸ್ತಾನ ಅತ್ಯಂತ ಕಷ್ಟಕರ ದಿನ ಎದುರಿಸಬೇಕಾಗುತ್ತದೆ: ಅಮೆರಿಕ ಎಚ್ಚರಿಕೆ

ವಾಷಿಂಗ್ಟನ್​: ಭಾರತದಲ್ಲಿ ಇನ್ನೊಂದು ಉಗ್ರ ದಾಳಿ ನಡೆದದ್ದೇ ಆದಲ್ಲಿ ಪಾಕಿಸ್ತಾನ, ಆ ಬಳಿಕ ಅತ್ಯಂತ ಕಷ್ಟಕರ ದಿನಗಳನ್ನು ಎದುರಿಸಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪಾಕಿಸ್ತಾನಕ್ಕೆ [more]

ಅಂತರರಾಷ್ಟ್ರೀಯ

ನ್ಯೂಜಿಲ್ಯಾಂಡ್​ನಲ್ಲಿ ಸೆಮಿ ಅಟೊಮ್ಯಾಟಿಕ್​ ಗನ್​​ ಹಾಗೂ ರೈಫಲ್ ಮಾರಾಟ ನಿಷೇಧ

ವೆಲ್ಲಿಂಗ್ಟನ್​: ನ್ಯೂಜಿಲ್ಯಾಂಡ್​ನಲ್ಲಿ ಕ್ರೈಸ್ಟ್​​ಚರ್ಚ್​ನಲ್ಲಿ ನಡೆದ ದಾಳಿಯಲ್ಲಿ 50 ಮಂದಿ ನಾಗರಿಕರು ಸಾವನ್ನಪ್ಪಿದ್ದ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ ದಿಟ್ಟ ಕ್ರಮ ಕೈಗೊಳ್ಳಲು ಮುಂದಾಗಿದ್ದು, ಅತೋಮ್ಯಾಟಿಕ್ ಗನ್ ಗಳ ಮಾರಾಟ [more]

ರಾಜ್ಯ

ಬೆಂಗಳೂರು ಉತ್ತರ ಅಥವಾ ತುಮಕೂರಿನಿಂದ ಹೆಚ್ ಡಿ ದೇವೇಗೌಡರ ಸ್ಪರ್ಧೆ: ಮುಖ್ಯಮಂತ್ರಿ ಹೆಚ್ ಡಿ ಕುಮರಸ್ವಾಮಿ

ಬೆಂಗಳೂರು: ಬೆಂಗಳೂರು ಉತ್ತರ ಅಥವಾ ತುಮಕೂರಿನಿಂದ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಸ್ಪರ್ಧಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ. [more]

ರಾಷ್ಟ್ರೀಯ

ಪ್ರಧಾನಿಯಾಗಬೇಕೆಂಬ ಮಹಾತ್ವಾಕಾಂಕ್ಷೆಯನ್ನು ಎಂದಿಗೂ ಬಿಡಲ್ಲ: ಮಾಯಾವತಿ

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಬಿಎಸ್ಪಿ ನಾಯಕಿ ಮಾಯಾವತಿ, ಆದರೆ ಪ್ರಧಾನಿ ಹುದ್ದೆಯ ಆಕಾಂಕ್ಷೆಯನ್ನು ಬಿಟ್ಟುಕೊಡುವುದಿಲ್ಲ ಎಂದು ಹೇಳಿದ್ದಾರೆ. ಬಿಜೆಪಿಯನ್ನು ಸೋಲಿಸಲು ದೇಶಾದ್ಯಂತ ಚುನಾವಣೆ [more]

ರಾಷ್ಟ್ರೀಯ

ಪತ್ನಿಯನ್ನು ಕೊಂದು ಆತ್ಮಹತ್ಯೆ ಎಂದು ಬಿಂಬಿಸಿದ ಸಿಆರ್‌ಪಿಎಫ್‌ ಕಾನ್ಸ್​ಟೇಬಲ್

ನವದೆಹಲಿ:ಚುನಾವಣೆ ಹಿನ್ನೆಲೆಯಲ್ಲಿ ಕರ್ತವ್ಯಕ್ಕೆ ತೆರಳಲು ಅಡ್ಡಿಪಡಿಸಿದ್ದ ಪತ್ನಿಯನ್ನೇ ಸಿಆರ್‌ಪಿಎಫ್‌ ಕಾನ್ಸ್​ಟೇಬಲ್ ಕೊಂದ ಘಟನೆ ಛತ್ತೀಸ್‍ಗಢದ ಜಗ್ದಲ್‍ಪುರದಲ್ಲಿ ನಡೆದಿದೆ. ಕೋಬ್ರಾ ಬೆಟಾಲಿಯನ್‍ನ ಕಾನ್ಸ್​ಟೇಬಲ್ ಗುರುವೀರ್ ಸಿಂಗ್ ಆರೋಪಿ. ಗುರುವೀರ್ [more]

ರಾಷ್ಟ್ರೀಯ

ಮಕ್ಕಳ್‌ ನೀಧಿ ಮೈಯಂ ಪಕ್ಷದ 2ನೇ ಪಟ್ಟಿಯಲ್ಲಿ ಇರಲಿದೆಯೇ ಕಮಲ್ ಹಾಸನ್ ಹೆಸರು…?

ಚೆನ್ನೈ: ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ನಟ ಕಮಲ್‌ ಹಾಸನ್‌ರ ಮಕ್ಕಳ್‌ ನೀಧಿ ಮೈಯಂ ಪಕ್ಷವು ಮೊದಲ ಹಂತವಾಗಿ ತಮಿಳುನಾಡು ಮತ್ತು ಪಾಂಡಿಚೆರಿಯ 21 ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ [more]

ರಾಷ್ಟ್ರೀಯ

ನೀರವ್ ಮೋದಿ ದೇಶಬಿಡಲು ಸಹಾಯ ಮಾಡಿದ್ದ ಬಿಜೆಪಿಯೇ ಚುನಾವಣೆಗಾಗಿ ಆತನನ್ನು ಬಂಧಿಸಿ ವಾಪಸ್ ಕರೆತರುತ್ತಿದೆ: ಗುಲಾಮ್ ನಬಿ ಆಜಾದ್

ನವದೆಹಲಿ:ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ನೀರವ್ ಮೋದಿಯನ್ನು ಬಂಧಿಸಿ ವಾಪಸ್ ಕರೆತರುವ ನಾಟಕವನ್ನು ಬಿಜೆಪಿ ಆಡುತ್ತಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಗುಲಾಮ್ ನಬಿ ಆಜಾದ್ ಹೇಳಿದ್ದಾರೆ. ಲಂಡನ್ [more]

ರಾಷ್ಟ್ರೀಯ

ಮೂವರು ಸಹೋದ್ಯೋಗಿಗಳನ್ನು ಗುಂಡಿಟ್ಟು ಹತ್ಯೆಗೈದ ಸಿಆರ್ ಪಿಎಫ್ ಯೋಧ

ಶ್ರೀನಗರ: ಸಿಆರ್ ಪಿಎಫ್ ಯೋಧನೊಬ್ಬ ತನ್ನ ಮೂವರು ಸಹೋದ್ಯೋಗಿಗಳಿಗೆ ಗುಂಡಿಟ್ತು ಹತ್ಯೆಗೈದು, ತಾನೂ ಶೂಟ್ ಮಾಡಿಕೊಂಡಿರುವ ಘಟನೆ ಜಮ್ಮು-ಕಾಶ್ಮೀರದ ಉಧಾಮ್ ಪುರ ಕ್ಯಾಂಪ್ ನಲ್ಲಿ ನಡೆದಿದೆ. ಆತ್ಮಹತ್ಯೆಗೆ [more]

ರಾಜ್ಯ

2004ರ ಡಿಕೆಶಿಯ ಮಾಸ್ಟರ್ ಪ್ಲ್ಯಾನ್ ಬಳಸಿ ಬಿಜೆಪಿ ಪ್ರತ್ಯಸ್ತ್ರ!

ಬೆಂಗಳೂರು: ಚುನಾವಣೆಗೆ ಅಖಾಡದಲ್ಲಿ ಅಭ್ಯರ್ಥಿಗಳ ಆಯ್ಕೆಯ ವಿಚಾರದಲ್ಲಿ ಎಲ್ಲ ಪಕ್ಷಗಳು ಅತ್ಯಂತ ಜಾಗರೂಕತೆಯಿಂದ ಕೆಲಸ ನಿರ್ವಹಿಸುತ್ತಿದೆ. ಹೀಗಾಗಿ ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ಕರ್ನಾಟಕದ ಅಭ್ಯರ್ಥಿಗಳ ಪಟ್ಟಿಯನ್ನು [more]

ರಾಜ್ಯ

ಮೊದಲ ಚುನಾವಣೆ ಎದುರಿಸುತ್ತಿರುವ ಸುಮಲತಾ ಅಧಿಕೃತ ಆಸ್ತಿ ಎಷ್ಟು?

ಮಂಡ್ಯ: ಮಂಡ್ಯ ಲೋಕಸಭಾ ಚುನಾವಣಾ ಕಣ ಜಿದ್ದಾಜಿದ್ದಿಗೆ ಸಾಕ್ಷಿಯಾಗುತ್ತಿದೆ. ಈಗಾಗಲೇ ಸುಮಲತಾ ಅಂಬರೀಶ್​​ ಪಕ್ಷೇತರ ಅಭ್ಯರ್ಥಿಯಾಗಿ ರಾಜ್ಯ ಚುನಾವಣಾ ಆಯೋಗಕ್ಕೆ ನಾಮಪತ್ರ ಸಲ್ಲಿಸಿದ್ದು, ನಿನ್ನೆಯೇ ಬಹಿರಂಗ ಸಮಾವೇಶದ ಮೂಲಕ [more]

ರಾಷ್ಟ್ರೀಯ

ಸಂಜೋತಾ ಸ್ಫೋಟ ಪ್ರಕರಣದಿಂದ ಅಸೀಮಾನಂದ ಖುಲಾಸೆ

ಪಂಚಕುಲ: ದಶಕದ ಹಿಂದೆ ದೇಶದಲ್ಲಿ ಕೋಲಾಹಲ ಸೃಷ್ಟಿಸಿದ್ದ ಸಂಜೋತಾ ಎಕ್ಸ್‌ಪ್ರೆಸ್‌ ರೈಲು ಸ್ಫೋಟ ಪ್ರಕರಣದಿಂದ ಸ್ವಾಮಿ ಅಸೀಮಾನಂದ ಮತ್ತು ಇತರೆ ಮೂವರನ್ನು ಹರಿಯಾಣದ ಪಂಚಕುಲ ವಿಶೇಷ ನ್ಯಾಯಾಲಯ [more]

ರಾಷ್ಟ್ರೀಯ

ಸಂಜೋತಾ ಪ್ರಕರಣ: ಆರೋಪಿಗಳ ಖುಲಾಸೆಗೆ ಪಾಕಿಸ್ತಾನ ಕೆಂಗಣ್ಣು; ಹಿಂದೂ ಉಗ್ರರ ರಕ್ಷಣೆಯಾಗುತ್ತಿದೆ ಎಂದು ಪ್ರತಿಭಟನೆ

ನವದೆಹಲಿ: ಸಂಜೋತಾ ಎಕ್ಸ್​ಪ್ರೆಸ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಸಾಕ್ಷ್ಯಾಧಾರ ಕೊರತೆಯಿಂದಾಗಿ ಇವತ್ತು ನಾಲ್ವರು ಆರೋಪಿಗಳು ಖುಲಾಸೆಗೊಂಡ ಬೆಳವಣಿಗೆಯ ಬಗ್ಗೆ ಪಾಕಿಸ್ತಾನ ಆಕ್ಷೇಪ ವ್ಯಕ್ತಪಡಿಸಿದೆ. ಭಾರತ ಸರಕಾರ ಹಿಂದೂ ಭಯೋತ್ಪಾದಕರನ್ನು [more]

ಹಾಸನ

ಕುಟುಂಬ ರಾಜಕಾರಣದ ಅಂತ್ಯಕ್ಕೆ ಮತದಾರರು ಮುಂದಾಗಲಿದ್ದಾರೆ-ಸಂಸದೆ ಶೋಭಾ ಕರಂದ್ಲಾಜೆ

ಬೇಲೂರು, ಮಾ.20- ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕುಟುಂಬ ರಾಜಕಾರಣದ ಅಂತ್ಯಕ್ಕೆ ಮತದಾರರು ಮುಂದಾಗಲಿದ್ದಾರೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು. ಪಟ್ಟಣದ ಶ್ರೀ ಚನ್ನಕೇಶವಸ್ವಾಮಿ ದೇಗುಲದಲ್ಲಿ ಪೂಜೆ [more]

ಬೆಂಗಳೂರು ಗ್ರಾಮಾಂತರ

ರಸ್ತೆ ಒತ್ತುವರಿ ಮಾಡಿಕೊಂಡು ವಾಣಿಜ್ಯ ಕಟ್ಟಡ ನಿರ್ಮಾಣ-ವೀರಶೈವ ಮಹಾಸಭಾದ ಅಧ್ಯಕ್ಷ ವಿ.ಎಸ್.ಧನಂಜಯ ನೇತೃತ್ವದಲ್ಲಿ ಪ್ರತಿಭಟನೆ

ಕೆಆರ್ ಪೇಟೆ, ಮಾ.20- ಪಟ್ಟಣದ ಬಸವೇಶ್ವರ ನಗರದಲ್ಲಿರುವ ತಾಲೂಕು ವೀರಶೈವ ಮಹಾಸಭಾದ ನಿವೇಶನಕ್ಕೆ ಹೋಗಲು ಇದ್ದ ರಸ್ತೆಯನ್ನು ಒತ್ತುವರಿ ಮಾಡಿಕೊಂಡು ವಾಣಿಜ್ಯ ಕಟ್ಟಡ ನಿರ್ಮಾಣ ಮಾಡಲು ಯತ್ನಿಸುತ್ತಿರುವುದನ್ನು [more]

ಹಾಸನ

ಪ್ರಜ್ವಲ್ ರೇವಣ್ಣ ಅವರನ್ನು ಅಧಿಕ ಮತಗಳಿಂದ ಗೆಲ್ಲಿಸಬೇಕು-ತಾಲೂಕು ಜೆಡಿಎಸ್ ಪರಿಶಿಷ್ಟ ಜಾತಿ ಘಟಕದ ಅಧ್ಯಕ್ಷ ಹರೀಶ್

ಬೇಲೂರು, ಮಾ.20- ಹಾಸನ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಪ್ರಜ್ವಲ್ ರೇವಣ್ಣ ಅವರನ್ನು ಅಧಿಕ ಮತಗಳಿಂದ ಗೆಲ್ಲಿಸಲು ಪಕ್ಷದ ಕಾರ್ಯಕರ್ತರು ಮುಂದಾಗಬೇಕು ಎಂದು ತಾಲೂಕು ಜೆಡಿಎಸ್ ಪರಿಶಿಷ್ಟ [more]

ಹಳೆ ಮೈಸೂರು

ಚುನಾವಣಾ ಕಾರ್ಯತಂತ್ರ ರೂಪಿಸುವ ಹಿನ್ನಲೆ-ಮಂಡ್ಯದಲ್ಲೇ ಬೀಡುಬಿಟ್ಟಿರುವ ಸಿ.ಎಂ.ಕುಮಾರಸ್ವಾಮಿ

ಮಂಡ್ಯ, ಮಾ.20- ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನಗರದಲ್ಲಿ ಬೀಡು ಬಿಟ್ಟಿದ್ದು, ಚುನಾವಣಾ ಕಾರ್ಯತಂತ್ರ ರೂಪಿಸುತ್ತಿದ್ದಾರೆ.ಪುತ್ರ ಹಾಗೂ ನಟ ನಿಖಿಲ್ ಕುಮಾರಸ್ವಾಮಿ ಗೆಲುವಿಗೆ ನಗರದಲ್ಲೇ ಇದ್ದು ಜೆಡಿಎಸ್ ಶಾಸಕರು ಹಾಗೂ [more]

ಹಳೆ ಮೈಸೂರು

ಹೊಸೂರು ಹುಂಡಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರ

ಮೈಸೂರು, ಮಾ.20-ಲೋಕಸಭಾ ಚುನಾವಣೆಯಲ್ಲಿ ನಾವು ಮತದಾನ ಮಾಡುವುದಿಲ್ಲ ಎಂದು ಹೊಸೂರು ಹುಂಡಿ ಗ್ರಾಮಸ್ಥರು ಚುನಾವಣೆಯನ್ನು ಬಹಿಷ್ಕರಿಸಿದ್ದಾರೆ. ಜಿಲ್ಲೆಯ ಟಿ.ನರಸೀಪುರ ಗ್ರಾಮವು ಚಾಮರಾಜನಗರ ಲೋಕಸಭಾ ವ್ಯಾಪ್ತಿಗೆ ಒಳಪಟ್ಟಿದೆ. ಹೊಸೂರು [more]

ಹಳೆ ಮೈಸೂರು

ಟೀಕೆಗಳ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ-ಸಂಸದ ಆರ್.ಧ್ರುವನಾರಾಯಣ್

ಕೊಳ್ಳೇಗಾಲ, ಮಾ.20- ಯಾರು ಏನೇ ಟೀಕೆ ಮಾಡಿದರೂ ಅದರ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ.10 ವರ್ಷದಲ್ಲಿ ನಾನು ಮಾಡಿರುವ ಕೆಲಸ ನನ್ನ ಕೈ ಹಿಡಿಯುತ್ತದೆ. ನಾನು ಈ ಬಾರಿ [more]