ಬೆಂಗಳೂರು

ಕ್ರೀಡೆಯಲ್ಲಿ ಭಾಗವಹಿಸುವುದಕ್ಕೆ ಯಾವುದೇ ವಯೋಮಿತಿಯಿಲ್ಲ: ಮೇಯರ್ ಗಂಗಾಬಿಕೆ

ಬೆಂಗಳೂರು, ಫೆ.11- ಕ್ರೀಡೆ ಜೀವನದ ಪ್ರಮುಖ ದಿನಚರಿಯಾಗಬೇಕು. ಪ್ರತಿ ನಿತ್ಯ ಆಟವಾಡುವುದರಿಂದ ಮಾನಸಿಕ, ದೈಹಿಕ ಆರೋಗ್ಯ ಸುಧಾರಿಸಲಿದೆ ಎಂದು ಮೇಯರ್ ಗಂಗಾಂಬಿಕೆ ಹೇಳಿದರು. ನಾಡಪ್ರಭು ಕೆಂಪೇಗೌಡ ದಿನಾಚರಣೆ [more]

ಬೆಂಗಳೂರು

ಫೆ.18ರಂದು ಬಿಬಿಎಂಪಿ ಬಜೆಟ್ ಮಂಡನೆ

ಬೆಂಗಳೂರು, ಫೆ. 11- ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಫೆ. 18ರಂದು ಬಜೆಟ್ ಮಂಡನೆಗೆ ಸಕಲ ಸಿದ್ಧತೆ ಕೈಗೊಂಡಿದ್ದು ಈ ಬಾರಿ ವಾಸ್ತವಿಕ ಬಜೆಟ್ ಮಂಡನೆಗೆ ಒತ್ತು [more]

ರಾಜ್ಯ

ಎಂಎಂ.ಕಲಬುರಗಿ ಮತ್ತು ಗೌರಿ ಲಂಕೇಶ್ ಹತ್ರಯೆ ಪ್ರಕರಣ: ಸಿಐಡಿಯಿಂದ ಶೀಘ್ರವೇ ನ್ಯಾಯಾಲಯಕ್ಕೆ ಆರೋಪ ಪಟ್ಟಿ

ಬೆಂಗಳೂರು, ಫೆ.11-ಹಿರಿಯ ಸಂಶೋಧಕ ಡಾ. ಎಂ.ಎಂ. ಕಲಬುರಗಿ ಹಾಗು ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆಗೈದಿದ್ದಾರೆ ಎನ್ನಲಾದ 10 ಶಂಕಿತ ಆರೋಪಿಗಳ ವಿರುದ್ಧ ಶೀಘ್ರವೇ ನ್ಯಾಯಾಲಯಕ್ಕೆ ಆರೋಪಿ [more]

ಬೆಂಗಳೂರು

ಶಾಸಕ ರಮೇಶ್ ಜಾರಕಿಹೊಳಿ ನಮ್ಮ ಸಂಪರ್ಕಕ್ಕೆ ಸಿಕ್ಕಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಬೆಂಗಳೂರು, ಫೆ.11-ಮಾಜಿ ಸಚಿವ ರಮೇಶ್ ಜಾರಕಿಹೊಳಿ ಇನ್ನೂ ನಮ್ಮ ಸಂಪರ್ಕಕ್ಕೆ ಸಿಕ್ಕಿಲ್ಲ ಎಂದು ಅರಣ್ಯ ಸಚಿವ ಸತೀಶ್ ಜಾರಕಿಹೊಳಿ ಇಂದಿಲ್ಲಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲೇ [more]

ಬೆಂಗಳೂರು

ರಾಜ್ಯ ಬಿಜೆಪಿಯಲ್ಲಿ ನಡೆಯುತ್ತಿರುವ ವಿದ್ಯಾಮಾನಗಳಿಗೆ ಕೇಂದ್ರ ವರಿಷ್ಟರ ಅಸಮಾಧಾನ

ಬೆಂಗಳೂರು,ಫೆ.11- ಕರ್ನಾಟಕದ ಬಿಜೆಪಿ ಘಟಕದೊಳಗೆ ನಡೆಯುತ್ತಿರುವ ವಿದ್ಯಮಾನಗಳಿಂದ ತೀವ್ರ ಅಸಮಾಧಾನಗೊಂಡಿರುವ ಕೇಂದ್ರ ವರಿಷ್ಠರು ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನಕ್ಕೆ ವಿರಾಮ ಹಾಕಿ ಲೋಕಸಭೆ ಚುನಾವಣೆಯತ್ತ ಗಮನಹರಿಸುವಂತೆ ಸೂಚನೆ [more]

ಬೆಂಗಳೂರು

ಕುತೂಹಲಕ್ಕೆ ಕಾರಣವಾಗಿರುವ ಯಡಿಯೂರಪ್ಪ ಮತ್ತು ಶಾಸಕ ಕೆ.ಜಿ.ಬೋಪಯ್ಯ ಭೇಟಿ

ಬೆಂಗಳೂರು,ಫೆ.11-ವಿಧಾನಸಭೆಯ ಪ್ರತಿಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪನವರು ಮಾಜಿ ಸ್ಪೀಕರ್ ಹಾಗೂ ಶಾಸಕ ಕೆ.ಜಿ.ಬೋಪಯ್ಯ ಅವರೊಂದಿಗೆ ಮಾತುಕತೆ ನಡೆಸಿರುವುದು ಭಾರೀ ಕುತೂಹಲ ಸೃಷ್ಟಿಸಿದೆ. ಡಾಲರ್ಸ್ ಕಾಲೋನಿಯ ನಿವಾಸದಲ್ಲಿ ಇಂದು ಯಡಿಯೂರಪ್ಪ [more]

ಬೆಂಗಳೂರು

ಸಂಚಾರ ಸಮಸ್ಯೆಗೆ ಕಡಿವಾಣ 15 ವರ್ಷದ ಹಳೆ ವಾಹನಗಳ ನಿಷೇಧ: ಸಚಿವ ಡಿ.ಸಿ.ತಮ್ಮಣ್ಣ

ಬೆಂಗಳೂರು,ಫೆ.11- ನಗರ ವ್ಯಾಪ್ತಿಯಲ್ಲಿ ಸಂಚಾರ ಸಮಸ್ಯೆ ಹೆಚ್ಚಾಗಿದ್ದು, ಇದಕ್ಕೆ ಕಡಿವಾಣ ಹಾಕಲು 15 ವರ್ಷದ ಹಳೆ ವಾಹನಗಳನ್ನು ನಿಷೇಧಿಸಲಾಗುವುದು ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ತಿಳಿಸಿದರು. ನಗರದ [more]

ಬೆಂಗಳೂರು

ಆಡಿಯೋ ಬಿಡುಗಡೆ ವಿಚಾರ ಮೇಲ್ಮನೆಯಲ್ಲಿ ಎರಡು ಭಾರಿ ಕಲಾಪ ಮುಂದೂಡಿಕೆ

ಬೆಂಗಳೂರು, ಫೆ.11-ಆಪರೇಷನ್ ಕಮಲ ಆಡಿಯೋ ಬಿಡುಗಡೆ ವಿಚಾರ ಮೇಲ್ಮನೆಯಲ್ಲಿ ಮಾರ್ದನಿಸಿ ಚರ್ಚೆಗೆ ಆಡಳಿತ ಪಕ್ಷದ ಸದಸ್ಯರೇ ಪಟ್ಟು ಹಿಡಿದು ಬಾವಿಗಿಳಿದು ಪ್ರತಿಭಟನೆ ನಡೆಸಿದ್ದರಿಂದ ಉಂಟಾದ ಗದ್ದಲ, ಕೋಲಾಹಲದ [more]

ಬೆಂಗಳೂರು

ಆಡಿಯೋ ಪ್ರಕರಣದ ಬಗ್ಗೆ ಸದನದಲ್ಲಿ ಚರ್ಚೆಗೆ ಅವಕಾಶ ನೀಡಬೇಕು: ಸಭಾನಾಯಕಿ ಜಯಮಾಲ

ಬೆಂಗಳೂರು, ಫೆ.11-ಶಾಸಕರೊಬ್ಬರಿಗೆ ಹಣದ ಆಮಿಷ ಒಡ್ಡಿದ ಆಡಿಯೋ ಪ್ರಕರಣದ ಬಗ್ಗೆ ಸದನದಲ್ಲಿ ಚರ್ಚೆಗೆ ಅವಕಾಶ ನೀಡಬೇಕೆಂದು ಸಭಾನಾಯಕಿ ಜಯಮಾಲಾ ವಿಧಾನಪರಿಷತ್‍ನಲ್ಲಿಂದು ಸಭಾಪತಿಗೆ ಮನವಿ ಮಾಡಿದರು. ಇದು ಅತ್ಯಂತ [more]

ಬೆಂಗಳೂರು

ಆಪರೇಷನ್ ಕಮಲದ ಆಡಿಯೋ ವಿವಾದ ವಿಧಾನಸಭೆಯಲ್ಲಿ ಗಂಭೀರ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲಿ ಶಾಸಕ ಶಿವನಗೌಡ ನಾಯಕ್ ಹೊರ ನಡೆದಿದ್ದು ಸದನದ ಗಮನ ಸೆಳೆಯಿತು

ಬೆಂಗಳೂರು, ಫೆ.11- ಮುಖ್ಯಮಂತ್ರಿ ಕುಮಾರಸ್ವಾಮಿ ಬಿಡುಗಡೆಗೊಳಿಸಿರುವ ಆಪರೇಷನ್ ಕಮಲದ ಆಡಿಯೋ ವಿವಾದ ವಿಧಾನಸಭೆಯಲ್ಲಿ ಗಂಭೀರ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲಿ ಶಾಸಕ ಶಿವನಗೌಡ ನಾಯಕ್ ಹೊರ ನಡೆದಿದ್ದು ಸದನದ [more]

ಬೆಂಗಳೂರು

ಸಭಾಧ್ಯಕ್ಷರ ಮೇಲೆ ಎಳ್ಳಷ್ಟು ಅನುಮಾನ ಬರಲು ಸಾಧ್ಯವಿಲ್ಲ: ಮಾಜಿ ಸಿಎಂ.ಸಿದ್ದರಾಮಯ್ಯ

ಬೆಂಗಳೂರು,ಫೆ.11-ಸಭಾಧ್ಯಕ್ಷರ ಮೇಲೆ ಆರೋಪ ಕೇಳಿಬಂದಿರುವ ಧ್ವನಿಸುರುಳಿಯ ಬಗ್ಗೆ ಸಮಗ್ರ ತನಿಖೆಯಾಗಬೇಕೆಂದು ಪಕ್ಷಭೇದ ಮರೆತು ವಿಧಾನ ಸಭೆಯಲ್ಲಿಂದು ಒತ್ತಾಯಿಸಿದ ಘಟನೆ ನಡೆಯಿತು. ಇಂದು ಸದನ ಸಮಾವೇಶಗೊಂಡಾಗ ರಮೇಶ್‍ಕುಮಾರ್ ಅವರು [more]

ಬೆಂಗಳೂರು

ವಿಧಾನಸಭೆಯಲ್ಲಿ ಗಂಭೀರ ಚರ್ಚೆಗೊಳಗಾದ ಸಿಡಿ ಮಾತುಕತೆ

ಬೆಂಗಳೂರು, ಫೆ.11- ಆಪರೇಷನ್ ಕಮಲಕ್ಕೆ ಸಂಬಂಧಪಟ್ಟಂತೆ ಫೆ.8ರಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಬಿಡುಗಡೆ ಮಾಡಿದ ಸಿಡಿ ವಿಧಾನಸಭೆಯಲ್ಲಿಂದು ಗಂಭೀರ ಚರ್ಚೆಗೆ ಒಳಗಾಗಿ ವಿಧಾನಸಭಾಧ್ಯಕ್ಷ ರಮೇಶ್‍ಕುಮಾರ್ ಅವರು ಹುದ್ದೆ [more]

ಬೆಂಗಳೂರು

ಸ್ಪೀಕರ್ 50 ಕೋಟಿ ಡೀಲ್‍ಗೆ ಒಳಗಾಗಿದ್ದಾರೆ ಎಂಬ ಮಾಹಿತಿಯಿಂದ ಸದನದ ಹಕ್ಕುಚ್ಯುತಿಯಾಗಿದೆ: ಸಚಿವ ಕೃಷ್ಣಬೈರೇಗೌಡ

ಬೆoಗಳೂರು, ಫೆ.11- ಆಪರೇಷನ್ ಕಮಲಕ್ಕೆ ಸಿಲುಕಿರುವ ಕಾಂಗ್ರೆಸ್-ಜೆಡಿಎಸ್‍ನ ಶಾಸಕರ ರಾಜೀನಾಮೆ ಅಂಗೀಕರಿಸಲು ಸ್ಪೀಕರ್ 50 ಕೋಟಿ ಡೀಲ್‍ಗೆ ಒಳಗಾಗಿದ್ದಾರೆ ಎಂಬ ಮಾಹಿತಿ ಇರುವ ಆಡಿಯೋದಿಂದ ಸದನದ ಹಕ್ಕುಚ್ಯುತಿಯಾಗಿದೆ [more]

ಕ್ರೈಮ್

ವಿಷಪೂರಿತ ಹುಲ್ಲು ಸೇವನೆ ಅಥವಾ ಕಲುಷಿತ ನೀರು ಕುಡಿದು ಹಸುಗಳ ಸಾವು

ಮುಜಫರ್‍ನಗರ್, ಫೆ.11- ಉತ್ತರಪ್ರದೇಶದ ಮುಜಫರ್‍ನಗರ್ ಜಿಲ್ಲೆಯ ಕೆಲವು ಗ್ರಾಮಗಳಲ್ಲಿ ಕಳೆದ ಎರಡು ದಿನಗಳಿಂದ ಸುಮಾರು 100 ಹಸುಗಳು ಮೃತಪಟ್ಟಿವೆ. ಈ ಘಟನೆ ಹಿನ್ನೆಲೆಯಲ್ಲಿ ತನಿಖೆಗೆ ಆದೇಶಿಸಲಾಗಿದೆ. ವಿಷಪೂರಿತ [more]

ಬೆಂಗಳೂರು

ಆಡಿಯೋದಲ್ಲಿರುವ ಮಾತುಗಳನ್ನು ನಾನು ಒಪ್ಪಿಕೊಂಡಿದ್ದೇನೆ ಎಂದು ಸದನದಲ್ಲಿ ಹೇಳಬಾರದು: ಪ್ರತಿಪಕ್ಷ ನಾಯಕ ಯಡಿಯೂರಪ್ಪ

ಬೆoಗಳೂರು, ಫೆ.11- ಆಡಿಯೋದಲ್ಲಿರುವ ಮಾತುಗಳನ್ನು ನಾನು ಒಪ್ಪಿಕೊಂಡಿದ್ದೇನೆ ಎಂದು ಸದನದಲ್ಲಿ ಹೇಳಬಾರದು ಎಂದು ವಿರೋಧ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಆಕ್ಷೇಪ ವ್ಯಕ್ತಪಡಿಸಿದರು. ಆಡಿಯೋ ಬಗ್ಗೆ ವಿಧಾನಸಭೆಯಲ್ಲಿ ಗಂಭೀರ [more]

ಬೆಂಗಳೂರು

ಧ್ವನಿಸುರುಳಿಯ ಬಗ್ಗೆ ವಿಶೇಷ ತನಿಖಾ ತಂಡ ರಚಿಸಲಿ: ಸರ್ಕಾರಕ್ಕೆ ಸ್ಪೀಕರ್ ರಮೇಶ್ ಕುಮಾರ್ ಸಲಹೆ

ಬೆಂಗಳೂರು,ಫೆ.11- ವಿವಾದಗ್ರಸ್ಥ ಧ್ವನಿಸುರುಳಿಯ ಬಗ್ಗೆ ವಿಶೇಷ ತನಿಖಾ ತಂಡ ರಚಿಸುವಂತೆ ವಿಧಾನಸಭಾಧ್ಯಕ್ಷ ರಮೇಶ್‍ಕುಮಾರ್ ಸರ್ಕಾರಕ್ಕೆಸಲಹೆ ಮಾಡಿದರು. ಧ್ವನಿಸುರುಳಿಯಲ್ಲಿ ತಮ್ಮ ಮೇಲೆ ಆರೋಪ ಮಾಡಿರುವ ಬಗ್ಗೆ ಸದನದಲ್ಲಿ ಪ್ರಸ್ತಾಪಿಸಿ [more]

ಬೆಂಗಳೂರು

ಆಡಿಯೋ ಪ್ರಕರಣದ ತನಿಖೆಯನ್ನು ಎಸ್‍ಐಟಿಯಿಂದ ನಡೆಸಲಾಗುವುದು: ಸಿ.ಎಂ.ಕುಮಾಸ್ವಾಮಿ ಹೇಳಿಕೆಗೆ ಬಿಜೆಪಿ ವಿರೋಧ

ಬೆಂಗಳೂರು, ಫೆ.11-ಶಾಸಕರ ರಾಜೀನಾಮೆಯನ್ನು ಒಪ್ಪಲು ಸ್ಪೀಕರ್ ಅವರಿಗೆ ಹಣ ನೀಡಲಾಗಿದೆ ಎಂಬ ಆಡಿಯೋ ಪ್ರಕರಣದ ತನಿಖೆಯನ್ನು ಎಸ್‍ಐಟಿಯಿಂದ ನಡೆಸುವುದಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಘೋಷಿಸುತ್ತಿದ್ದಂತೆ ಬಿಜೆಪಿ ವಿರೋಧ ವ್ಯಕ್ತಪಡಿಸಿತು. [more]

ಕ್ರೈಮ್

ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯಕ್ಕೆ ಮಗು ಬಲಿ

ಮಧ್ಯಪ್ರದೇಶ,ಫೆ.11- ಸುಟ್ಟ ಗಾಯಗಳಿಂದ ನರಳುತ್ತಿದ್ದ ಮಗು ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯದಿಂದ ಮೃತಪಟ್ಟಿದೆ ಎಂದು ಮಗುವಿನ ಪೋಷಕರು ಆಕ್ರೋಶ ವ್ಯಕ್ತಡಿಸಿದ್ದಾರೆ. ಮಧ್ಯ ಪ್ರದೇಶದ ಸಾಗರ್ ಎಂಬಲ್ಲಿ ಒಂದುವರೆ ವರ್ಷದ [more]

ರಾಷ್ಟ್ರೀಯ

ಜನ್‍ಧನ್ ಯೋಜನೆಯಲ್ಲಿ 90 ಸಾವಿರ ಕೋಟಿ ರೂ. ಸಂಗ್ರಹ

ನವದೆಹಲಿ, ಫೆ.11- ದೇಶದ ಪ್ರತಿಯೊಬ್ಬರು ಬ್ಯಾಂಕ್ ಖಾತೆ ಹೊಂದಬೇಕೆಂಬ ಮಹತ್ವಾಕಾಂಕ್ಷೆಯೊಂದಿಗೆ ಜಾರಿಗೆ ಬಂದ ಪ್ರಧಾನಮಂತ್ರಿ ಜನಧನ ಯೋಜನೆಗೆ ಈವರೆಗೆ 90 ಸಾವಿರ ಕೋಟಿ ರೂ. ಠೇವಣಿ ಸಂಗ್ರಹವಾಗಿದ್ದು, [more]

ರಾಷ್ಟ್ರೀಯ

ಹೊಸ ಪಿಂಚಣಿ ಯೋಜನೆಗೆ ಕಾರ್ಮಿಕ ಸಂಘಟನೆಗಳ ಆಕ್ರೋಶ

ನವದೆಹಲಿ,ಫೆ.11- ಕೇಂದ್ರ ಸರ್ಕಾರ ಮಂಡಿಸಿರುವ ಮಧ್ಯಂತರ ಬಜೆಟ್ ನಲ್ಲಿ 40 ವರ್ಷದೊಳಗಿನ ಅಸಂಘಟಿತ ಕಾರ್ಮಿಕರಿಗೆ ಹೊಸ ಪಿಂಚಣಿ ಯೋಜನೆ ಜಾರಿಗೆ ತರುವುದಾಗಿ ಹೇಳಿರುವುದು ಕಾರ್ಮಿಕ ಸಂಘಟನೆಗಳ ಆಕ್ರೋಶಕ್ಕೆ [more]

ಅಂತರರಾಷ್ಟ್ರೀಯ

ಜನಸಂಖ್ಯಾ ಹೆಚ್ಚಳಕ್ಕಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿರುವ ಹಂಗೇರಿ

ಬುಡಾಪೆಸ್ಟ್,ಫೆ.11- ಹಂಗೇರಿಯಲ್ಲಿ ಜನಸಂಖ್ಯಾ ಹೆಚ್ಚಳಕ್ಕಾಗಿ ಹಲವು ಯೋಜನೆಗಳನ್ನು ಜಾರಿಗೆ ತರುತ್ತಿದ್ದು, ಇಲ್ಲಿನ ಪ್ರಜೆ ನಾಲ್ಕು ಮಕ್ಕಳಿಗಿಂತ ಹೆಚ್ಚು ಮಕ್ಕಳನ್ನು ಪಡೆದರೆ ಅಂಥವರು ತೆರಿಗೆ ಕಟ್ಟುವಂತಿಲ್ಲ. ಹಂಗೇರಿಯ ಪ್ರಧಾನಿ [more]

ರಾಷ್ಟ್ರೀಯ

ಮುಂಬೈ ಸ್ಪೋಟದ ಅಪರಾಧಿ ಎಲ್‍ಇಟಿ ಉಗ್ರಗಾಮಿ ಹನೀಫ್ ಸಾವು

ನಾಗಪುರ, ಫೆ.11-2003 ಮುಂಬೈ ಸ್ಫೋಟ ಪ್ರಕರಣದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿದ್ದ ಅಪರಾಧಿ ಲಷ್ಕರ್ ಎ ತೊಯ್ಬಾ ಉಗ್ರಗಾಮಿ ಮಹಮದ್ ಹನೀಫ್ ಸೈಯ್ಯದ್ ಸಾವನ್ನಪ್ಪಿದ್ದಾನೆ. ನಾಗಪುರ ಕೇಂದ್ರ ಕಾರಾಗೃಹದಲ್ಲಿದ್ದ [more]

ರಾಷ್ಟ್ರೀಯ

ಜಾತಿ ಬಗ್ಗೆ ಮಾತನಾಡುವವರನ್ನು ನಾನು ಥಳಿಸುತ್ತೇನೆ: ಕೇಂದ್ರ ಸಚಿವ ಗಡ್ಕರಿ

ಪುಣೆ, ಫೆ.11-ಜಾತಿವಾದವನ್ನು ಸಮಾಜದಿಂದ ಕಿತ್ತೊಗೆಯಬೇಕು ಎಂದು ಕರೆ ನೀಡಿರುವ ಕೇಂದ್ರ ರಸ್ತೆ ಸಾರಿಗೆ ಮತ್ತು ಜಲಸಂಪನ್ಮೂಲ ಸಚಿವ ನಿತಿಕ್ ಗಡ್ಕರಿ ಜಾತಿ ಬಗ್ಗೆ ಮಾತನಾಡುವವರನ್ನು ನಾನು ಥಳಿಸುತ್ತೇನೆ [more]

ರಾಷ್ಟ್ರೀಯ

ಅಲ್ಪಸಂಖ್ಯಾತ ಪದದ ಅರ್ಥ ಕುರಿತು ವಿವರಣೆಗೆ ಎನ್‍ಸಿಎಂಗೆ ಸುಪ್ರೀಂಕೋರ್ಟ್ ಆದೇಶ

ನವದೆಹಲಿ, ಫೆ.11-ಅಲ್ಪಸಂಖ್ಯಾತರ ರಾಜ್ಯವಾರು ಜನಸಂಖ್ಯೆ ಹಿನ್ನೆಲೆಯಲ್ಲಿ ಆ ಸಮುದಾಯದ(ಅಲ್ಪಸಂಖ್ಯಾತರು) ಪದವನ್ನು ಅರ್ಥೈಸುವುದಕ್ಕಾಗಿ ಮಾರ್ಗಸೂಚಿಗಳಿಗಾಗಿ ಪ್ರಾತಿನಿಧ್ಯ ಕುರಿತು ಇನ್ನು ಮೂರು ತಿಂಗಳಲ್ಲಿ ನಿರ್ಧಾರ ಕೈಗೊಳ್ಳುವಂತೆ ರಾಷ್ಟ್ರೀಯ ಅಲ್ಪಸಂಖ್ಯಾತ ಆಯೋಗ(ಎನ್‍ಸಿಎಂ)ಕ್ಕೆ [more]

ರಾಷ್ಟ್ರೀಯ

ಪ್ರಧಾನಿ ಆಂದ್ರಪ್ರದೇಶದ ಜನರ ಹಣ ಕದ್ದು ಅಂಬಾನಿಗೆ ಕೊಟ್ಟಿದ್ದಾರೆ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ

ನವದೆಹಲಿ, ಫೆ.11-ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನಕ್ಕಾಗಿ ಆಗ್ರಹಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಆಂಧ್ರ ಮುಖ್ಯಮಂತ್ರಿ ಮತ್ತು ತೆಲುಗು ದೇಶಂ ಪಾರ್ಟಿ(ಟಿಡಿಪಿ) ನಾಯಕ ಎನ್. ಚಂದ್ರಬಾಬು ನಾಯ್ಡು ಅವರಿಗೆ ಸಂಪೂರ್ಣ [more]