ದರೋಡೆಕೋರರು ಎರಡು ರೈಲುಗಳ ಮೇಲೆ ದಾಳಿ ನಡೆಸಿ 28 ಲಕ್ಷ ರೂ. ಹಣ ಮತ್ತು ಆಭರಣ ಲೂಟಿ ಮಾಡಿ ಪರಾರಿ
ನವದೆಹಲಿ, ಜ.10- ಶಸ್ತ್ರಸಜ್ಜಿತ ದರೋಡೆಕೋರರು ನಿನ್ನೆ ರಾತ್ರಿ ಬಿಹಾರ ಮತ್ತು ಪಶ್ಚಿಮ ಬಂಗಾಳದ ಎರಡು ರೈಲುಗಳ ಮೇಲೆ ದಾಳಿ ನಡೆಸಿದ ಒಟ್ಟು 28 ಲಕ್ಷ ರೂ.ಗಳ ಹಣ [more]
ನವದೆಹಲಿ, ಜ.10- ಶಸ್ತ್ರಸಜ್ಜಿತ ದರೋಡೆಕೋರರು ನಿನ್ನೆ ರಾತ್ರಿ ಬಿಹಾರ ಮತ್ತು ಪಶ್ಚಿಮ ಬಂಗಾಳದ ಎರಡು ರೈಲುಗಳ ಮೇಲೆ ದಾಳಿ ನಡೆಸಿದ ಒಟ್ಟು 28 ಲಕ್ಷ ರೂ.ಗಳ ಹಣ [more]
ನವದೆಹಲಿ, ಜ.10-ಅಯೋಧ್ಯೆ ರಾಮಜನ್ಮ ಭೂಮಿ ವಿವಾದಕ್ಕೆ ಅಂತ್ಯ ಹಾಡಲು ಸುಪ್ರೀಂಕೋರ್ಟ್ ಪಂಚ ನ್ಯಾಯಾಧೀಶರ ಹೊಸ ಪೀಠವೊಂದನ್ನು ರಚಿಸಲಿದ್ದು, ಜ.29ರಿಂದ ವಿಚಾರಣೆ ಆರಂಭವಾಗಲಿದೆ. ರಾಮಜನ್ಮ ಭೂಮಿ ಮತ್ತು ಬಾಬರಿ [more]
ನವದೆಹಲಿ: ಸುಪ್ರೀಂಕೋರ್ಟ್ನ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ನೇತೃತ್ವದ ಸಾಂವಿಧಾನಿಕ ಪೀಠ ಅಯೋಧ್ಯಾ ರಾಮಜನ್ಮಭೂಮಿ ವಿವಾದ ಪ್ರಕರಣದ ಅರ್ಜಿಗಳ ವಿಚಾರಣೆಯನ್ನು ಇಂದು ನಡೆಸಲಿದೆ. ಈ ವೇಳೆ ಮುಂದಿನ ವಿಚಾರಣೆ ಪ್ರಕ್ರಿಯೆ ಬಗ್ಗೆ ಸ್ಪಷ್ಟ ಚಿತ್ರಣ ದೊರೆಯುವ ಸಾಧ್ಯತೆ ಇದೆ. ಜ.4ರಂದು ಒಂದೇ [more]
ನವದೆಹಲಿ: ಕೆ. ಕಸ್ತೂರಿ ರಂಗನ್ ನೇತೃತ್ವದ ಸಮಿತಿ ಹೊಸ ಶಿಕ್ಷಣ ನೀತಿಯ ಕುರಿತಂತೆ ಕರಡು ವರದಿ ಸಲ್ಲಿಸಿದ್ದು, ಕೆಲವು ಶಿಫಾರಸುಗಳನ್ನು ಮಾಡಿದೆ. ಕರಡು ವರದಿಯ ಶಿಫಾರಸುಗಳಲ್ಲಿ ಪ್ರಮುಖವಾಗಿ [more]
ಯಾದಗಿರಿ: ಚಾಮರಾಜನಗರ ಸುಳ್ವಾಡಿ ಮಾರಮ್ಮ ದೇವಿ ದೇಗುಲದ ಪ್ರಸಾದಕ್ಕೆ ವಿಷ ಬೆರೆಸಿ 17 ಮಂದಿ ಸಾವನ್ನಪ್ಪಿದ ದುರಂತ ಇನ್ನೂ ಹಸಿರಾಗಿರುವಾಗಲೇ ಅಂತಹುದೇ ಮತ್ತೊಂದು ಘಟನೆ ಯಾದಗಿರಿಯಲ್ಲಿ ಬೆಳಕಿಗೆ ಬಂದಿದ್ದು, [more]
ನವದೆಹಲಿ: ಬಿಜೆಪಿ ಪಾಲಿಗೆ ಚುನಾವಣೆಯ ಪ್ರಬಲ ಅಸ್ತ್ರವಾಗಿದೆ ಎಂದು ಬಿಂಬಿತವಾಗಿರುವ ಸಾಮಾನ್ಯ ವರ್ಗದಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ಮೀಸಲಾತಿ ಕಲ್ಪಿಸುವ ಮಸೂದೆಗೆ ರಾಜ್ಯಸಭೆಯ ಅನುಮೋದನೆಯೂ ಸಿಕ್ಕಿದೆ. ಇದರೊಂದಿಗೆ ಸಂಸತ್ನ ಮೇಲ್ಮನೆ [more]
ದೊಡ್ಡಬಳ್ಳಾಪುರ: ಇಲ್ಲಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಮಹಾತಾಯಿಯೊಬ್ಬಳು ತ್ರಿವಳಿ ಹೆಣ್ಣುಮಕ್ಕಳಿಗೆ ಜನ್ಮ ನೀಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿಯ ಮುನಿಯಮ್ಮ ಮೂರು ಹೆಣ್ಣುಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ. [more]
ಬೆಂಗಳೂರು: ಬಜೆಟ್ ಅಧಿವೇಶನ ಹಿನ್ನೆಲೆಯಲ್ಲಿ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಫೆಬ್ರುವರಿ 7 ರಿಂದ 14 ರ ಬದಲಾಗಿ ಫೆಬ್ರವರಿ21 ರಿಂದ 28ರ ವರೆಗೆ ನಡೆಸಲು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ [more]
ಬೆಂಗಳೂರು: ತೆಂಗಿನ ನಾರಿನ ಉದ್ದಿಮೆ ಸ್ಥಾಪನೆಗೆ ರಾಜ್ಯದಲ್ಲಿ ವಿಪುಲ ಅವಕಾಶವಿದ್ದು, ಮುಂದಿನ ದಿನಗಳಲ್ಲಿ ಕನಿಷ್ಠ 1 ಲಕ್ಷ ಉದ್ಯೋಗ ಸೃಷ್ಟಿಗೆ ಕ್ರಮ ವಹಿಸುವಂತೆ ಮುಖ್ಯಮಂತ್ರಿಗಳು ಕರ್ನಾಟಕ ರಾಜ್ಯ [more]
ಹುಬ್ಬಳ್ಳಿ: ರಾಜ್ಯ ಸರ್ಕಾರ ಜನಪರ ಕಾರ್ಯ ಮಾಡುವಲ್ಲಿ ವಿಫಲವಾಗಿದ್ದು, ಕೇವಲ ಸಾಲಮನ್ನಾ ಹೆಸರಿನಲ್ಲಿ ಜನತೆಗೆ ವಂಚನೆ ಮಾಡುತಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಆರೋಪಿಸಿದರು. ಹುಬ್ಬಳ್ಳಿಯಲ್ಲಿ [more]
ಬೆಂಗಳೂರು: ಹೇಮಾವತಿ ಯೋಜನೆಗಳು ಹಾಗೂ ಎತ್ತಿನಹೊಳೆ ಯೋಜನೆಯಡಿ ಭೂಸ್ವಾಧೀನ ಪ್ರಕ್ರಿಯೆ ಹಾಗೂ ಪರಿಹಾರ ವಿತರಣೆಯನ್ನು ಚುರುಕುಗೊಳಿಸುವಂತೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಅವರು ಇಂದು [more]
ಮೈಸೂರು,ಜ.9- ಒಳಚರಂಡಿ ಕಾಮಗಾರಿ ಸಂದರ್ಭದಲ್ಲಿ ಮಣ್ಣು ಕುಸಿದು ಸಿಲುಕಿಕೊಂಡಿದ್ದ ಮೂವರು ಕಾರ್ಮಿಕರನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಿಸಿದ್ದಾರೆ. ಕಾರ್ಮಿಕರಾದ ಕೆ.ಆರ್.ಪೇಟೆಯ ಚಂದನ್ (27), ಉದ್ದಗೂರಿನ ಪುಟ್ಟರಾಜು(25) ಹಾಗೂ ವಾಜಮಂಗಲದ [more]
ಚಿಕ್ಕಮಗಳೂರು, ಜ.9-ಕರ್ತವ್ಯಲೋಪದ ಆರೋಪದಡಿ ಚಿಕ್ಕಮಗಳೂರು ನಗರ ಠಾಣೆ ಪಿಎಸ್‍ಐ ಕೆ.ಆರ್.ರಘು ಅಮಾನತುಗೊಂಡಿದ್ದಾರೆ. ಪಶ್ಚಿಮ ವಲಯ ಐಜಿಪಿ ಅರುಣ್ ಚಕ್ರವರ್ತಿ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಜನವರಿ 7 [more]
ತುಮಕೂರು, ಜ.9- ಕೊರಟಗೆರೆ ತಾಲೂಕಿನ ಜಟ್ಟಿ ಅಗ್ರಹಾರ ಬಳಿ ಬೆಂಗಳೂರಿನ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿರುವ ಆರೋಪಿಗಳ ಪೈಕಿ ಐದು ಮಂದಿಯನ್ನು ಘಟನೆ ನಡೆದ ಕೆಲವೇ [more]
ಮೈಸೂರು, ಜ.9-ಅನೈತಿಕ ಸಂಬಂಧದ ಶಂಕೆ ಹಿನ್ನೆಲೆಯಲ್ಲಿ ಪತ್ನಿಯೇ ಪತಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ಉದಯಗಿರಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ರಾತ್ರಿ ನಡೆದಿದೆ. ಇಲ್ಲಿನ [more]
ಮೈಸೂರು, ಜ.9- ಬ್ಯಾಂಕ್ ಮ್ಯಾನೇಜರ್ ಎಂದು ಗ್ರಾಹಕರೊಬ್ಬರಿಗೆ ದೂರವಾಣಿ ಕರೆ ಮಾಡಿ ಬ್ಯಾಂಕ್‍ನ ಮಾಹಿತಿ ಪಡೆದು 1.25 ಲಕ್ಷ ರೂ. ಲಪಟಾಯಿಸಿದ್ದ ಬಿಹಾರ ಮೂಲದ ಬ್ರಿಜ್ ಕಿಶೋರ್ [more]
ಬೆಂಗಳೂರು, ಜ.9- ಟಿಫನ್ ಸೆಂಟರ್‍ವೊಂದರ ಮುಂದೆ ಸ್ಕೂಟರ್ ಪಾರ್ಕಿಂಗ್ ಮಾಡಿ ಊಟಕ್ಕೆ ತೆರಳಿದ್ದಾಗ ದರೋಡೆಕೋರರು ಇವರ ಸ್ಕೂಟರ್ ಡಿಕ್ಕಿ ಒಡೆದು ಅದರಲ್ಲಿದ್ದ 4.80 ಲಕ್ಷ ರೂ. ಎಗರಿಸಿರುವ [more]
ಬೆಂಗಳೂರು, ಜ.9-ಹಣವನ್ನು ಪಣವಾಗಿ ಕಟ್ಟಿಕೊಂಡು ಜೂಜಾಡುತ್ತಿದ್ದ ಅಡ್ಡೆ ಮೇಲೆ ಸಿಸಿಬಿ ಪೆÇಲೀಸರು ದಾಳಿ ಮಾಡಿ 1.11 ಲಕ್ಷ ರೂ. ಹಣವನ್ನು ವಶಪಡಿಸಿಕೊಂಡಿದ್ದಾರೆ. ಮಹದೇವಪುರ ಪೆÇಲೀಸ್ ಠಾಣೆ ವ್ಯಾಪ್ತಿಯ [more]
ಬೆಂಗಳೂರು, ಜ.9- ಕಾಲೇಜು ಸಮೀಪ ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಸುದ್ದಗುಂಟೆಪಾಳ್ಯ ಠಾಣೆ ಪೆÇಲೀಸರು ಬಂಧಿಸಿ 1 ಲಕ್ಷ ಬೆಲೆಬಾಳುವ 4 ಕೆಜಿ ಗಾಂಜಾ [more]
ಬೆಂಗಳೂರು, ಜ.9- ಮೊಬೈಲ್‍ನಲ್ಲಿ ಮಾತನಾಡುತ್ತ ಹೋಗುತ್ತಿದ್ದ ವ್ಯಕ್ತಿಯ ಕೈಯಿಂದ ಮೊಬೈಲ್ ಎಗರಿಸಿರುವ ಘಟನೆ ವಿಜಯನಗರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಾರೇನಹಳ್ಳಿಯಲ್ಲಿ ಕುಮಾರ್ ಎಂಬುವವರು ನಿನ್ನೆ ಸಂಜೆ [more]
ನವದೆಹಲಿ, ಜ.9- ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಮಸೂದೆ ವಿಚಾರ ಇಂದು ರಾಜ್ಯಸಭೆಯಲ್ಲಿ ಪ್ರತಿಧ್ವನಿಸಿ ಭಾರೀ ಪ್ರತಿಭಟನೆ ಮತ್ತು ಗದ್ದಲಕ್ಕೆ ಕಾರಣವಾಗಿ ಸದನವನ್ನು ಮಧ್ಯಾಹ್ನಕ್ಕೆ ಮುಂದೂಡಲಾಯಿತು. ಆರ್ಥಿಕ [more]
ಬೆಂಗಳೂರು, ಜ.9- ಅಪಘಾತದಲ್ಲಿ ಸುಮಾರು 45ರಿಂದ 50 ವರ್ಷದ ವ್ಯಕ್ತಿ ಮೃತಪಟ್ಟಿದ್ದು , ವಾರಸುದಾರರು ಕೂಡಲೇ ಕೆಎಸ್ ಲೇ ಔಟ್ ಸಂಚಾರಿ ಠಾಣೆ ಸಂಪರ್ಕಿಸಲು ಕೋರಲಾಗಿದೆ. ಜ.5ರಂದು [more]
ಬೆಂಗಳೂರು, ಜ.9- ರಾಕಿಂಗ್ ಸ್ಟಾರ್ ಯಶ್ ಹುಟ್ಟು ಹಬ್ಬ ಆಚರಣೆಗೆ ನಿರಾಕರಿಸಿದ್ದರೆಂದು ಬೇಸರಗೊಂಡು, ಹೊಸಕೆರೆಹಳ್ಳಿಯ ರಿಂಗ್ ರಸ್ತೆಯಲ್ಲಿರುವ ಯಶ್ ಮನೆ ಎದುರೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ [more]
ಬೆಂಗಳೂರು,ಜ.9- ದೇವಾಲಯಕ್ಕೆ ನುಗ್ಗಿ ಹುಂಡಿ ಒಡೆದು ಬೆಳ್ಳಿ ಇತರ ವಸ್ತುಗಳನ್ನು ಮೂಟೆಗೆ ತುಂಬಿಕೊಂಡು ಪರಾರಿಯಾಗುತ್ತಿದ್ದ ಕಳ್ಳರು ಪೊಲೀಸರನ್ನು ಕಂಡು ಮೂಟೆಯನ್ನು ಅಲ್ಲಿಯೇ ಬಿಟ್ಟು ಪರಾರಿಯಾಗಿರುವ ಘಟನೆ ವಿಜಯನಗರ [more]
ನವದೆಹಲಿ, ಜ.9- 2018-19ನೆ ಸಾಲಿನಲ್ಲಿ ಭಾರತದ ದೇಶೀಯ ಒಟ್ಟು ಉತ್ಪನ್ನ (ಜಿಡಿಪಿ) ಶೇ.7.3ಕ್ಕೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ವಿಶ್ವಬ್ಯಾಂಕ್ ಭವಿಷ್ಯ ನುಡಿದಿದೆ. ನಿನ್ನೆ ವಿಶ್ವ ಬ್ಯಾಂಕ್ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ