ರಾಜಕೀಯ

ವಿಶ್ವವಿಖ್ಯಾತ ತಿರುಪತಿ-ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿದ ಶ್ರೀಲಂಕಾ ಪ್ರಧಾನಿ

ತಿರುಪತಿ, ಮಾ.3- ಶ್ರೀಲಂಕಾ ಪ್ರಧಾನಿ ರಾನೀಲ್ ವಿಕ್ರಮ್‍ಸಿಂಘೆ ಇಂದು ವಿಶ್ವವಿಖ್ಯಾತ ತಿರುಮಲ-ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ವೆಂಕಟೇಶ್ವರನಿಗೆ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು. ತಮ್ಮ ಪತ್ನಿ [more]

ಹಳೆ ಮೈಸೂರು

ಮೈಸೂರು-ಬೆಂಗಳೂರು ನಡುವೆ 10 ಪಥಗಳ ರಸ್ತೆ-ಸ್ಥಳ ಪರಿಶೀಲನೆ ನಡೆಸಿದ ಸಂಸದ ಪ್ರತಾಪ್‍ಸಿಂಹ

ಮೈಸೂರು, ಮಾ.3- ಮೈಸೂರು-ಬೆಂಗಳೂರು ನಡುವೆ ನಿರ್ಮಿಸಲು ಉದ್ದೇಶಿಸಿರುವ 10ಪಥಗಳ ರಸ್ತೆಗೆ ಸ್ಥಳ ಪರಿಶೀಲನೆಯನ್ನು ಸಂಸದ ಪ್ರತಾಪ್‍ಸಿಂಹ ನಡೆಸಿದರು. ಶ್ರೀರಂಗಪಟ್ಟಣ ಸಮೀಪ ಗಣಂಗೂರು ಬಳಿ ಸ್ಥಳ ವೀಕ್ಷಣೆ ನಡೆಸಿದ [more]

ಶಿವಮೊಗ್ಗಾ

ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುವುದಾದರೆ ಮಂಡ್ಯ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ-ಮುಖ್ಯಮಂತ್ರಿ ಕುಮಾರಸ್ವಾಮಿ

ಶಿವಮೊಗ್ಗ,ಮಾ.3-ತಮ್ಮ ಪುತ್ರ ಹಾಗೂ ನಟ ನಿಖಿಲ್ ಕುಮಾರಸ್ವಾಮಿ ಚುನಾವಣೆಗೆ ಸ್ಪರ್ಧಿಸುವುದಾದರೆ ಮಂಡ್ಯ ಲೋಕಸಭಾ ಕ್ಷೇತ್ರದಿಂದಲೇ ಸ್ಪರ್ಧಿಸುತ್ತಾರೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯ [more]

ಶಿವಮೊಗ್ಗಾ

ಕೇಂದ್ರದಲ್ಲಿ ದೇವೇಗೌಡರ ಮಾತಿಗೆ ಮನ್ನಣೆ ದೊರೆಯುವಂತಹ ಸರ್ಕಾರ-ಸಿ.ಎಂ.ಕುಮಾರಸ್ವಾಮಿ

ತೀರ್ಥಹಳ್ಳಿ,ಮಾ.3- ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಮಾತಿಗೆ ಬೆಲೆ ದೊರೆಯುವಂತಹ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬರುವ ನಿರೀಕ್ಷೆ ಇದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ತಾಲ್ಲೂಕು ಒಕ್ಕಲಿಗರ ಸಂಘದ [more]

ಚಿಕ್ಕಮಗಳೂರು

ಲೋಕಸಭೆ ಚುನಾವಣೆಗೆ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ-ಮಾಜಿ ಪ್ರಧಾನಿ ದೇವೇಗೌಡರಿಂದ ಹಸಿರು ನಿಶಾನೆ

ಮಂಗಳೂರು,ಮಾ.3- ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಪುತ್ರ ಹಾಗೂ ನಟ ನಿಖಿಲ್ ಕುಮಾರಸ್ವಾಮಿ ಅವರಿಗೆ ಲೋಕಸಭೆ ಚುನಾವಣೆಗೆ ಸ್ಫರ್ಧಿಸಲು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು [more]

ಹಾಸನ

ನಕಲಿ ಎಟಿಎಂ ಕಾರ್ಡ್ ಬಳಸಿ ವೈದ್ಯರೊಬ್ಬರ ಎರಡು ಲಕ್ಷ ಡ್ರಾ ಮಾಡಿದ ಕಳ್ಳರು

ಹಾಸನ, ಮಾ.3-ಅಮಾಯಕರು ಮೋಸ ಹೋಗುವುದು ಸಾಮಾನ್ಯ. ಆದರೆ, ಖತರ್ನಾಕ್ ಗ್ಯಾಂಗ್‍ವೊಂದು ವೈದ್ಯರ ಖಾತೆಗೆ ಕನ್ನ ಹಾಕಿ ನಕಲಿ ಎಟಿಎಂ ಕಾರ್ಡ್ ಬಳಸಿ ಎರಡು ಲಕ್ಷ ಗುಳುಂ ಮಾಡಿರುವ [more]

ಬೆಂಗಳೂರು ಗ್ರಾಮಾಂತರ

ರೈತರೊಬರಿಗೆ ಕಾರು ಡಿಕ್ಕಿ-ಘಟನೆಯಲ್ಲಿ ರೈತನ ಸಾವು

ನೆಲಮಂಗಲ, ಮಾ.3- ಅತಿವೇಗವಾಗಿ ಬಂದ ಕಾರೊಂದು ಅಶ್ವಥಕಟ್ಟೆ ಮೇಲೆ ಹರಿದ ಪರಿಣಾಮ ರೈತರೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮರಳುಕುಂಟೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಗಿರಯ್ಯನಪಾಳ್ಯದಲ್ಲಿ ನಡೆದಿದೆ. ಕೃಷ್ಣಪ್ಪ [more]

ರಾಷ್ಟ್ರೀಯ

56 ಗಂಟೆಗಳ ಕುಪ್ವಾರಾ ಕಾರ್ಯಾಚರಣೆ ಅಂತ್ಯ; ಇಬ್ಬರು ಉಗ್ರರ ಹತ್ಯೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಕುಪ್ವಾರಾದಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ 56 ಗಂಟೆಗಳಿಂದ ನಡೆದಿದ್ದ ಗುಂಡಿನ ಚಕಮಕಿ ಅಂತ್ಯಗೊಂಡಿದೆ. ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರನ್ನು ಹತ್ಯೆಗೈಯ್ಯಲಾಗಿದೆ. ಆದರೆ [more]

ರಾಷ್ಟ್ರೀಯ

ಉಗ್ರರ ವಿರುದ್ಧ ಕಾರ್ಯಾಚರಣೆಯಲ್ಲಿ ಹುತಾತ್ಮನಾದ ಯೋಧನ ಪಾರ್ಥಿವ ಶರೀರ ಸ್ವೀಕರಿಸಲು ಬಾರದ ಎನ್ ಡಿಎ ನಾಯಕರು

ಪಟನಾ: ಬಿಹಾರ ಮೂಲದ ಸಿಆರ್‌ಪಿಎಫ್ ಇನ್ಸ್ ಪೆಕ್ಟರ್ ಪಿಂಟು ಕುಮಾರ್ ಸಿಂಗ್ ಅವರು, ಉಗ್ರರ ವಿರುದ್ಧ ನಡೆದ ಕಾರ್ಯಾಚರಣೆಯ ವೇಳೆ ಜಮ್ಮು-ಕಾಶ್ಮೀರದ ಕುಪ್ವಾರದಲ್ಲಿ ಶುಕ್ರವಾರ ಹುತಾತ್ಮರಾಗಿದ್ದರು. ಅವರ [more]

ರಾಷ್ಟ್ರೀಯ

ಏರ್ ಸ್ಟ್ರೈಕ್ ಕುರಿತ ವಿಪಕ್ಷಗಳ ಪ್ರಶ್ನೆಗೆ ಪ್ರಧಾನಿ ಮೋದಿ ಕಿಡಿ

ನವದೆಹಲಿ: ಭಾರತೀಯ ಸೇನೆ ನಡೆಸಿದ ವೈಮಾನಿಕ ದಾಳಿ ಕುರಿತು ಪ್ರಶ್ನಿಸುತ್ತಿರುವ ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿರುವ ಪ್ರಧಾನಿ ಮೋದಿ, ಭಾರತೀಯ ವಾಯುಪಡೆ ಉಗ್ರರ ವಿರುದ್ಧ ಕೈಗೊಂಡಿರುವ ಕಾರ್ಯಾಚರಣೆ [more]

ರಾಷ್ಟ್ರೀಯ

ಅಮೆರಿಕ ನಿರ್ಮಿತ ಅತ್ಯಾಧುನಿಕ ಎಫ್​-16 ಯುದ್ಧ ವಿಮಾನ ಹೊಡೆದುರುಳಿಸಿದ ಮೊದಲ ವಿಂಗ್ ಕಮಾಂಡರ್ ಅಭಿನಂದನ್

ನವದೆಹಲಿ: ಅತ್ಯಾಧುನಿಕ ಎಫ್​-16 ಅನ್ನು ಹೊಡೆದುರುಳಿಸಿದ ಮೊದಲ ಯುದ್ಧ ಪೈಲಟ್​ ಅಭಿನಂದನ್​ ವರ್ಧಮಾನ್ ಎಂದು ವಾಯುಪಡೆಯ ನಿವೃತ್ತ ಏರ್​ ಚೀಫ್​ ಮಾರ್ಷಲ್​ ಕೃಷ್ಣಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ. ಭಾರತದ ಮಿಗ್​ [more]

ರಾಷ್ಟ್ರೀಯ

ಭಾರತ ದಾಳಿ ನಡೆಸಿದ್ದ ಸ್ಥಳದಿಂದ 35 ಉಗ್ರರ ಶವ ಸಾಗಿಸಿದ್ದ ಪಾಕ್ ಸೇನೆ

ಇಸ್ಲಾಮಾಬಾದ್: ಭಾರತೀಯ ವಾಯುಪಡೆ ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಬಾಲಕೋಟ್ ಕ್ಯಾಂಪ್ ಮೇಲೆ ನಡೆಸಿದ ವೈಮಾನಿಕದಾಳಿಯಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ. ಭಾರತ ಹಾಕಿರುವ ಬಾಂಬ್ ಖಾಲಿ ಪ್ರದೇಶದಲ್ಲಿ ಬಿದ್ದಿದೆ [more]

ರಾಷ್ಟ್ರೀಯ

ಮತ್ತೆ ಆಸ್ಪತ್ರೆಗೆ ದಾಖಲಾದ ಗೋವಾ ಸಿಎಂ ಪರಿಕ್ಕರ್

ನವದೆಹಲಿ: ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್, ಆರೋಗ್ಯದಲ್ಲಿ ಏರುಪೇರಾಗಿದ್ದು, ಮತ್ತೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ಯಾಂಕ್ರಿಯಾಟಿಕ್​ ಕ್ಯಾನ್ಸರ್​ನಿಂದ ಬಳಲುತ್ತಿರುವ ಗೋವಾ ಮುಖ್ಯಮಂತ್ರಿ ಮನೋಹರ್​ ಪರಿಕ್ಕರ್​ [more]

ರಾಜ್ಯ

ಮಂಡ್ಯದಿಂದ ನಿಖಿಲ್​ ಕುಮಾರಸ್ವಾಮಿ ನಿಂತ್ರೆ ಸೋಲು ಖಚಿತ; ಗುಪ್ತಚರ ಮಾಹಿತಿ

ಮಂಡ್ಯ : ನಿಖಿಲ್​ ಕುಮಾರಸ್ವಾಮಿ ರಾಜಕೀಯ ಭವಿಷ್ಯ ರೂಪಿಸಲು ಮುಂದಾಗಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ಇದಕ್ಕಾಗಿ ಮಂಡ್ಯವನ್ನು ಆಯ್ಕೆ ಮಾಡಿದ್ದಾರೆ. ಇದಕ್ಕೆ ಪ್ರಮುಖ ಕಾರಣ ಈ ಕ್ಷೇತ್ರ ಜೆಡಿಎಸ್​ ಭದ್ರಕೋಟೆ [more]

ರಾಷ್ಟ್ರೀಯ

ಜೈಷ್​ ಶಿಬಿರದ ಮೇಲೆ ಭಾರತೀಯ ವಾಯುಸೇನೆ ದಾಳಿ ಮಾಡಿದ್ದು ನಿಜ; ಸತ್ಯ ಒಪ್ಪಿಕೊಂಡ ಮಸೂದ್ ಸಹೋದರ

ನವದೆಹಲಿ: ಪಾಕಿಸ್ತಾನದ ಬಾಲಕೋಟ್​ನಲ್ಲಿ ಭಾರತೀಯ ವಾಯುಸೇನೆ ದಾಳಿಯನ್ನೇ ನಡೆಸಿಲ್ಲ ಎಂದು ನೆರೆಯ ರಾಷ್ಟ್ರ ಹೇಳಿಕೊಳ್ಳುತ್ತಾ ಬರುತ್ತಿದೆ. ಆದರೆ, ಬಾಲ್​​ಕೋಟ್​ನಲ್ಲಿರುವ ಉಗ್ರ ಶಿಬಿರಗಳನ್ನು ಭಾರತ ನಾಶ ಮಾಡಿದ್ದು ಹೌದು ಎಂದು [more]

ಬೆಂಗಳೂರು ನಗರ

ಜನರು ಹೊರಿಸಿರೋ ಈ ಅಪರಾಧದ ಚುಕ್ಕಿಯನ್ನ ಅಳಿಸಿಕೊಡಿ” ಕೈ ಮುಗಿದು ಕಣ್ಣೀರಿಟ್ಟ , ಹುತಾತ್ಮ ಯೋಧ ಗುರು ತಾಯಿ

ಮಂಡ್ಯ: ಮದ್ದೂರು ತಾಲೂಕಿನ ಗುಡಿಗೆರೆ ಹುತಾತ್ಮ ಯೋಧ ಗುರು ಪತ್ನಿ ಕಲಾವತಿ ಬ್ಯಾಂಕ್​​ ಖಾತೆಗೆ ಹರಿದು ಬಂದ ಹಣ ಹಂಚಿಕೆ ವಿಚಾರದಲ್ಲಿ ಕುಟುಂಬದಲ್ಲಿ ಕಲಹ ಸೃಷ್ಟಿಯಾಗಿರೋ ಬಗ್ಗೆ [more]

ರಾಜ್ಯ

ರಾಜ್ಯಾದ್ಯಂತ ಕಮಲ ಸಂದೇಶ ಬೈಕ್ ರ್ಯಾಲಿ

ಬೆಂಗಳೂರು: ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ರಾಜಕೀಯಪಕ್ಶಗಳ ಚಟುವಟಿಕೆಗಳು ಗರಿಗೆದರಿದೆ. ಬಿಜೆಪಿ ಯುವ ಮೋರ್ಚಾವತಿಯಿಂದ ರಾಜ್ಯಾದ್ಯಂತ ಕಮಲ ಸಂದೇಶ ಬೈಕ್ ರ್ಯಾಲಿ ಹಮ್ಮಿಕೊಳ್ಳಲಾಗಿತ್ತು. ತುಮಕೂರಿನಲ್ಲಿ ನಡೆದ ಬೈಕ್ ರ್ಯಾಲಿಗೆ [more]

ಬೆಂಗಳೂರು ನಗರ

ಜನ ಸೇವಕ ಯೋಜನೆಯನ್ನು ಉದ್ಘಾಟಿಸಲು ಬೈಕ್ ಏರಿದ ಸಿಎಂ ಹೆಚ್ಡಿಕೆ

ಬೆಂಗಳೂರು: ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದೆ. ಹೀಗಾಗಿ ಕಾಂಗ್ರೆಸ್​ನೊಂದಿಗೆ ಅಧಿಕಾರ ಹಂಚಿಕೊಂಡಿರುವ ಜೆಡಿಎಸ್ ತನ್ನ ಅಧಿಕಾರ ಬಳಸಿ ಹೆಚ್ಚಿನ ಸ್ಥಾನ ಗಳಿಸಲು ಕಸರತ್ತು ನಡೆಸುತ್ತಿದೆ. ಅಲ್ಲದೆ ಸಿಎಂ [more]

ಹಳೆ ಮೈಸೂರು

ತಾಯಿಯನ್ನೇ ಕೊಲೆ ಮಾಡಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ

ಮೈಸೂರು, ಮಾ.2-ಮದ್ಯಸೇವನೆಗೆ ಹಣ ಕೊಡದ ತಾಯಿ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ್ದ ಆರೋಪಿಗೆ ಮೈಸೂರು ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ನಗರದ ಸುಣ್ಣದಕೇರಿ ನಿವಾಸಿ ಸುಂದರಂ [more]

ಬೆಂಗಳೂರು

ಮಾದಕ ವಸ್ತು ಮಾರಾಟ ಮಾಡುತ್ತಿದ ವ್ಯಕ್ತಿಯನ್ನು ಬಂಧಿಸಿದ ಪೊಲೀಸರು

ಬೆಂಗಳೂರು, ಮಾ.2- ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ನೈಜೀರಿಯಾ ಪ್ರಜೆಯೊಬ್ಬನನ್ನು ಸಿಸಿಬಿ ಪೋಲೀಸರು ಬಂಧಿಸಿ 3 ಲಕ್ಷ ರೂ. ಮೌಲ್ಯದ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ. ಜೋಸೆಫ್ ಬೆಂಜಮಿನ್ [more]

ಬೆಂಗಳೂರು

ಸಿಸಿಬಿ ಪೊಲೀಸರಿಂದ ಕ್ಲಬ್ ಮೇಲೆ ದಾಳಿ-24 ಮಂದಿಯ ಬಂಧನ

ಬೆಂಗಳೂರು, ಮಾ.2- ಕ್ಲಬ್‍ವೊಂದರ ಮೇಲೆ ದಾಳಿ ಮಾಡಿದ ಸಿಸಿಬಿ ಪೋಲೀಸರು 24 ಮಂದಿಯನ್ನು ಬಂಧಿಸಿ ಪಣಕ್ಕಿಟ್ಟಿದ್ದ 1 ಲಕ್ಷ ರೂ. ನಗದು ಹಾಗೂ ಇನ್ನಿತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. [more]

ಹಳೆ ಮೈಸೂರು

ಮೂಗೂರು ಗ್ರಾಮದ ಅಭಿವೃದ್ಧಿಗೆ ಇನ್ನೂ ಐದು ಕೋಟಿ-ಸಿ.ಎಂ.ಕುಮಾರಸ್ವಾಮಿ

ಟಿ.ನರಸೀಪುರ, ಮಾ.2-ಮೂಗೂರು ಗ್ರಾಮದ ತ್ರಿಪುರ ಸುಂದರಿ ಅಮ್ಮನವರ ಹಾಗೂ ಶಿವ ದೇವಾಲಯ ಸೇರಿದಂತೆ ಗ್ರಾಮ ಸಮಗ್ರ ಅಭಿವೃದ್ಧಿಗೆ ಮಾಡಲು ಇನ್ನೂ 5 ಕೋಟಿ ನೀಡಲು ಸಿದ್ಧನಿದ್ದೇನೆ ಎಂದು [more]

ಚಿಕ್ಕಮಗಳೂರು

ಕಾಫಿ ನಾಡಿನಲ್ಲಿ ಎರಡನೇ ಮಹಿಳಾ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ

ಚಿಕ್ಕಮಗಳೂರು, ಮಾ.2-ಕಾಫಿ ನಾಡಿನಲ್ಲಿ ಎರಡನೇ ಮಹಿಳಾ ಸಾಹಿತ್ಯ ಸಮ್ಮೇಳನಕ್ಕೆ ಇಂದಿನಿಂದ ಚಾಲನೆ ದೊರೆತಿದ್ದು, ಎರಡು ದಿನಗಳ ಕಾಲ ಅಕ್ಷರ ಜಾತ್ರೆ ನಡೆಯಲಿದೆ. ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ [more]

ಹಳೆ ಮೈಸೂರು

ಸುತ್ತೂರು ಮಠಕ್ಕೆ ಭೇಟಿ ನೀಡಿದ ಸುಮಲತಾ ಅಂಬರೀಶ್

ಮೈಸೂರು, ಮಾ.2- ಲೋಕಸಭೆ ಚುನಾವಣೆಗೆ ಮಂಡ್ಯದಿಂದ ಸ್ಪರ್ಧಿಸುವ ಕುರಿತಂತೆ ಜೆಡಿಎಸ್‍ನಿಂದ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಎಂದು ಸುಮಲತಾ ಅಂಬರೀಶ್ ತಿಳಿಸಿದರು. ಸುತ್ತೂರು ಮಠಕ್ಕೆ ಭೇಟಿ ನೀಡಿದ್ದ ಅವರು [more]

ಬೆಂಗಳೂರು ಗ್ರಾಮಾಂತರ

ಶ್ರೀರಂಗಪಟ್ಟಣದಲ್ಲಿ ಎಕ್ಸ್‍ಪ್ರೆಸ್ ರೈಲುಗಳು ನಿಲುಗಡೆಗೆ ಒತ್ತಾಯ-ಜನರಲ್ ಮ್ಯಾನೇಜರ್ ಎ.ಕೆ.ಸಿಂಗ್ ಸ್ಥಳೀಯರಿಂದ ಮನವಿ

ಶ್ರೀರಂಗಪಟ್ಟಣ, ಮಾ.2- ಶ್ರೀರಂಗಪಟ್ಟಣದ ರೈಲು ನಿಲ್ದಾಣದಲ್ಲಿ ಎಕ್ಸ್ ಪ್ರೆಸ್ ರೈಲುಗಳು ನಿಲುಗಡೆ ಮಾಡುವಂತೆ ಒತ್ತಾಯಿಸಿ ಸ್ಥಳೀಯರು ನೈರತ್ಯ ರೈಲ್ವೆ ಜನರಲ್ ಮ್ಯಾನೇಜರ್ ಎ.ಕೆ.ಸಿಂಗ್ ಅವರಿಗೆ ಮನವಿ ಮಾಡಿದರು. [more]