ಯಗಚಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ
ಬೇಲೂರು, ಮಾ.16- ಪಟ್ಟಣದ ಯಗಚಿ ನದಿಗೆ ನಿರ್ಮಿಸಿರುವ ಸೇತುವೆ ಕೆಳಭಾಗದ ನದಿಯಲ್ಲಿ 35 ರಿಂದ 40 ವರ್ಷದ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ಯಗಚಿ ನದಿಯಲ್ಲಿ ಕಂಡು [more]
ಬೇಲೂರು, ಮಾ.16- ಪಟ್ಟಣದ ಯಗಚಿ ನದಿಗೆ ನಿರ್ಮಿಸಿರುವ ಸೇತುವೆ ಕೆಳಭಾಗದ ನದಿಯಲ್ಲಿ 35 ರಿಂದ 40 ವರ್ಷದ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ಯಗಚಿ ನದಿಯಲ್ಲಿ ಕಂಡು [more]
ತುಮಕೂರು, ಮಾ.16-ಜಿಲ್ಲಾಸ್ಪತ್ರೆ ಆವರಣದಲ್ಲಿರುವ ಮರವೊಂದಕ್ಕೆ ಯುವಕನೊಬ್ಬ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡರಾತ್ರಿ ನಡೆದಿದೆ. ಆಸ್ಪತ್ರೆಗೆ ಮುಖ್ಯ ಗೇಟ್ ಮುಂಭಾಗವಿರುವ ಮರವೊಂದಕ್ಕೆ ಯುವಕ ನೇಣು ಬಿಗಿದುಕೊಂಡಿದ್ದು, ಹೆಸರು [more]
ಮೈಸೂರು, ಮಾ.16- ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಅಕ್ರಮ ತಡೆಗಟ್ಟುವ ನಿಟ್ಟಿನಲ್ಲಿ ನಗರ ವ್ಯಾಪ್ತಿಯಲ್ಲಿ 12ಚೆಕ್ ಪೋಸ್ಟ್ಗಳನ್ನು ಪ್ರಾರಂಭಿಸಲಾಗಿದೆ. ನಗರಕ್ಕೆ ಸಂಪರ್ಕಿಸುವ ಎಲ್ಲಾ ರಸ್ತೆಗಳಲ್ಲಿಯೂ ಚೆಕ್ ಪೋಸ್ಟ್ಗಳನ್ನು [more]
ಕಲಬುರಗಿ, ಮಾ.16- ಜಿಲ್ಲಾ ಬಿಜೆಪಿ ಘಟಕದಲ್ಲಿ ಭಿನ್ನಮತ ಭುಗಿಲೆದ್ದಿದ್ದು, ಬಿಜೆಪಿ ಪ್ರಭಾವಿ ನಾಯಕ ಕೆ.ಬಿ.ಶಾಣಪ್ಪ ಪಕ್ಷಕ್ಕೆ ಗುಡ್‍ಬೈ ಹೇಳಲು ಮುಂದಾಗಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಶಾಣಪ್ಪ ಜತೆ [more]
ನವದೆಹಲಿ: ಪಾಕಿಸ್ತಾನ, ಭಾರತಕ್ಕೆ ಬೇಕಾಗಿರುವ ಮೋಸ್ಟ್ ವಾಂಟೆಡ್ ಉಗ್ರರನ್ನು ಹಸ್ತಾಂತರಿಸಬೇಕು. ಈ ಮೂಲಕ ಪಾಕಿಸ್ತಾನ ವಿಶ್ವಕ್ಕೆ ಶಾಂತಿ ಸಂದೇಶ ರವಾನಿಸಬಹುದು ಎಂದು ಕೇಂದ್ರ ಸರ್ಕಾರ ಒತ್ತಾಯಿಸಿದೆ. ಪಾಕಿಸ್ತಾನದಲ್ಲಿ [more]
ನವದೆಹಲಿ: ಜೈಶ್ ಇ ಮೊಹಮದ್ ಉಗ್ರ ಸಂಘಟನೆ ಮುಖ್ಯಸ್ಥ ಮಸೂದ್ ಅಜರ್ ನನ್ನು ಜಾಗತಿಕ ಉಗ್ರ ಪಟ್ಟಿಗೆ ಸೇರ್ಪಡೆಗೊಳಿಸಲು ಚೀನಾ ಅಡ್ಡಿ ಮುಂದುವರೆದಿರುವಂತೆಯೇ ಈ ಬಗ್ಗೆ ಪ್ರತಿಕ್ರಿಯೆ [more]
ನವದೆಹಲಿ: ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ, ’ಮೇ ಭಿ ಚೌಕಿದಾರ್’ ಎಂಬ ವಿಡಿಯೋ ಒಂದನ್ನು ಶೇರ್ ಮಾಡಿದ್ದು, ಈ ವಿಡಿಯೋ ಈಗ [more]
ನವದೆಹಲಿ: ಕಾಂಗ್ರೆಸ್ ಪಕ್ಷ ಯಾವಾಗಲೂಭಯೋತ್ಪಾದನೆ, ಪ್ರತ್ಯೇಕತಾವಾದ ಮತ್ತು ನಕ್ಸಲ್‌ವಾದದ ಬಗ್ಗೆ ಮೃದು ಧೋರಣೆ ಹೊಂದಿತ್ತು ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಆರೋಪಿಸಿದ್ದಾರೆ. ಕಾಂಗ್ರೆಸ್ ವಿರುದ್ಧ ಬ್ಲಾಗ್ [more]
ಮಂಡ್ಯ: ಕಾಂಗ್ರೆಸ್ ಪಕ್ಷದ ಯಾವುದೇ ಸಮಸ್ಯೆ ಪರಿಹಾರಕ್ಕೆ ರಾಜ್ಯ ನಾಯಕರು ಹಾಗೂ ಹೈಕಮಾಂಡ್ ಮುಂದೆ ಬರುವ ಹೆಸರು ಡಿಕೆ ಶಿವಕುಮಾರ್. ಡಿಕೆಶಿ ಕಾಂಗ್ರೆಸ್‍ಗೆ ಒಂದು ರೀತಿಯ ಆಪತ್ಭಾಂದವ ಇದ್ದ [more]
ನವದೆಹಲಿ: ಭಾರತೀಯ ಸೇನೆ ಮತ್ತೊಂದು ಸರ್ಜಿಕಲ್ ಸ್ಟ್ರೈಕ್ ಪೂರ್ಣಗೊಳಿಸಿದೆ. ಭಾರತ ಹಗೌ ಮ್ಯಾನ್ಮಾರ್ ಸೇನೆಯು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಮಿಜೋರಾಂ ಗಡಿ ಪ್ರದೇಶದಲ್ಲಿ ನಿರ್ಮಾಣವಾಗಿದ್ದ 12ಕ್ಕೂ ಹೆಚ್ಚು [more]
ನವದೆಹಲಿ: ಜೆಡಿಎಸ್ ರಾಷ್ಟ್ರೀಯ ಕಾರ್ಯದರ್ಶಿ ಡ್ಯಾನಿಶ್ ಅಲಿ ಪಕ್ಷ ತೊರೆದು ಬಿಎಸ್ಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಜೆಡಿಎಸ್ ತೊರೆದು ಉತ್ತರ ಪ್ರದೇಶದಿಂದ ಸ್ಪರ್ಧಿಸಲು ಡ್ಯಾನಿಶ್ ಅಲಿ [more]
ಬೆಂಗಳೂರು: ಸ್ವಕ್ಷೇತ್ರ ಹಾಸನವನ್ನು ಮೊಮ್ಮಗ ಪ್ರಜ್ವಲ್‌ಗೆ ಬಿಟ್ಟುಕೊಟ್ಟಿರುವ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಗೆ ತಾವು ಯಾವ ಕ್ಷೇತ್ರದಲ್ಲಿ ಸ್ಪರ್ಧೆಮಾಡಬೇಕು ಹಾಗೂ ಸ್ಪರ್ಧೆ ಮಾಡಲೇ ಬೇಕೆ-ಬೇಡವೇ ಎಂಬ ಜಿಜ್ಞಾಸೆ ಮೂಡಿದೆ. ಜತೆಗೆ [more]
ನವದೆಹಲಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ ಗ್ರಾಹಕರಿಗೆ YONO ಕ್ಯಾಶ್ ಸೇವೆಯನ್ನು ಆರಂಭಿಸಿದ್ದು, ಈ ಮೂಲಕ ಎಟಿಎಂ ಕಾರ್ಡ್ ಇಲ್ಲದೆಯೇ ಹಣ ಡ್ರಾ ಮಾಡುವ ಅವಕಾಶವನ್ನು ಒದಗಿಸಿದೆ. [more]
ಕಲಬುರಗಿ: ಜಿಲ್ಲಾ ಬಿಜೆಪಿ ಘಟಕದಲ್ಲಿ ಭಿನ್ನಮತ ಭುಗಿಲೆದ್ದಿದ್ದು ಬಿಜೆಪಿ ತೊರೆಯಲು ಇಬ್ಬರು ಪ್ರಭಾವಿ ನಾಯಕರಾದ ರಾಜ್ಯ ಬಿಜೆಪಿ ಉಪಾಧ್ಯಕ್ಷ, ಮಾಜಿ ಸಚಿವ ಬಾಬುರಾವ್ ಚೌಹ್ಹಾಣ್ ಮತ್ತು ಗುರುಮಠಕಲ್ ಬಿಜೆಪಿ [more]
ಹಾಸನ: ಲೋಕಸಭಾ ಚುನಾವಣೆಯ ಹಿನ್ನೆಲೆಯಿಂದಾಗಿ ರಾಜ್ಯ ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆಗಳಾಗುತ್ತಿದ್ದು, ಇಂದು ಮಾಜಿ ಸಚಿವ ಎ.ಮಂಜು ಕಾಂಗ್ರೆಸ್‍ಗೆ ಗುಡ್‍ಬೈ ಹೇಳಲಿದ್ದಾರೆ. ಶುಕ್ರವಾರ ಹಾಸನದ ಅರಸೀಕೆರೆ ಯಲ್ಲಿ ಖಾಸಗಿ ಕಲ್ಯಾಣ [more]
42ನೇ ವಯಸ್ಸಿನಲ್ಲಿ ಲಿಯಾಂಡರ್ ಪೇಸ್ ಆಡಿ ಗ್ರ್ಯಾನ್ ಸ್ಲಾಮ್‍ಗಳನ್ನ ಗೆಲ್ಲೊದಾದ್ರೆ ನಾನು 36ನೇ ವಯಸ್ಸಿನಲ್ಲಿ ಕ್ರಿಕೆಟ್ ಆಡುತ್ತೇನೆ ಎಂದು ವೇಗಿ ಶ್ರೀಶಾಂತ್ ಹೇಳಿದ್ದರೆ. 2013ರ ಐಪಿಎಲ್ ಸ್ಪಾಟ್ [more]
ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗೆ ವಿಶ್ವಕಪ್‍ನಲ್ಲಿ ಧೋನಿಯ ನಾಯಕತ್ವದ ಅನುಭವ ಬೇಕೆಂದು ಕ್ರಿಕೆಟ್ ದಂತೆ ಕತೆ ಆಸ್ಟ್ರೇಲಿಯಾದ ಶೇನ್ ವಾರ್ನ್ ಹೇಳಿದ್ದಾರೆ. ಎಂ.ಎಸ್.ಧೋನಿ ವಿಶ್ವಕಪ್‍ನಲ್ಲಿ ಆಡಬೇಕು. [more]
ಬೆಂಗಳೂರು, ಮಾ.15-ಬೇಕರಿಯೊಂದರ ಬಳಿ ಸ್ನೇಹಿತರೊಂದಿಗೆ ಎಂಜಿನಿಯರಿಂಗ್ ವಿದ್ಯಾರ್ಥಿ ನಿಂತಿದ್ದಾಗ ಬೈಕ್‍ನಲ್ಲಿ ಬಂದ ಮೂವರು ಈತನೊಂದಿಗೆ ಜಗಳವಾಡಿ ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ಯಲಹಂಕ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ [more]
ಬೆಂಗಳೂರು, ಮಾ.15-ಮನೆಯನ್ನು ಬಾಡಿಗೆಗೆ ಪಡೆದು ಮಾದಕ ವಸ್ತುವನ್ನು ಸಂಗ್ರಹಿಸಿಟ್ಟುಕೊಂಡಿದ್ದ ದಕ್ಷಿಣ ಆಫ್ರಿಕಾ ಮೂಲದ ವ್ಯಕ್ತಿಯನ್ನು ಸಿಸಿಬಿ ಪೆÇಲೀಸರು ಬಂಧಿಸಿ 15 ಲಕ್ಷ ಮೌಲ್ಯದ 32 ಕೆಜಿ ಗಾಂಜಾವನ್ನು [more]
ಬೆಂಗಳೂರು, ಮಾ.15-ಹಣವನ್ನು ಪಣವಾಗಿ ಕಟ್ಟಿಕೊಂಡು ಜೂಜಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೆÇಲೀಸರು ಕ್ಲಬ್ ಮೇಲೆ ದಾಳಿ ಮಾಡಿ 25 ಮಂದಿಯನ್ನು ಬಂಧಿಸಿ 1.26 ಲಕ್ಷ ರೂ. [more]
ಬೆಂಗಳೂರು, ಮಾ.15- ವಿಳಾಸ ಕೇಳುವ ನೆಪದಲ್ಲಿ ಮಹಿಳೆಯ ಗಮನ ಸೆಳೆದ ಇಬ್ಬರು ಸರಗಳ್ಳರು ಸಮಯ ಸಾಧಿಸಿ 40 ಗ್ರಾಂ ಸರ ಕಸಿದು ಪರಾರಿಯಾಗಿರುವ ಘಟನೆ ಬಾಗಲೂರು ಪೆÇಲೀಸ್ [more]
ಬೆಂಗಳೂರು,ಮಾ.15-ಮನೆಯಿಂದ ಸ್ವಲ್ಪ ದೂರದಲ್ಲಿ ನಡೆದು ಹೋಗುತ್ತಿದ್ದ ಮಹಿಳೆಯನ್ನು ಹಿಂಬಾಲಿಸಿಕೊಂಡು ಹೋದ ಸರಗಳ್ಳರು 30 ಗ್ರಾಂ ಸರ ಎಗರಿಸಿರುವ ಘಟನೆ ವಿಜಯನಗರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನಿನ್ನೆ [more]
ಕುಣಿಗಲ್, ಮಾ.15-ರಸ್ತೆ ಬದಿ ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಪಟ್ಟಣ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಾಗರಾಜು(55) [more]
ಮೈಸೂರು, ಮಾ.15-ನಿಲ್ದಾಣಗಳಲ್ಲಿ ಮಲಗುತ್ತಿದ್ದ ಪ್ರಯಾಣಿಕರ ಬಳಿ ಕಳವು ಮಾಡುತ್ತಿದ್ದ ಆರೋಪಿಯೊಬ್ಬನನ್ನು ಲಷ್ಕರ್ ಠಾಣೆ ಪೆÇಲೀಸರು ಬಂಧಿಸಿ 10 ಮೊಬೈಲ್ ವಶಪಡಿಸಿಕೊಂಡಿದ್ದಾರೆ. ಎಚ್.ಡಿ.ಕೋಟೆ ತಾಲೂಕಿನ ಲಂಕೆ ಗ್ರಾಮದ ಮಂಜು(25) [more]
ಮೈಸೂರು, ಮಾ.15-ಮೈಸೂರು ವಿಶ್ವವಿದ್ಯಾನಿಲಯದ 99ನೇ ವಾರ್ಷಿಕ ಘಟಿಕೋತ್ಸವವು ಇದೇ 17 ರಂದು ಏರ್ಪಡಿಸಲಾಗಿದೆ ಎಂದು ಕುಲಪತಿ ಪೆÇ್ರ.ಜಿ.ಹೇಮಂತಕುಮಾರ್ ತಿಳಿಸಿದರು. ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ