ಬೆಂಗಳೂರು ಗ್ರಾಮಾಂತರ

ಕಾಂಗ್ರೇಸ್ ಪಕ್ಷದಲ್ಲಿ ನನ್ನ ಜೊತೆಯಿದ್ದವರಲ್ಲಾ ಬಿಜೆಪಿಗೆ ಬರಬೇಕು: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ

ಮದ್ದೂರು,ಫೆ.9- ನನ್ನೊಂದಿಗೆ ಕಾಂಗ್ರೆಸ್ ಪಕ್ಷದಲ್ಲಿದ್ದವರೆಲ್ಲ ಬಿಜೆಪಿ ಪಕ್ಷಕ್ಕೆ ಬರಬೇಕೆನ್ನುವುದು ನನ್ನ ಆಸೆ ಎಂದು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ತಿಳಿಸಿದ್ದಾರೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಂಡ್ಯ ಕಾರ್ಯಕರ್ತರ ಸಭೆ [more]

ಬೆಂಗಳೂರು

ಇದು ಯಾವುದೇ ದೂರದೃಷ್ಟಿಯಿಲ್ಲದ ಐಸ್‍ಕ್ಯಾಂಡಿ ಬಜೆಟ್: ಮಾಜಿ ಡಿಸಿಎಂ. ಆರ್.ಆಶೋಕ್

ಹುಬ್ಬಳ್ಳಿ,ಫೆ.9-ಆಡಿಯೋ ಬಿಡುಗಡೆ ಮಾಡಿ ಮುಖ್ಯಮಂತ್ರಿ ಕುಮಾರಸ್ವಾಮಿ ಐಸ್‍ಕ್ಯಾಂಡಿ ಬಜೆಟ್ ಮಂಡನೆ ಮಾಡಿದ್ದಾರೆ ಎಂದು ಬಿಜೆಪಿ ಮುಖಂಡ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕರೊಬ್ಬರನ್ನು ನಮ್ಮ ಪಕ್ಷಕ್ಕೆ [more]

ಧಾರವಾಡ

ಆಡಿಯೋವನ್ನು ಎಫ್‍ಎಸ್‍ಎಲ್‍ಗೆ ಕಳುಹಿಸಿ ಕೊಡಲಾಗುವುದು: ಗೃಹ ಸಚಿವ ಎಂಬಿ.ಪಾಟೀಲ್

ಹುಬ್ಬಳ್ಳಿ, ಫೆ.9- ಜೆಡಿಎಸ್ ಪಕ್ಷದ ಸದಸ್ಯರನ್ನು ಸೆಳೆಯಲು ಬಿ.ಎಸ್.ಯಡಿಯೂರಪ್ಪ ನಡೆಸಿರುವ ಪ್ರಯತ್ನದ ಆಡಿಯೋ ಪ್ರಕರಣವನ್ನು ಗೃಹ ಇಲಾಖೆ ಗಂಭೀರವಾಗಿ ಪರಿಗಣಿಸಿದ್ದು, ಆಡಿಯೋವನ್ನು ಎಫ್‍ಎಸ್‍ಎಲ್‍ಗೆ ಕಳುಹಿಸಿ ಕೊಡಲಾಗುವುದು ಎಂದು [more]

ಬೆಂಗಳೂರು

ನಾಳೆ ಕಾಚರನಕಹಳ್ಳಿಯಲ್ಲಿ ಉಚಿತ ನೇತ್ರ ತಪಾಸಣ ಶಿಬಿರ

ಬೆಂಗಳೂರು, ಫೆ.9- ಅನನ್ಯ ಎಜುಕೇಷನ್ ಅಂಡ್ ಎಂಪವರ್‍ಮೆಂಟ್ ಟ್ರಸ್ಟ್ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸಹಯೋಗದಲ್ಲಿ ನಾಳೆ ಬೆಳಿಗ್ಗೆ ಕಾಚರಕನಹಳ್ಳಿಯ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ [more]

ಬೆಂಗಳೂರು

ರಾಷ್ಟ್ರಕವಿ ಎಂ ಗೋವಿಂದಪೈ ನೆನಪಿನ ಕವನ ರಚನಾ ಸ್ಪರ್ಧೆ

ಬೆಂಗಳೂರು, ಫೆ.10-ಕನ್ನಡ ಸಂಘರ್ಷ ಸಮಿತಿಯು ಉದಯೋನ್ಮುಖ ಕವಿ-ಕವಯತ್ರಿಯರಿಗಾಗಿ ಕನ್ನಡದ ಪ್ರಥಮ ರಾಷ್ಟ್ರಕವಿ ಎಂ. ಗೋವಿಂದಪೈ ನೆನಪಿನ ರಾಜ್ಯಮಟ್ಟದ ಸ್ವರಚಿತ ಕವನ ರಚನಾ ಸ್ಪರ್ಧೆಯನ್ನು ಆಯೋಜಿಸಿದೆ. ಸ್ಪರ್ಧೆಗೆ ವಯಸ್ಸಿನ [more]

ಬೆಂಗಳೂರು

ಕರ್ನಾಟಕ ರಾಜ್ಯ ಮುಕ್ತ ವಿವಿಯ ಕುಲಪತಿ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು, ಫೆ.10- ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಪತಿ ಹುದ್ದೆಯ ಅವಧಿ ಮಾ.10ರಂದು ಕೊನೆಗೊಳ್ಳಲಿದ್ದು, ಈ ಹುದ್ದೆಗೆ ಅರ್ಹ ಪ್ರಾಧ್ಯಾಪಕರಿಂದ ಅರ್ಜಿ ಆಹ್ವಾನಿಸಲಾಗಿದೆ. ವಿಶ್ವವಿದ್ಯಾಲಯ ಧನ ಸಹಾಯ [more]

ಬೆಂಗಳೂರು

ಫೆ.18ರಿಂದ 27ರವರೆಗೆ ವಿವಿಧ ಹುದ್ದೆಗಳ ನೇಮಕಾತಿ ಸಂಬಂಧ ಮೂಲ ದಾಖಲೆಗಳ ಪರಿಶೀಲನೆ

ಬೆಂಗಳೂರು, ಫೆ.10- ಕರ್ನಾಟಕ ಲೋಕಸೇವಾ ಆಯೋಗ ಅಧಿಸೂಚನೆಯನ್ವಯ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಮೂಲ ದಾಖಲೆಗಳ ಪರಿಶೀಲನೆ ಕಾರ್ಯವನ್ನು ಫೆ.18 ರಿಂದ 27ರವರೆಗೆ ನಿಗದಿಪಡಿಸಿದೆ. ಈ ಬಗ್ಗೆ [more]

ಬೆಂಗಳೂರು

ಫೆ.12ರಂದು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಹಕಾರ ಸಂಘ ಬ್ಯಾಂಕ್‍ಗಳ ಧರಣಿ

ಬೆಂಗಳೂರು,ಫೆ.9- ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಬ್ಯಾಂಕ್‍ಗಳ ಕ್ಷೇಮಾಭಿವೃದ್ಧಿ ಮಹಾಮಂಡಳ ಇದೇ 12ರಂದು ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ [more]

ಬೆಂಗಳೂರು

ರಾಹುಲ್ ಗಾಂಧಿ ಭೇಟಿ ಮಾಡಲಿರುವ ಸಿದ್ದರಾಮಯ್ಯ

ಬೆಂಗಳೂರು, ಫೆ.9- ಸಮ್ಮಿಶ್ರ ಸರ್ಕಾರದಲ್ಲಿ ನಿಗಮ ಮಂಡಳಿಗಳ ನೇಮಕಾತಿ ಮತ್ತು ಇತರ ಆಡಳಿತಾತ್ಮಕ ವಿಷಯಗಳ ಕುರಿತು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ನವದೆಹಲಿಯಲ್ಲಿಂದು ಎಐಸಿಸಿ [more]

ಬೆಂಗಳೂರು

ಉತ್ತಮ ಆರೋಗ್ಯಕ್ಕೆ ಕ್ರೀಡಾ ಚಟುವಟಿಕೆ ಸಹಕಾರಿ: ಕೆಪಿಸಿಸಿ ವಕ್ತಾರ ಕೆಂಗಲ್ ಶ್ರೀಪಾದ ರೇಣು

ಬೆಂಗಳೂರು, ಫೆ.9- ಸದೃಢ ಆರೋಗ್ಯಕ್ಕೆ ಕ್ರೀಡಾ ಚಟುವಟಿಕೆಗಳು ಸಹಕಾರಿ.ಎಲ್ಲರೂ ಒಂದಲ್ಲಾ ಒಂದು ಕ್ರೀಡೆಯಲ್ಲಿ ಪಾಲ್ಗೊಳ್ಳುವುದರಿಂದ ಅವರ ಆರೋಗ್ಯ ಕಾಪಾಡಿಕೊಳ್ಳುವುದು ಸುಲಭ ಎಂದು ಮಾಜಿ ರಣಜಿ ಆಟಗಾರ ಕೆಂಗಲ್ [more]

ಬೆಂಗಳೂರು

ಫೆ.13ರಿಂದ 15ರವರೆಗೆ ಇಂಡೋ ಇಂಟರ್ ನ್ಯಾಷನಲ್ ಪ್ರೀಮಿಯರ್ ಕಬ್ಬಡ್ಡಿ ಲೀಗ್ ಆಯ್ಕೆ

ಬೆಂಗಳೂರು, ಫೆ.9- ನ್ಯೂ ಕಬಡ್ಡಿ ಫೆಡರೇಶನ್ ವತಿಯಿಂದ ಫೆ.13ರಿಂದ 15ರವರೆಗೆ ಇಂಡೋ ಇಂಟರ್ ನ್ಯಾಷನಲ್ ಪ್ರೀಮಿಯರ್ ಕಬಡ್ಡಿ ಲೀಗ್ ಆಯ್ಕೆ ಪ್ರಕ್ರಿಯೆಯನ್ನು ಆಯೋಜಿಸಲಾಗಿದೆ. ಸುದ್ದಿಗೋಷ್ಠಿಯಲ್ಲಿ ಫೆಡರೇಶನ್ ಪ್ರಧಾನಕಾರ್ಯದರ್ಶಿ [more]

ಬೆಂಗಳೂರು

ನಗರ ಅಭಿವೃದ್ಧಿಗೆ ಬಜೆಟ್‍ನಲ್ಲಿ ಸಿಎಂ ಅವರಿಂದ ಪೂರಕ ಅನುದಾನ: ಬಿಡಿಎ ಅಧ್ಯಕ್ಷ ಎಸ್.ಟಿ.ಸೋಮಶೇಖರ್

ಬೆಂಗಳೂರು, ಫೆ.9- ಬೆಂಗಳೂರು ನಗರದ ಸರ್ವಾಂಗೀಣ ಅಭಿವೃದ್ಧಿಗೆಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮಂಡಿಸಿದ ಬಜೆಟ್‍ನಲ್ಲಿ ಪೂರಕ ಅನುದಾನ ನೀಡುವ ಮೂಲಕ ಭರಪೂರ ಕೊಡುಗೆ ನೀಡಿದ್ದಾರೆ ಎಂದು ಬಿಡಿಎ ಅಧ್ಯಕ್ಷ ಹಾಗೂ [more]

ಬೆಂಗಳೂರು

ನಗರ ಸಂಚಾರ ದಟ್ಟಣೆ ನಿವಾರಣೆಗಾಗಿ ಸಿಸಿ ಟಿವಿ ಅಳವಡಿಕೆ: ಹೆಚ್ಚುವರಿ ಪೊಲೀಸ್ ಆಯುಕ್ತ ಹರಿಶೇಖರನ್

ಬೆಂಗಳೂರು, ಫೆ.9- ಬೆಂಗಳೂರು ಸಂಚಾರ ದಟ್ಟಣೆ ನಿಗಾವಣೆಗಾಗಿ ಮುಂದಿನ ದಿನಗಳಲ್ಲಿ ಆರು ಸಾವಿರ ಸಿಸಿ ಟಿವಿಗಳನ್ನು ಅಳವಡಿಸಲಾಗುತ್ತಿದೆ ಎಂದು ಬೆಂಗಳೂರು ಸಂಚಾರಿ ವಿಭಾಗದ ಹೆಚ್ಚುವರಿ ಪೆÇಲೀಸ್ ಆಯುಕ್ತ [more]

ಬೆಂಗಳೂರು

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನು ಭೇಟಿ ಮಾಡಿದ ಬಿ.ಸಿ.ಪಾಟೀಲ್

ಬೆಂಗಳೂರು, ಫೆ.9- ನಿನ್ನೆ ಶಾಸಕಾಂಗ ಸಭೆಗೆ ಹಾಜರಾಗದ ಹಿರೇಕೆರೂರು ಶಾಸಕ ಬಿ.ಸಿ.ಪಾಟೀಲ್ ಇಂದು ಬೆಳಗ್ಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ [more]

ಬೆಂಗಳೂರು

ಸಿಎಂ. ಬಿಡುಗಡೆ ಮಾಡಿರುವ ಆಡಿಯೋ ಒಂದು ಕಟ್ಟುಕಥೆ: ಬಿಜೆಪಿ ವಕ್ತಾರ ಅಶ್ವಥ್ ನಾರಾಯಣ

ಬೆಂಗಳೂರು,ಫೆ.9- ಕಾಂಗ್ರೆಸ್‍ನಲ್ಲಿರುವ ಅನೇಕ ಶಾಸಕರು ಕುಮಾರಸ್ವಾಮಿ ಮುಖ್ಯಮಂತ್ರಿ ಎಂಬುದನ್ನು ಒಪ್ಪುತ್ತಿಲ್ಲ. ಸಿದ್ದರಾಮಯ್ಯನವರೇ ನಮ್ಮ ಮುಖ್ಯಮಂತ್ರಿ ಎಂದು ಅನೇಕರು ಹೇಳುತ್ತಿದ್ದಾರೆ. ಇನ್ನು ಕೆಲವು ಶಾಸಕರು ಎಲ್ಲಿದ್ದಾರೆ ಎಂಬುದೇ ಗೊತ್ತಿಲ್ಲ. [more]

ಬೆಂಗಳೂರು

ಮುಖ್ಯಮಂತ್ರಿ ಬಿಡುಗಡೆ ಮಾಡಿರುವ ಆಡಿಯೋ ನಕಲಿ: ಬಿಜೆಪಿ

ಬೆಂಗಳೂರು,ಫೆ.9- ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ನೇರವಾಗಿ ಅಖಾಡಕ್ಕಿಳಿದಿರುವ ಬಿಜೆಪಿ, ಅವರ ವಿರುದ್ಧ ವಿಧಾನಪರಿಷತ್ ಸದಸ್ಯರನ್ನಾಗಿ ನೇಮಕ ಮಾಡಲು ಲಂಚ ಕೇಳಿದ ಧ್ವನಿ ಮತ್ತು ದೃಶ್ಯವಿರುವ ಸಿಡಿಯನ್ನು ತನಿಖೆಗೊಳಪಡಿಸುವಂತೆ [more]

ಬೆಂಗಳೂರು

ಮೈತ್ರಿ ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿಯಿಂದ 450 ಕೋಟಿ ರೂ.: ಕೆ.ಸಿ.ವೇಣುಗೋಪಾಲ್

ನವದೆಹಲಿ, ಫೆ.9- ಕರ್ನಾಟಕದಲ್ಲಿರುವ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರವನ್ನು ಪತನಗೊಳಿಸಲು ಬಿಜೆಪಿ 450 ಕೋಟಿ ರೂ.ಬಳಕೆ ಮಾಡುತ್ತಿದ್ದು, ಈ ಹಣದ ಮೂಲವನ್ನು ತನಿಖೆ ನಡೆಸಬೇಕೆಂದು ಕಾಂಗ್ರೆಸ್ ಒತ್ತಾಯಿಸಿದೆ. ಆಪರೇಷನ್ [more]

ಬೆಂಗಳೂರು

ನಾಳೆ ನಡೆಯಬೇಕಿದ್ದ ಜೆಡಿಎಸ್‍ನ ಪರಿಶಿಷ್ಟ ಜಾತಿ ಸಮಾವೇಶ ಮುಂದೂಡಿಕೆ

ಬೆಂಗಳೂರು, ಫೆ.9-ನಾಳೆ ವಿಜಯಪುರದಲ್ಲಿ ಜೆಡಿಎಸ್ ಹಮ್ಮಿಕೊಂಡಿದ್ದ ಪರಿಶಿಷ್ಟ ಜಾತಿ ಸಮಾವೇಶವನ್ನು ಮುಂದೂಡಲಾಗಿದೆ. ಮಾಜಿಪ್ರಧಾನಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಅವರು ಸಂಸತ್ ಅಧಿವೇಶನದಲ್ಲಿ ಪಾಲ್ಗೊಳ್ಳಲು ನವದೆಹಲಿಯಲ್ಲಿರುವ ಹಿನ್ನೆಲೆಯಲ್ಲಿ [more]

ಬೆಂಗಳೂರು

ಅತೃಪ್ತ ಶಾಸಕರು ರಾಜೀನಾಮೆ ಕೊಟ್ಟು ಹೋಗಲಿ: ಮಾಜಿ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು, ಫೆ.9-ಅತೃಪ್ತ ಶಾಸಕರು ಅನಗತ್ಯವಾದ ಪ್ರಹಸನ ಸೃಷ್ಟಿಸುವ ಬದಲು ರಾಜೀನಾಮೆ ಕೊಟ್ಟು ಹೋಗಲಿ ಎಂದು ಮಾಜಿ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಆಪರೇಷನ್ ಕಮಲದ ಆಡಿಯೋ ಪ್ರಕರಣವನ್ನು ತನಿಖೆಗೊಳಪಡಿಸಬೇಕೆಂದು [more]

ಬೆಂಗಳೂರು

ಉ.ಕನ್ನಡ ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟ ವೇದಿಕೆಯಿಂದ ವಿಧಾನಸೌಧ ಚಲೋ

ಬೆಂಗಳೂರು, ಫೆ.9-ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಫೆ.12 ರಂದು ವಿಧಾನಸೌಧ ಚಲೋ ಹಮ್ಮಿಕೊಂಡಿರುವುದಾಗಿ ಉತ್ತರ ಕನ್ನಡ ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಮುಖಂಡರು ತಿಳಿಸಿದ್ದಾರೆ. [more]

ಬೆಂಗಳೂರು

ಅಥಿತಿ ಉಪನ್ಯಾಸಕರಿಂದ ಸಮಾನ ಕೆಲಸಕ್ಕೆ ಸಮಾನ ವೇತನಕ್ಕೆ ಆಗ್ರಹ

ಬೆಂಗಳೂರು, ಫೆ.9-ಸಮಾನ ಕೆಲಸಕ್ಕೆ ಸಮಾನ ವೇತನ ನೀಡುವಂತೆ ಆಗ್ರಹಿಸಿ ಫೆ.18ರಂದು ರಾಜ್ಯಾದ್ಯಂತ ತರಗತಿಗಳನ್ನು ಬಹಿಷ್ಕರಿಸಲು ಅತಿಥಿ ಉಪನ್ಯಾಸಕರು ನಿರ್ಧರಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ಪದವಿ ಕಾಲೇಜುಗಳ [more]

ಬೆಂಗಳೂರು

ಸರ್ಕಾರದಿಂದ ಕ್ರೈಸ್ತ ಅಭಿವೃದ್ಧಿ ನಿಗಮಕ್ಕೆ 200 ಕೋಟಿ ರೂ. ಅನುದಾನ: ಕ್ರೈಸ್ತ ಸಂಘದಿಂದ ಮುಖ್ಯಮಂತ್ರಿಗೆ ಅಭಿನಂದನೆ ಸಲ್ಲಿಕೆ

ಬೆಂಗಳೂರು, ಫೆ.9-ರಾಜ್ಯ ಅಲ್ಪಸಂಖ್ಯಾತರ ಕ್ರೈಸ್ತ ಘಟಕ ರಾಜ್ಯ ಬಜೆಟ್‍ನಲ್ಲಿ ಕ್ರೈಸ್ತ ಅಭಿವೃದ್ಧಿ ನಿಗಮವನ್ನು ಘೋಷಿಸಿ 200 ಕೋಟಿ ರೂ.ಅನುದಾನ ನೀಡಿದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರಿಗೆ ಅಭಿನಂದನೆ ಸಲ್ಲಿಸಿದೆ. ಸುದ್ದಿಗೋಷ್ಠಿಯಲ್ಲಿ [more]

ಬೆಂಗಳೂರು

ನಗರದ ಸಮಗ್ರ ಅಭಿವೃದ್ಧಿಗೆ 8015 ಕೋಟಿ ಬಿಡುಗಡೆ ಡಿಸಿಎಂ. ಜಿ.ಪರಮೇಶ್ವರ್

ಬೆಂಗಳೂರು, ಫೆ.9- ನಗರದ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ 8015 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ.ಇದರ ಜತೆಗೆ 1500 ಕೋಟಿ ರೂ. ವೆಚ್ಚದಲ್ಲಿ ಎಲ್ಲ ಬೀದಿ ದೀಪಗಳನ್ನು [more]

ಬೆಂಗಳೂರು

ರಾಜ್ಯ ರಾಜಕೀಯದಲ್ಲಿ ತೀವ್ರಗೊಂಡಿರುವ ಆಡಿಯೋ ಸಮರ

ಬೆಂಗಳೂರು, ಫೆ.9- ರಾಜ್ಯ ರಾಜಕೀಯದಲ್ಲೀಗ ಆಡಿಯೋ ಸಮರ ತೀವ್ರಗೊಂಡಿದೆ.ಯಡಿಯೂರಪ್ಪನವರ ಆಪರೇಷನ್ ಕಮಲದ ಆಡಿಯೋವನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಬಿಡುಗಡೆ ಮಾಡಿದ ಬೆನ್ನಲ್ಲೇ ಬಿಜೆಪಿ ಸಿಎಂ ವಿರುದ್ಧದ ಆಡಿಯೋ ಬಿಡುಗಡೆ [more]

ಬೆಂಗಳೂರು

ಸಿಎಂ ಅವರಿಂದ ಎಲ್ಲಾ ವರ್ಗದವರ ಹಿತ ಕಾಯುವ ಬಜೆಟ್ ಮಂಡನೆ: ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್

ಬೆಂಗಳೂರು, ಫೆ.9-ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಎಲ್ಲಾ ವರ್ಗದವರ ಹಿತಕಾಯುವ ರಾಜ್ಯದ ಸಮಗ್ರ ಅಭಿವೃದ್ಧಿಗೆ ಬಿಂಬಿತವಾದ ಪ್ರೋತ್ಸಾಹದಾಯಕ ಬಜೆಟ್ ನೀಡಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ ಹೇಳಿದ್ದಾರೆ. ಬಜೆಟ್ [more]