ಫೆ.3ರಂದು ವೀರಶೈವ ಸಹಕಾರಿ ಬ್ಯಾಂಕಿನ ಚುನಾವಣೆ
ಬೆಂಗಳೂರು,ಜ.20-ವಿಜಯನಗರದಲ್ಲಿರುವ ವೀರಶೈವ ಸಹಕಾರಿ ಬ್ಯಾಂಕ್‍ಗೆ ಮುಂದಿನ ಐದು ವರ್ಷಗಳ ಅವಧಿಗೆ ನಿರ್ದೇಶಕರುಗಳ ಆಯ್ಕೆಗೆ ಫೆ.3ರಂದು ಚುನಾವಣೆ ನಡೆಯಲಿದೆ. ವಿಜಯನಗರ ಮನುವನ ಸಮೀಪ ಇರುವ ಶ್ರೀ ಬಸವೇಶ್ವರ ಸುಜ್ಞಾನ [more]
ಬೆಂಗಳೂರು,ಜ.20-ವಿಜಯನಗರದಲ್ಲಿರುವ ವೀರಶೈವ ಸಹಕಾರಿ ಬ್ಯಾಂಕ್‍ಗೆ ಮುಂದಿನ ಐದು ವರ್ಷಗಳ ಅವಧಿಗೆ ನಿರ್ದೇಶಕರುಗಳ ಆಯ್ಕೆಗೆ ಫೆ.3ರಂದು ಚುನಾವಣೆ ನಡೆಯಲಿದೆ. ವಿಜಯನಗರ ಮನುವನ ಸಮೀಪ ಇರುವ ಶ್ರೀ ಬಸವೇಶ್ವರ ಸುಜ್ಞಾನ [more]
ಯಶವಂತಪುರ, ಜ.20- ಸ್ಥಳೀಯರ ಬೇಡಿಕೆಗೆ ಅನುಗುಣವಾಗಿ ಸೂಲಿಕೆರೆ ಗ್ರಾಮ ಪಂಚಾಯತಿ ಸಾರ್ವಜನಿಕ ಕೆಲಸಗಳಿಗೆ ಅನುದಾನ ಬಳಕೆ ಮಾಡಿರುವುದು ಶ್ಲಾಘನೀಯ ಎಂದು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹಾಗೂ [more]
ಬೆಂಗಳೂರು, ಜ.20- ರಾಮಾಯಣ ಮತ್ತು ಮಹಾಭಾರತದಂತಹ ಮಹಾನ್ ಗ್ರಂಥಗಳನ್ನು ಅನುಸರಿಸಿ ಕೃತಿ, ಕಾದಂಬರಿ ರಚಿಸುವವರಿಗಿಂತಲೂ ಮಹಾನ್ ಗ್ರಂಥಗಳಲ್ಲಿನ ಪಾತ್ರಗಳನ್ನು ವಿಸ್ತೃತವಾಗಿ ಚಿತ್ರಿಸುವ ಲೇಖಕರೇ ಹೆಚ್ಚಿನ ಗಮನ ಸೆಳೆಯುತ್ತಿದ್ದಾರೆ [more]
ಬೆಂಗಳೂರು, ಜ.20- ಹಾವು-ಏಣಿ ಆಟಕ್ಕೆ ಸಾಕ್ಷಿಯಾದ ರಾಜ್ಯ ರಾಜಕಾರಣದ ಹಿನ್ನೆಲೆಯಲ್ಲಿ ಕೆಲವು ದಿನಗಳಿಂದ ಹರಿಯಾಣದ ಗುರುಗ್ರಾಮದ ಭವ್ಯ ಖಾಸಗಿ ರೆಸಾರ್ಟ್‍ನಲ್ಲಿ ವಾಸ್ತವ್ಯ ಹೂಡಿದ್ದ ಬಿಜೆಪಿ ಶಾಸಕರು ಇಂದು [more]
ಬೆಂಗಳೂರು, ಜ.20- ಕಾಂಗ್ರೆಸ್‍ನ ಶಾಸಕ ಆನಂದ್‍ಸಿಂಗ್ ಅವರು ಎದೆನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.ಅದರ ಹೊರತಾಗಿ ಶಾಸಕರ ನಡುವೆ ಯಾವುದೇ ಗಲಾಟೆ ನಡೆದಿಲ್ಲ. ಆನಂದ್‍ಸಿಂಗ್‍ಗೆ ಯಾವುದೇ ಗಾಯಗಳಾಗಿಲ್ಲ ಎಂದು ಸಂಸದ [more]
ಬೆಂಗಳೂರು,ಜ.20-ಬಳ್ಳಾರಿ ಕಾಂಗ್ರೆಸ್‍ನ ಶಾಸಕರಾದ ಭೀಮಾನಾಯ್ಕ್, ಆನಂದ್ ಸಿಂಗ್ ಮತ್ತು ಗಣೇಶ್ ನಡುವೆ ಮಾತಿನ ಚಕಮಕಿ ನಡೆದು ಪರಸ್ಪರ ಕೈ ಕೈ ಮಿಲಾಯಿಸಿದ್ದು, ಈ ಸಂದರ್ಭದಲ್ಲಿ ಆನಂದ ಸಿಂಗ್ [more]
ಬೆಳಗಾವಿ, ಜ.19-ರಜೆಯ ಮೇಲೆ ಸ್ವಗ್ರಾಮಕ್ಕೆ ಬಂದಿದ್ದಯೋಧ ಟ್ರಾಕ್ಟರ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟಿರುವಘಟನೆ ನಿಪ್ಪಾಣಿ ಮುಧೋಳ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ನಾಗರಮುನ್ನೋಳಿ ಗ್ರಾಮ ನಿವಾಸಿ [more]
ಬಾಗೇಪಲ್ಲಿ, ಜ.19- ಪ್ರಸಾದ ವಿಷವಾಯಿತು… ನೀರು ವಿಷವಾಯಿತು… ಈಗ ಆಹಾರ ವಸ್ತುಗಳಲ್ಲೂ ಕೂಡ ವಿಷ ಬೆರೆಸುವ ಹೀನ ಕೃತ್ಯ ನಡೆದಿರುವ ಶಂಕೆ ಇಲ್ಲಿ ನಡೆದಿದೆ. ತಾಲೂಕಿನ ಬತ್ತಲಹಳ್ಳಿ [more]
ಆದಿಚುಂಚನಗಿರಿ, ಜ.19-ಗುರು ಹಿರಿಯರ ಆಶೀರ್ವಾದ ಇರುವವರೆಗೂ ತಮಗೆ ಯಾರೂ ಏನೂ ಮಾಡುವುದಕ್ಕೆ ಸಾಧ್ಯವಿಲ್ಲ. ಚೆನ್ನಾಗಿಯೇಇರುತ್ತೇನೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಆದಿಚುಂಚನಗಿರಿಯ ಪೀಠಾಧ್ಯಕ್ಷರಾಗಿದ್ದ ಪದ್ಮಭೂಷಣ ಡಾ.ಶ್ರೀ ಬಾಲಗಂಗಾಧರನಾಥ [more]
ಕಡೂರು, ಜ.19- ಪಟ್ಟಣದ ರೈಲ್ವೆ ಸ್ಟೇಷನ್ ರಸ್ತೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ಲಬಾಬಿನ್ ಮಸೀದಿಯ ಕಾಮಗಾರಿಯನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವೀಕ್ಷಿಸಿದರು. ಪಟ್ಟಣದಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಸಂದರ್ಭದಲ್ಲಿ [more]
ತುಮಕೂರು, ಜ.19- ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರಆರೋಗ್ಯದಲ್ಲಿ ಮತ್ತಷ್ಟು ಚೇತರಿಕೆ ಕಂಡುಬಂದಿದೆ.ಸ್ವಂತಶಕ್ತಿಯಿಂದ ಶ್ರೀಗಳು ಉಸಿರಾಡಲು ಪ್ರಾರಂಭಿಸಿದ್ದಾರೆ.ಒಂದೂವರೆಗಂಟೆಗೂ ಹೆಚ್ಚು ಕಾಲ ವೆಂಟಿಲೇಟರ್ ಸಹಾಯವಿಲ್ಲದೆ ಶ್ರೀಗಳು ಸ್ವ ಶಕ್ತಿಯಿಂದಲೇ ಉಸಿರಾಟ ನಡೆಸಿದರೆಂದು [more]
ಹಾಸನ, ಜ.19- ಸಿದ್ದಗಂಗಾ ಶ್ರೀಗಳು ಈ ನಾಡಿಗೆ ನೀಡಿರುವ ಕೊಡುಗೆ ಅಪಾರ. ಅವರು ನಡೆದಾಡುವದೇವರಿದ್ದಂತೆ.ಶ್ರೀಗಳಿಗೆ ಭಾರತರತ್ನ ನೀಡಬೇಕುಎಂಬುದು ನಮ್ಮ ಹಾಗೂ ಸರ್ಕಾರದ ಅಭಿಲಾಶೆ ಎಂದು ಜಿಲ್ಲಾಉಸ್ತು ವಾರಿ [more]
ಬೆಂಗಳೂರು, ಜ.19-ವಿರೋಧ ಪಕ್ಷ ಬಿಜೆಪಿ ಶಾಸಕರು ಹರಿಯಾಣದ ಗುರುಗ್ರಾಮ ರೆಸಾರ್ಟ್‍ನಲ್ಲಿ ಆಡಳಿತ ಪಕ್ಷದ ಭಾಗವಾಗಿರುವ ಕಾಂಗ್ರೆಸ್ ಶಾಸಕರು ಬಿಡದಿ ರೆಸಾರ್ಟ್‍ನಲ್ಲಿ ಇವರನ್ನೆಲ್ಲ ನಂಬಿ ಮತ ಹಾಕಿದ ಜನ [more]
ಬೆಂಗಳೂರು, ಜ.19-ಮುಂಬೈ ಹೊಟೇಲ್‍ನಲ್ಲಿರುವ ಅತೃಪ್ತ ಶಾಸಕರನ್ನು ಮರಳಿ ಕರೆತರಲು ಕಾಂಗ್ರೆಸ್ ಕೊನೆಯ ಪ್ರಯತ್ನ ನಡೆಸುತ್ತಿದ್ದು, ಯಶಸ್ವಿಯಾಗದೆ ಹೋದರೆ ಪಕ್ಷಾಂತರ ನಿಷೇಧ ಕಾಯ್ದೆಯಡಿ ಕ್ರಮ ಜರುಗಿಸುವಂತೆ ವಿಧಾನಸಭಾಧ್ಯಕ್ಷರಿಗೆ ಶಿಫಾರಸು [more]
ಬೆಂಗಳೂರು,ಜ.19-ಅತಿ ವೇಗವಾಗಿ ಬೆಳೆಯುತ್ತಿರುವ ತಂತ್ರಜ್ಞಾನದಿಂದ ಓದುವ ಹವ್ಯಾಸ ಕಡಿಮೆಯಾಗುತ್ತಿದೆ ಎಂದು ಪೆÇಲೀಸ್ ಆಯುಕ್ತ ಸುನೀಲ್‍ಕುಮಾರ್ ಹೇಳಿದರು. ನಗರದ ಪ್ರೆಸ್‍ಕ್ಲಬ್‍ನಲ್ಲಿ ನಿವೃತ್ತ ನ್ಯಾಯಮೂರ್ತಿ ಅರಳಿ ನಾಗರಾಜ್ ಗಂಗಾವತಿ ವಿರಚಿತ [more]
ಬೆಂಗಳೂರು,ಜ.19-ಆಪರೇಷನ್ ಕಮಲದ ಭೀತಿಯಿಂದಲೇ ನಮ್ಮ ಶಾಸಕರನ್ನು ಒಂದೆಡೆ ಸೇರಿಸಲಾಗಿದೆ. ದೆಹಲಿಯಲ್ಲಿ ಕೂಡಿ ಹಾಕಲಾಗಿರುವ ಬಿಜೆಪಿ ಶಾಸಕರನ್ನು ಬಿಡುಗಡೆ ಮಾಡಿದ ನಂತರವೇ ನಮ್ಮ ಶಾಸಕರು ಬಿಡುಗಡೆಯಾಗುತ್ತಾರೆ ಎಂದು ಉಪಮುಖ್ಯಮಂತ್ರಿ [more]
ಬೆಂಗಳೂರು, ಜ.19- ದೇಶದಲ್ಲಿ ಕಳೆದ ಎರಡು-ಮೂರು ವರ್ಷಗಳಿಂದ ಉದ್ಯೋಗಾವಕಾಶ ಕಡಿಮೆಯಾಗುತ್ತಿದ್ದು, ಉದ್ಯೋಗಾಕಾಂಕ್ಷಿಗಳ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೃಷ್ಣಭೆರೇಗೌಡ ತಿಳಿಸಿದರು. ಸಹಕಾರ [more]
ಬೆಂಗಳೂರು, ಜ.19- ಬಿಜೆಪಿಯವರಿಂದ ಎದುರಾಗುತ್ತಿರುವ ಒತ್ತಡ ತಡೆಯುವ ಅನಿವಾರ್ಯತೆ ಉಂಟಾಗಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕರನ್ನು ಒಂದೆಡೆ ಸೇರಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೃಷ್ಣಭೆರೇಗೌಡ [more]
ಬೆಂಗಳೂರು, ಜ.19- ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಅನೇಕ ಅಪರಿಚಿತರಿದ್ದಾರೆ. ಎಲ್ಲ ಧರ್ಮದ ಸಾಹಿತಿಗಳು, ಲೇಖಕರು ಒಗ್ಗೂಡಿದರೆ ಸಾಹಿತ್ಯ ಕ್ಷೇತ್ರ ಇನ್ನಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಪ್ರಸಿದ್ಧ ಲೇಖಕ [more]
ಬೆಂಗಳೂರು, ಜ.19- ವಿಶ್ವ ವಿಖ್ಯಾತ ರಾಷ್ಟ್ರೀಯ ಮಾನಸಿಕ ಆರೋಗ್ಯ ಸಂಸ್ಥೆ (ನಿಮ್ಹಾನ್ಸ್)ಯ 23ನೆ ಘಟಿಕೋತ್ಸವದಲ್ಲಿ 39 ಮಂದಿಗೆ ಡಾಕ್ಟರೇಟ್ ಪ್ರದಾನ ಮಾಡಲಾಯಿತು. ಇಂದು ನಿಮ್ಹಾನ್ಸ್ ಸಭಾಂಗಣದಲ್ಲಿ ನಡೆದ [more]
ಬೆಂಗಳೂರು,ಜ.19- ಅತೃಪ್ತರ ರಾಜೀನಾಮೆ ಕುರಿತು ತಮಗೇನು ಗೊತ್ತಿಲ್ಲ ಎಂದು ವಿಧಾನಸಭಾಧ್ಯಕ್ಷ ರಮೇಶ್ ಕುಮಾರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ವೈಯಕ್ತಿಕ ಕೆಲಸದ ಮೇಲೆ ಊರಿನಲ್ಲಿದ್ದೇನೆ. ರಾಜೀನಾಮೆ [more]
ಬೆಂಗಳೂರು, ಜ.19- 3ನೇ ಫೆಬ್ರವರಿಯಂದು ನಡೆಯಬೇಕಾಗಿದ್ದ ಪೊಲೀಯೋ ಲಸಿಕಾ ಕಾರ್ಯಕ್ರಮವನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಭಾರತ ಸರ್ಕಾರದ ಉಪ ಆಯುಕ್ತರು ಈ ಕುರಿತು [more]
ಬೆಂಗಳೂರು,ಜ.19- ಯಾವುದೇ ಕಾರಣಕ್ಕೂ ನಾನು ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಕೈ ಹಾಕುವುದಿಲ್ಲ. ಈ ಬಗ್ಗೆ ಕಾಂಗ್ರೆಸ್-ಜೆಡಿಎಸ್ ನಾಯಕರಿಗೆ ಯಾವುದೇ ರೀತಿಯ ಸಂಶಯ ಬೇಡ ಎಂದು ರಾಜ್ಯ ಬಿಜೆಪಿ [more]
ಬೆಂಗಳೂರು,ಜ.19-ಇತ್ತೀಚೆಗೆ ಜೆಡಿಎಸ್ ಕಚೇರಿಯಲ್ಲಿ ನಡೆದ ಸಮಾವೇಶವೊಂದರಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ದತ್ತ ಅವರನ್ನು ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ನೇಮಕ ಮಾಡಿರುವುದಾಗಿ ಪ್ರಕಟಿಸಿದ್ದರು. [more]
ಬೆಂಗಳೂರು,ಜ.19- ಆಂಬಿಡೆಂಟ್ ವಂಚನೆ ಪ್ರಕರಣದಲ್ಲಿ ಮಾಜಿ ಸಚಿವ ಹಾಗೂ ಬಳ್ಳಾರಿ ಗಣಿಧಣಿ ಜನಾರ್ಧನ ರೆಡ್ಡಿಯನ್ನು ಆರೋಪಿಯನ್ನಾಗಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ (ಚಾರ್ಜ್‍ಶೀಟ್) ಸಲ್ಲಿಸಲು ಸಿಸಿಬಿ ತನಿಖಾಧಿಕಾರಿಗಳು ಮುಂದಾಗಿದ್ದಾರೆ. [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ