ರಾಜ್ಯ

ಚುನಾವಣೆ ಘೋಷಣೆ ಬೆನ್ನಲ್ಲೇ ಐಟಿ ಶಾಕ್ : ಹೋಟೆಲ್‍ನಲ್ಲಿ ಕೂಡಿಟ್ಟಿದ್ದ 2 ಕೋಟಿ ರೂ. ವಶಕ್ಕೆ

ಬೆಂಗಳೂರು: ಲೋಕಸಭಾ ಚುನಾವಣೆಯ ಹೊತ್ತಲ್ಲೇ ಕರ್ನಾಟಕದಲ್ಲಿ ಅತೀ ದೊಡ್ಡ ಐಟಿ ದಾಳಿ ನಡೆದಿದ್ದು, ಖಾಸಗಿ ಹೋಟೆಲ್‍ನಲ್ಲಿ ಕೂಡಿಟ್ಟಿದ್ದ ಬರೋಬ್ಬರಿ 2 ಕೋಟಿ ರೂ. ವಶಕ್ಕೆ ಪಡೆಯಲಾಗಿದೆ. ಬೆಂಗಳೂರಿನ ಗಾಂಧಿನಗರದ [more]

ಅಂತರರಾಷ್ಟ್ರೀಯ

ನ್ಯೂಜಿಲೆಂಡ್​ ಶೂಟೌಟ್​: 40 ಮಂದಿ ಸಾವು, ಮೂವರನ್ನು ಬಂಧಿಸಿದ ಪೊಲೀಸರು; ಉಗ್ರ ಕೃತ್ಯ ಎಂದ ಪಿಎಂ ಜಸಿಂಡಾ

ವೆಲ್ಲಿಂಗ್ಟನ್ ​: ನ್ಯೂಜಿಲೆಂಡ್ ಕ್ರೈಸ್ಟ್​​ಚರ್ಚ್​ನ ಎರಡು ಮಸೀದಿಗಳ ಮೇಲೆ ಶುಕ್ರವಾರ ಮಧ್ಯಾಹ್ನ (ಸ್ಥಳೀಯ ಕಾಲಮಾನ) ನಡೆದ ಶೂಟೌಟ್​ನಲ್ಲಿ 40 ಮಂದಿ ಮೃತಪಟ್ಟಿದ್ದಾರೆ. ದಾಳಿ ವೇಳೆ ಸ್ಥಳದಲ್ಲಿದ್ದ ಬಾಂಗ್ಲಾ ಕ್ರಿಕೆಟ್​ ತಂಡದ [more]

ಕ್ರೀಡೆ

ಕರ್ನಾಟಕ ತಂಡ ಚೊಚ್ಚಲ ಸಯ್ಯದ್ ಮುಷ್ತಾಕ್ ಅಲಿ ಟೂರ್ನಿ T20 ಚಾಂಪಿಯನ್ಸ್

ಮಯಾಂಕ್ ಅಗರ್‍ವಾಲ್ ಮತ್ತು ಆರಂಭಿಕ ಬ್ಯಾಟ್ಸ್‍ಮನ್ ರೋಹನ್ ಕದಂ ಅವರ ತಲಾ ಅರ್ಧ ಶತಕದ ನೆರವಿನಿಂದ ಮನೀಶ್ ಪಾಂಡೆ ನೇತೃತ್ವದ ಕರ್ನಾಟಕ ತಂಡ ಮೊದಲ ಬಾರಿಗೆ ಸಯ್ಯದ್ [more]

ಮತ್ತಷ್ಟು

ನ್ಯೂಜಿಲೆಂಡ್​ ಮಸೀದಿಲ್ಲಿ ಶೂಟೌಟ್​: 30ಕ್ಕೂ ಹೆಚ್ಚು ಮಂದಿ ಸಾವು?

ವಿಲ್ಲಿಂಗ್ಟನ್​: ನ್ಯೂಜಿಲೆಂಡ್​ನ ಕ್ರೈಸ್ಟ್​ಚರ್ಚ್​ ನಗರದಲ್ಲಿ ಶುಕ್ರವಾರ ಬೆಳ್ಳಂಬೆಳಗ್ಗೆ ದುಷ್ಕರ್ಮಿಗಳು ವಿಕೃತಿ ಮೆರೆದಿದ್ದಾರೆ. ಇಲ್ಲಿನ ಮಸೀದಿಯೊಳಗೆ ನುಗ್ಗಿದ ವ್ಯಕ್ತಿ ಬಂದೂಕಿನಿಂದ ಮನಬಂದಂತೆ ಗುಂಡುಹಾರಿಸಿದ್ದು, ಸ್ಥಳದ್ಲಲೇ 30ಕ್ಕೂ ಹೆಚ್ಚು ಮಂದಿ [more]

ಮತ್ತಷ್ಟು

ನಿಖಿಲ್ ಸ್ಪರ್ಧೆ ಬೆನ್ನಲ್ಲೇ ಮಂಡ್ಯದಲ್ಲಿ ಬೆಟ್ಟಿಂಗ್ ವಾರ್..!

ಮಂಡ್ಯ; ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ರಾಜ್ಯ ರಾಜಕಾರಣದಲ್ಲಿ ಭಾರೀ ಬೆಳವಣಿಗೆಗಳು ನಡೆಯುತ್ತಿದ್ದು, ಯಾರು ಗೆಲ್ತಾರೆ..? ಯಾರು ಸೋಲ್ತಾರೆ..? ಅನ್ನೋ ಲೆಕ್ಕಾಚಾರದ ಸಮರ ಸಾಮಾಜಿಕ ಜಾಲತಾಣದಲ್ಲಿ ನಡೆಯುತ್ತಿದೆ. ಹೌದು. ಮಂಡ್ಯದಿಂದ [more]

ಬೆಂಗಳೂರು

ನಾಡಿನ ಜನರೇ ತಮ್ಮ ಆಸ್ತಿ-ಮುಖ್ಯಮಂತ್ರಿ ಕುಮಾರಸ್ವಾಮಿ

ಮಂಡ್ಯ ,ಮಾ.14- ನಾಡಿನ ಜನರೇ ತಮ್ಮ ಆಸ್ತಿಯಾಗಿದ್ದು, ಮಗನಿಗೆ ಆಸ್ತಿ ಮಾಡುವ ಉದ್ದೇಶವಿಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದರು. ನಗರದಲ್ಲಿ ಜೆಡಿಎಸ್ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿರುವ [more]

ರಾಜ್ಯ

ಶ್ರೀ ರಾಘವೇಂದ್ರ ಸ್ವಾಮಿಗಳ 421ನೇ ವರ್ಧಂತಿ ಉತ್ಸವ

ಮಂತ್ರಾಲಯ: ಶ್ರೀ ರಾಘವೇಂದ್ರ ಸ್ವಾಮಿಗಳ ನಾಲ್ಕುನೂರ ಇಪ್ಪತ್ತೊಂದು ನೇ ವರ್ಧಂತಿ ಉತ್ಸವದ ಹಿನ್ನೆಲೆಯಲ್ಲಿ ಶ್ರೀ ರಾಯರ ಮಠದಲ್ಲಿ ತಿರುಪತಿ ತಿರುಮಲ ದೇವಸ್ಥಾನದ ಅಧಿಕಾರಿಗಳು ಶ್ರೀ ಶ್ರೀನಿವಾಸನಿಗೆ ಅರ್ಪಿಸಿದ [more]

ಮತ್ತಷ್ಟು

ಶ್ರೀ ರಾಘವೇಂದ್ರ ಸ್ವಾಮಿಗಳ ನಾಲ್ಕುನೂರ ಇಪ್ಪತ್ತೊಂದ ನೇ ವರ್ಧಂತಿ

  ಉತ್ಸವದ ಹಿನ್ನೆಲೆಯಲ್ಲಿ ಶ್ರೀ ರಾಯರ ಮಠದ ಶ್ರೀ ರಾಯರ ಮಠದಲ್ಲಿ ತಿರುಪತಿ ತಿರುಮಲ ದೇವಸ್ಥಾನದ ಅಧಿಕಾರಿಗಳು ಶ್ರೀ ಶ್ರೀನಿವಾಸನಿಗೆ ಅರ್ಪಿಸಿದ ಶೇಷವಸ್ತ್ರವನ್ನು ಶ್ರೀ ರಾಯರಿಗೆ ಅರ್ಪಿಸಿದರು [more]

ಬೆಂಗಳೂರು

ಜೆಡಿಎಸ್‍ನಿಂದ ಆರು ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಮಾತ್ರ ಬಾಕಿ

ಬೆಂಗಳೂರು, ಮಾ.14- ಕಾಂಗ್ರೆಸ್‍ನೊಂದಿಗೆ ಚುನಾವಣಾ ಪೂರ್ವ ಮೈತ್ರಿ ಅಂತಿಮಗೊಂಡು ಕ್ಷೇತ್ರಗಳ ಹಂಚಿಕೆಯಾದ ಬೆನ್ನಲ್ಲೇ ಜೆಡಿಎಸ್ ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸುತ್ತಿದ್ದು, ಇಂದು ಸಂಜೆ ಅಥವಾ ನಾಳೆ [more]

ಬೆಂಗಳೂರು

ಎಲಿವೇಟೆಡ್ ಕಾರಿಡಾರ್ ಟೆಂಡರ್ ರದ್ದು ಮಾಡಬೇಕು-ಹಿರಿಯ ರಂಗಕರ್ಮಿ ಪ್ರಕಾಶ್ ಬೆಳವಡಿ

ಬೆಂಗಳೂರು, ಮಾ.14- ಎಲಿವೇಟೆಡ್ ಕಾರಿಡಾರ್ ಟೆಂಡರ್ ರದ್ದುಮಾಡಬೇಕೆಂದು ಒತ್ತಾಯಿಸಿ ಇದೇ 16ರಂದು ಬೆಳಗ್ಗೆ 10 ಗಂಟೆಗೆ ರೇಸ್‍ಕೋರ್ಸ್ ರಸ್ತೆಯ ಮಹಾತ್ಮಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ಮಾಡುವುದಾಗಿ ಹಿರಿಯ [more]

ಬೆಂಗಳೂರು

ಏ.18ರಂದು ಮೊದಲ ಹಂತದ ಮತದಾನ-ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಲು ಮಾ.16 ಕಡೇ ದಿನ

ಬೆಂಗಳೂರು, ಮಾ.14- ರಾಜ್ಯದಲ್ಲಿ ಮೊದಲ ಹಂತದಲ್ಲಿ ನಡೆಯುವ ಲೋಕಸಭಾ ಚುನಾವಣೆಯ ಕ್ಷೇತ್ರಗಳಲ್ಲಿ ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಲು ಮಾರ್ಚ್ 16 ಕಡೆ ದಿನವಾಗಿದೆ. ಎರಡನೆ ಹಂತದಲ್ಲಿ ನಡೆಯುವ [more]

ಬೆಂಗಳೂರು

ರಾಜ್ಯದಲ್ಲಿ ಯಾವುದೇ ಪಕ್ಷ ಕುಟುಂಬ ರಾಜಕಾರಣದಿಂದ ಹೊರತಾಗಿಲ್ಲ

ಬೆಂಗಳೂರು,ಮಾ.14-ಕುಟುಂಬ ರಾಜಕಾರಣ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮುನ್ನೆಲೆ ಬಂದ ರಾಜಕೀಯ ವಿಚಾರಗಳಲ್ಲಿ ಪ್ರಾದೇಶಿಕ ಪಕ್ಷವನ್ನು ಪೇಚಿಗೆ ಸಿಲುಕಿಸಿದ ವಿಚಾರ ಇದು. ನಟ ಅಂಬರೀಷ್ ಪತ್ನಿ ಸುಮಲತಾ [more]

ಬೆಂಗಳೂರು

ಸುಮಲತಾಗೆ ಬಾಹ್ಯ ಬೆಂಬಲ ನೀಡಲು ತೀರ್ಮಾನಿಸಿದ ಬಿಜೆಪಿ :ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆಯಲು ಬಿಜೆಪಿ ರಣತಂತ್ರ

ಬೆಂಗಳೂರು,ಮಾ.14-ಮಂಡ್ಯದಲ್ಲಿ ಬಿಜೆಪಿಗೆ ಹೇಳಿಕೊಳ್ಳುವಂತಹ ಸಂಘಟನೆ ಇಲ್ಲ. ಇತ್ತೀಚೆಗೆ ನಡೆದ ಉಪಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ 2 ಲಕ್ಷಕ್ಕೂ ಹೆಚ್ಚು ಅಧಿಕ ಮತಗಳನ್ನು ಪಡೆದಿದ್ದೆ ದೊಡ್ಡ ಸಾಧನೆ. ಈಗ ದೋಸ್ತಿ [more]

ಬೆಂಗಳೂರು

ಬೆಂಗಳೂರಿನ ಮೂರು ಸ್ಥಾನಗಳನ್ನು ಬಿಜೆಪಿ ಗೆಲ್ಲುತ್ತದೆ-ಮಾಜಿ ಡಿಸಿಎಂ.ಆರ್.ಆಶೋಕ್

ಬೆಂಗಳೂರು,ಮಾ.14-ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರಿನ ಮೂರಕ್ಕೆ ಮೂರೂ ಸ್ಥಾನಗಳನ್ನು ಬಿಜೆಪಿ ಗೆಲ್ಲುತ್ತದೆ ಎಂದು ಮುಖಂಡ ಆರ್.ಅಶೋಕ್ ವಿಶ್ವಾಸ ವ್ಯಕ್ತಪಡಿಸಿದರು. ಬಿಜೆಪಿ ಕಚೇರಿಯಲ್ಲಿ ನಡೆದ ಮಾಧ್ಯಮ ಕಾರ್ಯಗಾರ ಉದ್ಘಾಟಿಸಿ ಮಾತನಾಡಿದ [more]

ಬೆಂಗಳೂರು

ಅಭ್ಯರ್ಥಿಗಳ ಆಯ್ಕೆ ಕಸರತ್ತು ಆರಂಭಿಸಿದ ಕಾಂಗ್ರೇಸ್

ಬೆಂಗಳೂರು, ಮಾ.14- ಜೆಡಿಎಸ್-ಕಾಂಗ್ರೆಸ್ ನಡುವಿನ ಸೀಟು ಹಂಚಿಕೆ ಪ್ರಕ್ರಿಯೆ ಮುಗಿದಿದ್ದು, ಈಗ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆಗೆ ಕಸರತ್ತು ಆರಂಭವಾಗಿದೆ. ಉತ್ತರ ಕರ್ನಾಟಕ ಭಾಗದ ಹಲವು ಕ್ಷೇತ್ರಗಳಲ್ಲಿ ಪ್ರಭಾವಿ [more]

ಬೆಂಗಳೂರು

ಬೆಳಗಾವಿ ಕ್ಷೇತ್ರದ ಅಭ್ಯರ್ಥಿ-ಹೈಕಮಾಂಡ್ ಹೇಳಿಕೆಗೆ ಬದ್ದ-ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು, ಮಾ.14-ಕೆಪಿಸಿಸಿ ಕಚೇರಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು, ತಮಗೆ ಈ ಮೊದಲು ಸಂಸದರಾಗಬೇಕು ಎಂಬ ಆಸೆ ಬಲವಾಗಿತ್ತು. ಅದಕ್ಕಾಗಿ ಐದು ವರ್ಷ ಜಿಲ್ಲೆಯಾದ್ಯಂತ [more]

ಹಳೆ ಮೈಸೂರು

ನಮ್ಮ ತಂದೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ-ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು, ಮಾ.14-ತಮ್ಮ ತಂದೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಶಾಸಕ ಸಿದ್ದರಾಮಯ್ಯ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು. ಪತ್ರಕರ್ತರ ಭವನದಲ್ಲಿ [more]

ಬೆಂಗಳೂರು

ಮನೆ ಬೀಗವೊಡೆದು ಹಣ ಮತ್ತು ಚಿನ್ನಾಭರಣ ದೋಚಿದ ಕಳ್ಳರು

ಬೆಂಗಳೂರು, ಮಾ.14-ನಗರದಲ್ಲಿ ಎರಡು ಕಡೆ ಮನೆಗಳ್ಳತನ ನಡೆದಿದ್ದು, ಕಳ್ಳರು ಮನೆಯ ಬೀಗ ಒಡೆದು ಹಣ, ಆಭರಣ ಕದ್ದೊಯ್ದಿದ್ದಾರೆ. ಎಲೆಕ್ಟ್ರಾನಿಕ್‍ಸಿಟಿ: ನೀಲಾದ್ರಿ ನಗರದ ಶಿವಾನಿ ಶೇಖರ್ ಎಂಬುವರು ಮಾ.10 [more]

ಹಾಸನ

ಮೊಮ್ಮಗನಿಗಾಗಿ ಹಾಸನ ಕ್ಷೇತ್ರವನ್ನು ಬಿಟ್ಟುಕೊಟ್ಟ ಮಾಜಿ ಪ್ರಧಾನಿ ದೇವೇಗೌಡರು

ಹಾಸನ, ಮಾ.14- ರಾಷ್ಟ್ರ ರಾಜಕಾರಣದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಮಾಜಿ ಪ್ರದಾನಿ ಹೆಚ್.ಡಿ.ದೇವೇಗೌಡರು ಪ್ರಸ್ತುತ ಲೋಕಸಭೆ ಚುನಾವಣೆಯಲ್ಲಿ ತಮ್ಮ ಮೊಮ್ಮಗನಿಗಾಗಿ ಹಾಸನ ಲೋಕಸಭಾ ಕ್ಷೇತ್ರವನ್ನು ಬಿಟ್ಟು [more]

ತುಮಕೂರು

ತುಮಕೂರನ್ನು ಜೆಡಿಎಸ್ ಪಕ್ಷಕ್ಕೆ ಬಿಟ್ಟುಕೊಟ್ಟ ಕಾಂಗ್ರೇಸ್

ತುಮಕೂರು, ಮಾ.14- ಹಾಲಿ ಸಂಸದರಿರುವ ಕ್ಷೇತ್ರವನ್ನು ಯಾವುದೇ ಕಾರಣಕ್ಕೂ ಜೆಡಿಎಸ್‍ಗೆ ಬಿಟ್ಟು ಕೊಡುವುದಿಲ್ಲ ಎಂದು ಪಟ್ಟು ಹಿಡಿದಿದ್ದ ಕೈ ಮುಖಂಡರು ಕೊನೆಗೂ ತೆನೆ ಹೊತ್ತ ಮಹಿಳೆಗೆ ಶರಣಾಗಿ [more]

ಹಳೆ ಮೈಸೂರು

ಸಚಿವ ಡಿ.ಸಿ.ತಮ್ಮಣ್ಣನವರ ಹೇಳಿಕೆಯಲ್ಲಿ ಸತ್ಯಾಂಶವಿಲ್ಲ-ಸುಮಲತಾ ಅಂಬರೀಶ್

ಮಂಡ್ಯ, ಮಾ.14- ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಹಾಗೂ ಸುಮಲತಾ ಅಂಬರೀಶ್ ನಡುವೆ ಮತ್ತೊಮ್ಮೆ ಜಗಳ್ ಬಂದಿ ನಡೆದಿದೆ. ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸುಮಲತಾ ಅಂಬರೀಶ್ ಅವರನ್ನೇ ಜೆಡಿಎಸ್ [more]

ಹಳೆ ಮೈಸೂರು

ಸುಮಲತಾ ಪರ ಪುತ್ರ ಅಭಿಷೇಕ್ ಬಿರುಸಿನ ಪ್ರಚಾರ

ಮಳವಳ್ಳಿ, ಮಾ.14- ಜಿಲ್ಲೆಯಲ್ಲಿ ರಾಜಕೀಯ ಅಖಾಡ ರಂಗೇರಿದೆ. ತಾಲೂಕಿನಲ್ಲಿ ಅಮ್ಮ- ಮಗನ ಜುಗಲ್ ಬಂದಿ ಜೋರಾಗಿತ್ತು. ತಾಯಿ ಸುಮಲತಾ ಪರ ಪುತ್ರ ಅಭಿಷೇಕ್ ಅಖಾಡಕ್ಕೆ ಧುಮುಕಿ ಪ್ರಚಾರವನ್ನು [more]

ಹೈದರಾಬಾದ್ ಕರ್ನಾಟಕ

ನಿರೀಕ್ಷಿತ ಮಟ್ಟದಲ್ಲಿ ಕಲಬುರಗಿ ಅಭಿವೃದ್ಧಿಯಾಗಿಲ್ಲ-ಶಾಸಕ ಡಾ.ಉಮೇಶ್ ಜಾಧವ್

ಕಲಬುರಗಿ, ಮಾ.14- ದೇಶದ ದೊಡ್ಡಮಟ್ಟದ ನಾಯಕ ಕಲಬುರಗಿಯಲ್ಲಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಅಭಿವೃದ್ಧಿಯಾಗಿಲ್ಲ ಎಂದು ಚಿಂಚೊಳ್ಳಿ ಶಾಸಕ ಡಾ. ಉಮೇಶ್ ಜಾಧವ್ ವಾಗ್ದಾಳಿ ನಡೆಸಿದರು. ಮಾಧ್ಯಮದೊಂದಿಗೆ ಮಾತನಾಡಿದ ಅವರು, [more]

ಬೆಳಗಾವಿ

ಗೆಲ್ಲುವ ಅಭ್ಯರ್ಥಿಗಳಿಗೆ ಟಿಕೆಟ್ ನೀಡುವುದು ಹೈಕಮಾಂಡ್ ನಿರ್ಧಾರ-ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ, ಮಾ.14- ಬೆಳಗಾವಿ ಎರಡು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಬಗ್ಗೆ ಸಭೆ ನಡೆಯಲಿದೆ. ಕೆಪಿಸಿಸಿ ಅಧ್ಯಕ್ಷರ ನೇತೃತ್ವದಲ್ಲಿ ಸಭೆ ನಡೆಯಲಿದೆ. ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಸಹೋದರ ಪರವಾಗಿ [more]

ಹಳೆ ಮೈಸೂರು

ರಾಜ್ಯದ ಜನರು ಅಭಿವೃದ್ಧಿಯನ್ನು ನೋಡುತ್ತಾರೆ ಮೈತ್ರಿಯನ್ನಲ್ಲಾ: ಸಂಸದ ಪ್ರತಾಪ್ ಸಿಂಹ

ಮೈಸೂರು,ಮಾ.14-ರಾಜ್ಯದ ಜನತೆ ಅಭಿವೃದ್ಧಿಯನ್ನು ನೋಡುತ್ತಾರೆ ಹೊರತು ಮೈತ್ರಿಯನ್ನು ನೋಡುವುದಿಲ್ಲ. ರಾಜಕೀಯ ಅನೈತಿಕತೆ ಉಳಿಸಿಕೊಳ್ಳಲು ಜೆಡಿಎಸ್-ಕಾಂಗ್ರೆಸ್ ಒಂದಾಗಿದೆ ಎಂದು ಸಂಸದ ಪ್ರತಾಪ್ ಸಿಂಹ ಇಂದಿಲ್ಲಿ ಕುಟುಕಿದರು. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ [more]