ಬೆಂಗಳೂರು

ಇದೇ 11ರಂದು ರಾಜಾಜಿನಗರದ ಶ್ರೀರಾಮ ಮಂದಿರದ ಆಟದ ಮೈದಾನದಲ್ಲಿ ಬುದ್ಧಿಮಾಂಧ್ಯ ಮಕ್ಕಳಿಗಾಗಿ ವಿಶೇಷ ಕ್ರೀಡಾಕೂಟ

ಬೆಂಗಳೂರು,ಜ.9-ರಾಜಾಜಿನಗರ ಸಮಾಜ ಸೇವಾ ಸಂಘದ ವತಿಯಿಂದ ಜನವರಿ 11ರಂದು ಬುದ್ದಿಮಾಂಧ್ಯ ಮಕ್ಕಳಿಗಾಗಿ ವಿಶೇಷ ಕ್ರೀಡಾಕೂಟವನ್ನು ಆಯೋಜಿಸಲಿದೆ. ಇದು 23ನೇ ವಾರ್ಷಿಕ ಕ್ರೀಡಾಕೂಟವಾಗಿದ್ದು, ಈ ಕ್ರೀಡಾಕೂಟಕ್ಕೆ ಬೆಂಗಳೂರು ಮಹಾನಗರದ [more]

ಬೆಂಗಳೂರು

ಜ.11 ಮತ್ತು 12 ರಂದು ದೆಹಲಿಯಲ್ಲಿ ಬಿಜೆಪಿ ಪರಿಷತ್ ಸಭೆ ಮತ್ತು 13 ಮತ್ತು 14ರಂದು ರಾಜ್ಯದ ಪ್ರಮುಖರೊಂದಿಗೆ ಸಭೆ ನಡೆಸಲಿರುವ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ

ಬೆಂಗಳೂರು,ಜ.9- ಇದೇ 11 ಮತ್ತು 12ರಂದು ದೆಹಲಿಯಲ್ಲಿ ಬಿಜೆಪಿ ಪರಿಷಪ್ ಸಭೆ ನಡೆಯಲಿದೆ. ನಂತರ ಲೋಕಸಭೆ ಚುನಾವಣೆ ಹಿನ್ನಲೆ ಅಭ್ಯರ್ಥಿಗಳ ಆಯ್ಕೆ, ಕೈಗೊಳ್ಳಬೇಕಾದ ಕಾರ್ಯತಂತ್ರಗಳು ಸೇರಿದಂತೆ ಇತರ [more]

ರಾಷ್ಟ್ರೀಯ

ಜ.31ರಿಂದ ಸಂಸತ್ ಬಜೆಟ್ ಅಧಿವೇಶನ: ಫೆ.1ರಂದು ಕೇಂದ್ರದ ಮಧ್ಯಂತರ ಬಜೆಟ್‌

ನವದೆಹಲಿ: ಜನವರಿ 31 ರಿಂದ ಫೆಬ್ರವರಿ 13 ರ ವರೆಗೆ ಸಂಸತ್‌ನ ಬಜೆಟ್‌ ಅಧಿವೇಶನ ನಡೆಯಲಿದ್ದು, ಫೆಬ್ರವರಿ 1 ರಂದು ಕೇಂದ್ರ ಸರ್ಕಾರ ಮಧ್ಯಂತರ ಬಜೆಟ್‌ ಮಂಡನೆ [more]

ರಾಷ್ಟ್ರೀಯ

ಸಾಮಾನ್ಯ ವರ್ಗದವರಿಗೆ ಶೇ. 10 ಮೀಸಲಾತಿ ಕಲ್ಪಿಸುವ ಮೂಲಕ ಸಾಮಾಜಿಕ ನ್ಯಾಯದ ನಿಟ್ಟಿನಲ್ಲಿ, ಮಸೂದೆಗೆ ವಿಪಕ್ಷಗಳ ಅಂಗೀಕಾರ ಸಿಗಬಹುದೆಂಬ ನಿರೀಕ್ಷೆ : ಪ್ರಧಾನಿ ಮೋದಿ

ಸೋಲಾಪುರ: ಬಡ ಸಾಮಾನ್ಯ ವರ್ಗದವರಿಗೆ ಶೇ. 10 ಮೀಸಲಾತಿ ಕಲ್ಪಿಸುವ ಮೂಲಕ ಸಾಮಾಜಿಕ ನ್ಯಾಯದ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಬೃಹತ್ ಹೆಜ್ಜೆಟ್ಟಿದ್ದು, ವಿಪಕ್ಷಗಳ ಪಕ್ಷಗಳ ಪ್ರತಿಭಟನೆ ನಡುವೆಯೂ [more]

ರಾಷ್ಟ್ರೀಯ

ಮಧ್ಯಪ್ರದೇಶ: ಕಾಂಗ್ರೆಸ್ ಸರ್ಕಾರ ಬೀಳಿಸಲು ಬಿಜೆಪಿ ಹುನ್ನಾರ; ಕೈ ಶಾಸಕರಿಗೆ 100 ಕೋಟಿ ಆಮಿಷ

ಭೋಪಾಲ್: ಮಧ್ಯಪ್ರದೇಶದಲ್ಲಿ ನೂತನವಾಗಿ ಅಧಿಕಾರಕ್ಕೆ ಬಂದಿರುವ ಕಮಲ್ ನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಉರುಳಿಸಲು ಬಿಜೆಪಿ ನಾಯಕರು ತಂತ್ರ ನಡೆಸುತ್ತಿದ್ದು, ಕಾಂಗ್ರೆಸ್ ಶಾಸಕರಿಗೆ 100 ಕೋಟಿ ರೂ. [more]

ರಾಷ್ಟ್ರೀಯ

ಕರ್ತವ್ಯಕ್ಕೆ ಮರಳಿದ ಸಿಬಿಐ ನಿರ್ದೇಶಕ ಅಲೋಕ್ ವರ್ಮಾ

ನವದೆಹಲಿ: ಸುಪ್ರೀಂಕೋರ್ಟ್ ಆದೇಶ ಹಿನ್ನಲೆಯಲ್ಲಿ ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಇಂದು ಇಂದು ಬೆಳಗ್ಗೆ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಸಿಬಿಐ ಆಂತರಿಕ ಕಿತ್ತಾಟ ಬಹಿರಂಗವಾದ ಬಳಿಕ ಅಲೋಕ್​ ವರ್ಮಾ [more]

ರಾಷ್ಟ್ರೀಯ

ಎಐಸಿಸಿ ಮಹಿಳಾ ಪ್ರಧಾನ ಕಾರ್ಯದರ್ಶಿಯಾಗಿ ತೃತೀಯಲಿಂಗಿ ಅಪ್ಸರಾ ರೆಡ್ಡಿ ನೇಮಕ

ನವದೆಹಲಿ: ತೃತೀಯಲಿಂಗಿ ಮತ್ತು ಪತ್ರಕರ್ತೆ ಅಪ್ಸರಾ ರೆಡ್ಡಿ ಅವರನ್ನು ಅಖಿಲ ಭಾರತ ಮಹಿಳಾ ಕಾಂಗ್ರೆಸ್​ನ (ಎಐಎಂಸಿ) ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, [more]

ರಾಜ್ಯ

ಭಾರತ್ ಬಂದ್ ಹಿನ್ನೆಲೆ: ಗದಗದಲ್ಲಿ ಬಸ್ ನಿಲ್ದಾಣ ಸ್ವಚ್ಛಗೊಳಿಸಿದ ಅಧಿಕಾರಿ, ಸಿಬ್ಬಂದಿ

ಗದಗ: 2ನೇ ದಿನದ ಭಾರತ್ ಬಂದ್ ಹಿನ್ನೆಲೆಯಲ್ಲಿ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರಿಲ್ಲದ ಹಿನ್ನಲೆಯಲ್ಲಿ ಬಸ್ ನಿಲ್ದಾಣ ಸ್ವಚ್ಛತಾ ಕಾರ್ಯದಲ್ಲಿ ಅಧಿಕಾರಿಗಳು ತೊಡಗಿರುವ ಘಟನೆ ನಡೆದಿದೆ. ಗದಗನ ಕೇಂದ್ರ [more]

ರಾಜ್ಯ

ಭಾರತ್ ಬಂದ್: ಇಂದೂ ಮುಂದುವರಿದ ಮುಷ್ಕರ

ಬಳ್ಳಾರಿ: ನಿನ್ನೆಯ ದಿನ ಬಳ್ಳಾರಿಯಲ್ಲಿ ಭಾರತ್ ಬಂದ್ ಗೆ ಭಾಗಶಃ ಸ್ಪಂದನೆ ದೊರೆತಿದ್ದು, ಇಂದೂ ಸಹ ಕಾರ್ಮಿಕ ಮುಖಂಡರು ಕೆಎಸ್ಆರ್ಟಿಸಿ ಬಸ್ ಡಿಪೋ ಮುಂದೆ ಜಮಾಯಿಸಿ ಕೇಂದ್ರದ [more]

ಕ್ರೀಡೆ

ಅಭಿಮಾನಿಗಳ ಬಳಿ ಕ್ಷಮೆ ಕೋರಿದ ಆಲ್‍ರೌಂಡರ್ ಹಾರ್ದಿಕ್ ಪಾಂಡ್ಯ

ಟೀಂ ಇಂಡಿಯಾ ಆಲ್‍ರೌಂಡರ್ ಹಾರ್ದಿಕ್ ಪಾಂಡ್ಯ ಅಭಿಮಾನಿಗಳ ಬಳಿ ಕ್ಷಮೆ ಕೇಳಿದ್ದಾರೆ. ಇತ್ತಿಚೆಗೆ ಖಾಸಗಿ ಕಾರ್ಯಕ್ರಮವೊಂದರಲ್ಲಿ ಕನ್ನಡಿಗ ಕೆ.ಎಲ್. ರಾಹುಲ್ ಜೊತೆ ಭಾಗವಹಿಸಿದ್ರು. ಕಾರ್ಯಕ್ರಮದಲ್ಲಿ ಕರಣ್ ಜೊಹರ್ [more]

ರಾಜ್ಯ

ಬರೋಡಾ ವಿರುದ್ಧ ಕರ್ನಾಟಕ ತಂಡಕ್ಕೆ ವಿರೋಚಿತ ಸೋಲು

ವಡೋದರಾ: ಬರೋಡಾ ವಿರುದ್ಧದ ರಣಜಿ ಪಂದ್ಯದಲ್ಲಿ ಕರ್ನಾಟಕ ತಂಡ ೨ ವಿಕೆಟ್‌ಗಳ ವಿರೋಚಿತ ಸೋಲು ಅನುಭವಿಸಿದೆ. ವಡೋದರಾದಲ್ಲಿ ನಡೆದ ರಣಜಿ ಪಂದ್ಯದಲ್ಲಿ ಕರ್ನಾಟಕ ತಂಡ ನೀಡಿದ್ದ ೧೧೦ [more]

ರಾಷ್ಟ್ರೀಯ

ಮಾ.23 ರಿಂದ 12ನೇ ಆವೃತ್ತಿಯ ಐಪಿಎಲ್ ಭಾರತದಲ್ಲೆ ಆರಂಭ

ಹೊಸದಿಲ್ಲಿ: 12ನೇ ಆವೃತ್ತಿಯ ಶ್ರೀಮಂತರ ಕ್ರಿಕೆಟ್ ಟೂರ್ನಿ ಐಪಿಎಲ್ ಟೂರ್ನಿ ಮಾರ್ಚ್ 23 ರಿಂದ ಅದ್ದೂರಿಯಾಗಿ ಆರಂಭವಾಗಲಿದೆ. ಈ ಬಾರಿಯೂ ಭಾರತದಲ್ಲಿಯೇ ನಡೆಯಲಿದೆ ಅನ್ನೋದು ಮತ್ತೊಂದು ವಿಶೇಷ. [more]

ರಾಷ್ಟ್ರೀಯ

ಭಾರತ್ ಬಂದ್: ಬಸ್ ಚಾಲಕರಿಗೆ ಹೆಲ್ಮೆಟ್ ಧರಿಸುವಂತೆ ಪ.ಬಂಗಾಳ ಸರ್ಕಾರ ಸೂಚನೆ

ನವದೆಹಲಿ: ಇಂದು ಸೆಂಟ್ರಲ್ ಟ್ರೇಡ್ ಯೂನಿಯನ್ ಕರೆ ನೀಡಿರುವ ರಾಷ್ಟ್ರವ್ಯಾಪಿ ಮುಷ್ಕರದ ಎರಡನೇ ದಿನ. ವಿವಿಧ ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಎರಡು ದಿನಗಳ ರಾಷ್ಟ್ರವ್ಯಾಪಿ ಮುಷ್ಕರದ ಮೊದಲ [more]

ಕ್ರೀಡೆ

ಸಾರ್ವತ್ರಿಕ ಚುನಾವಣೆ ಹಿನ್ನೆಲೆ : ಐಪಿಎಲ್ ಟೂರ್ನಿ ಸ್ಥಳಾಂತರ ?

ಮುಂಬೈ:ಶ್ರೀಮಂತರ ಕ್ರಿಕೆಟ್ ಟೂರ್ನಿ ಐಪಿಎಲ್ 12ನೇ ಆವೃತ್ತಿ ಭಾರತದಲ್ಲೆ ನಡೆಯುವ ಕುರಿತು ಬಿಸಿಸಿಐ ಮೊನ್ನೆಯಷ್ಟೆ ಘೋಷಿಸಿತ್ತು. ಇದೀಗ ಸಾರ್ವತ್ರಿಕ ಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ಟೂರ್ನಿಗೆ ಭದ್ರತೆ ದೃಷ್ಟಿಯಿಂದ [more]

ರಾಜ್ಯ

2ನೇ ದಿನ ಭಾರತ್ ಬಂದ್; ಮತ್ತೆ 5 ಬಿಎಂಟಿಸಿ ಬಸ್ ಗಳ ಮೇಲೆ ಕಲ್ಲು ತೂರಾಟ, ಬಸ್ ಸೇವೆ ಸ್ಥಗಿತ!

ಬೆಂಗಳೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿ ಮತ್ತು ವಿವಿಧ ಬೇಡಿಕೆಗಳ ಈಡೇರಿಗೆ ಆಗ್ರಹಿಸಿ ವಿವಿಧ ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಭಾರತ್ ಬಂದ್ 2ನೇ ದಿನಕ್ಕೆ ಕಾಲಿಟ್ಟಿದ್ದು, [more]

ರಾಷ್ಟ್ರೀಯ

ಮೇಲ್ಜಾತಿ ಮೀಸಲಾತಿ ಮಸೂದೆ: ಇಂದು ರಾಜ್ಯಸಭೆಯಲ್ಲಿಯೂ ಸಿಗಲಿದೆಯಾ ಅಂಗೀಕಾರ?

ನವದೆಹಲಿ: ಆರ್ಥಿಕವಾಗಿ ಹಿಂದುಳಿದಿರುವ ಮೇಲ್ಜಾತಿಗೆ ಶೇಕಡ 10ರಷ್ಟು ಮೀಸಲಾತಿ ನೀಡಿವ ಕೇಂದ್ರ ಮಸೂದೆಗೆ ಲೋಕಸಭೆಯಲ್ಲಿ ಅಂಗೀಕಾರ ಸಿಕ್ಕಿದ್ದು, ಇಂದು ಈ ಮಸೂದೆ ರಾಜ್ಯ ಸಭೆಯಲ್ಲಿ ಮಸೂದೆ ಪರೀಕ್ಷೆ ಎದುರಿಸಲಿದೆ. [more]

ಕ್ರೀಡೆ

ಬುಮ್ರಾಗೆ ವಿಶ್ರಾಂತಿ: ಏಕದಿನ ಸರಣಿಗೆ ಸಿದ್ದಾರ್ಥ್ ಕೌಲ್, ಸಿರಾಜ್‍ಗೆ ಸ್ಥಾನ

ಸಿಡ್ನಿ: ಆಸ್ಟ್ರೇಲಿಯಾ ವಿರುದ್ಧ ಐತಿಹಾಸಿಕ ಟೆಸ್ಟ್ ಸರಣಿ ಗೆದ್ದು ಬೀಗಿರುವ ಟೀಂ ಇಂಡಿಯಾ ಇದೀಗ ಏಕದಿನ ಸರಣಿ ಮೇಲೆ ಕಣ್ಣಿಟ್ಟಿದೆ. ಜ.12ರಿಂದ ಆರಂಭವಾಗಲಿರುವ ಏಕದಿನ ಸರಣಿಗೆ ತಂಡದ [more]

ಕ್ರೀಡೆ

ಟೀಂ ಇಂಡಿಯಾ ಆಟಗಾರರ ಭರ್ಜರಿ ಸೆಲೆಬ್ರೇಷನ್

ಕಾಂಗರೂಗಳ ವಿರುದ್ಧ ಐತಿಹಾಸಿಕ ಸರಣಿ ಗೆದ್ದ ಟೀಂ ಇಂಡಿಯಾ ಭರ್ಜರಿ ಪಾರ್ಟಿ ಮಾಡಿ ಸಂಭ್ರಮಿಸಿದೆ. ಸೋಮವಾರ ಸಿಡ್ನಿ ಟೆಸ್ಟ್ ಪಂದ್ಯ ಮಳೆಯಿಂದ ಡ್ರಾ ಆಗುತ್ತಿದ್ದಂತೆ ಭಾರತ 2-1 [more]

ಬೆಂಗಳೂರು

ನಗರಕ್ಕೆ ನೀಡಿರುವ ಎಸ್‌ಸಿಪಿ-ಟಿಎಸ್‌ಪಿ ಅನುದಾನ ಬಳಕೆ ಮಾಡಿ: ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ

ಬೆಂಗಳೂರು: ಸಮಾಜ‌ಕಲ್ಯಾಣ‌ ಇಲಾಖೆಯಿಂದ‌ ಎಸ್‌ಸಿಪಿ-ಟಿಎಸ್‌ಪಿ ಯೋಜನೆಯಡಿ ಬಿಬಿಎಂಪಿಗೆ ನೀಡಿರುವ ಅನುದಾನವನ್ನು ನಗರದಲ್ಲಿರುವ ಪರಿಶಿಷ್ಟ ಜಾತಿ ಹಾಗೂ ಪಂಗಡದವರಿಗೆ ಮನೆ ನಿರ್ಮಾಣ, ರಸ್ತೆ,ನೀರು, ಶಿಕ್ಷಣಕ್ಕೆ ಬಳಕೆ‌ ಮಾಡುವಂತೆ ಬೆಂಗಳೂರು [more]

ಬೆಂಗಳೂರು

ಅನಧಿಕೃತ ಕಮರ್ಷಿಯಲ್‌ ಚಟುವಟಿಕೆಯ ಅಂಗಡಿಗಳಿಗೆ ಬೀಗ ಹಾಕಿ: ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್

ಬೆಂಗಳೂರು: ರೆಸಿಡೆನ್ಸಿಯಲ್‌ ಪ್ರದೇಶದಲ್ಲಿ ಹಾಗೂ ಅನಧಿಕೃತವಾಗಿ ಕಮರ್ಷಿಯಲ್‌ ಚಟುವಟಿಕೆ ನಡೆಸುವವರ ಲೈಸೆನ್ಸ್‌ ರದ್ದುಗೊಳಿಸಿ ಕೂಡಲೇ ಶಾಪ್‌ಗಳಿಗೆ ಬೀಗ ಹಾಕುವಂತೆ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಾ.ಜಿ. ಪರಮೇಶ್ವರ್‌ ಅಧಿಕಾರಿಗಳಿಗೆ [more]

ರಾಷ್ಟ್ರೀಯ

ಶೇ.10ರಷ್ಟು ಮೀಸಲಾತಿ : ಮೇಲ್ಜಾತಿ ವರ್ಗಗಳನ್ನು ಓಲೈಸಲು ಮತ್ತು ಅವರ ಮತ ಬ್ಯಾಂಕ್‍ಗಳನ್ನು ಸೆಳೆಯಲು ಪ್ರಧಾನಿ ಮೋದಿ ತಂತ್ರ : ಮಾಯಾವತಿ

ನವದೆಹಲಿ, ಜ.8-ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದವರಿಗೆ ಶಿಕ್ಷಣ ಮತ್ತು ಸರ್ಕಾರಿ ಹುದ್ದೆಗಳಲ್ಲಿ ಶೇ.10ರಷ್ಟು ಮೀಸಲಾತಿ ನೀಡುವ ವಿಧೇಯಕವನ್ನು ಕೇಂದ್ರ ಸರ್ಕಾರ ಇಂದು ಲೋಕಸಭೆಯಲ್ಲಿ ಮಂಡಿಸಿ ಅನುಮೋದನೆಗೆ ಕೋರಿದೆ. ನಿನ್ನೆ [more]

ರಾಷ್ಟ್ರೀಯ

ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ವಿರುದ್ಧದ ಗಣಿಗಾರಿಕೆ ಲೈಸೆನ್ಸ್ ವಿವಾದ : ರಾಜ್ಯಸಭೆಯಲ್ಲಿ ಭಾರೀ ಗದ್ದಲ

ನವದೆಹಲಿ, ಜ.8- ಮಾಜಿ ಮುಖ್ಯಮಂತ್ರಿ ಮತ್ತು ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ವಿರುದ್ಧದ ಗಣಿಗಾರಿಕೆ ಲೈಸೆನ್ಸ್ ವಿವಾದ ಇಂದು ರಾಜ್ಯಸಭೆಯಲ್ಲಿ ಪ್ರತಿಧ್ವನಿಸಿ ಭಾರೀ ಗದ್ದಲಕ್ಕೆ ಕಾರಣವಾಯಿತು. [more]

ವಾಣಿಜ್ಯ

ವಿಶ್ವ ಬ್ಯಾಂಕ್ ಅಧ್ಯಕ್ಷ ಜಿಮ್ ಯಾಂಗ್ ಕಿಮ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ

ವಾಷಿಂಗ್ಟನ್, ಜ.8-ಅಚ್ಚರಿ ಬೆಳವಣಿಗೆಯಲ್ಲಿ ವಿಶ್ವ ಬ್ಯಾಂಕ್ ಅಧ್ಯಕ್ಷ ಜಿಮ್ ಯಾಂಗ್ ಕಿಮ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಎರಡನೇ ಅವಧಿಗೆ ವಿಶ್ವ ಬ್ಯಾಂಕ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದ [more]

ರಾಷ್ಟ್ರೀಯ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಪ್ರಧಾನಿ ನರೇಂದ್ರ ದೂರವಾಣಿ ಮೂಲಕ ಮಹತ್ವದ ಮಾತುಕತೆ

ವಾಷಿಂಗ್ಟನ್/ನವದೆಹಲಿ, ಜ.8- ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಪ್ರಧಾನಿ ನರೇಂದ್ರ ಮೋದಿ ನಿನ್ನೆ ದೂರವಾಣಿ ಮೂಲಕ ಮಹತ್ವದ ಮಾತುಕತೆ ನಡೆಸಿದ್ದಾರೆ. ಇವರಿಬ್ಬರ ಸಂಭಾಷಣೆ ವೇಳೆ ದ್ವಿಪಕ್ಷೀಯ [more]

ರಾಷ್ಟ್ರೀಯ

ಮಾಜಿ ಶಾಸಕ ಜಯಂತಿಲಾಲ್ ಭಾನುಶಾಲಿ ಹಂತಕರ ಗುಂಡಿಗೆ ಬಲಿ

ಭುಜ್/ಅಹಮದಾಬಾದ್, ಜ.8- ರೈಲಿನಲ್ಲೇ ಬಿಜೆಪಿ ಮಾಜಿ ಶಾಸಕರೊಬ್ಬರ ಮೇಲೆ ದುಷ್ಕರ್ಮಿಗಳು ಗುಂಡು ಹಾರಿಸಿ ಹತ್ಯೆ ಮಾಡಿರುವ ಘಟನೆ ಗುಜರಾತ್‍ನಲ್ಲಿ ನಡೆದಿದೆ. ಮಾಜಿ ಶಾಸಕ ಜಯಂತಿಲಾಲ್ ಭಾನುಶಾಲಿ ಹಂತಕರ [more]