ಬೆಂಗಳೂರು

ಸ್ಪೀಕರ್ ನೇತೃತ್ವದಲ್ಲಿ ನಡೆದ ಸಭೆಯಲ್ಲೂ ಅಂತ್ಯ ಕಾಣದ ಆಡಿಯೋ ಜಟಾಪಟಿ

ಬೆಂಗಳೂರು, ಫೆ.13-ವಿವಾದಿತ ಆಡಿಯೋ ಬಗ್ಗೆ ಕಳೆದ ಮೂರು ದಿನಗಳಿಂದ ವಿಧಾನಸಭೆಯಲ್ಲಿ ನಡೆಯುತ್ತಿರುವ ಜಟಾಪಟಿ ಇಂದು ಸ್ಪೀಕರ್ ನೇತೃತ್ವದಲ್ಲಿ ನಡೆದ ಸಭೆಯಲ್ಲೂ ತಾರ್ಕಿಕ ಅಂತ್ಯ ಕಾಣದೆ ವಿಫಲವಾಗಿದೆ. ಫೆ.8 [more]

ಬೆಂಗಳೂರು

ನಾವು ಪಕ್ಷ ವಿರೋಧಿ ಚಟುವಟಿಕೆ ಮಾಡಿಲ್ಲ: ಮಾಜಿ ಸಚಿವ ರಮೇಶ್ ಜಾರಕಿಹೊಳಿ

ಬೆಂಗಳೂರು, ಫೆ.13-ನಾವು ಪಕ್ಷ ವಿರೋಧಿ ಚಟುವಟಿಕೆ ಮಾಡಿಲ್ಲ, ಹೈಕಮಾಂಡ್‍ಗೂ ಚಾಲೆಂಜ್ ಮಾಡಿಲ್ಲ ಎಂದು ಅತೃಪ್ತ ಶಾಸಕರ ಬಣದ ನಾಯಕತ್ವ ವಹಿಸಿದ್ದ ರಮೇಶ್ ಜಾರಕಿ ಹೊಳಿ ಸ್ಪಷ್ಟಪಡಿಸಿದ್ದಾರೆ. ವಿಧಾನಸೌಧದಲ್ಲಿಂದು [more]

ಬೆಂಗಳೂರು

ಪಕ್ಷದಲ್ಲಿ ಅಸಮಾಧಾನ ಇರುವುದು ನಿಜ: ಶಾಸಕ ನಾಗೇಂದ್ರ

ಬೆಂಗಳೂರು, ಫೆ.13-ಪಕ್ಷದಲ್ಲಿ ಅಸಮಾಧಾನ ವಿರುವುದು ನಿಜ.ಅತೃಪ್ತರೆಲ್ಲ ಒಗ್ಗಟ್ಟಾಗಿದ್ದೇವೆ, ಒಂದೇ ನಿರ್ಧಾರಕ್ಕೆ ಬದ್ಧರಾಗಿದ್ದೇವೆ ಎಂದು ಗ್ರಾಮೀಣ ಕ್ಷೇತ್ರದ ಶಾಸಕ ನಾಗೇಂದ್ರ ಹೇಳಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, [more]

ಬೆಂಗಳೂರು

ಇಂದು ವಿಧಾನಸಭೆಗೆ ಹಾಜರಾದ ಅತ್ರಪ್ತ ಶಾಸಕರು

ಬೆಂಗಳೂರು, ಫೆ.13-ಕಾಂಗ್ರೆಸ್‍ನ ಅತೃಪ್ತ ನಾಲ್ವರು ಶಾಸಕರು, ಪಕ್ಷೇತರ ಇಬ್ಬರು ಶಾಸಕರು ಇಂದು ವಿಧಾನಸಭೆಗೆ ಹಾಜರಾಗುವ ಮೂಲಕ ಎಲ್ಲರ ಗಮನ ಸೆಳೆದರು. ಸಂಪುಟ ಪುನಾರಚನೆ ನಂತರ ಸಮ್ಮಿಶ್ರ ಸರ್ಕಾರದಲ್ಲಿ [more]

ಬೆಂಗಳೂರು

ಪರಿಷತ್‍ನಲ್ಲಿ ಧರಣಿಯನ್ನು ಹಿಂಪಡೆದ ಬಿಜೆಪಿ ಸದಸ್ಯರು

ಬೆಂಗಳೂರು, ಫೆ.13-ಶುದ್ಧ ಕುಡಿಯುವ ನೀರಿನ ಘಟಕಗಳ ಸ್ಥಾಪನೆಯಲ್ಲಿ ಅವ್ಯವಹಾರ ನಡೆದಿದ್ದು, ಸದನ ಸಮಿತಿ ರಚಿಸಬೇಕೆಂದು ಆಗ್ರಹಿಸಿ ನಿನ್ನೆಯಿಂದ ಪರಿಷತ್‍ನಲ್ಲಿ ಧರಣಿ ನಡೆಸುತ್ತಿದ್ದ ಬಿಜೆಪಿ ಸದಸ್ಯರು ಪ್ರತಿಭಟನೆಯನ್ನು ಹಿಂಪಡೆದರು. [more]

ಬೆಂಗಳೂರು

ರಾಜ್ಯದಲ್ಲಿ ಲಿಂಗಾನುಪಾತ ಹೆಚ್ಚಾಗಿರುವದು ಕಂಡುಬಂದಿದೆ: ಸಚಿವೆ ಜಯಮಾಲ

ಬೆಂಗಳೂರು, ಫೆ.13-ಕರ್ನಾಟಕದಲ್ಲಿ 0 ರಿಂದ 6 ವರ್ಷದೊಳಗಿನ ಮಕ್ಕಳ ಲಿಂಗಾನುಪಾತವು 2001ರ ಜನಗಣತಿಯಲ್ಲಿ 946 ಇದ್ದು, 2011ರ ಜನಗಣತಿಯಲ್ಲಿ 948ಕ್ಕೆ ಏರಿಕೆಯಾಗಿದೆ ಎಂದು ಮಹಿಳಾ ಮತ್ತು ಮಕ್ಕಳ [more]

ಬೆಂಗಳೂರು

ಬರ ನಿರ್ವಹಣೆಗೆ ರಾಜ್ಯಸರ್ಕಾರ ಸಮರ್ಪಕ ಕ್ರಮ ಕೈಗೊಂಡಿದೆ: ಸಚಿವ ಆರ್.ವಿ.ದೇಶಪಾಂಡೆ

ಬೆಂಗಳೂರು, ಫೆ.13-ರಾಜ್ಯದಲ್ಲಿ ಬರ ನಿರ್ವಹಣೆಗೆ ರಾಜ್ಯಸರ್ಕಾರ ಸಮರ್ಪಕ ಕ್ರಮ ಕೈಗೊಂಡಿದ್ದು, ನಿನ್ನೆಯಷ್ಟೆ 162 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ವಿಧಾನಪರಿಷತ್‍ನಲ್ಲಿಂದು ಹೇಳಿದರು. [more]

ಬೆಂಗಳೂರು

ಎಸ್‍ಐಟಿ ತನಿಖೆಗೆ ವಿರೋಧ ವ್ಯಕ್ತಪಡಿಸಿದ ಬಿಜೆಪಿ

ಬೆಂಗಳೂರು, ಫೆ.13-ವಿವಾದಿತ ಧ್ವನಿಸುರುಳಿ ಬಗ್ಗೆ ವಿಶೇಷ ತನಿಖಾ ತಂಡ (ಎಸ್‍ಐಟಿ) ತನಿಖೆಯನ್ನು ವಿರೋಧಿಸಿ ವಿಧಾನಸಭೆಯಲ್ಲಿ ಬಿಜೆಪಿ ಧರಣಿ ಆರಂಭಿಸಿತು. ಎಸ್‍ಐಟಿ ತನಿಖೆಗೆ ಬದಲಾಗಿ ಹಕ್ಕುಬಾಧ್ಯತಾ ಸಮಿತಿ, ಸದನ [more]

ಬೆಂಗಳೂರು

ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ ತಿದ್ದುಪಡಿ ವಿಧೇಯಕ 2018 ಅಂಗೀಕಾರ

ಬೆಂಗಳೂರು, ಫೆ.13-ವಿವಿಧ ವೃಂದಗಳ ವಲಯದಲ್ಲಿನ ವರ್ಗಾವಣೆಗಾಗಿ ಸೇವಾವಧಿಯನ್ನು 5 ವರ್ಷಗಳಿಂದ 3 ವರ್ಷಗಳಿಗೆ ಕಡಿಮೆಗೊಳಿಸುವ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ (ಶಿಕ್ಷಕರ ವರ್ಗಾವಣೆ ನಿಯಂತ್ರಣ) ತಿದ್ದುಪಡಿ ವಿಧೇಯಕ [more]

ಬೆಂಗಳೂರು

ಹಾಲಿ ಇರುವ ವೃಂದ ಮತ್ತು ನೇಮಕಾತಿ ನಿಯಮಗಳಿಗೆ ತಿದ್ದುಪಡಿ: ಸಚಿವ ರಹೀಮ್ ಖಾನ್

ಬೆಂಗಳೂರು, ಫೆ.13- ಕರ್ನಾಟಕ ಕ್ರೀಡಾ ಪ್ರಾಧಿಕಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ತರಬೇತುದಾರರಿಗೆ ಮೂಲವೇತನ ಹಾಗೂ ಎಲ್ಲ ರೀತಿಯ ಸೌಲಭ್ಯ ನೀಡಲು ಹಾಲಿ ಇರುವ ವೃಂದ ಮತ್ತು ನೇಮಕಾತಿ ನಿಯಮಗಳಿಗೆ [more]

ಬೆಂಗಳೂರು

ಇಂದು ಮತ್ತು ನಾಳೆ ಶಾಸಕರು ಕಲಾಪಕ್ಕೆ ಹಾಜರಾಗಬೇಕು: ಶಾಸಕರಿಗೆ ವಿಪ್ ಜಾರಿ ಮಾಡಿದ ಬಿಜೆಪಿ

ಬೆಂಗಳೂರು,ಫೆ.13-ಪಕ್ಷದ ಎಲ್ಲಾ ಶಾಸಕರು ಇಂದು ಮತ್ತು ನಾಳೆ ಕಡ್ಡಾಯವಾಗಿ ವಿಧಾನಸಭಾ ಕಲಾಪಕ್ಕೆ ಹಾಜರಾಗಬೇಕು ಎಂದು ಬಿಜೆಪಿ ವಿಪ್ ಜಾರಿ ಮಾಡಿದೆ. ಸ್ಪೀಕರ್ ರಮೇಶ್ ಕುಮಾರ್ ಅವರು ಸದನವನ್ನು [more]

ಬೆಂಗಳೂರು

ಅಧಿವೇಶನದಲ್ಲಿ ಜನರಿಗೆ ಸಂಬಂಧಿಸಿದ ವಿಚಾರಗಳು ಪ್ರಸ್ತಪಾವಾಗುತ್ತಿಲ್ಲ: ಸ್ಪೀಕರ್‍ಗೆ ಪತ್ರ ಬರೆದ ಶಾಸಕ ಎ.ಟಿ.ರಾಮಸ್ವಾಮಿ

ಬೆಂಗಳೂರು,ಫೆ.13- ಜನರಿಗೆ ಸಂಬಂಧಿಸಿದ ವಿಚಾರಗಳು ಸದನದಲ್ಲಿ ಚರ್ಚೆಯಾಗುತ್ತಿಲ್ಲ ಎಂದು ಬೇಸರಗೊಂಡು ಗೈರು ಹಾಜರಾತಿಗೆ ಅನುಮತಿ ಕೋರಿ ವಿಧಾನಸಭಾ ಸಭಾಧ್ಯಕ್ಷರಿಗೆ ಜೆಡಿಎಸ್ ಶಾಸಕ ಎ.ಟಿ.ರಾಮಸ್ವಾಮಿ ಪತ್ರ ಬರೆದಿದ್ದಾರೆ. ನಿಗದಿತ [more]

ರಾಜ್ಯ

ಬೆಂಗಳೂರಿಗೆ ಬಂದಿಳಿದ ರಮೇಶ್ ಜಾರಕಿಹೊಳಿ; ಕುತೂಹಲ ಕೆರಳಿಸಿದೆ ಅತೃಪ್ತರ ಮುಂದಿನ ನಡೆ!

ದೇವನಹಳ್ಳಿ: ಒಂದು ತಿಂಗಳಿನಿಂದ ಯಾರ ಕಣ್ಣಿಗೂ ಬೀಳದ ರೆಬಲ್ ಶಾಸಕ ರಮೇಶ್ ಜಾರಕಿಹೊಳಿ ಇಂದು ಬೆಂಗಳೂರಿಗೆ ಆಗಮಿಸಿದ್ದಾರೆ. ಅಲ್ಲದೇ ಜಾರಕಿಹೊಳಿ ಜೊತೆಯಲ್ಲಿ ಮಲ್ಲೇಶ್ವರಂ ಬಿಜೆಪಿ ಶಾಸಕ ಅಶ್ವತ್ [more]

ರಾಜ್ಯ

ರಾತ್ರೋ ರಾತ್ರಿ ಮುಂಬೈನಿಂದ ಬೆಂಗಳೂರಿಗೆ ಬಂದ ಜೆಡಿಎಸ್ ಶಾಸಕ

ಬೆಂಗಳೂರು: ಅನಾರೋಗ್ಯದ ಕಾರಣದಿಂದ ಕೆಲವು ದಿನಗಳಿಂದ ಮುಂಬೈನಲ್ಲೇ ತಂಗಿದ್ದ ಜೆಡಿಎಸ್ ಶಾಸಕ ನಾರಾಯಣಗೌಡ ತಡರಾತ್ರಿ ಮುಂಬೈನಿಂದ ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಮಂಡ್ಯ ಜಿಲ್ಲೆಯ ಕೆ.ಆರ್. [more]

ರಾಷ್ಟ್ರೀಯ

ದೆಹಲಿಯಲ್ಲಿ ಮಮತಾ ಬ್ಯಾನರ್ಜಿ: ವಿಪಕ್ಷಗಳ ಬೃಹತ್ ಸಮಾವೇಶ; ಕೇಂದ್ರದ ವಿರುದ್ಧ ರಣಕಹಳೆ!

ನವದೆಹಲಿ: ಇತ್ತೀಚೆಗಷ್ಟೇ ಕೋಲ್ಕತ್ತಾದಲ್ಲಿ ಕೇಂದ್ರದ ವಿರುದ್ಧ ಸಿಎಂ ಮಮತಾ ಬ್ಯಾನರ್ಜಿ ಅವರು ಕಾಂಗ್ರೆಸ್​​ ಸೇರಿದಂತೆ ವಿಪಕ್ಷಗಳನ್ನು ಒಗ್ಗೂಡಿಸಿ ಪ್ರಾದೇಶಿಕ ಶಕ್ತಿ ಪ್ರದರ್ಶಿಸಿದ್ರು. ಈ ಬೆನ್ನಲ್ಲೇ ಮತ್ತೆ ಪ್ರಧಾನಿ ನರೇಂದ್ರ [more]

ರಾಜ್ಯ

ಇಕ್ಕಟ್ಟಿನಲ್ಲಿ ನಾಲ್ವರು ಅತೃಪ್ತ ಶಾಸಕರು, ರಾಜಕೀಯ ಭವಿಷ್ಯಕ್ಕೆ ಕುತ್ತು ಬರುವ ಸಾಧ್ಯತೆ; ಸದನಕ್ಕೆ ಬರಲು ಚಿಂತನೆ?

ಬೆಂಗಳೂರು: ಪಕ್ಷದ ವಿರುದ್ಧ ಬಂಡಾಯ ಎದ್ದಿರುವ ನಾಲ್ವರು ಶಾಸಕರನ್ನು ಅನರ್ಹಗೊಳಿಸುವಂತೆ ಕಾಂಗ್ರೆಸ್​ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಯಮಯ್ಯ ಸ್ಪೀಕರ್​ ರಮೇಶ್​ಕುಮಾರ್​ ಅವರಿಗೆ ದೂರು ಸಲ್ಲಿಸಿರುವುದು ಅತೃಪ್ತ ನಾಯಕರನ್ನು ಇಕ್ಕಟ್ಟಿಗೆ [more]

ರಾಷ್ಟ್ರೀಯ

ಇಂದು ಲೋಕಸಭೆಗೆ ರಾಫೆಲ್ ಯುದ್ಧ ವಿಮಾನ ಒಪ್ಪಂದದ ಸಿಎಜಿ ವರದಿ ಸಲ್ಲಿಕೆ

ಹೊಸದಿಲ್ಲಿ: 36 ರಾಫೆಲ್​  ಯುದ್ಧ ವಿಮಾನ ಖರೀದಿ ಒಪ್ಪಂದ ಸಂಬಂಧ ಇಂದು ಲೋಕಸಭೆಗೆ ಸಿಎಜಿ ವರದಿ ಸಲ್ಲಿಕೆಯಾಗಲಿದೆ. ಆದರೆ, ಮೂಲಗಳ ಪ್ರಕಾರ, ಒಪ್ಪಂದ ಖರೀದಿ ದರ ವಿವರವನ್ನು ತಿಳಿಸಲಾಗುವುದಿಲ್ಲ ಎನ್ನಲಾಗಿದೆ. ಈ [more]

ಕ್ರೀಡೆ

ಸುರೇಶ್ ರೈನಾ ಬಗ್ಗೆ ಹರಿದಾಡುತ್ತಿದೆ ಸುಳ್ಳು ಸುದ್ದಿ : ಎಚ್ಚರಿಕೆ ಕೊಟ್ಟ ಪವರ್ ಹಿಟ್ಟರ್

ಟೀಂ ಇಂಡಿಯಾದ ಪವರ್ ಹಿಟ್ಟರ್ ಸುರೇಶ್ ರೈನಾ ಮತ್ತೋಮ್ಮೆ ಸುದ್ದಿಯಲ್ಲಿದ್ದಾರೆ. ಈ ಎಡಗೈ ಬ್ಯಾಟ್ಸ್ಮನ್ ಸುದ್ದಿಯಾಗಿರೋದು ತಮ್ಮ ಆಟದಿಂದ ಅಲ್ಲ ಸುಳ್ಳು ಸುದ್ದಿಯಿಂದಾಗಿ… ಸದ್ಯ ಈ ಬ್ಯಾಟ್ಸ್ಮನ್ [more]

ಕ್ರೀಡೆ

ಮತ್ತೆ ಸುದ್ದಿಯಾಗಿದ್ದಾಳೆ ರೋಹಿತ್ ಮಗಳು ಸಮೈರಾ

ಟೀಂ ಇಂಡಿಯಾದ ಡ್ಯಾಶಿಂಗ್ ಓಪನರ್ ರೋಹಿತ್ ಶರ್ಮಾ ಅವರ ಮುದ್ದಿನ ಮಗಳು ಈಗ ಮತ್ತೆ ಸುದ್ದಿಯಲಿದ್ದಾಳೆ. ಸರಣಿ ಸೋತು ಬಂದ ರೋಹಿತ್ ಇದೀಗ ಮಗಳನ್ನ ನೋಡಿ ಫುಲ್ [more]

ಕ್ರೀಡೆ

ವಿಶ್ವ ಸಮರಕ್ಕೂ ಮುನ್ನ ಟೀಂ ಇಂಡಿಯಾದಲ್ಲಿ ಶುರುವಾಗಿದೆ ಸ್ಲಾಟ್ ಫೈಟ್

ಟೀಂ ಇಂಡಿಯಾದಲ್ಲಿ ಈಗ ಬಿಗ್ ಫೈಟ್ ಶುರುವಾಗಿರೋದು ನಿಮಗೆಲ್ಲ ಗೊತ್ತಿರೋ ವಿಚಾರ. ಪ್ರತಿಷ್ಠಿತ ವಿಶ್ವಕಪ್ನಲ್ಲಿ ಆಡಬೇಕೆಂದು ತಂಡದ ಆಟಗಾರರು ಹೇಗಾದ್ರು ಮಾಡಿ ವಿಶ್ವಕಪ್ ಟಿಕೆಟ್ ಗಿಟ್ಟಿಸಿಕೊಳ್ಳಬೇಕು ಅಂತಾ [more]

ಚಿಕ್ಕಬಳ್ಳಾಪುರ

ಐವರು ಸರಗಳ್ಳರನ್ನು ಬಂಧಿಸಿದ ಪೊಲೀಸರು

ಚಿಕ್ಕಬಳ್ಳಾಪುರ, ಫೆ.12- ಜಾತ್ರೆ ಹಾಗೂ ವಿವಿಧ ರಥೋತ್ಸವಗಳಲ್ಲಿ ಕಡಲೇಕಾಯಿ ಪರಿಷೆ ಸಮಯವನ್ನೇ ಕಾದು ತಂಡದೊಂದಿಗೆ ತೆರಳಿ ಮಹಿಳೆಯರ ಸರ ಅಪಹರಿಸುತ್ತಿದ್ದ ಐದು ಮಂದಿಯನ್ನು ನಂದಿಗಿರಿ ಧಾಮ ಪೊಲೀಸರು [more]

ತುಮಕೂರು

ಮಾಸಾಶನ ನೀಡಲು ಅಧಿಕಾರಿಯ ವರ್ತನೆಯಿಂದ ಬೇಸತ್ತು ಕ್ರಿಮಿನಾಶಕ ಸೇವಿಸಿ ಆತ್ನಹತ್ಯೆ ಮಾಡಿಕೊಂಡ ವಿಶೇಷಚೇತನ

ತುಮಕೂರು, ಫೆ.12-ವಿಕಲಚೇತನ ಮಾಸಾಶನ ನೀಡಲು ಅಧಿಕಾರಿಯ ವರ್ತನೆಯಿಂದ ಬೇಸತ್ತ ವಿಶೇಷಚೇತನರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಕೋರಾ ಹೋಬಳಿಯ ರಂಗನಾಯಕನ ಪಾಳ್ಯದಲ್ಲಿ ನಡೆದಿದೆ. ಧರಣೇಶ್(18) ಆತ್ಮಹತ್ಯೆ ಮಾಡಿಕೊಂಡ [more]

ಬೆಂಗಳೂರು ಗ್ರಾಮಾಂತರ

ಆರು ತಿಂಗಳ ಹಿಂದೆ ನಡೆದ ಕೊಲೆ ಪ್ರಕರಣವನ್ನು ಬೇಧಿಸಿದ ಗ್ರಾಮಾಂತರ ಪೊಲೀಸರು : ನಾಲ್ವರ ಬಂಧನ

ಚನ್ನಪಟ್ಟಣ, ಫೆ.12- ಆರು ತಿಂಗಳ ಹಿಂದೆ ತಾಲ್ಲೂಕಿನ ಬ್ರಹ್ಮಣಿಪುರ ತೋಟದ ಮನೆಯಲ್ಲಿ ನಡೆದ ಕೊಲೆ ಪ್ರಕರಣವನ್ನು ಕೊನೆಗೂ ಬೇಧಿಸಿದ ಗ್ರಾಮಾಂತರ ಠಾಣೆ ಪೊಲೀಸರು ಒಡಹುಟ್ಟಿದ ಅಣ್ಣ ಸೇರಿ [more]

ಹಳೆ ಮೈಸೂರು

ಹಳೆ ದ್ವೇಷದ ಹಿನ್ನಲೆ ಯುವಕನ ಹತ್ಯೆ

ಮೈಸೂರು, ಫೆ.12-ಹಳೆ ದ್ವೇಷದ ಹಿನ್ನೆಲೆಯಲ್ಲಿ ಯುವಕನೊಬ್ಬನನ್ನು ಹತ್ಯೆ ಮಾಡಿರುವ ಘಟನೆ ನಗರದ ನಜರ್‍ಬಾದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನಗರದ ರಾಘವೇಂದ್ರ ಬಡಾವಣೆಯ ಬಾಬು (24) ಹತ್ಯೆಯಾಗಿರುವ [more]

ಬೆಂಗಳೂರು ಗ್ರಾಮಾಂತರ

ನಾಲ್ಕು ಮನೆಗಳಗೆ ನುಗ್ಗಿದ ಕಳ್ಳರಿಂದ ಚಿನ್ನಾಭರಣ ಮತ್ತು ನಗದು ಕಳ್ಳತನ

ಕುಣಿಗಲ್,ಫೆ.12- ಕೆಎಸ್ ಆರ್‍ಟಿಸಿ ವಸತಿ ಗೃಹದಲ್ಲಿ ಕಳ್ಳರು ಸರಣಿಗಳ್ಳತನ ನಡೆಸಿದ್ದು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ಕಳ್ಳತನ ಮಾಡಿ ಪರಾರಿಯಾಗಿರುವ ಘಟನೆ ಪಟ್ಟಣ ಪೊಲೀಸ್ [more]