ರಾಷ್ಟ್ರೀಯ

ಲೋಕಸಭಾ ಚುನಾವಣೆ: ಪಶ್ಚಿಮ ಬಂಗಾಳದಲ್ಲಿ ಕೇಂದ್ರ ಭದ್ರತಾಪಡೆಗಳ ಮೇಲ್ವಿಚಾರಣೆಯಲ್ಲಿ ಚುನಾವಣೆ ನಡೆಸಲು ಬಿಜೆಪಿ ಮನವಿ

ಕೊಲ್ಕತಾ: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ನ್ಯಾಯಸಮ್ಮತ ಚುನಾವಣೆ ನಡೆಸಲು ಅಲ್ಲಿನ ಪೊಲೀಸರು ಸಹಕರಿಸುತ್ತಾರೆ ಎಂಬ ನಂಬಿಕೆಯಿಲ್ಲ. ಆದ್ದರಿಂದ, ಚುನಾವಣೆಯನ್ನು ಕೇಂದ್ರ ಭದ್ರತಾಪಡೆಗಳ ಮೇಲ್ವಿಚಾರಣೆಯಲ್ಲಿ ನಡೆಸುವಂತೆ [more]

ರಾಷ್ಟ್ರೀಯ

ಚುನಾವಣಾ ಪೂರ್ವ ಮೈತ್ರಿ ಏರುಪೇರಿನಿಂದ ಸಮ್ಮಿಶ್ರ ಸರ್ಕಾರಕ್ಕೆ ಧಕ್ಕೆಯಿಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ, ಮಾ.11-ಲೋಕಸಭೆ ಚುನಾವಣಾ ಪೂರ್ವ ಮೈತ್ರಿ ಏರುಪೇರಿನಿಂದ ಸಮ್ಮಿಶ್ರ ಸರ್ಕಾರಕ್ಕೆ ಯಾವುದೇ ಧಕ್ಕೆಯಾಗುವುದಿಲ್ಲ ಎಂದು ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ನವದೆಹಲಿಯಲ್ಲಿ ನಡೆಯುವ ಸ್ಕ್ರೀನಿಂಗ್ ಕಮಿಟಿ [more]

ರಾಷ್ಟ್ರೀಯ

ಹೊಸ ಚುನಾವಣಾ ಕಾರ್ಯತಂತ್ರಕ್ಕೆ ಮೊರೆ ಹೋದ ಕಾಂಗ್ರೆಸ್

ನವದೆಹಲಿ,ಮಾ.11- ಹೈ ವೋಲ್ಟೇಜ್ ಲೋಕಸಭಾ ಚುನಾವಣಾ ದಿನಾಂಕ ಪ್ರಕಟವಾಗುತ್ತಿದ್ದಂತೆ ಎಲ್ಲ ಪಕ್ಷಗಳಲ್ಲೂ ಬಿರುಸಿನ ಚಟುವಟಿಕೆಗಳು ನಡೆಯುತ್ತಿವೆ. ಪ್ರಮುಖ ವಿರೋಧ ಪಕ್ಷವಾದ ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ [more]

ಕ್ರೀಡೆ

ಇಂಡೋ- ಆಸಿಸ್ ಅಂತಿಮ ಕದನಕ್ಕೆ ಫಿರೋಜ್ ಶಾ ಅಂಗಳ ಸಜ್ಜು

ದೆಹಲಿ: ಟೀಂ ಇಂಡಿಯಾ ಮತ್ತು ಆಸ್ಟ್ರೇಲಿಯಾ ನಡುವಿನ ಐದನೆ ಮತ್ತು ಅಂತಿಮ ಏಕದಿನ ಪಂದ್ಯ ಬುಧವಾರ ದೆಹಲಿಯ ಫಿರೋಜ್ ಶಾ ಕೋಟ್ಲಾ ಅಂಗಳದಲ್ಲಿ ನಡೆಯಲಿದೆ. ಮೊನ್ನೆ ಮೊಹಾಲಿಯಲ್ಲಿ [more]

ರಾಜ್ಯ

ನಾಲ್ವರು ಶಾಸಕರ ಅನರ್ಹತೆ ವಿಚಾರಣೆ ಮುಂದೂಡಿದ ಸ್ಪೀಕರ್; ಕುತೂಹಲಕ್ಕೆ ಕಾರಣವಾದ ರಮೇಶ್​ ಕುಮಾರ್​ ನಡೆ

ಬೆಂಗಳೂರು: ಪಕ್ಷಾಂತರ ನಿಷೇಧ ಕಾಯ್ದೆಯಡಿ ನಾಲ್ವರು ಶಾಸಕರನ್ನು ಅನರ್ಹಗೊಳಿಸುವ ಪ್ರಕರಣದ ವಿಚಾರಣೆಯನ್ನು ಇಂದು ನಡೆಸಬೇಕಾಗಿದ್ದ ಸ್ಪೀಕರ್​ ರಮೇಶ್​ ಕುಮಾರ್​  ದಿಢೀರ್​ ಎಂದು ವಿಚಾರಣೆಯನ್ನು ಮುಂದೂಡಿರುವುದು ಕುತೂಹಲಕ್ಕೆ ಕಾರಣವಾಗಿದೆ. ಕಾಂಗ್ರೆಸ್​ನ [more]

ರಾಜ್ಯ

ಅಭ್ಯರ್ಥಿಗಳಿಗೆ ಮತ್ತೊಂದು ಸಂಕಷ್ಟ: ನೀತಿ ಸಂಹಿತೆ ಉಲ್ಲಂಘಿಸುವವರ ಬಗ್ಗೆ ದೂರು ಕೊಟ್ರೆ ಶಿಕ್ಷೆ ಗ್ಯಾರಂಟಿ!

ಬೆಂಗಳೂರು: ಭಾರತದ ಚುನಾವಣಾ ಆಯೋಗವು ಮುಂಬರುವ ಲೋಕಸಭೆ ಚುಣಾವಣೆಗಾಗಿ ನಾಗರಿಕರಿಗೆ ‘ಸಿವಿಜಿಲ್‘​​ ಅಪ್ಲಿಕೇಷನ್​​ ಅನ್ನು ಪರಿಚಯಿಸುತ್ತಿದೆ. ಚುನಾವಣಾ ಮುನ್ನೆಚ್ಚರಿಕೆ ಕ್ರಮವಾಗಿ ಮತ್ತು ನೀತಿ ಸಂಹಿತೆ ಉಲ್ಲಘಿಂಸುವ ಜನಪ್ರತಿನಿಧಿಗಳ [more]

ರಾಜ್ಯ

– ಏನಿದು ನೀತಿ ಸಂಹಿತೆ?

ಚುನಾವಣಾ ಸಮಯದಲ್ಲಿಆಯೋಗ ರಾಜಕೀಯ ಪಕ್ಷಗಳಿಗೆ ಮತ್ತು ಮತದಾರರಿಗೆ ನಡತೆ ಸಂಹಿತೆಯನ್ನು ನೀಡಿ ಕೆಲವು ಮಾರ್ಗಸೂಚಿಯನ್ನುಕೊಡುತ್ತದೆ. ಈ ನೀತಿ ಸಂಹಿತೆಯನ್ನು ಜನಪ್ರತಿನಿಧಿಗಳು ಉಲ್ಲಂಘಿಸುವಂತಿಲ್ಲ. ನೀತಿ ಸಂಹಿತೆಯನ್ನು ಉಲ್ಲಂಘಿಸಿದರೆ ಅವರ [more]

ಬೆಂಗಳೂರು

ಲೋಕಸಭಾ ಕ್ಷೇತ್ರಗಳ ಚುನಾವಣೆಗೆ ಸಿದ್ಧತೆ ಮಾಡಿಕೊಂಡಿರುವ ಬಿಬಿಎಂಪಿ

ಬೆಂಗಳೂರು, ಮಾ.11-ಏಪ್ರಿಲ್ 18 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಮೂರು ಲೋಕಸಭಾ ಕ್ಷೇತ್ರಗಳ ಚುನಾವಣೆಗೆ ಬಿಬಿಎಂಪಿ ಈಗಾಗಲೇ ಸಕಲ ಸಿದ್ಧತೆ ಮಾಡಿಕೊಂಡಿದೆ ಎಂದು ಬೆಂಗಳೂರು ನಗರ ಜಿಲ್ಲಾ ಚುನಾವಣಾಧಿಕಾರಿಗಳು, [more]

ಬೆಂಗಳೂರು

ವಿವಿಧ ಜಿಲ್ಲೆಗಳಲ್ಲಿ ಕಾರ್ಯಾಚರಣೆ ನಡೆಸಿದ ಅಬಕಾರಿ ಇಲಾಖೆ

ಬೆಂಗಳೂರು, ಮಾ.11-ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಬಕಾರಿ ಅಕ್ರಮಗಳನ್ನು ವಿಚಕ್ಷಣ ದಳದ ಸಿಬ್ಬಂದಿ ವಿವಿಧ ಜಿಲ್ಲೆಗಳಲ್ಲಿ ಕಾರ್ಯಾಚರಣೆ ನಡೆಸಿ 9 ಪ್ರಕರಣಗಳನ್ನು ದಾಖಲಿಸಿಕೊಂಡು 13.13 ಲಕ್ಷ ರೂ. ಮೌಲ್ಯದ [more]

ಮತ್ತಷ್ಟು

ವಾತಾವರಣದಲ್ಲಿ ಬದಲಾವಣೆ ತಾಪಮಾನದಲ್ಲಿ ಏರಿಳಿತ

ಬೆಂಗಳೂರು, ಮಾ.11-ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮೇಲ್ಮೈ ಸುಳಿಗಾಳಿಯಿಂದಾಗಿ ಗರಿಷ್ಠ ತಾಪಮಾನದಲ್ಲಿ ಸ್ವಲ್ಪ ಇಳಿಕೆಯಾಗಿದ್ದು, ಕೆಲವೆಡೆ ಅಗುರ ಮಳೆಯಾಗುವ ಸಾಧ್ಯತೆಗಳಿವೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ [more]

ಬೆಂಗಳೂರು

ಬಿಎಸ್‍ಪಿಯೊಂದಿಗೆ ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ವಿರಳವಾಗಿದೆ-ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್

ಬೆಂಗಳೂರು, ಮಾ.11-ಪ್ರಸ್ತುತ ಲೋಕಸಭೆ ಚುನಾವಣೆಯಲ್ಲಿ ಬಿಎಸ್‍ಪಿಯೊಂದಿಗೆ ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ವಿರಳವಾಗಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಎಸ್‍ಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದ ಜೆಡಿಎಸ್ ಲೋಕಸಭೆ ಚುನಾವಣೆಯಲ್ಲಿ ಇದುವರೆಗೆ [more]

ಬೆಂಗಳೂರು

ಪಕ್ಷದ ಮುಖಂಡರೊಂದಿಗೆ ಮತ್ವದ ಸಭೆ ನಡೆಸಿದ ಮಾಜಿ ಪ್ರಧಾನಿ ದೇವೇಗೌಡರು

ಬೆಂಗಳೂರು, ಮಾ.11-ಲೋಕಸಭೆ ಚುನಾವಣೆ ಪೂರ್ವತಯಾರಿ ಕುರಿತಂತೆ ಇಂದು ಜೆಡಿಎಸ್‍ನ ವರಿಷ್ಠ ಎಚ್.ಡಿ.ದೇವೇಗೌಡರು ಮುಖಂಡರೊಂದಿಗೆ ಮಹತ್ವದ ಸಭೆ ನಡೆಸಿದರು. ನಗರದ ಜೆ.ಪಿ.ಭವನದಲ್ಲಿ ಪಕ್ಷದ ರಾಜ್ಯಾಧ್ಯಕ್ಷ ವಿಶ್ವನಾಥ್, ನಗರ ಘಟಕದ [more]

ಬೆಂಗಳೂರು

ಸೈದ್ಧಾಂತಿಕ ನೆಲೆಯ ಮೇಲೆ ತುಲನೆ ಮಾಡಿ ಜನ ಬೆಂಬಲಿಸುತ್ತಾರೆ-ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ

ಬೆಂಗಳೂರು, ಮಾ.11- ನಮ್ಮ ಸಂಸದರು ಬೆಂಗಳೂರಿಗೆ ನೀಡಿರುವ ಕೊಡುಗೆಗಳನ್ನು ಜನ ಮರೆಯುವುದಿಲ್ಲ. ಯಾರು ಸ್ಪರ್ಧಿಸುತ್ತಾರೆ ಎಂಬುದು ಮುಖ್ಯವಲ್ಲ. ಸೈದ್ಧಾಂತಿಕ ನೆಲೆಯ ಮೇಲೆ ತುಲನೆ ಮಾಡಿ ಜನ ಬೆಂಬಲಿಸುತ್ತಾರೆ [more]

ಬೆಂಗಳೂರು

ಕಾಂಗ್ರೇಸ್ ಬಿಟ್ಟು ಬಿಜೆಪಿ ಸೇರಲಿರುವ ಮಾಜಿ ಸಚಿವ ಎ.ಮಂಜು

ಬೆಂಗಳೂರು,ಮಾ.11-ಪಕ್ಷದ ವರಿಷ್ಠರ ತೀರ್ಮಾನದಿಂದ ಬೇಸತ್ತ ಕಾಂಗ್ರೆಸ್ ಹಿರಿಯ ನಾಯಕ ಮಾಜಿ ಸಚಿವ ಎ.ಮಂಜು ಬಿಜೆಪಿ ಸೇರುವುದು ಬಹುತೇಕ ಖಚಿತವಾಗಿದೆ. ಯಾವುದೇ ಸಂದರ್ಭದಲ್ಲಿ ಅವರು ಕಾಂಗ್ರೆಸ್‍ಗೆ ಕೈಕೊಟ್ಟು ಬಿಜೆಪಿಯ [more]

ಬೆಂಗಳೂರು

ಪಕ್ಷದಿಂದ ಹೊರಹೋಗಿದ್ದವರನ್ನು ಪುನಃ ಸೇರ್ಪಡೆ ವಿಚಾರ-ಪ್ರಭಾವಿ ನಾಯಕರ ನಡುವೆ ನಡೆದ ಮುಸುಕಿನ ಗುದ್ದಾಟ

ಬೆಂಗಳೂರು,ಮಾ.11- ಪಕ್ಷದಿಂದ ಹೊರಹೋಗಿದ್ದವರನ್ನು ಪುನಃ ಸೇರ್ಪಡೆ ಮಾಡಿಕೊಳ್ಳುವ ಸಂಬಂಧ ಬಿಜೆಪಿಯ ಬೆಂಗಳೂರಿನ ಪ್ರಭಾವಿ ನಾಯಕರ ನಡುವೆ ಮುಸುಕಿನ ಗುದ್ದಾಟ ನಡೆದಿರುವುದು ಬೆಳಕಿಗೆ ಬಂದಿದೆ. ಈ ಹಿಂದೆ ಪಕ್ಷ [more]

ರಾಜ್ಯ

ಲೋಕಸಭಾ ಚುನಾವಣೆ ದಿನಾಂಕ ಘೋಷಣೆ ಹಿನ್ನಲೆ-ಬಣಗುಡುತ್ತಿರುವ ವಿಧಾನಸೌಧ ಮತ್ತು ವಿಕಾಸಸೌಧ

ಬೆಂಗಳೂರು,ಮಾ.11-ಲೋಕಸಭೆ ಚುನಾವಣೆ ವೇಳಾಪಟ್ಟಿ ಘೋಷಣೆಯಾದ ಹಿನ್ನೆಲೆಯಲ್ಲಿ ರಾಜ್ಯ ಆಡಳಿತದ ಶಕ್ತಿಕೇಂದ್ರಗಳಾದ ವಿಧಾನಸೌಧ, ವಿಕಾಸಸೌಧ ಬಣಗುಡುತ್ತಿವೆ. ನಿನ್ನೆ ಸಂಜೆಯಷ್ಟೇ ಲೋಕಸಭೆ ಚುನಾವಣೆ ದಿನಾಂಕ ಘೋಷಣೆಯಾಗಿದ್ದು, ನೀತಿ ಸಂಹಿತೆ ಜಾರಿಗೆ [more]

ಬೆಂಗಳೂರು

ಸೀಟು ಹಂಚಿಕೆ ಮತ್ತು ಅಭ್ಯರ್ಥಿಗಳ ಆಯ್ಕೆ-ಮಹತ್ವದ ಸಭೆ ನಡೆಸಿದ ಕಾಂಗ್ರೇಸ್

ಬೆಂಗಳೂರು, ಮಾ.11- ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಜತೆಗಿನ ಸೀಟು ಹಂಚಿಕೆ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ದೆಹಲಿಯಲ್ಲಿಂದು ಮಹತ್ವದ ಚರ್ಚೆ ನಡೆಯಿತು. ರಾಜ್ಯ ಕಾಂಗ್ರೆಸ್ ಉಸ್ತುವಾರಿ [more]

ಬೆಂಗಳೂರು

ದೇಶದಲ್ಲೇ ಬಹುಚರ್ಚಿತ ಕ್ಷೇತ್ರವಾಗಿರುವ ಮಂಡ್ಯ ಲೋಕಸಭಾ ಕ್ಷೇತ್ರ

ಬೆಂಗಳೂರು, ಮಾ.11- ಮಂಡ್ಯ ಲೋಕಸಭೆ ಚುನಾವಣಾ ಕಣ ರಾಜ್ಯದಲ್ಲಷ್ಟೇ ಅಲ್ಲದೆ ದೇಶದಲ್ಲೇ ಬಹುಚರ್ಚಿತ ಕ್ಷೇತ್ರವಾಗಿದೆ. ಮಂಡ್ಯದಲ್ಲಿ ಸುಮಲತಾ ಅವರು ಸ್ಪರ್ಧಿಸದಂತೆ ಮನವೊಲಿಸುವ ಜವಾಬ್ದಾರಿಯನ್ನು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‍ಗೆ [more]

ಬೆಂಗಳೂರು

ದೊಡ್ಡವರ ಜೊತೆ ಸ್ಪರ್ಧೆ ಮಾಡಲು ನಾನು ಸಿದ್ಧನಾಗಿದ್ದೇನೆ:ಕೇಂದ್ರ ಸಚಿವ ಸದಾನಂದಗೌಡ

ಬೆಂಗಳೂರು, ಮಾ.11- ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದರೂ ಯಾವುದೇ ರೀತಿಯ ಭಯಪಡದೆ ದೊಡ್ಡವರ ಜತೆ ಸ್ಪರ್ಧೆ ಮಾಡಲು ನಾನು ಸಿದ್ಧನಾಗಿದ್ದೇನೆ ಎಂದು [more]

ಬೆಂಗಳೂರು

ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲು ಮುಂದಾದ ಬಿಜೆಪಿ

ಬೆಂಗಳೂರು, ಮಾ.11- ರಾಜ್ಯದಲ್ಲಿ ಈ ಬಾರಿ ಎರಡು ಹಂತದ ಚುನಾವಣೆ ನಡೆಯಲಿದೆ. 14 ಲೋಕಸಭಾ ಕ್ಷೇತ್ರಗಳಿಗೆ ಏ.18 ಮತ್ತು 2ನೇ ಹಂತದ 14 ಲೋಕಸಭಾ ಕ್ಷೇತ್ರಗಳಿಗೆ 23ರಂದು [more]

ಬೆಂಗಳೂರು

ಮೈತ್ರಿ ಪಕ್ಷಗಳ ನಡುವೆ ಮುಂದುವರೆದ ಸೀಟು ಹಂಚಿಕೆ ಹಗ್ಗಜಗ್ಗಾಟ

ಬೆಂಗಳೂರು, ಮಾ.11- ಲೋಕಸಭೆ ಚುನಾವಣೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ಜೆಡಿಎಸ್-ಕಾಂಗ್ರೆಸ್ ನಡುವಿನ ಸೀಟು ಹಂಚಿಕೆ ಅಂತಿಮಗೊಳ್ಳದೆ ಹಗ್ಗಜಗ್ಗಾಟ ಮುಂದುವರೆದಿದೆ. ಜೆಡಿಎಸ್ 12 ಕ್ಷೇತ್ರಗಳಿಗೆ ಪಟ್ಟು ಹಿಡಿದಿದ್ದು, ಕೊನೆಗೆ 9 [more]

ರಾಷ್ಟ್ರೀಯ

ಪುಲ್ವಾಮಾ ದಾಳಿ ಬಳಿಕ ಜೈಷ್ ಉಗ್ರರು ಸೇರಿ 18 ಭಯೋತ್ಪಾದಕರನ್ನು ಸದೆಬಡಿದ ಸೇನೆ

ನವದೆಹಲಿ: ಫೆಬ್ರವರಿ 14ರಂದು ನಡೆದ ಪುಲ್ವಾಮಾ ಉಗ್ರ ದಾಳಿ ಬಳಿಕ ನಡೆದ ಸೇನಾ ಕಾರ್ಯಾಚರಣೆಯಲ್ಲಿ ಜೆಷೆ ಮೊಹಮ್ಮದ್ ಸಂಘಟನೆಗೆ ಸೇರಿದ 6 ಉಗ್ರರು ಸೇರಿದಂತೆ ಒಟ್ಟು 18 [more]

ಬೆಂಗಳೂರು

ಕ್ಷುಲ್ಲಕ ವಿಚಾರಕ್ಕೆ ಜಗಳ-ಆಟೋ ಚಾಲಕನ ಕೊಲೆ

ಬೆಂಗಳೂರು, ಮಾ.11-ಆಟೋದಲ್ಲಿ ಕುಳಿತಿದ್ದ ಚಾಲಕನೊಂದಿಗೆ ಇಬ್ಬರು ಬೈಕ್ ಸವಾರರು ಕ್ಷುಲ್ಲಕ ವಿಚಾರಕ್ಕೆ ಜಗಳವಾಡಿ ಕೈ -ಕೈ ಮಿಲಾಯಿಸಿ ಬೀರ್ ಬಾಟಲಿಯಿಂದ ತಲೆಗೆ ಹೊಡೆದು ಕೊಲೆ ಮಾಡಿರುವ ಘಟನೆ [more]

ಬೆಂಗಳೂರು

ಬೈಕ್‍ಗೆ ಟ್ಯಾಂಕರ್ ಡಿಕ್ಕಿ-ಘಟನೆಯಲ್ಲಿ ಬೈಕ್ ಸವಾರನ ಸಾವು

ಬೆಂಗಳೂರು, ಮಾ.11-ವಾಟರ್ ಟ್ಯಾಂಕರ್ ವಾಹನವೊಂದು ಅತಿವೇಗವಾಗಿ ಬಂದು ಬೈಕ್‍ಗೆ ಡಿಕ್ಕಿಹೊಡೆದ ಪರಿಣಾಮ ರಾಯಚೂರು ಮೂಲದ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಇಂದು ಬೆಳಗ್ಗೆ ವೈಟ್‍ಫೀಲ್ಡ್ ಸಂಚಾರಿ ಪೊಲೀಸ್ ಠಾಣೆ [more]

ಬೆಂಗಳೂರು

ಸಿಸಿಬಿ ಪೊಲೀಸರಿಂದ ಕ್ಲಬ್ ಮೇಲೆ ದಾಳಿ-ಜೂಜಾಡುತ್ತಿದ್ದ 32ಮಂದಿಯ ಬಂಧನ

ಬೆಂಗಳೂರು,ಮಾ.11- ಕ್ಲಬ್‍ವೊಂದರ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ ಜೂಜಾಡುತ್ತಿದ್ದ 32 ಮಂದಿಯನ್ನು ಬಂಧಿಸಿ 1.52 ಲಕ್ಷ ನಗದು ವಶಪಡಿಸಿಕೊಂಡಿದ್ದಾರೆ. ಯಲಹಂಕ ಪೊಲೀಸ್ ಠಾಣೆ ವ್ಯಾಪ್ತಿ ಜಿಎನ್‍ಆರ್‍ಟಿ [more]