ರಾಜ್ಯ

ಹಿಂದೆ ಜೈಲಿಗೋದವರನ್ನು ಬಹಿಷ್ಕರಿಸುತ್ತಿದ್ರು, ಈಗ ಸ್ವಾಗತಿಸ್ತಿದ್ದಾರೆ: ಸಂತೋಷ್ ಹೆಗಡೆ

ಬಳ್ಳಾರಿ: ಹಿಂದೆ ಜೈಲಿಗೆ ಹೋದವರನ್ನು ಶಿಕ್ಷೆ ಆಗುವ ಮುಂಚೆ ಬಹಿಷ್ಕರಿಸುತ್ತಿದ್ದರು. ಆದರೆ ಈಗ ಸ್ವಾಗತಿಸುತ್ತಿದ್ದಾರೆ ಎಂದು ಹೇಳುವ ಮೂಲಕ ಪರೋಕ್ಷವಾಗಿ ಡಿಕೆಶಿ ವಿರುದ್ಧ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗಡೆ [more]

ರಾಷ್ಟ್ರೀಯ

ಹರಿಯಾಣದಲ್ಲಿ ಫಲಿಸಿದ ಅಮಿತ್ ಶಾ ರಣತಂತ್ರ; ಜೆಜೆಪಿ ಮೈತ್ರಿಯೊಂದಿಗೆ ಮತ್ತೊಮ್ಮೆ ಅಧಿಕಾರ ಹಿಡಿದ ಕಮಲ

ನವದೆಹಲಿ; ಶುಕ್ರವಾರ ರಾತ್ರಿ ಇಡೀ ನಡೆದ ರಾಜಕೀಯ ಹೈಡ್ರಾಮಾಗೆ ಸಾಕ್ಷಿಯಾಗಿದ್ದ ಹರಿಯಾಣದಲ್ಲಿ ಸ್ಥಳೀಯ ಜೆಜೆಪಿ ಪಕ್ಷದ ಜೊತೆಗೆ ಮೈತ್ರಿ ಸಾಧಿಸುವಲ್ಲಿ ಸಫಲವಾಗಿರುವ ಬಿಜೆಪಿ ಮತ್ತೆ ಸರ್ಕಾರ ರಚನೆ [more]

ರಾಜ್ಯ

ಇಂದು ಬೆಂಗಳೂರಿಗೆ ಡಿಕೆಶಿ ಆಗಮನ: ಸ್ವಾಗತಕ್ಕೆ ಕೈ ಪಾಳೆಯ ಸಜ್ಜು 

ಬೆಂಗಳೂರು:  ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಇಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಸಿಲುಕಿ ಬಂಧನಕೊಳ್ಳಕ್ಕಾಗಿ ನಂತರ ಬಿಡುಗಡೆಯಾಗಿರುವ ಡಿಕ ಶಿವಕುಮಾರ್ ಇಂದು ರವತಿಗೆ ವಾಪಸ್ ಮರಳಲಿದ್ದಾರೆ. [more]

ಬೆಂಗಳೂರು

ಕುಮಾರಸ್ವಾಮಿಯವರು ಮಾಡಿರುವ ಆರೋಪಗಳಲ್ಲಿ ಹೊಸದೇನಿಲ್ಲ-ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಅ.25-ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಾಡಿರುವ ಆರೋಪಗಳಿಗೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು. ಕುಮಾರಸ್ವಾಮಿಯವರು ಮಾಡಿರುವ ಆರೋಪಗಳಲ್ಲಿ ಹೊಸದೇನು ಇಲ್ಲ. ಈ [more]

ಬೆಂಗಳೂರು

ನಾಳೆ ಹುಬ್ಬಳ್ಳಿಯಲ್ಲಿ ಕರಾಳ ದಿನಾಚರಣೆ-ವಾಟಾಳ್ ನಾಗರಾಜ್

ಬೆಂಗಳೂರು, ಅ.25-ಉತ್ತರ ಕರ್ನಾಟಕದ 12 ಜಿಲ್ಲೆಗಳು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳು ನೆರೆಯಿಂದ ನೀರಿನಲ್ಲಿ ಮುಳುಗಿವೆ.ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನರ ನೆರವಿಗೆ ಬಾರದೆ ಮಲಗಿವೆ ಎಂದು [more]

ಬೆಂಗಳೂರು

ಅನರ್ಹ ಶಾಸಕರ ಪ್ರಕರಣ-ಕಾವೇರಿದ ಅರ್ಜಿ ವಿಚಾರಣೆ

ಬೆಂಗಳೂರು, ಅ.25-ಕಾಂಗ್ರೆಸ್-ಜೆಡಿಎಸ್ ಪಕ್ಷದ 17 ಅನರ್ಹ ಶಾಸಕರ ಪ್ರಕರಣ ಕಾವೇರಿದ ಅರ್ಜಿ ವಿಚಾರಣೆ ಸುಪ್ರೀಂಕೋರ್ಟ್‍ನಲ್ಲಿ ನಡೆದಿದ್ದು, ಕಾಂಗ್ರೆಸ್ ಪರ ವಕೀಲರಾದ ಕಪಿಲ್ ಸಿಬಾಲ್ ಅವರು ಪ್ರಕರಣವನ್ನು ಸಂವಿಧಾನಿಕ [more]

ಬೆಂಗಳೂರು

ಪ್ರಜಾಪ್ರಭುತ್ವಕ್ಕೆ ಸಂಕಷ್ಟ ಉಂಟಾದಾಗ ಜನರೇ ಉತ್ತರ ಕೊಡುತ್ತಾರೆ-ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

ಬೆಂಗಳೂರು, ಅ.25-ದೇಶದಲ್ಲಿ ಪ್ರಜಾಪ್ರಭುತ್ವಕ್ಕೆ ಸಂಕಷ್ಟ ಉಂಟಾದಾಗ ಜನರೇ ತಕ್ಕ  ಉತ್ತರ ಕೊಡುತ್ತಾರೆ ಎಂಬುದಕ್ಕೆ ಮಹಾರಾಷ್ಟ್ರ ಮತ್ತು ಹರಿಯಾಣ ಚುನಾವಣೆಯ ಫಲಿತಾಂಶವೇ ನಿದರ್ಶನ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ [more]

No Picture
ಬೆಂಗಳೂರು

ವೈಟ್ ಟಾಪಿಂಗ್ ಯೋಜನೆಯ ಹೆಸರಿನಲ್ಲಿ ಅಪಾರ ಪ್ರಮಾಣದ ಹಣ ದುರ್ಬಳಕೆ

ಬೆಂಗಳೂರು, ಅ.25- ಯಡಿಯೂರು ವಾರ್ಡ್‍ನಲ್ಲಿ ವೈಟ್ ಟಾಪಿಂಗ್ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಕೇವಲ ಇಬ್ಬರು ಗುತ್ತಿಗೆದಾರರಿಗೆ ನೀಡಿದ್ದಾರೆಂಬ ಆರೋಪವನ್ನು ಸಾರಾಸಗಟಾಗಿ ತಳ್ಳಿಹಾಕಿರುವ ಬಿಜೆಪಿ ಮುಖಂಡರು ಸಿದ್ದರಾಮಯ್ಯ ಅವರ [more]

ಬೆಂಗಳೂರು

ಅನರ್ಹ ಶಾಸಕರಿಗೆ ಬರಸಿಡಿಲಿನಂತೆ ಅಪ್ಪಳಿಸಿದ ಎರಡು ರಾಜ್ಯಗಳ ಫಲಿತಾಂಶ

  ಬೆಂಗಳೂರು,ಅ.25-ಇನ್ನೇನು ನ್ಯಾಯಾಲಯದಲ್ಲಿ ನಮ್ಮ ಪರವಾಗಿ ತೀರ್ಪು ಬಂದೇ ಬರುತ್ತದೆ ಎಂದು ಭಾರೀ ವಿಶ್ವಾಸದಲ್ಲಿದ್ದ ಅನರ್ಹ ಶಾಸಕರಿಗೆ ಎರಡು ರಾಜ್ಯಗಳ ಫಲಿತಾಂಶ ಬರಸಿಡಿಲಿನಂತೆ ಅಪ್ಪಳಿಸಿದೆ. ಏಕೆಂದರೆ ಮಹಾರಾಷ್ಟ್ರ [more]

ಬೆಂಗಳೂರು

ನೀರು ಪ್ರತಿಯೊಬ್ಬರಿಗೂ ಅತ್ಯವಶ್ಯಕ-ಇಂತಹ ನೀರನ್ನು ಹಿತಮಿತವಾಗಿ ಬಳಸಬೇಕು-ಸಚಿವ ಆರ್.ಅಶೋಕ್

ಬೆಂಗಳೂರು,ಅ.25-ಜೀವ ಜಲವಾದ ನೀರನ್ನು ಹಿತಮಿತವಾಗಿ ಬಳಸಬೇಕೆಂದು ಕಂದಾಯ ಸಚಿವ ಆರ್.ಅಶೋಕ್ ಇಂದಿಲ್ಲಿ ಮನವಿ ಮಾಡಿಕೊಂಡರು. ಗಣೇಶಮಂದಿರ ವಾರ್ಡ್‍ನಲ್ಲಿ ನಿರ್ಮಿಸಲಾಗಿರುವ  ಕಾವೇರಿ ಮಾತೆ ಕಂಚಿನ ಪುತ್ಥಳಿ, ಸಾಮ್ರಾಟ್ ಬಾಡ್ಮಿಂಟನ್ [more]

ಬೆಂಗಳೂರು

ರಾಜ್ಯಕ್ಕೆ ಆಗಮಿಸಲಿರುವ ಡಿ.ಕೆ.ಶಿವಕುಮಾರ್ರವರಿಗೆವಿಮಾನ ನಿಲ್ದಾಣದಲ್ಲಿ ಅದ್ಧೂರಿ ಸ್ವಾಗತ

ಬೆಂಗಳೂರು,ಅ.25-ನಾಳೆ ರಾಜ್ಯಕ್ಕೆ ಆಗಮಿಸಲಿರುವ ಡಿ.ಕೆ.ಶಿವಕುಮಾರ್ ಅವರನ್ನು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಅದ್ಧೂರಿಯಾಗಿ ಸ್ವಾಗತಿಸಲಾಗುವುದು ಎಂದು ಕೆಪಿಸಿಸಿ ಕಾರ್ಯದರ್ಶಿ ಬಿ.ಕೇಶವ ರಾಜಣ್ಣ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾವಿರಾರು [more]

No Picture
ಬೆಂಗಳೂರು

ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಳ

ಬೆಂಗಳೂರು,ಅ.25-ಅಂಗನವಾಡಿ ಕಾರ್ಯಕರ್ತೆಯರು, ಮಿನಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಬಹುದಿನಗಳ ಬೇಡಿಕೆಯಾದ ಗೌರವಧನ ಹೆಚ್ಚಳ ಮಾಡುವ ಮೂಲಕ ರಾಜ್ಯ ಸರ್ಕಾರ ದೀಪಾವಳಿ ಹಬ್ಬದ ಬಂಪರ್ ಕೊಡುಗೆ ನೀಡಿದೆ. [more]

ಬೆಂಗಳೂರು

ಜೆಡಿಎಸ್ ಯುವ ಮುಖಂಡರೊಬ್ಬರ ಮೇಲೆ ದೌರ್ಜನ್ಯ-ಸಬ್‍ಇನ್‍ಸ್ಪೆಕ್ಟರ್ ಅವರನ್ನು ಅಮಾನತಿನಲ್ಲಿಡಬೇಕು-ಮಾಜಿ ಪ್ರಧಾನಿ ದೇವೇಗೌಡ

ಬೆಂಗಳೂರು,ಅ.25- ಜೆಡಿಎಸ್ ಯುವ ಮುಖಂಡರೊಬ್ಬರ ಮೇಲೆ ದೌರ್ಜನ್ಯ ವೆಸಗಿರುವ ಆರೋಪಕ್ಕೆ ಒಳಗಾಗಿರುವ ಯಾದಗಿರಿ ನಗರ ಠಾಣೆಯ ಸಬ್‍ಇನ್‍ಸ್ಪೆಕ್ಟರ್ ಅವರನ್ನು ಅಮಾನತಿನಲ್ಲಿಡಬೇಕೆಂದು ಮಾಜಿ ಪ್ರಧಾನಿ ದೇವೇಗೌಡರು ಮುಖ್ಯಮಂತ್ರಿ ಯಡಿಯೂರಪ್ಪ [more]

ಬೆಂಗಳೂರು

ಆರ್‍ಸಿಇಪಿ ಒಪ್ಪಂದದಿಂದ ದೇಶೀಯ ಹೈನುಗಾರಿಕೆ ನಾಶವಾಗಲಿದೆ-ಕೇಂದ್ರದ ಮಾಜಿ ಸಚಿವ ಎಂ.ವೀರಪ್ಪಮೊಯ್ಲಿ

ಬೆಂಗಳೂರು, ಅ.25- ಜಾಗತಿಕವಾಗಿ ವ್ಯಾಪಾರೋದ್ಯಮವನ್ನು ಹೆಚ್ಚಿಸಲು ಕೇಂದ್ರ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಪ್ರಾದೇಶಿಕ ಸಮಗ್ರ ಆರ್ಥಿಕ ಪಾಲುದಾರಿಕೆ (ಆರ್‍ಸಿಇಪಿ) ಒಪ್ಪಂದದಿಂದ ದೇಶೀಯ ಹೈನುಗಾರಿಕೆ ಸಂಪೂರ್ಣವಾಗಿ ನಾಶವಾಗಲಿದೆ [more]

ಬೆಂಗಳೂರು

ಪ್ರಾದೇಶಿಕ ಸಮಗ್ರ ಆರ್ಥಿಕ ಪಾಲುದಾರಿಕೆ ಮುಕ್ತ ಮಾರಾಟ-ಒಪ್ಪಂದಕ್ಕೆ ಕೇಂದ್ರ ಸರ್ಕಾರ ಸಹಿ ಹಾಕಬಾರದು –ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಅ.25- ಶ್ರೀಮಂತ ಉದ್ಯಮಿಗಳಾದ ಅನಿಲ್ ಅಂಬಾನಿ ಮತ್ತು ಅದಾನಿ ಅವರು ನ್ಯೂಜಿಲ್ಯಾಂಡ್ ಹಾಗೂ ಮತ್ತಿತರ ದೇಶಗಳಲ್ಲಿ ಬಂಡವಾಳ ಹೂಡಿಕೆ ಮಾಡಿರುವುದರಿಂದ ಅಲ್ಲಿನ ಉತ್ಪಾದನೆಗಳನ್ನು ದೇಶಕ್ಕೆ ತೆರಿಗೆ [more]

No Picture
ಬೆಂಗಳೂರು

ಪ್ರಾಮಾಣಿಕತೆ ಮೆರೆದ ವಿಧಾನಸಭೆಯ ಸಚಿವಾಲಯದ ನೌಕರ ಮುನಾವರ್ ಬೇಗ್

ಬೆಂಗಳೂರು, ಅ.25- ಆಟೋರಿಕ್ಷಾದಲ್ಲಿ  ಮರೆತು ಬಿಟ್ಟು ಹೋಗಿದ್ದ ಐಪ್ಯಾಡನ್ನು ವಿಧಾನಸಭೆಯ ನೌಕರರೊಬ್ಬರು ಗಮನಿಸಿ ಆಯುಕ್ತರ ಕಚೇರಿಗೆ ತಲುಪಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ. ವಿಧಾನಸಭೆಯ ಸಚಿವಾಲಯದ ನೌಕರರಾದ ಮುನಾವರ್ [more]

ಬೆಂಗಳೂರು

ನೀವು ಕೊಟ್ಟ ಸಹಕಾರಕ್ಕೆ-ಬೆಂಬಲಕ್ಕೆ ನಾನು ಋಣಿ-ಈ ಜನ್ಮದಲ್ಲಿ ನಾನು ಮರೆಯಲಾರೆ-ಮಾಜಿ ಸಿಎಂ ಕುಮಾರಸ್ವಾಮಿ

ಬೆಂಗಳೂರು, ಅ.25-ನಮ್ಮ ಸಹವಾಸ ಮಾಡಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬೇಡಿದ್ದು ಯಾರು ಎಂದು  ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, [more]

ಬೀದರ್

ಕೆಡಿಪಿ ಸಭೆಯಲ್ಲಿ ಜಿಲ್ಲಾಸ್ಪತ್ರೆ, ಬ್ರಿಮ್ಸ್ ಸ್ಥಿತಿಗತಿಯ ಸುಧೀರ್ಘ ಚರ್ಚೆ:ಪ್ರತಿದಿನ ಪರಿಶೀಲನೆ ನಡೆಸಲು ತಾಕೀತು

ಬೀದರ ಅಕ್ಟೋಬರ್ 25 : ಪಶು ಸಂಗೋಪನೆ, ಅಲ್ಪಸಂಖ್ಯಾತರ ಕಲ್ಯಾಣ, ವಕ್ಫ್, ಹಜ್ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಚವ್ಹಾಣ್ ಅವರ ಅಧ್ಯಕ್ಷತೆಯಲ್ಲಿ ಅಕ್ಟೋಬರ್ [more]

ರಾಜ್ಯ

17 ಅನರ್ಹ ಶಾಸಕರಿಗೆ ಇಂದು ಮಹತ್ವದ ದಿನ

ನವದೆಹಲಿ : ಸ್ಪೀಕರ್ ರಮೇಶ್ ಕುಮಾರ್ ಅವರ ಆದೇಶವನ್ನ ಪ್ರಶ್ನಿಸಿ ಅನರ್ಹ ಶಾಸಕರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಸುಪ್ರೀಮ್ ಕೋರ್ಟ್ ನಲ್ಲಿ ಇಂದು ವಿಚಾರಣೆಯಾಗುವ ಸಾಧ್ಯತೆ ಇದೆ. [more]

ರಾಜ್ಯ

ಮೈತ್ರಿ ಸರ್ಕಾರ ಬೀಳಲು ಸಿದ್ದು, ಕುಮಾರಸ್ವಾಮಿ ಕಾರಣ

ನವದೆಹಲಿ: ಸಮ್ಮೀಶ್ರ ಸರ್ಕಾರ ಬೀಳೋದಕ್ಕೆ ಮಾಜಿ ಸಿಎಮ್ ಗಳಾದ ಹೆಚ್.ಡಿ. ಕುಮಾರ ಸ್ವಾಮಿ ಮತ್ತು ಸಿದ್ದರಾಮಯ್ಯ ಕಾರಣ ಎಂದು ಅನರ್ಹ ಶಾಸಕ ಹೆಚ್.ವಿಶ್ವನಾಥ್ ಹೇಳಿದ್ದಾರೆ. ಮೈತ್ರಿ ಸರ್ಕಾರ [more]

ಕ್ರೀಡೆ

ಬಾಂಗ್ಲಾ ಸರಣಿಗೆ ರೋಹಿತ್ ನಾಯಕ, ಕೊಹ್ಲಿಗೆ ರೆಸ್ಟ್

ಮುಂಬೈ: ಮುಂಬರುವ ಬಾಂಗ್ಲಾ ವಿರುದ್ಧದ ಟಿ20 ಸರಣಿಯಲ್ಲಿ ನಾಯಕ ವಿರಾಟ್್ ಕೊಹ್ಲಿಗೆ ವಿಶ್ರಾಂತಿ ಕೊಡಲಾಗಿದ್ದು ಹಿಟ್ ಮ್ಯಾನ್ ರೋಹಿತ್ ಶರ್ಮಾ ತಂಡವನ್ನ ಮುನ್ನಡೆಸಲಿದ್ದಾರೆ. ನ.3ರಿಂದ ಬಾಂಗ್ಲಾ ವಿರುದ್ಧ [more]

ರಾಜ್ಯ

ನಾವೇ ಟಿಪ್ಪು ಜಯಂತಿ ಆಚರಿಸ್ತೀವಿ: ಶರತ್ ಬಚ್ಚೆಗೌಡ

ಹೊಸ ಕೋಟೆ : ಈ ಬಾರಿ ನಾವೇ ಟಿಪ್ಪು ಜಯಂತಿ ಆಚರಿಸ್ತೀವಿ ಎಂದು ಶರತ್ ಬಚ್ಚೆಗೌಡ ಹೇಳಿದ್ದಾರೆ.                [more]

ರಾಷ್ಟ್ರೀಯ

ಡಿಕೆಶಿ ವಿರುದ್ಧ ಸಿಬಿಐಗೆ ರಾಶಿ ರಾಶಿ ದಾಖಲೆ ನೀಡಿರುವ ಸಿ.ಪಿ. ಯೋಗೇಶ್ವರ್; ಡಿಕೆ ಸಹೋದರರನ್ನು ಮುಗಿಸಲು ಮಾಸ್ಟರ್​ಪ್ಲ್ಯಾನ್​

ಬೆಂಗಳೂರು; ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಿಲುಕಿ ಕಳೆದ ಎರಡು ತಿಂಗಳಿನಿಂದ ಇಡಿ ವಶದಲ್ಲಿದ್ದು ಬುಧವಾರ ತಿಹಾರ್ ಜೈಲಿನಿಂದ ಬಿಡುಗಡೆಯಾಗಿದ್ದ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರಿಗೆ [more]

ರಾಷ್ಟ್ರೀಯ

ದೆಹಲಿಗೆ ಕೂಡಲೇ ಬನ್ನಿ; ಹರ್ಯಾಣ ಸಿಎಂಗೆ ಶಾ ತುರ್ತು ಬುಲಾವ್

ನವದೆಹಲಿ: ಹರ್ಯಾಣ ವಿಧಾನಸಭಾ ಚುನಾವಣೆಯಲ್ಲಿ ಹಿನ್ನಡೆ ಆಗುತ್ತಿದ್ದಂತೆ ಸಿಎಂ ಮನೋಹರ್ ಲಾಲ್ ಖಟ್ಟರ್ ಅವರಿಗೆ ಬಿಜೆಪಿ ಹೈಕಮಾಂಡ್ ದೆಹಲಿಗೆ ಬರುವಂತೆ ತುರ್ತು ಬುಲಾವ್ ನೀಡಿದೆ. ಮತ ಎಣಿಕೆಯ ಆರಂಭದಲ್ಲಿ [more]

ರಾಷ್ಟ್ರೀಯ

ಹರಿಯಾಣ ಅತಂತ್ರ ಫಲಿತಾಂಶ; ಚೌಟಾಲಾಗೆ ಸಿಎಂ ಸ್ಥಾನ ಆಫರ್​ ಕೊಟ್ಟ ಕಾಂಗ್ರೆಸ್​, ಕರ್ನಾಟಕ ಮಾದರಿ ಮೈತ್ರಿ ಸಾಧ್ಯತೆ?

ಚಂಡೀಗಢ ; ದೇಶದಾದ್ಯಂತ ಭಾರೀ ಕುತೂಹಲಕ್ಕೆ ಕಾರಣವಾಗಿದ್ದ ಹರಿಯಾಣ ಫಲಿತಾಂಶ ಅತಂತ್ರವಾಗುವ ಎಲ್ಲಾ ಲಕ್ಷಣಗಳು ಗೋಚರಿಸಿದ್ದು, ಈ ರಾಜ್ಯದಲ್ಲಿ ಎರಡನೇ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಕಾಂಗ್ರೆಸ್ ಕರ್ನಾಟಕ [more]