ಬೆಂಗಳೂರು

ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಬಸ್ ಡಿಕ್ಕಿ-ಗಂಭೀರ ಗಾಯಗೊಂಡ ವ್ಯಕ್ತಿ ಆಸ್ಪತ್ರೆಯಲ್ಲಿ ಸಾವು

ಬೆಂಗಳೂರು,ಮಾ.11-ಕೆಎಸ್‍ಆರ್‍ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸಾವನ್ನಪ್ಪಿರುವ ದುರ್ಘಟನೆ ದೇವನಹಳ್ಳಿ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ದೇವನಹಳ್ಳಿ ನಿವಾಸಿ ಶ್ರೀನಿವಾಸ್ (46) ಮೃತಪಟ್ಟ ಪಾದಚಾರಿ. [more]

ಹಳೆ ಮೈಸೂರು

ಚುನಾವಣೆ ನೀತಿ ಸಂಹಿತೆ ಜಾರಿ ಹಿನ್ನಲೆ-ಜನಪ್ರತಿನಿಧಿಗಳಿಗೆ ನೀಡಿರುವ ವಾಹನಗಳನ್ನು ವಶಕ್ಕೆ ಪಡೆಯುವಂತೆ ಜಿಲ್ಲಧಿಕಾರಿಗೆ ಸೂಚನೆ

ಮೈಸೂರು, ಮಾ.11-ಚುನಾವಣೆ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ಸರ್ಕಾರಿ ವಾಹನವನ್ನು ವಶಕ್ಕೆ ಪಡೆಯುವಂತೆ ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮೈಸೂರು ಜಿಲ್ಲಾ ವ್ಯಾಪ್ತಿಯ ಸ್ಥಳೀಯ [more]

ಹಳೆ ಮೈಸೂರು

ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿ ಆತ್ಮಹತ್ಯೆಗೆ ಶರಣು

ಮೈಸೂರು, ಮಾ.11- ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿಯೊಬ್ಬ ಸಾವಿಗೆ ಶರಣಾಗಿರುವ ಘಟನೆ ನಗರದಲ್ಲಿ ನಡೆದಿದೆ. ಮಂಟಿ ಗ್ರಾಮದ ವಾಸಿ ಉದಯ್‍ಕುಮಾರ್(38) ಆತ್ಮಹತ್ಯೆಗೆ ಶರಣಾಗಿರುವ ವ್ಯಕ್ತಿ. ಬೆಳದತ್ತ ಮಂಟಿಗ್ರಾಮದ ವಾಸಿಯಾದ [more]

ಹಳೆ ಮೈಸೂರು

ದೇವಸ್ಥಾನದಲ್ಲಿ ಕಳ್ಳತನ ಮಾಡಿದ್ದ ಕಳ್ಳನ ಬಂಧನ

ಮೈಸೂರು,ಮಾ.11-ದೇವಸ್ಥಾನದಲ್ಲಿ ಕಳ್ಳತನ ಮಾಡಿದ್ದ ಕಳ್ಳ ಹಾಗೂ ಕಳವು ಮಾಲು ಸ್ವೀಕರಿಸುತ್ತಿದ್ದ ಚಿನ್ನದಂಗಡಿ ಮಾಲೀಕನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬನ್ನಿಮಂಟಪದ ಎಲ್ಲಮ್ಮ ಕಾಲೋನಿ ವಾಸಿ ಮಯೂರ(37) ಹಾಗೂ ಮೇಟಗಳ್ಳಿಯ [more]

ಮುಂಬೈ ಕರ್ನಾಟಕ

ಎಪಿಎಂಪಿ ಗೋದಾಮಿನ ಮೇಲೆ ಆಹಾರ ಇಲಾಖೆ ಅಧಿಕಾರಿಗಳ ದಾಳಿ-ಲಕ್ಷಾಂತರ ರೂ. ಮೌಲ್ಯದ ಅಕ್ಕಿ ವಶ

ವಿಜಯಪುರ,ಮಾ.11- ತಾಳಿಕೋಟೆ ಪಟ್ಟಣದ ಎಪಿಎಂಪಿಯಲ್ಲಿನ ಗೋದಾಮಿನ ಮೇಲೆ ದಾಳಿ ನಡೆಸಿದ ಆಹಾರ ಇಲಾಖೆ ಅಧಿಕಾರಿಗಳು , 7.90 ಲಕ್ಷ ಮೌಲ್ಯದ 293 ಕ್ವಿಂಟಾಲ್ ಅಕ್ಕಿ , ಲಾರಿ [more]

ಹಳೆ ಮೈಸೂರು

ಚುನಾವಣೆಯಲ್ಲಿ ಸ್ಪರ್ಧೆ ಕುರಿತು ಮೂರು-ನಾಲ್ಕು ದಿನಗಳಲ್ಲಿ ನಿರ್ಧಾರ: ಸುಮಲತಾ ಅಂಬರೀಶ್

ಮಂಡ್ಯ,ಮಾ.11- ಲೋಕಸಭೆ ಚುನಾವಣೆಯಲ್ಲಿ ಸ್ಫರ್ಧಿಸುವಂತೆ ತಮ್ಮ ಸ್ಪಷ್ಟ ನಿರ್ಧಾರವನ್ನು ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಪ್ರಕಟಿಸುವುದಾಗಿ ಸುಮಲತಾ ಅಂಬರೀಶ್ ಇಂದಿಲ್ಲಿ ತಿಳಿಸಿದ್ದಾರೆ. ನಾಗಮಂಗಲದ ಬೆಳ್ಳೂರು ಕ್ರಾಸ್‍ನಲ್ಲಿ ಸುದ್ದಿಗೋಷ್ಠಿ ನಡೆಸಿದ [more]

ರಾಷ್ಟ್ರೀಯ

ಕೃಷ್ಣಮೃಗ ಬೇಟೆ ಪ್ರಕರಣ: ಸೈಫ್​ ಅಲಿಖಾನ್​, ಸೋನಾಲಿ ಬೇಂದ್ರೆ,ಟಬುಗೆ ರಾಜಸ್ಥಾನ ಹೈಕೋರ್ಟ್ ನೋಟೀಸ್

ಜೋದ್ ಪುರ: ಕೃಷ್ಣಮೃಗ ಬೇಟೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಾಲಿವುಡ್​ ನಟರಾದ ಸೈಫ್​ ಅಲಿಖಾನ್​, ಸೋನಾಲಿ ಬೇಂದ್ರೆ ಹಾಗೂ ಟಬು ಅವರಿಗೆ ರಾಜಸ್ಥಾನ ಹೈಕೋರ್ಟ್​ ನೋಟಿಸ್​ ನೀಡಿದೆ. 1998ರಲ್ಲಿ [more]

ರಾಷ್ಟ್ರೀಯ

ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ 8 ತಿಂಗಳ ಕಾರ್ಯವೈಖರಿ ಕುರಿತು ಬಿಜೆಪಿ ವ್ಯಂಗ್ಯ

ಬೆಂಗಳೂರು: ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ನೇತೃತ್ವದ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ 8 ತಿಂಗಳ ಕಾರ್ಯವೈಖರಿಯನ್ನು ಬಿಜೆಪಿ ಟ್ವೀಟ್ ಮೂಲಕ ವ್ಯಂಗ್ಯವಾಡಿದೆ. ಕಾಂಗ್ರೆಸ್​ ಹಾಗೂ ಜೆಡಿಎಸ್​ ಮೈತ್ರಿ [more]

ರಾಷ್ಟ್ರೀಯ

ವೈ ಎಸ್ ಆರ್ ಕಾಂಗ್ರೆಸ್ ಸೇರಿದ ಹಾಸ್ಯ ನಟ ಅಲಿ

ಹೈದರಾಬಾದ್​: ತೆಲುಗಿನ ಖ್ಯಾತ ಹಾಸ್ಯ ನಟ ಅಲಿ ವೈ ಎಸ್ ಜಗನ್ ಮೋಹನ್ ರೆಡ್ದಿ ಅವರ ಯುವಜನ ಶ್ರಮಿಕ ರೈತು(ವೈ ಎಸ್ ಆರ್) ಕಾಂಗ್ರೆಸ್​ ಪಕ್ಷಕ್ಕೆ ಸೇರಿರ್ಪಡೆಯಾಗಿದ್ದಾರೆ. [more]

ರಾಷ್ಟ್ರೀಯ

ಪುಲ್ವಾಮಾ ಆತ್ಮಾಹುತಿ ದಾಳಿ ಮಾಸ್ಟರ್ ಮೈಂಡ್ ಎನ್ ಕೌಂಟರ್ ಗೆ ಬಲಿ

ಶ್ರೀನಗರ: ಪುಲ್ವಾಮಾದಲ್ಲಿ ಆತ್ಮಾಹುತಿ ದಾಳಿ ನಡೆಸಿದ ಉಗ್ರ ಮಾಸ್ಟರ್​ ಮೈಂಡ್​ ಮುದಾಸಿರ್​ ಖಾನ್​ ಅಲಿಯಾಸ್​ ಮಹಮ್ಮದ್​ ಭಾಯ್​ ಎನ್​ಕೌಂಟರ್​ನಲ್ಲಿ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಮಧ್ಯರಾತ್ರಿ ಪುಲ್ವಾಮಾದ ಟ್ರಾಲ್​ ಪಟ್ಟಣದ [more]

ರಾಷ್ಟ್ರೀಯ

ತಮಿಳುನಾಡಿನಲ್ಲಿ ಬಿಜೆಪಿ, ಆಡಳಿತಾರೂಢ ಎಐಎಡಿಎಂಕೆ ಜತೆ ನಟ ವಿಜಯಕಾಂತ್​ ಪಕ್ಷ ಮೈತ್ರಿ

ಚೆನ್ನೈ: ಲೋಕಸಭಾ ಚುನಾವಣೆಗೆ ದಿನಗನನೆ ಆರಂಭವಾಗಿದ್ದು, ರಾಷ್ಟ್ರ ರಾಜಕಾರಣದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದೆ. ತಮಿಳುನಾಡಿನ ಹಿರಿಯ ನಟ ಹಾಗೂ ರಾಜಕಾರಣಿ ವಿಜಯಕಾಂತ್​ ಅವರ ಡಿಎಂಡಿಕೆ ಪಕ್ಷ ಬಿಜೆಪಿ [more]

ರಾಷ್ಟ್ರೀಯ

ಪುಲ್ವಾಮ ದಾಳಿಯ ಸಂಚುಕೋರ ಎನ್​ಕೌಂಟರ್​ನಲ್ಲಿ ಬಲಿ?

ಶ್ರೀನಗರ: ಫೆಬ್ರವರಿ 14 ರಂದು ನಡೆಯ ಪುಲ್ವಾಮಾ ಉಗ್ರರ ದಾಳಿಗೆ ಕಾರಣನಾದ ಮಾಸ್ಟರ್ ಮೈಂಡ್ ಇಂದು ದಕ್ಷಿಣ ಕಾಶ್ಮೀರದ ತ್ರಾಲ್​ನಲ್ಲಿ ನಡೆದ ಎನ್ ಕೌಂಟರ್​ನಲ್ಲಿ ಹತ್ಯೆಗೀಡಾಗಿದ್ದಾನೆ ಎಂದು ಸೇನೆಯ  [more]

ರಾಜ್ಯ

ಕಪ್ಪತಗುಡ್ಡಕ್ಕೆ ಬೆಂಕಿ; 60ಕ್ಕೂ ಹೆಚ್ಚು ಎಕರೆ ಔಷಧೀಯ ಸಸ್ಯಗಳು ಬೆಂಕಿಗಾಹುತಿ

ಗದಗ: ಉತ್ತರದ ಸಹ್ಯಾದ್ರಿ ಎಂದೇ ಹೆಸರಾಗಿರೋ ಜಿಲ್ಲೆಯ ಕಪ್ಪತಗುಡ್ಡಕ್ಕೂ ಬೆಂಕಿ ಬಿದ್ದಿದೆ. ಇದರಿಂದ ಸುಮಾರು 60 ಎಕರೆಗೂ ಹೆಚ್ಚು ಪ್ರದೇಶದಲ್ಲಿ ಬೆಳೆದಿದ್ದ ಅಪಾರ ಪ್ರಮಾಣದ ಔಷಧಿಯ ಸಸ್ಯಗಳು [more]

ಅಂತರರಾಷ್ಟ್ರೀಯ

ಬೋಯಿಂಗ್​ ವಿಮಾನ ದುರಂತ: ಭಾರತೀಯ ಪರಿಸರ ಇಲಾಖೆ ಅಧಿಕಾರಿ ಸಾವು

ಅಡೀಸ್‌ ಅಬಾಬಾ: 157 ಪ್ರಯಾಣಿಕರ ಸಾವಿಗೆ ಕಾರಣವಾದ ಬೋಯಿಂಗ್​ ವಿಮಾನ ದುರಂತದಲ್ಲಿ ನಾಲ್ವರು ಭಾರತೀಯರು ಸಾವಿಗೀಡಾಗಿದ್ದು, ಈ ಪೈಕಿ ಪರಿಸರ ಮತ್ತು ಅರಣ್ಯ ಸಚಿವಾಲಯದಲ್ಲಿ ಸಲಹೆಗಾರರಾಗಿದ್ದ ಶಿಖಾ [more]

ರಾಷ್ಟ್ರೀಯ

ಸಾಧಕರಿಗೆ ಪದ್ಮ ಪ್ರಶಸ್ತಿ ನೀಡಿ ಸನ್ಮಾನಿಸಿದ ರಾಷ್ಟ್ರಪತಿ ರಾಮನಾಥ ಕೋವಿಂದ; ಯಾರೆಲ್ಲರಿಗೆ ಈ ಗೌರವ

ನವದೆಹಲಿ: ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ ಈ ಬಾರಿಯ ಪದ್ಮ ಪ್ರಶಸ್ತಿ ಪಡೆದ ಎಲ್ಲ ರಂಗದ ಗಣ್ಯರಿಗೆ ಪದ್ಮ ಪ್ರಶಸ್ತಿಗಳನ್ನ ನೀಡಿ ಗೌರವಿಸಿದರು. ರಾಷ್ಟ್ರಪತಿ ಭವನದ [more]

ರಾಜ್ಯ

ಲೋಕಸಭಾ ಚುನಾವಣೆ ಹಿನ್ನೆಲೆ ಸಿಇಟಿ ಮುಂದೂಡಿಕೆ; ಇಂದು ಹೊಸ ದಿನಾಂಕ ನಿಗದಿ ಸಾಧ್ಯತೆ

ಬೆಂಗಳೂರು: ಏಪ್ರಿಲ್ 23ಕ್ಕೆ ಲೋಕಸಭಾ ಚುನಾವಣಾ ದಿನಾಂಕವನ್ನು ನಿಗದಿಪಡಿಸಿರುವುದರಿಂದ ಏ. 23 ಮತ್ತು 24ರಂದು ನಡೆಯಬೇಕಿದ್ದ ಸಿಇಟಿ ಪರೀಕ್ಷೆಯನ್ನು ಮುಂದೂಡಲಾಗಿದೆ. ಇಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರಗಳ ಸಭೆ ನಡೆಯಲಿದ್ದು, [more]

ರಾಜ್ಯ

ಚುನಾವಣೆ ಘೋಷಣೆ ಬೆನ್ನಲ್ಲೇ ರಂಗೇರಿದ ರಾಜಕೀಯ ಅಖಾಡ; ರಾಜ್ಯದಲ್ಲಿ ಭರ್ಜರಿ ತಯಾರಿ

ಬೆಂಗಳೂರು: ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ನಿಗದಿಸಿದ್ದು, ಇಂದಿನಿಂದ ರಾಜ್ಯಾದ್ಯಂತ ನೀತಿ ಸಂಹಿತೆ ಜಾರಿಯಾಗಲಿದೆ. ಚುನಾವಣೆಗೆ ಸರಿಯಾಗಿ ಒಂದು ತಿಂಗಳು ಬಾಕಿಯಿದ್ದು, ಮೂರು ಪಕ್ಷಗಳ ನಾಯಕರು ಮತದಾರರನ್ನು [more]

ಕಾರ್ಯಕ್ರಮಗಳು

ಕರ್ಲಾನ್ ಸ್ಲೀಪಥಾನ್ 2019 ರಲ್ಲಿ 250 ಕ್ಕೂ ಹೆಚ್ಚು ಆರೋಗ್ಯ ಉತ್ಸಾಹಿಗಳು ಭಾಗಿ

1.ವಿಶ್ವ ನಿದ್ರಾ ದಿನದ ಅಂಗವಾಗಿ ಉತ್ತಮ ಆರೋಗ್ಯಕ್ಕೆ ನಿದ್ದೆಯ ಅವಶ್ಯಕತೆ ಬಗ್ಗೆ ಅರಿವು ಮೂಡಿಸುವ ಸ್ಲೀಪಥಾನ್  2.ಇದೇ ಮೊದಲ ಬಾರಿಗೆ ಕರ್ಲಾನ್ ಕಂಪನಿ ಆಯೋಜಿಸಿದ್ದ ಕಾರ್ಯಕ್ರಮ ಬೆಂಗಳೂರು, [more]

ಕ್ರೀಡೆ

ಕ್ಯಾಚ್ಗಳನ್ನ ಕೈಚೆಲ್ಲಿ ಪಂದ್ಯ ಕೈಚೆಲ್ಲಿದ ಬ್ಲೂ ಬಾಯ್ಸ್

ನಿನ್ನೆ ಮೊಹಾಲಿ ಅಮಗಳದಲ್ಲಿ ಟೀಂ ಇಂಡಿಯಾ ಗೆಲ್ಲಬೇಕಾಗಿತ್ತು. ಮೊಹಾಲಿ ಅಂಗಳದಲ್ಲಿ ಮೊದಲ ಬ್ಯಾಟಿಂಗ್ ಮಾಡಿ 359 ರನ್ಗಳ ಬಿಗ್ ಟಾರ್ಗೆಟ್ ನೀಡಿದ ಹೊರತಾಗಿಯೂ ಕೊಹ್ಲಿ ಪಡೆ ಕಳಪೆ [more]

ಕ್ರೀಡೆ

ಫಾರ್ಮ್ಗೆ ಮರಳಿದ ಓಪನರ್ ಶಿಖರ್ ಧವನ್ :ಧವನ್ ಶತಕಕ್ಕೆ ಥಂಡಾ ಹೊಡೆದ ಕಾಂಗರೂಸ್

ಟೀಂ ಇಂಡಿಯಾದ ಡ್ಯಾಶಿಂಗ್ ಓಪನರ್ ಶಿಖರ್ ಧವನ್ ಕೊನೆಗೂ ಫಾರ್ಮ್ಗೆ ಮರಳಿದ್ದಾರೆ. ನಿನ್ನೆ ಮೊಹಾಲಿ ಅಂಗಳದಲ್ಲಿ ಡೆಡ್ಲಿ ಬ್ಯಾಟಿಂಗ್ ಮಾಡಿದ ಧವನ್ ಆಸಿಸ್ ನ್ನ ಉಡೀಸ್ ಮಾಡಿದ್ರು. [more]

ಕ್ರೀಡೆ

ಮೊಹಾಲಿಯಲ್ಲಿ ಮುಗ್ಗರಿಸಿ ಬಿದ್ದ ಕೊಹ್ಲಿ ಪಡೆ : ಪಂದ್ಯವನ್ನೆ ಟರ್ನ್ ಮಾಡಿದ ಆಶ್ಟನ್ ಟರ್ನರ್

ನಿನ್ನೆ ಮೊಹಾಲಿಯಲ್ಲಿ ಆಸಿಸ್ ವಿರುದ್ಧ ನಡೆದ ನಾಲ್ಕನೆ ಏಕದಿನ ಪಂದ್ಯದಲ್ಲಿ ಕೊಹ್ಲಿ ಪಡೆ ಸೋಲು ಕಂಡು ಭಾರೀ ಮುಖಭಂಗ ಅನುಭವಿಸಿದೆ. ಗೆಲ್ಲಬಹುದಾಗಿದ್ದ ಪಂದ್ಯದಲ್ಲಿ ಬ್ಲೂ ಬಾಯ್ಸ್ ಕಳಪೆ [more]

ರಾಷ್ಟ್ರೀಯ

ಲೋಕಸಭೆ ಚುನಾವಣೆಗೆ ಇಂದಿನಿಂದಲೇ ನೀತಿ ಸಂಹಿತೆ ಜಾರಿ

ನವದೆಹಲಿ, ಮಾ.10-ಲೋಕಸಭೆ ಚುನಾವಣೆಗೆ ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗಲಿದೆ. ಚುನಾವಣಾ ಆಯೋಗ ಈ ಬಾರಿ ಅತ್ಯಂತ ಗಂಭೀರವಾಗಿ ನೀತಿ ಸಂಹಿತೆಯನ್ನುಜಾರಿಮಾಡಲಾಗಿದೆ ಎಂದು ಕೇಂದ್ರ ಚುನಾವಣಾ ಆಯೋಗದ ಮುಖ್ಯ [more]

ಬೆಂಗಳೂರು

ಹಿರಿಯ ಪತ್ರಕರ್ತ ನಂದಕುಮಾರ್ ನಿಧನ

ಬೆಂಗಳೂರು, ಮಾ.10- ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ಪತ್ರಕರ್ತ ನಂದಕುಮಾರ್ ಇಂದು ಮುಂಜಾನೆ ನಿಧನರಾಗಿದ್ದಾರೆ. ಮೃತರು ಪತ್ನಿ , ಸಂಬಂಧಿಕರು ಹಾಗೂ ಅಪಾರ ಸಂಖ್ಯೆ [more]

ರಾಷ್ಟ್ರೀಯ

ಲೋಕಸಭಾ ಚುನಾವಣೆಗೆ ಮುಹೂರ್ತ ನಿಗದಿ; ತಕ್ಷಣದಿಂದಲೇ ನೀತಿ ಸಂಹಿತೆ ಜಾರಿ

ನವದೆಹಲಿ: ಲೋಕಸಭಾ ಸಮರಕ್ಕೆ ಮುಹೂರ್ತ ನಿಗದಿಯಾಗಿದ್ದು, 7 ಹಂತಗಳಲ್ಲಿ ಚುನಾವಣೆ ನಡೆಯಲಿದೆ. ತಕ್ಷಣದಿಂದಲೇ ನೀತಿ ಸಂಹಿತೆ ಜಾರಿ. ನೀತಿ ಸಂಹಿತೆ ಉಲ್ಲಂಘನೆ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು [more]

ಅಂತರರಾಷ್ಟ್ರೀಯ

ಇಥಿಯೋಪಿಯಾ ಏರ್​ಲೈನ್ಸ್​ನ ವಿಮಾನ ಪತನ: 157 ಪ್ರಯಾಣಿಕರ ದುರ್ಮರಣ

ನೈರೋಬಿ: ನೈರೋಬಿಗೆ ಹೊರಟಿದ್ದ ಇಥಿಯೋಪಿಯಾ ಏರ್​ಲೈನ್ಸ್​ನ ವಿಮಾನ ಪತನಗೊಂಡಿದ್ದು, 149 ಪ್ರಯಾಣಿಕರು ಹಾಗೂ 8 ಮಂದಿ ವಿಮಾನ ಸಿಬ್ಬಂದಿ ಮೃತಪಟ್ಟಿದ್ದಾರೆ. ಅಡ್ಡೀಸ್​ ಅಬಾಬಾದಿಂದ ಬೆಳಗ್ಗೆ 8.38ಕ್ಕೆ ಹಾರಾಟ [more]