ರಾಷ್ಟ್ರೀಯ

ಜೈಲು ಪಾಲಾಗುತ್ತಿದ್ದ ಅನಿಲ್ ಅಂಬಾನಿಗೆ ಮುಖೇಶ್ ಅಂಬಾನಿ ಸಹಾಯ: ಅಣ್ಣ-ಅತ್ತಿಗೆ ಸಹಾಯಕ್ಕೆ ಹೃದಯಪೂರ್ವಕ ಧನ್ಯವಾದ ಹೇಳಿದ ತಮ್ಮ

ನವದೆಹಲಿ: ಎರಿಕ್ಸನ್ ಹಗರಣಕ್ಕೆ ಸಂಬಂಧಿಸಿದಂತೆ ಜೈಲು ಶಿಕ್ಷೆಯಿಂದ ತನ್ನನ್ನು ಪಾರು ಮಾಡಿದ ಅಣ್ಣ ಮುಕೇಶ್ ಅಂಬಾನಿಗೆ ಅನಿಲ್ ಅಂಬಾನಿ ಹೃದಯಪೂರ್ವಕ ಧನ್ಯವಾದ ತಿಳಿಸಿದ್ದಾರೆ. ಎರಿಕ್ಸನ್ ನ್ಯಾಯಾಂಗ ನಿಂದನೆ [more]

ರಾಷ್ಟ್ರೀಯ

ರಾಜಕೀಯ ನನ್ನ ಅಜೆಂಡಾ ಅಲ್ಲ; ಚುನಾವಣೆಯಲ್ಲಿ ಸ್ಪರ್ಧಿಸುವುದೂ ಇಲ್ಲ: ನಟ ಅಕ್ಷಯ್ ಕುಮಾರ್

ಮುಂಬೈ: ಲೋಕಸಭಾ ಚುನಾವಣೆಯಲ್ಲಿ ಬಾಲಿವುಡ್ ನಟ ಅಕ್ಷಯ್ ಕುಮಾರ್ ಬಿಜೆಪಿಯಿಂದ ಸ್ಪರ್ಧಿಸಲಿದ್ದಾರೆ ಎಂಬ ವದಂತಿ ಹಬ್ಬಿತ್ತು. ಈ ಬಗ್ಗೆ ಸ್ವತ: ಅಕ್ಷಯ್ ಕುಮಾರ್ ಅವರೇ ಪ್ರತಿಕ್ರಿಯೆ ನೀಡಿದ್ದು, [more]

ರಾಜ್ಯ

ಶುಕ್ರವಾರದಿಂದ ಚುನಾವಣಾ ಅಖಾಡಕ್ಕೆ ಸಿಎಂ; ಮಂಡ್ಯದಿಂದ ಕುಮಾರಸ್ವಾಮಿ ಪ್ರಚಾರ ಆರಂಭ

ಬೆಂಗಳೂರು: ರಾಜ್ಯದಲ್ಲಿ ಚುನಾವಣಾ ಅಖಾಡ ರಂಗೇರಿದ್ದು, ಮೊದಲ ಹಂತದ 14 ಕ್ಷೇತ್ರಗಳಿಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ಕ್ಷೇತ್ರಗಳಲ್ಲಿ ಇದುವರೆಗೂ ಕಾಂಗ್ರೆಸ್​​, ಜೆಡಿಎಸ್​​ ಸೇರಿದಂತೆ ಬಿಜೆಪಿಯೂ ಅಭ್ಯರ್ಥಿಗಳ ಅಂತಿಮ [more]

ಅಂತರರಾಷ್ಟ್ರೀಯ

ಮಸೂದ್ ಅಜರ್‌ನನ್ನು ಜಾಗತಿಕ ಉಗ್ರರ ಪಟ್ಟಿಗೆ ಸೇರಿಸಲು ಹೆಚ್ಚಿದ ಒತ್ತಡ: ಪಾಕ್ ಮತ್ತು ಚೀನಾ ವಿದೇಶಾಂಗ ಸಚಿವರ ಮಹತ್ವದ ಸಭೆ

ಬೀಜಿಂಗ್‌: ಪುಲ್ವಾಮಾ ದಾಳಿ ಬಳಿಕ ಪಾಕಿಸ್ತಾನದ ಮೇಲೆ ಅಂತಾರಾಷ್ಟ್ರೀಯ ಒತ್ತಡ ಹೆಚ್ಚುತ್ತಿದ್ದು, ಜೈಷೆ ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್‌ನನ್ನು ಜಾಗತಿಕ ಉಗ್ರರ ಪಟ್ಟಿಗೆ ಸೇರಿಸುವ ವಿಶ್ವಸಂಸ್ಥೆ ಭದ್ರತಾ [more]

ರಾಜ್ಯ

ಕರ್ನಾಟಕದತ್ತ ನೆಟ್ಟಿದೆ ಚುನಾವಣಾ ಆಯೋಗದ ಕಣ್ಣು..!

ಬೆಂಗಳೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಪಕ್ಷಗಳು ಸೇರಿದಂತೆ ಅಭ್ಯರ್ಥಿಗಳು ಸಿದ್ಧರಾಗುತ್ತಿದ್ದಾರೆ. ಇತ್ತ ಶಾಂತಿಯತವಾಗಿ ಎಲೆಕ್ಷನ್ ನಡೆಸಲು ಚುನಾವಣಾ ಆಯೋಗ ಸಹ ತನ್ನ ತಂಡಗಳೊಂದಿಗೆ ಈಗಾಗಲೇ ರಣರಂಗಕ್ಕೆ ಇಳಿದಿದೆ. ದೇಶದ [more]

ರಾಜ್ಯ

ಬಿಜೆಪಿ ಮುಖಂಡನ ಜೊತೆಗೆ ರೂಂ ಬುಕ್ ಮಾಡಿದ್ದ ನಟಿ ಪೂಜಾ ಗಾಂಧಿ!

ಬೆಂಗಳೂರು: ಸ್ಯಾಂಡಲ್‍ವುಡ್ ಮಳೆ ಹುಡುಗಿ ಪೂಜಾ ಗಾಂಧಿ ವಿರುದ್ಧ ದೂರು ದಾಖಲಾದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಪೂಜಾಗಾಂಧಿಯವರು ಬಿಜೆಪಿ ಮುಖಂಡನ ಜೊತೆಗೆ ರೂಂ ಬುಕ್ ಮಾಡಿದ್ದರು ಎಂಬ ಮಾಹಿತಿ [more]

ಅಂತರರಾಷ್ಟ್ರೀಯ

ಲಂಡನ್ ಬೀದಿಯಲ್ಲಿ ಮತ್ತೆ ಪ್ರತ್ಯಕ್ಷನಾದ ನೀರವ್ ಮೋದಿ; ಮಾದ್ಯಮದ ಪ್ರಶ್ನೆಗೆ ಮತ್ತೆ ಪೇಚಿಗೆ ಸಿಲುಕಿದ ಉದ್ಯಮಿ

ಲಂಡನ್: ಪಿಎನ್ ಬಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡು ವಿದೇಶಕ್ಕೆ ಪರಾರಿಯಾಗಿರುವ ವಜ್ರೋದ್ಯಮಿ ನೀರವ್​ ಮೋದಿ ಲಂಡನ್​ ಬೀದಿಗಳಲ್ಲಿ ಭಾರಿ ಮುಜುಗರ ಕ್ಕೀಡಾಗಿದ್ದಾರೆ. ಇತ್ತೀಚೆಗಷ್ಟೆ ಅಂತಾರಾಷ್ಟ್ರೀಯ ಮಾಧ್ಯಮದವರ [more]

ಕ್ರೀಡೆ

ಐಪಿಎಲ್ ನಲ್ಲಿ ಮಿಂಚಲಿದ್ದಾರೆ ಈ ಫಾರಿನ್ ಪ್ಲೇಯರ್ಸ್

12ನೇ ಸೀಸನ್ ಐಪಿಎಲ್ ಇನ್ನೇನು ಆರಂಭಗೊಳ್ಳಲಿದೆ. 3 ದಿನಗಳಲ್ಲಿ ಆರಂಭವಾಗಲಿರುವ ಕಲರ್ಫುಲ್ ಹಬ್ಬ ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾತರದಿಂದ ಕಾದಿದ್ದಾರೆ. ಈ ಬಾರಿಯ ಬಿಲಿಯನ್ ಡಾಲರ್ ಟೂರ್ನಿ ಸಾಕಷ್ಟು [more]

ಕ್ರೀಡೆ

ಸಿಕ್ಸರ್ ಬಾರಿಸಿ ತಾಕತ್ತು ತೋರಿಸಿದ ಧೋನಿ :ಭರ್ಜರಿ ಬ್ಯಾಟಿಂಗ್ ಮಾಡಿ ವಾರ್ನಿಂಗ್ ಕೊಟ್ಟ ವಾರ್ನರ್

ಕಲ್ಲರ್ಫುಲ್ ಟೂರ್ನಿ ಐಪಿಎಲ್ ಲೀಗ್ ಆರಂಭಕ್ಕೂ ಮುನ್ನ ಭಾರೀ ಕುತೂಹಲ ಮೂಡಿಸಿದೆ. ಈ ಹಿಂದಿನ ಎಲ್ಲ ಸೀಸನ್ಗಳಿಗಿಂತ ವಿಭಿನ್ನವಾಗಿ ಕಾಣುತ್ತಿರುವ ಈ ಬಾರಿಯ 12ನೇ ಸೀಸನ್ ಐಪಿಎಲ್ [more]

ರಾಜ್ಯ

ಇಂದಿನಿಂದ ಬೆಂಗಳೂರು ಸೇರಿ ದ.ಕ 14 ಲೋಕಸಭೆ ಕ್ಷೇತ್ರಗಳ ನಾಮಪತ್ರ ಸಲ್ಲಿಕೆ ಆರಂಭ; ಕಾಂಗ್ರೆಸ್- ಜೆಡಿಎಸ್, ಬಿಜೆಪಿ ಅಭ್ಯರ್ಥಿ ಪಟ್ಟಿ ಇನ್ನೂ ಇಲ್ಲ!

ಬೆಂಗಳೂರು: ಲೋಕಸಭೆ ಚುನಾವಣೆ ಗೆಲ್ಲಲು ಕರ್ನಾಟಕದಲ್ಲೀಗ ಕಾಂಗ್ರೆಸ್​​-ಜೆಡಿಎಸ್​​​ ಸೇರಿದಂತೆ ಬಿಜೆಪಿ ಭರ್ಜರಿ ತಯಾರಿ ನಡೆಸಿಕೊಂಡಿದೆ. ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ ದಕ್ಷಿಣ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್​​​.18 ರಂದು [more]

ರಾಷ್ಟ್ರೀಯ

ಗೋವಾ ನೂತನ ಮುಖ್ಯಮಂತ್ರಿಯಾಗಿ ಪ್ರಮೋದ್‌ ಸಾವಂತ್‌ ಪ್ರದಗ್ರಹಣ

ಪಣಜಿ: ಗೋವಾ ಮುಖ್ಯಮಂತ್ರಿಯಾಗಿದ್ದ ಮನೋಹರ್‌ ಪಾರೀಕರ್‌ ನಿಧನದ ಬೆನ್ನಲ್ಲೇ ಮೈತ್ರಿ ಸರಕಾರದಲ್ಲಿ ಭುಗಿಲೆದ್ದಿದ್ದ ಮುಖ್ಯಮಂತ್ರಿ ಗಾದಿಯ ಪೈಪೋಟಿಗೆ ಕೊನೆಗೂ ತೆರೆಬಿದ್ದಿದೆ. ಬಿಜೆಪಿಯ ಹಿರಿಯ ನಾಯಕ ಪ್ರಮೋದ್‌ ಸಾವಂತ್‌ [more]

ಬೆಂಗಳೂರು

ಅಕ್ರಮ ಸಂಬಂದ ಹಿನ್ನಲೆ-ಪತ್ನಿಯಿಂದ ಪತಿಯ ಕೊಲೆ

ಬೆಂಗಳೂರು, ಮಾ.18-ಅಕ್ರಮ ಸಂಬಂಧಕ್ಕಾಗಿ ಪ್ರಿಯಕರನೊಂದಿಗೆ ಸೇರಿ ಪತಿಯನ್ನೇ ಕೊಲೆ ಮಾಡಿದ್ದ ಪತ್ನಿ ಹಾಗೂ ಪ್ರಿಯಕರನನ್ನು ಸೋಲದೇವನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹೆಸರಘಟ್ಟದ ದಾಸೇನಹಳ್ಳಿ ಗ್ರಾಮದ ಸುಖಿತಾ (30) [more]

ಬೆಂಗಳೂರು

ನಿಯಂತ್ರಣ ತಪ್ಪಿ ಕೆಳಗೆ ಬಿದ್ದ ಬೈಕ್-ಘಟನೆಯಲ್ಲಿ ಮಗಳ ಸಾವು

ಬೆಂಗಳೂರು, ಮಾ.18- ಬೈಕ್‍ನಲ್ಲಿ ಮಗಳನ್ನು ಕೂರಿಸಿಕೊಂಡು ತಂದೆ ಹೋಗುತ್ತಿದ್ದಾಗ ನಿಯಂತ್ರಣ ತಪ್ಪಿ ಬೈಕ್‍ನಿಂದ ಬಿದ್ದ ಪರಿಣಾಮ ಮಗಳು ಸಾವನ್ನಪ್ಪಿರುವ ಘಟನೆ ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. [more]

ಬೆಂಗಳೂರು ಗ್ರಾಮಾಂತರ

ಸಾಲ ಪಾವತಿಸಲಾಗದೆ ಆತ್ಮಹತ್ಯೆ ಮಾಡಿಕೊಂಡ ಯುವಕ

ನೆಲಮಂಗಲ, ಮಾ.18-ಕ್ಯಾಂಟರ್ ವಾಹನದ ಸಾಲದ ಕಂತುಗಳನ್ನು ಪಾವತಿಸಲಾಗದೆ ಮನನೊಂದು ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಮಹಿಮಾಪುರ ಗ್ರಾಮದಲ್ಲಿ ನಡೆದಿದೆ. ಅರುಣ್‍ಕುಮಾರ್(28) ಆತ್ಮಹತ್ಯೆ ಮಾಡಿಕೊಂಡಿರುವ [more]

ಹೈದರಾಬಾದ್ ಕರ್ನಾಟಕ

ಅನುಮಾನಾಸ್ಪದ ರೀತಿಯಲ್ಲಿ ಸಾವನಪ್ಪಿರುವ ಗೃಹಿಣಿ

ಕೊಪ್ಪಳ, ಮಾ.18-ಗೃಹಿಣಿಯೊಬ್ಬಳು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಗಂಗಾವತಿ ತಾಲೂಕಿನ ಸಿಂಗನಾಳ ಗ್ರಾಮದಲ್ಲಿ ನಡೆದಿದೆ. ಲಕ್ಷ್ಮಿ(40) ಎಂಬ ಅನುಮಾನಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಗೃಹಿಣಿ. ಲಕ್ಷ್ಮಿಯ ಮೃತದೇಹ [more]

ಮುಂಬೈ ಕರ್ನಾಟಕ

ದ್ವಿಚಕ್ರ ವಾಹನಕ್ಕೆ ಬಸ್ ಡಿಕ್ಕಿ-ಘಟನೆಯಲ್ಲಿ ತಂದೆ-ಮಗನ ಸಾವು

ಬಾಗಲಕೋಟೆ, ಮಾ.18-ಸಂಬಂಧಿಕರ ಹುಟ್ಟುಹಬ್ಬ ಕಾರ್ಯಕ್ರಮವನ್ನು ಮುಗಿಸಿಕೊಂಡು ದ್ವಿಚಕ್ರ ವಾಹನದಲ್ಲಿ ಮನೆಗೆ ವಾಪಸ್ಸಾಗುತ್ತಿದ್ದ ವೇಳೆ ಸಾರಿಗೆ ಸಂಸ್ಥೆ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ತಂದೆ ಹಾಗೂ ಮಗ ದಾರುಣವಾಗಿ [more]

ಬೆಂಗಳೂರು

ನಾಳೆ ದೆಹಲಿಯಲ್ಲಿ ಕಾಂಗ್ರೇಸ್ ಚುನಾವಣಾ ಸಮಿತಿ ಸಭೆ

ಬೆಂಗಳೂರು, ಮಾ.18-ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ನೇತೃತ್ವದಲ್ಲಿರುವ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆ ನಾಳೆ ನವದೆಹಲಿಯಲ್ಲಿ ನಡೆಯಲಿದ್ದು, ದೇಶದ ಮೊದಲ ಮತ್ತು 2ನೇ ಹಂತದ ಚುನಾವಣೆಗೆ ಕಾಂಗ್ರೆಸ್‍ನ ಹುರಿಯಾಳುಗಳನ್ನು [more]

ಬೆಂಗಳೂರು

ನೆನ್ನೆ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ನಿಧನ-ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ ಸಭೆ ಮುಂದೂಡಿಕೆ

ಬೆಂಗಳೂರು,ಮಾ.18- ಕ್ಯಾನ್ಸರ್ ರೋಗದಿಂದ ನಿನ್ನೆ ಗೋವಾ ರಾಜಧಾನಿ ಪಣಜಿಯಲ್ಲಿ ನಿಧನರಾದ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್‍ರವರ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳ ಬೇಕಾಗಿರುವುದರಿಂದ ಇಂದು ನಡೆಯಬೇಕಿದ್ದ ಬಿಜೆಪಿಯ ಮಹತ್ವದ ಕೇಂದ್ರ ಚುನಾವಣಾ [more]

ದಾವಣಗೆರೆ

ದಾವಣಗೆರೆಯಿಂದ ಮಲ್ಲಿಕಾರ್ಜುನ್ ಸ್ಪರ್ಧಿಸುವುದು ಖಚಿತ-ಶಾಸಕ ಶಾಮನೂರು ಶಿವಶಂಕರಪ್ಪ

ದಾವಣಗೆರೆ, ಮಾ.18-ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಸ್ಪರ್ಧಿಸುವುದು ಖಚಿತ ಎಂದು ಶಾಸಕ ಶಾಮನೂರು ಶಿವಶಂಕರಪ್ಪ ಇಂದಿಲ್ಲಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‍ನಿಂದ ಸ್ಪರ್ಧಿಸುವ [more]

ಹಳೆ ಮೈಸೂರು

ಕಳ್ಳತನದ ಆರೋಪದ ಮೇಲೆ ಮಹಿಳೆಯ ಬಂಧನ

ಮೈಸೂರು, ಮಾ.18- ಪಕ್ಕದ ಮನೆಯಲ್ಲಿ ಕಳವು ಮಾಡುತ್ತಿದ್ದ ಮಹಿಳೆಯನ್ನು ನಗರದ ಆಲನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಯರಗನಹಳ್ಳಿ ನಿವಾಸಿ ಸುನಿತಾ(48)ಬಂಧಿತ ಮಹಿಳೆಯಾಗಿದ್ದು, ಈಕೆಯಿಂದ 1.15ಲಕ್ಷ ರೂ ಮೌಲ್ಯದ [more]

ಚಿಕ್ಕಮಗಳೂರು

ಸುಮಲತಾ ಸ್ವತಂತ್ರವಾಗಿ ಸ್ಪರ್ಧಿಸುವ ವಿಚಾರ-ತಲೆ ಕೆಡಿಸಿಕೊಳ್ಳುವ ಅವಶ್ಯಕತೆಯಿಲ್ಲ-ಸಿ.ಎಂ.ಕುಮಾರಸ್ವಾಮಿ

ಶೃಂಗೇರಿ, ಮಾ.18- ಮಂಡ್ಯದಲ್ಲಿ ಸುಮಲತಾ ಅಂಬರೀಷ್ ಅವರು ಸ್ವತಂತ್ರವಾಗಿ ಸ್ಪರ್ಧಿಸುವ ವಿಚಾರದಲ್ಲಿ ತಲೆ ಕೆಡಿಸಿಕೊಳ್ಳುವ ಅವಶ್ಯಕತೆ ಇಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಮಣಸೆ ಹೆಲಿಪ್ಯಾಡ್‍ನಲ್ಲಿ ಸುದ್ದಿಗಾರರೊಂದಿಗೆ [more]

ಹಾಸನ

ಸಾಲ ವಾಪಸ್ ಕೇಳಿದ್ದಕ್ಕೆ ಮಹಿಳೆಯ ಕೊಲೆ

ಹಾಸನ, ಮಾ.18- ಕೊಟ್ಟ ಸಾಲವನ್ನು ವಾಪಸ್ ಕೇಳಲು ಬಂದ ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಬೀರನಹಳ್ಳಿ ಕೆರೆ ಬಡಾವಣೆಯಲ್ಲಿ ನಡೆದಿದೆ. ಶಶಿಕಲಾ (28) ಕೊಲೆಯಾದ [more]

ಬೆಂಗಳೂರು

ದಿಢೀರ್ ದಿಲ್ಲಿಗೆ ತೆರಳಿದ ಶಾಸಕ ರಮೇಶ್ ಜಾರಕಿಹೊಳಿ

ಬೆಂಗಳೂರು, ಮಾ.18- ದಿಢೀರ್ ದಿಲ್ಲಿಗೆ ತೆರಳಿರುವ ಶಾಸಕ ರಮೇಶ್ ಜಾರಕಿಹೊಳಿ ಬಿಜೆಪಿ ಸೇರಲಿದ್ದಾರಾ ಅನ್ನುವ ಅನುಮಾನ ಇನ್ನಷ್ಟು ಬಲಗೊಂಡಿದೆ. ನಿನ್ನೆ ಬೆಂಗಳೂರಿನ ತಮ್ಮ ನಿವಾಸದಿಂದ ಹೊರಟು ದಿಲ್ಲಿಗೆ [more]

ಹಳೆ ಮೈಸೂರು

ಸಚಿವ ಸಾ.ರಾ.ಮಹೇಶ್ ಹೇಳಿಕೆ-ಮೈಸೂರು-ಮಂಡ್ಯ ಕಾಂಗ್ರೇಸಿಗರ ಅಸಮಾಧಾನ

ಮೈಸೂರು, ಮಾ.18- ಜೆಡಿಎಸ್‍ನ ಪ್ರವಾಸೋದ್ಯಮ ಖಾತೆ ಸಚಿವ ಸಾ.ರಾ.ಮಹೇಶ್ ಅವರು ನೀಡಿರುವ ಹೇಳಿಕೆ ಮೈಸೂರು-ಮಂಡ್ಯ ಕಾಂಗ್ರೆಸಿಗರಲ್ಲಿ ತೀವ್ರ ಅಸಮಾಧಾನ ಉಂಟು ಮಾಡಿದೆ. ಸಾ.ರಾ.ಮಹೇಶ್ ಅವರ ಹೇಳಿಕೆಯನ್ನು ಮಾಜಿ [more]

ಹಳೆ ಮೈಸೂರು

ಪ್ಲಾಸ್ಟಿಕ್ ಬ್ಯಾನರ್ ಮತ್ತು ಕರಪತ್ರಗಳನ್ನು ಬಳಸುವಂತಿಲ್ಲ-ಜಿಲ್ಲಾ ಚುನಾವಣಾಧಿಕಾರಿ ಅಭಿರಾಮ್ ಜಿ.ಶಂಕರ್

ಮೈಸೂರು, ಮಾ.18-ಚುನಾವಣೆ ಪ್ರಚಾರದ ಬ್ಯಾನರ್ ಹಾಗೂ ಕರಪತ್ರಗಳಲ್ಲಿ ಪ್ಲ್ಯಾಸ್ಟಿಕ್ ಬಳಕೆ ಮಾಡದಂತೆ ಮೈಸೂರು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳೂ ಆದ ಅಭಿರಾಮ್ ಜಿ.ಶಂಕರ್ ತಿಳಿಸಿದ್ದಾರೆ. ಜಿಲ್ಲಾಧಿಕರಿ ಕಚೇರಿ [more]