ಬೆಂಗಳೂರು

ಡಿ.ಕೆ.ಶಿವಕುಮಾರ್ ಬಂಧನ-ಬಿಜೆಪಿಯ ಹಸ್ತಕ್ಷೇಪವಿಲ್ಲ-ಸಚಿವ ಕೋಟಾ ಶ್ರೀನಿವಾಸ ಪೂಜಾರಿ

ಧಾರವಾಡ, ಸೆ.19- ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಬಂಧನದಲ್ಲಿ ಬಿಜೆಪಿಯ ಯಾವುದೇ ಹಸ್ತಕ್ಷೇಪವಿಲ್ಲ ಎಂದು ಮುಜರಾಯಿ, ಮೀನುಗಾರಿಕೆ, ಬಂದರು ಹಾಗೂ ಒಳನಾಡು, ಜಲಸಾರಿಗೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ [more]

ಅಂತರರಾಷ್ಟ್ರೀಯ

ಕಾಶ್ಮೀರ ವಿಷಯದಲ್ಲಿ ಮತ್ತೆ ಅಂತಾರಾಷ್ಟ್ರೀಯ ಸೋಲುಂಡ ಪಾಕ್ ಗೆ UNHRCಯಲ್ಲೂ ಸಿಗಲಿಲ್ಲ ಬೆಂಬಲ

ಜಿನೀವಾ: ಜಮ್ಮು ಕಾಶ್ಮೀರದ ವಿಷಯಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನಕ್ಕೆ ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಮತ್ತೊಂದು ರಾಜತಾಂತ್ರಿಕ ಸೋಲು ಸಿಕ್ಕಿದೆ. ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯ (ಯುಎನ್‌ಹೆಚ್‌ಆರ್‌ಸಿ) ಹೆಚ್ಚಿನ ಸದಸ್ಯ ರಾಷ್ಟ್ರಗಳು ಯುರೋಪಿಯನ್ [more]

ಬೆಂಗಳೂರು

ಚಿನ್ನದ ಅಂಬಾರಿ ಹೊರುವ ಕ್ಯಾಪ್ಟನ್ ಅರ್ಜುನನಿಗೆ ಇಂದು ತಾಲೀಮು

ಮೈಸೂರು, ಸೆ.19- ದಸರಾ ಉತ್ಸವದ ಪ್ರಮುಖ ಆಕರ್ಷಣೆಯಾದ ಚಿನ್ನದ ಅಂಬಾರಿ ಹೊರುವ ಕ್ಯಾಪ್ಟನ್ ಅರ್ಜುನನಿಗೆ ಇಂದು ತಾಲೀಮು ಕೊಡಲಾಯಿತು. 750 ಕೆ.ಜಿ ತೂಕದ ಅಂಬಾರಿಯನ್ನು ಹೊತ್ತು ಜಂಬೂ [more]

ಮೈಸೂರು

ಮಂಕಿ ಕ್ಯಾಪ್ ಧರಿಸಿ ಟಾಂಗಾ ಗಾಡಿಯಲ್ಲಿ ಒಬ್ಬರೇ ಸುತ್ತಾಡಿದ ಜಗ್ಗೇಶ್

ಮೈಸೂರು, ಸೆ.19- ಖ್ಯಾತ ನಟ ಜಗ್ಗೇಶ್ ಅವರು ಮಂಕಿ ಕ್ಯಾಪ್ ಧರಿಸಿ ಜಟಕಾಬಂಡಿ ಏರಿ ನಗರದೆಲ್ಲೆಡೆ ಸುತ್ತಾಡಿ ಸಂಭ್ರಮಿಸಿದರು. ಸಾರ್ವಜನಿಕರಿಗೆ ಗೊತ್ತಾಗದಿರಲಿ ಎಂದು ಜಗ್ಗೇಶ್ ಮಂಕಿ ಕ್ಯಾಪ್ [more]

ಅಂತರರಾಷ್ಟ್ರೀಯ

ಅಮೆರಿಕದ ಶ್ವೇತ ಭವನ ಸಮೀಪ ಗುಂಡಿನ ದಾಳಿ; ಓರ್ವ ಸಾವು, ಐವರಿಗೆ ಗಂಭೀರ ಗಾಯ

ವಾಷಿಂಗ್ಟನ್​​: ಗುರುವಾರ ರಾತ್ರಿ ವಾಷಿಂಗ್ಟನ್ ಡಿ.ಸಿ.ಯ ಬೀದಿಗಳಲ್ಲಿ ಗುಂಡಿನ ದಾಳಿ ನಡೆದಿದೆ. ಶ್ವೇತಭವನದ ಸಮೀಪವೇ ಈ ಘಟನೆ ಸಂಭವಿಸಿದ್ದು, ಗುಂಡಿನ ದಾಳಿಯಲ್ಲಿ ಓರ್ವ ಸಾವನ್ನಪ್ಪಿದ್ದು, 5 ಮಂದಿ ಗಾಯಗೊಂಡಿದ್ದಾರೆ [more]

ರಾಷ್ಟ್ರೀಯ

ಶಹಜಾನಪುರ್ ಕಾನೂನು ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣ: ಬಿಜೆಪಿ ನಾಯಕ ಸ್ವಾಮಿ ಚಿನ್ಮಯಾನಂದ ಬಂಧನ

ಹೊಸದಿಲ್ಲಿ: ಕಾನೂನು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ ಬಿಜೆಪಿ ನಾಯಕ ಸ್ವಾಮಿ ಚಿನ್ಮಯಾನಂದ ಅವರನ್ನು ಉತ್ತರ ಪ್ರದೇಶದ ಎಸ್​ಐಟಿ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಉತ್ತರ [more]

ರಾಷ್ಟ್ರೀಯ

ನಿರಂತರ ಖ್ಯಾತೆ ತೆಗೆಯುತ್ತಿರುವ ಪಾಕಿಸ್ತಾನಕ್ಕೆ ಭಾರತದಿಂದ ತರಾಟೆ

ನವದೆಹಲಿ, ಸೆ.19- ಒಂದರ ಮೇಲೆ ಒಂದರಂತೆ ನಿರಂತರ ಖ್ಯಾತೆ ತೆಗೆಯುತ್ತಿರುವ ಪಾಕಿಸ್ತಾನಕ್ಕೆ ಭಾರತ ಮತ್ತೊಮ್ಮೆ ತರಾಟೆಗೆ ತೆಗೆದುಕೊಂಡಿದೆ. ಪ್ರಧಾನಿ ನರೇಂದ್ರ ಮೋದಿಯವರು ಅಮೆರಿಕಕ್ಕೆ ತೆರಳಲು ಪಾಕಿಸ್ತಾನದ ವಾಯುಪ್ರದೇಶದಲ್ಲಿ [more]

ರಾಷ್ಟ್ರೀಯ

ಮಹಾರಾಷ್ಟ್ರ, ಗುಜರಾತ್ ಮತ್ತು ಗೋವಾ ರಾಜ್ಯಗಳಲ್ಲಿ ಮುಂದುವರಿಯಲಿರುವ ಮಳೆ

ಮುಂಬೈ/ಅಹಮದಾಬಾದ್/ಪಣಜಿ, ಸೆ.19- ದಕ್ಷಿಣ ಭಾರತ ಮತ್ತು ಉತ್ತರ ಭಾರತದಲ್ಲಿ ಭಾರೀ ಜಲ ಸಂಕಷ್ಟ ಉಂಟುಮಾಡಿದ್ದ ವರುಣನ ಆರ್ಭಟ ಮಹಾರಾಷ್ಟ್ರ, ಗುಜರಾತ್ ಮತ್ತು ಗೋವಾ ರಾಜ್ಯಗಳಲ್ಲಿ ಮುಂದುವರಿಯಲಿದೆ ಎಂದು [more]

ಅಂತರರಾಷ್ಟ್ರೀಯ

ಆಫ್ಘಾನಿಸ್ತಾನದಲ್ಲಿ ಚುನಾವಣೆಗೆ ಮುನ್ನವೇ ಭಾರೀ ಹಿಂಸಾಚಾರ

ಕಾಬೂಲ್, ಸೆ.19- ತಾಲಿಬಾನ್ ಉಗ್ರಗಾಮಿಗಳ ಸರಣಿ ದಾಳಿಗಳಿಂದ ನಲುಗಿರುವ ಆಫ್ಘಾನಿಸ್ತಾನದಲ್ಲಿ ಚುನಾವಣೆಗೆ ಮುನ್ನವೇ ಭಾರೀ ಹಿಂಸಾಚಾರಗಳು ಮುಂದುವರೆದಿವೆ. ಆಫ್ಘಾನಿಸ್ತಾನದ ದಕ್ಷಿಣ ಝಬುಲ್ ಪ್ರಾಂತ್ಯದ ಕಲಾಟ್ ಪ್ರದೇಶದ ಆಸ್ಪತ್ರೆಯೊಂದರ [more]

ಅಂತರರಾಷ್ಟ್ರೀಯ

ನಾಸಾದಿಂದಲೂ ವಿಕ್ರಮ್ ಲ್ಯಾಂಡರ್ ಪತ್ತೆಯಾಗದಿರುವ ಹಿನ್ನೆಲೆ- ಇಸ್ರೋಗೆ ಬೇಸರ

ವಾಷಿಂಗ್ಟನ್, ಸೆ.19- ಚಂದ್ರಯಾನ-2 ಅಭಿಯಾನದಲ್ಲಿ ಚಂದಿರನ ಮೇಲ್ಮೈ ಮೇಲೆ ಇಳಿಯುವ ಕೊನೆಕ್ಷಣದಲ್ಲಿ ಇಸ್ರೋದಿಂದ ಸಂಪರ್ಕ ಕಳೆದುಕೊಂಡ ವಿಕ್ರಮ್ ಲ್ಯಾಂಡರ್‍ನನ್ನು ಪತ್ತೆ ಮಾಡಲುವಲ್ಲಿ ಅಮೆರಿಕಾದ ಸಂಶೋಧನಾ ಸಂಸ್ಥೆ ನಾಸಾ [more]

ರಾಷ್ಟ್ರೀಯ

ನೂತನ ಮೋಟಾರು ವಾಹನ ಕಾಯಿದೆ- ಮುಷ್ಕರದ ವೇಳೆ ಕೆಲವೆಡೆ ಕಲ್ಲು ತೂರಾಟ

ನವದೆಹಲಿ, ಸೆ.19- ಕೇಂದ್ರ ಸರ್ಕಾರದ ನೂತನ ಮೋಟಾರು ವಾಹನ ಕಾಯಿದೆ ವಿರೋಧಿಸಿ ದೆಹಲಿಯಲ್ಲಿಂದು ಖಾಸಗಿ ವಾಹನಗಳ ಮಾಲೀಕರು ಮತ್ತು ಚಾಲಕರು ಕರೆ ನೀಡಿದ್ದ ಮುಷ್ಕರದ ವೇಳೆ ಕೆಲವೆಡೆ [more]

ರಾಷ್ಟ್ರೀಯ

ಇ-ಸಿಗರೇಟ್‍ಗಳ ದುಷ್ಪರಿಣಾಮಗಳನ್ನು ತಡೆಗಟ್ಟಲು ಸುಗ್ರೀವಾಜ್ಞೆ ಹೊರಡಿಸಿದ ಕೇಂದ್ರ ಸರ್ಕಾರ

ನವದೆಹಲಿ, ಸೆ.19- ಧೂಮಪಾನಕ್ಕೆ ಪರ್ಯಾಯವಾದ ಮಾರಕ ಎಲೆಕ್ಟ್ರಾನಿಕ್ ಸಿಗರೇಟ್‍ಗಳ(ಇ-ಸಿಗರೇಟ್‍ಗಳ) ದುಷ್ಪರಿಣಾಮಗಳನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಇಂದು ಸುಗ್ರೀವಾಜ್ಞೆ ಹೊರಡಿಸಿದೆ. ಈ ಸುಗ್ರೀವಾಜ್ಞೆಯ ಅನ್ವಯ ಎಲೆಕ್ಟ್ರಾನಿಕ್ ಸಿಗರೇಟ್‍ಗಳು ಮತ್ತು [more]

ಬೆಂಗಳೂರು

ಮೈತ್ರಿ ಸರ್ಕಾರದ ಅವಧಿಯಲ್ಲಿ ಮಂಜೂರಾಗಿದ್ದ ವಿಶೇಷ ಅನುದಾನಕ್ಕೆ ತಡೆ

ಬೆಂಗಳೂರು,ಸೆ.19-ಮೈತ್ರಿ ಸರ್ಕಾರದ ಅವಧಿಯಲ್ಲಿ  ನಗರ ಸ್ಥಳೀಯ ಸಂಸ್ಥೆಗಳಿಗೆ ಮಂಜೂರಾಗಿದ್ದ ವಿಶೇಷ ಅನುದಾನದ 642.65 ಕೋಟಿ ರೂ. ಮೊತ್ತದ ಕಾಮಗಾರಿಗಳಿಗೆ ರಾಜ್ಯ ಸರ್ಕಾರ ತಡೆ ನೀಡಿದೆ. ನಗರಾಭಿವೃದ್ಧಿ ಇಲಾಖೆಯಿಂದ [more]

ಬೆಂಗಳೂರು

ಆಪರೇಷನ್ ಕಮಲದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ರೂವಾರಿಗಳ ಕಡೆಗಣನೆ

ಬೆಂಗಳೂರು,ಸೆ.19- ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಅಸ್ಥಿರಗೊಳಿಸಲು ನಡೆಸಿದ ಆಪರೇಷನ್ ಕಮಲದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ರೂವಾರಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧಿಕಾರಕ್ಕೆ ಬಂದ ನಂತರ ಆಪರೇಷನ್ [more]

ಬೆಂಗಳೂರು

ಒಂದೇ ವೇದಿಕೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಸಿಎಂ ಯಡಿಯೂರಪ್ಪ

ಬೆಂಗಳೂರು,ಸೆ.19- ಬಹುದಿನಗಳ ನಂತರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದೇ ವೇದಿಕೆಯಲ್ಲಿ ಮುಖಾಮುಖಿಯಾದ ಪ್ರಸಂಗ ಇಂದು ನಡೆಯಿತು. ವಸಂತನಗರದಲ್ಲಿರುವ ಅಂಬೇಡ್ಕರ್ ಭವನದಲ್ಲಿ ಇಂದು ವಾಣಿಜ್ಯ [more]

ಬೆಂಗಳೂರು

ರೋಷನ್ ಬೇಗ್‍ರವರಿಂದ ಕ್ಷೇತ್ರದ ಅಭಿವೃದ್ದಿಯಾಗಿಲ್ಲ-ಅಬ್ದುಲ್ ಅಜೀಜ್

ಬೆಂಗಳೂರು,ಸೆ.19- ಶಿವಾಜಿನಗರ ವಿಧಾನಸಭಾ ಕ್ಷೇತ್ರಕ್ಕೆ ನಡೆಯುವ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ ಕೇಳಿದ್ದೇನೆ. ಒಂದು ವೇಳೆ ಅವಕಾಶ ಸಿಗದಿದ್ದರೆ ಪಕ್ಷೇತರನಾಗಿ ಸ್ಪರ್ಧಿಸಲಿದ್ದೇನೆ ಎಂದು ಕಾಂಗ್ರೆಸ್ ಮುಖಂಡ ಅಬ್ದುಲ್ [more]

ಬೆಂಗಳೂರು

ತೇಜಸ್ ಲಘು ಯುದ್ಧ ವಿಮಾನದಲ್ಲಿ ಹಾರಾಟ-ನನ್ನ ಜೀವನದ ಅವಿಸ್ಮರಣೀಯ ಸಂಗತಿ-ರಕ್ಷಣಾ ಸಚಿವ ರಾಜನಾಥ ಸಿಂಗ್

ಬೆಂಗಳೂರು, ಸೆ.19- ತೇಜಸ್ ಲಘು ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ್ದು ನನಗೆ ಥ್ರಿಲ್ ನೀಡಿತು. ಇದು ನನ್ನ ಜೀವನದ ಅವಿಸ್ಮರಣೀಯ ಸಂಗತಿ ಎಂದು ರಕ್ಷಣಾ ಸಚಿವ ರಾಜನಾಥ [more]

ಬೆಂಗಳೂರು

ಭೇಟಿಗೆ ಸಮಯ ನೀಡದ ಮೋದಿಯವರಿಂದ ಯಡಿಯೂರಪ್ಪನವರಿಗೆ ಅವಮಾನ-ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಸೆ.19- ಅತಿವೃಷ್ಟಿ ಪರಿಸ್ಥಿತಿ ಕುರಿತು ಚರ್ಚೆ ಮಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಸಮಯ ನಿರಾಕರಿಸಿರುವುದು ರಾಜ್ಯಕ್ಕೆ ಮಾಡುತ್ತಿರುವ ಅನ್ಯಾಯ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ [more]

ಬೆಂಗಳೂರು

ಇಡಿ ಅಧಿಕಾರಿಗಳಿಂದ ಶಾಸಕಿ ಲಕ್ಷ್ಮೀಹೆಬ್ಬಾಳ್ಕರ್ ವಿಚಾರಣೆ

ಬೆಂಗಳೂರು, ಸೆ.19- ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀಹೆಬ್ಬಾಳ್ಕರ್ ಅವರನ್ನು ಇಂದು ನವದೆಹಲಿಯಲ್ಲಿ ಜಾರಿನಿರ್ದೇಶನಾಲಯ (ಇಡಿ)ದ ಅಧಿಕಾರಿಗಳು ವಿಚಾರಣೆ ನಡೆಸಿದರು. ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಈಗಾಗಲೇ [more]

ಬೆಂಗಳೂರು

ಯಾವುದೇ ಕಾರಣಕ್ಕೂ ರಸ್ತೆಗಳ ಅಸಮರ್ಪಕ ನಿರ್ವಹಣೆಯನ್ನು ಸಹಿಸುವುದಿಲ್ಲ-ಬಿಬಿಎಂಪಿ ಆಯುಕ್ತ ಅನಿಲ್‍ಕುಮಾರ್

ಬೆಂಗಳೂರು, ಸೆ.19- ರಸ್ತೆಯಲ್ಲಿನ ಗುಂಡಿಗಳನ್ನು ಮುಚ್ಚದೇ ಇದ್ದರೆ ಸಂಬಂಧಪಟ್ಟ ಇಂಜಿನಿಯರ್‍ಗಳಿಗೆ ದಂಡ ಹಾಕುವುದಾಗಿ ಬಿಬಿಎಂಪಿ ಆಯುಕ್ತರು ಎಚ್ಚರಿಕೆ ನೀಡಿದ್ದ ಬೆನ್ನಲ್ಲೇ ರಾತ್ರೋರಾತ್ರಿ ಗುಂಡಿಗಳು ಕಣ್ಮರೆಯಾಗುತ್ತಿವೆ. ರಸ್ತೆಗಳ ಅಸಮರ್ಪಕ [more]

ಬೆಂಗಳೂರು

ಜಗತ್ ಸೃಷ್ಠಿಗೆ ಹೆಣ್ಣೇ ಕಾರಣ- ಹೆಣ್ಣು ಭ್ರೂಣ ಹತ್ಯೆ ಮಾಡಬಾರದು

ಬೆಂಗಳೂರು, ಸೆ.19- ಯಾವುದೇ ಜನಾಂಗ, ಧರ್ಮವಾಗಲಿ ಹೆಣ್ಣನ್ನು ಬೆಳೆಸಬೇಕು, ಸಂರಕ್ಷಿಸಬೇಕು, ಶಿಕ್ಷಣ, ಉದ್ಯೋಗ ನೀಡಿ ಆರ್ಥಿಕವಾಗಿ ಬೆಳೆಸಿ ಸಮಾಜದ ಮುಖ್ಯವಾಹಿನಿಗೆ ಬರುವತನಕ ಎಲ್ಲಾ ರೀತಿಯ ನೆರವು ನೀಡಬೇಕೆಂದು [more]

ಬೆಂಗಳೂರು

ನೂತನವಾಗಿ ಜಾರಿ ಮಾಡಲಿರುವ ಕೈಗಾರಿಕಾ ನೀತಿ-ಸ್ಥಳೀಯರಿಗೆ ಹೆಚ್ಚಿನ ಉದ್ಯೋಗವಕಾಶ

ಬೆಂಗಳೂರು, ಸೆ.19- ರಾಜ್ಯದಲ್ಲೇ ನೂತನವಾಗಿ ಜಾರಿಯಾಗಲಿರುವ ಹೊಸ ಕೈಗಾರಿಕಾ ನೀತಿಯಲ್ಲಿ ಎಸ್ಸಿ-ಎಸ್ಟಿ ಸಮುದಾಯದವರು ಉದ್ಯಮ ಆರಂಭಿಸಲು ಅನುಕೂಲವಾಗುವಂತೆ ನಿಯಮಗಳನ್ನು ಅಳವಡಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ನಗರದ [more]

ಬೆಂಗಳೂರು

ಕೊನೆಗೂ ತಿಹಾರ್ ಜೈಲು ಪಾಲಾದ ಡಿ.ಕೆ.ಶಿವಕುಮಾರ್

ನವದೆಹಲಿ, ಸೆ.19- ಅಕ್ರಮ ಹಣದ ವಹಿವಾಟು ಆರೋಪದ ಮೇಲೆ ಕರ್ನಾಟಕದ ಮಾಜಿ ಸಚಿವ ಹಾಗೂ ಕಾಂಗ್ರೆಸ್‍ನ ಟ್ರಬಲ್ ಶೂಟರ್ ಎಂದೇ ಗುರುತಿಸಿಕೊಂಡಿದ್ದ ಡಿ.ಕೆ.ಶಿವಕುಮಾರ್ ಕೊನೆಗೂ ತಿಹಾರ್ ಜೈಲು [more]

ರಾಷ್ಟ್ರೀಯ

ಅಯೋಧ್ಯೆ ವಿವಾದದ ಡಿಸೆಂಬರ್ ಅಂತ್ಯದೊಳಗೆ ಅಂತಿಮ ತೀರ್ಪು

ನವದೆಹಲಿ, ಸೆ.18-ರಾಷ್ಟ್ರ ರಾಜಕಾರಣದಲ್ಲಿ ತಲ್ಲಣ ಉಂಟು ಮಾಡಿರುವ ಉತ್ತರ ಪ್ರದೇಶದ ಅಯೋಧ್ಯೆ ವಿವಾದದ ಅಂತಿಮ ತೀರ್ಪನ್ನು ಡಿಸೆಂಬರ್ ಅಂತ್ಯದೊಳಗೆ ಪ್ರಕಟಿಸಲು ಸುಪ್ರೀಂಕೋರ್ಟ್ ಪ್ರಕಟಿಸಿದೆ. ಅಯೋಧ್ಯೆಯ ರಾಮಜನ್ಮಭೂಮಿ ಮತ್ತು [more]

ಅಂತರರಾಷ್ಟ್ರೀಯ

ಸರಣಿ ಬಾಂಬ್ ಸ್ಪೋಟಕ್ಕೆ 50ಕ್ಕೂ ಹೆಚ್ಚು ಮಂದಿ ಬಲಿ

ಕಾಬೂಲ್, ಸೆ.18- ತಾಲಿಬಾನ್ ಉಗ್ರಗಾಮಿಗಳ ಸರಣಿ ದಾಳಿಗಳಿಂದ ನಲುಗಿರುವ ಆಫ್ಘಾನಿಸ್ತಾನದಲ್ಲಿ ಚುನಾವಣೆಗೆ ಮುನ್ನವೇ ನಡೆದ ಭಾರೀ ಹಿಂಸಾಚಾರದಲ್ಲಿ 50ಕ್ಕೂ ಹೆಚ್ಚು ಮಂದಿ ಬಲಿಯಾಗಿ ಅನೇಕರು ತೀವ್ರ ಗಾಯಗೊಂಡಿದ್ದಾರೆ. [more]