ಬೆಂಗಳೂರು

ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಮೇಲೆ ಹೆಚ್ಚು ಗಮನ ಹರಿಸಿರುವ ಕಾಂಗ್ರೇಸ್

ಬೆಂಗಳೂರು,ಮಾ.20- ಕಳೆದ ಎರಡು ಅವಧಿಗಳಿಂದಲೂ ಬೆಂಗಳೂರು ವ್ಯಾಪ್ತಿಯ ಲೋಕಸಭಾ ಕ್ಷೇತ್ರದಲ್ಲಿ ನೆಲೆ ಕಳೆದುಕೊಂಡಿರುವ ಕಾಂಗ್ರೆಸ್ ಶತಾಗತಾಯ ಒಂದು ಕ್ಷೇತ್ರದಲ್ಲಾದರೂ ಗೆಲ್ಲಲೇಬೇಕೆಂಬ ಹಠಕ್ಕೆ ಬಿದಿದ್ದು. ಬೆಂಗಳೂರು ಕೇಂದ್ರ ಲೋಕಸಭಾ [more]

ರಾಷ್ಟ್ರೀಯ

ಜನತೆಯನ್ನ ಮೂರ್ಖರೆಂದು ಭಾವಿಸದಿರಿ-ಪ್ರಿಯಾಂಕ ಗಾಂಧಿ

ಲಖ್ನೋ,ಮಾ.20- ಪ್ರಧಾನಿ ನರೇಂದ್ರ ಮೋದಿ ಅವರು ಜನರನ್ನು ಮೂರ್ಖರೆಂದು ಭಾವಿಸಬಾರದು. ಜನರು ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದು ಉತ್ತರಪ್ರದೇಶದ ಎಐಸಿಸಿಯ ಪ್ರಧಾನಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಪ್ರಧಾನಿಗೆ ತಿರುಗೇಟು [more]

ಬೆಂಗಳೂರು

ಇನ್ನೂ ಚುರುಕುಗೊಳ್ಳದ ನಾಮಪತ್ರ ಸಲ್ಲಿಕೆ

ಬೆಂಗಳೂರು,ಮಾ.20-ಅಧಿಸೂಚನೆ ಪ್ರಕಟಗೊಂಡು ಎರಡು ದಿನವಾದರೂ ಬೆಂಗಳೂರು ನಗರ ಹಾಗೂ ಅಕ್ಕಪಕ್ಕ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಕೆ ಚುರುಕುಗೊಂಡಿಲ್ಲ. ಬೆಂಗಳೂರು ದಕ್ಷಿಣ ಕ್ಷೇತ್ರಕ್ಕೆ ನಿನ್ನೆ ಒಬ್ಬ ಅಭ್ಯರ್ಥಿ ನಾಮಪತ್ರ ಸಲ್ಲಿಸಿದ್ದಾರೆ.ಇಂದು [more]

ಬೆಂಗಳೂರು

ಝೆಸ್ಟ್ ವೆಂಡ್ ಕಾನ್ ಸಂಸ್ಥೆಯಿಂದ ತಯಾರಿಸುವ ಇನ್‍ಸಿನಿರೇಟರ್‍ಗಳು-ಉತ್ತಮ ಗುಣಮಟ್ಟದ್ದಲ್ಲ-ಬಿಜೆಪಿ ವಕ್ತಾರ ಎನ್.ಆರ್.ರಮೇಶ್

ಬೆಂಗಳೂರು, ಮಾ.20- ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ಮಾರ್ಗಸೂಚಿಯಂತೆ ತಯಾರಾಗದ ಸ್ಯಾನಿಟರ್ ನ್ಯಾಪ್‍ಕಿನ್ ಇನ್‍ಸಿನಿರೇಟರ್‍ಗಳನ್ನು ಬಿಬಿಎಂಪಿ ಶಾಲಾ-ಕಾಲೇಜುಗಳ ಬಳಿ ಅಳವಡಿಸಲು ಅವಕಾಶ ನೀಡಬಾರದು ಎಂದು ಬಿಜೆಪಿ ವಕ್ತಾರ [more]

ರಾಷ್ಟ್ರೀಯ

ಪ್ರಧಾನ ಮಂತ್ರಿ ಕಚೇರಿಯಿಂದು ಪ್ರಚಾರ ಮಂತ್ರಿ ಕಚೇರಿಯಾಗಿದೆ-ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ

ಮಣಿಪುರ,ಮಾ.20- ಪ್ರಧಾನಿ ನರೇಂದ್ರ ಮೋದಿ ಅವರು ಪ್ರಧಾನಮಂತ್ರಿ ಕಚೇರಿಯನ್ನು ಪ್ರಚಾರ ಮಂತ್ರಿ ಕಚೇರಿಯನ್ನಾಗಿ ಪರಿವರ್ತಿಸಿ, ಅತ್ಯಾಧುನಿಕವಾದ ನಮ್ಮ ಭಾರತ ದೇಶವನ್ನು ಸಾಧಾರಣವಾಗಿಸಿಬಿಟ್ಟಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ [more]

ಬೆಂಗಳೂರು

ಚುನಾವಣಾ ಬಂದೋವಸ್ತ್ ಹಿನ್ನಲೆ-ರಾಜ್ಯಕ್ಕೆ ಆಗಮಿಸಿದ ಕೇಂದ್ರ ಪಡೆಗಳು

ಬೆಂಗಳೂರು, ಮಾ.20- ರಾಜ್ಯದಲ್ಲಿ ಮುಕ್ತ ಹಾಗೂ ಶಾಂತಿಯುತ ಮತದಾನಕ್ಕೆ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಚುನಾವಣಾ ಬಂದೋಬಸ್ತ್‍ಗಾಗಿ 10 ಕಂಪೆನಿ ಕೇಂದ್ರ ಪಡೆಗಳು ರಾಜ್ಯಕ್ಕೆ ಆಗಮಿಸಿವೆ ಎಂದು ರಾಜ್ಯದ [more]

ರಾಷ್ಟ್ರೀಯ

ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸದಿರಲು ನಿರ್ಧಾರ-ಬಿಎಸ್‍ಪಿ ಮುಖ್ಯಸ್ಥೆ ಮಾಯಾವತಿ

ಲಕ್ನೊ,ಮಾ.20- ಬಹುಜನ ಸಮಾಜವಾದಿ ಪಕ್ಷ ಮುಖ್ಯಸ್ಥೆ ಹಾಗೂ ಮಾಜಿ ಮುಖ್ಯಮಂತ್ರಿ ಮಾಯಾವತಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡದಿರಲು ನಿರ್ಧರಿಸಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ತಮ್ಮ ವೈಯಕ್ತಿಕ ಗೆಲುವಿಗಿಂತ ತಮ್ಮ [more]

ಬೆಂಗಳೂರು

ಹಾಸನದಲ್ಲಿ ಕಾಂಗ್ರೇಸ್-ಜೆಡಿಎಸ್ ಮೈತ್ರಿ ಸಮರ್ಪಕವಾಗಿ ಆಗಿಲ್ಲ-ಮಾಜಿ ಸಚಿವ ಗಂಡಸಿ ಶಿವರಾಮ್

ಬೆಂಗಳೂರು, ಮಾ.20- ಚುನಾವಣಾ ಪೂರ್ವ ಮೈತ್ರಿ ರಾಜ್ಯಮಟ್ಟದಲ್ಲಿ ಕಾಂಗ್ರೆಸ್-ಜೆಡಿಎಸ್ ನಡುವೆ ಮೈತ್ರಿ ಆಗಿದ್ದರು. ಹಾಸನದಲ್ಲಿ ಸಮರ್ಪಕವಾಗಿ ಆಗಿಲ್ಲ ಎಂದು ಮಾಜಿ ಸಚಿವ ಗಂಡಸಿ ಶಿವರಾಮ್ ತಿಳಿಸಿದರು. ಮಾಜಿಮುಖ್ಯಮಂತ್ರಿ [more]

ರಾಷ್ಟ್ರೀಯ

ವಿದ್ಯಾರ್ಥಿನಿಯೊಬ್ಬರಿಗೆ ಲವ್ ಫಾರ್ಮುಲಾ ಹೇಳಿಕೊಟ್ಟ ಪ್ರಾಂಶುಪಲ

ಹರಿಯಾಣ, ಮಾ.20- ಗಣಿತ ಪಾಠದ ನಡುವೆ ವಿದ್ಯಾರ್ಥಿನಿಯೊಬ್ಬರಿಗೆ ಲವ್ ಫಾರ್ಮುಲಾ ಕ್ಲಾಸ್ ನಡೆಸಿದ ಕಾಲೇಜಿನ ಪ್ರಾಂಶುಪಾಲ ಎಡವಟ್ಟು ಸಾಮಾಜಿಕ ಜಾಲ ತಾಣದಲ್ಲಿ ಸಾಕಷ್ಟು ವೈರಲ್ ಆಗಿದೆ. ಕಾಲೇಜಿನ [more]

ಬೆಂಗಳೂರು

ಮಂಡ್ಯದಿಂದ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸುಮಲತಾ ಅಂಬರೀಶ್

ಬೆಂಗಳೂರು,ಮಾ.20-ಚುನಾವಣೆಗೂ ಮುನ್ನವೇ ರಾಷ್ಟ್ರದ ಗಮನಸೆಳೆದು ಹೈವೋಲ್ಟೇಜ್ ಕ್ಷೇತ್ರವೆಂದೇ ಬಿಂಬಿತವಾಗಿರುವ ಮಂಡ್ಯ ಜಿಲ್ಲೆಯಿಂದಲೇ ರೆಬೆಲ್‍ಸ್ಟಾರ್ ದಿವಂಗತ ಅಂಬರೀಶ್ ಅವರ ಪತ್ನಿ ಸುಮಲತ ಇಂದು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವ [more]

ಬೆಂಗಳೂರು

ವಿರೋಧದ ನಡುವೆಯೂ ಹಾಲಿ ಸಂಸದರಿಗೆ ಮಣೆ ಹಾಕಿದ ಬಿಜೆಪಿ

ಬೆಂಗಳೂರು,ಮಾ.20-ಶಾಸಕರು ಮತ್ತು ಸ್ಥಳೀಯರ ವಿರೋಧದ ನಡುವೆಯೂ ಬಿಜೆಪಿ ಹಾಲಿ ಸಂಸದರಿಗೆ ಪುನಃ ಮಣೆ ಹಾಕಿದ್ದು, ಇಂದು ಸಂಜೆ ಮೊದಲ ಹಂತದ ಪಟ್ಟಿ ಬಿಡುಗಡೆಯಾಗಲಿದೆ. ಕಳೆದ ರಾತ್ರಿ ನವದೆಹಲಿಯಲ್ಲಿ [more]

ಬೆಂಗಳೂರು

ನೀವು ಗೆದ್ದಿರುವ ಕ್ಷೇತ್ರಗಳನ್ನು ಮೊದಲು ಉಳಿಸಿಕೊಳ್ಳಿ-ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ

ಬೆಂಗಳೂರು,ಮಾ.20-ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಎರಡಂಕಿ ದಾಟುತ್ತದೆಯೋ ಇಲ್ಲವೋ ಎಂಬ ಚಿಂತೆ ಬೇಡ. ಮೊದಲು ಜೆಡಿಎಸ್ ಗೆದ್ದಿರುವ ಎರಡು ಸ್ಥಾನಗಳನ್ನು ಉಳಿಸಿಕೊಳ್ಳಲಿ ಎಂದು ಮಾಜಿ ಪ್ರಧಾನಿ ದೇವೇಗೌಡರಿಗೆ ಬಿಜೆಪಿ [more]

ರಾಷ್ಟ್ರೀಯ

ಹಳಿ ತಪ್ಪಿದ ಹಿಮಾಲಯನ್ ಕ್ವೀನ್ ರೈಲು

ನವದೆಹಲಿ, ಮಾ.20- ದೆಹಲಿ-ಅಂಬಾಲ ನಡುವೆ ಸಂಚರಿಸುವ ಹಿಮಾಲಯನ್ ಕ್ವೀನ್ ರೈಲು ಇಂದು ಬೆಳಗ್ಗೆ ಹರಿಯಾಣದ ಪಾಣಿಪಟ್ ಜಿಲ್ಲೆಯ ಕೋಟ್ವಾಲ್ ಹಿಜಾರಿ ರೈಲ್ವೆ ನಿಲ್ದಾಣದ ಸಮೀಪ ಹಳಿ ತಪ್ಪಿದೆ. [more]

ಬೆಂಗಳೂರು

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ ಅಭ್ಯರ್ಥಿ ಆಯ್ಕೆ-ಕಾಂಗ್ರೇಸ್ ಮುಖಂಡರೊಂದಿಗೆ ಮಾತುಕತೆ ನಡೆಸಿದ ಮಾಜಿ ಪ್ರಧಾನಿ ದೇವೇಗೌಡರು

ಬೆಂಗಳೂರು, ಮಾ.20-ಇಂದು ಬೆಳಗ್ಗೆ ಪದ್ಮನಾಭನಗರದ ಮಾಜಿ ಪ್ರಧಾನಿ ದೇವೇಗೌಡರ ನಿವಾಸಕ್ಕೆ ಆಗಮಿಸಿದ ಜಮೀರ್ ಅಹಮ್ಮದ್ ಖಾನ್, ಶಾಸಕ ಅಖಂಡ ಶ್ರೀನಿವಾಸಮೂರ್ತಿ ಹಾಗೂ ಜಿ.ಎ.ಭಾವಾ ಅವರು ಬೆಂಗಳೂರು ಉತ್ತರ [more]

ಕ್ರೀಡೆ

ಆರ್‍ಸಿಬಿ ಕಾಂ್ಯಪ್‍ನಲ್ಲಿ ಫುಟ್ಬಾಲ್ ಸ್ಟಾರ್ ಸುನಿಲ್ ಚೆಟ್ರಿ

ಶನಿವಾರದಿಂದ ಐಪಿಎಲ್​ 12ನೇ ಆವೃತ್ತಿ ಚಾಲನೆ ದೊರೆಯಲಿದೆ. ಮೊದಲ ಪಂದ್ಯದಲ್ಲಿ ಡಿಫೆಂಡಿಂಗ್ ಚಾಂಪಿಯನ್ಸ್​​ ಸಿಎಸ್​ಕೆ ಹಾಗು ಆರ್​ಸಿಬಿ ಸೆಣಸಾಡಲಿವೆ. ಮೊದಲ ಪಂದ್ಯದಲ್ಲಿ ಗೆದ್ದು ಟೂರ್ನಿಯಲ್ಲಿ ಶುಭಾರಂಭ ಮಾಡುವ [more]

ಕ್ರೀಡೆ

ನಾಲ್ಕರ ಕಗ್ಗಂಟನ್ನ ಕೊನೆಗೂ ಬಿಡಿಸಿದ ಬಿಸಿಸಿಐ: ಐಪಿಎಲ್ನಲ್ಲಿ ಅಬ್ಬರಿಸಿದವರಿಗೆ ಸಿಗಲಿದೆ ಲಂಡನ್ ಟಿಕೆಟ್

ಇತ್ತಿಚೆಗಷ್ಟೆ ತವರಿನಲ್ಲಿ ಆಸ್ಟ್ರೇಲಿಯಾ ವಿರುದ್ಧ ಏಕದಿನ ಸರಣಿಯನ್ನ ಕೈಚೆಲ್ಲಿಕೊಂಡಿದ್ದ ಟೀಂ ಇಂಡಿಯಾ ಭಾರೀ ಮುಖಭಂಗ ಅನುಭವಿಸಿತ್ತು. ಸರಣಿಯಲ್ಲಿ ಕೊನೆಯ ಮೂರು ಪಂದ್ಯಗಳನ್ನ ಸತತವಾಗಿ ಸೋತು ಸರಣಿಯನ್ನ ಕಯಚೆಲ್ಲಿ [more]

ಕ್ರೀಡೆ

ಮತ್ತದ್ದೆ ಜೋಶ್ನಲ್ಲಿ ಕಣಕ್ಕಿಳಿಯುತ್ತಿದೆ ಚೆನ್ನೈ ಸೂಪರ್ ಕಿಂಗ್ಸ್ :ನಾಲ್ಕನೆ ಟ್ರೋಫಿ ಮೇಲೆ ಕಣ್ಣಿಟ್ಟ ಚೆನ್ನೈ ತಲೈವಾ ಧೋನಿ

ಕಳೆದ ಬಾರಿಯ ಐಪಿಎಲ್ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡ ಈ ಬಾರಿಯೂ ಚಾಂಪಿಯನ್ನಾಗಿ ಮೆರೆದಾಡಲು ಮತ್ತೊಮ್ಮೆ ಸಜ್ಜಾಗಿದೆ. ಟೂರ್ನಿ ಆರಂಭಕ್ಕೂ ಮುನ್ನವೇ ಹೇಗೆಲ್ಲಾ ಸೌಂಡ್ ಮಾಡಿ [more]

ರಾಷ್ಟ್ರೀಯ

ದೇಶದ ಮೊದಲ ಲೋಕಪಾಲರಾಗಿ ಸುಪ್ರೀಂ ನಿವೃತ್ತ ನ್ಯಾಯಾಧೀಶ ಪಿ.ಸಿ ಘೋಷ್ ನೇಮಕ

ನವದೆಹಲಿ: ದೇಶದ ಮೊದಲ ಲೋಕಪಾಲರಾಗಿ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಾಧೀಶರಾದ ಪಿನಾಕಿ ಚಂದ್ರ ಘೋಷ್ ಅವರನ್ನು ಕೇಂದ್ರ ಸರ್ಕಾರ ಅಧಿಕೃತವಾಗಿ ನೇಮಕ ಮಾಡಿದೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ [more]

ಬೆಂಗಳೂರು

ಇಂದು ರಾತ್ರಿ ಜೆಡಿಎಸ್‍ನ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳ್ಳುವ ಸಾಧ್ಯತೆಯಿದೆ

ಬೆಂಗಳೂರು, ಮಾ.19-ಲೋಕಸಭೆ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳ ಆಯ್ಕೆ ಗೊಂದಲ ಮುಂದುವರೆದಿದ್ದು, ಇಂದು ರಾತ್ರಿ ಅಭ್ಯರ್ಥಿಗಳ ಆಯ್ಕೆ ಅಂತಿಮಗೊಳ್ಳುವ ಸಾಧ್ಯತೆ ಇದೆ. ಪ್ರಸಕ್ತ ಚುನಾವಣೆಯಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಮಾಡಿಕೊಂಡು [more]

ಬೆಂಗಳೂರು

ಸುಮಲತಾ ಅಂಬರೀಶ್ ಟ್ವೀಟ್ ಮೂಲಕ ಶುಭಾಷಯ ಕೋರಿದ ನಟ ಸುದೀಪ್

ಬೆಂಗಳೂರು, ಮಾ.19-ಮಂಡ್ಯ ಜನರ ಸೇವೆ ಮಾಡುವ ಅವಕಾಶ ನಿಮಗೆ ಸಿಗಲಿದೆ ಎಂದು ಮಂಡ್ಯದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಸುಮಲತಾ ಅಂಬರೀಶ್ ಅವರಿಗೆ ಟ್ವೀಟ್ ಮೂಲಕ [more]

ಬೆಂಗಳೂರು

ಇಂದಿರಾ ಕ್ಯಾಂಟೀನ್‍ನಲ್ಲಿ ಕಳಪೆ ಆಹಾರ-ಪಾಲಿಕೆ ಸದಸ್ಯ ಉಮೇಶೆಟ್ಟಿ ಆರೋಪದಲ್ಲಿ ಉರುಳಿಲ್ಲ-ಮೇಯರ್ ಗಂಗಾಂಬಿಕೆ

ಬೆಂಗಳೂರು, ಮಾ.19-ಬಡವರ ಹಸಿವು ನೀಗಿಸುವ ಸಲುವಾಗಿ ಆರಂಭಿಸಲಾಗಿರುವ ಇಂದಿರಾ ಕ್ಯಾಂಟೀನ್ ಆಹಾರ ಕಳಪೆ ಎಂದು ಪಾಲಿಕೆ ಸದಸ್ಯ ಉಮೇಶ್‍ಶೆಟ್ಟಿ ಆರೋಪ ಸತ್ಯಕ್ಕೆ ದೂರವಾದುದು ಎಂದು ಮೇಯರ್ ಗಂಗಾಂಬಿಕೆ [more]

ಬೆಂಗಳೂರು

ಇಂದು ಬಿಡುಗಡೆಯಾಗಲಿರುವ ಬಿಜೆಪಿ ಅಭ್ಯರ್ಥಿಗಳ ಪಟ್ಟಿ

ಬೆಂಗಳೂರು, ಮಾ.19- ಭಾರೀ ನಿರೀಕ್ಷೆಯಿಂದ ಎದುರು ನೋಡುತ್ತಿರುವ ಲೋಕಸಭೆ ಚುನಾವಣೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಇಂದು ಬಿಡುಗಡೆಯಾಗಲಿದೆ. ಸಂಜೆ ನವದೆಹಲಿಯಲ್ಲಿ ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ ಸಭೆ [more]

ಬೆಂಗಳೂರು

ಜಯದೇವ ಆಸ್ಪತ್ರೆಗೆ ಭೇಟಿ ನೀಡಿ ಎಚ್.ವಿಶ್ವನಾಥ್ ಆರೋಗ್ಯ ವಿಚಾರಿಸಿದ ಸಿ.ಎಂ.

ಬೆಂಗಳೂರು, ಮಾ.19- ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಅಡಗೂರು ಎಚ್.ವಿಶ್ವನಾಥ್ ಅವರನ್ನು ಇಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಆಸ್ಪತ್ರೆಯಲ್ಲಿ [more]

ಬೆಂಗಳೂರು

ಇಂದಿನಿಂದ ಆರಂಭಗೊಂಡ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ

ಬೆಂಗಳೂರು, ಮಾ.19- ಲೋಕಸಭೆ ಚುನಾವಣೆಗೆ ಇಂದಿನಿಂದ ಆರಂಭಗೊಂಡಿರುವ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ, 26ರವರೆಗೂ ನಾಮಪತ್ರ ಸಲ್ಲಿಸಲು ಅವಕಾಶವಿದೆ ಎಂದು ಬೆಂಗಳೂರು ನಗರ ಜಿಲ್ಲಾ ಚುನಾವಣಾಧಿಕಾರಿ ಮಂಜುನಾಥ್ ಪ್ರಸಾದ್ [more]

ಬೆಂಗಳೂರು

ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿದ ಎಸಿಬಿ

ಬೆಂಗಳೂರು, ಮಾ.19- ಬೆಳ್ಳಂ ಬೆಳಗ್ಗೆ ರಾಜ್ಯದ ವಿವಿಧೆಡೆ ಏಕ ಕಾಲಕ್ಕೆ ದಾಳಿ ನಡೆಸಿರುವ ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸರು ಆದಾಯಕ್ಕಿಂತ ಹೆಚ್ಚು ಸಂಪಾದನೆ ಮಾಡಿದ್ದ ನಾಲ್ವರು ಅಧಿಕಾರಿಗಳ [more]