ಮಹಿಳೆಯ ಬೆಳ್ಳಿ ವಸ್ತುವಿದ್ದ ಬ್ಯಾಗ್‍ನ್ನು ಅಪಹರಿಸಿದ ದರೋಡೆಕೋರರು
ಬೆಂಗಳೂರು, ಮಾ.1- ಪತಿ ಜತೆ ಬ್ಯಾಂಕ್‍ಗೆ ತೆರಳಿ ಲಾಕರ್‍ನಲ್ಲಿಟ್ಟಿದ್ದ ಒಂದು ಲಕ್ಷ ಬೆಲೆ ಬಾಳುವ ಬೆಳ್ಳಿ ವಸ್ತುಗಳನ್ನು ಬ್ಯಾಗನ್‍ನಲ್ಲಿಟ್ಟುಕೊಂಡು ಮನೆಗೆ ಹಿಂದಿರುಗುತ್ತಿದ್ದಾಗ ಇಬ್ಬರು ದರೋಡೆಕೋರರು ಹಿಂಬಾಲಿಸಿ ಬಂದು [more]
ಬೆಂಗಳೂರು, ಮಾ.1- ಪತಿ ಜತೆ ಬ್ಯಾಂಕ್‍ಗೆ ತೆರಳಿ ಲಾಕರ್‍ನಲ್ಲಿಟ್ಟಿದ್ದ ಒಂದು ಲಕ್ಷ ಬೆಲೆ ಬಾಳುವ ಬೆಳ್ಳಿ ವಸ್ತುಗಳನ್ನು ಬ್ಯಾಗನ್‍ನಲ್ಲಿಟ್ಟುಕೊಂಡು ಮನೆಗೆ ಹಿಂದಿರುಗುತ್ತಿದ್ದಾಗ ಇಬ್ಬರು ದರೋಡೆಕೋರರು ಹಿಂಬಾಲಿಸಿ ಬಂದು [more]
ಬೆಂಗಳೂರು, ಮಾ.1- ಗುಂಪೊoದು ಯುವಕನ ಮೇಲೆ ಲಾಂಗ್‍ನಿಂದ ಹಲ್ಲೆ ಮಾಡಿ ಪರಾರಿಯಾಗಿರುವ ಘಟನೆ ಶ್ರೀರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹಲ್ಲೆಯಿಂದ ಗಾಯಗೊಂಡಿರುವ ಚಂದ್ರಶೇಖರ್ ಖಾಸಗಿ ಆಸ್ಪತ್ರೆಯಲ್ಲಿ [more]
ಮಳವಳ್ಳಿ, ಮಾ.1-ಮರಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಿರಗಾವಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮದ್ದೂರು ತಾಲೂಕಿನ ಗುಡಿಗೆರೆ ಗ್ರಾಮದ ನಿವಾಸಿ [more]
ಮೈಸೂರು, ಮಾ.1-ಬಂಡೀಪುರ ಅರಣ್ಯದಲ್ಲಿನ ಕಾಡ್ಗಿಚ್ಚಿನಿಂದ ಉಂಟಾದ ಅಪಾರ ನಷ್ಟ ಹಿನ್ನೆಲೆಯಲ್ಲಿ ಅರಣ್ಯ ಅಭಿವೃದ್ಧಿಗೆ ನೆರವು ನೀಡಲು ಇಂದು ವನ್ಯಜೀವಿ ಪ್ರಿಯ ನಟ ದರ್ಶನ್ ತಾವು ತೆಗೆದ ಛಾಯಾಚಿತ್ರ [more]
ಶಿವಮೊಗ್ಗ, ಮಾ.1-ಮಂಗನ ಕಾಯಿಲೆಯಿಂದ ಬಳಲುತ್ತಿದ್ದ ವೃದ್ಧರೊಬ್ಬರು ಇಂದು ಬೆಳಿಗ್ಗೆ ಸಾವನ್ನಪ್ಪಿದ್ದಾರೆ. ಸಾಗರ ತಾಲೂಕಿನ ಕುಳ್ಳಾರ್ ನಿವಾಸಿ ಪಾಶ್ರ್ವನಾಥ್ ಜೈನ್ (60) ಮೃತಪಟ್ಟ ವೃದ್ಧ. ಜೈನ್ ಅವರಿಗೆ ಮೊದಲು [more]
ಕಾರವಾರ,ಮಾ.1- ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ಗಣೇಶಗುಡಿ ಸಮೀಪ ಜಗಲಬೇಟಿ ರಸ್ತೆಯಲ್ಲಿ ಹುಲಿಯೊಂದು ಪ್ರತ್ಯಕ್ಷವಾಗಿದೆ. ನಡುರಸ್ತೆಯಲ್ಲೇ ಹುಲಿ ಕಾಣಿಸಿಕೊಂಡಿರುವುದರಿಂದ ಸ್ಥಳೀಯರಲ್ಲಿ ಹಾಗೂ ದಾರಿಹೋಕರಲ್ಲಿ ಆತಂಕ ಮನೆ ಮಾಡಿದೆ. [more]
ಮೈಸೂರು, ಮಾ.1- ಬಂಡೀಪುರ ಅಭಯಾರಣ್ಯಕ್ಕೆ ಬೆಂಕಿಯಿಟ್ಟಿದ್ದ ಪ್ರಮುಖ ಆರೋಪಿಯನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ಗುಂಡ್ಲುಪೇಟೆ ತಾಲ್ಲೂಕಿನ ಕಳ್ಳೀಪುರ ವಾಸಿ ಅರುಣ್‍ಕುಮಾರ್ ಬಂಧಿತ ಆರೋಪಿ. ಫೆ.22ರಂದು ರಾತ್ರಿ ಬಂಡೀಪುರ ಅರಣ್ಯಕ್ಕೆ [more]
ಕೋಲಾರ: ಜಿಲ್ಲೆಯಲ್ಲಿ 26 ಪರೀಕ್ಷಾ ಕೇಂದ್ರಗಳಿದ್ದು, ಕೋಲಾರ 9, ಬಂಗಾರಪೇಟೆ 3, ಕೆಜಿಎಫ್ 3, ಮುಳಬಾಗಿಲು 5, ಶ್ರೀನಿವಾಸಪುರ 3, ಮಾಲೂರು 3 ಕೇಂದ್ರಗಳಲ್ಲಿ ಪರೀಕ್ಷೆ ಪ್ರಾರಂಭಗೊಂಡಿದೆ. [more]
ಮೈಸೂರು: ಇಂದಿನಿಂದ ಆರಂಭವಾದ ದ್ವಿತೀಯ ಪಿಯುಸಿ ಪರೀಕ್ಷೆಗೆ ಮೈಸೂರು ಜಿಲ್ಲೆಯಾದ್ಯಂತ ಒಟ್ಟು 34,685 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಜಿಲ್ಲೆಯಲ್ಲಿ ಒಟ್ಟು 50 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದ್ದು, [more]
ವಾಘಾ, ಮಾ.1-ಭಾರತದ ಪಾಲಿಗೆ ಇಂದು ‘ಅಭಿ’ ನಂದನಾ ದಿನ. ಕಳೆದ ಮೂರು ದಿನಗಳಿಂದ ಭಾರತೀಯರು ಮಾಡಿದ ಪ್ರಾರ್ಥನೆ ಈಡೇರಿದ ಕ್ಷಣ… ಪಾಕಿಸ್ತಾನದ ವಶದಲ್ಲಿದ್ದ ಭಾರತೀಯ ವಾಯು ಪಡೆಯ [more]
ವಾಘಾ: ಭಾರತಕ್ಕೆ ಮರಳಿದ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್, ಅವರಿಗೆ ಭಾರತದ ಗಡಿಯಲ್ಲಿ ಭವ್ಯ ಸ್ವಾಗತದ ಮೂಲಕ ಬರಮಾಡಿಕೊಳ್ಳಲಾಯಿತು. ಭಾರತದ ಅಟಾರಿ ಪ್ರದೇಶದ ವಾಘ ಗಡಿಯಲ್ಲಿ ಭಾರತದ [more]
ಕನ್ಯಾಕುಮಾರಿ: ವಿಂಗ್ ಕಮಾಂಡರ್ ಅಭಿನಂದನ್ ದೇಶದ ಹೆಮ್ಮೆ, ಅವರ ಆಗಮನಕ್ಕಾಗಿ ಇಡೀ ದೇಶವೇ ಕಾತರದಿಮ್ದ ಕಾಯುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. ಕನ್ಯಾಕುಮಾರಿಯಲ್ಲಿ ಮಾತನಾಡಿದ ಪ್ರಧಾನಿ [more]
ನವದೆಹಲಿ: ಭಯೋತ್ಪಾದನೆ ಅನೇಕ ಜೀವಗಳನ್ನು ಬಲಿ ಪಡೆಯುತ್ತಿದೆ. ಪ್ರಾಂತ್ಯಗಳನ್ನು ಅಸ್ಥಿರಗೊಳಿಸುತ್ತಿದೆ ಹಾಗೂ ಇಡೀ ವಿಶ್ವವನ್ನೇ ಗಂಡಾಂತರಕ್ಕೆ ನೂಕುತ್ತಿದೆ. ಭಯೋತ್ಪಾದನಾ ಸಂಘಟನೆಗಳಿಗೆ ಬೆಂಬಲ ನೀಡುವ ಮತ್ತು ಹಣಕಾಸಿನ ನೆರವನ್ನು [more]
ನವದೆಹಲಿ: ನಿಯಮಬಾಹಿರವಾಗಿ ವಿಡಿಯೋಕಾನ್ ಸಂಸ್ಥೆಗೆ ಸಾಲ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐಸಿಐಸಿಐ ಬ್ಯಾಂಕ್ನ ಮಾಜಿ ಅಧ್ಯಕ್ಷೆ ಚಂದಾ ಕೊಚ್ಚಾರ್ ಹಾಗೂ ವಿಡಿಯೋಕಾನ್ ವ್ಯವಸ್ಥಾಪಕ ನಿರ್ದೇಶಕ ಧೂತ್ ಅವರ [more]
ನವದೆಹಲಿ: ವಿಂಗ್ ಕಮಾಂಡರ್ ಅಭಿನಂದನ್ ವರ್ತಮಾನ್ ಇಂದು ವಾಘಾ ಗಡಿ ಮೂಲಕ ಭಾರತಕ್ಕೆ ಮರಳಲಿದ್ದಾರೆ. ಅಭಿನಂದನ್ ರನ್ನು ಭಾರತಕ್ಕೆ ಹಸ್ತಾಂತರಿಸುವ ಘೋಷಣೆ ಮಾಡಿದ್ದ ಪಾಕ್ ಇಂದು ಬಿಡುಗಡೆಮಾಡುತ್ತಿದೆ. [more]
ಇಸ್ಲಾಮಾಬಾದ್: ಭಾರತೀಯ ವಾಯುಪಡೆ ಪೈಲಟ್ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಅವರ ಬಿಡುಗಡೆಗೆ ತಡೆ ಕೋರಿ ಪಾಕ್ ಸಾಮಾಜಿಕ ಕಾರ್ಯಕರ್ತನೊಬ್ಬ ಸಲ್ಲಿಸಿದ್ದ ಪಿಐಎಲ್ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಅಭಿನಂದನ್ [more]
ನವದೆಹಲಿ: ಅಂತಾರಾಷ್ಟ್ರೀಯ ಗಡಿ ಪ್ರದೇಶದಲ್ಲಿ ಪಾಕಿಸ್ತಾನ ಪರವಾಗಿ ಬೇಹುಗಾರಿಕೆ ಮಾಡುತ್ತಿದ್ದ ಭಾರತೀಯನೊಬ್ಬನನ್ನು ಗಡಿ ಭದ್ರತಾ ಪಡೆ ಸಿಬ್ಬಂದಿ ಬಂಧಿಸಿದ್ದಾರೆ. ಬಂಧಿತನನ್ನು ಉತ್ತರ ಪ್ರದೇಶದ ಮೊರಾದಾಬಾದ್ ಮೂಲದವನು ಎಂದು [more]
ವಾಘಾ: ವಿಂಗ್ ಕಮ್ಯಾಂಡರ್ ಅಭಿನಂದನ್ ಅವರನ್ನು ಪಾಕಿಸ್ತಾನ ಇಂದು ಬಿಡುಗಡೆಗೊಳಿಸಿದ್ದು, ಭಾರತಕ್ಕೆ ಮರಳಲಿದ್ದಾರೆ. ವೀರ ಯೋಧನ ಮರಳುವಿಕೆ ಹಿನ್ನಲೆಯಲ್ಲಿ ವಾಘಾ ಗಡಿಯಲ್ಲಿ ಸಂಭ್ರಮ ಮನೆಮಾಡಿದೆ. ಇಂದು ಅತ್ತಾರಿ-ವಾಘಾ [more]
ಹಂದ್ವಾರದಲ್ಲಿ ಭಯೋತ್ಪಾದಕರು ಅಡಗಿ ಕುಳಿತಿದ್ದರು. ಮುಂಜಾನೆ ಏಕಾಏಕಿ ಭದ್ರತಾ ಪಡೆಯ ಮೇಲೆ ಗುಂಡಿನ ದಾಳಿ ಮಾಡಿದ್ದಾರೆ. ಈ ವೇಳೆ ಭದ್ರತಾ ಪಡೆಯೂ ಕೂಡ ಪ್ರತ್ಯುತ್ತರವಾಗಿ ಅವರ ವಿರುದ್ಧ [more]
ನವದೆಹಲಿ: ಪಂಜಾಬ್‍ನ ಫಿರೋಜ್ ಪುರದಲ್ಲಿ ಪಾಕಿಸ್ತಾನದ ಬೇಹುಗಾರನನ್ನು ಬಂಧಿಸಲಾಗಿದೆ. ಗಡಿ ಭದ್ರತಾ ಪಡೆ(ಬಿಎಸ್‍ಎಫ್) ನಿಂದ ಪಾಕ್ ಬೇಹುಗಾರನ ಬಂಧನವಾಗಿದೆ. ಅತ್ತ ಪಾಕ್ ಶಾಂತಿ ಮಂತ್ರವನ್ನು ಪಠಿಸುತ್ತಿದೆ. ಆದರೆ ಇತ್ತ [more]
ನವದೆಹಲಿ: ಪಾಕಿಸ್ತಾನದ ವಶದಲ್ಲಿರುವ ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಅಭಿನಂದನ್ ವರ್ಥಮಾನ್ ಅವರು ಇಂದು ವಾಘಾ ಗಡಿ ಮೂಲಕ ಭಾರತ ಪ್ರವೇಶಿಸಲಿದ್ದಾರೆ. ಅವರ ಸ್ವಾಗತಕ್ಕೆ ಸಕಲ ಸಿದ್ಧತೆ [more]
ಶ್ರೀನಗರ: ಆಕ್ರಮಣಕಾರಿ ಪ್ರವೃತ್ತಿ ಬಿಡುವಂತೆ ಪಾಕ್ಗೆ ಜಾಗತಿಕವಾಗಿ ಒತ್ತಡ ಹೇರಲಾಗುತ್ತಿದ್ದರೂ ಗಡಿಯಲ್ಲಿ ಮಾತ್ರ ಅಪ್ರಚೋದಿತ ದಾಳಿ ಮೂಲಕ ವಿಕೃತಿ ತೋರುತ್ತಲೇ ಇದೆ. ನಿನ್ನೆ ಸಂಜೆಯಿಂದಲೂ ಜಮ್ಮು ಮತ್ತು [more]
ಬೆಂಗಳೂರು, ಫೆ.28- ಸದ್ಯಕ್ಕೆ ಸಂಪುಟ ವಿಸ್ತರಣೆ ಇಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೂಕ್ತ ಸಮಯ ಬಂದಾಗ ಸಂಪುಟ ವಿಸ್ತರಣೆ ಮಾಡುವುದಾಗಿ [more]
ಬೆಂಗಳೂರು, ಫೆ.28- ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ವಾಯುಸೇನೆ ಪಾಕಿಸ್ತಾನದ ಮೇಲೆ ನಡೆಸಿದ ಸರ್ಜಿಕಲ್ ದಾಳಿಯಿಂದ ಬಿಜೆಪಿಗೆ ರಾಜಕೀಯವಾಗಿ ಅನುಕೂಲವಾಗಲಿದೆ.ಲೋಕಸಭೆಯಲ್ಲಿ 22ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದ್ದೇವೆ ಎಂದು ರಾಜ್ಯ [more]
ಬೆಂಗಳೂರು, ಫೆ.28-ಲೋಕಸಭಾ ಚುನಾವಣಾ ಕಣಕ್ಕಿಳಿಯದಂತೆ ಸುಮಲತಾ ಅಂಬರೀಷ್ ಅವರ ಮೇಲೆ ಒತ್ತಡ ಹೆಚ್ಚಾಗುತ್ತಿದೆ. ದಿವಂಗತ ಅಂಬರೀಷ್ ಅವರ ಕುಟುಂಬದ ಆತ್ಮೀಯರು ಸಹ ಒತ್ತಡ ತರುತ್ತಿದ್ದಾರೆ. ಮಂಡ್ಯದಿಂದ ಸ್ಪರ್ಧಿಸದಂತೆ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ