ಕೆಎಂಎಫ್ ನೂತನ ಅಧ್ಯಕ್ಷರಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವಿರೋಧವಾಗಿ ಆಯ್ಕೆ
ಬೆಂಗಳೂರು,ಆ.31- ಭಾರೀ ಕುತೂಹಲ ಕೆರಳಿಸಿದ್ದ ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ (ಕೆಎಂಎಫ್)ಯ ನೂತನ ಅಧ್ಯಕ್ಷರಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಂದು ನಡೆದ ಕೆಎಂಎಫ್ [more]
ಬೆಂಗಳೂರು,ಆ.31- ಭಾರೀ ಕುತೂಹಲ ಕೆರಳಿಸಿದ್ದ ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ (ಕೆಎಂಎಫ್)ಯ ನೂತನ ಅಧ್ಯಕ್ಷರಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಂದು ನಡೆದ ಕೆಎಂಎಫ್ [more]
ಬೆಂಗಳೂರು,ಆ.31- ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಬೇಕಾಗಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ ಉದ್ದೇಶಿತ ಉತ್ತರಕನ್ನಡ ಜಿಲ್ಲೆಯ ಪ್ರವಾಸವನ್ನು ಕೊನೆ ಕ್ಷಣದಲ್ಲಿ ರದ್ದುಪಡಿಸಿದ್ದಾರೆ. [more]
ಬೆಂಗಳೂರು,ಆ.31-ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ಸದ್ಯದಲ್ಲೇ ನೀಲಿ ನಕ್ಷೆ ಸಿದ್ಧಪಡಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದರು. ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಹಾಗೂ ಬೆಂಗಳೂರು ನಗರದ ಗಣ್ಯರೊಂದಿಗೆ ಸಭೆ [more]
ಬೆಂಗಳೂರು, ಆ.31- ಕುಂದಾ ನಗರಿ ಬೆಳಗಾವಿಯಲ್ಲಿ ಅಕ್ಟೋಬರ್ ತಿಂಗಳ ಮಧ್ಯ ಭಾಗದಲ್ಲಿ ಆಡಳಿತಾರೂಢ ಬಿಜೆಪಿ ಸರ್ಕಾರ ಚಳಿಗಾಲದ ಅಧಿವೇಶನವನ್ನು ನಡೆಸಲು ತೀರ್ಮಾನಿಸಿದೆ. ಸಾಮಾನ್ಯವಾಗಿ ಈ ಹಿಂದೆ ಡಿಸೆಂಬರ್ [more]
ಬೆಂಗಳೂರು, ಆ.31- ಕಾಂಗ್ರೆಸ್-ಜೆಡಿಎಸ್‍ನಿಂದ ಅನರ್ಹಗೊಂಡಿರುವ 17 ಶಾಸಕರಿಂದ ತೆರವಾಗಿರುವ ವಿಧಾನಸಭಾ ಕ್ಷೇತ್ರಗಳಿಗೆ ಅಕ್ಟೋಬರ್ ತಿಂಗಳ ಮಧ್ಯ ಭಾಗದಲ್ಲಿ ಉಪಚುನಾವಣೆ ನಡೆಯುವುದು ಬಹುತೇಕ ಖಚಿತವಾಗಿದೆ. ಅಕ್ಟೋಬರ್‍ನಲ್ಲಿ ಮಹಾರಾಷ್ಟ್ರ, ಹರಿಯಾಣ [more]
ಬೆಂಗಳೂರು, ಆ.31-ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಒಂದು ತಿಂಗಳಾಗಿ ಸಚಿವರು ಸಂಪುಟಕ್ಕೆ ಸೇರ್ಪಡೆಯಾಗಿದ್ದರೂ ಸರ್ಕಾರಿ ಬಂಗಲೆಗಳಿಗೆ ಪ್ರವೇಶ ಮಾಡುವ ಸೌಭಾಗ್ಯ ಇನ್ನೂ ಕೂಡಿ ಬಂದಿಲ್ಲ. ಕಾರಣ [more]
ಬೆಂಗಳೂರು, ಆ.31-ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರ ಪ್ರಕರಣದಲ್ಲಿ ಕಾದು ನೋಡುವ ನಿಲುವನ್ನು ಕಾಂಗ್ರೆಸ್ ನಾಯಕರು ಅನುಸರಿಸುತ್ತಿದ್ದಾರೆ. ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತರಾತುರಿಯಲ್ಲಿ ನೋಟಿಸ್ ಕೊಟ್ಟು ನಿನ್ನೆ ತಡರಾತ್ರಿಯವರೆಗೂ [more]
ಬೆಂಗಳೂರು 31 ಆಗಸ್ಟ್: ಪೀಣ್ಯ ಕೈಗಾರಿಕಾ ಸಂಘ (ಪಿಐಎ) ತನ್ನ ಮೊದಲ ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕೋದ್ಯಮಿಗಳ ಪ್ರಶಸ್ತಿ ಸಮಾರಂಭವನ್ನು ನಿನ್ನೆ ತಾಜ್ ಯೆಶವಂತಪುರದಲ್ಲಿ ಅದ್ಧುರಿಯಾಗಿ ಆಚರಿಸಿದರು. [more]
ಬೆಂಗಳೂರು,ಆ.30-ಸಚಿವ ಸಂಪುಟ ವಿಸ್ತರಣೆ ಹಾಗೂ ಪ್ರಮುಖ ಖಾತೆಗಳ ಹಂಚಿಕೆ ನಂತರ ಇದೀಗ ಆಡಳಿತಾರೂಢ ಬಿಜೆಪಿಯಲ್ಲಿ ನಿಗಮ ಮಂಡಳಿ, ಅಕಾಡೆಮಿ ಮತ್ತು ಪ್ರಾಧಿಕಾರಗಳ ಅಧ್ಯಕ್ಷ ಸ್ಥಾನ ಗಿಟ್ಟಿಸಲು ಭರ್ಜರಿ [more]
ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ನಾಳೆ ಚುನಾವಣೆ ಬೆಂಗಳೂರು,ಆ.30- ತೀವ್ರ ಜಿದ್ದಾಜಿದ್ದಿನಿಂದ ಕೂಡಿರುವ ಕರ್ನಾಟಕ ಹಾಲು ಒಕ್ಕೂಟ(ಕೆಎಂಎಫ್) ಅಧ್ಯಕ್ಷ ಸ್ಥಾನಕ್ಕೆ ನಾಳೆ ಚುನಾವಣೆ ನಡೆಯಲಿದೆ. ಸಚಿವ ಸ್ಥಾನ ಕೈ [more]
ಬೆಂಗಳೂರು,ಆ.30- ಇಂದು ಮಧ್ಯಾಹ್ನ ಒಂದು ಗಂಟೆಗೆ ದೆಹಲಿಯಲ್ಲಿ ವಿಚಾರಣೆಗೆ ಹಾಜರಾಗಬೇಕೆಂದು ಜಾರಿ ನಿರ್ದೇಶನಾಲಯ (ಇಡಿ)ನಿನ್ನೆ ರಾತ್ರಿ 9.40ಕ್ಕೆ ಸಮನ್ಸ್ ನೀಡಿದೆ ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅಸಮಾಧಾನ [more]
ಬೆಂಗಳೂರು ಆ 29: ಪೀಣ್ಯ ಕೈಗಾರಿಕಾ ಸಂಘವು ಆಗಸ್ಟ್ 30 ರಂದು ಸೂಕ್ಷ್ಮ ಮತ್ತು ಸಣ್ಣ ವರ್ಗದ ಕೈಗಾರಿಕೋದ್ಯಮಿಗಳಿಗೆ ಶೇಷ್ಠತಾ ಪ್ರಶಸ್ತಿ ಪ್ರಧಾನ ಸಮಾರಂಭ ಆಯೋಜಿಸಲು ತೀರ್ಮಾನಿಸಲಾಗಿದೆ [more]
ನವದಹಲಿ, ಆ.28- ವಿಂಗ್ ಕಮ್ಯಾಂಡರ್ ಶಾಲಿಜಾ ಧಾಮಿ ಭಾರತೀಯ ವಾಯು ಪಡೆ(ಐಎಎಫ್)ಯ ಪ್ರಥಮ ಮಹಿಳಾ ಫ್ಲೈಟ್ ಲೆಫ್ಟಿನೆಂಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಮೂಲಕ ಐಎಎಫ್ ಇತಿಹಾಸದಲ್ಲೇ [more]
ನವದೆಹಲಿ, ಆ.28- ಕಾಶ್ಮೀರವು ಭಾರತದ ಆಂತರಿಕ ವಿಷಯ. ಇದರಲ್ಲಿ ಪಾಕಿಸ್ತಾನ ಅಥವಾ ಇತರ ಯಾವುದೇ ದೇಶಗಳಿಗೂ ಹಸ್ತಕ್ಷೇಪ ಮಾಡುವ ಅಗತ್ಯವಿಲ್ಲ ಎಂದು ಕಾಂಗ್ರೆಸ್ ಮುಖಂಡ ಮತ್ತು ಸಂಸದ [more]
ಕೇಂದ್ರ ಸರ್ಕಾರದಿಂದ 370ನೇ ಅನುಚ್ಛೇದ ರದ್ದು-ಕ್ರಮವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ-ಪಂಚ ನ್ಯಾಯಾಧೀಶರ ಸಂವಿಧಾನ ಪೀಠಕ್ಕೆ ವರ್ಗಾವಣೆ ನವದೆಹಲಿ, ಆ.28- ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ [more]
ನವದೆಹಲಿ, ಆ.28-ಕೇಂದ್ರದ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಅವರು ಭಾರತದಲ್ಲಷ್ಟೇ ಅಲ್ಲ, 12 ದೇಶಗಳಲ್ಲಿ ಆಸ್ತಿ ಹೊಂದಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಸುಪ್ರೀಂಕೋರ್ಟ್‍ಗೆ ಪ್ರಮಾಣ ಪತ್ರ ಸಲ್ಲಿಸಿದೆ. [more]
ಬೆಂಗಳೂರು, ಆ.28- ಬಿಜೆಪಿ ಸರ್ಕಾರದ ಅವಧಿಯಲ್ಲೂ ಟೆಲಿಫೆÇೀನ್ ಕದ್ದಾಲಿಕೆ ಆಗುತ್ತಿವೆ ಎಂದು ಆರೋಪಿಸಿರುವ ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಮೇಶ್‍ಬಾಬು 2008ರ ಜನವರಿ 1ರಿಂದ ಇಲ್ಲಿವರೆಗೆ ನಡೆದಿರುವ [more]
ಬೆಳಗಾವಿ,ಆ.28- ಪ್ರವಾಹ ಸಂತ್ರಸ್ತರ ಕಷ್ಟಕ್ಕೆ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ. ಕೇಂದ್ರ ಸರ್ಕಾರ ಯಾವುದೇ ನೆರವನ್ನು ರಾಜ್ಯಕ್ಕೆ ನೀಡುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ [more]
ಬೆಳಗಾವಿ,ಆ.28- ಕೇಂದ್ರ ಸರಕಾರ ರಾಜ್ಯದ ಬಗ್ಗೆ ಮಲತಾಯಿ ಧೋರಣೆ ಅನುಸರಿಸುತ್ತಿದೆ. ನೆರೆಯಿಂದ ಸಾಕಷ್ಟು ಹಾನಿಯಾಗಿದ್ದರೂ ಒಂದು.ರು.ಬಿಡುಗಡೆ ಮಾಡಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿದರು. ಬುಧವಾರ ಮಾಧ್ಯಮದವರೊಂದಿಗೆ [more]
ಬೆಂಗಳೂರು, ಆ.28-ಮೂರು ಉಪ ಮುಖ್ಯಮಂತ್ರಿ ಹುದ್ದೆಗಳನ್ನು ಸೃಷ್ಠಿಸಿದ ಬಿಜೆಪಿ ಹೈಕಮಾಂಡ್ ಮೂವರೂ ಡಿಸಿಎಂಗಳಿಗೂ ಝೀರೋ ಟ್ರಾಫಿಕ್ ಬಳಸದಂತೆ ಕಟ್ಟುನಿಟ್ಟಿನ ಸೂಚನೆ ನೀಡಿದೆ ಎಂದು ಬಿಜೆಪಿ ಆಪ್ತ ಮೂಲಗಳಿಂದ [more]
ಬೆಂಗಳೂರು, ಆ.28-ಖಾತೆಗಳ ಹಂಚಿಕೆ ನಂತರ ಬಿಜೆಪಿಯಲ್ಲಿ ಉಂಟಾಗಿದ್ದ ಅಸಮಾಧಾನ ಸದ್ಯಕ್ಕೆ ತಾತ್ಕಾಲಿಕವಾಗಿ ಶಮನವಾದಂತೆ ಕಂಡುಬಂದರೂ ಬೆಳಗಾವಿ ಭಿನ್ನಮತ ಬೂದಿಮುಚ್ಚಿದ ಕೆಂಡಂತಿದೆ. ಹುಕ್ಕೇರಿ ಶಾಸಕ ಉಮೇಶ್ ಕತ್ತಿ ತಮಗೆ [more]
ಬೆಂಗಳೂರು, ಆ.28-ಪಕ್ಷ ವಿರೋಧಿ ಚಟುವಟಿಕೆ ಆರೋಪದ ಹಿನ್ನೆಲೆಯಲ್ಲಿ ಶಾಸಕ ಸ್ಥಾನದಿಂದ ಅನರ್ಹಗೊಂಡವರ ಸಂಕಷ್ಟ ಸ್ಥಿತಿಯನ್ನು ಕಂಡು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಣ್ಣೀರು ಹಾಕಿ ಮಮ್ಮಲ ಮರುಗಿದ ಘಟನೆ ತಡವಾಗಿ [more]
ಬೆಂಗಳೂರು, ಆ.28-ಗಡಿನಾಡು ಪ್ರದೇಶದ ಶಾಸಕ ಎಸ್.ಅಂಗಾರ ಅವರು ಸತತ ಆರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ಸಂಪುಟದಲ್ಲಿ ಸ್ಥಾನಮಾನ ನೀಡದಿದ್ದರೆ ಉಗ್ರ ಹೋರಾಟ ಹಮ್ಮಿಕೊಳ್ಳುವುದು ಅನಿವಾರ್ಯ ಎಂದು ಕರ್ನಾಟಕ [more]
ಬೆಂಗಳೂರು, ಆ.28-ಸಾಕಷ್ಟು ಸರ್ಕಸ್ ನಡೆಸಿ ಖಾತೆಗಳನ್ನು ಹಂಚಿಕೆ ಮಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ನೂತನ ಸಚಿವರಿಗೆ ಜಿಲ್ಲಾ ಉಸ್ತುವಾರಿ ನೀಡುವುದು ಮತ್ತೊಂದು ರೀತಿಯ ತಲೆ ನೋವಾಗಿ ಪರಿಣಮಿಸಿದೆ. [more]
ಬೆಂಗಳೂರು, ಆ.28-ಸಚಿವ ಸ್ಥಾನ ಸಿಗದಿರುವ ಕಾರಣ ಮಾಧ್ಯಮಗಳ ಮುಂದೆ ಬಹಿರಂಗ ಹೇಳಿಕೆ ನೀಡಿ, ಹೈಕಮಾಂಡ್‍ಕೆಂಗಣ್ಣಿಗೆ ಗುರಿಯಾಗಬೇಡಿ.ಮುಂದೆ ಅವಕಾಶ ಸಿಕ್ಕೇ ಸಿಗುತ್ತದೆ. ಎಲ್ಲರೂ ಶಾಂತ ರೀತಿಯಲ್ಲಿ ಸಹನೆಯಿಂದ ವರ್ತಿಸಬೇಕೆಂದು [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ