ಚಿಕ್ಕಮಗಳೂರು

ಇಂದು ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಮಹಿಳೆಯರು ಪ್ರವೇಶ ಮಾಡಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಧರ್ಮಸ್ಥಳ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ

ಮಂಗಳೂರು,ಜ.2- ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಇಂದು ಇಬ್ಬರು ಮಹಿಳೆಯರು ಪ್ರವೇಶ ಮಾಡಿರುವುದಕ್ಕೆ ಧರ್ಮಸ್ಥಳ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ ಅಸಮಾಧಾನ ಹೊರ ಹಾಕಿದ್ದಾರೆ. ಶಬರಿಮಲೆ ಸನ್ನಿಧಾನಕ್ಕೆ ಮಹಿಳೆಯರು ಪ್ರವೇಶಿಸಿದ್ದು [more]

ಹಾಸನ

ಕುಡಿದ ಅಮಲಿನಲ್ಲಿ ತನ್ನ ಮನೆಗೆ ತಾನೇ ಬೆಂಕಿ ಹಚ್ಚಿಕೊಂಡ ವ್ಯಕ್ತಿ

ಹಾಸನ,ಜ.2- ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ತನ್ನ ಮನೆಗೆ ತಾನೇ ಬೆಂಕಿ ಹಚ್ಚಿರುವ ಘಟನೆ ಜಿಲ್ಲೆಯ ಶಾಂತಿ ಗ್ರಾಮ ಹೋಬಳಿಯ ಕೆ.ಬ್ಯಾಡರಹಳ್ಳಿ ಗ್ರಾಮದಲ್ಲಿ ಜರುಗಿದೆ. ಬೆಂಗಳೂರಿನಲ್ಲಿ ವಾಸವಿರುವ ಯೋಗೇಶ್ [more]

ರಾಜ್ಯ

ಪಿಕ್ನಿಕ್ ಹೋಗಿದ್ದ ಸಮಯದಲ್ಲಿ ಡ್ಯಾಂಗೆ ಬಿದ್ದು ವಿದ್ಯಾರ್ಥಿಯ ಸಾವು

ಬಂಗಾರಪೇಟೆ, ಜ.2- ಅಧಿಕಾರಿಗಳ ಅನುಮತಿಯನ್ನೂ ಪಡೆಯದೇ ಹೊಸ ವರ್ಷದ ಹುಮ್ಮಸ್ಸಿನಲ್ಲಿ ಶಿಕ್ಷಕ ವೃಂದ ಶಾಲಾ ಮಕ್ಕಳನ್ನು ಲಗ್ಗೇಜ್‍ಆಟೋದಲ್ಲಿ ಪಿಕ್‍ನಿಕ್‍ ಕರೆದುಕೊಂಡು ಹೋಗಿದ್ದ ಸಮಯದಲ್ಲಿ ವಿದ್ಯಾರ್ಥಿಯೊಬ್ಬ ಡ್ಯಾಂಗೆ ಬಿದ್ದು [more]

ಹಳೆ ಮೈಸೂರು

ಕುಕ್ಕರ್ ಸಿಡಿದು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಾಲಕಿಯನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಸಚಿವರು

ಮೈಸೂರು, ಜ.2-ಬಿಸಿಯೂಟ ಸಿದ್ದಪಡಿಸುವ ಸಂದರ್ಭದಲ್ಲಿ ಕುಕ್ಕರ್ ಸಿಡಿದು ಗಾಯಗೊಂಡು ನಗರದ ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಾಲಕಿಯನ್ನು ಇಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್.ಪುಟ್ಟರಾಜು ಭೇಟಿ ನೀಡಿ [more]

ಹಳೆ ಮೈಸೂರು

ಧಾರ್ಮಿಕ ವಿಚಾರಗಳನ್ನು ನ್ಯಾಯಾಲಯಕ್ಕೆ ಕೊಂಡೊಯ್ಯಬಾರದು ಎಂದು ಹೇಳಿದ ಸಾಹಿತಿ ಎಸ್.ಎಲ್.ಬೈರಪ್ಪ

ಮೈಸೂರು, ಜ.2- ಧಾರ್ಮಿಕ ಭಾವನೆಗಳ ಕುರಿತ ವಿಚಾರಗಳನ್ನು ನ್ಯಾಯಾಲಯಗಳಿಗೆ ಕೊಂಡೊಯ್ಯಬಾರದು ಎಂದು ಸಾಹಿತಿ ಎಸ್.ಎಲ್.ಬೈರಪ್ಪ ಅಭಿಪ್ರಾಯಪಟ್ಟಿದ್ದಾರೆ. ನಗರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, [more]

ಬೆಂಗಳೂರು

ಪಕ್ಷ ಸಂಘಟನೆ ಮತ್ತು ಲೋಕಸಭೆ ಚುನಾವಣೆ ಸಿದ್ಧತೆ ವಿಚಾರ ನಾಳೆ ಮಹತ್ವದ ಸಭೆ ನಡೆಸಲಿರುವ ಜೆಡಿಎಸ್

ಬೆಂಗಳೂರು, ಜ.2-ಮುಂಬರುವ ಲೋಕಸಭೆ ಚುನಾವಣೆ ಸಿದ್ಧತೆ, ಪಕ್ಷದ ಸಂಘಟನೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ನಾಳೆ ಜೆಡಿಎಸ್ ಮಹತ್ವದ ಸಭೆ ನಡೆಯಲಿದೆ. ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ [more]

ಬೆಂಗಳೂರು

ಮೊದಲ ಬಾರಿಗೆ ನೇರವಾಗಿ ಆಖಾಡಕ್ಕೆ ಇಳಿದ ಕೇಂದ್ರ ಬಿಜಪಿ ವರಿಷ್ಟರು

ಬೆಂಗಳೂರು, ಜ.2-ಆಡಳಿತರೂಢ ದೋಸ್ತಿ ಸರ್ಕಾರದಲ್ಲಿ ಉಂಟಾಗಿರುವ ಬಿಕ್ಕಟ್ಟಿನಿಂದ ಈವರೆಗೂ ಸುರಕ್ಷಿತ ಅಂತರದಲ್ಲಿದ್ದ ಕೇಂದ್ರ ಬಿಜೆಪಿ ವರಿಷ್ಠರು ಮೊದಲ ಬಾರಿಗೆ ನೇರವಾಗಿ ಅಖಾಡಕ್ಕೆ ಇಳಿದಿದ್ದಾರೆ. ಶತಾಯಗತಾಯ ಕಾಂಗ್ರೆಸ್-ಜೆಡಿಎಸ್ ನೇತೃತ್ವದ [more]

ಬೆಂಗಳೂರು

ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡುತ್ತಿರುವ ಸಾಹಿತಿ ಭಗವಾನ್ ವಿರುದ್ಧ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದಿರುವದನ್ನು ಖಂಡಿಸಿದ ಬಿಜೆಪಿ

ಬೆಂಗಳೂರು, ಜ.2-ಹಿಂದೂ ಧರ್ಮ ಹಾಗೂ ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಬರುವ ರೀತಿಯಲ್ಲಿ ಉದ್ದೇಶಪೂರ್ವಕವಾಗಿ ಟೀಕೆ ಮಾಡಿರುವ ಸಾಹಿತಿ ಭಗವಾನ್ ವಿರುದ್ಧ ದೂರು ದಾಖಲಾಗಿದ್ದರೂ ಸರ್ಕಾರ ಯಾವುದೇ [more]

No Picture
ಬೆಂಗಳೂರು

ಕನ್ನಡ ಚಳುವಳಿಗಾರ ಎಸ್.ಬೈನೋಜಿರಾವ್ ಇಂದು ನಿಧನ

ಬೆಂಗಳೂರು, ಜ.2-ಕನ್ನಡ ಚಳವಳಿಗಾರ ಎಸ್.ಬೈನೋಜಿರಾವ್ (68) ಇಂದು ನಿಧನರಾಗಿದ್ದಾರೆ. 1960 ರಿಂದಲೂ ಕನ್ನಡ ಚಳವಳಿಯಲ್ಲಿ ಗುರುತಿಸಿಕೊಂಡಿದ್ದ ಇವರು, ಕನ್ನಡ ಚಳವಳಿಯಲ್ಲಿ ನಿರಂತರವಾಗಿ ಪಾಲ್ಗೊಳ್ಳುತ್ತಾ ಕನ್ನಡದ ಹಿತರಕ್ಷಣೆಗಾಗಿ ದುಡಿದವರು. ವಾಟಾಳ್ [more]

ಬೆಂಗಳೂರು

ಸ್ಟೀಲ್ ಬ್ರಿಡ್ಜ್ ಕಾಮಗಾರಿಗೆ ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಎಂದು ಹೇಳಿದ ಬಿಜೆಪಿ

ಬೆಂಗಳೂರು, ಜ.2- ಚಾಲುಕ್ಯ ವೃತ್ತದಿಂದ ಹೆಬ್ಬಾಳ ಫ್ಲೈಓವರ್‍ವರೆಗೂ ರಾಜ್ಯ ಸರ್ಕಾರ ನಿರ್ಮಾಣ ಮಾಡಲು ಉದ್ದೇಶಿಸಿರುವ ಸ್ಟೀಲ್ ಬ್ರಿಡ್ಜ್ ಕಾಮಗಾರಿಗೆ ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಎಂದು ಬಿಜೆಪಿ [more]

ಬೆಂಗಳೂರು

ಡಿಸಿಎಂ ಡಾ.ಪರಮೇಶ್ವರ ಅವರಿಂದ ಗೃಹ ಖಾತೆ ಕಸಿದುಕೊಂಡು ಅವರಿಗೆ ಅನ್ಯಾಯ ಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ದಲಿತ ಸಮಿತಿ

ಬೆಂಗಳೂರು, ಜ.2-ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರಿಂದ ಗೃಹ ಖಾತೆಯನ್ನು ಕಸಿದುಕೊಂಡು ಅನ್ಯಾಯ ಮಾಡಲಾಗಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ವಿವಿಧ ಸಂಯೋಜಕರುಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಸಮಿತಿಯ [more]

ಬೆಂಗಳೂರು

ಜ.5ರಂದು ಕುರುಬ ಸಮುದಾಯದ ಸಾಂಸ್ಕೃತಿಕ ಇತಿಹಾಸ ಹೊಂದಿರುವ ಗ್ರಂಥಗಳ ಲೋಕಾರ್ಪಣೆ

ಬೆಂಗಳೂರು, ಜ.2-ಕುರುಬ ಸಮುದಾಯದ ಸಾಂಸ್ಕøತಿಕ ಇತಿಹಾಸವನ್ನು 15 ಸಂಪುಟಗಳ ಬೃಹತ್ ಮಾಲಿಕೆಯಲ್ಲಿ ಹೊರ ತರುತ್ತಿದ್ದು, ಮೊದಲ ಹಂತದಲ್ಲಿ 10 ಸಂಪುಟಗಳ 13 ಗ್ರಂಥಗಳನ್ನು ಜ.5 ರಂದು ಲೋಕಾರ್ಪಣೆ [more]

ಬೆಂಗಳೂರು

ಪೊಲೀಸರಿಂದ ಮನೆಕಳ್ಳತನ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಬೆಂಗಳೂರು, ಜ.2-ಮನೆಗಳ್ಳತನ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಬಂಧಿಸಿ 15 ಲಕ್ಷ ರೂ.ಬೆಲೆಬಾಳುವ 505 ಗ್ರಾಂ ತೂಕದ ಚಿನ್ನದ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಹೆಗ್ಗನಹಳ್ಳಿ ಕ್ರಾಸ್‍ನ ಗಂಗಣ್ಣ [more]

ಬೆಂಗಳೂರು

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಹೇಳಿದ ಎಚ್.ಎಂ.ರೇವಣ್ಣ

ಬೆಂಗಳೂರು, ಜ.2-ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿರುವುದಾಗಿ ಎಚ್.ಎಂ.ರೇವಣ್ಣ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈತ್ರಿ ಸರ್ಕಾರದಲ್ಲಿ ಸಚಿವ [more]

ಬೆಂಗಳೂರು

ಪ್ರತಿ ವರ್ಷ ರಾಜ್ಯದಲ್ಲಿ ಸರಾಸರಿ 69 ಸಾವಿರ ಕ್ಷಯರೋಗಿಗಳ ಪತ್ತೆ, ಅವರಲ್ಲಿ ಗುಣಮುಖವಾಗಲಿರುವ ಶೇ 80ರಷ್ಟು ರೋಗಿಗಳು

ಬೆಂಗಳೂರು,ಜ.2-ರಾಜ್ಯದಲ್ಲಿ ಪ್ರತಿ ವರ್ಷ ಸರಾಸರಿ 69ಸಾವಿರ ಕ್ಷಯ ರೋಗಿಗಳನ್ನು ಪತ್ತೆ ಹಚ್ಚಲಾಗುತ್ತಿದ್ದು, ಶೇ.80ರಷ್ಟು ರೋಗಿಗಳು ಚಿಕಿತ್ಸೆಯಿಂದ ಗುಣಮುಖರಾಗುತ್ತಿದ್ದಾರೆ. ಇದೀಗ 2ನೇ ಸುತ್ತಿನ ಕಾರ್ಯಕ್ರಮವನ್ನು ರಾಜ್ಯದ 31 ಜಿಲ್ಲೆಗಳಲ್ಲಿ [more]

ಬೆಂಗಳೂರು

ಸಾರಿಗೆ ಪ್ರಯಾಣಿಕ ವಾಹನಗಳಿಗೆ ಪ್ರಪಥಮ ಭಾರಿಗೆ ದಕ್ಷಿಣ ಭಾರತದಲ್ಲೇ ಜಿಪಿಅರ್ ಎಸ್ ಅಳವಡಿಕೆ, ಸಚಿವ ಡಿ.ಸಿ.ತಮ್ಮಣ್ಣ

ಬೆಂಗಳೂರು,ಜ.2- ಸಾರಿಗೆ ಪ್ರಯಾಣಿಕ ವಾಹನಗಳಿಗೆ ದಕ್ಷಿಣ ಭಾರತದಲ್ಲೇ ಪ್ರಪ್ರಥಮ ಬಾರಿಗೆ ಜಿಪಿಆರ್‍ಎಸ್ ಮತ್ತು ತುರ್ತು ಗಾಬರಿ ಗುಂಡಿಗಳನ್ನು ಅಳವಡಿಸಲಾಗುತ್ತಿದೆ ಎಂದು ಸಾರಿಗೆ ಡಿ.ಸಿ.ತಮ್ಮಣ್ಣ ತಿಳಿಸಿದ್ದಾರೆ. ಯಶವಂತಪುರದಲ್ಲಿ ಈ [more]

ಬೆಂಗಳೂರು

ಜ.6ರಂದು ಚಿತ್ರಕಲಾ ಪರಿಷತ್ತಿನಲ್ಲಿ ನಡೆಯಲಿರುವ 16ನೇ ಚಿತ್ರಸಂತೆ

ಬೆಂಗಳೂರು,ಜ.2- ಕರ್ನಾಟಕ ಚಿತ್ರಕಲಾ ಪರಿಷತ್ತಿನ 16ನೇ ಚಿತ್ರಸಂತೆ ಜ.6ರಂದು ಕುಮಾರಕೃಪಾ ರಸ್ತೆ ಮತ್ತು ಚಿತ್ರಕಲಾ ಪರಿಷತ್ತಿನ ಆವರಣದಲ್ಲಿ ನಡೆಯಲಿದೆ ಎಂದು ಚಿತ್ರಕಲಾ ಪರಿಷತ್ ಅಧ್ಯಕ್ಷ ಬಿ.ಎಲ್.ಶಂಕರ್ ತಿಳಿಸಿದ್ದಾರೆ. [more]

ಬೆಂಗಳೂರು

ಶಬರಿಮಲೆ ದೇವಸ್ಥಾನಕ್ಕೆ ಇಬ್ಬರು ಮಹಿಳೆಯರು ಪ್ರವೇಶ ನೀಡಿರುವುದು ಋಷಿಯ ವಿಷಯ, ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್

ಬೆಂಗಳೂರು,ಜ.2-ಇಂದು ಮಹಿಳೆಯರು ಶಬರಿಮಲೆ ದೇಗುಲವನ್ನು ಪ್ರವೇಶಿಸಿರುವುದು ಖುಷಿಯ ವಿಚಾರ ಎಂದು ಚಿಂತಕಿ ಬಿ.ಟಿ.ಲಲಿತಾ ನಾಯಕ್ ಅಭಿಪ್ರಾಯಪಟ್ಟಿದ್ದಾರೆ. ನಾವು 21ನೇ ಶತಮಾನದಲ್ಲಿ ಇದ್ದೇವೆ. ಮಹಿಳೆಯರು ಪುರುಷರಿಗೆ ಸಮನಾಗಿ ಬೆಳೆದಿದ್ದಾರೆ.ಎಲ್ಲಾ [more]

ಬೆಂಗಳೂರು

ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡಿ ಆ ವಾಹನಗಳ ಸಹಾಯದಿಂದ ಸರಕಳ್ಳತನ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿದ ಪೊಲೀಸರು

ಬೆಂಗಳೂರು, ಜ.2- ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡಿ ಆ ವಾಹನಗಳನ್ನೇ ಬಳಸಿಕೊಂಡು ಸರಕಳ್ಳತನ ಮಾಡುತ್ತಿದ್ದ ಇಬ್ಬರು ಅಂತಾರಾಜ್ಯ ಕಳ್ಳರನ್ನು ಉತ್ತರ ವಿಭಾಗದ ಯಶವಂತಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. [more]

ಬೆಂಗಳೂರು

ನಗರದಲ್ಲಿ ಎರಡು ಗೋದಾಮುಗಳಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅಪಾರ ನಷ್ಟ

ಬೆಂಗಳೂರು. ಜ-2-ಜೆ.ಪಿ.ನಗರದ ಗೊಟ್ಟಿಗೆರೆ ಮುಖ್ಯರಸ್ತೆಯಲ್ಲಿನ ವಿನಾಯಕ ಚಿತ್ರಮಂದಿರದ ಬಳಿಯಿರುವ ಕಾರ್ಖಾನೆಯೊಂದಕ್ಕೆ ಸೇರಿದ ಗೋದಾಮಿನಲ್ಲಿ ಇಂದು ಬೆಳಗಿನ ಜಾವ 3.30ರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ದಾರಿಹೋಕರು ತಕ್ಷಣ [more]

ಬೆಂಗಳೂರು

ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯ ಸಾವು

ಬೆಂಗಳೂರು, ಜ.2- ಕನಕಪುರದಿಂದ ಮಗಳ ಮನೆಗೆಂದು ನಗರಕ್ಕೆ ಬಂದಿದ್ದ ವ್ಯಕ್ತಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೃತಪಟ್ಟಿರುವ ಘಟನೆ ಯಲಹಂಕ ಸಂಚಾರಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೂಲತಃ [more]

ಬೆಂಗಳೂರು

ಬೆಂಗಳೂರು ಅಭಿವೃದ್ಧಿ ಸಂಬಂಧ ರಚಿಸಲಾಗಿರುವ ಸಿಪಿಡಿ ಕರಡು ಬಗ್ಗೆ ಬಿಡಿಎ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಡಿ.ಸಿ.ಎಂ

ಬೆಂಗಳೂರು, ಜ.2- ಮುಂದಿನ 12 ವರ್ಷಗಳಲ್ಲಿ ಜನಸಂಖ್ಯೆ ಬೆಳವಣಿಗೆಗೆ ಪೂರಕವಾಗಿ ಬೆಂಗಳೂರನ್ನು ಅಭಿವೃದ್ಧಿಪಡಿಸುವ ಸಂಬಂಧ ರಚಿಸಲಾಗಿರುವ ಸಿಡಿಪಿ ಕರಡು ಅಂಗೀಕಾರದ ಬಗ್ಗೆ ನಗರಾಭಿವೃದ್ಧಿ ಸಚಿವ ಹಾಗೂ ಉಪ [more]

ಬೆಂಗಳೂರು

ಸ್ಕೂಟರ್ ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರನ ಸಾವು

ಬೆಂಗಳೂರು. ಜ.2-ಮೂಲತಃ ನೇಪಾಳದ ಮಹೇಶ್ ಕಪಾಡಿ (25) ಮೃತಪಟ್ಟ ಸೆಕ್ಯೂರಿಟಿಗಾರ್ಡ್.ವಿಜಯನಗರದಲ್ಲಿ ವಾಸವಾಗಿದ್ದ ಮಹೇಶ್ ಕಪಾಡಿ ಕೆಲಸ ಮುಗಿಸಿಕೊಂಡು ನಿನ್ನೆ ಬೆಳಗಿನ ಜಾವ 2.20ರಲ್ಲಿ ವೈಟ್‍ಫೀಲ್ಡ್ ಮುಖ್ಯರಸ್ತೆ ಮೂಲಕ [more]

ರಾಷ್ಟ್ರೀಯ

ರಾಫೆಲ್​ ಒಪ್ಪಂದದ ಫೈಲ್ ನನ್ನ ಬೆಡ್​ರೂಂನಲ್ಲಿದೆ ಎಂದ ಪರಿಕ್ಕರ್; ಆಡಿಯೋ ರಿಲೀಸ್ ಮಾಡಿ ಬಿಜೆಪಿಗೆ ಶಾಕ್ ನೀಡಿದ ಕಾಂಗ್ರೆಸ್​ !

ಪಣಜಿ: ಬಹುಕೋಟಿ ಮೊತ್ತದ ರಾಫೆಲ್​ ಹಗರಣದ ಬಗ್ಗೆ ಸುಪ್ರೀಂಕೋರ್ಟ್​ ಈಗಾಗಲೇ ತೀರ್ಪು ನೀಡಿದ್ದರೂ ಆ ಬಗ್ಗೆ ಕಾಂಗ್ರೆಸ್​- ಬಿಜೆಪಿ ನಡುವೆ ವಾಗ್ವಾದಗಳು, ಆರೋಪಗಳು ನಡೆಯುತ್ತಲೇ ಇವೆ. ಇಂದು ಗೋವಾ [more]

ರಾಜ್ಯ

9 ದಿನದ ಅಜ್ಞಾತವಾಸದ ಬಳಿಕ ಕೊನೆಗೂ ಪ್ರತ್ಯಕ್ಷರಾದ ರಮೇಶ್​ ಜಾರಕಿಹೊಳಿ, ತಣ್ಣಗಾಯ್ತಾ ಸಿಟ್ಟು?

ಬೆಳಗಾವಿ : ಸಚಿವ ಸಂಪುಟದಿಂದ ಕೈ ಬಿಟ್ಟ ಹಿನ್ನಲೆ ಪಕ್ಷದ ವಿರುದ್ಧ ಮುನಿಸಿಕೊಂಡಿದ್ದ ರಮೇಶ್​ ಜಾರಕಿಹೊಳಿ ಯಾರ ಸಂಪರ್ಕಕ್ಕೂ ಸಿಗದಂತೆ ನಾಪತ್ತೆಯಾಗಿದ್ದರು. ಅವರ ಅಣ್ಣ ಸತೀಶ್​ ಜಾರಕಿಹೊಳಿ ಸೇರಿದಂತೆ [more]