ಬೆಂಗಳೂರು

ಗಣಿಗಾರಿಕೆಯಲ್ಲಿ ಅಕ್ರಮಗಳನ್ನು ತಡೆಯಲು ಡ್ರೋಣ್ ಮತ್ತು ಜಿಪಿಆರ್ ತಂತ್ರಜ್ಞಾನ ಬಳಕೆ

ಬೆಂಗಳೂರು, ಜ.8-ಕಲ್ಲು ಕ್ವಾರಿ ಗಣಿಗಾರಿಕೆಯಲ್ಲಿ ಅಕ್ರಮಗಳನ್ನು ತಡೆಯಲು ಡ್ರೋಣ್ ಮತ್ತು ಜಿಪಿಆರ್ ತಂತ್ರಜ್ಞಾನವನ್ನು ಬಳಕೆ ಮಾಡಿಕೊಳ್ಳುತ್ತಿರುವುದಾಗಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ರಾಜೇಂದ್ರಕುಮಾರ್ ಕಠಾರಿಯ ಹೇಳಿದರು. [more]

ಬೆಂಗಳೂರು

ಲೋಕಸಭೆ ಚುನಾವಣೆಗೆ ತಯಾರಿ ಹಿನ್ನಲೆ ಇಂದು ಜಿಲ್ಲಾ ಅಧ್ಯಕ್ಷರ ಮತ್ತು ಕೆಪಿಸಿಸಿ ಪದಾಧಿಕಾರಿಗಳ ಸಭೆ ನಡೆಸಿದ ಕಾಂಗ್ರೇಸ್

ಬೆಂಗಳೂರು,ಜ.8- ಲೋಕಸಭೆ ಚುನಾವಣೆಗೆ ತಯಾರಿ ನಡೆಸುವ ಸಂಬಂಧ ಬೆಂಗಳೂರಿನಲ್ಲಿಂದು ಕಾಂಗ್ರೆಸ್ ಎಲ್ಲಾ ಜಿಲ್ಲೆಗಳ ಅಧ್ಯಕ್ಷರ ಮತ್ತು ಕೆಪಿಸಿಸಿ ಪದಾಧಿಕಾರಿಗಳ ಸಭೆ ನಡೆಸಿತು. ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ [more]

ಬೆಂಗಳೂರು

ಶಾಸಕ ಸುಧಾಕರ್ ಅವರನ್ನು ಬೆಂಬಲಿಸಿ ಅವರ ಬೆಂಬಲಿಗರಿಂದ ಕೆಪಿಸಿಸಿ ಕಾರ್ಯಕಾರಿಣಿ ಸಭೆಗೆ ಮುತ್ತಿಗೆ

ಬೆಂಗಳೂರು,ಜ.8- ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷ ಸ್ಥಾನ ಸಿಗದೆ ಇರುವ ಚಿಕ್ಕಬಳ್ಳಾಪುರ ಶಾಸಕ ಸುಧಾಕರ್ ಅವರ ಬೆಂಬಲಿಗರು ಇಂದು ಕಾಂಗ್ರೆಸ್ ಕಾರ್ಯಕಾರಿಣಿ ಸಭೆ ನಡೆಯುತ್ತಿದ್ದ ಸ್ಥಳಕ್ಕೆ [more]

ಬೆಂಗಳೂರು

ಭಾರತ್ ಬಂದ್ ಹಿನ್ನಲೆ ಸರ್ಕಾರಿ ಕಚೇರಿಗಳಲ್ಲಿ ಕಮ್ಮಿಯಾದ ಹಾಜರಾತಿ ಸಂಖ್ಯೆ

ಬೆಂಗಳೂರು, ಜ.8-ವಿವಿಧ ಕಾರ್ಮಿಕ ಸಂಘಟನೆಗಳ ಭಾರತ್ ಬಂದ್ ಕರೆ ಹಿನ್ನೆಲೆಯಲ್ಲಿ ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿ ಮತ್ತು ಸಿಬ್ಬಂದಿಗಳ ಹಾಜರಾತಿ ವಿರಳವಾಗಿತ್ತು. ಬಂದ್‍ನಿಂದಾಗಿ ಬಸ್ ಸಂಚಾರದಲ್ಲಿ ವ್ಯತ್ಯಯವಾದ್ದರಿಂದ ಸರ್ಕಾರಿ [more]

ಬೆಂಗಳೂರು

ಎಚ್.ಡಿ.ರೇವಣ್ಣ ಸಂಪುಟದಲ್ಲಿ ಮಂತ್ರಿ ಮಾತ್ರ, ಸೂಪರ್ ಸಿಎಂ ಅಲ್ಲ ಎಂದು ಹೇಳಿದ ಕಾಂಗ್ರೇಸ್ ಮುಖಂಡ ಎಚ್.ಎಂ.ರೇವಣ್ಣ

ಬೆಂಗಳೂರು,ಜ.8-ಸಚಿವ ಎಚ್.ಡಿ.ರೇವಣ್ಣ ಎಲ್ಲಾ ವಿಚಾರಕ್ಕೂ ಮಧ್ಯೆ ಬಾಯಿ ಹಾಕುತ್ತಿದ್ದಾರೆ. ಅವರು ಸಂಪುಟದ ಮಂತ್ರಿಯಷ್ಟೇ.ಸೂಪರ್ ಸಿಎಂ ಅಲ್ಲ ಎಂದು ವಿಧಾನಪರಿಷತ್ ಸದಸ್ಯ, ಕಾಂಗ್ರೆಸ್ ಹಿರಿಯ ಮುಖಂಡ ಎಚ್.ಎಂ.ರೇವಣ್ಣ ಟಾಂಗ್ [more]

ಕ್ರೀಡೆ

ಬರೋಡಾ ವಿರುದ್ಧ ಕರ್ನಾಟಕ ತಂಡಕ್ಕೆ ವಿರೋಚಿತ ಸೋಲು

ವಡೋದರಾ: ಬರೋಡಾ ವಿರುದ್ಧದ ರಣಜಿ ಪಂದ್ಯದಲ್ಲಿ ಕರ್ನಾಟಕ ತಂಡ 2 ವಿಕೆಟ್‍ಗಳ ವಿರೋಚಿತ ಸೋಲು ಅನುಭವಿಸಿದೆ. ವಡೋದರಾದಲ್ಲಿ ನಡೆದ ರಣಜಿ ಪಂದ್ಯದಲ್ಲಿ ಕರ್ನಾಟಕ ತಂಡ ನೀಡಿದ್ದ 110 [more]

ಬೆಂಗಳೂರು

ಇದೇ 12ರಿಂದ 14ರವರೆಗೆ ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕಗುರುಪೀಠದ ವತಿಯಿಂದ ಹಾಲುಮತ ಸಂಸ್ಕೃತಿ ವೈಭವ ಕಾರ್ಯಕ್ರಮ

ಬೆಂಗಳೂರು,ಜ.8-ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ತಿಂಥಣಿ ಬ್ರಿಜ್‍ನಲ್ಲಿರುವ ಗುಲ್ಬರ್ಗಾ ವಿಭಾಗೀಯ ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕಗುರುಪೀಠದ ವತಿಯಿಂದ ಇದೇ 12 ರಿಂದ 14ರವರೆಗೆ ಹಾಲುಮತ ಸಂಸ್ಕøತಿ ವೈಭವ [more]

ಬೆಂಗಳೂರು

ಇಂದು ನಡೆದ ಜೆಡಿಎಸ್ ಶಾಸಕಾಂಗ ಸಭೆಯಲ್ಲಿ ಪ್ರಮುಖ ವಿಷಯಗಳ ಬಗ್ಗೆ ಚರ್ಚೆ ನಡೆಸಿದ ಜೆಡಿಎಸ್ ಪ್ರಮುಕರು

ಬೆಂಗಳೂರು, ಜ.8- ಲೋಕಸಭೆ ಚುನಾವಣೆಗೆ ಪಕ್ಷ ಸಂಘಟನೆ, ಸ್ಥಾನ ಹಂಚಿಕೆ, ಖಾಲಿ ಉಳಿದಿರುವ ಜೆಡಿಎಸ್ ಪಾಲಿನ ಸಚಿವರ ನೇಮಕ, ನಿಗಮ-ಮಂಡಳಿಗಳಿಗೆ ಶಾಸಕರು, ಮಾಜಿ ಶಾಸಕರ ನೇಮಕ, ಪಕ್ಷದ [more]

ಬೆಂಗಳೂರು

ಬಸ್ ನಿಲ್ದಾಣಗಳಲ್ಲಿ ಬಸ್ ಗಳು ಇದ್ದರೂ ಪ್ರಯಾಣಿಕರಿಲ್ಲ ಮತ್ತು ಸಿನಿಮಾ ಮಂದಿರಗಳು ತೆರೆದಿದ್ದರೂ ಪ್ರೇಕ್ಷಕರಿಲ್ಲ

ಬೆಂಗಳೂರು, ಜ.8- ರಾಜಧಾನಿ ಬೆಂಗಳೂರಿನ ಬಿಎಂಟಿಸಿ, ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣಗಳಲ್ಲಿ ಬಸ್‍ಗಳಿವೆ, ಪ್ರಯಾಣಿಕರಿಲ್ಲ. ಚಿತ್ರಮಂದಿರಗಳು ಓಪನ್ ಆಗಿವೆ, ಪ್ರೇಕ್ಷಕರಿಲ್ಲ. ಮಾರುಕಟ್ಟೆಗಳು, ತರಕಾರಿ, ಹಣ್ಣು, ದಿನಸಿ ಮಾರುಕಟ್ಟೆಗಳು ತೆರೆದಿವೆ, [more]

ಬೆಂಗಳೂರು

ಐಟಿ-ಬಿಟಿ ನೌಕರರಿಗೆ ತಟ್ಟದ ಬಂದ್ ಬಿಸಿ, ಎಂದಿನಂತೆ ಕರ್ತವ್ಯಕ್ಕೆ ಹಾಜರಾದ ನೌಕರರು

ಬೆಂಗಳೂರು, ಜ.8- ಮುಷ್ಕರದ ಬಿಸಿ ಐಟಿ-ಬಿಟಿ ನೌಕರರಿಗೆ ತಟ್ಟಲಿಲ್ಲ. ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಎಡಪಕ್ಷಗಳು ಎರಡು ದಿನಗಳ ಕಾಲ ಇಂದಿನಿಂದ ಮುಷ್ಕರಕ್ಕೆ ಕರೆ ನೀಡಿರುವ ನಡುವೆಯೇ [more]

ಬೆಂಗಳೂರು

ಬಂದ್ ಬೆಂಬಲಿಸಿ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದ ಕನ್ನಡ ಚಳುವಳಿ ನಾಯಕ ವಾಟಾಳ್ ನಾಗರಾಜ್

ಬೆಂಗಳೂರು, ಜ.8- ಬೆಲೆ ಏರಿಕೆ, ಕಾರ್ಮಿಕ ಕಾನೂನುಗಳಿಗೆ ಬಂಡವಾಳಗಾರರ ಪರ ತಿದ್ದುಪಡಿ ಮಾಡಿರುವುದು ಸೇರಿದಂತೆ ಹಲವು ಕೇಂದ್ರ ಸರ್ಕಾರಗಳ ನೀತಿ ಖಂಡಿಸಿ ಎಡ ಪಕ್ಷಗಳು ಕರೆ ಕೊಟ್ಟಿರುವ [more]

ಬೆಂಗಳೂರು

ಬೆಂಗಳೂರು ಕೇಂದ್ರ ಕ್ಷೇತ್ರಕ್ಕೆ ಕಾಂಗ್ರೇಸ್ನಿಂದ ಅಭ್ಯರ್ಥಿಯಾಗಿ ಹಿರಿಯ ಮುಖಂಡ ಸಲೀಂ ಅಹಮದ್?

ಬೆಂಗಳೂರು, ಜ.8- ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ಕೇಂದ್ರ ಕ್ಷೇತ್ರಕ್ಕೆ ಕಾಂಗ್ರೆಸ್ ಹಿರಿಯ ಮುಖಂಡ, ಎಐಸಿಸಿ ಕಾರ್ಯದರ್ಶಿ ಸಲೀಂ ಅಹಮ್ಮದ್ ಅವರ ಹೆಸರು ಪ್ರಬಲವಾಗಿ ಕೇಳಿಬರುತ್ತಿದೆ. 1991ರಲ್ಲಿ [more]

ಬೆಂಗಳೂರು

ನಿಗಮ ಮಂಡಳಿ ನೇಮಕ ವಿವಾದ ಸಿಎಂ.ಕುಮಾರಸ್ವಾಮಿ ಜೊತೆ ಮಾತನಾಡುವುದಾಗಿ ಹೇಳಿದ ಡಿಸಿಎಂ ಡಾ.ಜಿ.ಪರಮೇಶ್ವರ್

ಬೆಂಗಳೂರು, ಜ.8- ನಿಗಮ-ಮಂಡಳಿ ನೇಮಕ ವಿವಾದ ಕುರಿತಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸುವುದಾಗಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಇಂದಿಲ್ಲಿ ತಿಳಿಸಿದರು. ಶಿರಸಿ ಮೇಲ್ಸೇತುವೆ ದುರಸ್ತಿ ಕಾಮಗಾರಿ [more]

ಬೆಂಗಳೂರು

ಪ್ರಯಾಣಿಕರ ಅನುಕೂಲಕ್ಕಾಗಿ ಹೆಲ್ಪ್ ಡೆಸ್ಕ್ ಸೇವೆಯನ್ನು ಆರಂಭಿಸಿದ ಪೇಟಿಎಂ ಸಂಸ್ಥ

ಬೆಂಗಳೂರು, ಜ.8- ಡಿಜಿಟಲ್ ಹಣ ಸಂದಾಯದ ಅತಿ ದೊಡ್ಡ ಸಂಸ್ಥೆಯಾದ ಪೇಟಿಎಂ ಈಗ ಬಸ್ ಪ್ರಯಾಣಿಕರ ಅನುಕೂಲಕ್ಕಾಗಿ ಹೆಲ್ಪ್ ಡೆಸ್ಕ್ ಸೇವೆಯನ್ನು ಆರಂಭಿಸಿದೆ. ಪೇಟಿಎಂ ಆ್ಯಪ್ ಮೂಲಕ [more]

ಬೆಂಗಳೂರು

ರಾಜ್ಯದ ಜನತೆ ಬಂದ್ ಅನ್ನು ವಿಫಲಗೊಳಿಸಿ ಮೋದಿ ಸರ್ಕಾರಕ್ಕೆ ಬೆಂಬಲ ನೀಡಿದ್ದಾರೆ ಎಂದು ಹೇಳಿದ ಮಾಜಿ ಸಚಿವ ಸಿ.ಟಿ.ರವಿ

ಬೆಂಗಳೂರು, ಜ.8- ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಜನರನ್ನು ಎತ್ತಿ ಕಟ್ಟುವ ಷಡ್ಯಂತ್ರಗಳು ನಡೆಯುತ್ತಿದ್ದು ಅದರ ಭಾಗವಾಗಿ ಕರೆ ನೀಡಲಾದ ಭಾರತ್ ಬಂದ್‍ಗೆ ಇಲ್ಲಿನ ಕಾಂಗ್ರೆಸ್, ಜೆಡಿಎಸ್ [more]

ಬೆಂಗಳೂರು

ಭಾರತ್ ಬಂದ್ ಗೆ ರಾಜ್ಯದಲ್ಲಿ ನೀರಸ ಮತ್ತು ಮಿಶ್ರ ಪ್ರತಿಕ್ರಿಯೆ

ಬೆಂಗಳೂರು,ಜ.8- ಕೇಂದ್ರ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ರಸ್ತೆ ಸುರಕ್ಷತಾ ಕಾಯ್ದೆ ಹಿಂಪಡೆಯುವುದು, ಕಾರ್ಮಿಕರ ವೇತನ ಹೆಚ್ಚಳ, ಸ್ವಾಮಿನಾಥನ್ ಆಯೋಗ ವರದಿ ಜಾರಿ, ಬೆಲೆ ಏರಿಕೆ ತಡೆ, [more]

ಬೆಂಗಳೂರು

ಭಾರತ್ ಬಂದ್ ಹಿನ್ನಲೆಯಲ್ಲಿ ಪ್ರಯಾಣಿಕರಿಂದ ಸುಲಿಗೆ ಮಾಡುತ್ತಿರುವ ಟ್ಯಾಕ್ಸಿ ಮತ್ತು ಆಟೋ ಚಾಲಕರು

ಬೆಂಗಳೂರು,ಜ.8-ಬೆಂಕಿ ಬಿದ್ದಾಗ ಮೈ ಬೆಚ್ಚಗೆ ಮಾಡಿಕೊಂಡರು ಎಂಬ ಗಾದೆಯಂತೆ ಭಾರತ್ ಬಂದ್ ಹಿನ್ನೆಲೆಯಲ್ಲಿ ಆಟೋ ಹಾಗೂ ಟ್ಯಾಕ್ಸಿ ಚಾಲಕರು ಪ್ರಯಾಣಿಕರಿಂದ ಸುಲಿಗೆಗಿಳಿದಿದ್ದಾರೆ. ರಾಜಧಾನಿ ಬೆಂಗಳೂರು, ಮೈಸೂರು, ಧಾರವಾಡ, [more]

ಮತ್ತಷ್ಟು

ಐಎಂಎಫ್‍ನ ಮೊದಲ ಮಹಿಳಾ ಮುಖ್ಯ ಆರ್ಥಿಕ ತಜ್ಞರಾಗಿ ಮೈಸೂರು ಮೂಲದ ಗೀತಾ ಗೋಪಿನಾಥ್ ಆಯ್ಕೆ

ವಾಷಿಂಗ್ಟನ್, ಜ.8-ಐಎಂಎಫ್‍ನ ಮೊದಲ ಮಹಿಳಾ ಮುಖ್ಯ ಆರ್ಥಿಕ ತಜ್ಞರಾಗಿ ಮೈಸೂರು ಮೂಲದ ಗೀತಾ ಗೋಪಿನಾಥ್ ಅವರು ಅಧಿಕಾರ ಸ್ವೀಕರಿಸಿದ್ದಾರೆ. ಜಾಗತಿಕ ಆರ್ಥಿಕತೆ ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಐಎಂಎಫ್‍ನ ಮುಖ್ಯ [more]

ರಾಷ್ಟ್ರೀಯ

ಎಚ್‍ಎಎಲ್ ಗೆ ಬಾಕಿ ಹಣ ಬಿಡುಗಡೆ ಮಾಡದಿರುವ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಅಧಿಕ್ಷ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ, ಜ.8 (ಪಿಟಿಐ)- ಭಾರತದ ಪ್ರತಿಷ್ಠಿತ ವೈಮಾಂತರಿಕ್ಷ ಸಂಸ್ಥೆ ಹಿಂದುಸ್ತಾನ್ ಏರೋನಾಟಿಕ್ಸ್(ಎಚ್‍ಎಎಲ್)ಗೆ ಬಾಕಿ ಹಣ ಬಿಡುಗಡೆ ಮಾಡದಿರುವ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಅಧಿಕ್ಷ ರಾಹುಲ್ ಗಾಂಧಿ [more]

ರಾಷ್ಟ್ರೀಯ

ಶಬರಿಮಲೆ ಶ್ರೀ ಅಯ್ಯಪ್ಪಸ್ವಾಮಿ ದೇವಸ್ಥಾನಕ್ಕೆ ಇಬ್ಬರು ಮಹಿಳೆಯರ ಪ್ರವೇಶ : ಕೇರಳದಲ್ಲಿ ಭುಗಿಲೆದ್ದಿರುವ ಹಿಂಸಾಚಾರ ಇಂದು ಕೂಡ ಮುಂದುವರಿಕೆ

ಕೋಳಿಕೋಡ್(ಕಲ್ಲಿಕೋಟೆ), ಜ.8 (ಪಿಟಿಐ)- ಶಬರಿಮಲೆಯಲ್ಲಿರುವ ಶ್ರೀ ಅಯ್ಯಪ್ಪಸ್ವಾಮಿ ದೇವಸ್ಥಾನವನ್ನು ಇಬ್ಬರು ಮಹಿಳೆಯರು ಪ್ರವೇಶಿಸಿದ ನಂತರ ಕೇರಳದಲ್ಲಿ ಭುಗಿಲೆದ್ದಿರುವ ಹಿಂಸಾಚಾರ ಇಂದು ಕೂಡ ಮುಂದುವರಿದಿದೆ. ಕೋಳಿಕೋಡ್(ಕಲ್ಲಿಕೋಟೆ) ಜಿಲ್ಲೆಯಲ್ಲಿರುವ ಸಿಪಿಐ(ಎಂ) [more]

ರಾಷ್ಟ್ರೀಯ

ಶಬರಿಮಲೆ ವಿವಾದ: ಮುಂದುವರೆದ ಹಿಂಸಾಚಾರ: ಸಿಪಿಐ(ಎಂ), ಬಿಜೆಪಿ ಕಾರ್ಯಕರ್ತರ ಮನೆಗಳ ಮೇಲೆ ಕಚ್ಚಾ ಬಾಂಬ್ ದಾಳಿ

ತಿರುವನಂತಪುರಂ​: ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯಕ್ಕೆ ಮಹಿಳೆಯರು ಪ್ರವೇಶಿಸಿರುವ ಬೆನ್ನಲ್ಲೇ ಕೇರಳದಲ್ಲಿ ಭುಗಿಲೆದ್ದ ಪ್ರತಿಭಟನೆ, ಹಿಂಸಾಚಾರಗಳು ಇನ್ನೂ ಮುದುವರೆದಿದ್ದು, ಕಿಡಿಗೇಡಿಗಳು ಸಿಪಿಐ(ಎಂ) ಹಾಗೂ ಬಿಜೆಪಿ ಪಕ್ಷದ ಕಾರ್ಯಕರ್ತರ ಮನೆಗಳ [more]

ರಾಷ್ಟ್ರೀಯ

ಮೋದಿ ಸರ್ಕಾರಕ್ಕೆ ಮುಖಭಂಗ, ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಮರು ನೇಮಕಕ್ಕೆ ಸುಪ್ರೀಂಕೋರ್ಟ್ ಆದೇಶ

ನವದೆಹಲಿ:  ಸಿಬಿಐ ನಿರ್ದೇಶಕ ಅಲೋಕ್​ ವರ್ಮಾ ಅವರನ್ನು  ಹುದ್ದೆಯಿಂದ ಯಾವುದೇ ಕಾರಣಕ್ಕೆ ತೆಗೆಯಬಾರದು.  ಸಿಬಿಐ ನಿರ್ದೇಶಕರಾಗಿ ವರ್ಮಾ ತಮ್ಮ ಹುದ್ದೆಯಲ್ಲಿ ಮುಂದುವರೆಯಲಿದ್ದಾರೆ ಎಂದು ಸುಪ್ರೀ ಕೋರ್ಟ್​ ತೀರ್ಪು ನೀಡಿದ್ದು, [more]

ರಾಷ್ಟ್ರೀಯ

ಮೇಲ್ಜಾತಿಗೆ ಶೇ. 10 ಮೀಸಲಾತಿ ಮಸೂದೆ ಲೋಕಸಭೆ ಮುಂದಿಟ್ಟ ಕೇಂದ್ರ

ನವದೆಹಲಿ: ಆರ್ಥಿಕವಾಗಿ ಹಿಂದುಳಿದಿರುವ ಮೇಲ್ಜಾತಿಗೆ ಶೇಕಡ 10 ಮೀಸಲಾತಿ ನೀಡುವ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಲೋಕಸಭೆಯ ಮುಂದೆ ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಇರಿಸಿದೆ. ಈ ಬಗ್ಗೆ ಕೇಂದ್ರ [more]

ರಾಜ್ಯ

ಮೇಲ್ಜಾತಿಯ ಹಿಂದುಳಿದವರಿಗೆ ಶೇ.10 ಮೀಸಲಾತಿ ನಿರ್ಧಾರಕ್ಕೆ ಹೆಚ್.ಡಿ.ದೇವೇಗೌಡ ಬೆಂಬಲ

ನವದೆಹಲಿ: ಮೇಲ್ವರ್ಗದ ಆರ್ಥಿಕವಾಗಿ ಹಿಂದುಳಿದವರಿಗೆ ಉದ್ಯೋಗ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಶೇ.10 ಮಿಸಲಾತಿ ಒದಗಿಸುವ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಬೆಂಬಲ [more]

ರಾಷ್ಟ್ರೀಯ

ಅಸ್ಸಾಂ ಜನತೆ ಸಿಟ್ಟಿಗೆಬ್ಬಿಸಿದ ಪೌರತ್ವ ಮಸೂದೆ ತಿದ್ದುಪಡಿ… ಅಷ್ಟಕ್ಕೂ ಈ ತಿದ್ದುಪಡಿಯಲ್ಲಿ ಏನಿದೆ..?

ನವದೆಹಲಿ: ಭಾರತದ ಈಶಾನ್ಯ ರಾಜ್ಯ ಅಸ್ಸಾಂ ಕೇಂದ್ರದ ನಡೆಯ ವಿರುದ್ಧ ಅಕ್ಷರಶಃ ಕೆರಳಿ ಕೆಂಡವಾಗಿದೆ. ಇಂದು ಸಂಸತ್​ನಲ್ಲಿ ಮಂಡನೆಯಾಗಲಿರುವ ಪೌರತ್ವ ಮಸೂದೆ ತಿದ್ದುಪಡಿಯ ವಿರುದ್ಧ ಜನತೆ ಬೀದಿಗಿಳಿದು [more]