ರಾಜ್ಯ

ಮಂಗಳೂರು ಗೋಲಿಬಾರ್ ಪ್ರಕರಣವನ್ನು ವಾಸ್ತವಾಂಶ ತಿಳಿದು ನ್ಯಾಯಾಂಗ ತನಿಖೆಗೆ ನೀಡಲಾಗುವುದು; ಸಿಎಂ ಬಿಎಸ್​ವೈ

ಬೆಂಗಳೂರು; ಮಂಗಳೂರಿನ ಪ್ರಸ್ತುತ ವಾಸ್ತವಾಂಶ ತಿಳಿದು ಅಧಿಕಾರಿಗಳ ಜೊತೆಗೆ ಚರ್ಚಿಸಿ ನಂತರ ಗೋಲಿಬಾರ್ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಳಪಡಿಸುವ ಕುರಿತು ಚಿಂತನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. [more]

ಪಂಚಾಂಗ

ನಿತ್ಯ ಪಂಚಾಂಗ 21-12-2019

ಸೂರ್ಯೋದಯ: ಬೆಳಿಗ್ಗೆ 6:36 am ಸೂರ್ಯಾಸ್ತ :  ಸಂಜೆ 5:58 pm ಮಾಸ: ಮಾರ್ದಶಿರ ಪಕ್ಷ: ಕೃಷ್ಣಪಕ್ಷ ತಿಥಿ:  ದಶಮೀ ರಾಶಿ: ಕನ್ಯಾ ನಕ್ಷತ್ರ: ಚಿತ್ತ ಯೋಗ: ಶೋಭನ ಕರ್ಣ: [more]

ಬೆಂಗಳೂರು

ಸರ್ಕಾರದ ಕ್ರಮವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಬೆಂಗಳೂರು, ಡಿ.20-ಪೌರತ್ವ ಕಾಯ್ದೆ ವಿರುದ್ಧದ ಪ್ರತಿಭಟನೆಗೆ ನಿಷೇಧಾಜ್ಞೆ ಜಾರಿಗೊಳಿಸಿದ ಸರ್ಕಾರದ ಕ್ರಮವನ್ನು ತರಾಟೆಗೆ ತೆಗೆದುಕೊಂಡಿರುವ ಹೈಕೋರ್ಟ್ ಪ್ರತಿ ಪ್ರತಿಭಟನೆಯೂ ಹಿಂಸಾತ್ಮಕವಾಗಿರುತ್ತದೆ ಎಂದು ಊಹಿಸಲು ಸಾಧ್ಯವೇ? ಮತ್ತೆ ಹೊಸದಾಗಿ [more]

ರಾಜ್ಯ

ಪ್ರತಿಭಟನೆ ಮಾಡುವುದು ಜನರ ಮೂಲಭೂತ ಹಕ್ಕು-ವಿಶ್ರಾಂತ ನ್ಯಾಯಮೂರ್ತಿ ವಿ.ಗೋಪಾಲಗೌಡ

ಬೆಂಗಳೂರು, ಡಿ.20-ಪ್ರತಿಭಟನೆ ಮಾಡುವುದು ಸಂವಿಧಾನಬದ್ಧ ಜನರ ಹಕ್ಕಾಗಿದ್ದು, ನಿಷೇಧಾಜ್ಞೆಯನ್ನು (144 ಸೆಕ್ಷನ್) ವಾಪಸ್ ಪಡೆಯಬೇಕೆಂದು ಸುಪ್ರೀಂಕೋರ್ಟ್‍ನ ವಿಶ್ರಾಂತ ನ್ಯಾಯಮೂರ್ತಿ ವಿ.ಗೋಪಾಲಗೌಡ ರಾಜ್ಯಸರ್ಕಾರವನ್ನು ಒತ್ತಾಯಿಸಿದರು. ಭಾರತ ವಿದ್ಯಾರ್ಥಿ ಫೆಡರೇಷನ್ [more]

ಬೆಂಗಳೂರು

ಘಟನೆ ಬಗ್ಗೆ ಉನ್ನತ ಮಟ್ಟದ ತನಿಖೆಯಾಗಬೇಕು-ವಿ.ಎಸ್.ಉಗ್ರಪ್ಪ

ಬೆಂಗಳೂರು, ಡಿ.20- ನಿನ್ನೆ ಮಂಗಳೂರಿನಲ್ಲಿ ನಡೆದ ಗೋಲಿಬಾರ್‍ನಲ್ಲಿ ಮೃತಪಟ್ಟ ಕುಟುಂಬಸ್ಥರ ಭೇಟಿಗಾಗಿ ತೆರಳಿದ ಕಾಂಗ್ರೆಸ್ ನಿಯೋಗವನ್ನು ಮಂಗಳೂರಿನ ವಿಮಾನ ನಿಲ್ದಾಣದಲ್ಲೇ ಪೋಲೀಸರು ತಡೆದು ವಶಕ್ಕೆ ಪಡೆದರು. ರಮೇಶ್‍ಕುಮಾರ್, [more]

ಬೆಂಗಳೂರು

ಬೂದಿಮುಚ್ಚಿದ ಕೆಂಡದಂತಿರುವ ಮಂಗಳೂರಿನ ಪರಿಸ್ಥಿತಿ

ಬೆಂಗಳೂರು,ಡಿ.20- ಪೌರತ್ವ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನೆ ಸಂದರ್ಭದಲ್ಲಿ ವ್ಯಾಪಕ ಹಿಂಸಾಚಾರ ನಡೆದು ಗೋಲಿಬಾರ್‍ನಲ್ಲಿ ಇಬ್ಬರು ಬಲಿಯಾಗಿ ಕಫ್ರ್ಯೂ ವಿಧಿಸಿರುವ ಮಂಗಳೂರಿನಲ್ಲಿ ಪರಿಸ್ಥಿತಿ ಬೂದಿಮುಚ್ಚಿದ ಕೆಂಡದಂತಿದೆ. ಇಂದು [more]

ಬೆಂಗಳೂರು

ಜಿಲ್ಲಾಡಳಿತ ಹೊರಗಿನ ಯಾವುದೇ ನಾಯಕರು ಪ್ರವೇಶ ಮಾಡದಂತೆ ಕ್ರಮ ಕೈಗೊಳ್ಳಬೇಕು- ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ

ಬೆಂಗಳೂರು, ಡಿ.20- ಪ್ರಕ್ಷುಬ್ದ ಪರಿಸ್ಥಿತಿ ನಿರ್ಮಾಣವಾಗಿರುವ ದಕ್ಷಿಣ ಕನ್ನಡ ಜಿಲ್ಲೆಗೆ ಹೊರಗಿನಿಂದ ಬರುವ ಯಾವುದೇ ನಾಯಕರಿಗೆ ಜಿಲ್ಲಾಡಳಿತ ಪ್ರವೇಶ ನೀಡದಂತೆ ಕ್ರಮ ಕೈಗೊಳ್ಳಬೇಕೆಂದು ಕೇಂದ್ರ ಸಚಿವ ಡಿ.ವಿ. [more]

ಬೆಂಗಳೂರು

ಹೋರಾಟಗಳ ಮೇಲೆ ಏಕೆ ಇಷ್ಟು ದ್ವೇಷ- ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು, ಡಿ.20- ಹೋರಾಟಗಾರರನ್ನು ಕಂಡೊಡನೆ ಗುಂಡಿಕ್ಕಲು ಆದೇಶಿಸುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಾವು ಹೋರಾಟದಿಂದಲೇ ಮೇಲೆ ಬಂದದ್ದು ಎಂಬುದನ್ನು ಮರೆತಂತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ. [more]

ರಾಜ್ಯ

ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿಗಳ ಅನಾರೋಗ್ಯ ಹಿನ್ನೆಲೆ-ನಾಳೆ ನಗರಕ್ಕೆ ಗೃಹ ಸಚಿವ ಅಮಿತ್ ಶಾ

ಬೆಂಗಳೂರು,ಡಿ.20- ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಮಣಿಪಾಲ್‍ನ ಕಸ್ತೂರ ಬಾ ಆಸ್ಪತ್ರೆಗೆ ದಾಖಲಾಗಿರುವ ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿಗಳ ಆರೋಗ್ಯ ವಿಚಾರಿಸಲು ಕೇಂದ್ರ ಗೃಹ [more]

ಬೆಂಗಳೂರು

ಖಾದರ್ ಒಬ್ಬ ಭಯೋತ್ಪಾದಕನಂತೆ ಮಾತನಾಡಿದ್ದಾರೆ- ಎಂ.ಪಿ.ರೇಣುಕಾಚಾರ್ಯ

ಬೆಂಗಳೂರು, ಡಿ.20-ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿರುವ ಪ್ರಕ್ಷುಬ್ದ ಪರಿಸ್ಥಿತಿಗೆ ಮಾಜಿ ಸಚಿವ ಯು.ಟಿ. ಖಾದರ್ ಅವರ ಹೇಳಿಕೆಯೇ ಕಾರಣವಾಗಿದ್ದು, ತಕ್ಷಣ ಅವರ ವಿರುದ್ದ ದೂರು ದಾಖಲಿಸಿ ಬಂಧಿಸಬೇಕೆಂದು [more]

ಬೆಂಗಳೂರು

ಸರ್ಕಾರ ನನ್ನ ಹಕ್ಕುಗಳನ್ನು ಧಮನ ಮಾಡುತ್ತಿದೆ-ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಡಿ.20- ಗಲಭೆ ಪೀಡಿತ ಮಂಗಳೂರಿಗೆ ತೆರಳಲು ಮುಂದಾಗಿದ್ದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ವಿಶೇಷ ವಿಮಾನ ಹಾರಾಟಕ್ಕೆ ಅನುಮತಿ ನಿರಾಕರಿಸಲಾಗಿದೆ. ಪೌರತ್ವ ತಿದ್ದುಪಡಿ ಕಾಯ್ದೆ [more]

ಬೆಂಗಳೂರು

ಭಾವೋದ್ವೇಗಕ್ಕೆ ಒಳಗಾದ ಜಮೀರ್ ಅಹಮ್ಮದ್ ಖಾನ್

ಬೆಂಗಳೂರು, ಡಿ.20- ನನ್ನ ಪ್ರಾಣ ಹೋದರೂ ಪರವಾಗಿಲ್ಲ ನಾನು ಮಂಗಳೂರಿಗೆ ಹೋಗುತ್ತೇನೆ ಎಂದು ವೈದ್ಯರಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಇಂತಹ ನಾಯಕ ದೇಶದಲ್ಲಿ ಬೇರೆ ಯಾರೂ [more]

ಬೆಂಗಳೂರು

ನಿನ್ನೆ ಏಕಾಏಕಿ ನಿಷೇಧಾಜ್ಞೆ ಜಾರಿಗೊಳಿಸಿದ್ದು, ಅಕ್ಷಮ್ಯ- ಮಾಜಿ ಸಚಿವ ಡಿ.ಕೆ.ಶಿವಕುಮಾರ್

ಬೆಂಗಳೂರು, ಡಿ.20- ಮಂಗಳೂರಿನ ಗೋಲಿಬಾರ್ ಘಟನೆಯ ಸಂಪೂರ್ಣ ಹೊಣೆಗಾರಿಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರೇ ಹೊರಬೇಕಾಗಿದ್ದು, ಅವರ ಮೇಲೆ ಕೇಸು ದಾಖಲಿಸಬೇಕೆಂದು [more]

ಬೆಂಗಳೂರು

ಪೋಲೀಸರ ಹೇಳಿಕೆ ಮತ್ತು ನಡವಳಿಕೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಡಿ.20-ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದವರನ್ನು ಕೊಲ್ಲಬೇಕೆಂಬ ಉದ್ದೇಶದಿಂದಲೇ ಹಿಂಸಾಚಾರಕ್ಕೆ ಕುಮ್ಮಕ್ಕು ನೀಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದರು. ತುರ್ತು [more]

ರಾಷ್ಟ್ರೀಯ

ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣ-ಅಪಾದಿತರಿಗೆ ಮರಣದಂಡನೆ ಶಿಕ್ಷೆ ಮತ್ತಷ್ಟು ವಿಳಂಬ

ನವದೆಹಲಿ, ಡಿ.19-ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಾಲ್ವರು ಅಪಾದಿತರಿಗೆ ಸುಪ್ರೀಂಕೋರ್ಟ್ ಗಲ್ಲು ಶಿಕ್ಷೆಯನ್ನು ಕಾಯಂಗೊಳಿಸಿದ್ದರೂ ಕೂಡ ಅವರ ಮರಣದಂಡನೆ ಶಿಕ್ಷೆ ಮತ್ತಷ್ಟು ವಿಳಂಬವಾಗಲಿದೆ. ಈ [more]

ಅಂತರರಾಷ್ಟ್ರೀಯ

ಮಹಾಭಿಯೋಗಕ್ಕೆ ಗುರಿಯಾದ 3ನೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ವಾಷಿಂಗ್ಟನ್, ಡಿ.19- ಅಮೆರಿಕ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಹಾಭಿಯೋಗ (ಇಂಪಿಚ್‍ಮೆಂಟ್) ಕೊನೆಗೂ ಜಾರಿಗೆ ಬಂದಿದೆ. ಅಧಿಕಾರ ದುರುಪಯೋಗ ಮತ್ತು ಕರ್ತವ್ಯ [more]

ರಾಷ್ಟ್ರೀಯ

ಎಡ ಪಕ್ಷಗಳು ಮತ್ತು ಮುಸ್ಲಿಂ ಸಂಘಟನೆಗಳಿಂದ ದೇಶದ ವಿವಿಧೆಡೆ ಪ್ರತಿಭಟನೆ

ನವದೆಹಲಿ/ಪಾಟ್ನಾ, ಡಿ.19-ಕೇಂದ್ರ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ ವಿರೋಧಿಸಿ ಎಡ ಪಕ್ಷಗಳು ಮತ್ತು ಮುಸ್ಲಿಂ ಸಂಘಟನೆಗಳು ಇಂದು ರಾಜಧಾನಿ ನವದೆಹಲಿ ಮುಂಬೈ [more]

ರಾಷ್ಟ್ರೀಯ

ಶಿವಸೇನಾ ನಾಯಕರೊಬ್ಬರ ಹತ್ಯೆಗೆ ವಿಫಲಯತ್ನ

ಮುಂಬೈ, ಡಿ.19- ಮುಂಬೈನ ಉಪನಗರಿ ವಿಖ್ರೋಲಿಯಲ್ಲಿ ಇಂದು ಬೆಳಗ್ಗೆ ಶಿವಸೇನಾ ನಾಯಕರೊಬ್ಬರ ಹತ್ಯೆಗೆ ವಿಫಲಯತ್ನ ನಡೆದಿದೆ. ಗುಂಡೇಟಿನಿಂದ ಗಾಯಗೊಂಡಿರುವ ಚಂದ್ರಶೇಖರ್ ಜಾಧವ್(55) ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಜಾಧವ್ [more]

ರಾಷ್ಟ್ರೀಯ

ಯುದ್ಧ ದಂತಹ ವಾತಾವರಣ ನಿರ್ಮಾಣ

ಜಮ್ಮು, ಡಿ.19- ಜಮ್ಮು ಮತ್ತು ಕಾಶ್ಮೀರದ ಇಂಡೋ-ಪಾಕ್ ಗಡಿ ಪ್ರದೇಶದಲ್ಲಿ ಹಠಾತ್ ಸಮರ ಸದೃಶ ವಾತಾವರಣ ಸೃಷ್ಟಿಯಾಗಿದೆ. ಭಾರತೀಯ ಸೇನಾ ಪಡೆಗಳು ಗಡಿ ನಿಯಂತ್ರಣಾ ರೇಖೆ (ಎಲ್‍ಒಸಿ)ಬಳಿ [more]

ರಾಷ್ಟ್ರೀಯ

ಪ್ರತಿಭಟನೆ ನಡೆಸುತ್ತಿದ್ದ ಎಡಪಕ್ಷದ ನಾಯಕರು ಮತ್ತು ವಿವಿಧ ಸಂಘಟನೆಗಳ ಮುಖ್ಯಸ್ಥರ ಬಂಧನ

ನವದೆಹಲಿ, ಡಿ.19- ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‍ಆರ್‍ಸಿ) ವಿರೋಧಿಸಿ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಎಡಪಕ್ಷದ ನಾಯಕರು ಮತ್ತು ವಿವಿಧ ಸಂಘಟನೆಗಳ ಮುಖ್ಯಸ್ಥರನ್ನು [more]

ಬೆಂಗಳೂರು

ಮತ್ತೆ ಹೆಚ್ಚಾಗತೊಡಗಿದ ಮಹದಾಯಿ ಹೋರಾಟದ ಕಿಚ್ಚು

ಬೆಂಗಳೂರು, ಡಿ.19- ಉತ್ತರ ಕರ್ನಾಟಕ ಭಾಗದಲ್ಲಿ ಮಹದಾಯಿ ಹೋರಾಟದ ಕಿಚ್ಚು ಮತ್ತೆ ಹೆಚ್ಚಾಗತೊಡಗಿದೆ. ಮಹದಾಯಿ ಕುಡಿಯುವ ನೀರಿನ ವಿಚಾರದಲ್ಲಿ ರಾಜ್ಯಕ್ಕೆ ಕೇಂದ್ರ ಮೋಸ ಮಾಡಿದೆ ಎಂದು ಆರೋಪಿಸಿ [more]

ಬೆಂಗಳೂರು

ಬೊಮ್ಮನಹಳ್ಳಿ ವಲಯದ ಬಿಬಿಎಂಪಿ ಅಧಿಕಾರಿಗಳ ಪ್ರಮಾದ-200 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಚರ್ಚ್‍ಗೆ ಖಾತಾ ಬದಲಾವಣೆ

ಬೆಂಗಳೂರು, ಡಿ.19- ಬಿಬಿಎಂಪಿಯ ಕೆಳಹಂತದ ಅಧಿಕಾರಿಗಳು ಉನ್ನತ ಅಧಿಕಾರಿಗಳ ಗಮನಕ್ಕೆ ತಾರದೆಯೇ ಸುಮಾರು 200 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಚರ್ಚ್‍ಗೆ ಖಾತಾ ಮಾಡಿಕೊಟ್ಟುಬಿಟ್ಟಿದ್ದಾರೆ. ಖಾತಾ ತಿದ್ದುಪಡಿ [more]

ಮತ್ತಷ್ಟು

ಹಸಿತ್ಯಾಜ್ಯ ಸಂಸ್ಕರಣೆ ಮಾಡದ ನಗರದ ಪಂಚತಾರಾ ಹೊಟೇಲ್-30 ಸಾವಿರ ರೂ. ದಂಡ ವಿಧಿಸಿದ ಬಿಬಿಎಂಪಿ

ಬೆಂಗಳೂರು, ಡಿ.19- ಹಸಿತ್ಯಾಜ್ಯ ಸಂಸ್ಕರಣೆ ಮಾಡದ ನಗರದ ಪಂಚತಾರಾ ಹೊಟೇಲ್‍ವೊಂದಕ್ಕೆ ಬಿಬಿಎಂಪಿ 30 ಸಾವಿರ ರೂ. ದಂಡ ವಿಧಿಸಿ ಎಚ್ಚರಿಕೆ ನೀಡಿದೆ. ನಗರದ ಹೊರವಲದಲ್ಲಿರುವ ನವಾಶಲ್ ಹೊಟೇಲ್‍ಗೆ [more]

ಬೆಂಗಳೂರು

ಪೌರತ್ವ ತಿದ್ದುಪಡಿ ಕಾಯ್ದೆ-ವಿರೋಧಿಸುತ್ತಿರುವವರೇ ನಿಜವಾದ ಭಯೋತ್ಪಾದಕರು- ಎಂ.ಪಿ.ರೇಣುಕಾಚಾರ್ಯ

ಬೆಂಗಳೂರು, ಡಿ.19- ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಯಾರು ವಿರೋಧಿಸುತ್ತಿರುವರೋ ಅವರೇ ನಿಜವಾದ ಭಯೋತ್ಪಾದಕರು ಎಂದು ಹೇಳಿರುವ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಅವರು ಯಾರು ಪ್ರತಿಭಟನೆಗೆ ಪ್ರಚೋದನೆ [more]

ಪಂಚಾಂಗ

ನಿತ್ಯ ಪಂಚಾಂಗ 20-12-2019

ಸೂರ್ಯೋದಯ: ಬೆಳಿಗ್ಗೆ 6:36 am ಸೂರ್ಯಾಸ್ತ :  ಸಂಜೆ 5:58 pm ಮಾಸ: ಮಾರ್ದಶಿರ ಪಕ್ಷ: ಕೃಷ್ಣಪಕ್ಷ ತಿಥಿ:  ನವಮೀ ರಾಶಿ: ಕನ್ಯಾ ನಕ್ಷತ್ರ: ಹಸ್ತ ಯೋಗ: ಸೌಭಾಗ್ಯ ಕರ್ಣ: [more]