ಅಂತರರಾಷ್ಟ್ರೀಯ

ಜಿಎಸ್‌ಪಿ ಹಿಂತೆಗೆತದಿಂದಾಗಿ ಹೆಚ್ಚಿನ ಪರಿಣಾಮ ಬೀರದು ಎಂದ ಭಾರತ

ನವದೆಹಲಿ: ಜಿಎಸ್‌ಪಿಯಡಿ ಭಾರತದ ಉತ್ಪನ್ನಗಳಿಗೆ ನೀಡಿದ್ದ ಸೌಲಭ್ಯಗಳನ್ನು ಹಿಂತೆಗೆದುಕೊಳ್ಳುವ ಅಮೆರಿಕದ ನಿರ್ಧಾರದಿಂದ ಭಾರತದ ರಫ್ತುಗಳ ಮೇಲೆ ಮಹತ್ವದ ಪರಿಣಾಮವೇನೂ ಬೀರದು ಭಾರತ ತಿಳಿಸಿದೆ. ಜಿಎಸ್‌ಪಿ ಅಡಿ ಭಾರತ [more]

ರಾಷ್ಟ್ರೀಯ

ಪುಲ್ವಾಮದಲ್ಲಿ ಇಬ್ಬರು ಉಗ್ರರನ್ನು ಸದೆಬಡಿದ ಭದ್ರತಾ ಪಡೆ

ಶ್ರೀನಗರ: ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಇಂದು ಮುಂಜಾನೆ ನಡೆದ ಉಗ್ರರು ಹಾಗೂ ಭದ್ರತಾ ಪಡೆಗಳ ನಡುವಿನ ಗುಂಡಿನ ಚಕಮಕಿಯಲ್ಲಿ ಭದ್ರತಾ ಪಡೆಗಳು ಇಬ್ಬರು ಉಗ್ರರನ್ನು ಸದೆಬಡಿದಿದ್ದಾರೆ. ಪುಲ್ವಾಮಾದ ಮನೆಯೊಂದರಲ್ಲಿ [more]

ರಾಷ್ಟ್ರೀಯ

ಸೇನಾ ಬತ್ತಳಿಕೆಗೆ INSAS ಬದಲು ಶಕ್ತಿಶಾಲಿ AK-203 ರೈಫಲ್ಸ್

ನವದೆಹಲಿ: ಉಗ್ರರ ಕೈಯಲ್ಲಿ ಅತ್ಯಾಧುನಿಕ ಆಯುಧಗಳಿರುತ್ತವೆ. ಆ ರಾಕ್ಷಸರನ್ನ ಮಟ್ಟ ಹಾಕಲು ಅಷ್ಟೇ ಬಲಶಾಲಿ ಇಲ್ಲವೇ ಅದಕ್ಕಿಂತ ಹೆಚ್ಚು ತೀವ್ರತೆ ರೈಫಲ್ಸ್‌ ಬೇಕು. ಅಂಥ ಕೊರತೆ ಈಗಲೂ [more]

ರಾಷ್ಟ್ರೀಯ

ಸಮುದ್ರದ ಮೂಲಕ ದಾಳಿ ನಡೆಸಲು ಉಗ್ರರಿಗೆ ಪಾಕ್ ತರಬೇತಿ!

ನವದೆಹಲಿ: ಪಾಕಿಸ್ತಾನ ಕೇವಲ ಜಮ್ಮು ಮತ್ತು ಕಾಶ್ಮೀರದಲ್ಲಿ ಮಾತ್ರ ದಾಳಿ ನಡೆಸುತ್ತಿಲ್ಲ. ಸಮುದ್ರ ಮಾರ್ಗದ ಮೂಲಕವೂ ಭಯೋತ್ಪಾದಕ ದಾಳಿಯನ್ನು ನಡೆಸಲು ಉಗ್ರರಿಗೆ ತರಬೇತಿ ನೀಡಲಾಗುತ್ತಿದೆ ಎಂದು ನೌಕಾ ಸೇನೆ [more]

ರಾಜ್ಯ

ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿಗೆ ಸಿಕ್ತು ಹೊಸ ಬಾಡಿಗೆ ಮನೆ!

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ನಟ ನಿಖಿಲ್ ಕುಮಾರಸ್ವಾಮಿ ಸಂಭಾವ್ಯ ಜೆಡಿಎಸ್ ಅಭ್ಯರ್ಥಿಯಾಗಿದ್ದು, ಮಂಡ್ಯದಲ್ಲೇ ಮನೆ ಮಾಡಲು ಯೋಚಿಸಿರುವ ಅವರು, ಜಿಲ್ಲೆಯ ಮರೀಗೌಡ ಬಡಾವನೆಯಲ್ಲಿ ಬಂಗಲೆಯೊಂದನ್ನು ಬಾಡಿಗೆಗೆ ಪಡೆಯಲು [more]

ರಾಷ್ಟ್ರೀಯ

ಭಾರತಕ್ಕೆ ನೀಡುತ್ತಿದ್ದ ವ್ಯಾಪಾರ ಆದ್ಯತೆಯನ್ನು ಕೊನೆಗೊಳಿಸಲು ಮುಂದಾದ ಟ್ರಂಪ್!

ನವದೆಹಲಿ:ಪುಲ್ವಾಮ ದಾಳಿ ಸಮಯದಲ್ಲಿ ಭಾರತದ ಪರ ನಿಂತಿದ್ದ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇದೀಗ ಇದ್ದಕ್ಕಿದ್ದಂತೆಯೇ ಭಾರತಕ್ಕೆ ಭಾರೀ ಆಘಾತ ನೀಡಲು ಮುಂದಾಗಿದ್ದು,  ಭಾರತಕ್ಕೆ ನೀಡುತ್ತಿದ್ದ ವ್ಯಾಪಾರ [more]

ರಾಷ್ಟ್ರೀಯ

ಪುಲ್ವಾಮಾದಲ್ಲಿ ಭಾರತೀಯ ಸೇನೆಯಿಂದ ಎನ್​ಕೌಂಟರ್; ಓರ್ವ ಉಗ್ರನ ಹತ್ಯೆ

ಶ್ರೀನಗರ: ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಇಂದು ಮುಂಜಾನೆ ಭಾರತೀಯ ಭದ್ರತಾ ಪಡೆ ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ​ ನಡೆದಿದ್ದು, ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿದೆ. ಪುಲ್ವಾಮಾದ ತ್ರಾಲ್​ನಲ್ಲಿ ಭಾರತೀಯ [more]

ರಾಷ್ಟ್ರೀಯ

ಉಗ್ರರು ಪಾತಾಳದಲ್ಲೇ ಅಡಗಿದ್ದರೂ ಬಿಡುವ ಪ್ರಶ್ನೆ ಇಲ್ಲ: ಪ್ರಧಾನಿ ಮೋದಿ

ಅಹ್ಮದಾಬಾದ್: ಪ್ರಧಾನಿ ಮೋದಿ ಅವರು ಉಗ್ರರ ದಮನ ಮಾಡುವ ಪಣ ತೊಟ್ಟಿದ್ದಾರೆ. ಇಲ್ಲಿಯ ಸರಕಾರಿ ಆಸ್ಪತ್ರೆಯೊಂದರ ಉದ್ಘಾಟನೆ ವೇಳೆ ಮಾತನಾಡಿದ ಮೋದಿ, ಉಗ್ರರನ್ನು ಎಲ್ಲೇ ಅಡಗಿದ್ದರೂ ಹುಟ್ಟಡಗಿಸದೇ ಬಿಡುವುದಿಲ್ಲ [more]

ರಾಜ್ಯ

ನಾನೇ ಉಮೇಶ್ ಜಾಧವ್‌ರಿಂದ ರಾಜೀನಾಮೆ ಕೊಡಿಸಿದ್ದು’

ಯಾದಗಿರಿ : ಯಾದಗಿರಿಯಲ್ಲಿ ಮಾತನಾಡಿದ ಮಾಜಿ ಸಚಿವ ಬಾಬುರಾವ್ ಚಿಂಚನಸೂರು, ಚಿಂಚೋಳಿ ಶಾಸಕ ಉಮೇಶ್ ಜಾಧವ್‌ರಿಂದ ರಾಜೀನಾಮೆ ಕೊಡಿಸಿದ್ದು ನಾನೇ ಎಂದು ಹೇಳಿದ್ದಾರೆ. ಅಲ್ಲದೇ, ಉಮೇಶ್ ಜಾಧವ್ ಕಲಬುರ್ಗಿ [more]

ರಾಷ್ಟ್ರೀಯ

ರಾಫೆಲ್ ಯುದ್ಧ ವಿಮಾನ ಇದ್ದಿದ್ದರೆ ಅದರ ಪರಿಣಾಮವೇ ಬೇರೆ ಆಗಿರುತ್ತಿತ್ತು:

ಜಾಮ್ ನಗರ: ಪಾಕಿಸ್ತಾನದ ಬಾಲಕೋಟ್ ವೈಮಾನಿಕ ದಾಳಿ ವೇಳೆ ರಾಫೆಲ್ ಯುದ್ಧ ವಿಮಾನ ಇದ್ದಿದ್ದರೆ ಪರಿಣಾಮವೇ ಬೇರೆ ಆಗಿರುತ್ತಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಜಾಮ್ [more]

ರಾಜ್ಯ

ಕೇಂದ್ರದ ಮಾಜಿ ಸಚಿವ ವಿ.ಧನಜಯ್ ಕುಮಾರ್ ವಿಧಿವಶ

ಮಂಗಳೂರು: ಕೇಂದ್ರ ಮಾಜಿ ಸಚಿವ, ಜೆಡಿಎಸ್​ ಮುಖಂಡ ವಿ.ಧನಂಜಯ ಕುಮಾರ್​ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರಿಗೆ 67 ವರ್ಷ ವಯಸ್ಸಾಗಿತ್ತು. ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಧನಂಜಯ್ ಕುಮಾರ್, ಕಳೆದ [more]

ರಾಷ್ಟ್ರೀಯ

ಬಾಲಕೋಟ್ ಮೇಲೆ ದಾಳಿ ಮಾಡಿ, ಉಗ್ರರ ಕ್ಯಾಂಪ್ ಧ್ವಂಸಗೊಳಿಸಿದ್ದು ನಿಜ,ನಮಗೆ ನೀಡಿದ್ದ ಗುರಿಯನ್ನು ನಾವು ತಲುಪಿದ್ದೇವೆ: ವಾಯುಸೇನೆ ಮುಖ್ಯಸ್ಥ ಬಿ.ಎಸ್ ಧನೋವಾ

ಕೊಯಮತ್ತೂರು: ಭಾರತೀಯ ಯಾವುಪಡೆ ಬಾಲಕೋಟ್ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿದ್ದು ನಿಜ. ಆದರೆ ಹೆಣಗಳನ್ನು ಲೆಕ್ಕ ಹಾಕುವುದು ನಮ್ಮ ಕೆಲಸವಲ್ಲ ಎಂದು ವಾಯುಸೇನೆ ಮುಖ್ಯಸ್ಥ ಬಿ.ಎಸ್ [more]

ರಾಷ್ಟ್ರೀಯ

ಪಾಕಿಸ್ತಾನ ನಿಜಕ್ಕೂ ಅಭಿನಂದನ್​ರನ್ನು ಗೌರವಯುತವಾಗಿ ನಡೆಸಿಕೊಂಡಿತೇ?; ವೀರಯೋಧ ಹೇಳಿದ್ದೇನು?

ನವದೆಹಲಿ: ಪಾಕಿಸ್ತಾನದಿಂದ ಭಾರತಕ್ಕೆ ಹಸ್ತಾಂತರಗೊಂಡಿರುವ ವಾಯುಸೇನೆಯ ವಿಂಗ್ ಕಮಾಂಡರ್​ ಅಭಿನಂದನ್​ ವರ್ಥಮಾನ್​  ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 60 ಗಂಟೆಗಳ ಕಾಲ ಪಾಕ್​ ವಶದಲ್ಲಿದ್ದ ಅವರು ತೀವ್ರ ನೋವು [more]

ರಾಷ್ಟ್ರೀಯ

ಪಾಕಿಸ್ತಾನವನ್ನು ಕ್ರಿಕೆಟ್ ನಿಂದ ದೂರವಿಡುವ ಬಗ್ಗೆ ಬಿಸಿಸಿಐ ಮನವಿಗೆ ಐಸಿಸಿ ತಿರಸ್ಕಾರ ; ಮುಂದಿನ ನಿರ್ಧಾರ ಕುರಿತು ಮಾ.7ರಂದು ಸಭೆ

ಮುಂಬೈ: ಭಯೋತ್ಪಾದನೆಗೆ ಬೆಂಬಲ ನೀಡುವ ಪಾಕಿಸ್ತಾನವನ್ನು ಕ್ರಿಕೆಟ್​ ನಿಂದ ದೂರವಿಡಬೇಕೆಂಬ ಭಾರತೀಯ ಕ್ರಿಕೆಟ್​ ನಿಯಂತ್ರಣ ಮಂಡಳಿಯ (ಬಿಸಿಸಿಐ) ಆಡಳಿತಗಾರರ ಸಮಿತಿಯ ಮನವಿಯನ್ನು ಅಂತಾರಾಷ್ಟ್ರೀಯ ಕ್ರಿಕೆಟ್​ ಮಂಡಳಿ(ಐಸಿಸಿ) ತಿರಸ್ಕರಿಸಿದ್ದು, [more]

ಅಂತರರಾಷ್ಟ್ರೀಯ

ಪಾಕ್ ಪ್ರಧಾನಿ ಇಮ್ರಾನ್ ಖಾನ್ ಸರ್ಕಾರದ ವಿರುದ್ಧ ಜೈಷ್ ನಾಯಕರ ಆಕ್ರೋಶ

ಇಸ್ಲಾಮಾಬಾದ್: ಭಾರತ ಮತ್ತು ಅಂತಾರಾಷ್ಟ್ರೀಯ ಒತ್ತಡಕ್ಕೆ ಮಣಿದು ತನ್ನವರನ್ನೇ ಅಪಾಯಕ್ಕೆ ಸಿಲುಕಿಸಲು ಪಾಕಿಸ್ತಾನ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಜೈಷ್​ ಎ ಮೊಹಮ್ಮದ್​ ಸಂಘಟನೆಯ ಕೆಲ ಪ್ರಮುಖ ಉಗ್ರರು [more]

ರಾಷ್ಟ್ರೀಯ

ಜೈಷ್​ ಎ ಮೊಹಮ್ಮದ್​ ಮುಖ್ಯಸ್ಥ ಮಸೂದ್ ಅಜರ್ ಜೀವಂತವಾಗಿದ್ದಾನೆ

ಶ್ರೀನಗರ: ಜೈಷ್​ ಎ ಮೊಹಮ್ಮದ್​ ಮುಖ್ಯಸ್ಥ ಉಗ್ರ ಮಸೂದ್​ ಅಜರ್​ ಜೀವಂತವಾಗಿದ್ದಾನೆ. ಆತನನ್ನು ಭಹವಾಲ್​ಪುರದ ಗೋತ್​ ಘನ್ನಿಯಲ್ಲಿರುವ ಜೈಷ್​ ಶಿಬಿರಕ್ಕೆ ಸ್ಥಳಾಂತರಿಸಲಾಗಿದೆ ಎಂದು ಭಾರತೀಯ ಬೇಹುಗಾರಿಕಾ ಪಡೆ [more]

ಹಳೆ ಮೈಸೂರು

ಶಾಲಾ ಕಟ್ಟಡ ಉದ್ಘಾಟನ ಸಮಾರಂಭ-ಪ್ರಿಪರೇಟರಿ ಪರೀಕ್ಷೆಯನ್ನೇ ಮುಂದೂಡಿದ ಆಡಳಿತ ಮಂಡಳಿ

ಮೈಸೂರು, ಮಾ.3- ನೂತನ ಶಾಲಾ ಕಟ್ಟಡ ಉದ್ಘಾಟನಾ ಸಮಾರಂಭದ ಸಲುವಾಗಿ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳ ಪ್ರಿಪರೇಟರಿ ಪರೀಕ್ಷೆಯನ್ನೇ ಮುಂದೂಡಿ ಆಡಳಿತ ಮಂಡಳಿ ಮಾಡಿದ ಎಡವಟ್ಟಿಗೆ ಸಾವಿರಾರು ವಿದ್ಯಾರ್ಥಿಗಳು ತೊಂದರೆಗೆ [more]

ಹಳೆ ಮೈಸೂರು

ಮಂಡ್ಯ ಲೋಕಸಭಾ ಕ್ಷೇತ್ರದಿಂದ ನಿಖಿಲ್ ಕುಮಾರಸ್ವಾಮಿ ಮೈತ್ರಿ ಪಕ್ಷದ ಅಭ್ಯರ್ಥಿ-ಸಚಿವ ಸಾ.ರಾ.ಮಹೇಶ್

ಮೈಸೂರು, ಮಾ.3- ಮಂಡ್ಯ ಲೋಕಸಭಾ ಚುನಾವಣೆಗೆ ನಿಖಿಲ್ ಕುಮಾರಸ್ವಾಮಿ ಮೈತ್ರಿ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎಂದು ಸಚಿವ ಸಾ.ರಾ.ಮಹೇಶ್ ತಿಳಿಸಿದರು. ಕೆಆರ್ ನಗರ ತಾಲೂಕಿನ ಹಾರಂಬಳ್ಳಿ ಗ್ರಾಮದ [more]

ಹಳೆ ಮೈಸೂರು

ಬೈಕ್‍ಗೆ ಕೆಎಸ್‍ಆರ್‍ಟಿಸಿ ಬಸ್ ಡಿಕ್ಕಿ-ಘಟನೆಯಲ್ಲಿ ಬೈಕ್ ಸವಾರನ ಸಾವು

ಕೊಳ್ಳೇಗಾಲ, ಮಾ.3- ಬೈಕ್‍ಗೆ ಕೆಎಸ್‍ಆರ್‍ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೆ ಸಾವನ್ನಪ್ಪಿ ಹಿಂಬದಿ ಸವಾರ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಮಲೆಮಹದೇಶ್ವರ ಬೆಟ್ಟ ಪೋಲೀಸ್ ಠಾಣಾ [more]

ಧಾರವಾಡ

ಏರ್‍ಸ್ಟ್ರೈಕ್ ವಿಚಾರವನ್ನು ರಾಜಕೀಯವಾಗಿ ಯಾರು ಬಳಸಿಕೊಳ್ಳಬಾರದು-ಗೃಹ ಸಚಿವ ಎಂ.ಬಿ.ಪಾಟೀಲ್

ಹುಬ್ಬಳ್ಳಿ, ಮಾ.3- ಏರ್‍ಸ್ಟ್ರೈಕ್ ದಾಳಿ ಬಗ್ಗೆ ದಾಖಲೆ ಬಿಡುಗಡೆ ಮಾಡಿ ಎಂದು ನಾವು ಕೇಳುವುದಿಲ್ಲ ಎಂದು ಗೃಹ ಸಚಿವ ಎಂ.ಬಿ.ಪಾಟೀಲ್ ಸ್ಪಷ್ಟಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, [more]

ಧಾರವಾಡ

ವೈಯುಕ್ತಿಕ ವಿಚಾರದ ಗಲಾಟೆಗೂ ಪಕ್ಷಕ್ಕೂ ಸಂಬಂಧವಿಲ್ಲ-ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್

ಹುಬ್ಬಳ್ಳಿ, ಮಾ.3- ಕಂಪ್ಲಿ ಶಾಸಕ ಗಣೇಶ ಹಾಗೂ ಆನಂದ್‍ಸಿಂಗ್ ನಡುವೆ ವೈಯಕ್ತಿಕ ವಿಚಾರಗಳಿಗೆ ಗಲಾಟೆಯಾಗಿದೆ. ಈಗಾಗಲೇ ಎಫ್‍ಐಆರ್ ಆಗಿ ತನಿಖೆ ಕೂಡ ನಡೆಯುತ್ತಿದೆ. ನಾವು ಯಾರನ್ನೂ ರಕ್ಷಿಸುತ್ತಿಲ್ಲ [more]

ಹಳೆ ಮೈಸೂರು

ಮನೆ ಗೋಡೆ ಕುಸಿದು ಬಾಲಕನ ಸಾವು

ಟಿ.ನರಸೀಪುರ, ಮಾ.3- ಮನೆ ಗೋಡೆ ಕುಸಿದು ಬಿದ್ದ ಪರಿಣಾಮ ಬಾಲಕನೊಬ್ಬ ಮೃತಪಟ್ಟಿರುವ ಘಟನೆ ಇಂಡವಾಳು ಗ್ರಾಮದಲ್ಲಿ ಸಂಭವಿಸಿದೆ. ಇಂಡವಾಳು ಗ್ರಾಮದ ನಿವಾಸಿ ಲೋಕೇಶ್ ಎಂಬುವರ ದ್ವಿತೀಯ ಪುತ್ರ [more]

ರಾಜಕೀಯ

ಚೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯ-ವಿದ್ಯುತ್ ಸೌಲಭ್ಯದಿಂದ ವಂಚಿತವಾಗಿರುವ ಬಿಎಸ್‍ಎಫ್ ಯೋಧನ ಕುಟುಂಬ

ಹನೂರು, ಮಾ.3- ಗಡಿ ಭದ್ರತಾ ಯೋಧನ ಕುಟುಂಬವೊಂದು ಚೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೊಳಗಾಗಿ ಕಳೆದ 15ದಿನಗಳಿಂದ ವಿದ್ಯುತ್ ಸೌಲಭ್ಯವಿಲ್ಲದೆ ಕಾಲ ದೂಡುತ್ತಿರುವ ಪರಿಸ್ಥಿತಿ ಎದುರಾಗಿದೆ. ತಾಲ್ಲೂಕಿನ ಲೊಕ್ಕನಹಳ್ಳಿ ಹೋಬಳಿ [more]

ತುಮಕೂರು

ಗೊಲ್ಲ ಸಮುದಾಯವನ್ನು ಪರಿಶಿಷ್ಟ ವರ್ಗಕ್ಕೆ ಸೇರಿಸಲು ಒತ್ತಡ-ಮಾಜಿ ಸಿ.ಎಂ.ಯಡಿಯೂರಪ್ಪ

ತುಮಕೂರು, ಮಾ.3- ರಾಜ್ಯದಲ್ಲಿ ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ಹಿಂದುಳಿದಿರುವ ಗೊಲ್ಲ ಸಮುದಾಯವನ್ನು ಪರಿಶಿಷ್ಟ ವರ್ಗಕ್ಕೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಶಿಫಾರಸ್ಸು ಮಾಡಿದ್ದು, ಈ ಸಂಬಂಧ [more]

ತುಮಕೂರು

ತುಮಕೂರಿನಲ್ಲಿ ಮಾ.8ರಂದು ವಿಜಯ ಸಂಕಲ್ಪ ಯಾತ್ರೆ-ಶಾಸಕ ಜ್ಯೋತಿ ಗಣೇಶ್

ತುಮಕೂರು, ಮಾ.3-ಪ್ರಧಾನಿ ನರೇಂದ್ರ ಮೋದಿ ಅವರ ಯೋಜನೆಗಳನ್ನು ಜನರಿಗೆ ತಲುಪಿಸುವ ಹಿನ್ನೆಲೆಯಲ್ಲಿ 8ರಂದು ನಗರದಲ್ಲಿ ವಿಜಯ ಸಂಕಲ್ಪ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಜ್ಯೋತಿ ಗಣೇಶ್ ತಿಳಿಸಿದ್ದಾರೆ. [more]