ಕೇಂದ್ರದಲ್ಲಿ ಎನ್‍ಡಿಎ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಹೆಚ್ಚಾದ ಆತಂಕವಾದ: ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್
ಬೆಂಗಳೂರು, ಫೆ.18- ಪ್ರಧಾನಿ ನರೇಂದ್ರ ಮೋದಿ ಅವರು ಉಗ್ರವಾದವನ್ನು ಹತ್ತಿಕ್ಕುವ ಬದಲಾಗಿ ಲೋಕಸಭೆ ಚುನಾವಣೆಯತ್ತಲೇ ಹೆಚ್ಚು ಗಮನ ಹರಿಸಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‍ಗುಂಡೂರಾವ್ ವಾಗ್ದಾಳಿ ನಡೆಸಿದ್ದಾರೆ. [more]