ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಜೆಡಿಎಸ್ ಶಾಸಕ ನಾರಾಯಣಗೌಡ
ಬೆಂಗಳೂರು,ಫೆ.8- ಬಿಜೆಪಿಯ ಆಪರೇಷನ್ ಕಮಲಕ್ಕೆ ತುತ್ತಾಗಿದ್ದಾರೆ ಎಂಬ ಗುಮಾನಿಯ ಬೆನ್ನಲ್ಲೇ ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗಿದ್ದ ಕೆ.ಆರ್.ಪೇಟೆ ಜೆಡಿಎಸ್ ಶಾಸಕ ನಾರಾಯಣಗೌಡ ಮುಂಬೈ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. [more]