ಸಿದ್ಧಾರ್ಥ್ ಅವರು ಆತ್ಮಹತ್ಯೆ ಮಾಡಿಕೊಂಡಿರುವುದನ್ನು ದೃಡಪಡಿಸಿದ ಎಫ್‍ಎಸ್‍ಎಲ್ ವರದಿ
ಮಂಗಳೂರು, ಆ.26-ಪ್ರತಿಷ್ಠಿತ ಕೆಫೆ ಕಾಫಿ ಡೇ (ಸಿಸಿಡಿ) ಸಂಸ್ಥೆಯ ಮಾಲೀಕ ಮತ್ತು ಹೆಸರಾಂತ ಉದ್ಯಮಿ ಸಿದ್ಧಾರ್ಥ್ ಅವರು ನೀರಿನಲ್ಲಿ ಮುಳುಗಿ ಆತ್ಮಹತ್ಯೆ ಮಾಡಿಕೊಂಡಿರುವುದು ವಿಧಿವಿಜ್ಞಾನ ಪ್ರಯೋಗಾಲಯ (ಎಫ್‍ಎಸ್‍ಎಲ್) [more]




