ಬೆಂಗಳೂರು

ಲೋಕಸಭೆ ಚುನಾವಣೆಯಲ್ಲಿ 22ಸ್ಥಾನಗಳನ್ನು ಗೆಲ್ಲುವುದು ನಮ್ಮ ಗುರಿ ಎಚ್.ಕೆ.ಪಾಟೀಲ್:

ಬೆಂಗಳೂರು, ಜ.18- ಕಾಂಗ್ರೆಸ್ ಪಕ್ಷವನ್ನು ಗಟ್ಟಿಗೊಳಿಸಲು ಎಲ್ಲರ ನಿರೀಕ್ಷೆ ಮೀರಿ ನಾನು ಕೆಲಸ ಮಾಡುತ್ತೇನೆ. ಲೋಕಸಭೆ ಚುನಾವಣೆಯಲ್ಲಿ 22 ಸ್ಥಾನಗಳನ್ನು ಗೆದ್ದು ರಾಹುಲ್‍ಗಾಂಧಿ ಅವರನ್ನು ಪ್ರಧಾನಿ ಮಾಡುವ [more]

ರಾಷ್ಟ್ರೀಯ

ಲೋಕಸಭಾ ಚುನಾವಣಾ ವೇಳಾಪಟ್ಟಿ ಮಾರ್ಚ್ ಮೊದಲವಾರ ಪ್ರಕಟ ಸಾಧ್ಯತೆ

ನವದೆಹಲಿ: ಲೋಕಸಭಾ ಚುನಾವಣೆಗಾಗಿ ಎಲ್ಲಾ ರಾಜಕೀಯ ಪಕ್ಷಗಳ ಚಟುವಟಿಕೆಗಳು ಗರಿಗೆದರಿದ್ದು, ಈ ನಡುವೆ ಕೇಂದ್ರ ಚುನಾವಣಾ ಆಯೋಗ ಮಾರ್ಚ್‌ ಮೊದಲ ವಾರದಲ್ಲಿ ಲೋಕಸಭಾ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸುವ [more]

ರಾಷ್ಟ್ರೀಯ

ಸುಪ್ರೀಂ ತೀರ್ಪು ಬಳಿಕ ಈ ವರೆಗೆ 51 ಮಹಿಳೆಯರು ಶಬರಿಮಲೆ ದೇಗುಲ ಪ್ರವೇಶಿಸಿದ್ದಾರೆ: ಕೇರಳ ಸರ್ಕಾರ

ನವದೆಹಲಿ: ಶಬರಿಮಲೆ ದೇವಾಲಯಕ್ಕೆ ಮಹಿಳೆಯರ ಪ್ರವೇಶಕ್ಕೆ ಅವಕಾಶ ನೀಡಬೇಕೆಂಬ ಸುಪ್ರೀಂ ಕೋರ್ಟ್ ತೀರ್ಪು ಹಿನ್ನಲೆಯಲ್ಲಿ ಇದುವರೆಗೆ 10 ರಿಂದ 50 ವರ್ಷದೊಳಗಿನ 51 ಮಹಿಳೆಯರು ದೇಗುಲ ಪ್ರವೇಶಿಸಿದ್ದಾರೆ [more]

ರಾಷ್ಟ್ರೀಯ

ಒಕ್ಕೂಟ ಭಾರತ ಸಮಾವೇಶಕ್ಕೆ ಸಂಪೂರ್ಣ ಬೆಂಬಲ: ಮಮತಾ ಬ್ಯಾನರ್ಜಿಗೆ ರಾಹುಲ್ ಪತ್ರ

ನವದೆಹಲಿ: ಕೋಲ್ಕತಾದಲ್ಲಿ ನಾಳೆ ವಿಪಕ್ಷಗಳ ಒಗ್ಗಟ್ಟು ಪ್ರದರ್ಶನಕ್ಕೆ ವೇದಿಕೆ ಸಿದ್ಧಪಡಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ [more]

ರಾಷ್ಟ್ರೀಯ

ನಾಲ್ವರು ಉಗ್ರರ ಹತ್ಯೆಗೈದ ಸೇನೆ

ನವದೆಹಲಿ: ಗಡಿ ನಿಯಂತ್ರಣಾ ರೇಖೆ ಬಳಿ ಕದನ ವಿರಾಮ ಉಲ್ಲಂಘನೆ ಮಾಡಿ ನಿರಂತರ ದಾಳಿ ನಡೆಸುತ್ತಿದ್ದ ಪಾಕ್ ಸೇನೆಗೆ ತಕ್ಕ ತಿರುಗೇಟು ನೀಡಿರುವ ಭಾರತೀಯ ಸೇನೆ, ನಾಲ್ವರು [more]

ರಾಷ್ಟ್ರೀಯ

ಗುಜರಾತ್ ನಲ್ಲಿ ಖಾದಿ ಉತ್ಸವ ಉದ್ಘಾಟನೆ: ಜಾಕೆಟ್ ಖರೀದಿಸಿದ ಪ್ರಧಾನಿ ಮೋದಿ

ಅಹಮದಾಬಾದ್​: ಗುಜರಾತ್​ನಲ್ಲಿ ನಡೆಯುತ್ತಿರುವ ಖಾದಿ ಉತ್ಸವಕ್ಕೆ ಭೇಟಿ ನೀಡಿರುವ ಪ್ರಧಾನಿ ಮೋದಿ ಖಾದಿ ಜಾಕೆಟ್​ (ಕೋಟು) ಖರೀದಿಸಿ ತಮ್ಮ ರುಪೇ ಕಾರ್ಡ್​ ಮೂಲಕ ಹಣ ನೀಡಿದ್ದಾರೆ. ಇಂದು [more]

No Picture
ರಾಷ್ಟ್ರೀಯ

ಯೋಧರಿಗೆ ಕಳಪೆ ಆಹಾರ ಪೂರೈಕೆ ಆರೋಪ ಮಾಡಿದ್ದ ತೆಜ್ ಬಹದ್ದೂರ್ ಪುತ್ರ ಆತ್ಮಹತ್ಯೆ

ನವದೆಹಲಿ: ಯೋಧರಿಗೆ ಕಳಪೆ ಆಹಾರ ಪೂರೈಕೆಯಾಗುತ್ತಿದೆ ಎಂದು ಆರೋಪಿಸಿ ಫೇಸ್​ಬುಕ್​ನಲ್ಲಿ ವಿಡಿಯೋ ಶೇರ್​ ಮಾಡಿ ವಿವಾದಕ್ಕೀಡಾಗಿದ್ದ ಬಿಎಸ್​ಎಫ್​ ಕಾನ್​ಸ್ಟೆಬಲ್​ ತೇಜ್​ ಬಹದ್ದೂರ್​ ಯಾದವ್​ ಪುತ್ರ ಆತ್ಮಹತ್ಯೆಗೆ ಶರಣಾಗಿರುವ [more]

No Picture
ರಾಷ್ಟ್ರೀಯ

ಜಮ್ಮು-ಕಾಶ್ಮೀರದ ಲಡಾಕ್​ನಲ್ಲಿ ಹಿಮಪಾತಕ್ಕೆ ಮೂವರು ಬಲಿ, ಏಳು ಮಂದಿ ನಾಪತ್ತೆ

ಲೆಹ್ (ಲಡಾಕ್): 17,500 ಅಡಿ ಜಗತ್ತಿನ ಅತ್ಯಂತ ಎತ್ತರದ ರಸ್ತೆಯ ಮೇಲೆ ಇಂದು ಬೆಳಗ್ಗೆ ಭಾರೀ ಹಿಮಪಾತಕ್ಕೆ ಹಲವು ವಾಹನಗಳು ಸಿಲುಕಿದ ಪರಿಣಾಮ ಮೂವರು ಮೃತಪಟ್ಟು, ಏಳು ಮಂದಿ [more]

ರಾಷ್ಟ್ರೀಯ

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ದಿನೇಶ್ ಮಹೇಶ್ವರಿ, ಸಂಜೀವ್ ಖನ್ನಾ ಅಧಿಕಾರ ಸ್ವೀಕಾರ

ನವದೆಹಲಿ:  ಸುಪ್ರೀಕೋರ್ಟ್ ನ್ಯಾಯಾಧೀಶರಾಗಿ ದಿನೇಶ್ ಮಹೇಶ್ವರಿ ಹಾಗೂ ಸಂಜೀವ್ ಖನ್ನಾ ಅವರು ಶುಕ್ರವಾರ ಪ್ರಮಾಣವಚನ ಸ್ವೀಕರಿಸಿದರು. ಸುಪ್ರೀಂಕೋರ್ಟ್ ನ್ಯಾಯಾಧೀಶರಾಗಿ ಪದೋನ್ನತಿ ಹೊಂದಿದ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ದಿನೇಶ್ [more]

ಕ್ರೀಡೆ

ರಣಜಿ: ಸೆಮಿಫೈನಲ್‍ಗೆ ಕರ್ನಾಟಕ ತಂಡ

ಬೆಂಗಳೂರು: ನಾಯಕ ಮನೀಶ್ ಪಾಂಡೆ ಮತ್ತು ಕರುಣ್ ನಾಯರ ಅವರ ಅರ್ಧ ಶತಕದ ನೆರವಿನಿಂದ ಆತಿಥೇಯ ಕರ್ನಾಟಕ ತಂಡ ರಾಜಸ್ಥಾನ ವಿರುದ್ಧ 6 ವಿಕೆಟ್‍ಗಳ ಭರ್ಜರಿ ಗೆಲುವು [more]

ರಾಜ್ಯ

ಇಂದು ಕಾಂಗ್ರೆಸ್ ಶಾಸಕಾಂಗ ಪಕ್ಷ ಸಭೆ; ಅತೃಪ್ತ ಶಾಸಕರ ಮೇಲೆ ಎಲ್ಲರ ಕಣ್ಣು

ಬೆಂಗಳೂರು: ಅತೃಪ್ತ ಶಾಸಕರು ಬೆಂಗಳೂರಿಗೆ ವಾಪಸ್ಸಾಗಿ ಆಪರೇಶನ್ ಕಮಲ ವಿಫಲವಾದರೂ ಕೂಡ ಶುಕ್ರವಾರ ನಡೆಯುತ್ತಿರುವ ಕಾಂಗ್ರೆಸ್ ಶಾಸಕಾಂಗ ಸಭೆ ಪಕ್ಷಕ್ಕೆ ನಿಜಕ್ಕೂ ಅಗ್ನಿಪರೀಕ್ಷೆಯಾಗಿದೆ. ಕಳೆದ ಕೆಲದಿನಗಳಿಂದ ಅಸ್ತವ್ಯಸ್ತವಾಗಿದ್ದ [more]

ರಾಷ್ಟ್ರೀಯ

ಸಿಬಿಐ ಜಟಾಪಟಿಗೆ ಮತ್ತೊಂದು ಟ್ವಿಸ್ಟ್; ರಾಕೇಶ್ ಅಸ್ತಾನ ಅವರನ್ನೂ ಪದಚ್ಯುತಗೊಳಿಸಿದ ಕೇಂದ್ರ ಸರಕಾರ

ನವದೆಹಲಿ: ಅಲೋಕ್ ವರ್ಮಾ ಅವರನ್ನು ಸಿಬಿಐ ನಿರ್ದೇಶಕ ಸ್ಥಾನದಿಂದ ತೆಗೆದುಹಾಕಿದ ಬೆನ್ನಲ್ಲೇ ಕೇಂದ್ರ ಸರಕಾರವು ಸಿಬಿಐ ವಿಶೇಷ ನಿರ್ದೇಶಕ ರಾಕೇಶ್ ಅಸ್ತಾನ ಅವರನ್ನೂ ವಜಾಗೊಳಿಸಿದೆ. ಸಿಬಿಐನೊಳಗೆ ಅಲೋಕ್ ವರ್ಮಾ [more]

ತುಮಕೂರು

ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ ಕಾಣಲಿ; ಕನ್ನಡದಲ್ಲಿ ಪ್ರಾರ್ಥನೆ ಮಾಡಿದ ಪ್ರಧಾನಿ ಮೋದಿ

ಹೊಸದಿಲ್ಲಿ: ಸಿದ್ದಗಗಾ ಮಠದ ಶ್ರೀ ಶಿವಕುಮಾರ ಸ್ವಾಮಿಗಳ ಆರೋಗ್ಯದಲ್ಲಿ ಚೇತರಿಕೆ ಕಾಣಲಿ ಎಂದು ಇಡೀ ರಾಷ್ಟ್ರವೇ ಪ್ರಾರ್ಥಿಸುತ್ತಿದೆ. ಅನೇಕ ಗಣ್ಯರು ಮಠಕ್ಕೆ ಭೇಟಿ ನೀಡಿ ಶ್ರೀಗಳ ಆರೋಗ್ಯ ವಿಚಾರಿಸುತ್ತಿದ್ದಾರೆ. [more]

ಕ್ರೀಡೆ

ರಣಜಿ ಕ್ವಾರ್ಟರ್: ಕುತೂಹಲ ಘಟ್ಟದಲ್ಲಿ ಕರ್ನಾಟಕ, ರಾಜಾಸ್ಥಾನ ಕದನ

ಬೆಂಗಳೂರು: ಅತಿಥೇಯ ಕರ್ನಾಟಕ ಮತ್ತು ರಾಜಸ್ಥಾನ ನಡುವಿನ ರಣಜಿ ಕ್ವಾರ್ಟರ್ ಫೈನಲ್ ಪಂದ್ಯ ರೋಚಕ ಘಟ್ಟ ತಲುಪಿದ್ದು ಮನೀಷ್ ಪಡೆಗೆ ಗೆಲ್ಲಲು 139 ರನ್‍ಗಳ ಅಗತ್ಯವಿದೆ. ಚಿನ್ನಸ್ವಾಮಿ [more]

ರಾಜ್ಯ

ಆಪರೇಷನ್ ಕಮಲ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ದೊಡ್ಡಬಳ್ಳಾಪುರ: ಆಪರೇಷನ್ ಕಮಲದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ನಗರದ ತಾಲೂಕು ಕಚೇರಿ ವೃತ್ತದ ಬಳಿ ಪ್ರತಿಭಟನೆ ನಡೆಸಿದರು ಪ್ರತಿಭಟನೆ ನಡೆಸಿದರು ರಾಜ್ಯದಲ್ಲಿರುವ ಸಮ್ಮಿಶ್ರ ಸರ್ಕಾರ ಬೀಳಿಸಲು ಶತಾಯಗತಾಯ [more]

ರಾಜ್ಯ

ಪೊಲೀಸರ ಜಂಟಿ ಕಾರ್ಯಚರಣೆ… ಇಬ್ಬರು ಬಾಲಕಾರ್ಮಿಕರ ರಕ್ಷಣೆ

ನೆಲಮಂಗಲ: ಪಟ್ಟಣದಲ್ಲಿರುವ ಮಾಂಸದ ಅಂಗಡಿಗಳ ಮೇಲೆ ಧಿಡೀರ ದಾಳಿ ನಡೆಸಿದ ಕಾರ್ಮಿಕ ನಿರೀಕ್ಷರ ಹಾಗೂ ಸಿಡಿಪಿಒ ಅಧಿಕಾರಿಗಳ ತಂಡ ಇಬ್ಬರು ಬಾಲ ಕಾರ್ಮಿಕರನ್ನು ರಕ್ಷಿಸುವಲ್ಲಿ ಯಶಸ್ವಿ ಆಗಿದ್ದಾರೆ. [more]

ಬೆಂಗಳೂರು

ಜ.19ರಂದು ಸಹಕಾರ ನಗರದಲ್ಲಿ ಉದ್ಯೋಗ ಮೇಳ

ಬೆಂಗಳೂರು, ಜ.17-ನಿರುದ್ಯೋಗಿ ಯುವಜನರಿಗೆ ಸೂಕ್ತ ಉದ್ಯೋಗ ಒದಗಿಸುವ ನಿಟ್ಟಿನಲ್ಲಿ ಜ.19 ರಂದು ಬೆಂಗಳೂರಿನ ಸಹಕಾರ ನಗರದಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ [more]

ಬೆಂಗಳೂರು

ಬೃಹತ್ ಅಲ್ಪಸಂಖ್ಯಾತರ ಸಮಾವೇಶ ನಡೆಸಿದ ಜೆಡಿಎಸ್

ಬೆಂಗಳೂರು, ಜ.17-ಮುಂಬರುವ ಲೋಕಸಭಾ ಚುನಾವಣೆಯ ಸಿದ್ಧತೆಯಲ್ಲಿ ತೊಡಗಿರುವ ಜೆಡಿಎಸ್ ಇಂದು ನಗರದಲ್ಲಿ ಬೃಹತ್ ಅಲ್ಪಸಂಖ್ಯಾತರ ಸಮಾವೇಶವನ್ನು ನಡೆಸಿತು. ನಗರದ ಅರಮನೆ ಮೈದಾನದಲ್ಲಿ ಮೊದಲ ಬಾರಿಗೆ ಲೋಕಸಭೆ ಚುನಾವಣೆ [more]

ಬೆಂಗಳೂರು

ನಾಳೆ ಸಾವಯುವ ಮತ್ತು ಸಿರಿಧಾನ್ಯಗಳ ಅಂತಾರಾಷ್ಟ್ರೀಯ ಮೇಳ

ಬೆಂಗಳೂರು, ಜ.17-ಬಹುನಿರೀಕ್ಷಿತ ಸಾವಯವ ಮತ್ತು ಸಿರಿಧಾನ್ಯಗಳುಳ್ಳ ಅಂತಾರಾಷ್ಟ್ರೀಯ ವಾಣಿಜ್ಯ ಮೇಳವು ನಾಳೆ ನಗರದ ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ಪ್ರಾರಂಭವಾಗಲಿದೆ. ಕೃಷಿ ಸಚಿವ ಎನ್.ಎಚ್.ಶಿವಶಂಕರರೆಡ್ಡಿ ಈ ಕುರಿತು ನಾಳೆ [more]

ಬೆಂಗಳೂರು

ಶ್ರೀ ಶಿವಕುಮಾರಸ್ವಾಮಿಗಳಿಗೆ ಭಾರತ ರತ್ನ ಪ್ರಶಸ್ತಿಗೆ ನೀಡಬೇಕು ಚಿನ್ನೇಗೌಡ

ಬೆಂಗಳೂರು, ಜ.17- ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರ ಹೆಸರನ್ನು ಭಾರತ ರತ್ನ ಪ್ರಶಸ್ತಿಗೆ ಆಯ್ಕೆ ಮಾಡಲು ಕೇಂದ್ರಕ್ಕೆ ಶಿಫಾರಸು ಮಾಡುವಂತೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ [more]

ಬೆಂಗಳೂರು

ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕವಾಗಿರುವ ದಿನೇಶ್ ಮಾಹೇಶ್ವರಿಯವರನ್ನು ಭೇಟಿ ಮಾಡಿದ ಸಿ.ಎಂ

ಬೆಂಗಳೂರು, ಜ.17- ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸುಪ್ರೀಂಕೋರ್ಟ್‍ನ ನ್ಯಾಯಮೂರ್ತಿಯಾಗಿ ಪದೋನ್ನತಿ ಹೊಂದಿರುವ ರಾಜ್ಯ ಹೈಕೋರ್ಟ್‍ನ ಮುಖ್ಯ ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ಅವರನ್ನು ಇಂದು ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು. ರಾಜ್ಯ [more]

ಬೆಂಗಳೂರು

ಅಮಿತ್ ಶಾರನ್ನು ನಕಲಿ ಚಾಣಕ್ಯ ಎಂದು ಕರೆದ ಬಿ.ಕೆ.ಹರಿಪ್ರಸಾದ್

ಬೆಂಗಳೂರು, ಜ.17- ಆಪರೇಷನ್ ಕಮಲದ ವಿರುದ್ಧ ಬೆಂಗಳೂರು ಜಿಲ್ಲಾ ಕಾಂಗ್ರೆಸ್ ಆನಂದರಾವ್ ವೃತ್ತದ ಬಳಿ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ [more]

ಬೆಂಗಳೂರು

ಯಡಿಯೂರಪ್ಪನವರೇ ಆಪರೇಷನ್ ಎಂಬ ಪದ ಪ್ರಾರಂಭಿಸಿದ್ದು!ಸಿದ್ದರಾಮಯ್ಯ

ಬೆಂಗಳೂರು, ಜ.17- ಆಪರೇಷನ್ ಎಂಬ ಪದವನ್ನು ಪ್ರಾರಂಭಿಸಿದ್ದೇ ಯಡಿಯೂರಪ್ಪನವರು.ಪ್ರಜಾಪ್ರಭುತ್ವದಲ್ಲಿ ಇದೊಂದು ರೋಗ ಇದ್ದ ಹಾಗೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಹುಬ್ಬಳ್ಳಿಯಲ್ಲಿ ಆಪರೇಷನ್ ಕಮಲ ವಿಚಾರ [more]

ಬೆಂಗಳೂರು

ನ್ಯಾಯಾಲಯದ ಎದುರು ಹಾಜರಾದ ಇಬ್ಬರು ಶಾಸಕರು

ಬೆಂಗಳೂರು, ಜ.17- ಅಕ್ರಮ ಅದಿರು ಸಾಗಾಣಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕರಾದ ಆನಂದ್‍ಸಿಂಗ್, ಬಿ.ನಾಗೇಂದ್ರ ಅವರು ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಎದುರು ಹಾಜರಾದರು. ಬೇಲೇಕೇರಿ ಅಕ್ರಮ ಅದಿರು [more]

ಬೆಂಗಳೂರು

ಬಿಜೆಪಿ ನಡೆ ಅಸಹ್ಯ ತರುವಂತದ್ದು ಕೆ.ಸಿ.ವೇಣುಗೋಪಾಲ್

ಬೆಂಗಳೂರು, ಜ.17- ಕೀಳುಮಟ್ಟದ ರಾಜಕಾರಣ ಮಾಡಲು ಹೋಗಿ ಬಿಜೆಪಿಯವರು ಏಟು ತಿಂದಿದ್ದಾರೆ ಎಂದು ಎಐಸಿಸಿ ಉಸ್ತುವಾರಿ ವೇಣುಗೋಪಾಲ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರ ಆಸೆ-ಆಮಿಷಗಳಿಗೆ ನಮ್ಮ [more]