
ಮೆಟ್ರೊ ಕಾಮಗಾರಿ ಹಿನ್ನೆಲೆಯಲ್ಲಿ ರಸ್ತೆಗಳಲ್ಲಿ ಗುಂಡಿ-ಡಾಂಬರೀಕರಣ ಕಾಮಗಾರಿಯನ್ನು ತ್ವರಿತವಾಗಿಕೈಗೊಳ್ಳಬೇಕು-ಶಾಸಕ ರಾಮಲಿಂಗಾರೆಡ್ಡಿ
ಬೆಂಗಳೂರು,ಅ.21- ಬಿಟಿಎಂ ಲೇಔಟ್ ಹಾಗೂ ಜಯನಗರ ವಿಧಾನಸಭಾ ವ್ಯಾಪ್ತಿಯ ಕೆಲವು ಪ್ರಮುಖ ರಸ್ತೆಗಳಲ್ಲಿನ ಮೆಟ್ರೊ ಕಾಮಗಾರಿ ಹಿನ್ನೆಲೆಯಲ್ಲಿ ಗುಂಡಿ ಬಿದ್ದಿರುವ ರಸ್ತೆಗಳಲ್ಲಿ ಕೂಡಲೇ ಡಾಂಬರೀಕರಣ ಮಾಡಿಸಲು ಸಂಬಂಧಪಟ್ಟವರಿಗೆ [more]