ಬೆಂಗಳೂರು

ರಾಜ್ಯದ ಜನತೆಗೆ ಸಂಕ್ರಾಂತಿ ಹಬ್ಬದ ಶುಭಾಶಯ ಕೋರಿದ ಮುಖ್ಯಮಂತ್ರಿ ಕುಮಾರಸ್ವಾಮಿ

ಬೆಂಗಳೂರು, ಜ.15- ನಾಡಿನ ಸಮಸ್ತ ಜನತೆಗೆ ಮಕರ ಸಂಕ್ರಾಂತಿ ಹಬ್ಬದ ಶುಭಾಶಯಗಳನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕೋರಿದ್ದಾರೆ. ಉತ್ತರಾಯಣ ಪುಣ್ಯಕಾಲದ ಆರಂಭದ ಸಂಕ್ರಾಂತಿ ಹಬ್ಬವು ರೈತರ ಪಾಲಿಗೆ ಸುಗ್ಗಿಯ [more]

ಬೆಂಗಳೂರು

ಯಾರ ಕೈಯಲ್ಲೂ ಏನೂ ಇಲ್ಲ ಎಲ್ಲಾ ದೇವರಾಟ ಮಾಜಿ ಪ್ರಧಾನಿ ಎಚ್.ಡಿ.ದೇವೆಗೌಡ

ಬೆಂಗಳೂರು, ಜ.15-ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಪ್ರಧಾನಿ ದೇವೆಗೌಡ ಅವರು, ರಾಷ್ಟ್ರೀಯ ಪಕ್ಷವಾದ ಬಿಜೆಪಿಗೆ ನೂರು ಶಾಸಕರನ್ನು ಕೂಡಿ ಹಾಕಿಕೊಳ್ಳುವುದು ಮರ್ಯಾದೆ ತರುವ ವಿಷಯವೇ ಎಂದು ಪ್ರಶ್ನಿಸಿದ ಗೌಡರು [more]

ಬೆಂಗಳೂರು

46 ಮಂದಿ ಇನ್ಸ್ಪೆಕ್ಟರ್ ಗಳನ್ನೂ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು, ಜ.15- ಸಂಕ್ರಾಂತಿಯ ಹೊಸ್ತಿಲಲ್ಲೇ ರಾಜ್ಯ ಸರ್ಕಾರ 46 ಮಂದಿ ಇನ್ಸ್‍ಪೆಕ್ಟರ್‍ಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಎಂ.ಬಿ.ಪಾಟೀಲ್ ಗೃಹ ಸಚಿವರಾದ ನಂತರ ಮೊದಲ ಬಾರಿಗೆ ಇನ್ಸ್ಪೆಕ್ಟರ್ ಗಳ ವರ್ಗಾವಣೆ [more]

ಬೆಂಗಳೂರು

ತಂತ್ರಕ್ಕೆ ಪ್ರತಿತಂತ್ರ ಹೂಡುವ ಶಕ್ತಿ ಕಾಂಗ್ರೇಸ್ಸಿಗಿದೆ ಸಚಿವ ಡಿ.ಕೆ.ಶಿವಕುಮಾರ್

ಬೆಂಗಳೂರು,ಜ.15- ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಡಿ.ಕೆ.ಶಿವಕುಮಾರ್ ಅವರು, ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ ಹೆಣೆದಿರುವ ತಂತ್ರಕ್ಕೆ ಪ್ರತಿ ತಂತ್ರ ಹೆಣೆಯುವ ಶಕ್ತಿ ಕಾಂಗ್ರೆಸ್ ಪಕ್ಷಕ್ಕೂ ಇದೆ ಎಂದು ಹೇಳಿದರು. [more]

ಬೆಂಗಳೂರು

ಜೆಡಿಎಸ್ ಪಾಲಿನ ನಿಗಮ ಮಂಡಳಿಗಳ ನೇಮಕ ವಿಳಂಬ

ಬೆಂಗಳೂರು, ಜ.15-ಕಳೆದ ಮೂರು-ನಾಲ್ಕು ದಿನಗಳಿಂದಲೂ ರಾಜ್ಯದ ರಾಜಕೀಯದಲ್ಲಿ ಗೊಂದಲದ ವಾತಾವರಣ ಉಂಟಾಗಿದ್ದು, ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರಕ್ಕೆ ಆಪರೇಷನ್ ಕಮಲದ ಭೀತಿ ಎದುರಾಗಿದೆ.ಈ ಹಿನ್ನೆಲೆಯಲ್ಲಿ ಪಕ್ಷದ ವರಿಷ್ಠರು ನಿಗಮ-ಮಂಡಳಿ [more]

ಬೆಂಗಳೂರು

ನಾನು ಕಾಂಗ್ರೇಸಿನಲ್ಲೇ ಇದ್ದೇನೆ ಶಾಸಕ ಆನಂದ್ ಸಿಂಗ್

ಬೆಂಗಳೂರು, ಜ.15- ನಾನು ಕಾಂಗ್ರೆಸ್ ಪಕ್ಷದಲ್ಲೇ ಇದ್ದೇನೆ.ಬಿಜೆಪಿಯ ಯಾರೂ ನನ್ನನ್ನು ಸಂಪರ್ಕಿಸಿಲ್ಲ ಎಂದು ಬಳ್ಳಾರಿ ಜಿಲ್ಲೆ ವಿಜಯನಗರ ಕ್ಷೇತ್ರದ ಶಾಸಕ ಆನಂದ್‍ಸಿಂಗ್ ಸ್ಪಷ್ಟಪಡಿಸಿದ್ದಾರೆ. ಇಂದು ಬೆಳಗ್ಗೆ ಸದಾಶಿವನಗರದಲ್ಲಿ [more]

ಬೆಂಗಳೂರು

ಬಿಜೆಪಿಯವರು ಹಿಂಬಾಗಿಲ ಮೂಲಕ ಅಧಿಕಾರ ಹಿಡಿಯಲು ಅಸಂವಿಧಾನಿಕವಾಗಿ ಪ್ರಯತ್ನ ಪಡುತ್ತಿರುವುದು ಇದು ಮೊದಲ ಬಾರಿ. ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು, ಜ.15-ಇಂದು ಬೆಳಗ್ಗೆ ಕುಮಾರಕೃಪ ಅತಿಥಿಗೃಹದಲ್ಲಿ ಕಾಂಗ್ರೆಸ್ ಉಸ್ತುವಾರಿ ನಾಯಕ ಕೆ.ಸಿ.ವೇಣುಗೋಪಾಲ್ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ ಅವರು, ಬಿಜೆಪಿಯವರು [more]

ಬೆಂಗಳೂರು

ಕಾಂಗ್ರೇಸ್ಸಿನಿಂದ ಸರ್ಕಾರ ಉಳಿಸಿಕೊಳ್ಳಲು ಕಸರತ್ತು

ಬೆಂಗಳೂರು, ಜ.15- ದಿಢೀರ್ ರಾಜಕೀಯ ಬೆಳವಣಿಗೆಗಳಿಂದ ಕಂಗಾಲಾಗಿರುವ ಕಾಂಗ್ರೆಸ್, ಸರ್ಕಾರ ಉಳಿಸಿಕೊಳ್ಳಲು ಅಂತಿಮ ಸುತ್ತಿನ ಕಸರತ್ತನ್ನು ಆರಂಭಿಸಿದ್ದು, ಅತೃಪ್ತ ಶಾಸಕರನ್ನು ಸಂಪರ್ಕಿಸಿ ಪಕ್ಷದಲ್ಲೇ ಉಳಿಸಿಕೊಳ್ಳುವ ಪ್ರಯತ್ನ ನಡೆಸಿದೆ. [more]

ಬೆಂಗಳೂರು

ಸರ್ಕಾರ ಉಳಿಯುವುದಾದರೆ ಅಧಿಕಾರ ತ್ಯಾಗಕ್ಕೆ ಸಿದ್ಧ ಸಚಿವರ ಹೇಳಿಕೆ

ಬೆಂಗಳೂರು, ಜ.15- ನೆನ್ನೆ ನಡೆದ ಸಚಿವರ ಉಪಹಾರ ಕೂಟದಲ್ಲಿ ಪ್ರಿಯಾಂಕ್ ಅವರು ತಾವು ರಾಜೀನಾಮೆ ನೀಡಲು ಸಿದ್ಧ ತಮಗೆ ಪಕ್ಷದ ಹಿತಾಸಕ್ತಿ ಮುಖ್ಯ. ಹೈಕಮಾಂಡ್ ಬಯಸುವುದಾದರೆ ನಾನು [more]

ಬೆಂಗಳೂರು

ಸರ್ಕಾರ ರಚನೆಗೆ ಕಾರ್ಯತಂತ್ರ ರೂಪಿಸುತ್ತಿರುವ ಬಿಜೆಪಿ

ಬೆಂಗಳೂರು,ಜ.15- ಹರಿಯಾಣದ ಗುರುಗ್ರಾಮದಲ್ಲಿರುವ ಎಲ್ಲಾ ಬಿಜೆಪಿ ಶಾಸಕರು ಖಾಸಗಿ ಹೊಟೇಲ್‍ನಲ್ಲಿ ತಂಗಿದ್ದು ಹೊಸ ಸರ್ಕಾರ ರಚನೆಯ ಕಾರ್ಯತಂತ್ರ ಹೆಣೆಯುತ್ತಿದ್ದಾರೆ.ಅತೃಪ್ತ ಕಾಂಗ್ರೆಸ್ ಶಾಸಕರನ್ನು ಸೆಳೆದು ರಾಜೀನಾಮೆ ಕೊಡಿಸುವ ರೂಪುರೇಷೆಗಳು [more]

ಬೆಂಗಳೂರು

ಬಿಜೆಪಿ ಅಭದ್ರತೆಯಿಂದ ನರಳುತ್ತಿದೆ.ಅದಕ್ಕಾಗಿ ತಮ್ಮ ಶಾಸಕರುಗಳನ್ನು ದಿಗ್ಬಂಧನದಲ್ಲಿಟ್ಟು ಕಾಯುತ್ತಾ ಕುಳಿತಿದೆ ಎಂದು ಲೇವಡಿ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಜ.15-ರಾಜ್ಯದ ಜನರಿಗೆ ಟ್ವೀಟರ್‍ನಲ್ಲಿ ಸಂಕ್ರಾಂತಿ ಹಬ್ಬದ ಶುಭಾಶಯ ತಿಳಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ದುರ್ಜನರ ಎಳ್ಳಿನ ಕಹಿಯನ್ನು ಸಜ್ಜನಿಕೆಯ ಬೆಲ್ಲದ ಸವಿಯಿಂದ ಎದುರಿಸೋಣ.ಸಂಕ್ರಮಣದ ಪರ್ವ [more]

ಬೆಂಗಳೂರು

ನಮಗೆ ಕಾಯಿಲೆಯಿಲ್ಲದೆ ಇರುವುದರಿಂದ ಆಪರೇಷನ್ ಅಗತ್ಯವಿಲ್ಲ ಕೇಂದ್ರ ಸಚಿವ ಸದಾನಂದಗೌಡ

ಬೆಂಗಳೂರು, ಜ.15- ನಮಗೆ ಕಾಯಿಲೆ ಇಲ್ಲ. ಹಾಗಾಗಿ ಯಾವುದೇ ಆಪರೇಷನ್ ನಮಗೆ ಅಗತ್ಯವಿಲ್ಲ. ಅದೆಲ್ಲ ಇರೋದು ಕಾಂಗ್ರೆಸ್-ಜೆಡಿಎಸ್‍ನವರಿಗೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ವಾಗ್ದಾಳಿ ನಡೆಸಿದರು. ತುಮಕೂರು [more]

ಬೆಂಗಳೂರು

ಅತೃಪ್ತ ಶಾಸಕರ ಜೊತೆ ಮಾತುಕತೆ ನಡೆಸಲು ಮುಂದಾದ ಸಚಿವ ಡಿ.ಕೆ.ಶಿವಕುಮಾರ್

ಬೆಂಗಳೂರು, ಜ.15- ಮುಂಬೈನಲ್ಲಿರುವ ಆರು ಮಂದಿ ಶಾಸಕರು ನಾಳೆ ರಾಜೀನಾಮೆ ನೀಡುತ್ತಾರೆ ಎಂಬ ವದಂತಿಗಳ ನಡುವೆಯೇ ಇಂದು ಸಂಜೆ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅತೃಪ್ತ ಶಾಸಕರನ್ನು ಭೇಟಿ [more]

ಬೆಂಗಳೂರು

ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಅಸಮಾಧಾನ ಹೊರಹಾಕಿದ ಸಚಿವ ಡಿ.ಕೆ.ಶಿವಕುಮಾರ್

ಬೆಂಗಳೂರು, ಜ.15- ಇಂದು ಬೆಳಗ್ಗೆ ಎಐಸಿಸಿ ಪ್ರಧಾನಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್, ಜೆಡಿಎಸ್ ನಾಯಕರು ಮತ್ತು ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಅಸಮಾಧಾನ [more]

ರಾಷ್ಟ್ರೀಯ

ಸಿಬಿಐ ನಿರ್ದೇಶಕ ಸ್ಥಾನದಿಂದ ವರ್ಮಾ ವಜಾ ಕಾನೂನು ಬಾಹಿರ: ಪ್ರಧಾನಿಗೆ ಖರ್ಗೆ ಪತ್ರ

ನವದೆಹಲಿ: ಸಿಬಿಐ ನಿರ್ದೇಶಕ ಸ್ಥಾನದಿಂದ ಅಲೋಕ್​ ವರ್ಮಾರನ್ನು ವಜಾಗೊಳಿಸಿರುವ ಕೇಂದ್ರ ಸರ್ಕಾರದ ಕ್ರಮ ಕಾನೂನು ಬಾಹಿರವಾದದ್ದು ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ. [more]

ರಾಷ್ಟ್ರೀಯ

ಲೋಕಾಭಾ ಚುನಾವಣೆಯಲ್ಲಿ ಎಸ್ ಪಿ-ಬಿಎಸ್ ಪಿ ಅಭ್ಯರ್ಥಿ ಗೆಲ್ಲಿಸಿ: ಮಯಾವತಿ ಕರೆ

ಲಖನೌ: ಭಿನ್ನಾಭಿಪ್ರಾಯಗಳನ್ನು ಮರೆತು ಎಸ್ಪಿ ಮತ್ತು ಬಿಎಸ್ಪಿಯ ಎಲ್ಲಾ ಕಾರ್ಯಕರ್ತರು ಲೋಕಸಭಾ ಚುನಾವಣೆಯಲ್ಲಿ ತಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸುವ ನಿಟ್ಟಿನಲ್ಲಿ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು. ಇದೇ ನೀವು ನನ್ನ ಹುಟ್ಟುಹಬ್ಬಕ್ಕೆ [more]

ರಾಷ್ಟ್ರೀಯ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ರಥಯಾತ್ರೆಗೆ ಸುಪ್ರೀಂ ಅನುಮತಿ

ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸರ್ಕಾರ ಬಿಜೆಪಿಯ ಪ್ರಸ್ತಾವಿತ ರ್ಯಾಲಿ ಹಾಗೂ ಸಾರ್ವಜನಿಕ ಸಭೆ – ಗಣತಂತ್ರ ಬಚಾವೋ ಯಾತ್ರಾಗೆ ಅನುಮತಿ ನೀಡಬೇಕೆಂದು ಸುಪ್ರೀಂ [more]

ರಾಷ್ಟ್ರೀಯ

ಹಿಂದಿನ ಸರ್ಕಾರಗಳು ದೇಶವನ್ನು ಸುಲ್ತಾನರಂತೆ ಆಳ್ವಿಕೆ ನಡೆಸಿವೆ: ಪ್ರಧಾನಿ ಮೋದಿ

ಬಲಂಗೀರ್: ಹಿಂದಿನ ಸರ್ಕಾರಗಳು ದೇಶವನ್ನು ಸುಲ್ತಾನರಂತೆ ಆಳಿದ್ದಾರೆ. ದೇಶದಲ್ಲಿನ ಶ್ರೀಮಂತ ಪರಂಪರೆಗಳನ್ನು ನಿರ್ಲಕ್ಷ್ಯಿಸಿದ್ದಾರೆ ಎಂದು ಎಂದು ಪ್ರಧಾನಿ ನರೇಂದ್ರ ಮೋದಿಹಿಂದಿನ ಯುಪಿಎ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. [more]

ಅಂತರರಾಷ್ಟ್ರೀಯ

ಏರಿಕೆಯಾಗುತ್ತಿರುವ ತಾಪಮಾನ: 6 ಪಟ್ಟು ಹೆಚ್ಚು ವೇಗದಲ್ಲಿ ಕರಗುತ್ತಿದೆ ಅಂಟಾರ್ಟಿಕಾದ ಹಿಮ

ವಾಷಿಂಗ್ಟನ್​: ನಿರಂತರವಾಗಿ ಏರಿಕೆಯಾಗುತ್ತಿರುವ ತಾಪಮಾನದಿಂದಾಗಿ ಭೂಮಿಯ ದಕ್ಷಿಣ ಧ್ರುವದಲ್ಲಿರುವ ಅಂಟಾರ್ಟಿಕಾ ಖಂಡದಲ್ಲಿ ಹಿಮ 1980 ಕ್ಕೆ ಹೋಲಿಸಿದರೆ 6 ಪಟ್ಟು ಹೆಚ್ಚು ವೇಗದಲ್ಲಿ ಕರಗುತ್ತಿದೆ ಎಂದು ಇತ್ತೀಚಿನ [more]

ರಾಷ್ಟ್ರೀಯ

ಉಗ್ರ ಚಟುವಟಿಕೆಗಳ ವಿರುದ್ಧ ಕಠಿಣ ಕ್ರಮಕ್ಕೆ ಸೇನೆ ಸಿದ್ಧ: ಬಿಪಿನ್ ರಾವತ್

ನವದೆಹಲಿ: ಗಡಿಯಲ್ಲಿ ಉಗ್ರ ಚಟುವಟಿಕೆ ನಡೆಸುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ಭಾರತೀಯ ಸೇನೆ ಸಿದ್ಧವಿದೆ ಎಂದು ಸೇನಾ ಮುಖ್ಯಸ್ಥ ಜನರಲ್​ ಬಿಪಿನ್​ ರಾವತ್​ ತಿಳಿಸಿದ್ದಾರೆ. ದೆಹಲಿಯಲ್ಲಿ [more]

ರಾಷ್ಟ್ರೀಯ

ಹೆಚ್ಚಿನ ಚಿಕಿತ್ಸೆಗಾಗಿ ಯುಎಸ್ ಎ ಗೆ ತೆರಳಿದ ಕೇಂದ್ರ ವಿತ್ತ ಸಚಿವ

ನವದೆಹಲಿ: ಕೇಂದ್ರ ಹಣಕಾಸು ಸಚಿವ ಅರುಣ್​ ಜೇಟ್ಲಿ ಹೆಚ್ಚಿನ ವೈದ್ಯಕೀಯ ತಪಾಸಣೆಗಾಗಿ ಯುಎಸ್​ಗೆ ತೆರಳಿದ್ದಾರೆ. ವೈದ್ಯಕೀಯ ತಪಾಸಣೆಗಾಗಿ ಭಾನುವಾರ ರಾತ್ರಿಯೇ ಯುಎಸ್​ಗೆ ಹೋಗಿದ್ದಾರೆ. ಫೆ.1ರಂದು ಕೇಂದ್ರ ಸರ್ಕಾರದ [more]

ರಾಷ್ಟ್ರೀಯ

ಕುಂಭಮೇಳ-ಮಕರ ಸಂಕ್ರಾಂತಿ: ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದ ಭಕ್ತರು

ಪ್ರಯಾಗ್ ರಾಜ್: ಮಕರ ಸಂಕ್ರಾಂತಿ ಹಾಗೂ ಅರ್ಧ ಕುಂಭಮೇಳ ಹಿನ್ನಲೆಯಲ್ಲಿ ಮುಂಜಾನೆ ಸಾವಿರಾರು ಭಕ್ತರು ಗಂಗಾ, ಯಮುನಾ ಮತ್ತು ಸರಸ್ವತಿ ನದಿಗಳ ಸಂಗಮ ಸೇರಿದ ಸ್ಥಳವಾದ ಪ್ರಯಾಗದಲ್ಲಿ [more]

ರಾಷ್ಟ್ರೀಯ

ಪ್ರಧಾನಿ ಮೋದಿಯವರಿಗೆ ಅಮೆರಿಕದ ಪ್ರತಿಷ್ಠಿತ ಫಿಲಿಪ್​ ಕೊಟ್ಲೆರ್​ ಪ್ರಶಸ್ತಿ

ನವದೆಹಲಿ:ಅಮೆರಿಕದ ಪ್ರತಿಷ್ಠಿತ ಫಿಲಿಪ್​ ಕೊಟ್ಲೆರ್​ ಅಧ್ಯಕ್ಷೀಯ ಪ್ರಶಸ್ತಿಗೆ ಪ್ರಧಾನಿ ನರೇಂದ್ರ ಮೋದಿ ಭಾಜನರಾಗಿದ್ದಾರೆ. ವಿಶ್ವಮಟ್ಟದಲ್ಲಿ ತಮ್ಮ ರಾಷ್ಟ್ರವನ್ನು ಸಮರ್ಥವಾಗಿ ಮುನ್ನಡೆಸುವ ನಾಯಕರಿಗೆ ಈ ಪ್ರಶಸ್ತಿ ನೀಡಲಾಗುತ್ತದೆ. ಪ್ರಸಕ್ತ [more]

ರಾಷ್ಟ್ರೀಯ

ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದವರಿಗೆ ಶೇ.10ರಷ್ಟು ಮೀಸಲಾತಿ ದೇಶಾದ್ಯಂತ ಜಾರಿ

ನವದೆಹಲಿ: ಸಾಮಾನ್ಯ ವರ್ಗದ ಬಡಜನರಿಗೆ ಶೇ.10 ಮೀಸಲು ಕಲ್ಪಿಸುವ ಸಂಬಂಧ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಚಳಿಗಾಲದ ಅಧಿವೇಶನದಲ್ಲಿ ಸಂವಿಧಾನ ತಿದ್ದುಪಡಿಗೊಂಡು, ರಾಷ್ಟ್ರಪತಿಯಿಂದಲೂ ಅಂಕಿತಬಿದ್ದ ಬಳಿಕ ಜ.14ರಿಂದಲೇ [more]

ರಾಜಕೀಯ

ಸರ್ಕಾರದ ಅಸ್ಥಿತ್ವದ ಬಗ್ಗೆ ಆತಂಕವಿಲ್ಲ ಎಂದು ಹೇಳಿದ ಡಿಸಿಎಂ

ಬೆಂಗಳೂರು, ಜ.14- ಸಮ್ಮಿಶ್ರ ಸರ್ಕಾರದ ಬಜೆಟ್‍ನಲ್ಲಿ ಪ್ರಕಟಿಸಬೇಕಾದ ಯೋಜನೆಗಳ ಬಗ್ಗೆ ಅಷ್ಟೇ ಇಂದು ನಡೆದ ಸಚಿವರ ಉಪಹಾರ ಕೂಟ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ನಮಗೆ ಸರ್ಕಾರದ ಅಸ್ತಿತ್ವದ [more]