ಫೆ.19ರಂದು ರೈತ ಸಂಘದಿಂದ ಸಾಮೂಹಿಕ ಧರಣಿ ಮತ್ತು ರ್ಯಾಲಿ
ಬೆಂಗಳೂರು, ಫೆ.16-ಕರ್ನಾಟಕ ಪ್ರಾಂತ ರೈತ ಸಂಘದ ವತಿಯಿಂದ ಬಗರ್ ಹುಕುಂ ಸಾಗುವಳಿ ಭೂಮಿ ಸಕ್ರಮ ಹಾಗೂ ವಸತಿಗೆ ಸಂಬಂಧಿಸಿದಂತೆ ಪ್ರಶ್ನೆಗಳನ್ನು ಇತ್ಯರ್ಥಗೊಳಿಸುವಂತೆ ಫೆ.19 ರಂದು ಮುಖ್ಯಮಂತ್ರಿ ಗೃಹ [more]
ಬೆಂಗಳೂರು, ಫೆ.16-ಕರ್ನಾಟಕ ಪ್ರಾಂತ ರೈತ ಸಂಘದ ವತಿಯಿಂದ ಬಗರ್ ಹುಕುಂ ಸಾಗುವಳಿ ಭೂಮಿ ಸಕ್ರಮ ಹಾಗೂ ವಸತಿಗೆ ಸಂಬಂಧಿಸಿದಂತೆ ಪ್ರಶ್ನೆಗಳನ್ನು ಇತ್ಯರ್ಥಗೊಳಿಸುವಂತೆ ಫೆ.19 ರಂದು ಮುಖ್ಯಮಂತ್ರಿ ಗೃಹ [more]
ಮುಂಬೈ, ಫೆ.16- ಪುಲ್ವಾಮದಲ್ಲಿ ನಡೆದ ಭಯೋತ್ಪಾದಕರ ದಾಳಿಯ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಶಿವಸೇನೆ ಪಾಕಿಸ್ತಾನದ ಒಳಗೆ ಆಕ್ರಮಣ ಮಾಡಲು ಇದು ಸೂಕ್ತ ಸಮಯ ಎಂದು ಹೇಳಿದೆ. [more]
ಬೆಂಗಳೂರು, ಫೆ.16- ವೀರಯೋಧ ಗುರು ಸ್ವಗ್ರಾಮ ಗುಡಿಗೆರೆಯಲ್ಲಿ ಕಣ್ಣೀರ ಧಾರೆ… ಯೋಧನ ಪಾರ್ಥಿವ ಶರೀರ ಬರುತ್ತಿದ್ದಂತೆ ಆಕ್ರಂಧನ ಮುಗಿಲು ಮುಟ್ಟಿತು… ಅವರ ತಂದೆ-ತಾಯಿ, ಮಡದಿಯ ರೋಧನ ಹೇಳತೀರದಾಗಿತ್ತು.ಅಂತಿಮ [more]
ಬೆಂಗಳೂರು, ಫೆ.16- ಕರ್ನಾಟಕ ರಾಜ್ಯ ಯುವಜನ ಆಯೋಗ ಆಂದೋಲನ ಸಮಿತಿ ವತಿಯಿಂದ ಕರ್ನಾಟಕ ರಾಜ್ಯ ಯುವಜನರ ಹಕ್ಕುಗಳ ಮೇಳ-ಯುವಜನ ಆಯೋಗಕ್ಕಾಗಿ ಹಕ್ಕೊತ್ತಾಯ ಸಭೆಯನ್ನು ಫೆ.18ರಂದು ಬೆಳಗ್ಗೆ 11 [more]
ಬೆಂಗಳೂರು, ಫೆ.16- ಆತ್ಮಾಹುತಿ ಬಾಂಬ್ ದಾಳಿ ನಡೆಸಿ ದೇಶದ 45ಕ್ಕೂ ಹೆಚ್ಚು ಯೋಧರನ್ನು ಬಲಿ ತೆಗೆದುಕೊಂಡು ಪೈಶಾಚಿಕ ಕೃತ್ಯವನ್ನು ನೃಪತುಂಗ ಕನ್ನಡ ಪ್ರಗತಿಪರ ಸಂಘ ತೀವ್ರವಾಗಿ ಖಂಡಿಸಿದೆ.ಹುತಾತ್ಮ [more]
ಬೆಂಗಳೂರು, ಫೆ.16-ತೆರಿಗೆ ವಂಚಕರು ಮತ್ತು ಸುಸ್ತಿದಾರರ ವಿರುದ್ಧ ಕಠಿಣ ಕ್ರಮ ಮುಂದುವರಿಸಿರುವ ಆದಾಯ ತೆರಿಗೆ ಇಲಾಖೆ 7.35 ಕೋಟಿ ರೂ.ಗಳ ತೆರಿಗೆ ವಂಚನೆ ಪ್ರಕರಣ ಸಂಬಂಧ ತುಮಕೂರು [more]
ನವದೆಹಲಿ,ಫೆ.16- ರಿಯಾಲಿಟಿ ಶೋ ದಿ ಕಪಿಲ್ ಶರ್ಮಾ ಶೋನಲ್ಲಿ ಹಾಸ್ಯ ಚಟಾಕಿ ಹಾರಿಸುವ ಮೂಲಕ ಪ್ರೇಕ್ಷಕರನ್ನು ನಗೆಗಡಲಲ್ಲಿ ತೇಲಿಸುತ್ತಿದ್ದ ಪಂಜಾಬ್ ಸಚಿವ ನವಜೋತ್ ಸಿಂಗ್ ಸಿಧು ಈಗ [more]
ಬೆಂಗಳೂರು, ಫೆ.16- ಮತದಾರರೆ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿಲ್ಲವೆ..? ಈಗಲೂ ಕಾಲ ಮಿಂಚಿಲ್ಲ. ನಾಮಪತ್ರ ಸಲ್ಲಿಕೆಗೆ 10 ದಿನಗಳು ಇರುವವರೆಗೂ ಹೆಸರು ಸೇರಿಸಬಹುದು.ಅದಕ್ಕಾಗಿ ವಿಶೇಷ ಸೌಲಭ್ಯ ಕಲ್ಪಿಸಲಾಗಿದೆ.ಇದನ್ನು [more]
ಬೆಂಗಳೂರು,ಫೆ.16-ರಾಜ್ಯದಲ್ಲಿ ಈ ಬಾರಿ ಲೋಕಸಭೆ ಚುನಾವಣೆ ಏ.15 ಇಲ್ಲವೇ 17ರಂದು ಒಂದೇ ಹಂತದಲ್ಲಿ 28ಕ್ಷೇತ್ರಗಳಲ್ಲಿ ಮತದಾನ ನಡೆಯುವ ಸಾಧ್ಯತೆ ಇದೆ. ಮಾರ್ಚ್ ತಿಂಗಳ 2ನೇ ವಾರದಲ್ಲಿ ಕೇಂದ್ರ [more]
ಬೆಂಗಳೂರು,ಫೆ.16- ಆಪರೇಷನ್ ಕಮಲ ಆಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾಗಿರುವ ಎಫ್‍ಐಆರ್ ರದ್ದು ಕೋರಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕಲಬುರಗಿ ವಿಭಾಗೀಯ ಪೀಠಕ್ಕೆ ಅರ್ಜಿ ಸಲ್ಲಿಸುವ [more]
ವಾಷಿಂಗ್ಟನ್,ಫೆ.16- ಮೆಕ್ಸಿಕೋ ಗಡಿ ಉದ್ದಕ್ಕೂ ತಡೆಗೋಡೆ ನಿರ್ಮಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರಾಷ್ಟ್ರೀಯ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ. ಮೆಕ್ಸಿಕೋ ಕಡೆಯಿಂದ ಮಾದಕವಸ್ತುಗಳು, ದುಷ್ಕರ್ಮಿಗಳು, ಮಾನವ ಕಳ್ಳಸಾಗಣೆದಾರರು [more]
ಬೆಂಗಳೂರು, ಫೆ.16- ಮುಂದಿನ ತಿಂಗಳಿನಿಂದ ಆರಂಭವಾಗುವ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯನ್ನು ಅತ್ಯಂತ ವ್ಯವಸ್ಥಿತವಾಗಿ ಯಾವುದೇ ಲೋಪವಿಲ್ಲದೆ ನಡೆಸುವಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೂಚಿಸಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿಂದು [more]
ಬೆಂಗಳೂರು,ಫೆ.16- ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮಹತ್ವದ ಬಜೆಟ್ ಇದೇ 18ರ ಸೋಮವಾರದಂದು ಮಂಡನೆಯಾಗಲಿದೆ. ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ ಅಧ್ಯಕ್ಷೆ ಹೇಮಲತಾ ಗೋಪಾಲಯ್ಯ ಅವರು [more]
ಭುವನೇಶ್ವರ,ಫೆ.16- ನನ್ನ ಪತಿ ಅರ್ಧಕ್ಕೆ ಬಿಟ್ಟು ಹೋದ ಕೆಲಸವನ್ನು ನನ್ನ ಮಗ ಮುಗಿಸುತ್ತಾನೆ. ತಂದೆಯ ಕರ್ತವ್ಯವನ್ನಾತ ಪೂರ್ಣಗೊಳಿಸಲಿದ್ದಾನೆ. ಇದು ಹುತಾತ್ಮ ಯೋಧರೊಬ್ಬರ ಪತ್ನಿಯ ದಿಟ್ಟ ನುಡಿಗಳಿವು. ಪುಲ್ವಾಮಾದಲ್ಲಿ [more]
ಬೆಂಗಳೂರು,ಫೆ.16- ಪಾಕಿಸ್ತಾನದ ಜೈಷ್-ಎ-ಮೊಹಮ್ಮದ್ ಆತ್ಮಾಹುತಿ ಉಗ್ರರು ನಡೆಸಿದ ಬಾಂಬ್ ಸ್ಫೋಟದಲ್ಲಿ ವೀರ ಮರಣವನ್ನಪ್ಪಿದ ಕರ್ನಾಟಕದ ಕಲಿ ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ವೀರಯೋಧ ಗುರು ಅವರ ಪಾರ್ಥೀವ [more]
ಬೆಂಗಳೂರು,ಫೆ.16-ಯಾವುದೇ ಕಾರಣಕ್ಕೂ ಈ ತಿಂಗಳ 20 (ಬುಧವಾರ)ರ ನಂತರ ಸರ್ಕಾರಿ ನೌಕರರನ್ನು ವರ್ಗಾವಣೆ ಮಾಡುವುದು ಇಲ್ಲವೇ ನಿಯೋಜನೆ ಸೇರಿದಂತೆ ಹೊಸದಾಗಿ ನೇಮಕಾತಿಗೆ ಆದೇಶ ಹೊರಡಿಸದಂತೆ ಕೇಂದ್ರ ಚುನಾವಣಾ [more]
ಕೋಲ್ಕತ್ತಾ,ಫೆ.16- ಪುಲ್ವಾಮದಲ್ಲಿ ಉಗ್ರರು ವಿಧ್ವಂಸಕ ಕೃತ್ಯ ನಡೆಸಲು ಗುಪ್ತಚರ ದಳದ ವೈಫಲ್ಯವೇ ಕಾರಣ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೇಂದ್ರದ ವಿರುದ್ಧ ಕಿಡಿಕಾರಿದ್ದಾರೆ. ಸುದ್ದಿಗಾರರೊಂದಿಗೆ [more]
ಮಹಾರಾಷ್ಟ್ರ,ಫೆ.16- ಪುಲ್ವಾಮದಲ್ಲಿ ಉಗ್ರರು ನಡೆಸಿರುವ ದಾಳಿಗೆ 45ಕ್ಕೂ ಹೆಚ್ಚು ಯೋಧರು ಹುತಾತ್ಮರಾಗಿದ್ದಾರೆ. ಇಡೀ ದೇಶವೇ ಶೋಕದಲ್ಲಿರುವಾಗ ಕಿಡಿಗೇಡಿಯೊಬ್ಬ ಪಾಕ್ ಪರ ಘೋಷಣೆ ಕೂಗಿರುವ ಘಟನೆ ನಡೆದಿದೆ. ಉಗ್ರರ [more]
ಚಿಕಾಗೋ, ಫೆ.16- ಅಮೆರಿಕದ ಚಿಕಾಗೋ ಹೊರವಲಯದಲ್ಲಿನ ಕೈಗಾರಿಕಾ ಪ್ರದೇಶವೊಂದರಲ್ಲಿ ಬಂದೂಕುದಾರಿಯೊಬ್ಬ ನಡೆಸಿದ ದಾಳಿಯಲ್ಲಿ ಐವರು ಮೃತಪಟ್ಟು, ಪೊಲೀಸ್ ಅಧಿಕಾರಿಗಳೂ ಸೇರಿದಂತೆ ಅನೇಕರು ತೀವ್ರ ಗಾಯಗೊಂಡಿದ್ದಾರೆ. ಈ ದಾಳಿಯ [more]
ವಾಷಿಂಗ್ಟನ್, ಫೆ.16- ಪುಲ್ವಾಮಾದಲ್ಲಿ ಅಟ್ಟಹಾಸ ಮೆರೆದು ಭಾರತೀಯ ಯೋಧರ ಮಾರಣಹೋಮ ಮಾಡಿದ ಜೈಷ್-ಎ-ಮಹಮದ್(ಜೆಇಎಂ) ಉಗ್ರಗಾಮಿ ಸಂಘಟನೆಗೆ ಕೊಡಲಿ ಪೆಟ್ಟು ನೀಡಲು ಅಮೆರಿಕ ಮುಂದಾಗಿದೆ. ಈ ನಿಟ್ಟಿನಲ್ಲಿ ಜೈಷ್ [more]
ಮಹಾರಾಷ್ಟ್ರ, ಫೆ.16- ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಭಯೋತ್ಪಾದಕರ ದಾಳಿಯಲ್ಲಿ ಹುತಾತ್ಮರಾದ ಸಿಆರ್‍ಪಿಎಫ್‍ನ 40 ಸಿಬ್ಬಂದಿಯ ಮಹಾತ್ಯಾಗ ನಿರರ್ಥಕವಾಗಲು ಬಿಡುವುದಿಲ್ಲ ಎಂದು ಪುನರುಚ್ಛರಿಸಿರುವ ಪ್ರಧಾನಿ ನರೇಂದ್ರ ಮೋದಿ [more]
ನವದೆಹಲಿ, ಫೆ.16-ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ದೇಶದ ಪ್ರತಿಷ್ಠಿತ ಸೆಮಿ ಹೈಸ್ಪೀಡ್ ವಂದೇ ಭಾರತ್ ಎಕ್ಸ್‍ಪ್ರೆಸ್‍ನಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿದೆ. ಉದ್ಘಾಟನೆಗೊಂಡ ಮರುದಿನವೇ ಈ [more]
ನವದೆಹಲಿ, ಫೆ.16- ಪುಲ್ವಾಮಾ ಉಗ್ರರ ದಾಳಿ ಹಿನ್ನೆಲೆಯಲ್ಲಿ ಭಾರತದ ಸ್ವಯಂ ರಕ್ಷಣೆ ಹಕ್ಕಿಗೆ ಅಮೆರಿಕಾ ಬೆಂಬಲ ವ್ಯಕ್ತಪಡಿಸಿದೆ. ಪಾಕಿಸ್ತಾನ ಮೂಲ ನೆಲೆಯಾಗಿರುವ ಜೈಷ್-ಇ-ಮೊಹಮ್ಮದ್ ಸೇರಿದಂತೆ ಇನ್ನಿತರ ಉಗ್ರರ [more]
ದೆಹಲಿ,ಫ.15-ಬಾರತದಲ್ಲಿ ಪಾಕಿಸ್ತಾನದ ಹೈ ಕಮೀಷನರ್ ಅವರಿಗೆ ಕರೆ ನೀಡಿದ ವಿದೇಶಾಂಗ ಕಾರ್ಯದರ್ಶಿ ವಿಜಯ್ ಗೋಖಲೆ, ಹೈ ಕಮೂಷನರ್ ಅವರಿಗೆ ಪುಲ್ವಾಮದಲ್ಲಿ ಭಯೋತ್ಪಾದಕರು ನಡೆಸಿದ ದಾಳಿ ಸಂಬಂಧ ಕಠಿಣ [more]
ಮಂಡ್ಯ, ಫೆ.15-ತೆಗೆದುಕೊಂಡ ಕಾರ್ಯವನ್ನು ಸಾಧಿಸಿಯೇ ತೀರುವ ಛಲ ಹೊಂದಿದ್ದ ಯೋಧ ಗುರು ಎಲ್ಲರಿಗೂ ಅಚ್ಚು ಮೆಚ್ಚಿನ ಗೆಳೆಯನಾಗಿದ್ದ ಎಂದು ಆತನ ಜೊತೆ ಕಾರ್ಯನಿರ್ವಹಿಸಿದ್ದ ಸಿಆರ್‍ಪಿಎಫ್‍ನ ಕೆಲ ಯೋಧರು [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ