ಅಂತರ್ಜಲ ಅಭಿವೃದ್ಧಿ ಯೋಜನೆಗಳನ್ನು ಜಾರಿಗೆ ತರಬೇಕು: ಸಚಿವ ಸಿ.ಎಸ್.ಪುಟ್ಟರಾಜು
ಬೆಂಗಳೂರು, ಫೆ.4-ಅಂತರ್ಜಲ ಅಭಿವೃದ್ಧಿಗೆ ರೂಪಿಸಲಾಗಿರುವ ಯೋಜನೆಗಳನ್ನು ಸಮರೋಪಾದಿಯಲ್ಲಿ ಜಾರಿಗೆ ತರಬೇಕು ಹಾಗೂ ನೀರಿನ ಆಸರೆಗಳ ಗಣತಿ ಕಾರ್ಯವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕೆಂದು ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು ತಿಳಿಸಿದರು. [more]