ಮಹಾತ್ಮ ಗಾಂಧೀಜಿಯವರ ಸರಳತೆ ನಮಗೆ ಸ್ಪೂರ್ತಿದಾಯಕ : ಪ್ರಧಾನಿ ಮೋದಿ
ನವದೆಹಲಿ: ಮಹಾತ್ಮ ಗಾಂಧೀಜಿವರು ದೇಶಕ್ಕೆ ಅತ್ಯಮೂಲ್ಯ ಕೊಡುಗೆ ನೀಡಿದ್ದಾರೆ. ಅವರ ಮಾನವೀಯತೆಗೆ ಕೃತಜ್ಞತೆ ಸಲ್ಲಿಸುತ್ತೇನೆ. ಅವರ ಕನಸನ್ನು ಸಾಕಾರಗೊಳಿಸಲು ನಿರಂತರವಾಗಿ ಶ್ರಮಿಸುತ್ತೇವೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ. ಮಹಾತ್ಮ [more]




