ಗಣೇಶ್ ಅವರ ಮೇಲೆ ಈಗಾಗಲೇ ಎಫ್‍ಐಆರ್ ದಾಖಲಾಗಿದೆ. ಪೊಲೀಸರು ಕೈಕಟ್ಟಿ ಕುಳಿತಿಲ್ಲ. ಎಂ.ಬಿ.ಪಾಟೀಲ್
ಬೆಂಗಳೂರು, ಜ.23- ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಗೃಹ ಸಚಿವ ಎಂ.ಬಿ.ಪಾಟೀಲ್ ಅವರು, ಕಾನೂನಿಗಿಂತ ಯಾರೂ ದೊಡ್ಡವರಲ್ಲ. ಗಣೇಶ್ ಅವರ ಮೇಲೆ ಈಗಾಗಲೇ ಎಫ್‍ಐಆರ್ ದಾಖಲಾಗಿದೆ. ಪೊಲೀಸರು ಕೈಕಟ್ಟಿ ಕುಳಿತಿಲ್ಲ. [more]