
ದರೋಡೆಕೋರರಿಂದ ಚಿನ್ನಾಭರಣ ಲೋಟಿ
ಬೆಂಗಳೂರು,ಅ.18: ಕೇಬಲ್ ರಿಪೇರಿ ನೆಪದಲ್ಲಿ ಅಪಾರ್ಟ್‍ಮೆಂಟ್‍ನ ಮನೆಯೊಂದಕ್ಕೆ ನುಗ್ಗಿದ ಮೂವರು ದರೋಡೆಕೋರರು ಮಾಲೀಕನ ಕೈಕಾಲು ಕಟ್ಟಿ, ಬಾಯಿ ಮುಚ್ಚಿ ಹಣ, ಆಭರಣ,ಎಲೆಕ್ಟ್ರಾನಿಕ್ ವಸ್ತುಗಳು ಹಾಗೂ ಕೈಗಡಿಯಾರಗಳನ್ನು ದೋಚಿ ಪರಾರಿಯಾಗಿರುವ [more]
ಬೆಂಗಳೂರು,ಅ.18: ಕೇಬಲ್ ರಿಪೇರಿ ನೆಪದಲ್ಲಿ ಅಪಾರ್ಟ್‍ಮೆಂಟ್‍ನ ಮನೆಯೊಂದಕ್ಕೆ ನುಗ್ಗಿದ ಮೂವರು ದರೋಡೆಕೋರರು ಮಾಲೀಕನ ಕೈಕಾಲು ಕಟ್ಟಿ, ಬಾಯಿ ಮುಚ್ಚಿ ಹಣ, ಆಭರಣ,ಎಲೆಕ್ಟ್ರಾನಿಕ್ ವಸ್ತುಗಳು ಹಾಗೂ ಕೈಗಡಿಯಾರಗಳನ್ನು ದೋಚಿ ಪರಾರಿಯಾಗಿರುವ [more]
ಮೈಸೂರು: ಬಾಂಗ್ಲಾದೇಶದ ಅಕ್ರಮ ವಲಸಿಗರ ಸೋಗಿನಲ್ಲಿ ಬಾಂಗ್ಲಾದೇಶದ ಮುಜಾಹಿದ್ದೀನ್ ಸಂಘಟನೆಯ ಭಯೋತ್ಪಾದಕರು ರಾಜ್ಯ ಪ್ರವೇಶಿಸಿದ್ದು, ಮೈಸೂರು, ಕರಾವಳಿ ಪ್ರದೇಶ ಹಾಗೂ ಬೆಂಗಳೂರು ನಗರದಲ್ಲಿ ಸಕ್ರಿಯರಾಗಿದ್ದಾರೆಂದು ತಿಳಿದುಬಂದಿದೆ. ರಾಷ್ಟ್ರೀಯ ತನಿಖಾ [more]
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ಬ್ಯಾಟಿಂಗ್ ಆಯ್ದುಕೊಂಡಿದೆ. ಈಗಾಗಲೇ 2-0 ಅಂತರದಿಂದ ಸರಣಿ ಗೆದ್ದಿರುವ ಕೊಹ್ಲಿ [more]
ನವದೆಹಲಿ: ಕಾಂಗ್ರೆಸ್ ಹಿರಿಯ ನಾಯಕ ಮತ್ತು ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಮತ್ತು ಅವರ ಪುತ್ರ ಕಾರ್ತಿ ಚಿದಂಬರಂಗೆ ವಿದೇಶದಲ್ಲಿ 50 ಮಿಲಿಯನ್ ಡಾಲರ್ ನೀಡಿದ್ದೇನೆ ಎಂದು ಇಂದ್ರಾಣಿ [more]
ಬೆಂಗಳೂರು,ಅ.18-ಶಾಸಕರು, ಸಂಸದರು ಹಾಗೂ ಅಧಿಕಾರಿಗಳಿಂದ ತೀವ್ರ ವಿರೋಧ ಹಾಗೂ ದೂರುಗಳು ಬಂದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ ಕಚೇರಿಯ ಸಿಬ್ಬಂದಿಗಳಿಗೆ ಅಧಿಕಾರವನ್ನು ಮರುಹಂಚಿಕೆ ಮಾಡಿದ್ದಾರೆ. ಜುಲೈ 26ರಂದು [more]
ಬೆಂಗಳೂರು, ಅ.18-ಇನ್‍ಸ್ಟ್ರಾಗ್ರಾಮ್ ಜಾಲತಾಣದಲ್ಲಿ ನಕಲಿ ಖಾತೆ ತೆರೆದು ಸ್ನೇಹಿತೆಗೆ ಕಿರುಕುಳ ನೀಡುತ್ತಿದ್ದ ಆರೋಪಿಯನ್ನು ಬೆಂಗಳೂರು ನಗರ ಸೈಬರ್ ಕ್ರೈಂ ಪೆÇಲೀಸರು ಬಂಧಿಸಿದ್ದಾರೆ. ಮೂಲತಃ ಉತ್ತರ ಕನ್ನಡದ [more]
ಬೆಂಗಳೂರು,ಅ.18- ಈಗಾಗಲೇ ರಾಜ್ಯಸಭಾ ಸದಸ್ಯ ಕೆ.ಸಿ.ರಾಮಮೂರ್ತಿ ಅವರನ್ನು ಪಕ್ಷಕ್ಕೆ ಸೆಳೆಯುವಲ್ಲಿ ಯಶಸ್ವಿಯಾಗಿರುವ ಬಿಜೆಪಿ ರಾಜ್ಯದ ಇನ್ನಿಬ್ಬರು ರಾಜ್ಯಸಭಾ ಸದಸ್ಯರಿಗೆ ಆಪರೇಷನ್ ಕಮಲದ ಮೂಲಕ ಗಾಳ ಹಾಕಿದೆ. ಜೆಡಿಎಸ್‍ನ [more]
ಬೆಂಗಳೂರು,ಅ.18- ರಾಜ್ಯ ಸರ್ಕಾರದಲ್ಲಿ 101 ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳ ಹುದ್ದೆ ಖಾಲಿಯಿದೆ. ಸರ್ಕಾರದಡಿ ಒಟ್ಟು 529 ಹುದ್ದೆಗಳಿದ್ದು, ಸದ್ಯ 428 ಮಂದಿ ಅಧಿಕಾರಿಗಳು ಕಾರ್ಯ ನಿರ್ವಹಿಸುತ್ತಿದ್ದಾರೆ. [more]
ಬೆಂಗಳೂರು,ಅ.18- ಸರ್ಕಾರದ ಆಡಳಿತದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಪುತ್ರ ಬಿ.ವೈ. ವಿಜಯೇಂದ್ರ ಹಸ್ತಕ್ಷೇಪ ಮತ್ತೆ ಶುರುವಾಗಿದೆ ಎಂಬ ಆರೋಪಗಳು ಕೇಳಿಬರುತ್ತಿವೆ. ಈ ರೀತಿ ಸುದ್ದಿ ಬಿತ್ತರಗೊಳ್ಳುತ್ತಿದ್ದಂತೆ ಟ್ವೀಟ್ ಮೂಲಕ [more]
ಬೆಂಗಳೂರು,ಅ.18- ಕಾವೇರಿ ನಿವಾಸ ತಮಗೆ ನೀಡುವಂತೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮಾಡಿದ್ದ ಮನವಿಯನ್ನು ತಿರಸ್ಕರಿಸಿರುವ ಸರ್ಕಾರ ರೇಸ್ ಕೋರ್ಸ್ ರಸ್ತೆಯ ರೇಸ್ ವ್ಯೂ ಕಾಟೇಜ್-2ನ್ನು ಹಂಚಿಕೆ ಮಾಡಿ [more]
ಕುಣಿಗಲ್,ಅ.18- ಹಿಂದಿನ ಸಮ್ಮಿಶ್ರ ಸರ್ಕಾರ ಐದು ವರ್ಷಗಳಿಗೆ ಆಗುವಷ್ಟು ಯೋಜನೆಯನ್ನು ರೂಪಿಸಿದ್ದರೂ ಆ ಯೋಜನೆಗಳಿಗೆ ಹಣವಿಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು. ಲೋಕೋಪಯೋಗಿ ಇಲಾಖೆ ಮತ್ತು ಧಾರ್ಮಿಕ [more]
ಬೆಂಗಳೂರು,ಅ.18- ವಿವಿಧ ಅಕಾಡೆಮಿಗಳಿಗೆ ನೇಮಕಾತಿ ಮಾಡುವಾಗ ಸಾಮಾಜಿಕ ನ್ಯಾಯ ಹಾಗೂ ಭೌಗೋಳಿಕ ಪ್ರಾತಿನಿಧ್ಯವನ್ನು ಪಾಲಿಸದೆ ಸಂಘ ಪರಿವಾರದ ಹಿನ್ನೆಲೆಯುಳ್ಳವರಿಗೆ ಆದ್ಯತೆ ನೀಡಲಾಗಿದೆ ಎಂದು ಕಾಂಗ್ರೆಸ್ ಅಸಮಾಧಾನ ವ್ಯಕ್ತಪಡಿಸಿದೆ. [more]
ಬೆಂಗಳೂರು, ಅ.18- ಕಳಸಾ-ಬಂಡೂರಿ ಯೋಜನೆ ಶೀಘ್ರ ಅಧಿಸೂಚನೆಗೆ ಆಗ್ರಹಿಸಿ ರಾಜ್ಯಪಾಲರನ್ನು ಭೇಟಿ ಮಾಡಲು ಒತ್ತಾಯಿಸಿ ಕರ್ನಾಟಕ ರೈತ ಸೇನೆ ಅಹೋರಾತ್ರಿ ನಡೆಸುತ್ತಿರುವ ಪ್ರತಿಭಟನೆ 2ನೇ ದಿನಕ್ಕೆ ಕಾಲಿಟ್ಟಿದೆ. [more]
ಬೆಳಗಾವಿ, ಅ.18- ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಬೇಡಿಕೆ ಮತ್ತೆ ಮುನ್ನಲೆಗೆ ಬಂದಿದೆ. ಮಾಜಿ ಸಚಿವ, ಬಿಜೆಪಿ ಮುಖಂಡ ಉಮೇಶ್ ಕತ್ತಿಯವರು ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಬೇಕೆಂಬ [more]
ಬೆಂಗಳೂರು, ಅ.18-ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಮಾಡುವ ಸಂಬಂಧ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಅಧ್ಯಕ್ಷತೆಯಲ್ಲಿ ಇಂದು ಮಹತ್ವದ ಸಭೆ ನಡೆಸಲಾಯಿತು. [more]
ಬೆಂಗಳೂರು, ಅ.18- ಸಿದ್ದರಾಮಯ್ಯ ವಿರುದ್ಧ ದನಿ ಎತ್ತಿದವರ ವಿರುದ್ಧ ಜಾರಿ ನಿರ್ದೇಶನಾಲಯದ ತನಿಖೆಗೆ ಒಳಪಡುತ್ತಿರುವುದನ್ನು ನೋಡಿದರೆ ಇದು ಯಾರ ಕೈವಾಡ ? ಬಹುಶಃ ಸಿದ್ದರಾಮಯ್ಯನವರದ್ದೇ ಇರಬಹುದೇ ಎಂದು [more]
ಬೆಂಗಳೂರು, ಅ.18- ಉಪಚುನಾವಣೆಗಳಲ್ಲಿ ನಾವೇ ಅಭ್ಯರ್ಥಿಗಳು ಎಂದು ಅನರ್ಹ ಶಾಸಕರು ಬಹಿರಂಗವಾಗಿ ನೀಡುತ್ತಿರುವ ಹೇಳಿಕೆಗಳು ಸಾರ್ವಜನಿಕ ವಲಯದಲ್ಲಿ ಹಲವು ರೀತಿಯ ಅನುಮಾನಗಳನ್ನು ಹುಟ್ಟು ಹಾಕಿವೆ. ಉಪ ಚುನಾವಣೆಗಳಿಗೆ [more]
ಬೆಂಗಳೂರು, ಅ.18- ಮಹಾಲಕ್ಷ್ಮಿಲೇಔಟ್ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಇಂದು ಪಾದಯಾತ್ರೆ ನಡೆಸಿತು. ಕ್ಷೇತ್ರದ ವೀರಾಂಜನೇಯಸ್ವಾಮಿ ದೇವಾಲಯದ ಬಳಿಯಿಂದ ಶಂಕರಮಠದ ವೃತ್ತದವರೆಗೂ ಬೆಂಗಳೂರು ನಗರದ ಜೆಡಿಎಸ್ ಘಟಕದ ಅಧ್ಯಕ್ಷ [more]
ಬೆಂಗಳೂರು, ಅ.18- ಸಾಂಸ್ಕøತಿಕ ಲೋಕವನ್ನು ಮತ್ತಷ್ಟು ಶ್ರೀಮಂತಗೊಳಿಸುವ ನಿಟ್ಟಿನಲ್ಲಿ ಒಂದು ತಂಡವಾಗಿ ಕೆಲಸ ಮಾಡೋಣ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವ ಸಿ.ಟಿ.ರವಿ ವಿವಿಧ ಅಕಾಡೆಮಿ [more]
ನವದೆಹಲಿ: ಪಂಜಾಬ್ ಮತ್ತು ಮಹಾರಾಷ್ಟ್ರ ಕೋ ಆಪರೇಟಿವ್ ಬ್ಯಾಂಕ್ ವಂಚನೆಯಿಂದಾಗಿ ಸಾವಿರಾರು ಗ್ರಾಹಕರ ಠೇವಣಿ ಹಣಕ್ಕೆ ಭದ್ರತೆ ನೀಡಲು ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. [more]
ಚಿತ್ರದುರ್ಗ: ವಿಜಯಪುರ ಜಿಲ್ಲೆ ಬಳಗನೂರು ಆರೋಗ್ಯ ಕೇಂದ್ರದ ಬಳಿ ಬಯಲಲ್ಲೇ ಹೆರಿಗೆಯಾದ ಪ್ರಕರಣ ಕುರಿತು ತನಿಖೆ ನಡೆಸಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಹೇಳಿದರು. [more]
ನವದೆಹಲಿ: ಭಾರತ ಮತ್ತು ಅಮೆರಿಕ ನಡುವಿನ ವ್ಯಾಪಾರ ಭಿನ್ನಾಭಿಪ್ರಾಯಗಳು ಕಡಿಮೆಯಾಗಿದ್ದು, ಶೀಘ್ರದಲ್ಲಿಯೇ ಉಭಯ ದೇಶಗಳು ವಾಣಿಜ್ಯ ಒಪ್ಪಂದ ಮಾಡಿಕೊಳ್ಳಲೈವ್ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ [more]
ಬೆಂಗಳೂರು: ಅನರ್ಹ ಶಾಸಕರ ರಾಜೀನಾಮೆಯಿಂದ ಎದುರಾಗಿರುವ ಉಪಚುನಾವಣೆಯನ್ನು ಪ್ರತಿಷ್ಟೆಯ ಪಣವಾಗಿ ಸ್ವೀಕರಿಸಿರುವ ಕಾಂಗ್ರೆಸ್, 15 ಕ್ಷೇತ್ರಗಳಲ್ಲಿ ನಡೆಯಲಿರುವ ಉಪಚುನಾವಣೆಯಲ್ಲಿ ಕನಿಷ್ಠ 10 ಸ್ಥಾನಗಳನ್ನು ಗೆಲ್ಲಲ್ಲೇಬೇಕೆಂದು ನಿರ್ಧರಿಸಿದೆ. ಇನ್ನು [more]
ಮುಂಬೈ: ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಭ್ ಬಚ್ಚನ್ ಅವರನ್ನು ಮುಂಬೈನ ಆಸ್ಪತ್ರೆಗೆ ದಾಖಲಿಸಿಲಾಗಿದೆ. ಯಕೃತ್ತು ಸಂಬಂಧಿಸಿದ ಖಾಯಿಲೆಯಿಂದ ಅಮಿತಾಭ್ ಬಚ್ಚನ್ ಬಳಲುತ್ತಿದ್ದಾರೆಂದು ವರದಿಯಾಗಿದೆ. ಕಳೆದ ಮಂಗಳವಾರ ಮಧ್ಯರಾತ್ರಿ [more]
ಭಾಗಮಂಡಲ: ಕೊಡವರ ಕುಲದೇವತೆ ಕಾವೇರಿ ಜನ್ಮಸ್ಥಳ ತಲಕಾವೇರಿಯಲ್ಲಿ ಅರ್ಚಕರ ಮಂತ್ರಘೋಷ ,ಮಂಗಳವಾದ್ಯ ನಡುವೆ ತಡರಾತ್ರಿ ಸರಿಯಾಗಿ 12 ಗಂಟೆ 57 ನಿಮಿಷಕ್ಕೆ ಕರ್ಕಾಟಕ ಲಗ್ನ, ರೋಹಿಣಿ ನಕ್ಷತ್ರದಲ್ಲಿ ಘಟಿಸಿದ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ