ಮೊದಲು ತನ್ನನ್ನು ಪ್ರಧಾನ ಸೇವಕ ಎಂದು ಹೇಳುತ್ತಿದ್ದ ಮೋದಿ, ಈಗ ಚೌಕೀದಾರ್ ಎನ್ನುತ್ತಿದ್ದಾರೆ: ಖರ್ಗೆ
ಕಲಬುರಗಿ: ಮೋದಿಯವರು ಮೊದಲು ತಾನು ಪ್ರಧಾನಮಂತ್ರಿ ಅಲ್ಲ, ಪ್ರಧಾನ ಸೇವಕ ಅಂತಿದ್ದರು, ಈಗ ಚೌಕಿದಾರ್ ಎನ್ನುತ್ತಿದ್ದಾರೆ. ಇದು ಮೋದಿಯವರ ಚುನಾವಣಾ ಗಿಮಿಕ್ ಎಂದು ಕಾಂಗ್ರೆಸ್ ಹಿರಿಯ ನಾಯಕ [more]
ಕಲಬುರಗಿ: ಮೋದಿಯವರು ಮೊದಲು ತಾನು ಪ್ರಧಾನಮಂತ್ರಿ ಅಲ್ಲ, ಪ್ರಧಾನ ಸೇವಕ ಅಂತಿದ್ದರು, ಈಗ ಚೌಕಿದಾರ್ ಎನ್ನುತ್ತಿದ್ದಾರೆ. ಇದು ಮೋದಿಯವರ ಚುನಾವಣಾ ಗಿಮಿಕ್ ಎಂದು ಕಾಂಗ್ರೆಸ್ ಹಿರಿಯ ನಾಯಕ [more]
ಇಸ್ಲಾಮಾಬಾದ್: ಜಮ್ಮು-ಕಾಶ್ಮೀರದ ಪುಲ್ವಾಮ ಉಗ್ರ ದಾಳಿಯ ಹಿಂದೆ ಪಾಕಿಸ್ತಾನ ಸರ್ಕಾರದ ಕೈವಾಡವಿದೆ ಎಂದು ಪಾಕ್ ಸಂಸದರೊಬ್ಬರು ಹೇಳಿದ್ದಾರೆ. ಇಸ್ಲಾಮಾಬಾದ್ ರಣತಂತ್ರ ಅಧ್ಯಯನ ಸಂಸ್ಥೆ(ಐಎಸ್‌ಎಸ್‌ಐ) ಏರ್ಪಡಿಸಿದ ಪಾಕಿಸ್ತಾನ-ಚೀನಾ ಸಂಸ್ಥೆ [more]
ವೆಲ್ಲಿಂಗ್ಟನ್: ನ್ಯೂಜಿಲೆಂಡ್ ನಲ್ಲಿ ನಿನ್ನೆ ನಡೆದ ಬಂದೂಕುಧಾರಿಯ ದಾಳಿಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 50ಕ್ಕೆ ಏರಿಕೆಯಾಗಿದ್ದು, ಮೃತಪಟ್ಟವರಲ್ಲಿ ಐದು ಮಂದಿ ಭಾರತೀಯರೂ ಸೇರಿದ್ದಾರೆ ಎಂದು ತಿಳಿದುಬಂದಿದೆ. ಸಾವನ್ನಪ್ಪಿದ ಭಾರತೀಯರನ್ನು [more]
ಪಣಜಿ: ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ನಿಟ್ಟಿನಲ್ಲಿ ಗೋವಾದಲ್ಲಿ ಸರ್ಕಾರ ರಚನೆಗೆ ತಮಗೆ ಅವಕಾಶ ನೀಡಬೇಕು ಎಂದು [more]
ನವದೆಹಲಿ: ದೇಶದ ಮೊದಲ ಲೋಕಪಾಲರಾಗಿ ನಿವೃತ್ತ ನ್ಯಾಯಮೂರ್ತಿ ಪಿ.ಸಿ. ಘೋಷ್ ಅವರನ್ನು ನೇಮಕ ಮಾಡಲಾಗಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ. ಆದರೆ ಇನ್ನು ಅಧಿಕೃತವಾಗಿ ಘೋಷಣೆ ಮಾಡಿಲ್ಲ. [more]
ಟೀಂ ಇಂಡಿಯಾದ ಯುವ ವಿಕೆಟ್ ಕೀಪರ್ ರಿಷಬ್ ಪಂತ್ ನನ್ನ ಧೋನಿ ಜೊತೆ ಹೋಲಿಕೆ ಮಾಡಬೇಡಿ ಎಂದು ಮನವಿ ಮಾಡಿದ್ದಾರೆ. ಮೊನ್ನೆ ಆಸ್ಟ್ರೇಲಿಯಾ ವಿರುದ್ಧ ತವರಿನಲ್ಲಿ ಟೀಂ [more]
ಐಪಿಎಲ್‍ನಲ್ಲಿ ಆರ್‍ಸಿಬಿ ತಂಡ ಇದುವರೆಗೂ ಯಾಕೆ ಚಾಂಪಿಯನ್ ಆಗಿಲ್ಲ ಎನ್ನುವುದರ ಕುರಿತು ಸ್ವತಃ ತಂಡದ ನಾಯಕ ವಿರಾಟ್ ಕೊಹ್ಲಿ ರಿವೀಲ್ ಮಾಡಿದ್ದಾರೆ. ಐಪಿಎಲ್ ಟೂರ್ನಿಯಲ್ಲಿ ಆರ್‍ಸಿಬಿ ತಂಡ [more]
ಬೆಂಗಳೂರು, ಮಾ.16- ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಅವರಿಗೆ ಲಘು ಹೃದಯಾಘಾತವಾಗಿದ್ದು , ಅವರು ಸದ್ಯ ಹೈದರಾಬಾದ್‍ನಲ್ಲಿ ಆಸ್ಪತ್ರೆಯೊಂದರಲ್ಲಿ ತುರ್ತು ಚಿಕಿತ್ಸೆಗೆ ಒಳಗಾಗಿದ್ದಾರೆ. ಹೈದರಾಬಾದ್‍ನಲ್ಲಿ ಕುರುಬ ಸಮುದಾಯದ ಸಭೆಯೊಂದರಲ್ಲಿ [more]
ಬೆಂಗಳೂರು, ಮಾ.16- 2019ರ ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಮಾಧ್ಯಮ ಪ್ರತಿನಿಧಿಗಳಿಗೆ ಏರ್ಪಡಿಸಿದ್ದ ಕಾರ್ಯಾಗಾರದಲ್ಲಿ ಮಾತನಾಡಿದ ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್‍ಕುಮಾರ್ ಅವರು, ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ [more]
ಬೆಂಗಳೂರು, ಮಾ.16- ಪ್ರಸ್ತುತ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಬೇಕೆಂಬ ಉದ್ದೇಶದಿಂದ ಕಾಂಗ್ರೆಸ್ ಮತ್ತು ಜೆಡಿಎಸ್ ಜಂಟಿಯಾಗಿ ಚುನಾವಣಾ ಪ್ರಚಾರ ನಡೆಸಲು ತೀರ್ಮಾನಿಸಿದೆ. ಜೆಡಿಎಸ್‍ನಿಂದ ಸ್ಪರ್ಧಿಸಿರುವ ಕ್ಷೇತ್ರಗಳಲ್ಲಿ [more]
ಬೆಂಗಳೂರು, ಮಾ.16- ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಮಾ.18 ರಂದು ಬೆಂಗಳೂರಿನಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಅಂದು ಸಾಫ್ಟ್‍ವೇರ್ ಇಂಜಿನಿಯರ್‍ಗಳ ಜೊತೆ ನಗರದಲ್ಲಿ ಸಂವಾದ ನಡೆಸಲಿದ್ದಾರೆ. ಮಾ.18 ರಂದು ಬೆಳಗ್ಗೆ [more]
ಬೆಂಗಳೂರು,ಮಾ.16- ವಿಧಾನಸಭಾ ಕ್ಷೇತ್ರವೊಂದಕ್ಕೆ ಮೂರು ಚೆಕ್‍ಪೋಸ್ಟ್ಗಳನ್ನು ನಿರ್ಮಿಸಿದ್ದು ಮತ್ತು ಮೂರು ಫ್ಲೈಯಿಂಗ್ ಸ್ಕ್ವಾಡ್‍ಗಳನ್ನು ನೇಮಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಟಿ.ಸುನೀಲ್‍ಕುಮಾರ್ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡುತ್ತಿದ್ದ ಅವರು, [more]
ಬೆಂಗಳೂರು,ಮಾ.16- ಮಿಷನ್-22 ಗುರಿಯೊಂದಿಗೆ ರಾಜ್ಯ ಲೋಕಸಭೆ ಚುನಾವಣೆ ಮಹಾಸಮರಕ್ಕೆ ಮುನ್ನುಗ್ಗಿರುವ ಬಿಜೆಪಿ ಸಪ್ತ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಕೊರತೆ ಎದುರಿಸುತ್ತಿದೆ. ಕಾಂಗ್ರೆಸ್-ಜೆಡಿಎಸ್ ನೇತೃತ್ವದ ದೋಸ್ತಿ ಸರ್ಕಾರಕ್ಕೆ ಠಕ್ಕರ್ ನೀಡಿ [more]
ಗಾಂಧಿನಗರ: ಬಿಜೆಪಿ ಪೊಳ್ಳು ಯೋಜನೆಗಳನ್ನು ಉತ್ತೇಜಿಸುವ ಮಾರ್ಕೆಟಿಂಗ್ ಕಂಪೆನಿಯಾಗಿದೆ ಎಂದು ಗುಡುಗಿರುವ ರೇಷ್ಮಾ ಪಟೇಲ್ ಬಿಜೆಪಿ ತೊರೆದಿದ್ದಾರೆ ಗುಜರಾತ್‍ನ ರಾಜ್‍ಕೋಟ್‍ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರೇಷ್ಮಾ ಪಟೇಲ್ ಅವರು, [more]
ಶೋಪಿಯಾನ್: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರು ಮತ್ತೆ ಅಟ್ಟಹಾಸ ಮೆರೆದಿದ್ದು, ಮಹಿಳಾ ಪೊಲೀಸ್ ಅಧಿಕಾರಿ ಮೇಲೆ ಗುಂಡಿನ ದಾಳಿನಡೆಸಿ ಹತ್ಯೆ ಮಾಡಿದ್ದಾರೆ. ಖುಷ್ಬು ಜಾನ್ ಹತ್ಯೆಗೀಡಾದ ಪೊಲೀಸ್ [more]
ಬೆಂಗಳೂರು,ಮಾ.16- ಜೀವನದಲ್ಲಿ ಜಿಗುಪ್ಸೆಗೊಂಡಿದ್ದ ತಾಯಿಯೊಬ್ಬರು ತನ್ನಿಬ್ಬರು ವಿಕಲಚೇತನ ಮಕ್ಕಳಿಗೆ ವಿಷವುಣಿಸಿ ನಂತರ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ ಘಟಕೆ ಎಲೆಕ್ಟ್ರಾನಿಕ್ ಸಿಟಿ ಪೆÇಲೀಸ್ ಠಾಣೆ [more]
ಬೆಂಗಳೂರು,ಮಾ.16- ಮೂರು ಕ್ಲಬ್‍ಗಳ ಮೇಲೆ ದಾಳಿ ಮಾಡಿದ ಸಿಸಿಬಿ ಪೊಲೀಸರು 105 ಮಂದಿಯನ್ನು ಬಂಧಿಸಿ, ಪಣಕ್ಕಿಟ್ಟಿದ್ದ 2.74 ಲಕ್ಷ ರೂ. ಹಣವನ್ನು ವಶಪಡಿಸಿಕೊಂಡಿದ್ದಾರೆ. ಉಪ್ಪಾರಪೇಟೆ ಠಾಣೆ ಸರಹದ್ದಿನ [more]
ಬೆಂಗಳೂರು, ಮಾ.16- ಸ್ಕೂಟರ್‍ನಲ್ಲಿ ಹೋಗುತ್ತಿದ್ದ ವಿದ್ಯಾರ್ಥಿಗೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿರುವ ಘಟನೆ ಆರ್‍ಟಿ ನಗರ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೊಹಮ್ಮದ್ [more]
ಚಿಕ್ಕಮಗಳೂರು,ಮಾ.16- ದಂಪತಿ ಹೋಗುತ್ತಿದ್ದ ಸ್ಕೂಟಿಗೆ ವೇಗವಾಗಿ ಬಂದ ಟಿಪ್ಪರ್‍ವಾಹನ ಡಿಕ್ಕಿ ಹೊಡೆದ ಪರಿಣಾಮ ಪತ್ನಿ ಸಾವನ್ನಪ್ಪಿ, ಪತಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಸಂಚಾರಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ [more]
ಚನ್ನಪಟ್ಟಣ,ಮಾ,16 -ಕಳ್ಳರ ಗುಂಪು ನಗರದ ವಿವಿಧ ದೇವಾಲಯಗಳಿಗೆ ಖನ್ನ ಹಾಕಲು ಯತ್ನಿಸಿ ವಿಫಲರಾಗಿರುವ ಘಟನೆ ನಗರ ಪೆÇೀಲಿಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ರಾತ್ರಿ 12ರ ಸುಮಾರಿನಲ್ಲಿ ಕೆಂಪೇಗೌಡ [more]
ಮೈಸೂರು,ಮಾ.16-ಲೋಕಸಭಾ ಚುನಾವಣೆ ಸಂಬಂಧ ಕ್ಷೇತ್ರಕ್ಕಾಗಿ ಸೀಟು ಹಂಚಿಕೆಗೆ ಇಷ್ಟು ದಿನ ಕಾಂಗ್ರೆಸ್-ಜೆಡಿಎಸ್ ನಡುವೆ ಮುಸುಕಿನ ಗುದ್ದಾಟ ನಡೆಯುತ್ತಿತ್ತು. ಆದರೆ ಈಗ ಕ್ಷೇತ್ರ ನಿರ್ಣಯದ ನಂತರ ಮೈಸೂರಿನಲ್ಲಿ ಶೀತಲ [more]
ಮೈಸೂರು,ಮಾ.16-ದ್ವಿಚಕ್ರ ವಾಹನಗಳು ಮತ್ತು ಎಲೆಕ್ಟ್ರಾನಿಕ್ ವಸ್ತುಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ನಗರದ ಸಿಸಿಬಿ ಪೆÇಲೀಸರು ಬಂಧಿಸಿದ್ದಾರೆ. ನಗರದ ಅಗ್ರಹಾರ ರಾಮಾನುಜರಸ್ತೆ ವಾಸಿ ಮಧುಕುಮಾರ್(21) ಬಂಧಿತ ಆರೋಪಿ. ಬಂಧಿತನಿಂದ [more]
ಮಧುಗಿರಿ, ಮಾ.16- ತುಮಕೂರು ಲೋಕಸಭಾ ಕ್ಷೇತ್ರಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಸ್ಪರ್ಧಿಸಿದರೂ ಕೂಡ ಬಿಜೆಪಿ ಗೆಲುವು ಖಚಿತ ಎಂದು ಮಾಜಿ ಸಂಸದ ಜಿ.ಎಸ್.ಬಸವರಾಜು ತಿಳಿಸಿದರು. ಪಟ್ಟಣದ ದಂಡಿನ [more]
ದಾವಣಗೆರೆ, ಮಾ.16- ಪೆÇಲೀಸ್ ಇಲಾಖೆಯ ಮುಖ್ಯ ಕಾರ್ಯ ಸಮಾಜದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು, ಸಂಚಾರಿ ನಿಯಮ ಪಾಲನೆ, ಅಪರಾಧಗಳನ್ನು ತಡೆಗಟ್ಟುವುದಾಗಿದೆ. ಇಂತಹ ಜವಾಬ್ದಾರಿಯುತ ಕರ್ತವ್ಯಗಳ ನಡುವೆಯೂ ಹದಡಿ [more]
ಚೇಳೂರು, ಮಾ.16- ತಮ್ಮ ಜಮೀನಿನಲ್ಲಿ ಅಳವಡಿಸಿದ್ದ ಕೊಳವೆ ಬಾವಿಯನ್ನು ರಿಪೇರಿ ಮಾಡುತ್ತಿದ್ದಾಗ ಏಕಾಏಕಿ ವಿದ್ಯುತ್ ಹರಿದ ಪರಿಣಾಮ ರೈತ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚೇಳೂರು ಪೆÇಲೀಸ್ ಠಾಣಾ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ