ಬೆಂಗಳೂರು

ಅತೃಪ್ತ ಕಾಂಗ್ರೆಸ್ ಶಾಸಕರಿಂದ ಬಜೆಟ್ ಆರಂಭಕ್ಕೂ ಮುನ್ನವೇ ರಾಜೀನಾಮೆ ಸಾಧ್ಯತೆ

ಬೆಂಗಳೂರು,ಜ.30- ಬಜೆಟ್ ಅಧಿವೇಶನಕ್ಕೂ ಮುನ್ನವೇ ದೋಸ್ತಿ ಸರ್ಕಾರದಲ್ಲಿನ ದೌರ್ಬಲ್ಯಗಳನ್ನು ಬಳಸಿಕೊಂಡು ಕಾಂಗ್ರೆಸ್‍ನ ಅತೃಪ್ತ ಶಾಸಕರಿಂದ ರಾಜೀನಾಮೆ ಕೊಡಿಸಿ ಅಸ್ಥಿರಗೊಳಿಸುವ ಪ್ರಯತ್ನಕ್ಕೆ ಬಿಜೆಪಿ ಮತ್ತೆ ಕೈ ಹಾಕಿದೆ. ಸದ್ಯಕ್ಕೆ [more]

ರಾಜ್ಯ

ಸಂಪೂರ್ಣ ಮದ್ಯ ನಿಷೇಧಕ್ಕೆ ಆಗ್ರಹ: ಸರ್ಕಾರಕ್ಕೆ ಬಿಸಿ ಮುಟ್ಟಿಸಿದ ಮಹಿಳೆಯರು

ಬೆಂಗಳೂರು,ಜ.30-ರಾಜ್ಯದಲ್ಲಿ ಸಂಪೂರ್ಣವಾಗಿ ಮದ್ಯ ನಿಷೇಧಿಸಬೇಕೆಂದು ಒತ್ತಾಯಿಸಿ ಮದ್ಯ ನಿಷೇಧ ಆಂದೋಲನ ಸಂಘಟನೆಯ ಮಹಿಳೆಯರು ಇಂದು ರಾಜಧಾನಿ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶಿಸುವ ಮೂಲಕ ಸರ್ಕಾರಕ್ಕೆ ಬಿಸಿ ಮುಟ್ಟಿಸುವಲ್ಲಿ ಯಶಸ್ವಿಯಾದರು. [more]

ವಾಣಿಜ್ಯ

ವಿದ್ಯುತ್ ಚಾಲಿತ ವಾಹನಗಳ ಉತ್ಪಾದನೆಯಲ್ಲಿ ಕರ್ನಾಟಕ ದೇಶದ ರಾಜಧಾನಿಯಾಗಬೇಕು: ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯ

ಬೆಂಗಳೂರು,ಜ.30-ವಿದ್ಯುತ್ ಚಾಲಿತ ವಾಹನಗಳ ಉತ್ಪಾದನೆಯಲ್ಲಿ ಕರ್ನಾಟಕ ದೇಶದ ರಾಜಧಾನಿಯಾಗಬೇಕು ಎಂದು ಮಧ್ಯಮ ಮತ್ತು ಭಾರೀ ಕೈಗಾರಿಕಾ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟರು. ನಗರದ ಖಾಸಗಿ ಹೋಟೆಲ್‍ನಲ್ಲಿ ಏರ್ಪಡಿಸಿದ್ದ ಎಲೆಕ್ಟ್ರಿಕ್ [more]

ಬೆಂಗಳೂರು

ಕಾಂಗ್ರೆಸ್‍ನ ಅತೃಪ್ತ ಶಾಸಕರನ್ನು ರೆಸಾರ್ಟ್‍ಗೆ ಕರೆದೊಯ್ಯಲು ಬಿಜೆಪಿ ಸಿದ್ಧತೆ

ಬೆಂಗಳೂರು,ಜ.30- ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಬಜೆಟ್ ಮಂಡನೆಗೆ ತಯಾರಿ ನಡೆಸುತ್ತಿರುವಾಗಲೇ ಇತ್ತ ಬಿಜೆಪಿ, ಕಾಂಗ್ರೆಸ್‍ನ ಅತೃಪ್ತ ಶಾಸಕರನ್ನು ರೆಸಾರ್ಟ್‍ಗೆ ಕರೆದೊಯ್ಯಲು ಸಿದ್ಧತೆ ನಡೆಸಿದೆ. [more]

ರಾಜ್ಯ

ಫೆ.21ರಿಂದ 28ರವರೆಗೆ ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವ

ಬೆಂಗಳೂರು,ಜ.30- ಹನ್ನೊಂದನೇ ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವವು ಫೆ.21ರಿಂದ 28ರವರೆಗೆ ನಡೆಯಲಿದೆ ಎಂದು ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ನಾಗತಿಹಳ್ಳಿ ಚಂದ್ರಶೇಖರ್ ತಿಳಿಸಿದರು. ಇಂದು ವಾರ್ತಾಭವನದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ [more]

ಬೆಂಗಳೂರು

ಕೈ ಸಚಿವರ ವರ್ತನೆಗೆ ಬೇಸರ ವ್ಯಕ್ತಪಡಿಸಿದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು,ಜ.30- ಸರ್ಕಾರ ಹಾಗೂ ತಮ್ಮ ವಿರುದ್ದ ವಿವಾದಾತ್ಮಕ ಹೇಳಿಕೆ ನೀಡುತ್ತಿರುವ ಕೈ ಸಚಿವರನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಇಂದು ನಡೆದ ಸಚಿವ ಸಂಪುಟ [more]

ಬೆಂಗಳೂರು

ಬರ ಪರಿಹಾರ ಹಣ ಬಿಡುಗಡೆಗೆ ಕೇಂದ್ರದ ತಾರತಮ್ಯ; ಸಿಎಂ ಅಸಮಾಧಾನ

ಬೆಂಗಳೂರು, ಜ.30- ಬರ ಪರಿಹಾರ ಹಣ ಬಿಡುಗಡೆ ಮಾಡುವ ವಿಚಾರದಲ್ಲಿ ಕೇಂದ್ರ ಸರ್ಕಾರ ತಾರತಮ್ಯ ನೀತಿ ಅನುಸರಿಸುತ್ತಿರುವುದು ತುಂಬಾ ನೋವುಂಟು ಮಾಡಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಸಮಾಧಾನ [more]

ಬೆಂಗಳೂರು

ಬಿ.ಎಸ್.ಯಡಿಯೂರಪ್ಪ ನಿವಾಸದಲ್ಲಿ ಆಪ್ತರೊಂದಿಗೆ ರಹಸ್ಯ ಮಾತುಕತೆ

ಬೆಂಗಳೂರು, ಜ.30- ಸಮ್ಮಿಶ್ರ ಸರ್ಕಾರದ ದೋಸ್ತಿ ಪಕ್ಷಗಳ ಮುಖಂಡರಲ್ಲೇ ಆರೋಪ-ಪ್ರತ್ಯಾರೋಪಗಳು ತಾರಕಕ್ಕೇರಿರುವ ಬೆನ್ನಲ್ಲೇ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಮ್ಮ ನಿವಾಸದಲ್ಲಿ ಆಪ್ತರೊಂದಿಗೆ ರಹಸ್ಯ ಮಾತುಕತೆ ನಡೆಸಿರುವುದು [more]

ಬೆಂಗಳೂರು

ಸಿಎಂ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಹೇಳಿಕೆ: ಮಾಜಿ ಸಚಿವ ಬಸವರಾಜ್ ರಾಯರೆಡ್ಡಿಗೆ ನೋಟಿಸ್ ಜಾರಿ

ಬೆಂಗಳೂರು, ಜ.30- ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಮಾತನಾಡಿದ ಮಾಜಿ ಸಚಿವ ಬಸವರಾಜ್ ರಾಯರೆಡ್ಡಿ ಅವರಿಗೆ ತಿಳಿ ಹೇಳಲಾಗಿದ್ದು, ನೋಟಿಸ್ ಕೂಡ ಜಾರಿ ಮಾಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ [more]

ರಾಷ್ಟ್ರೀಯ

ಎನ್‍ಡಿಎಫ್‍ಬಿ ಮುಖ್ಯಸ್ಥ ರಂಜನ್ ಡೈಮರಿ ಸೇರಿ 10 ಜನರಿಗೆ ಜೀವಾವಧಿ ಶಿಕ್ಷೆ

ಗುವಾಹತಿ, ಜ.30-ಈಶಾನ್ಯ ರಾಜ್ಯ ಅಸ್ಸಾಂನಲ್ಲಿ 2008ರಲ್ಲಿ 88 ಜನರನ್ನು ಬಲಿ ತೆಗೆದುಕೊಂಡ ಸರಣಿ ಸ್ಫೋಟ ಪ್ರಕರಣದಲ್ಲಿ ನ್ಯಾಷನಲ್ ಡೆಮಾಕ್ರಟಿಕ್ ಫ್ರಂಟ್ ಆಫ್ ಬೋಡೋಲ್ಯಾಂಡ್ (ಎನ್‍ಡಿಎಫ್‍ಬಿ) ಮುಖ್ಯಸ್ಥ ರಂಜನ್ [more]

ರಾಷ್ಟ್ರೀಯ

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳಾ ಮೀಸಲಾತಿ ಮಸೂದೆ ಜಾರಿ: ರಾಹುಲ್ ಮತ್ತೊಂದು ಭರವಸೆ

ಕೊಚ್ಚಿ, ಜ.30- ಗ್ರಾಮೀಣ ಭಾಗದ ಜನರಿಗೆ ಕನಿಷ್ಠ ಆದಾಯ ಭದ್ರತೆಯ ಭರವಸೆ ನೀಡಿದ ಬೆನ್ನಲ್ಲೇ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳಾ ಮೀಸಲಾತಿ [more]

ರಾಷ್ಟ್ರೀಯ

ಬಜೆಟ್‍ನಲ್ಲಿ ಬಡವರಿಗೆ ಕನಿಷ್ಠ ಆದಾಯ ಘೋಷಣೆ ಮಾಡುವುದೇ ಎನ್‍ಡಿಎ ಸರ್ಕಾರ…?

ನವದೆಹಲಿ, ಜ.30- ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‍ಡಿಎ ಸರ್ಕಾರದ ಕೊನೆಯ ಬಜೆಟ್‍ನಲ್ಲಿ ಬಡವರಿಗೆ ಕನಿಷ್ಠ ಆದಾಯ ಘೋಷಣೆಯಾಗುವ ಸಾಧ್ಯತೆ ಬಹುತೇಕ ಖಚಿತವಾಗಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ [more]

ವಾಣಿಜ್ಯ

ಮಹೀಂದ್ರ ಆಂಡ್ ಮಹೀಂದ್ರ ಕಂಪೆನಿಯಿಂದ ವಾಣಿಜ್ಯ ಉದ್ದೇಶಿತ ಫ್ಯೂರಿಯೊ ಟ್ರಕ್ ಮಾರುಕಟ್ಟೆಗೆ

ಮುಂಬೈ, ಜ.30- ವಾಹನಗಳ ತಯಾರಿಕೆ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಮಹೀಂದ್ರ ಆಂಡ್ ಮಹೀಂದ್ರ ಕಂಪೆನಿಯ ವಾಣಿಜ್ಯ ಉದ್ದೇಶಿತ ಫ್ಯೂರಿಯೊ ಟ್ರಕ್ ಮಾರುಕಟ್ಟೆಗೆ ಬಂದಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿ ಚಾಲ್ತಿಯಲ್ಲಿರುವ ವಾಣಿಜ್ಯ [more]

ರಾಷ್ಟ್ರೀಯ

ಲೋಕಸಭಾ ಚುನಾವಣೆ ವೇಳೆ ಉಗ್ರರ ದಾಳಿ ಭೀತಿ

ವಾಷಿಂಗ್ಟನ್ ,ಜ.30- ಭಾರತ ಹಾಗೂ ಆಫ್ಘಾನಿಸ್ಥಾನದ ಮೇಲೆ ಮುಂದಿನ ದಿನಗಳಲ್ಲಿ ಸಾಕಷ್ಟು ಉಗ್ರರ ದಾಳಿಗಳು ನಡೆಯುವ ಸಾಧ್ಯತೆ ಇದೆ ಎಂದು ಅಮೆರಿಕದ ಗುಪ್ತಚರ ಇಲಾಖೆ ಎಚ್ಚರಿಸಿದೆ. ದಕ್ಷಿಣ [more]

ಮತ್ತಷ್ಟು

ಮತ್ತೊಮ್ಮೆ ಕೇಂದ್ರದಲ್ಲಿ ಗದ್ದುಗೆ ಹಿಡಿಯಲು ಬಿಜೆಪಿ ಕಸರತ್ತು: ಪಕ್ಷದಲ್ಲಿ ಹಲವು ಬದಲಾವಣೆ

ನವದೆಹಲಿ,ಜ.30- ಏನಾದರೂ ಮಾಡಿ ಮತ್ತೊಮ್ಮೆ ಕೇಂದ್ರದಲ್ಲಿ ಅಧಿಕಾರದ ಗದ್ದುಗೆ ಹಿಡಿಯಲು ಬಿಜೆಪಿ ಇನ್ನಿಲ್ಲದ ಪ್ರಯತ್ನ ನಡೆಸುತ್ತಿದೆ. ತಂತ್ರ-ಪ್ರತಿತಂತ್ರ ಜತೆ ಜತೆಗೆ ಪಕ್ಷದಲ್ಲಿ ನಾನಾ ಬದಲಾವಣೆಗೆ ಚಿಂತನೆ ನಡೆಸಿದೆ. [more]

ರಾಷ್ಟ್ರೀಯ

ಫೆ.1ರಂದು ಕೇಂದ್ರದ ಬಜೆಟ್‍ಗೆ ಪ್ರತಿಯಾಗಿ ಆಂಧ್ರದಲ್ಲಿ ಕರಾಳ ದಿನ ಆಚರಣೆ: ಸಿಎಂ ಚಂದ್ರಬಾಬು ನಾಯ್ಡು

ಹೈದರಾಬಾದ್,ಜ.30- ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಫೆ.1ರಂದು ಮಂಡಿಸಲಿರುವ ಬಜೆಟ್‍ಗೆ ಪ್ರತಿಯಾಗಿ ರಾಜ್ಯದಲ್ಲಿ ಪ್ರತಿಭಟನೆ ಮತ್ತು ಕರಾಳ ದಿನ ಆಚರಿಸುವುದಾಗಿ ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್.ಚಂದ್ರಬಾಬು [more]

ರಾಷ್ಟ್ರೀಯ

ಹುತಾತ್ಮರ ದಿನಾಚರಣೆ ಹಿನ್ನಲೆ: ದೇಶಾದ್ಯಂತ ಬಾಪುವಿಗೆ ಶ್ರದ್ಧಾಂಜಲಿ

ನವದೆಹಲಿ, ಜ.30-ಇಂದು ಹುತಾತ್ಮರ ದಿನಾಚರಣೆ. ಜನವರಿ 30, 1948ರಂದು ರಾಷ್ಟ್ರಪಿತ ಮಹಾತ್ಮಗಾಂಧಿ ಹಂತಕನ ಗುಂಡಿಗೆ ಬಲಿಯಾದ ದಿನವನ್ನು ಹುತ್ಮಾತರ ದಿನವನ್ನಾಗಿ ಆಚರಿಸಲಾಗುತ್ತದೆ. ಈ ಪ್ರಯುಕ್ತ ಇಂದು ದೇಶಾದ್ಯಂತ [more]

ರಾಷ್ಟ್ರೀಯ

ಹಣ ಸುಲಿಗೆ ಆರೋಪ: ಮೂವರು ಪತ್ರಕರ್ತರು ಹಾಗೂ ಪೊಲೀಸ್ ಇನ್ಸ್‍ಪೆಕ್ಟರ್ ಬಂಧನ

ನೊಯ್ಡಾ(ಉ.ಪ್ರ.), ಜ.30- ಲಂಚ ಮತ್ತು ಹಣ ಸುಲಿಗೆ ಆರೋಪದ ಮೇಲೆ ಉತ್ತರ ಪ್ರದೇಶದ ನೊಯ್ಡಾದಲ್ಲಿ ಮೂವರು ಪತ್ರಕರ್ತರು ಮತ್ತು ಪೊಲೀಸ್ ಇನ್ಸ್‍ಪೆಕ್ಟರ್ ಒಬ್ಬರನ್ನು ಬಂಧಿಸಲಾಗಿದೆ. ಬಂಧಿತರಿಂದ 8 [more]

ಅಂತರರಾಷ್ಟ್ರೀಯ

ನನ್ನ ಹತ್ಯೆಗೆ ಸಂಚು ನಡೆಯುತ್ತಿದೆ; ನನಗೇನಾದರೂ ಆದರೆ ಅದಕ್ಕೆ ಅಮೆರಿಕ ಅಧ್ಯಕ್ಷ ಟ್ರಂಪ್​ ಮತ್ತು ಕೊಲಂಬಿಯಾದ ಅಧ್ಯಕ್ಷ ಇವಾನ್ ಹೊಣೆ ಎಂದ ವೆನಿಜುವೆಲಾ ಅಧ್ಯಕ್ಷ

ಕ್ಯಾರಕಾಸ್ : ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಕೊಲಂಬಿಯಾದ ಸರ್ಕಾರಕ್ಕೆ ಮತ್ತು ಅಲ್ಲಿನ ಕೆಲ ಮಾಫಿಯಾಗಳಿಗೆ ನನ್ನನ್ನು ಹತ್ಯೆ ಮಾಡಲು ಸುಪಾರಿ ನೀಡಿದ್ದಾರೆ ಎಂದು ವೆನಿಜುವೆಲಾ ಅಧ್ಯಕ್ಷ [more]

ರಾಷ್ಟ್ರೀಯ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಾಯ್ದೆ ತಿದ್ದುಪಡಿಗಳಿಗೆ ತಡೆಯಾಜ್ಞೆ ನೀಡಲು ಸುಪ್ರೀಂ ನಕಾರ

ನವದೆಹಲಿ, ಜ.30-ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯಗಳ ನಿಯಂತ್ರಣ) ಕಾಯ್ದೆ, 2018ಕ್ಕೆ ಮಾಡಲಾಗಿರುವ ತಿದ್ದುಪಡಿಗಳಿಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ಇಂದು ಮತ್ತೊಮ್ಮೆ ನಿರಾಕರಿಸಿದೆ. ಇದಕ್ಕೆ ಸಂಬಂಧಪಟ್ಟ [more]

ಕ್ರೈಮ್

ಯುವತಿ ವಿಚಾರವಾಗಿ ಜಗಳ: ಸಹಪಾಠಿಯನ್ನೆ ಕೊಂದ ವಿದ್ಯಾರ್ಥಿ

ಬೆಂಗಳೂರು: ಯುವತಿಯ ವಿಚಾರವಾಗಿ ವಿದ್ಯಾರ್ಥಿಗಳಿಬ್ಬರ ನಡುವೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿರುವ ಧಾರುಣ ಘಟನೆ ಬಾಗಾಲುಗುಂಟೆಯಲ್ಲಿ ನಡೆದಿದೆ. ಓರ್ವ ಯುವತಿಗಾಗಿ ಇಬ್ಬರು ಕಾಲೇಜು ವಿದ್ಯಾರ್ಥಿಗಳಾದ ರಾಮಯ್ಯ ಲೇಔಟ್ [more]

ರಾಷ್ಟ್ರೀಯ

ಕೇಂದ್ರ ಸರ್ಕಾರ ಫೆ.1ರಂದು ಮಂಡಿಸಲಿರುವ ಬಜೆಟ್ ಮಧ್ಯಾವಧಿ ಬಜೆಟ್‌: ಸಚಿವ ಪಿಯೂಷ್‌ ಗೋಯಲ್‌ ಸ್ಪಷ್ಟನೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಲೇಖಾನುದಾನಕ್ಕೆ ಬದಲಾಗಿ ಪೂರ್ಣ ಪ್ರಮಾಣದ ಬಜೆಟ್ ಮಂಡಿಸಲಿದೆ ಎಂಬ ಊಹಾಪೋಹಗಳಿಗೆ ತೆರೆ ಎಳೆದಿರುವ ಕೇಂದ್ರ ಹಣಕಾಸು ಸಚಿವಾಲಯ ಫೆಬ್ರವರಿ 1ರಂದು [more]

ರಾಷ್ಟ್ರೀಯ

ಸಂಗಮದಲ್ಲಿ ಯೋಗಿ ಸಂಪುಟದಿಂದ ಪುಣ್ಯಸ್ನಾನ: ತರೂರ್ ಟ್ವಿಟ್ ಗೆ ಬಿಜೆಪಿ ತಿರುಗೇಟು

ನವದೆಹಲಿ: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹಾಗೂ ಸ್ಂಪುಟ ಸಚಿವರು ಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿರುವುದಕ್ಕೆ ಕಾಂಗ್ರೆಸ್ ನಾಯಕ ಶಶಿ ತರೂರ್ ಮಾಡಿರುವ ಟ್ವೀಟ್ ತೀವ್ರ [more]

ರಾಷ್ಟ್ರೀಯ

ಪ್ರಜಾಪ್ರಭುತ್ವ ಹೋರಾಟದಲ್ಲಿ ರಾಹುಲ್​ ಗಾಂಧಿ ರಾವಣನಿದ್ದಂತೆ: ಬಿಜೆಪಿ ಶಾಸಕ

ಲಖನೌ: ಮಹಾಕಾವ್ಯ ರಾಮಾಯಣದಲ್ಲಿ ರಾವಣನೇ ಖಳನಾಯಕ. ಈಗ ಪ್ರಜಾಪ್ರಭುತ್ವ ಹೋರಾಟದಲ್ಲಿ ರಾಹುಲ್​ ಗಾಂಧಿ ರಾವಣನಿದ್ದಂತೆ ಎಂದು ಉತ್ತರಪ್ರದೇಶ ಬಿಜೆಪಿ ಶಾಸಕ ಸುರೇಂದ್ರ ಸಿಂಗ್​ ಹೇಳಿದ್ದಾರೆ. ಲೋಕಸಭಾ ಚುನಾವಣೆ [more]

ರಾಷ್ಟ್ರೀಯ

ಮತ್ತೆ ಸತ್ಯಾಗ್ರಹ ಆರಂಭಿಸಿದ ಅಣ್ಣಾ ಹಜಾರೆ

ಮುಂಬೈ: ಲೋಕಪಾಲ್ ಹಾಗೂ ಲೋಕಾಯುಕ್ತಕ್ಕಾಗಿ ಆಗ್ರಹಿಸಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಸಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ತಮ್ಮ ಸ್ವಗ್ರಾಮವಾದ ಮಹರಾಷ್ಟ್ರದ [more]