ಬೆಂಗಳೂರು

ಹೊಸ ವರ್ಷದಂದು ಜನಿಸಿದ ಐದು ಹೆಣ್ಣು ಮಕ್ಕಳಿಗೆ ಬಿಬಿಎಂಪಿ ವತಿಯಿಂದ ತಲಾ ಐದು ಲಕ್ಷ ರೂ.

ಬೆಂಗಳೂರು, ಜ.1- ಹೊಸ ವರ್ಷದಂದು ಐವರು ಹೆಣ್ಣು ಮಕ್ಕಳು ಜನಿಸುವ ಮೂಲಕ ಹುಟ್ಟುತ್ತಲೇ ಪೋಷಕರಿಗೆ ಧನಲಕ್ಷ್ಮಿಯರಾಗಿದ್ದಾರೆ! ಸರ್ಕಾರ ಇಂದು ಹುಟ್ಟುವ ಹೆಣ್ಣು ಮಕ್ಕಳಿಗೆ 5 ಲಕ್ಷ ರೂ. [more]

ಬೆಂಗಳೂರು

ಬೇಸಿಗೆ ಬೆಳೆ ಬೆಳೆಯಲು ನಾಳೆಯಿಂದ ಭದ್ರಾ ಡ್ಯಾಂನಿಂದ ನೀರು ಹರಿಸುವಂತೆ ಸೂಚನೆ ನೀಡಿದ ಸಚಿವ ಡಿ.ಕೆ.ಶಿವಕುಮಾರ್

ಬೆಂಗಳೂರು, ಜ.1-ಬೇಸಿಗೆ ಹಂಗಾಮಿನ ಬೆಳೆಗಳನ್ನು ಬೆಳೆಯಲು ಅನುಕೂಲವಾಗುವಂತೆ ಭದ್ರಾ ಜಲಾಶಯದಿಂದ ನಾಳೆಯಿಂದ ನೀರು ಹರಿಸಲು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಸೂಚಿಸಿದ್ದಾರೆ. ಬೇಸಿಗೆ ಬೆಳೆಗಳನ್ನು ಬೆಳೆಯಲು ಹಾಗೂ ತೋಟಗಾರಿಕೆ [more]

ಬೆಂಗಳೂರು

ತೀವ್ರ ಕುತೂಹಲ ಮೂಡಿಸಿರುವ ಬಿಬಿಎಂಪಿ ಸ್ಥಾಯಿ ಸಮಿತಿ ಅಧ್ಯಕ್ಷರ ಚುನಾವಣೆ

ಬೆಂಗಳೂರು,ಜ.1-ಬಿಬಿಎಂಪಿ ಸ್ಥಾಯಿ ಸಮಿತಿ ಅಧ್ಯಕ್ಷರ ಚುನಾವಣೆ ತೀವ್ರ ಕುತೂಲಹ ಮೂಡಿಸಿದ್ದು, ಇಬ್ಬರು ಅಧ್ಯಕ್ಷ ಆಕಾಂಕ್ಷಿಗಳಿಗೆ ಸ್ಥಾನ ಕೈತಪ್ಪುವ ಸಾಧ್ಯತೆ ದಟ್ಟವಾಗಿದೆ. ಜೆಡಿಎಸ್‍ನ ಇಬ್ಬರು ಪಾಲಿಕೆ ಸದಸ್ಯರು ಪಕ್ಷದ [more]

ಬೆಂಗಳೂರು

ಹೊಸ ವರ್ಷದ ಆರಂಭದಲ್ಲಿ ಹೆಚ್ಚಾದ ಚಳಿಯ ಪ್ರಮಾಣ

ಬೆಂಗಳೂರು, ಜ.1- ನೂತನ ವರ್ಷ ಆರಂಭದಲ್ಲಿ ಚಳಿಯ ಪ್ರಮಾಣ ಹೆಚ್ಚಾಗತೊಡಗಿದೆ. ಕಳೆದೆರಡು ದಿನಗಳಿಂದಲೂ ರಾಜ್ಯದ ಕನಿಷ್ಠ ತಾಪಮಾನದಲ್ಲಿ ಗಣನೀಯವಾಗಿ ಇಳಿಕೆಯಾಗಿದ್ದು, ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಪ್ರಮಾಣದ [more]

ಬೆಂಗಳೂರು

ರಾಜಕೀಯ ಪ್ರವೇಶಿಸುವ ಇಂಗಿತ ವ್ಯಕ್ತಪಡಿಸಿದ ನಟ ಪ್ರಕಾಶ್ ರೈ

ಬೆಂಗಳೂರು,ಜ.1- ಜನಪ್ರಿಯ ನಟ ಪ್ರಕಾಶ್ ರೈ ರಾಜಕೀಯ ಪ್ರವೇಶಿಸುವ ಇಂಗಿತ ವ್ಯಕ್ತಪಡಿಸಿದ್ದು, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಪ್ರಕಟಿಸಿದ್ದಾರೆ. ಯಾವುದೇ ರಾಜಕೀಯ ಪಕ್ಷದಿಂದ ಕಣಕ್ಕಿಳಿಯುವ ಬದಲು ಪಕ್ಷೇತರ [more]

ಬೆಂಗಳೂರು

ಅಪರಾಧದ ಸಂಖ್ಯೆಯಲ್ಲಿ ಗಣನೀಯ ಪ್ರಮಾಣದಲ್ಲಿ ಕಡಿಮೆ, ನಗರ ಪೊಲೀಸ್ ಆಯುಕ್ತ ಟಿ.ಸುನೀಲ್ ಕುಮಾರ್

ಬೆಂಗಳೂರು, ಜ.1- ಕಳೆದ 2017ನೇ ವರ್ಷಕ್ಕೆ ಹೋಲಿಸಿದರೆ 2018ರಲ್ಲಿ ಅಪರಾಧ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗಿದ್ದು ಪ್ರಸಕ್ತ ವರ್ಷ ಇದನ್ನು ಶೇ.40ಕ್ಕೆ ಇಳಿಸೋಣ ಎಂದು ನಗರ ಪೊಲೀಸ್ [more]

ರಾಷ್ಟ್ರೀಯ

ಮೇಕ್ ಇನ್ ಇಂಡಿಯಾ ಯೋಜನೆಯಡಿಯಲ್ಲಿ 1.78 ಲಕ್ಷ ಕೋಟಿ ರೂ. ಮೌಲ್ಯದ 111 ಸೇನಾ ಯೋಜನೆಗಳಿಗೆ ರಕ್ಷಣಾ ಇಲಾಖೆ ಸಮ್ಮತಿ

ನವದೆಹಲಿ, ಜ.1-ಮೇಕ್ ಇನ್ ಇಂಡಿಯಾ ಯೋಜನೆಯಡಿಯಲ್ಲಿ ರಕ್ಷಣಾ ಇಲಾಖೆ ಮಿಲಿಟರಿ ಹಾರ್ಡ್‍ವೇರ್ ಗಳನ್ನು ಉತ್ಪಾದಿಸಲು ಕಳೆದ ಮೂರು ವರ್ಷಗಳಲ್ಲಿ ರಕ್ಷಣಾ ಸಚಿವಾಲಯ 1.78 ಲಕ್ಷ ಕೋಟಿ ರೂ. [more]

ರಾಷ್ಟ್ರೀಯ

ಗುಡಿಸಲಿಗೆ ನುಗ್ಗಿದ ಜಾನುವಾರು ಸಾಗಿಸುತ್ತಿದ್ದ ಟ್ರಕ್: 7 ಮಂದಿ ಸಾವು

ಲಖನೌ: ಜಾನುವಾರುಗಳನ್ನು ಸಾಗಿಸುತ್ತಿದ್ದ ಟ್ರಕ್ ವೊಂದು ಗುಡಿಸಲಿಗೆ ನುಗ್ಗಿದ ಪರಿಣಾಮ ಇಬ್ಬರು ಮಹಿಳೆಯರು, ನಾಲ್ವರು ಮಕ್ಕಳು ಸೇರಿದಂತೆ ಸ್ಥಳದಲ್ಲಿಯೇ ಏಳು ಮಂದಿ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ [more]

ರಾಷ್ಟ್ರೀಯ

ಸಿಐಸಿ ಮುಖ್ಯ ಮಾಹಿತಿ ಆಯುಕ್ತರಾಗಿ ಸುದೀರ್ ಭಾರ್ಗವ ಪ್ರಮಾಣ ವಚನ ಸ್ವೀಕಾರ

ನವದೆಹಲಿ: ಕೇಂದ್ರೀಯ ಮಾಹಿತಿ ಆಯೋಗ(ಸಿಐಸಿ)ದ ಮುಖ್ಯ ಮಾಹಿತಿ ಆಯುಕ್ತರಾಗಿ ಸುದೀರ್ ಭಾರ್ಗವ ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ಭವನದಲ್ಲಿ ಮಧ್ಯಾಹ್ನ 1 ಗಂಟೆ ಸುಮಾರಿನಲ್ಲಿ ನಡೆದ ಸಮಾರಂಭದಲ್ಲಿ [more]

ರಾಷ್ಟ್ರೀಯ

ಬುಲಂದರ್ ಶಹರ್ ಪ್ರಕರಣ: ಪೊಲೀಸ್ ಅಧಿಕಾರಿ ಹತ್ಯೆಗೈದ ಮತ್ತೋರ್ವ ಆರೋಪಿ ಬಂಧನ

ಲಖನೌ: ಉತ್ತರಪ್ರದೇಶದ ಬುಲಂದ್​ಶಹರ್​ ನಲ್ಲಿ ನಡೆದಿದ್ದ ಗಲಭೆಯಲ್ಲಿ ಹತ್ಯೆಯಾಗಿದ್ದ ಪೊಲೀಸ್​ ಅಧಿಕಾರಿ ಸುಬೋಧ್​ ಕುಮಾರ್​ ಸಿಂಗ್​ ಅವರ ಮೇಲೆ ಕೊಡಲಿಯಿಂದ ದಾಳಿ ಮಾಡಿದ್ದ ವ್ಯಕ್ತಿಯೊಬ್ಬಯನ್ನು ಪೊಲೀಸರು ಬಂಧಿಸಿದ್ದಾರೆ. [more]

ರಾಷ್ಟ್ರೀಯ

ಅನಾರೋಗ್ಯದ ನಡುವೆಯೂ ಜಿವರಕ್ಷಕ ಸಲಕರಣೆ ಅಳವಡಿಸಿಕೊಂಡೇ ಕಛೇರಿಗೆ ಆಗಮಿಸಿದ ಗೋವಾ ಸಿಎಂ

ಪಣಜಿ: ಅನಾರೋಗ್ಯದ ನಡುವೆಯೂ ನಿರ್ಮಾಣ ಹಂತದ ಸೇತುವೆಗಳ ಪರಿಶೀಲನೆ ನಡೆಸಿದ್ದ ಗೋವಾ ಮುಖ್ಯಮಂತ್ರಿ ಮನೋಹರ್​ ಪರಿಕ್ಕರ್​ ಅವರು ಈಗ ನಾಲ್ಕು ತಿಂಗಳ ಬಳಿಕ ರಾಜ್ಯ ಸಚಿವಾಲಯಕ್ಕೆ ಭೇಟಿ [more]

ಕ್ರೈಮ್

ಅತ್ತೆ ಕಾಟಕ್ಕೆ ಬೇಸತ್ತ ಅಳಿಯ: ಕುಟುಂಬದ 6 ಜನರನ್ನು ಗುಂಡಿಟ್ಟು ಹತ್ಯೆಗೈದ

ಬ್ಯಾಂಕಾಕ್‌: ಅತ್ತೆಯ ಕಾಟದಿಂದ ಬೇಸತ್ತ ವ್ಯಕ್ತಿಯೊಬ್ಬ ಹೊಸವರ್ಷದ ಮುನ್ನಾದಿನದ ಪಾರ್ಟಿ ವೇಳೆ ತನ್ನಿಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಆರು ಜನರನ್ನು ಗುಂಡಿಟ್ಟು ಹತ್ಯೆಗೈದಿರುವ ಘಟನೆ ಬ್ಯಾಂಕಾಕ್ [more]

ರಾಷ್ಟ್ರೀಯ

ಲೋಕಸಭಾ ಚುನಾವಣೆ: ನಟ ಪ್ರಕಾಶ್ ರೈ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ

ಬೆಂಗಳೂರು: ದಕ್ಷಿಣ ಭಾರತದ ಜನಪ್ರಿಯ ನಟ, ನಿರ್ದೇಶಕ ಪ್ರಕಾಶ್ ರೈ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದು, ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ತಿಳಿಸಿದ್ದಾರೆ. ಈ ಮೂಲಕ ಮೂಲಕ ರಾಜಕೀಯ [more]

ರಾಷ್ಟ್ರೀಯ

ಲೋಕಸಭಾ ಚುನಾವಣೆ: ಎಐಸಿಸಿಗೆ 10 ಹೊಸ ರಾಷ್ಟ್ರೀಯ ವಕ್ತಾರರ ನೇಮಕ

ನವದೆಹಲಿ: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರು ಎಐಸಿಸಿಗೆ 10 ಹೊಸ ರಾಷ್ಟ್ರೀಯ ವಕ್ತಾರರ ನೇಮಕಕ್ಕೆ ಅನುಮೋದನೆ ನೀಡಿದ್ದಾರೆ. ಪಕ್ಷವು ಈಗಾಗಲೇ ಒಂಬತ್ತು [more]

ರಾಷ್ಟ್ರೀಯ

ಹಿರಿಯ ನಟ ಖಾದರ್ ಖಾನ್ ಇನ್ನಿಲ್ಲ

ಮುಂಬೈ: ಬಾಲಿವುಡ್ ನ ಹಿರಿಯ ನಟ ಖಾದರ್ ಖಾನ್ ಡಿಸೆಂಬರ್ 31ರ ಸಂಜೆ 6 ಗಂಟೆಗೆ ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ. ಇವರು ವಯೋಸಹಜ ಮತ್ತು ಉಸಿರಾಟದ ತೊಂದರೆಯಿಂದ ಆಸ್ಪತ್ರೆಯಲ್ಲಿ [more]

ರಾಜ್ಯ

ಬೆಂಗಳೂರಲ್ಲಿ ಗದ್ದಲ, ಗಲಾಟೆ ರಹಿತ ನ್ಯೂ ಇಯರ್… ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಯಾವುದೇ ಅಹಿತಕರ ಘಟನೆಯಾಗದಂತೆ ಸಕಲ ಸಿದ್ಧತೆ, ಬಿಗಿ ಭದ್ರತೆ ಕೈಗೊಂಡಿದ್ದ ನಗರ ಪೊಲೀಸರ ಕಾರ್ಯಕ್ಕೆ ಎಲ್ಲೆಡೆ‌ ಮೆಚ್ಚುಗೆ [more]

ಕ್ರೀಡೆ

ಕೇವಲ 139 ಸೆಕೆಂಡುಗಳಲ್ಲಿ ಎದುರಾಳಿಯನ್ನ ಹೊಡೆದುರಿಳಿಸಿದ ವಿಶ್ವ ಶ್ರೇಷ್ಠ ಬಾಕ್ಸರ್ ಮೇ ವೆದರ್

ಸೈತಮಾ (ಜಪಾನ್):ಅದು ಮೂರು ಸುತ್ತಿನ ಬಾಕ್ಸಿಂಗ್ ಕದನ. ಆದರೆ ವಿಶ್ವದ ಶ್ರೇಷ್ಠ ಬಾಕ್ಸರ್ ಫ್ಲಾಯ್ಡ್ ಮೆವೆದರ್ ಎದುರಾಳಿಯನ್ನ ಕೇವಲ 139 ಸೆಕೆಂಡುಗಳಲ್ಲಿ ಹೊಡೆದುರಳಿಸಿ ಸುಲಭ ಗೆಲುವು ವಿಶ್ವ [more]

ರಾಷ್ಟ್ರೀಯ

ಇಂದಿನಿಂದ ಈ 7 ನಿಯಮಗಳಲ್ಲಿ ಬದಲಾವಣೆ

ನವದೆಹಲಿ: ಪ್ರತಿ ವರ್ಷ ಹೊಸ ವರ್ಷವನ್ನು ಸ್ವಾಗತಿಸಲು ಎಲ್ಲರೂ ಉತ್ಸುಕರಾಗಿರುತ್ತಾರೆ. ದಿನದಿಂದ ದಿನಕ್ಕೆ, ತಿಂಗಳು ಮತ್ತು ವರ್ಷವರೆಗೆ ಎಲ್ಲವೂ ಬದಲಾಗುತ್ತಿರುತ್ತದೆ. ಇದರಲ್ಲಿ ಹಲವು ನಿಯಮಗಳು ಇವೆ. ಹೊಸ ವರ್ಷದಲ್ಲಿ [more]

ರಾಷ್ಟ್ರೀಯ

ಹೊಸ ವರ್ಷವನ್ನು ಸ್ವಾಗತಿಸಿದ ವಿಶ್ವದ ಮೊದಲ ನಗರ ಇದು!

ಆಸ್ಟ್ರೇಲಿಯಾ: ವಿಶ್ವದೆಲ್ಲೆಡೆ ಜನರು 2018ಕ್ಕೆ ವಿದಾಯ ಹೇಳಿ ಹೊಸ ವರ್ಷ 2019ನ್ನು ಸ್ವಾಗತಿಸಲು ಕಾತುರದಿಂದ ಕಾಯುತ್ತಿದ್ದಾರೆ. ಆದರೆ ಇಲ್ಲೊಂದು ನಗರ ಇತರ ದೇಶಗಳಿಗಿಂತ ಮೊದಲೇ ಹೊಸ ವರ್ಷವನ್ನು ಸ್ವಾಗತಿಸಿ ಸಂಭ್ರಮಿಸಿದೆ. [more]

ಕ್ರೀಡೆ

ಪ್ರೊ ಕಬಡ್ಡಿ ಲೀಗ್: ಫೈನಲ್‍ಗೆ ಬೆಂಗಳೂರು ಬುಲ್ಸ್

ಕೊಚ್ಚಿ:ಪವನ್ ಶೆರಾವತ್ ಅವರ ರೈಡಿಂಗ್ ನೆರವಿನಿಂದ ಬೆಂಗಳೂರು ಬುಲ್ಸ್ ತಂಡ ಪ್ರೊ ಕಬಡ್ಡಿ ಲೀಗ್‍ನ ಸೆಮಿಫೈನಲ್ ಪಂದ್ಯದಲ್ಲಿ ಗುಜರಾತ್ ಫಾಚ್ರ್ಯುನ್ ತಂಡವನ್ನ 41-29 ಅಂಕಗಳ ಭಾರೀ ಅಂತರದ [more]