ರಾಷ್ಟ್ರೀಯ

ತುರ್ತು ಸಂದರ್ಭದಲ್ಲಿ ನೀರಿನ ಖರೀದಿ ಹೇಗೆ?-ಜನ ಸಾಮಾನ್ಯರನ್ನು ಕಾಡುತ್ತಿರುವ ಆತಂಕ

ನವದೆಹಲಿ, ಆ.22- ಇನ್ನು ಮುಂದೆ ರೈಲ್ವೆ ನಿಲ್ಧಾಣದಲ್ಲಿ ಕುಡಿಯುವ ನೀರಿನ ಪ್ಲಾಸ್ಟಿಕ್ ಬಾಟಲ್ ದೊರೆಯುವುದಿಲ್ಲವೇ..? ಈ ಹಿನ್ನೆಲೆಯಲ್ಲಿ ಜನಸಾಮಾನ್ಯರಲ್ಲಿ ಆತಂಕ ಕಾಡಲಾರಂಭಿಸಿದೆ. ರೈಲ್ವೆ ಇಲಾಖೆ ಹೊರಡಿಸಿರುವ ಸುತ್ತೋಲೆಯ [more]

ಮನರಂಜನೆ

ಡ್ವೈನ್ ಜಾನ್ಸನ್ ಜಗತ್ತಿನ ಅತಿ ಹೆಚ್ಚು ಸಂಭಾವನೆ ಪಡೆಯುವ ನಟ

ವಾಷಿಂಗ್‍ಟನ್/ ಲಾಸ್ ಏಂಜೆಲ್ಸ್, ಆ.22-ವಿಶ್ವವಿಖ್ಯಾತ ನಟನಾಗಿರುವ ಮಾಜಿ ಕುಸ್ತಿಪಟು ಡ್ವೈನ್ ಜಾನ್ಸನ್ ಜಗತ್ತಿನ ಅತಿ ಹೆಚ್ಚು ಸಂಭಾವನೆ ಪಡೆಯುವ ನಟ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಸಿನಿಮಾವೊಂದಕ್ಕೆ 640 [more]

ಬೆಂಗಳೂರು

ಶಾಸಕ ಮುನಿರತ್ನ ಬಿಜೆಪಿ ಸೇರ್ಪಡೆ ವಿರೋಧಿಸಿದ ಹಿನ್ನಲೆ-ಬಿಜೆಪಿ ಮುಖಂಡ ಎಂ.ಆರ್.ಕುಮಾರ್ ಪಕ್ಷದಿಂದ ಉಚ್ಛಾಟನೆ

ಬೆಂಗಳೂರು, ಆ.22- ಅನರ್ಹ ಶಾಸಕ ಮುನಿರತ್ನ ಬಿಜೆಪಿ ಸೇರ್ಪಡೆ ವಿರೋಧಿಸಿದ್ದಕ್ಕೆ ಜ್ಞಾನಭಾರತಿ ವಾರ್ಡ್ ಬಿಜೆಪಿ ಅಧ್ಯಕ್ಷ ಎಂ.ಆರ್. ಕುಮಾರ್ ಅವರನ್ನು ಪಕ್ಷದಿಂದ 6 ವರ್ಷಗಳ ಕಾಲ ಉಚ್ಛಾಟನೆ [more]

ಬೆಂಗಳೂರು

ಕೆಎಂಎಫ್ ಅಧ್ಯಕ್ಷೀಯ ಚುನಾವಣೆಯನ್ನು ಶೀಘ್ರದಲ್ಲಿ ನಡೆಸಬೇಕು

ಬೆಂಗಳೂರು, ಆ.22-ಮುಂದೂಡಿಕೆಯಾಗಿದ್ದ ಹಾಲು ಒಕ್ಕೂಟ (ಕೆಎಂಎಫ್)ದ ಅಧ್ಯಕ್ಷೀಯ ಚುನಾವಣೆಯನ್ನು ಆದಷ್ಟು ಶೀಘ್ರದಲ್ಲಿ ನಡೆಸಬೇಕೆಂದು ಶಾಸಕ ಭೀಮಾನಾಯಕ್ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ. ಬೆಳಗ್ಗೆ ಡಾಲರ್ಸ್ ಕಾಲೋನಿಯಲ್ಲಿರುವ [more]

ಬೆಂಗಳೂರು

ರಾಜಕೀಯ ವಲಯದಲ್ಲಿ ಮಹತ್ವ ಪಡೆದುಕೊಂಡಿರುವ ಸಿಎಂ ದೆಹಲಿ ಭೇಟಿ

ಬೆಂಗಳೂರು, ಆ.22-ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಸಂಜೆ ನವದೆಹಲಿಗೆ ತೆರಳುತ್ತಿರುವುದು ರಾಜಕೀಯ ವಲಯದಲ್ಲಿ ಮಹತ್ವ ಪಡೆದುಕೊಂಡಿದೆ. ಕಾಂಗ್ರೆಸ್-ಜೆಡಿಎಸ್‍ನಿಂದ ಅನರ್ಹಗೊಂಡಿರುವ ಶಾಸಕರು ದೆಹಲಿಯಲ್ಲಿ ಕೇಂದ್ರ ಬಿಜೆಪಿ ವರಿಷ್ಠರನ್ನು ಭೇಟಿಯಾಗಲು [more]

ಬೆಂಗಳೂರು

ವರಿಷ್ಠರ ಜೊತೆ ಚರ್ಚಿಸಿ ಖಾತೆ ಹಂಚಿಕೆ

ಬೆಂಗಳೂರು, ಆ.22- ವರಿಷ್ಠರ ಜೊತೆ ಚರ್ಚಿಸಿ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಸಂಜೆ ನಾನು [more]

ಬೆಂಗಳೂರು

ಬೇಕರಿಯೊಂದರಲ್ಲಿ ಆಗ್ನಿ ಆಕಸ್ಮಿಕ-ಬೇಕರಿ ವಸ್ತುಗಳು ಆಗ್ನಿಗಾಹುತಿ

ಬೆಂಗಳೂರು, ಆ.22-ಬೇಕರಿಯೊಂದರಲ್ಲಿ ವಿದ್ಯುತ್ ಶಾರ್ಟ್ ಸಕ್ರ್ಯೂಟ್‍ನಿಂದಾಗಿ ಬೆಂಕಿ ಹೊತ್ತಿಕೊಂಡು ಸಂಭವಿಸಿದ ಅಗ್ನಿ ಅವಘಡದಲ್ಲಿ ಸುಮಾರು 8 ಲಕ್ಷ ಮೌಲ್ಯದ ಬೇಕರಿ ವಸ್ತುಗಳು ಅಗ್ನಿಗೆ ಆಹುತಿಯಾಗಿರುವ ಘಟನೆ ಬಾಗಲಗುಂಟೆ [more]

ಬೆಂಗಳೂರು

ಮಿತಿ ಮೀರುತ್ತಿರುವ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯ

ಬೆಂಗಳೂರು, ಆ.22-ಮಹಿಳಾ ಮತ್ತು ಮಕ್ಕಳ ದೌರ್ಜನ್ಯ ತಡೆ ಸಮಿತಿಯನ್ನು ರಚಿಸಿದರೂ ಸಹ ಮಕ್ಕಳ ಮತ್ತು ಮಹಿಳೆಯರ ಮೇಲೆ ಲೈಂಗಿಕ ಶೋಷಣೆ, ದೌರ್ಜನ್ಯ ಮಾಡುವವರ ಸಂಖ್ಯೆ ಹೆಚ್ಚಾಗಿದೆ ಎಂದು [more]

ಬೆಂಗಳೂರು

ಭಾರತಾಂಬೆಯ ಕಿರೀಟ-ಕಾಶ್ಮೀರ ಕುರಿತ ವಿಶೇಷ ಉಪನ್ಯಾಸ

ಬೆಂಗಳೂರು, ಆ.22-ಕಣಿವೆ ರಾಜ್ಯ ಜಮ್ಮು ಕಾಶ್ಮೀರಕ್ಕೆ ನೀಡಲಾಗಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದು ಮಾಡಿದ ಹಿನ್ನೆಲೆಯಲ್ಲಿ ಜನಮನ ಸಂಸ್ಥೆಯು ಭಾರತಾಂಬೆಯ ಕಿರೀಟ-ಕಾಶ್ಮೀರ ಕುರಿತ ವಿಶೇಷ ಉಪನ್ಯಾಸವನ್ನು ಏರ್ಪಡಿಸಿದೆ. [more]

ಬೆಂಗಳೂರು

ನಕ್ಷೆ ಉಲ್ಲಂಘಿಸಿ ಹಲವಾರು ಕಟ್ಟಡಗಳ ನಿರ್ಮಾಣ

ಬೆಂಗಳೂರು, ಆ.22-ನಗರದಲ್ಲಿ ನಕ್ಷೆ ಉಲ್ಲಂಘಿಸಿ ಹಲವಾರು ಕಟ್ಟಡಗಳನ್ನು ಕಟ್ಟಿರುವುದರಿಂದ ಸಾಕಷ್ಟು ಅನಾಹುತಗಳು ಸಂಭವಿಸಿದ್ದರೂ, ಅಕ್ರಮ ಕಟ್ಟಡಗಳು ತಲೆ ಎತ್ತುವುದಂತೂ ನಿಂತಿಲ್ಲ. ಇದಕ್ಕೊಂದು ಸ್ಪಷ್ಟ ಉದಾಹರಣೆ ಇಲ್ಲಿದೆ. ವಸಂತ [more]

ಬೆಂಗಳೂರು

ಕೆಂಪೇಗೌಡರ ಜಯಂತಿಗೆ ಮುಹೂರ್ತ ಕೂಡಿಬಂದಿಲ್ಲದಿರುವುದು ವಿಪರ್ಯಾಸ

ಬೆಂಗಳೂರು, ಆ.22-ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ ಜಯಂತಿ ಈ ಬಾರಿ ನಡೆಯುವುದೇ ಎಂಬ ಅನುಮಾನ ಮೂಡಿದೆ. ಏಪ್ರಿಲ್ ತಿಂಗಳಿನಲ್ಲಿ ನಡೆಯಬೇಕಿದ್ದ ಕೆಂಪೇಗೌಡ ಜಯಂತಿಗೆ ಆಗಸ್ಟ್ ಮುಗಿಯುತ್ತಾ ಬಂದರೂ [more]

ಬೆಂಗಳೂರು

ಮೈತ್ರಿ ಸರ್ಕಾರದ ಪತನಕ್ಕೆ ಸಿದ್ದರಾಮಯ್ಯ ಆಪ್ತರೇ ಕಾರಣ-ಮಾಜಿ ಪಿಎಂ.ದೇವೇಗೌಡ

ಬೆಂಗಳೂರು, ಆ.22- ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರವನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತರೇ ಪತನಗೊಳಿಸಿದರು ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡರು ಆರೋಪಿಸಿದ್ದಾರೆ. [more]

ಬೆಂಗಳೂರು

ನಾಗಪುರ ವಾರ್ಡ್‍ನಲ್ಲಿ ಪಾದಚಾರಿ ಮೇಲ್ಸೇತುವೆ-ಮೇಯರ್ ಗಂಗಾಂಬಿಕೆ

ಬೆಂಗಳೂರು, ಆ.22- ಮಹಾಲಕ್ಷ್ಮಿ ಲೇ ಔಟ್ ವಿಧಾನಸಭಾ ಕ್ಷೇತ್ರದ ನಾಗಪುರ ವಾರ್ಡ್‍ನಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ಪಾದಚಾರಿ ಮೇಲ್ಸೇತುವೆ ನಿರ್ಮಿಸಲಾಗುತ್ತಿದೆ ಎಂದು ಮೇಯರ್ ಗಂಗಾಂಬಿಕೆ ಇಂದಿಲ್ಲಿ ತಿಳಿಸಿದರು. ಪಶ್ಚಿಮ [more]

No Picture
ಬೆಂಗಳೂರು

ಕೋಲಿ ಸಮಾಜಕ್ಕೆ ಸಚಿವ ಸ್ಥಾನ ನೀಡಬೇಕು

ಬೆಂಗಳೂರು, ಆ.22- ರಾಜ್ಯದಲ್ಲಿ 70 ಲಕ್ಷದಷ್ಟು ಕೋಲಿ ಗಂಗಾ ಮತಸ್ಥ ಸಮಾಜಕ್ಕೆ ಸಚಿವ ಸ್ಥಾನ ನೀಡಬೇಕು ಎಂದು ಕರ್ನಾಟಕ ರಾಜ್ಯ ಗಂಗ ಮತಸ್ಥರ ಸಂಘ ಒತ್ತಾಯಿಸಿದೆ. ಪತ್ರಿಕಾಗೋಷ್ಠಿಯಲ್ಲಿ [more]

ಬೆಂಗಳೂರು

ಹೈಕೋರ್ಟ್‍ನಿಂದ ಸರ್ಕಾರ ಮತ್ತು ಆಯುಕ್ತರಿಗೆ ನೋಟೀಸ್ ಜಾರಿ

ಬೆಂಗಳೂರು, ಆ.22- ನಿಯಮಾವಳಿ ಮೀರಿ ಬಿಬಿಎಂಪಿಗೆ ಜಂಟಿ ಆಯುಕ್ತ ಮತ್ತು ಉಪ ಆಯುಕ್ತರನ್ನು ನಿಯೋಜಿಸಿರುವ ಪಾಲಿಕೆ ಕ್ರಮಕ್ಕೆ ಹೈಕೋರ್ಟ್, ಸರ್ಕಾರ ಮತ್ತು ಆಯುಕ್ತರಿಗೆ ನೋಟೀಸ್ ಜಾರಿ ಮಾಡಿದೆ. [more]

ಬೆಂಗಳೂರು

ಉದ್ಯೋಗದಾತರು ಸುತ್ತೋಲೆ ಅಂಶವನ್ನು ಕಡ್ಡಾಯವಾಗಿ ಜಾರಿಗೊಳಿಸಬೇಕು-ಕಾರ್ಮಿಕ ಇಲಾಖೆಯ ಎಚ್ಚರಿಕೆ

ಬೆಂಗಳೂರು, ಆ.22- ಹೊರಗುತ್ತಿಗೆ ಕೆಲಸ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಕಾರ್ಮಿಕ ಇಲಾಖೆಯ ನಿರ್ದೇಶನದ ಅನುಸಾರ ವೇತನ ಹಾಗೂ ಸೌಲಭ್ಯ ನೀಡದಿರುವ ಗಂಭೀರವಾದ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಕಾರ್ಮಿಕ [more]

ಬೆಂಗಳೂರು

ಆಧಾರ ರಹಿತ ವಿಚಾರಗಳಿಗೆ ನಮ್ಮನ್ನು ಎಳೆಯಬೇಡಿ-ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

ಬೆಂಗಳೂರು, ಆ.22- ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಅವರನ್ನು ಬಂಧಿಸಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು, ಹಿಂದೆಂದೂ ಈ ರೀತಿ ನಡೆದಿರಲಿಲ್ಲ ಎಂದರು. [more]

ಬೆಂಗಳೂರು

ಪಿ.ಚಿದಂಬರಂರವರ ಬಂಧನ-ಬಿಜೆಪಿ ಸರ್ಕಾರದ ದ್ವೇಷ ರಾಜಕಾರಣ

ಬೆಂಗಳೂರು, ಆ.22- ಕೇಂದ್ರದ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಅವರ ಬಂಧನ ಕೇಂದ್ರದ ಬಿಜೆಪಿ ಸರ್ಕಾರದ ದ್ವೇಷ ರಾಜಕಾರಣದ ಪರಾಕಾಷ್ಟೆ ಎಂದು ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ [more]

ಬೆಂಗಳೂರು

ರಸಗೊಬ್ಬರ ಮಾರಾಟ ಮತ್ತು ವಿತರಣೆಗೆ ಪರವಾನಗಿ ಪಡೆಯಲು ಕೃಷಿ ಪದವೀಧರರಿರಬೇಕು

ಬೆಂಗಳೂರು, ಆ.22- ರಸಗೊಬ್ಬರ ಮಾರಾಟ ಮತ್ತು ವಿತರಣೆಗೆ ಪರವಾನಗಿ ಪಡೆಯಲು ಅಥವಾ ಪರವಾನಗಿಯನ್ನು ನವೀಕರಿಸಲು ತಾಲ್ಲೂಕು ಕೃಷಿ ಉತ್ಪನ್ನ ಮಾರುಕಟ್ಟೆ ಸಂಘ ಹಾಗೂ ಗ್ರಾಮ ಮಟ್ಟದ ಸಹಕಾರಿ [more]

ಬೆಂಗಳೂರು

ಸಂಪೂರ್ಣವಾಗಿ ಅನಾವರಣಗೊಳುತ್ತಿರುವ ಬಿಜೆಪಿಯ ಪ್ಯಾಸಿಸ್ಟ್ ಮುಖ-ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್

ಬೆಂಗಳೂರು, ಆ.22- ಲೋಕಸಭೆ ಚುನಾವಣೆಯ ಗೆಲುವಿನ ಬಳಿಕ ಬಿಜೆಪಿಯ ಪ್ಯಾಸಿಸ್ಟ್ ಮುಖ ಸಂಪೂರ್ಣವಾಗಿ ಅನಾವರಣಗೊಳುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ಮೋದಿ [more]

ಬೆಂಗಳೂರು

ಕುತೂಹಲಕ್ಕೆ ಕಾರಣವಾದ ಶಾಸಕ ಉಮೇಶ್ ಕತ್ತಿ ಮತ್ತು ಸಿದ್ದರಾಮಯ್ಯ ಮಾತುಕತೆ

ಬೆಂಗಳೂರು, ಆ.22- ಸಚಿವ ಸ್ಥಾನ ಸಿಗದೆ ಅಸಮಾಧಾನಗೊಂಡಿರುವ ಬಿಜೆಪಿ ಹಿರಿಯ ಶಾಸಕ ಉಮೇಶ್ ಕತ್ತಿ, ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು [more]

ಬೆಂಗಳೂರು

ವ್ಯಕ್ತಿಗಿಂತ ಪಕ್ಷ ದೊಡ್ಡದು-ಜೆ.ಪಿ.ನಡ್ಡಾ

ಬೆಂಗಳೂರು,ಆ.22-ಸಚಿವ ಸ್ಥಾನ ಸಿಗದೆ ಅತೃಪ್ತಗೊಂಡಿರುವ ಶಾಸಕರ ಬ್ಲಾಕ್‍ಮೇಲ್‍ಗೆ ಯಾವುದೇ ಕಾರಣಕ್ಕೂ ಮಣಿಯದೆ ಸರ್ಕಾರವನ್ನು ಆತ್ಮಸ್ಥೈರ್ಯದಿಂದ ಮುನ್ನಡೆಸಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಬೆಂಬಲಕ್ಕೆ ಹೈಕಮಾಂಡ್ ನಿಂತಿದೆ. ಒಂದು [more]

ಕ್ರೈಮ್

ಜ್ಯೋತಿಷಿಗೆ ಥಳಿಸಿದ ಮಹಿಳಾ ಸಂಘಟನೆಗಳ ಸದಸ್ಯೆಯರು

ಬೆಂಗಳೂರು, ಆ.21- ಪೂರ್ವಜನ್ಮದ ಕಥೆ ಹೇಳಿ ಯುವತಿಯ ಮನಪರಿವರ್ತನೆಗೆ ಯತ್ನಿಸಿದ್ದಾನೆಂದು ಆರೋಪಿಸಿ ಮಹಿಳಾ ಸಂಘಟನೆಗಳು ಜ್ಯೋತಿಷಿಯೊಬ್ಬರನ್ನು ಥಳಿಸಿ ಹನುಮಂತನಗರ ಠಾಣೆ ಪೊಲೀಸರಿಗೆ ಒಪ್ಪಿಸಿವೆ. ನಗರದಲ್ಲಿ ವಾಸವಿರುವ ಕುಟುಂಬವೊಂದು [more]

ಬೆಂಗಳೂರು ನಗರ

ನುಚ್ಚುನೂರಾದ ಪೋಷಕರ ಆಸೆ

ಬೆಂಗಳೂರು,ಆ.21-ಬಟ್ಟೆ ವ್ಯಾಪಾರಿ ಜೈಕುಮಾರ್ ಜೈನ್ ಅವರನ್ನು ಕೊಲೆ ಮಾಡಿದ ಆರೋಪದ ಮೇಲೆ ಜೈಲು ಸೇರಿರುವ ಆರೋಪಿ ಪ್ರವೀಣ್ ಕುಟುಂಬದವರು ಮೂಲತಃ ಮಂಗಳೂರಿನವರು. ಪೀಣ್ಯದ ಕಾರ್ಖಾನೆಯೊಂದರಲ್ಲಿ ಸೇವೆ ಸಲ್ಲಿಸುತ್ತಿದ್ದು, [more]

ಕ್ರೈಮ್

ಜ್ಯುವೆಲರಿ ಶಾಪ್‍ನಲ್ಲಿ ದರೋಡೆಕೋರರಿಂದ ಚಿನ್ನಾಭರಣ ದೋಚಲು ಪ್ರಯತ್ನ

ಬೆಂಗಳೂರು, ಆ.21- ಮಟ ಮಟ ಮಧ್ಯಾಹ್ನ ಜ್ಯುವೆಲರಿ ಶಾಪ್‍ಗೆ ನುಗ್ಗಿ ದರೋಡೆ ಮಾಡಲು ಯತ್ನಿಸಿದ ಮೂವರು ದರೋಡೆಕೋರರು ಮಾಲೀಕರು ಪ್ರತಿರೋಧವೊಡ್ಡಿದ ಹಿನ್ನೆಲೆಯಲ್ಲಿ ಗಾಳಿಯಲ್ಲಿ ಒಂದು ಸುತ್ತು ಗುಂಡು [more]